alex Certify Latest News | Kannada Dunia | Kannada News | Karnataka News | India News - Part 354
ಕನ್ನಡ ದುನಿಯಾ
    Dailyhunt JioNews

Kannada Duniya

ತೂಕ ಕಳೆದುಕೊಳ್ಳಲು ಸುಲಭದ ಟ್ರಿಕ್ಸ್‌; ಖಾಲಿ ಹೊಟ್ಟೆಯಲ್ಲಿ ಸೇವಿಸಿ ಈ ಜ್ಯೂಸ್‌….!

ವ್ಯಾಯಾಮ ಅಥವಾ ಡಯಟ್ ಮಾಡದೆ ತೂಕ ಇಳಿಸಿಕೊಳ್ಳಬೇಕು ಅನ್ನೋದು ಎಲ್ಲರ ಬಯಕೆ. ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳುವ ಪ್ರಯತ್ನದಲ್ಲಿರುವವರಿಗೆ ಸುಲಭವಾದ ಮತ್ತು ನೈಸರ್ಗಿಕ ವಿಧಾನವೊಂದಿದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ Read more…

ರಾಮಮಂದಿರ ಪ್ರಾಣಪ್ರತಿಷ್ಠಾಪನೆ : ʻರಾಮ ಲಲ್ಲಾʼ ನ ಕಣ್ಣಿಗೆ ಚಿನ್ನದ ಲವಣದಿಂದ ʻಕಾಜಲ್ʼ ಹಚ್ಚಲಿದ್ದಾರೆ ಪ್ರಧಾನಿ ಮೋದಿ

ಅಯೋಧ್ಯೆ : ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಭರ್ಜರಿ ಸಿದ್ಧತೆ ನಡೆಸಲಾಗಿದ್ದು, ಈಗಾಗಲೇ ಅಯೋಧ್ಯ ನಗರಿ ಮದುವಣಿಗಿತ್ತೆಯಂತೆ ಸಿಂಗಾರಗೊಂಡಿದೆ. ನಾಳೆ  ಬೆಳಿಗ್ಗೆ ಅಯೋಧ್ಯೆ ರಾಮಮಂದಿರದ ಒಳಗೆ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ Read more…

BIG NEWS : ಇನ್ಮುಂದೆ ವರ್ಷಕ್ಕೆ ಎರಡು ಬಾರಿ ʻCBSEʼ ಬೋರ್ಡ್ ಪರೀಕ್ಷೆ : ವರದಿ

ನವದೆಹಲಿ : ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ವರ್ಷಕ್ಕೆ ಎರಡು ಬಾರಿ ಮಂಡಳಿ ಪರೀಕ್ಷೆಗಳನ್ನು ನಿರ್ಧರಿಸಿದ್ದು, 2024- 25ನೇ ಶೈಕ್ಷಣಿಕ ವರ್ಷದಿಂದ ಈ ಪದ್ಧತಿ ಅನುಷ್ಠಾನಕ್ಕೆ ಬರಲಿದೆ Read more…

ಆಸ್ತಿ ವಿಚಾರಕ್ಕೆ ಗಲಾಟೆ: ತಮ್ಮನ ಕೊಲೆಗೈದ ಅಣ್ಣ

ಚಿತ್ರದುರ್ಗ: ಆಸ್ತಿ ವಿಚಾರಕ್ಕೆ ಅಣ್ಣ ತಮ್ಮನ ನಡುವೆ ಗಲಾಟೆ ನಡೆದು ತಮ್ಮನ ಕೊಲೆಯಲ್ಲಿ ಅಂತ್ಯವಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಬೆಲಗೂರು ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಘಟನೆ ನಡೆದಿದೆ. Read more…

ರೈತರಿಗೆ ಮುಖ್ಯ ಮಾಹಿತಿ: ಕೊಬ್ಬರಿ ಖರೀದಿ, ನೋಂದಣಿ ಫೆ. 1 ಕ್ಕೆ ಮುಂದೂಡಿಕೆ

ತುಮಕೂರು: ಜನವರಿ 20 ರಿಂದ ನಡೆಯಬೇಕಿದ್ದ ಕೊಬ್ಬರಿ ಖರೀದಿ, ನೋಂದಣಿ ಪ್ರಕ್ರಿಯೆಯನ್ನು ಫೆಬ್ರವರಿ 1ಕ್ಕೆ ಮುಂದೂಡಲಾಗಿದೆ. ಜನವರಿ 20ರಿಂದ ನಾಫೆಡ್ ಖರೀದಿ ಕೇಂದ್ರಗಳನ್ನು ತೆರೆದು ಬೆಂಬಲ ಬೆಲೆಯಲ್ಲಿ ಕೊಬ್ಬರಿ Read more…

