alex Certify Latest News | Kannada Dunia | Kannada News | Karnataka News | India News - Part 356
ಕನ್ನಡ ದುನಿಯಾ
    Dailyhunt JioNews

Kannada Duniya

ಕಿತ್ತು ತಿನ್ನುವ ಮೈಗ್ರೇನ್ ಗೆ ಇಲ್ಲಿದೆ ‘ಪರಿಹಾರ’

‘ಮೈಗ್ರೇನ್’ ಇತ್ತೀಚಿನ ದಿನಗಳಲ್ಲಿ ಬಹುತೇಕರನ್ನು ಕಾಡುವ ಸಮಸ್ಯೆ. ಈ ನೋವು ಅನುಭವಿಸಿದವರಿಗೆ ಮಾತ್ರ ಗೊತ್ತು. ಈ ನೋವು ಅನೇಕ ಗಂಟೆಗಳ ಕಾಲ ಕಾಡುತ್ತದೆ. ನೋವು ಸಹಿಸಲಾಗದೆ ವ್ಯಕ್ತಿ ನರಳಾಡುತ್ತಾನೆ. Read more…

BIG NEWS : ಆದಾಯದಲ್ಲಿ ಶೇ.13ರಷ್ಟು ಹೆಚ್ಚಳವಾಗಿದ್ದರೂ ʻಗೂಗಲ್ʼ ನಿಂದ 12,000 ಉದ್ಯೋಗಿಗಳು ವಜಾ!

ನವದೆಹಲಿ : ಗೂಗಲ್‌  ತನ್ನ 12,000 ಉದ್ಯೋಗಿಗಳನ್ನು 2023 ರಲ್ಲಿ ವಜಾಗೊಳಿಸಿದೆ. ವಜಾಕ್ಕಾಗಿ ಅವರು 210 ಮಿಲಿಯನ್ ಡಾಲರ್ (ಸುಮಾರು 17,500 ಕೋಟಿ ರೂ.) ಪಾವತಿಸಿದ್ದಾರೆ. 2024 ರ Read more…

ಫಲಾನುಭವಿ ವಿವರ ಇಲ್ಲದೆಯೇ ಮೊಬೈಲ್ ಸಂಖ್ಯೆ, ಬ್ಯಾಂಕ್ ಹೆಸರಿನ ಆಧಾರದಲ್ಲೇ ಹಣ ವರ್ಗಾವಣೆ: ಇಂದಿನಿಂದ IMPS ಹೊಸ ರೂಲ್ಸ್: ಹಣ ಆನ್ಲೈನ್ ಹಣಕಾಸು ವ್ಯವಹಾರದಲ್ಲಿ ಪ್ರಮುಖ ಬೆಳವಣಿಗೆ

ನವದೆಹಲಿ: ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಹೆಸರಿನ ಆಧಾರದ ಮೇಲೆ ಹಣ ವರ್ಗಾಯಿಸುವ ಇಮ್ಮಿಡಿಯೇಟ್ ಪೇಮೆಂಟ್ ಸರ್ವಿಸ್(IMPS) ಹೊಸ ನಿಯಮ ಗುರುವಾರದಿಂದ ಅನ್ವಯವಾಗಲಿದೆ ಎಂದು ಭಾರತೀಯ ರಾಷ್ಟ್ರೀಯ ಪಾವತಿ Read more…

ನಿಮ್ಮ ‘ಅಂಡರ್ ಆರ್ಮ್ಸ್ ಕಪ್ಪಾಗಿದೆಯಾ…..? ನಿವಾರಿಸಿಕೊಳ್ಳಲು ಇಲ್ಲಿದೆ ನೋಡಿ ಒಂದು ಸೂಪರ್ ಮನೆಮದ್ದು

ಕೆಲವರ ಅಂಡರ್ ಆರ್ಮ್ಸ್ ತುಂಬಾ ಕಪ್ಪಾಗಿರುತ್ತದೆ. ಇದರಿಂದ ಹೊಸ ಹೊಸ ವಿನ್ಯಾಸದ ಉಡುಪುಗಳನ್ನು ಧರಿಸಲು ಮುಜುಗರವಾಗುತ್ತದೆ. ಇನ್ನು ಸ್ಲೀವ್ ಲೆಸ್ ಬಟ್ಟೆ ಇಷ್ಟಪಡುವವರು ಈ ಕಂಕುಳ ಭಾಗದ ಕಪ್ಪಿನಿಂದ Read more…

