alex Certify Latest News | Kannada Dunia | Kannada News | Karnataka News | India News - Part 355
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ; ಜನಪ್ರತಿನಿಧಿಗಳ ಕೋರ್ಟ್ ಮೆಟ್ಟಿಲೇರಿದ ದೂರುದಾರರು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್ ಏಕಸದಸ್ಯ ಪೀಠ, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು ಎತ್ತಿ ಹಿಡಿದಿದೆ. ಹೈಕೋರ್ಟ್ ನಲ್ಲಿ Read more…

‘ಮುಖ್ಯಮಂತ್ರಿಗಳೇ ರಾಜೀನಾಮೆ ಕೊಡಿ, ತನಿಖೆ ಎದುರಿಸಿ’ : ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಬಿಜೆಪಿ ಟ್ವೀಟ್.!

ಬೆಂಗಳೂರು : ಮುಖ್ಯಮಂತ್ರಿಗಳೇ ರಾಜೀನಾಮೆ ಕೊಡಿ, ತನಿಖೆ ಎದುರಿಸಿ ಎಂದು ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಬಿಜೆಪಿ ಟ್ವೀಟ್ ಮಾಡಿದೆ. ಬಡವರ ನಿವೇಶನ ಕಬಳಿಸಿ, ಲಜ್ಜೆಬಿಟ್ಟು ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಿರುವ Read more…

BIG NEWS: ಹೈಕೋರ್ಟ್ ನಲ್ಲಿ ಹಿನ್ನಡೆ: ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿದ್ದು, ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ. ಈ ಮೂಲಕ ಮುಡಾ ಹಗರಣ ಸಂಬಂಧ Read more…

ಬೈದು ಅವಮಾನ ಮಾಡಿದ್ದಕ್ಕೆ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್

ಬೈಕ್ ನಿಂದ ಕೆಸರು ತಾಗಿದ್ದಕ್ಕೆ ಬೈಕ್ ಸವಾರನಿಗೆ ವಿದ್ಯಾರ್ಥಿನಿ ಬೈದಿದ್ದಕ್ಕೆ ಆಕೆಗೆ ತಕ್ಕ ಪಾಠ ಕಲಿಸಲೆಂದು ಸ್ನೇಹಿತನ ಜೊತೆ ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಹೇಯ ಕೃತ್ಯ ಮಧ್ಯಪ್ರದೇಶದ Read more…

BIG BREAKING : ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್ : ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು : ಮುಡಾ ಪ್ರಕರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಪೂರ್ವಾನುಮತಿ ರದ್ದುಪಡಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ತಕರಾರು ಅರ್ಜಿ ಕುರಿತ ತೀರ್ಪು Read more…

BREAKING : ಜಪಾನ್’ ನಲ್ಲಿ 5.4 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ |Earthquake

ಜಪಾನ್ ನಲ್ಲಿ 5.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ. ಜಪಾನ್ ನ ಹವಾಮಾನ ಸಂಸ್ಥೆ ಮಂಗಳವಾರ ಟೋಕಿಯೊದ ದಕ್ಷಿಣ ಭಾಗದ ದೂರದ ದ್ವೀಪಗಳ ಗುಂಪಿಗೆ Read more…

BIG NEWS : ‘ಗರ್ಭಕಂಠ’ ಕ್ಯಾನ್ಸರ್ ವಿರುದ್ಧದ ಹೋರಾಟಕ್ಕೆ ಬಲ : ಕೇಂದ್ರ ಸರ್ಕಾರದಿಂದ 62 ಕೋಟಿ ಅನುದಾನ ಘೋಷಣೆ

ನವದೆಹಲಿ : ಗರ್ಭಕಂಠ ಕ್ಯಾನ್ಸರ್ ವಿರುದ್ಧದ ಹೋರಾಟಕ್ಕೆ ಬಲ ಸಿಕ್ಕಿದ್ದು, ಕೇಂದ್ರ ಸರ್ಕಾರ 62 ಕೋಟಿ ಅನುದಾನ ಘೋಷಣೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಪ್ರಧಾನಿ Read more…

