alex Certify Latest News | Kannada Dunia | Kannada News | Karnataka News | India News - Part 355
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಬೆಂಗಳೂರು: ಮಂಡ್ಯದಲ್ಲಿ ಫೆಬ್ರವರಿ 11 ರಿಂದ 13 ರವರೆಗೆ ನಿಗದಿಯಾಗಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬರದ ಕಾರಣದಿಂದ ಮುಂದೂಡಲು ತೀರ್ಮಾನಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ Read more…

ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ʻರಾಮಮಂದಿರʼದ ಅದ್ಭುತ ಪೋಟೋಗಳು ಬಿಡುಗಡೆ

ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಕೇವಲ ಎರಡು ದಿನಗಳು ಬಾಕಿ ಇರುವಾಗ, ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೊಸದಾಗಿ ನಿರ್ಮಿಸಲಾದ Read more…

ಶಬರಿಮಲೆಗೆ ದಾಖಲೆ ಸಂಖ್ಯೆಯ ಭಕ್ತರು: 357.47 ಕೋಟಿ ರೂ. ಆದಾಯ

ತಿರುವನಂತಪುರಂ: ಪ್ರಸಿದ್ಧ ಕ್ಷೇತ್ರ ಕೇರಳದ ಶಬರಿಮಲೆಯಲ್ಲಿ 2023 -24ನೇ ಸಾಲಿನ ಶಬರಿಮಲೆ ಮಂಡಲ ಮಕರ ಜ್ಯೋತಿ ಋತುವಿನಲ್ಲಿ 357.47 ಕೋಟಿ ರೂ. ಆದಾಯ ಬಂದಿದೆ ಎಂದು ದೇವಸ್ವಂ ಮಂಡಳಿಯ Read more…

ವ್ಯಾಕ್ಸಿಂಗ್​ ಮಾಡಿಸಿಕೊಳ್ಳುವ ಮಹಿಳೆಯರು ಮಾಡಲೇಬೇಡಿ ಈ ತಪ್ಪು……!

ಚರ್ಮದ ಮೇಲಿರುವ ಕೂದಲನ್ನ ತೆಗೆಯೋಕೆ ಹಲವಾರು ದಾರಿಗಳು ಇದ್ದರೂ ಸಹ ಬಹುತೇಕ ಮಹಿಳೆಯರೂ ವ್ಯಾಕ್ಸಿಂಗ್​ ವಿಧಾನವನ್ನೇ ಆಯ್ಕೆ ಮಾಡಿಕೊಳ್ತಾರೆ. ಉಳಿದ ಎಲ್ಲಾ ವಿಧಾನಗಳಿಗಿಂತ ಚರ್ಮದ ಆರೋಗ್ಯದ ದೃಷ್ಟಿಯಿಂದ ಈ Read more…

BREAKING : ಬ್ರೆಜಿಲ್‌ ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ | Earthquake of Brazil

ಬ್ರೆಜಿಲ್‌ : ಬ್ರೆಜಿಲ್‌ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ ದೃಢಪಡಿಸಿದೆ. ಈ ಕುರಿತು Read more…

BIG NEWS : ಅಮಾನ್ಯ ವಿವಾಹಗಳಿಂದ ಜನಿಸುವ ಮಕ್ಕಳಿಗೂ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕಿದೆ : ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

ನವದೆಹಲಿ :  ಅನೂರ್ಜಿತ ಮತ್ತು ಅಮಾನ್ಯ ವಿವಾಹಗಳಿಂದ ಜನಿಸಿದ ಮಕ್ಕಳು ತಂದೆಯ ಆಸ್ತಿಯಲ್ಲಿ ಕಾನೂನುಬದ್ಧ ಪಾಲನ್ನು ಪಡೆಯಲು ಅರ್ಹರಾಗಿದ್ದಾರೆ ಎಂದು ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಅಮಾನ್ಯ ವಿವಾಹಗಳಿಂದ Read more…

ಮೂಲಂಗಿಯನ್ನು ಈ ಸಂದರ್ಭಗಳಲ್ಲಿ ಅಪ್ಪಿತಪ್ಪಿಯೂ ಸೇವಿಸಬೇಡಿ

ಮೂಲಂಗಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದನ್ನು ಯಾವಾಗ ಬೇಕು ಆವಾಗ ಸೇವಿಸುವ ಹಾಗಿಲ್ಲ. ಕೆಲವೊಂದು ಸಂದರ್ಭಗಳಲ್ಲಿ ನೀವು ಮೂಲಂಗಿ ಸೇವಿಸಿದರೆ ಇದರಿಂದ ನೀವು ಮುಜುಗರಕ್ಕೀಡಾಗುತ್ತೀರಿ. ಮೂಲಂಗಿಯನ್ನು ವಿಶೇಷ Read more…

