alex Certify Latest News | Kannada Dunia | Kannada News | Karnataka News | India News - Part 356
ಕನ್ನಡ ದುನಿಯಾ
    Dailyhunt JioNews

Kannada Duniya

ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: ಏಜೆನ್ಸಿ ಬದಲಿಗೆ ಸಹಕಾರ ಸಂಘಗಳ ಮೂಲಕ ನೇಮಕಾತಿ

ಬೆಂಗಳೂರು: ಹೊರಗುತ್ತಿಗೆ ನೇಮಕಾತಿಯಲ್ಲಿ ನೌಕರರಿಗೆ ಆಗುತ್ತಿರುವ ಶೋಷಣೆ ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಿಲ್ಲಾ ಮಟ್ಟದಲ್ಲಿ ವಿವಿಧೋದ್ದೇಶ ಸಹಕಾರ ಸಂಘಗಳನ್ನು ಸ್ಥಾಪಿಸಲು ಮುಂದಾಗಿದೆ. ನೇಮಕಾತಿ ಏಜೆನ್ಸಿಗಳಿಗೆ ಗೇಟ್ ಪಾಸ್ Read more…

‘ಸುಕನ್ಯಾ ಸಮೃದ್ಧಿ’ ಫಲಾನುಭವಿಗಳ ಗಮನಕ್ಕೆ : ಅ. 1 ರಿಂದ ಬದಲಾಗಲಿದೆ ಈ ನಿಯಮಗಳು |Sukanya Samriddhi Yojana

‘ಬೇಟಿ ಪಡಾವೋ-ಬೇಟಿ ಬಚಾವೋ’ ಕಾರ್ಯಕ್ರಮದ ಅಡಿಯಲ್ಲಿ, ಸರ್ಕಾರವು ಹೆಣ್ಣು ಮಕ್ಕಳಿಗಾಗಿ ಸುಕನ್ಯಾ ಸಮೃದ್ಧಿ ಉಳಿತಾಯ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ, 10 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ Read more…

BIG NEWS: ಶಾಸಕ ಸ್ಥಾನದಿಂದ ಮುನಿರತ್ನ ಅಮಾನತು ಮಾಡಿ: ಸ್ಪೀಕರ್ ಗೆ ಸಚಿವ ಹೆಚ್.ಕೆ. ಪಾಟೀಲ್ ಪತ್ರ

ಬೆಂಗಳೂರು: ಶಾಸಕ ಸ್ಥಾನದಿಂದ ಮುನಿರತ್ನ ಅವರನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರಿಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಪತ್ರ Read more…

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 3445 ‘ಕ್ಲರ್ಕ್’ ಹುದ್ದೆಗಳಿಗೆ ಅರ್ಜಿ ಆಹ್ವಾನ |RRB Recruitment 2024

RRB’ 3445 ‘ಕ್ಲರ್ಕ್’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನಾನ್-ಟೆಕ್ನಿಕಲ್ ಪಾಪ್ಯುಲರ್ ಕೆಟಗರಿ (ಎನ್ಟಿಪಿಸಿ) ಯಲ್ಲಿ ಆರ್ಆರ್ಬಿ ಬಂಪರ್ ಹುದ್ದೆಯನ್ನು ಬಿಡುಗಡೆ ಮಾಡಿದೆ. Read more…

ಗಮನಿಸಿ : ಚೆಕ್’ ನ ಹಿಂಭಾಗ ನಾವು ಯಾಕೆ ಸಹಿ ಮಾಡಬೇಕು ಗೊತ್ತಾ..? ತಿಳಿಯಿರಿ

ಬ್ಯಾಂಕಿನಿಂದ ಹಣವನ್ನು ತೆಗೆದುಕೊಂಡು ಅದನ್ನು ಯಾರಿಗಾದರೂ ನೀಡಲು ಪ್ರಸ್ತುತ ಅನೇಕ ಮಾರ್ಗಗಳಿವೆ. ಹೊಸ ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಯುಪಿಐ ಸೇವೆಗಳನ್ನು ಪರಿಚಯಿಸಲಾಗಿದೆ.ಆದರೆ ಚೆಕ್ ಗಳನ್ನು ಬಹಳ ಹಿಂದಿನಿಂದಲೂ ಹಣದ Read more…

