alex Certify Latest News | Kannada Dunia | Kannada News | Karnataka News | India News - Part 352
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಡನ ಮರ್ಡರ್ ಮಿಸ್ಟರಿಗೆ ಹೆಂಡ್ತಿಯೇ ಮಾಸ್ಟರ್ ಮೈಂಡ್; ಖಾಕಿ ತನಿಖೆಯಲ್ಲಿ ಶಾಕಿಂಗ್ ಸಂಗತಿ ಬಯಲು

ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನ ಪತ್ನಿಯೇ ಹತ್ಯೆ ಮಾಡಿರುವ ಘಟನೆ ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ನಡೆದಿದೆ. ಸೆಪ್ಟೆಂಬರ್ 16 ರಂದು ಬರ್ಬರವಾಗಿ ಹತ್ಯೆಯಾಗಿದ್ದ ಯುವಕನ ಕೊಲೆ ಪ್ರಕರಣವನ್ನ ಬೇಧಿಸಿದ Read more…

ವಿಧವೆ ತಾಯಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ ಜೀವಾವಧಿ ಶಿಕ್ಷೆ

ಬುಲಂದ್ ಶಹರ್: ಉತ್ತರ ಪ್ರದೇಶದ ಬುಲಂದ್ ಶಹರ್ ನ್ಯಾಯಾಲಯ ಸ್ವಂತ ತಾಯಿಯ ಮೇಲೆ ಅತ್ಯಾಚಾರ ಎಸಗಿ ಕಾಮುಕ ಪುತ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಧವೆಯಾಗಿರುವ 60 ವರ್ಷದ ತಾಯಿಯ Read more…

BREAKING NEWS: ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ 7 ಜನರು ದುರ್ಮರಣ

ಅಹಮದಾಬಾದ್: ತಮಿಳುನಾಡಿನಲ್ಲಿ ಸಾಂಭವಿಸಿದ್ದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಗುಜರಾತ್ ನಲ್ಲಿಯೂ ಭೀಕರ ಅಪಘಾತ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದಾರೆ. ಕಾರು ಹಾಗೂ ಟ್ರೈಲರ್ Read more…

BREAKING : ಅಮೆರಿಕದಲ್ಲಿ ‘ಕಮಲಾ ಹ್ಯಾರಿಸ್’ ಕಚೇರಿ ಮೇಲೆ ಗುಂಡಿನ ದಾಳಿ, ತಪ್ಪಿದ ಭಾರಿ ಅನಾಹುತ..!

ಅಮೆರಿಕದ ಅರಿಜೋನಾದಲ್ಲಿರುವ ಕಮಲಾ ಹ್ಯಾರಿಸ್ ಕಚೇರಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಮಧ್ಯರಾತ್ರಿ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು, ಅಮೆರಿಕದ Read more…

BREAKING : ಉಡುಪಿಯಲ್ಲಿ ಘೋರ ಘಟನೆ : ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು..!

!ಉಡುಪಿ : ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾದ ಘಟನೆ ಉಡುಪಿ ಜಿಲ್ಲೆ ಬೈಂದೂರಿನಲ್ಲಿ ನಡೆದಿದೆ. ನಿನ್ನೆ ಪರೀಕ್ಷೆ ಮುಗಿಸಿ ಈಜಲು ತೆರಳಿದ್ದ 9 ನೇ ತರಗತಿ Read more…

ತನಗೆ ರಾಯಲ್ ಎನ್ಫೀಲ್ಡ್ ಖರೀದಿಸಲು ಸಾಧ್ಯವಾಗಲಿಲ್ಲ ಎಂದು ಬೇರೆಯವರ ಬೈಕ್ ಗೆ ಬೆಂಕಿ ಇಟ್ಟ ಭೂಪ

ಬೆಂಗಳೂರು: ರಾಯಲ್ ಎನ್ಫೀಲ್ಡ್ ಬಗ್ಗೆ ಹೆಚ್ಚಿನ ವ್ಯಾಮೋಹ ಹೊಂದಿದ್ದ ಯುವಕನೊಬ್ಬ ತನ್ನ ಇಚ್ಛೆಯ ಬೈಕ್ ಖರೀದಿಸಲು ಸಾಧ್ಯವಾಗದ ಕಾರಣ ಬೇರೆಯವರ ಬೈಕ್ ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ Read more…

ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ʼಪೋಸ್ಟ್ʼ

ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರ ಇತ್ತೀಚಿನ ಇನ್‌ಸ್ಟಾಗ್ರಾಮ್ ಸ್ಟೇಟಸ್ ಸಾಮಾಜಿಕ ಮಾಧ್ಯಮದಲ್ಲಿ ಅಷ್ಟೇ ಅಲ್ಲದೇ ರಾಜಕೀಯ ವಲಯದಲ್ಲೂ ಕೋಲಾಹಲ ಎಬ್ಬಿಸಿದೆ. ಏಕೆಂದರೆ ಈ ಹಿಂದೆ ಬಿಜೆಪಿ Read more…

BIG NEWS: ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಹೈಕೋಟ್ ಅಸ್ತು ಎಂದಿದೆ. ಈ ನಡುವೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿಯೂ ವಿಚಾರಣೆ ನಡೆಯಲಿದ್ದು, ಕೋರ್ಟ್ Read more…

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸುವಂತೆ ಜೆಡಿಎಸ್ ಪಟ್ಟು

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು ಎಂದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜೆಡಿಎಸ್ ಪಟ್ಟು ಹಿಡಿದಿದೆ. ಜೆಡಿಎಸ್ ನಿಯೋಗ ಈ ನಿಟ್ಟಿನಲ್ಲಿ ಲೋಕಾಯುಕ್ತಕ್ಕೆ Read more…

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಇನ್ಮುಂದೆ 7 ದಿನದಲ್ಲೇ ಸಿಗಲಿದೆ ‘ಜನನ ಪ್ರಮಾಣ ಪತ್ರ’.!

ಬೆಂಗಳೂರು : ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರವನ್ನು ವಿತರಿಸುವಾಗ ಇ- ಜನ್ಮ ತಂತ್ರಾಂಶದ ಸಕಾಲ ಮಿತಿಯನ್ನು 15 ರಿಂದ 7 ದಿನಗಳಿಗೆ ಕಡಿಮೆ ಮಾಡುವ ಕುರಿತು Read more…

ಮನೆ ಕೆಲಸದಾಕೆಯ ನಗ್ನ ವಿಡಿಯೋ ಸೆರೆ ಹಿಡಿದವನಿಗೆ ವಿಧಿಸಲಾಗಿತ್ತು 23 ಕೋಟಿ ರೂ. ದಂಡ….!

ನ್ಯೂಯಾರ್ಕ್ ನಲ್ಲಿ ವರದಿಯಾಗಿರುವ ಪ್ರಕರಣವೊಂದರಲ್ಲಿ ಶ್ರೀಮಂತನ ಮನೆಯಲ್ಲಿ ಆತನ ಮಕ್ಕಳನ್ನು ನೋಡಿಕೊಳ್ಳುತ್ತಿದ್ದ ಮಹಿಳೆಯ ನಗ್ನ ವಿಡಿಯೋಗಳನ್ನು ಅವಳಿಗೆ ಗೊತ್ತಾಗದಂತೆ ಕ್ಯಾಮಾರದಲ್ಲಿ ಸೆರೆಹಿಡಿಯುತ್ತಿದ್ದ ಮನೆಯ ಯಜಮಾನನಿಗೆ ಶಿಕ್ಷೆಯಾಗಿದ್ದು ಸಂತ್ರಸ್ತ ಮಹಿಳೆಗೆ Read more…