ಆರೋಗ್ಯಕ್ಕೆ ಹಿತಕರ ಪೋಷಕಾಂಶಗಳುಳ್ಳ ನುಗ್ಗೇಕಾಯಿ

ನುಗ್ಗೇಕಾಯಿ ಬಹಳ ಚಿರಪರಿಚಿತವಾಗಿರುವಂತಹ ಒಂದು ತರಕಾರಿ. ನುಗ್ಗೇಕಾಯಿ ಹಾಗೂ ನುಗ್ಗೆ ಸೊಪ್ಪು ಇವರೆಡನ್ನೂ ಆಹಾರ ಪದಾರ್ಥವನ್ನಾಗಿ ಬಳಕೆ ಮಾಡಲಾಗುತ್ತದೆ. ನುಗ್ಗೆಕಾಯಿ ತಿನ್ನೋದ್ರಿಂದ ಬಾಯಿಗೆ ರುಚಿ ಹತ್ತೋದ್ರ ಜೊತೆ ಜೊತೆಗೆ Read more…

BREAKING : ʻಬಜೆಟ್ʼ ಮಂಡನೆಗೂ ಮುನ್ನ ಗ್ರಾಹಕರಿಗೆ ಬಿಗ್ ಶಾಕ್ : ʻLPGʼ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಏರಿಕೆ| LPG price

ನವದೆಹಲಿ : ಬಜೆಟ್‌ ಮಂಡನೆಗೂ ಮುನ್ನ ಎಲ್‌ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಫೆಬ್ರವರಿ 1 ರಂದು ಎಲ್ಪಿಜಿಯಿಂದ ಎಟಿಎಫ್ ದರಗಳನ್ನು ನವೀಕರಿಸಿವೆ. Read more…

ಕೂದಲಿನ ಆರೋಗ್ಯ ವೃದ್ಧಿಸಿ ಸೊಂಪಾಗಿ ಬೆಳೆಯಬೇಕೆಂದರೆ ಹೀಗೆ ಮಾಡಿ

ತಲೆ ತುಂಬಾ ಮುಡಿ ಇರಬೇಕೆಂಬುದು ಬಹುತೇಕ ಎಲ್ಲರ ಮಹಿಳೆಯರ ಹೆಬ್ಬಯಕೆ. ಹೊರಗಿನಿಂದ ವಸ್ತುಗಳನ್ನು ತರದೆ ಅಡುಗೆ ಮನೆಯ ಪದಾರ್ಥಗಳಿಂದಲೇ ನಿಮ್ಮ ಕೂದಲಿನ ಆರೋಗ್ಯವನ್ನು ವೃದ್ಧಿಸಬಹುದು. ಹೇಗೆಂದಿರಾ… ಪರಿಶುದ್ಧ ತೆಂಗಿನ Read more…

ರಾಜ್ಯದಲ್ಲಿ ಪ್ರಪ್ರಥಮ ಲ್ಯಾಪ್ಟಾಪ್ ತಯಾರಿಕಾ ಘಟಕ ಆರಂಭಕ್ಕೆ ವಿಸ್ಟ್ರಾನ್ ಒಪ್ಪಂದ: 3 ಸಾವಿರಕ್ಕೂ ಅಧಿಕ ಉದ್ಯೋಗ, 1500 ಕೋಟಿ ರೂ. ಹೂಡಿಕೆ

ಬೆಂಗಳೂರು: ತೈವಾನ್ ಮೂಲದ ವಿಸ್ಟ್ರಾನ್ ಕಂಪನಿ ರಾಜ್ಯದಲ್ಲಿ ಲ್ಯಾಪ್ಟಾಪ್ ಉತ್ಪಾದನಾ ಘಟಕ ಆರಂಭಿಸಲು ಮುಂದಾಗಿದೆ. 1,500 ಕೋಟಿ ರೂ. ಹೂಡಿಕೆ ಮಾಡಲಿದೆ. ಈ ಸಂಬಂಧ ವಿಸ್ಟ್ರಾನ್ ಅಧ್ಯಕ್ಷರು ರಾಜ್ಯ Read more…

BREAKING : ಗಾಝಾದಲ್ಲಿ ಮುಂದುವರೆದ ಇಸ್ರೇಲ್ ದಾಳಿ : 24 ಗಂಟೆಗಳಲ್ಲಿ 150 ಫೆಲೆಸ್ತೀನೀಯರು ಸಾವು, 313 ಮಂದಿಗೆ ಗಾಯ