BIG NEWS: ಬಿಟ್ ಕಾಯಿನ್ ಹಗರಣ: ಡಿವೈಎಸ್ ಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಡಿವೈಎಸ್ ಪಿ ಶ್ರೀಧರ್ ಪೂಜಾರ್ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀದಲು ನಿರಾಕರಿಸಿದೆ. ಶ್ರೀಧರ್ ಪೂಜಾರಿ ಸಲ್ಲಿಸಿದ್ದ ಅರ್ಜಿ ತೀರ್ಪು Read more…

BREAKING : CM ‘ಮುಡಾ’ ಹಗರಣದ ತೀರ್ಪು ಪ್ರಕಟ ಹಿನ್ನೆಲೆ ; ಬೆಂಗಳೂರು ಸೇರಿ ರಾಜ್ಯಾದ್ಯಂತ ಕಟ್ಟೆಚ್ಚರ.!

ಬೆಂಗಳೂರು : ‘ಮುಡಾ’ ಹಗರಣದ ಬಗ್ಗೆ ಇಂದು ಹೈಕೋರ್ಟ್ ತೀರ್ಪು ಪ್ರಕಟವಾಗುವ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಡಿಜಿ & ಐಜಿಪಿ ಅಲೋಕ್ ಮೋಹನ್ ಬೆಂಗಳೂರಿನ Read more…

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತ ರೂ. 2.50 ಲಕ್ಷದೊಳಗಿರುವ ಪರಿಶಿಷ್ಟ ಜಾತಿ/ Read more…

BIG NEWS: ಗುತ್ತಿಗೆದಾರನಿಗೆ ಹಣ ನೀಡದ ಹಿನ್ನೆಲೆ: ಲೋಕೋಪಯೋಗಿ ಕಚೇರಿ ಪೀಠೋಪಕರಣ ಜಪ್ತಿಗೆ ಕೋರ್ಟ್ ಆದೇಶ

ಯಾದಗಿರಿ: ಗುತ್ತಿಗೆದಾರರೊಬ್ಬರಿಗೆ ಹಣ ಪಾವತಿ ಮಾಡದ ಹಿನ್ನೆಲೆಯಲ್ಲಿ ಯಾದಗಿರಿ ಲೋಕೋಪಯೋಗಿ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡುವಂತೆ ಕೋರ್ಟ್ ಆದೇಶ ನೀಡಿದೆ. ಗುತ್ತಿಗೆದಾರ ಎಸ್.ಎಸ್.ಪೊಲೀಸ್ ಪಾಟೀಲ್ 2017ರಲ್ಲಿ ಯಾದಗಿರಿ ನಗರದ Read more…

ಅಂಗನವಾಡಿ ಶಿಕ್ಷಕರಿಗೆ ಉರ್ದು ಜ್ಞಾನ ಕಡ್ಡಾಯ : ಇದು ರಾಜ್ಯ ಸರ್ಕಾರದ ಸಮಸ್ಯಾತ್ಮಕ ನಿರ್ಧಾರ ಎಂದ ನಟ ಚೇತನ್ ಅಹಿಂಸಾ

ಬೆಂಗಳೂರು : ಮೂಡಿಗೆರೆ ಮತ್ತು ಚಿಕ್ಕಮಗಳೂರುಗಳಲ್ಲಿ ಅರ್ಜಿ ಸಲ್ಲಿಸುವ ಎಲ್ಲಾ ಅಂಗನವಾಡಿ ಶಿಕ್ಷಕರಿಗೆ ಉರ್ದು ಜ್ಞಾನವನ್ನು ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಸಮಸ್ಯಾತ್ಮಕ ನಿರ್ಧಾರ ಎಂದು ನಟ ಚೇತನ್ Read more…