ನಿಮಗೆ ಈ ನಂಬರ್ ಗಳಿಂದ ಕರೆ ಬರ್ತಿದೆಯಾ ? ರಿಸೀವ್ ಮಾಡೋಕೂ ಮುನ್ನ ʼಎಚ್ಚರʼ

ನಿಮ್ಮ ಮೊಬೈಲ್ ನಲ್ಲಿ ಸೇವ್ ಆಗಿರುವ ನಂಬರ್ ಗಳಿಂದ ಕರೆ ಬಂದರೆ ಯೋಚನೆ ಮಾಡದೇ ತಕ್ಷಣ ಫೋನ್ ಕರೆ ಸ್ವೀಕರಿಸ್ತೀರಾ ಅಲ್ವಾ?. ಆದರೆ ಸೇವ್ ಆಗಿರದ ನಂಬರ್ ಗಳಿದ Read more…

BREAKING : ಪ್ರಣವ ಪಂಚಾಕ್ಷರಿ ಗುರುಪೀಠದ ಸ್ವಾಮೀಜಿ ವಿರುದ್ಧ ‘ಲೈಂಗಿಕ ದೌರ್ಜನ್ಯ’ ಆರೋಪ..!

ರಾಯಚೂರು: ಪ್ರಣವ ಪಂಚಾಕ್ಷರಿ ಗುರುಪೀಠದ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲುಕಿನ ಸುಲ್ತಾನ್ ಪುರದಲ್ಲಿರುವ ಪ್ರಣವ ಪಂಚಾಕ್ಷರಿ ಗುರುಪೀಠದ ಸ್ವಾಮೀಜಿ Read more…

6‌ ವರ್ಷದ ಬಾಲಕಿ ಸಾವಿನ ತನಿಖೆಗಿಳಿದ ಪೊಲೀಸರಿಗೆ ಕಾದಿತ್ತು ʼಶಾಕ್ʼ

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿಯ ಸಾವಿನ ತನಿಖೆಯಲ್ಲಿ ಆಘಾತಕಾರಿ ಸಂಗತಿಯೊಂದು ಬಯಲಾಗಿದೆ. ಶಾಲೆಯ ಪ್ರಾಂಶುಪಾಲರೇ ವಿದ್ಯಾರ್ಥಿನಿಯನ್ನ ಹತ್ಯೆ ಮಾಡಿದ್ದಾರೆ. 1ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಆಕೆಯ Read more…

BIG NEWS : ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ‘ಇ-ಆಸ್ತಿ ತಂತ್ರಾಂಶ’ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ..!

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ‘ಇ-ಆಸ್ತಿ ತಂತ್ರಾಂಶ’ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ Read more…

ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಸಹಾಯ ಮಾಡುವ ನೆಪದಲ್ಲಿ ಹೀನ ಕೃತ್ಯ

ರಾತ್ರಿ ಪ್ರಯಾಣದ ವೇಳೆ ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆಯ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ತೆಲಂಗಾಣದಲ್ಲಿ ವರದಿಯಾಗಿದೆ. ಬಸ್ ನಲ್ಲಿ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ Read more…

ನೀವು ರೈತರಾಗಿದ್ರೆ ಸಾಕು; ಪ್ರತಿ ತಿಂಗಳು ಪಡೆಯಬಹುದು ʼಪಿಂಚಣಿʼ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಗರಿಕರ ಅನುಕೂಲಕ್ಕಾಗಿ ಆಗಾಗ್ಗೆ ಹಲವಾರು ಯೋಜನೆಗಳನ್ನು ಪ್ರಾರಂಭಿಸುತ್ತವೆ. ಕೆಲವು ಯೋಜನೆಗಳು ಒಂದು ಬಾರಿ ಆರ್ಥಿಕ ಸಹಾಯವನ್ನು ಒದಗಿಸಿದರೆ, ಇನ್ನು ಕೆಲವು ಮಾಸಿಕ ಭತ್ಯೆಗಳನ್ನ Read more…

BIG NEWS: ನಿಗದಿತ ಅವಧಿಯೊಳಗೆ ಅನುದಾನ ಬಳಸದೇ ಕರ್ತವ್ಯ ಲೋಪ: 318 ಪಿಡಿಒ ಅಮಾನತು ಮಾಡಲು ಸೂಚನೆ