ಖಾಸಗಿ ಕಂಪನಿಗಳಲ್ಲಿ ಉದ್ಯೋಗ: ಆಸಕ್ತರಿಗೆ ಇಲ್ಲಿದೆ ಮಾಹಿತಿ

ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಸೆ.26ರಂದು ಬೆಳಿಗ್ಗೆ 10.30 ರಿಂದ 3 ಗಂಟೆಯವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ 3ಕ್ಕೂ ಹೆಚ್ಚು ಖಾಸಗಿ Read more…

ಶಾಕಿಂಗ್ ನ್ಯೂಸ್: ರೋಗ ನಿರೋಧಕಗಳಿಗೂ ಬಗ್ಗದ ಆಧುನಿಕ ಕಾಲದ ಕಾಯಿಲೆಗಳು, ಆಂಟಿಬಯೋಟಿಕ್ ಗಳೇ ದುರ್ಬಲ

ನವದೆಹಲಿ: ಆಂಟಿ ಬಯೋಟಿಕ್ ಗಳಿಗೂ ಆಧುನಿಕ ಕಾಲದ ಕಾಯಿಲೆಗಳು ಬಗ್ಗುತ್ತಿಲ್ಲ. ಕಾಯಿಲೆಯ ಎದುರು ರೋಗ ನಿರೋಧಕವೇ ದುರ್ಬಲವಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ(ICMR) ತಿಳಿಸಿದೆ. ಮೂತ್ರ ವಿಸರ್ಜನೆ Read more…

ರಾತ್ರಿ ಬೆತ್ತಲೆಯಾಗಿ ಮಲಗುವುದರಿಂದ 5 ಆರೋಗ್ಯ ಪ್ರಯೋಜನಗಳು..! ಯಾವುದು ತಿಳಿಯಿರಿ

ರಾತ್ರಿ ಮಲಗುವಾಗ ನೀವು ಯಾವುದೇ ಬಿಗಿಯಾದ ಬಟ್ಟೆಗಳನ್ನು ಧರಿಸುತ್ತಿದ್ದರೆ ಇಂದೇ ಈ ಅಭ್ಯಾಸ ಬಿಟ್ಟು ಬಿಡಿ. ಇದರಿಂದ ನಮ್ಮ ದೇಹಕ್ಕೆ ಹಲವು ಅನಾನುಕೂಲಗಳಿದೆ.ರಾತ್ರಿ ಮಲಗುವಾಗ ಸಿಂಥೆಟಿಕ್ ಪ್ಯಾಂಟ್ ಗಳ Read more…

BIG NEWS : 3 ದಿನಗಳ ‘ಅಮೆರಿಕ ಪ್ರವಾಸ’ ಮುಗಿಸಿ ಭಾರತಕ್ಕೆ ಮರಳಿದ ‘ಪ್ರಧಾನಿ ಮೋದಿ’..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಅಮೆರಿಕ ಪ್ರವಾಸವನ್ನು ಮುಗಿಸಿ ಮಂಗಳವಾರ ಭಾರತಕ್ಕೆ ಮರಳಿದ್ದಾರೆ. ಭಾರತಕ್ಕೆ ತೆರಳುವ ಮೊದಲು, ಇಸ್ರೇಲ್-ಹಮಾಸ್ ಯುದ್ಧ ಮತ್ತು ಉಕ್ರೇನ್ ಬಿಕ್ಕಟ್ಟು Read more…

ಪುಣ್ಯಕ್ಷೇತ್ರಗಳ ನೋಡಬಯಸುವವರಿಗೆ ಗುಡ್ ನ್ಯೂಸ್: IRCTC ಯಿಂದ ತೀರ್ಥಯಾತ್ರೆ

ಬೆಂಗಳೂರು: ಭಾರತೀಯ ರೈಲ್ವೆ ಕ್ಯಾಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮ(ಐ.ಆರ್.ಸಿ.ಟಿ.ಸಿ.) ವತಿಯಿಂದ ಪುಣ್ಯಸ್ಥಳಗಳಿಗೆ ತೀರ್ಥ ಯಾತ್ರೆ ಆಯೋಜಿಸಿದೆ. ಅ. 10 ರಿಂದ 13 ದಿನಗಳ ಕಾಲ ಚಾರ್ ಧಾಮ್ ಪ್ರವಾಸ Read more…

BREAKING : ಕೊಪ್ಪಳದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಾಟೆ : ಓರ್ವನಿಗೆ ಚಾಕು ಇರಿತ, ಮೂವರ ಮೇಲೆ ಹಲ್ಲೆ.!

