alex Certify Latest News | Kannada Dunia | Kannada News | Karnataka News | India News - Part 357
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಪ್ರಶ್ನೆ ಪತ್ರಿಕೆ ಸೋರಿಕೆʼ ತಡೆಗೆ ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ : ಸಂಸತ್ತಿನಲ್ಲಿ ‘ಮಸೂದೆʼ ಮಂಡನೆಗೆ ಸಜ್ಜು

ನವದೆಹಲಿ :  ಸರ್ಕಾರಿ ಪರೀಕ್ಷೆಗಳಲ್ಲಿನ ದುಷ್ಕೃತ್ಯಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಕೇಂದ್ರ ಸರ್ಕಾರವು ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಸಾರ್ವಜನಿಕ ಪರೀಕ್ಷೆ ಸೋರಿಕೆ ವಿಧಾನಗಳ ತಡೆಗಟ್ಟುವಿಕೆ ಮಸೂದೆ Read more…

ಭಾರತದ ಈ ದೇವಾಲಯಗಳಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ; ವಿದೇಶೀಯರಿಗೂ ಹೇರಲಾಗಿದೆ ನಿರ್ಬಂಧ…..!

ದೇಶದ ಅನೇಕ ದೇವಾಲಯಗಳಲ್ಲಿ ಹಿಂದೂಗಳನ್ನು ಹೊರತುಪಡಿಸಿ ಇತರರಿಗೆ ಪ್ರವೇಶವಿಲ್ಲ. ಅಂತಹ ದೇವಾಲಯಗಳಲ್ಲಿ ಈ ಕುರಿತ ಸೂಚನೆಯನ್ನು ಅಳವಡಿಸಬೇಕೆಂದು ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ತಮಿಳುನಾಡು ಸರ್ಕಾರಕ್ಕೆ ಸೂಚನೆ ನೀಡಿದೆ. ದೇವಸ್ಥಾನಗಳು Read more…

BREAKING: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ರಾಜೀನಾಮೆ: ಚಂಪೈ ಸೊರೆನ್ ನೂತನ ಮುಖ್ಯಮಂತ್ರಿ

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಹೇಮಂತ್ ಸೊರೆನ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಂಚಿಯ ಸಿಎಂ ನಿವಾಸದಲ್ಲಿ ಸುಮಾರು 7 Read more…

ವಿಕಲಚೇತನರ ಗಮನಕ್ಕೆ :  ಬ್ಯಾಟರಿ ಚಾಲಿತ ವ್ಹಿಲ್‍ಚೇರಗಾಗಿ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24 ನೇ ಸಾಲಿನಲ್ಲಿ  ಬ್ಯಾಟರಿ ಚಾಲಿತ ವ್ಹೀಲ್‍ಚೇರಗಾಗಿ 15 ವರ್ಷ ಮೇಲ್ಪಟ್ಟ ದೈಹಿಕ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು Read more…

ಸಂಗೀತ ವಾದ್ಯಗಳನ್ನು ನುಡಿಸುವುದರಿಂದ ಸಿಗುವ ಅದ್ಬುತ ಪ್ರಯೋಜನಗಳನ್ನು ತಿಳಿದ್ರೆ ಅಚ್ಚರಿಪಡ್ತೀರಿ….!

ಸಂಗೀತ ವಾದ್ಯಗಳು ಕಿವಿಗೆ ಇಂಪು ನೀಡುವುದರ ಜೊತೆಗೆ ನಮ್ಮ ಮನಸ್ಸನ್ನು ಚುರುಕಾಗಿಡಲು ಸಹಾಯ ಮಾಡುತ್ತವೆ. ಇತ್ತೀಚಿನ ಸಂಶೋಧನೆಯಲ್ಲಿ ಈ ಅಂಶ ಬಹಿರಂಗವಾಗಿದೆ. ಸಂಗೀತವನ್ನು ಕಲಿಯುವುದರಿಂದ ಜ್ಞಾಪಕ ಶಕ್ತಿ ಹೆಚ್ಚುತ್ತದೆ Read more…