ಕಾಲಮಿತಿಯೊಳಗೆ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318 ಪಿಡಿಒ ಅಮಾನತು ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆ ಸೂಚನೆ ನೀಡಿದೆ. ಸ್ವಚ್ಛ ಭಾರತ ಮಿಷನ್ Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಸೆ.27 ರಂದು ಬಳ್ಳಾರಿಯಲ್ಲಿ ‘ಉದ್ಯೋಗ ಮೇಳ’

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆ.27 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ Read more…

Shocking: ಜಮೀನು ವಿವಾದ ಪರಿಹರಿಸಲು ಬಂದ ಮಹಿಳಾ ಎಸ್‌ಐ ಮೇಲೆ ಬಾಣ ಪ್ರಯೋಗ

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮದ ನಿವಾಸಿಗಳ ನಡುವಿನ ಜಗಳವನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದ ಮಹಿಳಾ ಪೋಲೀಸ್ ತಲೆಗೆ ಸ್ಥಳೀಯರು ಬಾಣ ಬಿಟ್ಟು ಗಾಯಗೊಳಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಜಮೀನು ವಿವಾದವನ್ನು Read more…

ALERT : ಬಾಡಿಗೆ ಫ್ಲಾಟ್, ಲಾಡ್ಜ್ ಗೆ ಹೋಗುವ ಯುವತಿಯರೇ ಎಚ್ಚರ..! ತಪ್ಪದೇ ಈ ಸುದ್ದಿ ಓದಿ

ನವದೆಹಲಿ : ಯುವತಿಯೊಬ್ಬಳು ತನ್ನ ಬಾಡಿಗೆ ಅಪಾರ್ಟ್ಮೆಂಟ್ ನಲ್ಲಿ ಹಿಡನ್ ಕ್ಯಾಮೆರಾ ಅಳವಡಿಸಿದ್ದನ್ನು ನೋಡಿ ಬೆಚ್ಚಿ ಬಿದ್ದಿದ್ದಾಳೆ.ಆಘಾತಕಾರಿ ಘಟನೆ ದೆಹಲಿಯಲ್ಲಿ ಬೆಳಕಿಗೆ ಬಂದಿದೆ. ಅಪಾರ್ಟ್ಮೆಂಟ್ನಲ್ಲಿ ಹಿಡನ್ ಕ್ಯಾಮೆರಾಗಳನ್ನು ಅಕ್ರಮವಾಗಿ Read more…

ಅತ್ಯಾಚಾರ ಎಸಗಿ ವಂಚನೆ, ವಿಡಿಯೋ ಮಾಡಿ ಬ್ಲಾಕ್ ಮೇಲ್: ಖ್ಯಾತ ಯೂಟ್ಯೂಬರ್ ಹರ್ಷ ಸಾಯಿ ವಿರುದ್ಧ ಯುವತಿ ದೂರು

ತೆಲುಗಿನ ಖ್ಯಾತ ಯೂಟ್ಯೂಬರ್ ಹರ್ಷ ಸಾಯಿ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಮದುವೆ ಮಾಡಿಕೊಳ್ಳುವುದಾಗಿ ಅತ್ಯಾಚಾರವೆಸಗಿ ವಂಚಿಸಿದ್ದು, ಜೊತೆಗಿದ್ದ ವಿಡಿಯೋಗಳನ್ನು ತೋರಿಸಿ ಬ್ಲಾಕ್ಮೇಲ್ ಮಾಡುತ್ತಿದ್ದಾನೆ. ಅಲ್ಲದೇ ಎರಡು Read more…

‘ನಿರುದ್ಯೋಗಿ’ ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ‘ಬ್ಯೂಟಿ ಪಾರ್ಲರ್’ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು :   ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ Read more…

BIG NEWS : ಕೇಂದ್ರ ಸರ್ಕಾರದಿಂದ 6 ಲಕ್ಷ ಮೊಬೈಲ್ ಸ್ಥಗಿತ, 65 ಸಾವಿರ URL ನಿರ್ಬಂಧ..! ಯಾಕೆ ಗೊತ್ತೇ..?