ಕೊಪ್ಪಳ : ಕೊಪ್ಪಳದಲ್ಲಿ ಗಣೇಶ ವಿಸರ್ಜನೆ ವೇಳೆ ತಡರಾತ್ರಿ ಗಲಾಟೆ ನಡೆದಿದ್ದು, ಓರ್ವನಿಗೆ ಚಾಕು ಇರಿದು ಮೂವರ ಮೇಲೆ ಹಲ್ಲೆ ನಡೆಸಲಾಗಿದೆ. ಕೊಪ್ಪಳದ ಗಂಗಾವತಿಯಲ್ಲಿ ಈ ಘಟನೆ ನಡೆದಿದೆ. Read more…

BREAKING : ಇಸ್ರೇಲ್ ಮೇಲೆ 200 ರಾಕೆಟ್ ದಾಳಿ ನಡೆಸಿದ ಹಿಜ್ಬುಲ್ಲಾ, 492 ಮಂದಿ ಸಾವು.!

ಲೆಬನಾನ್ ಭಯೋತ್ಪಾದಕ ಗುಂಪು ಹೆಜ್ಬುಲ್ಲಾ ಸೋಮವಾರ (ಸ್ಥಳೀಯ ಸಮಯ) ದಕ್ಷಿಣ ಲೆಬನಾನ್ನಲ್ಲಿ ಇಸ್ರೇಲಿ ದಾಳಿಗೆ ಪ್ರತಿಕ್ರಿಯೆಯಾಗಿ ಉತ್ತರ ಇಸ್ರೇಲ್ ಮೇಲೆ ಸುಮಾರು 200 ರಾಕೆಟ್ಗಳನ್ನು ಹಾರಿಸಿದೆ, ಇದು 492 Read more…

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಮೆಟ್ಟಿಲಿನ ಅಡಿ ಇಡಬೇಡಿ ಈ ʼವಸ್ತುʼ

ಸುಂದರ ಮನೆ ಪ್ರತಿಯೊಬ್ಬರ ಕನಸು. ಮನೆ ಕಟ್ಟುವ ಭರದಲ್ಲಿ ಅನೇಕರು ವಾಸ್ತು ಶಾಸ್ತ್ರವನ್ನು ಮರೆತು ಬಿಡ್ತಾರೆ. ನಾವು ಮಾಡುವ ತಪ್ಪುಗಳಿಂದ ಜೀವನಪೂರ್ತಿ ತೊಂದರೆ ಅನುಭವಿಸಬೇಕಾಗುತ್ತದೆ. ಸಣ್ಣ ಪುಟ್ಟ ಬದಲಾವಣೆ Read more…

ಈ ಕಾರಣಕ್ಕೆ ಕಂಚಿನ ಪಾತ್ರೆಯಲ್ಲಿ ತಯಾರಿಸಿದ ʼಆಹಾರʼ ಸೇವನೆ ಮಾಡುವಂತೆ ಸಲಹೆ ನೀಡುತ್ತಾರೆ ಹಿರಿಯರು

  ಆಯುರ್ವೇದ ಶಾಸ್ತ್ರದ ಪ್ರಕಾರ ಬೆಳ್ಳಿ ಹಾಗೂ ಬಂಗಾರದ ಪಾತ್ರೆಯಲ್ಲಿ ಆಹಾರ ಸೇವನೆ ಮಾಡುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ವಾಸ್ತವವಾಗಿ ಹಿಂದೂ ಧರ್ಮದಲ್ಲಿ ಪವಿತ್ರತೆಗೆ ಹೆಚ್ಚು ಒತ್ತು Read more…

ಬೆಂಗಳೂರು ಉತ್ತರ ವಿವಿ ತಂತ್ರಾಂಶ ಹ್ಯಾಕ್: ಫೇಲಾಗಿದ್ದವರು ಪಾಸ್…!