BREAKING : ಬೆಳ್ಳಂಬೆಳಗ್ಗೆ ನೈಋತ್ಯ ಭಾರತದ ಪರ್ವತಶ್ರೇಣಿಯಲ್ಲಿ 6.2 ತೀವ್ರತೆ ಪ್ರಬಲ ಭೂಕಂಪ| Earthquake

ನವದೆಹಲಿ : ಕಳೆದ ಒಂದು ವರ್ಷದಲ್ಲಿ, ವಿಶ್ವಾದ್ಯಂತ ಭೂಕಂಪಗಳ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಈ ನಡುವೆ ಇಂದು ಮುಂಜಾನೆ 3.39 ಕ್ಕೆ ನೈಋತ್ಯ ಭಾರತೀಯ ರಿಡ್ಜ್ನಲ್ಲಿ ಭೂಕಂಪನದ ಅನುಭವವಾಗಿದೆ. Read more…

ಗಂಡನಾದವನಿಂದ ʼಪತ್ನಿʼ ಬಯಸುವುದೇನು ಗೊತ್ತಾ……?

ಮಹಿಳೆಯರು ಏನನ್ನು ಬಯಸ್ತಾರೆ? ಪುರುಷರಿಗೆ ಉತ್ತರ ಸಿಗದ ಪ್ರಶ್ನೆ ಇದು. ಕೆಲಸ, ಹಣ, ಒತ್ತಡದ ಜೀವನದಲ್ಲಿ ಗಂಡನಾದವನು ಹೆಂಡತಿ ಬಗ್ಗೆ ಹೆಚ್ಚು ಗಮನ ನೀಡುವುದಿಲ್ಲ. ಇದೇ ಗಲಾಟೆ, ಮನಸ್ತಾಪ Read more…

ರುದ್ರಾಕ್ಷಿ ಹಾರದೊಂದಿಗೆ ʻರಾಮೇಶ್ವರಂ ದೇವಸ್ಥಾನʼದಲ್ಲಿ ʻಪವಿತ್ರ ಸ್ನಾನʼ ಮಾಡಿದ ಪ್ರಧಾನಿ ಮೋದಿ| Watch video

ಚೆನ್ನೈ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮಿಳುನಾಡಿನ ಅಂಗಿ ತೀರ್ಥ ಬೀಚ್ ನಲ್ಲಿ ಸ್ನಾನ ಮಾಡಿದರು. ಬಳಿಕ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ Read more…

ರಾಜ್ಯದ ಅನ್ನದಾತರಿಗೆ ಗುಡ್ ನ್ಯೂಸ್ : ವಾರದಲ್ಲಿ 30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ʻಬರ ಪರಿಹಾರʼ ಜಮಾ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ವಾರದಲ್ಲಿ 30 ಲಕ್ಷ ರೈತರಿಗೆ ಮೊದಲ ಕಂತಿನ ಬರ ಪರಿಹಾರ ಖಾತೆಗೆ  ಜಮಾ ಮಾಡಲು ನಿರ್ಧರಿಸಿದೆ. ಈ Read more…

ಕಾಮಗಾರಿಯಲ್ಲಿ 650 ಕೋಟಿ ರೂ. ಭಾರಿ ಭ್ರಷ್ಟಾಚಾರ: 28 ಅಧಿಕಾರಿಗಳ ಅಮಾನತುಗೊಳಿಸಿ ಸರ್ಕಾರ ಆದೇಶ

ಕೊಪ್ಪಳ: ತುಂಗಭದ್ರಾ ಎಡದಂಡೆ ಕಾಲುವೆ ನವೀಕರಣ ಕಾಮಗಾರಿಯಲ್ಲಿ ನಡೆದ 650 ಕೋಟಿ ರೂ. ಅಷ್ಟಾಚಾರ ಪ್ರಕರಣದಲ್ಲಿ ಮೂರು ಉಪ ವಿಭಾಗಗಳ ಇಂಜಿನಿಯರಿಂಗ್ ಮತ್ತು ಇತರೆ ಅಧಿಕಾರಿಗಳನ್ನು ಒಳಗೊಂಡ 28 Read more…

BIG NEWS : ʻಸಕಾಲ ಸೇವೆʼ ಪರಿಣಾಮಕಾರಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಸಕಾಲ ಕಾಯಿದೆಯಡಿ ನೀಡುವ ಸೇವೆಗಳಿಗೆ ವಿತರಿಸುವ ಪ್ರಮಾಣ ಪತ್ರಗಳಲ್ಲಿ GSC ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ GSC ಸಂಖ್ಯೆಯಿಲ್ಲದ ಪ್ರಮಾಣ ಪತ್ರಗಳನ್ನು ಅಸಿಂಧು/ಅಮಾನ್ಯವೆಂದು ಪರಿಗಣಿಸುವ ಕುರಿತಂತೆ Read more…

ನಿಮಗೂ ಇದೆಯಾ ಹಲ್ಲು ಕಡಿಯುವ ಅಭ್ಯಾಸ….? ಇದು ಅನಾರೋಗ್ಯದ ಮುನ್ಸೂಚನೆ ಇರಬಹುದು ಎಚ್ಚರ…..!