ಗಾಝಾದಲ್ಲಿ ಶಾಶ್ವತ ಕದನ ವಿರಾಮಕ್ಕಾಗಿ ಹೊಸ ಪ್ರಸ್ತಾಪಗಳನ್ನು ಹಮಾಸ್ ಪರಿಗಣಿಸುತ್ತಿರುವ ಮಧ್ಯೆ ಉದ್ವಿಗ್ನತೆ ಮುಂದುವರೆದಿದೆ. ದಕ್ಷಿಣ ಗಾಝಾ ನಗರ ಖಾನ್ ಯೂನಿಸ್ ನಲ್ಲಿ ಭೀಕರ ಕದನ ನಡೆಯುತ್ತಿದೆ. ಹಮಾಸ್ Read more…

Budget 2024 : ನಿರ್ಮಲಾ ಸೀತಾರಾಮನ್ ಭಾಷಣದ ನೇರ ಪ್ರಸಾರವನ್ನು ಯಾವಾಗ ಮತ್ತು ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ಮಾಹಿತಿ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನರೇಂದ್ರ ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಅನ್ನು ಇಂದು ಬೆಳಿಗ್ಗೆ 11 ಗಂಟೆಗೆ ಮಂಡಿಸಲಿದ್ದಾರೆ. Read more…

ʼಸಲಾಡ್ʼ ಗೆ ತಪ್ಪದೆ ಸೇರಿಸಿಕೊಳ್ಳಿ ಈ ತರಕಾರಿ

ಸಲಾಡ್ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದನ್ನು ತಯಾರಿಸುವುದು ತುಂಬಾ ಸುಲಭ. ವಿವಿಧ ರೀತಿಯ ಹಣ್ಣುಗಳು ಮತ್ತು ತರಕಾರಿಗಳನ್ನು ಸೇರಿಸುತ್ತಾರೆ. ಇದು ಅಧಿಕವಾದ ಜೀವಸತ್ವಗಳನ್ನು ಮತ್ತು ಖನಿಜಗಳನ್ನು ಹೊಂದಿರುತ್ತದೆ. ಇದನ್ನು Read more…

ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ವಾರದೊಳಗೆ ʻಚಿಕಿತ್ಸೆ ಬಿಲ್ʼ ಪಾವತಿ ವ್ಯವಸ್ಥೆ

ಬೆಂಗಳೂರು : ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಯಶಸ್ವಿನಿ ಯೋಜನೆಯಡಿ 1 ವಾರದೊಳಗೆ ಚಿಕಿತ್ಸೆ ಬಿಲ್‌ ಪಾವತಿ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು Read more…

ವಸತಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ತಿಂಗಳು ಮನೆ ವಿತರಣೆ

ಬೆಂಗಳೂರು: ಮುಂದಿನ ತಿಂಗಳು ಫಲಾನುಭವಿಗಳಿಗೆ ವಿತರಣೆ ಆಗುವ ಕೊಳಗೇರಿ ಅಭಿವೃದ್ಧಿ ಮಂಡಳಿ ಮನೆಗಳ ಕಾಮಗಾರಿಯನ್ನು ಸಚಿವ ಜಮೀರ್ ಅಹ್ಮದ್ ಖಾನ್ ಪರಿಶೀಲಿಸಿದ್ದಾರೆ. ಕೆಆರ್ ಪುರದ ನಾಗೇನಹಳ್ಳಿಯಲ್ಲಿ ನಿರ್ಮಿಸುತ್ತಿರುವ 800, Read more…

ಪೇಟಿಎಂ ಗೆ ಬಿಗ್ ಶಾಕ್ : ಹೊಸ ಗ್ರಾಹಕರ ಸೇರ್ಪಡೆಗೆ ʻRBIʼ ನಿಷೇಧ

ನವದೆಹಲಿ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ನ ಹೊಸ ಗ್ರಾಹಕರ ಸೇರ್ಪಡೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆರ್ ಬಿಐ ನಿಷೇಧಿಸಿದೆ. ಆರ್‌ ಬಿಐ ಈ ಆದೇಶವನ್ನು ಜನವರಿ 31, 2024 Read more…