ಪೋಷಕರೇ ನಿಮ್ಮ ಮಕ್ಕಳನ್ನುʻಆದರ್ಶ ವಿದ್ಯಾಲಯʼಕ್ಕೆ ಸೇರಿಸಬೇಕಾ? ಇಲ್ಲಿದೆ ಮಾಹಿತಿ

ಧಾರವಾಡ : 2024-25 ನೇ ಸಾಲಿನಲ್ಲಿ  ಆದರ್ಶ ವಿದ್ಯಾಲಯ ಶಾಲೆಯಲ್ಲಿ 6 ನೇ ತರಗತಿಗಳಿಗೆ ಪ್ರವೇಶಕ್ಕಾಗಿ ಆನ್ ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ Read more…

ಕಾರು -ಲಾರಿ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಕೃಷಿ ಇಲಾಖೆ ಅಧಿಕಾರಿ ಸಾವು

ಚಿತ್ರದುರ್ಗ: ಕಾರು -ಲಾರಿ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ಮೃತಪಟ್ಟಿದ್ದಾರೆ. ಹೊಳಲ್ಕೆರೆ ರಸ್ತೆಯ ಏಕನಾಥೇಶ್ವರಿ ಬಡಾವಣೆ ಸಮೀಪ ಶನಿವಾರ ಅಪಘಾತ ನಡೆದಿದೆ. ಚಿತ್ರದುರ್ಗದ Read more…

ಅಗತ್ಯ ವಸ್ತು ಕೊಂಡೊಯ್ಯಲು ಮನೆಗೆ ಬಂದ ಪತ್ನಿ ಹತ್ಯೆಗೈದ ಪತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯತಿ ಆವಿಗೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಶನಿವಾರ ನಡೆದಿದೆ. ನೀಲಾವತಿ(29) ಕೊಲೆಯಾದ ಮಹಿಳೆ. ಪತಿ ಲೋಕೇಶ್ Read more…

ಪ್ರಮುಖ ಯಾತ್ರಾ ಸ್ಥಳ ʼನಂಜನಗೂಡು ನಂಜುಂಡೇಶ್ವರʼ ದೇವಾಲಯ

ನಂಜನಗೂಡು ಎಂದ ಕೂಡಲೇ ಕೆಲವರಿಗೆ ಹಲ್ಲಿನ ಪುಡಿ ನೆನಪಾಗುತ್ತದೆ. ಮೈಸೂರಿನಿಂದ ಸುಮಾರು 25 ಕಿಲೋ ಮೀಟರ್ ದೂರದಲ್ಲಿರುವ ನಂಜನಗೂಡು ಪ್ರಮುಖ ಯಾತ್ರಾ ಸ್ಥಳ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು, ಯಾತ್ರಾರ್ಥಿಗಳು Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರಿನ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 2023-24 ನೇ ಸಾಲಿನ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ( State Scholarship portal –SSP)   ನ ಮೆಟ್ರಿಕ್ ನಂತರ ಮತ್ತು (ಮೆರಿಟ್-ಕಮ್-ಮೀನ್ಸ್) ವಿದ್ಯಾರ್ಥಿಗಳಿಗೆ ಶುಲ್ಕ Read more…

ಅಯೋಧ್ಯೆ ರಾಮ ಮಂದಿರದ ಬಜೆಟ್ ಎಷ್ಟು? ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ

ಅಯೋಧ್ಯೆ : 2025ರ ವೇಳೆಗೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಈವರೆಗೆ 900 ಕೋಟಿ ರೂಪಾಯಿ ವೆಚ್ಚದಲ್ಲಿ ಮಂದಿರ ನಿರ್ಮಾಣ ಮಾಡಲಾಗಿದೆ. ಶ್ರೀ ರಾಮ್ ಜನ್ಮಭೂಮಿ ತೀರ್ಥ Read more…

ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಿನ್ನೆಲೆ ನಾಳೆ 16 ರಾಜ್ಯಗಳಲ್ಲಿ ರಜೆ ಘೋಷಣೆ: ರಾಜ್ಯದಲ್ಲಿ ಇನ್ನೂ ತೀರ್ಮಾನ ಇಲ್ಲ