ಕ್ವಾಂಟಮ್ ಗಾಗಿ ʻ Bharat 5Gʼ ಪೋರ್ಟಲ್ ಪ್ರಾರಂಭಿಸಲಿದೆ ಕೇಂದ್ರ ಸರ್ಕಾರ : IPR & 6G ಸಂಶೋಧನೆ

ನವದೆಹಲಿ : 5 ಜಿ ಅನುಷ್ಠಾನದಲ್ಲಿ ತ್ವರಿತ ದಾಪುಗಾಲು ಇಡಲು ಗುರುತಿಸಲ್ಪಟ್ಟ ಭಾರತ, 6 ಜಿ ತಂತ್ರಜ್ಞಾನಕ್ಕಾಗಿ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಯತ್ನಗಳನ್ನು ಪ್ರಾರಂಭಿಸುವ ಮೂಲಕ ಭವಿಷ್ಯದ ಟೆಲಿಕಾಂ Read more…

BREAKING: ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅರೆಸ್ಟ್…?

ರಾಂಚಿ: ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. ರಾಂಚಿ ನಿವಾಸದಲ್ಲಿ ಕೇಂದ್ರೀಯ ಸಂಸ್ಥೆಯಿಂದ 7 ಗಂಟೆಗಳ ಕಾಲ ವಿಚಾರಣೆಯ ನಂತರ Read more…

BREAKING NEWS: ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಬಂಧನ ಸಾಧ್ಯತೆ; ಸಿಎಂ ನಿವಾಸ, ರಾಜಭವನದ ಸುತ್ತ ಸೆಕ್ಷನ್ 144 ಜಾರಿ

ರಾಂಚಿ: ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಶೀಘ್ರದಲ್ಲೇ  ಬಂಧಿಸುವ ಸಾಧ್ಯತೆ ಇದೆ. ಸೋರೆನ್ ಅವರ ರಾಂಚಿ ನಿವಾಸದಲ್ಲಿ ಕೇಂದ್ರೀಯ ಸಂಸ್ಥೆಯಿಂದ Read more…

ಫ್ರೂಟ್ಸ್ ಮಾದರಿಯಲ್ಲೇ ʻಆಧಾರ್-ಪಹಣಿʼ ಲಿಂಕ್ : ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ :  ಹಣ ದುರ್ಬಳಕೆ ಹಾಗೂ ಅಕ್ರಮ ಪ್ರಕರಣಗಳನ್ನು ನಿಯಂತ್ರಿಸಲು “ಫ್ರೂಟ್ಸ್” ಮಾದರಿಯಲ್ಲೇ ಆಧಾರ್ ಕಾರ್ಡ್ ಮತ್ತು ಪಹಣಿ ಲಿಂಕ್ ಮಾಡುವ ಕೆಲಸ ಆರಂಭವಾಗಬೇಕು ಎಂದು ಸಚಿವ ಕೃಷ್ಣ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : 2 ಹೆಕ್ಟೇರ್ ವರೆಗೂ ʻಸ್ಪ್ರಿಂಕ್ಲರ್ ಸೆಟ್ʼ ಸೌಲಭ್ಯ ವಿಸ್ತರಣೆ

ಬೆಂಗಳೂರು : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಅಟಲ್ ಭೂಜಲ್ ಯೋಜನೆಯ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ 2023-24ನೇ ಸಾಲಿಗೆ ಅರ್ಹ ರೈತ ಫಲಾನುಭವಿಗಳಿಗೆ ಈವರೆಗೆ 1 Read more…

BIG NEWS : ವಿಧಾನ ಮಂಡಲ ಅಧಿವೇಶನದಲ್ಲಿ ʻಕನ್ನಡ ಬಳಕೆ ಕಡ್ಡಾಯ ಮಸೂದೆʼ ಮಂಡನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸುವ ಸಂಬಂಧ ಗೌರವಾನ್ವಿತ ರಾಜ್ಯಪಾಲರು ಮಸೂದೆಯನ್ನು ಸದನದಲ್ಲಿ ಮಂಡಿಸಿ, ಅನುಮೋದನೆ ಪಡೆಯುವಂತೆ ತಿಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. Read more…