ಗೃಹಜ್ಯೋತಿ ಗ್ರಾಹಕರಿಗೆ ಸಿಹಿ ಸುದ್ದಿ: ಸಿಗಲಿದೆ ಇನ್ನಷ್ಟು ಲಾಭ

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಮಾಸಿಕ ಅರ್ಹ 48 ಯೂನಿಟ್ ಗಳಿಗಿಂತ ಕಡಿಮೆ ವಿದ್ಯುತ್ ಬಳಸುವ ಗ್ರಾಹಕರಿಗೆ ಶೇಕಡ 10 ರಷ್ಟು ಹೆಚ್ಚುವರಿ ವಿದ್ಯುತ್ ಗೆ ಬದಲಾಗಿ 10 ಯೂನಿಟ್ Read more…

ಅಧಿಕೃತವಾಗಿ ʻ BRICSʼ ಗೆ ಸೇರ್ಪಡೆಯಾದ ಸೌದಿ ಅರೇಬಿಯಾ | Saudi Arabia Joins BRICS

ವಿಶ್ವ ರಾಜಕೀಯದಲ್ಲಿ ಪ್ರಮುಖ ಬದಲಾವಣೆಯ ಚಿಹ್ನೆಗಳೊಂದಿಗೆ ಸೌದಿ ಅರೇಬಿಯಾ ಅಧಿಕೃತವಾಗಿ ಬ್ರಿಕ್ಸ್ ಗುಂಪಿಗೆ ಪ್ರವೇಶಿಸಿದೆ. ಇಲ್ಲಿಯವರೆಗೆ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾವನ್ನು ಒಳಗೊಂಡಿದ್ದ ಬ್ರಿಕ್ಸ್ Read more…

ಬ್ರೆಡ್ ಫ್ರೆಶ್ ಆಗಿ ಇಡಲು ಅನುಸರಿಸಿ ಈ ‘ಉಪಾಯ’

ಪ್ರಿಸರ್ವೇಟಿವ್ ಬಳಸದೇ ಮಾಡುವ ಬ್ರೆಡ್ ಗಳನ್ನು ತುಂಬಾ ಸಮಯ ಹಾಳಾಗದಂತೆ ಇಡಲು ಇಲ್ಲಿದೆ ಉಪಾಯ. ನೀರು ಚಿಮುಕಿಸಿ ಬ್ರೆಡ್ ತಂದು ಎರಡು ದಿನವಾಯಿತು ಇನ್ನೇನು ಹಾಳಾಗುತ್ತದೆ ಎಂದಾದರೆ ಸ್ವಲ್ಪ Read more…

ವಿದ್ಯಾರ್ಥಿಗಳ ಗಮನಕ್ಕೆ : ʻSSLCʼ ಪರೀಕ್ಷೆಯ ʻಮಾದರಿ ಪ್ರಶ್ನೆ ಪತ್ರಿಕೆʼ ಪ್ರಕಟ

ಬೆಂಗಳೂರು :  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 2023-24 ನೇ Read more…

ಹೇರ್ ರಿಮೂವರ್ ಕ್ರೀಮ್ ಬಳಸುವಾಗ ಇರಲಿ ಈ ಎಚ್ಚರ…..!

ಅನವಶ್ಯಕ ಕೂದಲು ಮಹಿಳೆಯರ ದೊಡ್ಡ ಸಮಸ್ಯೆ. ಪದೇ ಪದೇ ವ್ಯಾಕ್ಸಿಂಗ್ ಮಾಡುವುದು ಆಗದ ಮಾತು. ಕೂದಲು ಚಿಕ್ಕಚಿಕ್ಕದಿದ್ದಲ್ಲಿ ವ್ಯಾಕ್ಸಿಂಗ್ ಮಾಡುವುದೂ ಕಷ್ಟ. ಮಳೆಗಾಲದಲ್ಲಿ ವ್ಯಾಕ್ಸಿಂಗ್ ಸರಿಯಾಗಿ ಮಾಡಲು ಸಾಧ್ಯವಾಗುವುದಿಲ್ಲ. Read more…

ʻಬಗರ್ ಹುಕುಂʼ ಸಾಗುವಳಿದಾರರಿಗೆ ಗುಡ್ ನ್ಯೂಸ್ : ಶೀಘ್ರವೇ ಅರ್ಹರಿಗೆ ಜಮೀನು ಮಂಜೂರು

ಬೆಳಗಾವಿ : ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಲಕ್ಷಾಂತರ ಜನ ಅರ್ಜಿ ಸಲ್ಲಿಸಿದ್ದಾರೆ. ಶೀಘ್ರವೇ ಅರ್ಹರಿಗೆ ಮಾತ್ರ ಜಮೀನು ಮಂಜೂರು Read more…