ದೈನಂದಿನ ಲೈಂಗಿಕ ಸಂಬಂಧಗಳು ದೀರ್ಘಾಯುಷ್ಯವನ್ನು ಹೆಚ್ಚಿಸುತ್ತದೆ : ಸಂಶೋಧನೆ

ನವದೆಹಲಿ: ಪ್ರಪಂಚದಾದ್ಯಂತ, ಲೈಂಗಿಕ ಸಂಬಂಧಗಳ ಬಗ್ಗೆ ಅಭಿಪ್ರಾಯಗಳು ವ್ಯಾಪಕವಾಗಿ ಬದಲಾಗುತ್ತವೆ. ಇದು ವೈಯಕ್ತಿಕ ಆಯ್ಕೆಯ ವಿಷಯ, ಆದರೆ ಇತ್ತೀಚಿನ ಸಂಶೋಧನೆಯು ಲೈಂಗಿಕ ಚಟುವಟಿಕೆಗೆ ಸಂಬಂಧಿಸಿದ ನಮ್ಮ ಆರೋಗ್ಯದ ಮೇಲೆ Read more…

BIG NEWS: ಮುಡಾ ಹಗರಣದ ತೀರ್ಪು ಹಿನ್ನೆಲೆ: ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಇಂದು ಹೈಕೋರ್ಟ್ ತೀರ್ಪು ಪ್ರಕಣವಾಗಲಿದೆ. ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ Read more…

BIG NEWS : ಬೆಂಗಳೂರಿನಲ್ಲಿ ‘ಮಹಾಲಕ್ಷ್ಮಿ’ ಭೀಕರ ಹತ್ಯೆ ಕೇಸ್ : ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿ ಬೀಳಿಸುವ ಸಂಗತಿ ಬಯಲು..!

ಬೆಂಗಳೂರು : ಬೆಂಗಳೂರಿನಲ್ಲಿ ‘ಮಹಾಲಕ್ಷ್ಮಿ’ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿ ಬೀಳಿಸುವ ಸಂಗತಿ  ಹೊರಬಿದ್ದಿದೆ. 52 ಪೀಸ್ ಮಾಡಿರೋ ದೇಹವನ್ನ ಬೌರಿಂಗ್ ಆಸ್ಪತ್ರೆ ವೈದ್ಯರು Read more…

ಗೋಕಾಕ್ ಮಹಾಲಕ್ಷ್ಮೀ ಬ್ಯಾಂಕ್ ಅವ್ಯವಹಾರ ಪ್ರಕರಣ: ಬ್ಯಾಂಕ್ ಮ್ಯಾನೇಜರ್, ಸಿಬ್ಬಂದಿಯಿಂದಲೇ ಹಣ ಲೂಟಿ; 14 ಆರೋಪಿಗಳ ಆಸ್ತಿ ಜಪ್ತಿ

ಬೆಳಗಾವಿ: ಗೋಕಾಕ್ ಮಹಾಲಕ್ಷ್ಮೀ ಅರ್ಬನ್ ಬ್ಯಾಂಕ್ ಅವ್ಯವಹಾರ ಪ್ರಕರಣಬೇಧಿಸಿರುವ ಪೊಲೀಸರೇ ಶಾಕ್ ಆಗಿದ್ದಾರೆ. ಬ್ಯಾಂಕ್ ಮ್ಯಾನೇಜರ್ ಸೇರಿ ಐವರು ಸಿಬ್ಬಂದಿಗಳೇ ಬ್ಯಾಂಕ್ ನ ಕೋಟಿ ಕೋಟಿ ಹಣ ಲೂಟಿ Read more…

BREAKING : ಷೇರುಪೇಟೆಯಲ್ಲಿ ಮೊದಲ ಬಾರಿಗೆ 85,000 ಗಡಿ ದಾಟಿದ ‘ಸೆನ್ಸೆಕ್ಸ್’, ‘ನಿಫ್ಟಿ’ ಹೊಸ ದಾಖಲೆ..!