ನವದೆಹಲಿ: ಅಯೋಧ್ಯೆ ರಾಮ ಮಂದಿರ ಶ್ರೀರಾಮಲಲ್ಲ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜನವರಿ 22ರಂದು 16 ರಾಜ್ಯಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಇನ್ನು ಯಾವುದೇ ತೀರ್ಮಾನ ಪ್ರಕಟಿಸಿಲ್ಲ. Read more…

ಗರ್ಭಿಣಿಯರು ಸೇವಿಸಲೇಬೇಡಿ ಈ 2 ಪದಾರ್ಥ….!

ಗರ್ಭಾವಸ್ಥೆಯಲ್ಲಿ ಮಹಿಳೆಯರು ತಾವು ಸೇವಿಸುವ ಆಹಾರದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಇಲ್ಲವಾದರೆ ಅದರ ಪರಿಣಾಮ ಮಗುವಿನ ಮೇಲಾಗುತ್ತದೆ. ಕೆಲವು ಆಹಾರಗಳು ಮಗುವಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. Read more…

BIG NEWS: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಬೆಂಗಳೂರು: ಮಂಡ್ಯದಲ್ಲಿ ಫೆಬ್ರವರಿ 11 ರಿಂದ 13 ರವರೆಗೆ ನಿಗದಿಯಾಗಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬರದ ಕಾರಣದಿಂದ ಮುಂದೂಡಲು ತೀರ್ಮಾನಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ Read more…

ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ʻರಾಮಮಂದಿರʼದ ಅದ್ಭುತ ಪೋಟೋಗಳು ಬಿಡುಗಡೆ

ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಕೇವಲ ಎರಡು ದಿನಗಳು ಬಾಕಿ ಇರುವಾಗ, ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೊಸದಾಗಿ ನಿರ್ಮಿಸಲಾದ Read more…

ಶಬರಿಮಲೆಗೆ ದಾಖಲೆ ಸಂಖ್ಯೆಯ ಭಕ್ತರು: 357.47 ಕೋಟಿ ರೂ. ಆದಾಯ

ತಿರುವನಂತಪುರಂ: ಪ್ರಸಿದ್ಧ ಕ್ಷೇತ್ರ ಕೇರಳದ ಶಬರಿಮಲೆಯಲ್ಲಿ 2023 -24ನೇ ಸಾಲಿನ ಶಬರಿಮಲೆ ಮಂಡಲ ಮಕರ ಜ್ಯೋತಿ ಋತುವಿನಲ್ಲಿ 357.47 ಕೋಟಿ ರೂ. ಆದಾಯ ಬಂದಿದೆ ಎಂದು ದೇವಸ್ವಂ ಮಂಡಳಿಯ Read more…

ವ್ಯಾಕ್ಸಿಂಗ್​ ಮಾಡಿಸಿಕೊಳ್ಳುವ ಮಹಿಳೆಯರು ಮಾಡಲೇಬೇಡಿ ಈ ತಪ್ಪು……!

ಚರ್ಮದ ಮೇಲಿರುವ ಕೂದಲನ್ನ ತೆಗೆಯೋಕೆ ಹಲವಾರು ದಾರಿಗಳು ಇದ್ದರೂ ಸಹ ಬಹುತೇಕ ಮಹಿಳೆಯರೂ ವ್ಯಾಕ್ಸಿಂಗ್​ ವಿಧಾನವನ್ನೇ ಆಯ್ಕೆ ಮಾಡಿಕೊಳ್ತಾರೆ. ಉಳಿದ ಎಲ್ಲಾ ವಿಧಾನಗಳಿಗಿಂತ ಚರ್ಮದ ಆರೋಗ್ಯದ ದೃಷ್ಟಿಯಿಂದ ಈ Read more…

BREAKING : ಬ್ರೆಜಿಲ್‌ ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ | Earthquake of Brazil

ಬ್ರೆಜಿಲ್‌ : ಬ್ರೆಜಿಲ್‌ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ ದೃಢಪಡಿಸಿದೆ. ಈ ಕುರಿತು Read more…

BIG NEWS : ಅಮಾನ್ಯ ವಿವಾಹಗಳಿಂದ ಜನಿಸುವ ಮಕ್ಕಳಿಗೂ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕಿದೆ : ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