ಕೆಲವು ಮಕ್ಕಳು ನಿದ್ರೆಯಲ್ಲಿ ಅಥವಾ ಎಚ್ಚರವಿರುವಾಗ ಹಲ್ಲು ಕಡಿಯುತ್ತಾರೆ. ಇದು ಅನಾರೋಗ್ಯದ ಮುನ್ಸೂಚನೆ ಎಂದು ಮನೆಯ ಹಿರಿಯರು ಎಚ್ಚರಿಸುವುದನ್ನು ನೀವು ಗಮನಿಸಿರಬಹುದು. ಮಕ್ಕಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದಾಗ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ʻಕಾನೂನು ವಿಶ್ವವಿದ್ಯಾಲಯʼಕ್ಕೆ ನೇಮಕಾತಿ

ಬೆಂಗಳೂರು :  ರಾಜ್ಯದ ಕಾನೂನು ವಿಶ್ವವಿದ್ಯಾಲಯಕ್ಕೆ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌ Read more…

ಇಂದು 114 ಕಲಶಗಳ ನೀರಿನಿಂದ ʻರಾಮಲಲ್ಲಾʼನಿಗೆ ಅಭಿಷೇಕ : ಸಕ್ಕರೆ, ಹಣ್ಣುಗಳಿಂದ ಪೂಜೆ!

ಅಯೋಧ್ಯೆ : ಭಗವಾನ್ ಶ್ರೀ ರಾಮನ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಈಗ ಕೇವಲ ಒಂದು ದಿನ ಮಾತ್ರ ಉಳಿದಿದೆ. ಇದಕ್ಕೂ ಮುನ್ನ ರಾಮ ಮಂದಿರದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದಾವೆ. Read more…

ಪಾರದರ್ಶಕತೆ ತರಲು ಕೌನ್ಸೆಲಿಂಗ್ ಮೂಲಕವೇ ನೌಕರರ ವರ್ಗಾವಣೆಗೆ ನಿಯಮ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನೌಕರರ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ಮಾಡಲು ಸೇವಾ ನಿಯಮ ರೂಪಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. Read more…

ಮಕ್ಕಳ ಬಗ್ಗೆ ಅತೀವ ಕಾಳಜಿ ಆಪತ್ತಿಗೆ ‘ಆಹ್ವಾನ’

ಕೆಲ ತಂದೆ-ತಾಯಿ ಮಕ್ಕಳ ಮೇಲೆ ಅತಿ ಹೆಚ್ಚು ಕಾಳಜಿ ವಹಿಸ್ತಾರೆ. ಮಕ್ಕಳ ಪ್ರತಿಯೊಂದು ಚಲನವಲನಗಳ ಮೇಲೆ ನಿಗಾ ಇಡ್ತಾರೆ. ಪಾಲಕರ ಈ ವರ್ತನೆ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ Read more…

BIG NEWS : ಫೆಬ್ರವರಿ 1ರಿಂದ ʻಇ-ಆಫೀಸ್ʼ ಬಳಕೆ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಂದಾಯ ಇಲಾಖೆಯ ಎಲ್ಲ ಹಂತದ ಕಚೇರಿಗಳಲ್ಲಿ ಫೆಬ್ರವರಿ 1 ರಿಂದ ಇ-ಆಫೀಸ್‌ ತಂತ್ರಾಂಶದ ಮೂಲಕವೇ ಕಡತ ವಿಲೇವಾರಿ ಮಾಡುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ Read more…

ಕಾರ್ಮಿಕ ಇಲಾಖೆಯಲ್ಲಿ 2.5 ಲಕ್ಷ ಬೋಗಸ್ ಕಾರ್ಡ್ ರದ್ದು: ಸಚಿವ ಸಂತೋಷ್ ಲಾಡ್ ಸೂಚನೆ

ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಸುಮಾರು 2.5 ಲಕ್ಷ ಬೋಗಸ್ ಕಾರ್ಡ್ ಗಳು ಇದ್ದು, ಇವುಗಳನ್ನು ಕೂಡಲೇ ರದ್ದುಪಡಿಸುವಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಾರ್ಮಿಕ Read more…