ಸೆನ್ಸೆಕ್ಸ್ ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಮೊದಲ ಬಾರಿಗೆ 85,000 ಗಡಿ ದಾಟಿದೆ. 30 ಷೇರುಗಳ ಸೂಚ್ಯಂಕವು ಇಂದಿನ ಆರಂಭಿಕ ವ್ಯವಹಾರಗಳಲ್ಲಿ 85,044 (ದಾಖಲೆಯ ಗರಿಷ್ಠ) ಮಟ್ಟವನ್ನು ತಲುಪಿದೆ, ಹಿಂದಿನ Read more…

ALERT : ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಬೇಡ, ಕ್ಯಾನ್ಸರ್ ಆಗಿರಬಹುದು ಎಚ್ಚರ..

ಕ್ಯಾನ್ಸರ್ ಮಾರಣಾಂತಿಕ ಕಾಯಿಲೆಯಾಗಿದೆ ಮತ್ತು ಅನೇಕ ಜನರು ಅದರ ಹೆಸರಿಗೆ ಹೆದರುತ್ತಾರೆ. ಪ್ರತಿ ವರ್ಷ ಲಕ್ಷಾಂತರ ಜನರು ಈ ರೋಗದಿಂದ ಸೋಂಕಿಗೆ ಒಳಗಾಗುತ್ತಾರೆ. ಕ್ಯಾನ್ಸರ್ ನಿಂದ ಸಾಯುವವರ ಸಂಖ್ಯೆಯೂ Read more…

BIG NEWS: ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಮಾಡಲು ಬಿಡಲ್ಲ; ‘ಚಾಮುಂಡಿ ಚಲೋ’ಗೆ ಕರೆ ನೀಡಿದ ಮಾಜಿ ಸಂಸದ ಪ್ರತಾಪ್ ಸಿಂಹ

ಮೈಸೂರು: ನಾಡ ಹಬ್ಬ, ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆಗೆ ದಿನಗಣನೆ ಆರಂಭವಾಗಿದೆ. ಇನ್ನೊಂದೆಡೆ ಮಹಿಷ ದಸರಾ ಸಮಿತಿ ಈ ಬಾರಿ ಮಹಿಷ ಮಂಡಲೋತ್ಸವ ಆಚರಿಸಲು ಸಿದ್ಧತೆ ನಡೆಸಿದ್ದು, Read more…

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ: ಯುವಕನಿಗೆ ಥಳಿತ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನಿಗೆ ವಿದ್ಯಾರ್ಥಿಗಳ ಗುಂಪು ಥಳಿಸಿದೆ. ಪಳ್ಳಂಗೋಡಿನ ಮೊಹಮ್ಮದ್ ನಿಯಾಜ್ ಅನುಚಿತವಾಗಿ ವರ್ತಿಸಿದ Read more…

BIG NEWS: ಶಿವಮೊಗ್ಗ- ಚೈನ್ನೈ-ಹೈದರಾಬಾದ್ ಗೆ ನೇರ ವಿಮಾನ ಸೇವೆ: ಅಕ್ಟೋಬರ್ 10 ರಿಂದ ಆರಂಭ

ಶಿವಮೊಗ್ಗ: ಶಿವಮೊಗ್ಗದಿಂದ ಚೆನ್ನೈ ಹಾಗೂ ಹೈದರಾಬದ್ ಗೆ ಸಂಪರ್ಕ ಕಲ್ಪಿಸುವ ಎರಡು ಹೊಸ ನೇರ ವಿಮಾನ ಸೇವೆ ಸ್ಪೈಸ್ ಜೆಟ್ ನಿಂದ ಆರಂಭವಾಗಲಿದೆ. ಅಕ್ಟೋಬರ್ 10ರಿಂದ ಶಿವಮೊಗ್ಗದಿಂದ ಚೆನ್ನೈ, Read more…

ಈ ಸಸ್ಯ ವಜ್ರಕ್ಕಿಂತ ಹೆಚ್ಚು ಮೌಲ್ಯಯುತವಾಗಿದೆ..! ಇದರ ಪ್ರಯೋಜನ ತಿಳಿದರೆ ಶಾಕ್ ಆಗ್ತೀರಾ..!