ನವದೆಹಲಿ :  ಅನೂರ್ಜಿತ ಮತ್ತು ಅಮಾನ್ಯ ವಿವಾಹಗಳಿಂದ ಜನಿಸಿದ ಮಕ್ಕಳು ತಂದೆಯ ಆಸ್ತಿಯಲ್ಲಿ ಕಾನೂನುಬದ್ಧ ಪಾಲನ್ನು ಪಡೆಯಲು ಅರ್ಹರಾಗಿದ್ದಾರೆ ಎಂದು ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಅಮಾನ್ಯ ವಿವಾಹಗಳಿಂದ Read more…

ಮೂಲಂಗಿಯನ್ನು ಈ ಸಂದರ್ಭಗಳಲ್ಲಿ ಅಪ್ಪಿತಪ್ಪಿಯೂ ಸೇವಿಸಬೇಡಿ

ಮೂಲಂಗಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದನ್ನು ಯಾವಾಗ ಬೇಕು ಆವಾಗ ಸೇವಿಸುವ ಹಾಗಿಲ್ಲ. ಕೆಲವೊಂದು ಸಂದರ್ಭಗಳಲ್ಲಿ ನೀವು ಮೂಲಂಗಿ ಸೇವಿಸಿದರೆ ಇದರಿಂದ ನೀವು ಮುಜುಗರಕ್ಕೀಡಾಗುತ್ತೀರಿ. ಮೂಲಂಗಿಯನ್ನು ವಿಶೇಷ Read more…

BREAKING : ಬೆಳ್ಳಂಬೆಳಗ್ಗೆ ನೈಋತ್ಯ ಭಾರತದ ಪರ್ವತಶ್ರೇಣಿಯಲ್ಲಿ 6.2 ತೀವ್ರತೆ ಪ್ರಬಲ ಭೂಕಂಪ| Earthquake

ನವದೆಹಲಿ : ಕಳೆದ ಒಂದು ವರ್ಷದಲ್ಲಿ, ವಿಶ್ವಾದ್ಯಂತ ಭೂಕಂಪಗಳ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಈ ನಡುವೆ ಇಂದು ಮುಂಜಾನೆ 3.39 ಕ್ಕೆ ನೈಋತ್ಯ ಭಾರತೀಯ ರಿಡ್ಜ್ನಲ್ಲಿ ಭೂಕಂಪನದ ಅನುಭವವಾಗಿದೆ. Read more…

ಗಂಡನಾದವನಿಂದ ʼಪತ್ನಿʼ ಬಯಸುವುದೇನು ಗೊತ್ತಾ……?

ಮಹಿಳೆಯರು ಏನನ್ನು ಬಯಸ್ತಾರೆ? ಪುರುಷರಿಗೆ ಉತ್ತರ ಸಿಗದ ಪ್ರಶ್ನೆ ಇದು. ಕೆಲಸ, ಹಣ, ಒತ್ತಡದ ಜೀವನದಲ್ಲಿ ಗಂಡನಾದವನು ಹೆಂಡತಿ ಬಗ್ಗೆ ಹೆಚ್ಚು ಗಮನ ನೀಡುವುದಿಲ್ಲ. ಇದೇ ಗಲಾಟೆ, ಮನಸ್ತಾಪ Read more…

ರುದ್ರಾಕ್ಷಿ ಹಾರದೊಂದಿಗೆ ʻರಾಮೇಶ್ವರಂ ದೇವಸ್ಥಾನʼದಲ್ಲಿ ʻಪವಿತ್ರ ಸ್ನಾನʼ ಮಾಡಿದ ಪ್ರಧಾನಿ ಮೋದಿ| Watch video

ಚೆನ್ನೈ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮಿಳುನಾಡಿನ ಅಂಗಿ ತೀರ್ಥ ಬೀಚ್ ನಲ್ಲಿ ಸ್ನಾನ ಮಾಡಿದರು. ಬಳಿಕ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ Read more…

ರಾಜ್ಯದ ಅನ್ನದಾತರಿಗೆ ಗುಡ್ ನ್ಯೂಸ್ : ವಾರದಲ್ಲಿ 30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ʻಬರ ಪರಿಹಾರʼ ಜಮಾ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ವಾರದಲ್ಲಿ 30 ಲಕ್ಷ ರೈತರಿಗೆ ಮೊದಲ ಕಂತಿನ ಬರ ಪರಿಹಾರ ಖಾತೆಗೆ  ಜಮಾ ಮಾಡಲು ನಿರ್ಧರಿಸಿದೆ. ಈ Read more…