ರಾಜ್ಯದ 75 ಸಾಧಕರಿಗೆ ʻಕನ್ನಡ ಸಂಸ್ಕೃತಿ ಇಲಾಖೆ ಪ್ರಶಸ್ತಿʼ ಗರಿ

ಬೆಂಗಳೂರು : ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ. ನಾವು ಮೂಗು ತೂರಿಸುವುದಿಲ್ಲ. ಈ ವಿಚಾರದಲ್ಲಿ ನಾನು ಬಹಳ ನಿಷ್ಠುರವಾಗಿ ವರ್ತಿಸುತ್ತೇನೆ. ನನ್ನ ಮೇಲೆ ಒತ್ತಡ ಹಾಕುವ Read more…

BIG NEWS : ಮಲ ಹೊರಿಸಿದ್ರೆ ಮುಲಾಜಿಲ್ಲದೆ ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಮಲ ಹೊರುವ ಪದ್ಧತಿಯನ್ನು ನಿಷೇಧಿಸಿ ದಶಕಗಳೇ ಕಳೆದಿದ್ದರೂ ರಾಜ್ಯದಲ್ಲಿ ಅಲ್ಲಲ್ಲಿ ಈ ಅನಿಷ್ಟ ಪದ್ಧತಿ ಜೀವಂತವಾಗಿದೆ. ಕಾನೂನು ನಿರ್ಬಂಧವಿದ್ದರೂ ಮಲ ಹೊರುವ ಪದ್ಧತಿ ನಡೆಸುತ್ತಿರುವ Read more…

ಯಾವ ಯಾವ ಸಮಯದಲ್ಲಿ ನೀರು ಕುಡಿಯುವುದು ಆರೋಗ್ಯಕರ…..?

ನೀರು ಆರೋಗ್ಯದ ಮೂಲ ಮಂತ್ರ. ಹೆಚ್ಚು ಹೆಚ್ಚು ನೀರು ಕುಡಿದಷ್ಟು ಆರೋಗ್ಯವಂತರಾಗಿರ್ತೇವೆ. ಆಹಾರಕ್ಕಿಂತ ಜಾಸ್ತಿ ನೀರು ಸೇವನೆ ಮಾಡಿ ಅಂತಾ ವೈದ್ಯರು ಕೂಡ ಹೇಳ್ತಾರೆ. ಆದ್ರೆ ಆಚಾರ್ಯ ಚಾಣಕ್ಯ Read more…

ಗಮನಿಸಿ: ‘CETʼ ಪರೀಕ್ಷೆ ಅರ್ಜಿ ಸಲ್ಲಿಕೆಗೆ ‘ದಿನಾಂಕ ವಿಸ್ತರಣೆ’ : ಇಲ್ಲಿದೆ ಕೊನೆಯ ದಿನಾಂಕದ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಏಪ್ರಿಲ್‌ 18 ಮತ್ತು 19 ರಂದು ನಡೆಸಲು ಉದ್ದೇಶಿಸಿರುವ ಪ್ರಸಕ್ತ ಸಾಲಿನ ಸಿಇಟಿಗೆ ಅರ್ಜಿ ಸಲ್ಲಿಸಲು ನೀಡಿದ್ದ Read more…

ಸಾರ್ವಜನಿಕರ ಗಮನಕ್ಕೆ : ಇಂದಿನಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು

ನವದೆಹಲಿ : ಇಂದಿನಿಂದ ಫೆಬ್ರವರಿ ತಿಂಗಳು ಪ್ರಾರಂಭವಾಗಲಿದೆ. ಹೊಸ ತಿಂಗಳೊಂದಿಗೆ, ಅನೇಕ ನಿಯಮಗಳಲ್ಲಿ ಬದಲಾವಣೆಯಾಗಲಿವೆ. ಈ ಬದಲಾವಣೆಗಳು ಸಾಮಾನ್ಯ ಜನರ ಜೇಬಿನ ಮೇಲೆ ನೇರ ಪರಿಣಾಮ ಬೀರುತ್ತವೆ. ಇಂದಿನಿಂದ Read more…

ವಾಸ್ತು ಶಾಸ್ತ್ರದ ಪ್ರಕಾರ ಈ ದಿನದಂದು ತುಳಸಿ ಗಿಡಕ್ಕೆ ನೀರೆರೆಯಬೇಡಿ….!