ನವದೆಹಲಿ : ಗೃಹ ವ್ಯವಹಾರಗಳ ಸಚಿವಾಲಯದ ಸೈಬರ್ ವಿಭಾಗ ಐ 4 ಸಿ ಸೈಬರ್ ವಂಚನೆಯನ್ನು ಭೇದಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಪ್ರಯತ್ನದಲ್ಲಿ, ಸರ್ಕಾರವು 600,000 ಮೊಬೈಲ್ ಫೋನ್ಗಳನ್ನು Read more…

ರಾಜ್ಯ ಸರ್ಕಾರದಿಂದ SC, ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ವಿವಿಧ ಕೋರ್ಸ್ ಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ Read more…

‘ಭೋವಿ’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ‘ಸಹಾಯಧನ’, ‘ಸಾಲ ಸೌಲಭ್ಯ’ಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್ (ಪ್ರೇರಣಾ) Read more…

ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ NRI ಮೀಸಲು ಹಣ ಮಾಡುವ ದಂಧೆ, ವಂಚನೆ: ಸರ್ಕಾರದ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಎನ್.ಆರ್.ಐ. ವಿದ್ಯಾರ್ಥಿಗಳಿಗೆ ಮೀಸಲಾತಿ ನಿಗದಿಪಡಿಸಿದ್ದ ಪಂಜಾಬ್ ಸರ್ಕಾರದ ಆದೇಶವನ್ನು ವಂಚನೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದ್ದು, ಆಗಸ್ಟ್ 20ರಂದು ಹೊರಡಿಸಿದ ಮೀಸಲು ಅಧಿಸೂಚನೆಯನ್ನು Read more…

BREAKING NEWS: ನಿಯಂತ್ರಣ ತಪ್ಪಿ ಮರಕ್ಕೆ ಪ್ರವಾಸಿ ವಾಹನ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ತಮಿಳುನಾಡಿನ ಉಲುಂದೂರುಪೇಟೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೆಟ್ಟತ್ತೂರು ಬಳಿ ಪ್ರವಾಸಿ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಆರು Read more…

ಗರ್ಭಾವಸ್ಥೆಯಲ್ಲಿ ಖಿನ್ನತೆಯ ಅಪಾಯ ಹೆಚ್ಚಿಸುತ್ತದೆ ಈ ಒಂದು ಕೆಲಸ; ಮಗುವಿನ ಮೇಲಾಗಬಹುದು ಕೆಟ್ಟ ಪರಿಣಾಮ…..!

ಗರ್ಭಾವಸ್ಥೆಯು ಮಹಿಳೆಯ ಜೀವನದಲ್ಲಿ ಬಹಳ ವಿಶೇಷ ಮತ್ತು ಸೂಕ್ಷ್ಮವಾದ ಸಮಯ.  ಹಾಗಾಗಿ ಗರ್ಭಿಣಿಯರು ಈ ಸಮಯದಲ್ಲಿ ಮಾನಸಿಕ ಆರೋಗ್ಯವನ್ನು ನಿರ್ಲಕ್ಷಿಸುವುದು ಅಪಾಯಕಾರಿ. ತಜ್ಞರ ಪ್ರಕಾರ ಗರ್ಭಾವಸ್ಥೆಯಲ್ಲಿ ನಕಾರಾತ್ಮಕ ಚಿಂತನೆ Read more…

ಗಮನಿಸಿ: ಕರಾವಳಿ ಸೇರಿ ರಾಜ್ಯಾದ್ಯಂತ 4 ದಿನ ಭಾರಿ ಮಳೆ ಮುನ್ಸೂಚನೆ: ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆ. 25 ರಂದು ಕರಾವಳಿಯ ಉಡುಪಿ, ಉತ್ತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...