ಕಾಮಗಾರಿಯಲ್ಲಿ 650 ಕೋಟಿ ರೂ. ಭಾರಿ ಭ್ರಷ್ಟಾಚಾರ: 28 ಅಧಿಕಾರಿಗಳ ಅಮಾನತುಗೊಳಿಸಿ ಸರ್ಕಾರ ಆದೇಶ

ಕೊಪ್ಪಳ: ತುಂಗಭದ್ರಾ ಎಡದಂಡೆ ಕಾಲುವೆ ನವೀಕರಣ ಕಾಮಗಾರಿಯಲ್ಲಿ ನಡೆದ 650 ಕೋಟಿ ರೂ. ಅಷ್ಟಾಚಾರ ಪ್ರಕರಣದಲ್ಲಿ ಮೂರು ಉಪ ವಿಭಾಗಗಳ ಇಂಜಿನಿಯರಿಂಗ್ ಮತ್ತು ಇತರೆ ಅಧಿಕಾರಿಗಳನ್ನು ಒಳಗೊಂಡ 28 Read more…

BIG NEWS : ʻಸಕಾಲ ಸೇವೆʼ ಪರಿಣಾಮಕಾರಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಸಕಾಲ ಕಾಯಿದೆಯಡಿ ನೀಡುವ ಸೇವೆಗಳಿಗೆ ವಿತರಿಸುವ ಪ್ರಮಾಣ ಪತ್ರಗಳಲ್ಲಿ GSC ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ GSC ಸಂಖ್ಯೆಯಿಲ್ಲದ ಪ್ರಮಾಣ ಪತ್ರಗಳನ್ನು ಅಸಿಂಧು/ಅಮಾನ್ಯವೆಂದು ಪರಿಗಣಿಸುವ ಕುರಿತಂತೆ Read more…

ನಿಮಗೂ ಇದೆಯಾ ಹಲ್ಲು ಕಡಿಯುವ ಅಭ್ಯಾಸ….? ಇದು ಅನಾರೋಗ್ಯದ ಮುನ್ಸೂಚನೆ ಇರಬಹುದು ಎಚ್ಚರ…..!

ಕೆಲವು ಮಕ್ಕಳು ನಿದ್ರೆಯಲ್ಲಿ ಅಥವಾ ಎಚ್ಚರವಿರುವಾಗ ಹಲ್ಲು ಕಡಿಯುತ್ತಾರೆ. ಇದು ಅನಾರೋಗ್ಯದ ಮುನ್ಸೂಚನೆ ಎಂದು ಮನೆಯ ಹಿರಿಯರು ಎಚ್ಚರಿಸುವುದನ್ನು ನೀವು ಗಮನಿಸಿರಬಹುದು. ಮಕ್ಕಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದಾಗ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ʻಕಾನೂನು ವಿಶ್ವವಿದ್ಯಾಲಯʼಕ್ಕೆ ನೇಮಕಾತಿ

ಬೆಂಗಳೂರು :  ರಾಜ್ಯದ ಕಾನೂನು ವಿಶ್ವವಿದ್ಯಾಲಯಕ್ಕೆ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌ Read more…

ಇಂದು 114 ಕಲಶಗಳ ನೀರಿನಿಂದ ʻರಾಮಲಲ್ಲಾʼನಿಗೆ ಅಭಿಷೇಕ : ಸಕ್ಕರೆ, ಹಣ್ಣುಗಳಿಂದ ಪೂಜೆ!

ಅಯೋಧ್ಯೆ : ಭಗವಾನ್ ಶ್ರೀ ರಾಮನ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಈಗ ಕೇವಲ ಒಂದು ದಿನ ಮಾತ್ರ ಉಳಿದಿದೆ. ಇದಕ್ಕೂ ಮುನ್ನ ರಾಮ ಮಂದಿರದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದಾವೆ. Read more…

ಪಾರದರ್ಶಕತೆ ತರಲು ಕೌನ್ಸೆಲಿಂಗ್ ಮೂಲಕವೇ ನೌಕರರ ವರ್ಗಾವಣೆಗೆ ನಿಯಮ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನೌಕರರ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ಮಾಡಲು ಸೇವಾ ನಿಯಮ ರೂಪಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...