ಡಟುರಾ ಒಂದು ಸಸ್ಯ. ಇದು ಸುಮಾರು 1 ಮೀಟರ್ ಎತ್ತರಕ್ಕೆ ಬೆಳೆಯುತ್ತದೆ. ಮರವು ಕಪ್ಪು-ಬಿಳಿ ದ್ವಿ ಬಣ್ಣವನ್ನು ಹೊಂದಿದೆ. ಮತ್ತು ಕಪ್ಪು ಹೂವು ನೀಲಿ ಕಲೆಗಳನ್ನು ಹೊಂದಿದೆ. ಹಿಂದೂಗಳು Read more…

BIG UPDATE : ಬೆಂಗಳೂರಿನಲ್ಲಿ ‘ಮಹಾಲಕ್ಷ್ಮಿ’ ಭೀಕರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ವಿಚ್ಚೇದಿತ ಪತಿ ಹೇಳಿದ್ದೇನು..?

ಬೆಂಗಳೂರಿನಲ್ಲಿ ‘ಮಹಾಲಕ್ಷ್ಮಿ’ ಭೀಕರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಅಶ್ರಫ್ ಎಂಬ ವ್ಯಕ್ತಿಯೊಂದಿಗೆ ಆಕೆ ಅನೈತಿಕ ಸಂಬಂಧ ಹೊಂದಿದ್ದಳು ಎಂದು ಪತಿ ಆರೋಪಿಸಿದ್ದಾರೆ. 26 ವರ್ಷದ ಯುವತಿಯ Read more…

ಬಿಎಂಟಿಸಿ ನಿರ್ವಾಹಕರ ಹುದ್ದೆ ನೇಮಕಾತಿ: ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ನಡೆಸಲಾದ ನಿರ್ವಾಹಕರ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂತಿಮ ಅಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ. Read more…

ALERT : ಮಕ್ಕಳ ‘ಅಶ್ಲೀಲ ಚಿತ್ರ’ ಡೌನ್ ಲೋಡ್ ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ : ಸುಪ್ರೀಂ ಕೋರ್ಟ್ ಎಚ್ಚರಿಕೆ..!

ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್ ಲೋಡ್ ಮಾಡಿದ್ರೆ, ವೀಕ್ಷಿಸಿದ್ರೆ ಜೈಲು ಶಿಕ್ಷೆ ಫಿಕ್ಸ್ ..ಹೌದು. ಮೊಬೈಲ್ ಫೋನ್ ಗಳಿಂದ ಲ್ಯಾಪ್ ಟಾಪ್ ಗಳವರೆಗೆ, ಮಕ್ಕಳ ಅಶ್ಲೀಲ ವೀಡಿಯೊಗಳನ್ನು ಹೊಂದಿರುವ Read more…

ರಾಜ್ಯದಲ್ಲಿ ‘ಒನ್ ನೇಷನ್ ಒನ್ ಕಾರ್ಡ್’ ಯೋಜನೆ ಜಾರಿ: ಕ್ಯೂಆರ್ ಕೋಡ್, ಚಿಪ್ ಹೊಂದಿದ ಸ್ಮಾರ್ಟ್ DL, RC ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಒಂದು ದೇಶ ಒಂದು ಕಾರ್ಡ್ ಯೋಜನೆ ಜಾರಿಯಾಗಲಿದ್ದು, ಕ್ಯೂಆರ್ ಕೋಡ್ ಮತ್ತು ಚಿಪ್ ಹೊಂದಿದ ಸ್ಮಾರ್ಟ್ ಡಿಎಲ್ ಮತ್ತು ಆರ್‌ಸಿಗಳನ್ನು 2025ರ ಜನವರಿಯಿಂದ ವಿತರಿಸಲಾಗುವುದು. ಕೇಂದ್ರ Read more…

ಅಪ್ಪಿತಪ್ಪಿಯೂ ಮನೆಯ ಸಮೀಪ ಈ 5 ಗಿಡಗಳನ್ನು ನೆಡಬೇಡಿ…..!