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಯೂನಿಫೈಡ್ ಯೂನಿವರ್ಸಿಟಿ ಕಾಲೇಜ್ ಮ್ಯಾನೇಜ್ಮೆಂಟ್ ಸಿಸ್ಟಮ್(UUCMS) ಅನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದು, ಕೋಲಾರ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉನ್ನತ ಶಿಕ್ಷಣ Read more…

BIG NEWS: ವೈದ್ಯರ ಮೇಲೆ ಹಲ್ಲೆ ನಡೆಸಿದವರಿಗೆ 7 ವರ್ಷ ಜೈಲು, 2 ಲಕ್ಷ ರೂ.ವರೆಗೆ ದಂಡ: ಸರ್ಕಾರ ಆದೇಶ

ಬೆಂಗಳೂರು: ಇತ್ತೀಚೆಗೆ ರೋಗಿಗಳು ಮತ್ತು ಅವರ ಸಂಬಂಧಿಕರಿಂದ ವೈದ್ಯರ ಮೇಲೆ ಹಲ್ಲೆಯಂತಹ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಕ್ರಮ ಕೈಗೊಂಡಿದೆ. ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದಲ್ಲಿ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ನಿಗಮಗಳಾದ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Read more…

ಹೃದಯಾಘಾತದಿಂದ ಹಿಡಿದು ಸಕ್ಕರೆ ಕಾಯಿಲೆವರೆಗೆ; ಕಡಿಮೆ ನಿದ್ದೆ ಮಾಡುವುದರಿಂದ ಕಾಡುತ್ತೆ ಹತ್ತಾರು ಸಮಸ್ಯೆ…..!

ಕೆಲಸದ ಒತ್ತಡ ಎಲ್ಲರಿಗೂ ಸಾಮಾನ್ಯ. ಆದರೆ ಅನೇಕರಿಗೆ ಪ್ರತಿನಿತ್ಯ ದೇಹ ಮತ್ತು ಮನಸ್ಸಿಗೆ ಅಗತ್ಯವಾದ ನಿದ್ರೆಯನ್ನು ಪೂರ್ಣಗೊಳಿಸಲು ಸಹ ಸಮಯವಿಲ್ಲ. ತಡವಾಗಿ ಮನೆಗೆ ಬರುವ ಮೂಲಕ ಮತ್ತು ಬೆಳಗ್ಗೆ Read more…

ಮೊಟ್ಟೆ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ ಗೊತ್ತಾ……?

ಮೊಟ್ಟೆ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದೇನೋ ನಿಜ. ಅದರೆ ಅದನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸುವುದು ಅಷ್ಟೇ ಮುಖ್ಯ. ಇದರಿಂದ ನಮ್ಮ ದೇಹದಲ್ಲಿ ಪೌಷ್ಟಿಕಾಂಶವೂ ಹೆಚ್ಚುತ್ತದೆ. ಮೊಟ್ಟೆಯ ಹಳದಿ ಭಾಗದಲ್ಲಿ Read more…

BREAKING: ತಡರಾತ್ರಿ ಹಾರೆಯಿಂದ ಅಗೆದು ರಸ್ತೆ ಗುಂಡಿ ದುರಸ್ತಿ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ತಡರಾತ್ರಿವರೆಗೂ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಸ್ತೆ ಗುಂಡಿ ದುರಸ್ತಿ ಕಾರ್ಯ ಪರಿಶೀಲನೆ ನಡೆಸಿದ್ದಾರೆ. ಹಾರೆಯಿಂದ ಅಗೆದು ಗುಂಡಿ ಪರಿಶೀಲನೆ ನಡೆಸಿದ ಡಿಸಿಎಂ Read more…