ಹಿಂದೂ ಧರ್ಮದಲ್ಲಿ ತುಳಸಿ ಗಿಡಗಳಿಗೆ ತುಂಬಾನೆ ಮಹತ್ವವಿದೆ. ಸಾಮಾನ್ಯವಾಗಿ ಎಲ್ಲಾ ಹಿಂದೂಗಳ ಮನೆಯ ಮುಂದೆ ತುಳಸಿಕಟ್ಟೆ ಇದ್ದೇ ಇರುತ್ತದೆ. ತುಳಸಿ ಗಿಡಗಳಿಗೆ ದೈವಿಕ ಶಕ್ತಿಯ ಜೊತೆಗೆ ಆರ್ಯುವೇದ ಶಕ್ತಿ Read more…

ಇಂದು ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆ : ʻಬಂಪರ್ʼ ಘೋಷಣೆ ನಿರೀಕ್ಷೆ| Budget 2024

ನವದೆಹಲಿ :ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲೋಕಸಭೆ ಚುನಾವಣೆಗೆ ಮುನ್ನ ಕೊನೆಯ ಆಯವ್ಯಯವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. Read more…

ಮನೆಯಲ್ಲಿ ನೆಮ್ಮದಿ ನೆಲೆಸಲು ಈ ಬಣ್ಣದ ಕುದುರೆ ಫೋಟೋ ಹಾಕಿ

ಹೌದು……ಮನೆಯಲ್ಲಿರುವ ಕುದುರೆಯ ಚಿತ್ರ ಅಥವಾ ವಿಗ್ರಹ ಯಾವ ಬಣ್ಣದಲ್ಲಿರಬೇಕೆಂದು ವಾಸ್ತು ಶಾಸ್ತ್ರಜ್ಞರು ತಿಳಿಸಿದ್ದು ಕುದುರೆಯ ಬಣ್ಣವು ಮನೆಯ ಮೇಲೆ ಯಾವ ಪರಿಣಾಮವನ್ನು ಬೀರುತ್ತದೆ ಎಂದು ಹೇಳಿದ್ದಾರೆ. ಎಲ್ಲಾ ಬಣ್ಣಗಳ Read more…

ಚಳಿಗಾಲದಲ್ಲಿ ಪದೇ ಪದೇ ಕಾಡುವ ಸೀನುವಿಕೆಗೆ ಮನೆಮದ್ದಿನಲ್ಲಿದೆ ಪರಿಹಾರ……

ಚಳಿಗಾಲದಲ್ಲಿ ಆಗಾಗ ಸೀನು ಬರುತ್ತಲೇ ಇರುತ್ತದೆ. ಬೆಳಗಿನ ಸಮಯದಲ್ಲಂತೂ ಈ ಸಮಸ್ಯೆ ಹೆಚ್ಚು. ಸಾಮಾನ್ಯವಾಗಿ ಒಂದೆರಡು ಬಾರಿ ಸೀನು ಬಂದರೆ ನಾವು ಅದನ್ನು ನಿರ್ಲಕ್ಷಿಸುತ್ತೇವೆ. ಆದರೆ ಅದು ಮಿತಿಮೀರಿದರೆ Read more…

ಸೋಶಿಯಲ್‌ ಮೀಡಿಯಾದಲ್ಲಿ ಫೇಮಸ್ ಆಗಿದ್ದೇ ತಪ್ಪಾಯ್ತು…… ಮಟನ್‌ – ಚಿಕನ್‌ ಆಹಾರ ʼಬಂದ್ʼ ಮಾಡುವ ಸ್ಥಿತಿಗೆ ತಲುಪಿದ ʻಕುಮಾರಿ ಆಂಟಿʼ

ಸಾಮಾಜಿಕ ಜಾಲತಾಣದಲ್ಲಿ ಅತಿ ಬೇಗ ಜನರು ಪ್ರಸಿದ್ಧಿ ಪಡೆಯುತ್ತಾರೆ. ಕೆಲ ವಿಡಿಯೋಗಳು ವೈರಲ್‌ ಆಗುವ ಮೂಲಕ ರಾತ್ರಿ ಬೆಳಗಾಗೋದ್ರಲ್ಲಿ ಸಾವಿರಾರು, ಲಕ್ಷಾಂತರ ಮಂದಿಯನ್ನು ತಲುಪುವ ದಾರಿ ಸಾಮಾಜಿಕ ಜಾಲತಾಣ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...