ಗಿಡಗಳನ್ನು ನೆಡುವುದು ಬಹಳ ಒಳ್ಳೆಯ ಅಭ್ಯಾಸ. ಆದರೆ ಕೆಲವೊಂದು ಗಿಡಗಳನ್ನು ಅಪ್ಪಿತಪ್ಪಿಯೂ ಮನೆಯ ಸುತ್ತಮುತ್ತ ನೆಡಬಾರದು. ಅವು ಬೆಳೆದು ಮರವಾದ ಬಳಿಕ ಹಾವುಗಳನ್ನು ಆಕರ್ಷಿಸುತ್ತವೆ. ವಿಷಕಾರಿ ಹಾವುಗಳು ಈ Read more…

ALERT : ಆನ್ ಲೈನ್’ ನಲ್ಲಿ ಶಾಪಿಂಗ್ ಮಾಡುವ ಮುನ್ನ ಎಚ್ಚರ..! ಈ ರೀತಿ ಮೋಸ ಹೋಗಬೇಡಿ

ಇ-ಕಾಮರ್ಸ್ ಕಂಪನಿಗಳು ಆಫರ್ ಗಳ ಸುರಿಮಳೆಗೆ ಸಜ್ಜಾಗುತ್ತಿವೆ. ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಈ ತಿಂಗಳ 27 ರಿಂದ ಬೃಹತ್ ಮಾರಾಟವನ್ನು ನಡೆಸುವುದಾಗಿ ಘೋಷಿಸಿವೆ. ಎಲ್ಲಾ ರೀತಿಯ ಉತ್ಪನ್ನಗಳ ಮೇಲೆ Read more…

ALERT : ನೀವು ಅಡುಗೆಗೆ ಈ ‘ಎಣ್ಣೆ’ ಬಳಸುತ್ತಿದ್ದೀರಾ..? ತಪ್ಪದೇ ಈ ಸುದ್ದಿ ಓದಿ

ಭಾರತೀಯ ರೈತರು ಉತ್ಪಾದಿಸುವ ಸಾಸಿವೆ ಅಥವಾ ತೆಂಗಿನ ಎಣ್ಣೆಯಂತಹ ಎಣ್ಣೆಗಳಿಗೆ ಹೋಲಿಸಿದರೆ ಭಾರತದಲ್ಲಿ ತಾಳೆ ಎಣ್ಣೆಯ ಬೆಲೆ ಲೀಟರ್ ಗೆ 20-22 ರೂ.ಗಳಷ್ಟು ಕಡಿಮೆಯಾಗಿದೆ. ಇದು ಪ್ರತಿ ಲೀಟರ್’ಗೆ 40-60 Read more…

JOB ALERT : ITI, ಡಿಪ್ಲೊಮಾ , B Tech ಪಾಸಾದವರಿಗೆ ಗುಡ್ ನ್ಯೂಸ್ : ಇಸ್ರೋದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಹ್ಯೂಮನ್ ಸ್ಪೇಸ್ ಫ್ಲೈಟ್ ಸೆಂಟರ್ (ಎಚ್ಎಸ್ಎಫ್ಸಿ) ವಿವಿಧ ರೀತಿಯ ಉದ್ಯೋಗಗಳನ್ನು ಖಾಯಂ ಆಗಿ ಭರ್ತಿ ಮಾಡಲು ಅರ್ಹ ಭಾರತೀಯ ನಾಗರಿಕರಿಂದ ಅರ್ಜಿಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...