BIG NEWS : ಪ್ರಥಮ ʻPUCʼ ವಾರ್ಷಿಕ ಪರೀಕ್ಷೆಯ ʻಪರಿಷ್ಕೃತ ವೇಳಾಪಟ್ಟಿʼ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ

  ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯುವ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಫೆಬ್ರವರಿ 12 ರಿಂದ ಫೆಬ್ರವರಿ 27 Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಪಡೆದ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ Read more…

ಸಾಸಿವೆ ಎಣ್ಣೆಯಿಂದ ಪಡೆಯಿರಿ ಹೊಳೆಯುವ ತ್ವಚೆ

ಸಾಸಿವೆ ಎಣ್ಣೆಯನ್ನು ಅಡುಗೆಯಲ್ಲಿ ಅದರಲ್ಲೂ ಉಪ್ಪಿನಕಾಯಿ ತಯಾರಿಯಲ್ಲಿ ಬಳಸುವುದನ್ನು ನೀವು ಕೇಳಿರಬಹುದು. ಅದನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು ಎಂಬುದು ನಿಮಗೆ ಗೊತ್ತೇ? ಸಾಸಿವೆ ಎಣ್ಣೆಯಲ್ಲಿ ವಿಟಮಿನ್ ಬಿ, ಎ, ಇ, Read more…

ಆಕರ್ಷಕ ಉಗುರಿಗೆ ಇಲ್ಲಿದೆ ಸುಲಭ ಟಿಪ್ಸ್

ನಾವು ಸುಂದರವಾಗಿ ಕಾಣಲು ದಿನವೂ ಹಲವು ಕಸರತ್ತುಗಳನ್ನು ಮಾಡುತ್ತೇವೆ. ಆದರೆ ಸುಂದರವಾಗಿ ಕಾಣಲು ಕೇವಲ ಮುಖ ಮಾತ್ರವಲ್ಲ, ದೇಹದ ಪ್ರತಿಯೊಂದು ಅಂಗವೂ ಆಕರ್ಷಕವಾಗಿರಬೇಕು. ಅದರಲ್ಲಿಯೂ ಉಗುರಿನ ಸ್ವಚ್ಚತೆ ಹಾಗೂ Read more…

ಸಂಗಾತಿಯ ಮನದಲ್ಲೇನಿದೆ……? ತಿಳಿಯಲು ಹೀಗೆ ಮಾಡಿ

ಕಾಲ ಬದಲಾದಂತೆ ಬದುಕಿನ ಶೈಲಿಯೂ ಬದಲಾಗಿದೆ. ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದು ಜವಾಬ್ದಾರಿಯುತ ಕೆಲಸವಾಗಿದೆ. ಕುಟುಂಬದವರು ನೋಡಿದ ಯುವಕ, ಯುವತಿಯನ್ನು ಮದುವೆಯಾಗುವವರ ನಡುವೆ ತಾವೇ ತಮಗಿಷ್ಟದ ಸಂಗಾತಿಯನ್ನು ಆಯ್ಕೆ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಸಾಲ, ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ರೈತ ಉತ್ಪಾದಕರ ಸಂಸ್ಥೆಗಳ ಸಾಲಕ್ಕೆ ಶೇ.4ರ ಬಡ್ಡಿ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 2023-24ನೇ ಸಾಲಿನ ಆಯವ್ಯಯದಲ್ಲಿ ರೈತ ಉತ್ಪಾದಕರ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ Read more…

ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರೇ ಗಮನಿಸಿ : ʻCRP, BRP, ECOʼ ಹುದ್ದೆಗಳ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೆಂಗಳೂರು : 2023-24ನೇ ಸಾಲಿಗೆ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. Read more…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ : ʻಪ್ರವೇಶ ಪತ್ರʼದ ಕುರಿತು ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು : ಮಾರ್ಚ್ 2024ರ ದ್ವಿತೀಯ ಪಿ.ಯು.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಕರಡು ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಜಾಲತಾಣ www.kseab.karnataka.gov.in Read more…

ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವರ ವತಿಯಿಂದ Read more…

BIG NEWS : ರಾಮಮಂದಿರ ಪ್ರತಿಷ್ಠಾಪನಾ ಕಾರ್ಯಕ್ರಮ : ರಾಜ್ಯದಲ್ಲಿ ಮುಂಜಾಗ್ರತಾ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು : ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಸಿಎಂ ಸಿದ್ದರಾಮಯ್ಯ ಪೊಲೀಸರಿಗೆ ಕಟ್ಟುನಿಟ್ಟಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...