ಎಚ್ಚರ…….! ನಿಮಗೂ ಕಿವಿಯಲ್ಲಿ ಕೂದಲು ಬೆಳೆಯುತ್ತಾ……? ತಿಳಿದುಕೊಳ್ಳಿ ಈ ವಿಷಯ

ಕೆಲವರ ಕಿವಿಯಲ್ಲಿ ಕೂದಲು ಬೆಳೆದಿರುವುದನ್ನು ನಾವು ನೋಡಿರುತ್ತೇವೆ. ಜ್ಯೋತಿಷ್ಯದ ಪ್ರಕಾರ ಯಾರ ಕಿವಿಯಲ್ಲಿ ಕೂದಲು ಬೆಳೆದಿರುತ್ತದೆಯೋ ಅವರು ಬುದ್ಧಿವಂತ ಹಾಗೂ ವ್ಯವಹಾರ ಚತುರರಾಗಿರುತ್ತಾರಂತೆ. ಆದ್ರೆ ವಿಜ್ಞಾನ ಬೇರೆಯದನ್ನೇ ಹೇಳುತ್ತದೆ. Read more…

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು: ಹರಿಯಾಣ ಚುನಾವಣಾ ಪ್ರಚಾರಕ್ಕೆ ಗೈರು

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಹೀಗಾಗಿ ಅವರು ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಿಂದ ದೂರ ಉಳಿದಿದ್ದಾರೆ. ಖರ್ಗೆ ಅವರಿಗೆ ಅನಾರೋಗ್ಯದ Read more…

ಅತಿವೇಗ, ಕುಡಿದು ವಾಹನ ಚಾಲನೆ ಮಾಡಿದರೆ ಡಿಎಲ್ ಕ್ಯಾನ್ಸಲ್: ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧ ಆವರಣದಲ್ಲಿ ಅತ್ಯಾಧುನಿಕ ಜೀವ ರಕ್ಷಕ ಸೌಲಭ್ಯವುಳ್ಳ ಆಂಬುಲೆನ್ಸ್ ಸೇವೆಗೆ ಚಾಲನೆ ನೀಡಿ Read more…

ʼಸಮಯʼ ಸಾಗ್ತಾನೇ ಇಲ್ಲ ಅನ್ನಿಸುತ್ತಿದೆಯಾ…? ಇದರ ಹಿಂದಿದೆ ಈ ಕಾರಣ

ನಾವು ಸಂತೋಷದಲ್ಲಿದ್ದಾಗ ಬಹಳ ಬೇಗ ಕಳೆದುಹೋಗುವ ಸಮಯ, ದುಃಖದಲ್ಲಿದ್ದ ವೇಳೆ ಬಲು ನಿಧಾನವಾಗಿ ಚಲಿಸುತ್ತದೆ ಎಂಬ ಮಾತನ್ನು ಎಲ್ಲೆಡೆ ಕೇಳುತ್ತಲೇ ಇರುತ್ತೇವೆ. ಇದಕ್ಕೆ ಕಾರಣವೇನೆಂದು ವಿಜ್ಞಾನಿಗಳು ಪತ್ತೆ ಮಾಡಿದ್ದರು, Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಮತ್ತೊಂದು ಗುಡ್ ನ್ಯೂಸ್: ಇನ್ನು ರಜಾ ದಿನಗಳಲ್ಲೂ ಆಸ್ತಿ ನೋಂದಣಿ ಸೇವೆ

ಬೆಂಗಳೂರು: ಇನ್ನೂ ರಜಾ ದಿನಗಳಲ್ಲಿಯೂ ಆಸ್ತಿ ನೋಂದಣಿ ಸೇವೆ ಲಭ್ಯವಿರಲಿದೆ. ಅ. 21ರಿಂದ ಶನಿವಾರ ಮತ್ತು ಭಾನುವಾರ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಸೇವೆ ಲಭ್ಯವಿರುತ್ತದೆ. ಪ್ರತಿ ನೋಂದಣಿ ಜಿಲ್ಲೆಯ Read more…

ʼಲಿಪ್‌ ಸ್ಟಿಕ್ʼ ಹಚ್ಚಿಕೊಳ್ಳುವ‌ ಮುನ್ನ ತಿಳಿದಿರಲಿ ಈ ವಿಷಯ

ಸೌಂದರ್ಯ ವೃದ್ಧಿಗೆ ಮಹಿಳೆಯರು ಏನೆಲ್ಲ ಕಸರತ್ತು ಮಾಡ್ತಾರೆ. ಮೇಕಪ್ ಜೊತೆಗೆ ತುಟಿಯ ರಂಗನ್ನು ಹೆಚ್ಚಿಸಿಕೊಳ್ಳಲು ಲಿಪ್‌ ಸ್ಟಿಕ್ ಬಳಸ್ತಾರೆ. ಇನ್ನು ಮುಂದೆ ತುಟಿ ಸುಂದರವಾಗಿ ಕಾಣಲೆಂದು ಸಿಕ್ಕಾಪಟ್ಟೆ ಲಿಪ್‌ Read more…

ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರಕ್ಕೆ ಕೌಂಟ್ ಡೌನ್: ಇಂದು ಮಧ್ಯಾಹ್ನ 12 ಗಂಟೆಗೆ ಮುಡಾ ಕೇಸ್ ಪ್ರಾಸಿಕ್ಯೂಷನ್ ತೀರ್ಪು ಪ್ರಕಟ: ಹೈಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಮುಡಾ ಪ್ರಕರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಪೂರ್ವಾನುಮತಿ ರದ್ದುಪಡಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ತಕರಾರು ಅರ್ಜಿ ಕುರಿತ ತೀರ್ಪು ಇಂದು Read more…

10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್: ಪೊಲೀಸ್ ಸೇರಿ ವಿವಿಧ ಹುದ್ದೆಗೆ ಅರ್ಜಿ

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್, ಎಸ್‌ಎಸ್‌ಎಫ್ ಪಡೆಗಳಲ್ಲಿ ಕಾನ್‌ ಸ್ಟೇಬಲ್(ಜಿಡಿ) ಮತ್ತು ಅಸ್ಸಾಂ ರೈಫಲ್ಸ್ ನಲ್ಲಿ ರೈಫಲ್ ಮ್ಯಾನ್(ಜಿಡಿ) ಹುದ್ದೆಗಳ ನೇಮಕಾತಿಗಾಗಿ ಮುಕ್ತ Read more…

ಈ ಕೆಟ್ಟ ಅಭ್ಯಾಸದಿಂದ್ಲೇ ಹೆಚ್ಚಾಗುತ್ತೆ ಬೊಜ್ಜು; ಅದನ್ನು ಸರಿಪಡಿಸಿಕೊಳ್ಳಲು ಇಲ್ಲಿದೆ ಟಿಪ್ಸ್‌

ಸ್ಥೂಲಕಾಯ ಬಹುದೊಡ್ಡ ಸಮಸ್ಯೆ. ಬಹುತೇಕರು ಇದರಿಂದ್ಲೇ ಸಾಕಷ್ಟು ಆರೋಗ್ಯ ಸಮಸ್ಯೆ ಎದುರಿಸ್ತಿದ್ದಾರೆ. ಅದರಲ್ಲೂ ಹೊಟ್ಟೆಯ ಬೊಜ್ಜು ಬೇಸರ ಮೂಡಿಸಿಬಿಡುತ್ತದೆ. ಎಷ್ಟು ಕಸರತ್ತು ಮಾಡಿದ್ರೂ ಹೊಟ್ಟೆ ಕರಗುವುದೇ ಇಲ್ಲ. ಹಾಗಾಗಿ Read more…

ಈ ಸಮಯದಲ್ಲಿ ʼನೀರುʼ ಕುಡಿದ್ರೆ ವಿಷವಾಗುತ್ತೆ ಜೀವ ಜಲ

  ಚಾಣಕ್ಯನ ಅನೇಕ ನೀತಿಗಳು ಇಂದಿಗೂ ಪರಿಣಾಮ ಬೀರ್ತಾ ಇವೆ. ಚಾಣಕ್ಯ ನೀತಿ ಜೀವನದ ಎಲ್ಲ ಕಷ್ಟಗಳಿಗೂ ದಾರಿ ಹೇಳುತ್ತದೆ. ಚಾಣಕ್ಯ ಅನೇಕ ಶ್ಲೋಕಗಳ ಮೂಲಕ ಸಮಸ್ಯೆಗೆ ಪರಿಹಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...