ಸರ್ಕಾರಿ ಶಾಲೆ ಮಕ್ಕಳಿಗೆ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್: ಶಾಲಾ ಅವಧಿ ಮುಗಿದ ನಂತರವೂ ಪಾಠ ಹೇಳಿಕೊಡಲು ಶಿಕ್ಷಕರಿಗೆ ಮನವಿ

ಶಿವಮೊಗ್ಗ: ಮಕ್ಕಳು ಖುಷಿಯಿಂದ ಸರ್ಕಾರಿ ಶಾಲೆಗಳಲ್ಲಿ ಓದುವಂತಹ ವಾತಾವರಣವನ್ನು ರೂಪಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ Read more…

BREAKING : 2024ರ ಜನವರಿಯಲ್ಲಿ 1.72 ಲಕ್ಷ ಕೋಟಿ ರೂ. ʻGSTʼ ಸಂಗ್ರಹ : ಶೇ. 10 ರಷ್ಟು ಏರಿಕೆ

ನವದೆಹಲಿ: 2024 ರ ಜನವರಿಯಲ್ಲಿ ಜಿಎಸ್‌ ಟಿ ಸಂಗ್ರಹವು ಶೇಕಡಾ 10 ಕ್ಕಿಂತ ಹೆಚ್ಚು ಏರಿಕೆಯಾಗಿ 1.72 ಲಕ್ಷ ಕೋಟಿ ರೂ.ಗೆ ತಲುಪಿದೆ. ಹಣಕಾಸು ಸಚಿವರ ಹೇಳಿಕೆಯ ಪ್ರಕಾರ, Read more…

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಕ್ಲಾಸ್: ಎಲ್ಲಾ ಅರ್ಹರಿಗೆ ಯೋಜನೆ ತಲುಪಿಸಲು ಸೂಚನೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿ, ಬರ ಪರಿಸ್ಥಿತಿಯಿಂದ ಎದುರಾದ ಸಮಸ್ಯೆಗಳು ಸೇರಿ ಸರ್ಕಾರದ ಕಾರ್ಯಕ್ರಮಗಳ ಅನುಷ್ಟಾನದ ಪ್ರಗತಿ ಪರಿಶೀಲಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ಎಲ್ಲಾ ಜಿಲ್ಲೆಗಳ Read more…

BREAKING : ರಾಜ್ಯ ಸರ್ಕಾರದಿಂದ ಮತ್ತೆ 228 PSI, 15 KAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರಿ ಸರ್ಜರಿ ಮಾಡಿದ್ದು, ಪಿಎಸ್‌ ಐ ಹಾಗೂ ಕೆಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ Read more…

BREAKING NEWS: ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರ ಅವಧಿ 1 ತಿಂಗಳು ವಿಸ್ತರಣೆ, ಕುತೂಹಲ ಮೂಡಿಸಿದ ಸರ್ಕಾರದ ನಡೆ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ಮತ್ತೆ ವಿಸ್ತರಣೆ ಮಾಡಲಾಗಿದೆ. ಇದರೊಂದಿಗೆ ರಾಜ್ಯ ಸರ್ಕಾರ ನಡೆ ಕುತೂಹಲಕ್ಕೆ ಕಾರಣವಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿಯನ್ನು ಎರಡನೇ Read more…

BREAKING NEWS: ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ರವೀಂದ್ರನಾಥ್ ನೇಮಕ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿದ್ದ ಡಾ. ಸಿ.ಎನ್. ಮಂಜುನಾಥ್ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಡಾ. ರವೀಂದ್ರನಾಥ್ ಅವರನ್ನು ಪ್ರಭಾರ ನಿರ್ದೇಶಕರಾಗಿ Read more…

ಸರ್ಕಾರಿ ಭೂಮಿ ಕಬಳಿಸುವವರಿಗೆ ಬಿಗ್ ಶಾಕ್ : ರಾಜ್ಯ ಸರ್ಕಾರದಿಂದ ʻಬೀಟ್ʼ ವ್ಯವಸ್ಥೆ ಜಾರಿ

ಬೆಂಗಳೂರು : ಸರ್ಕಾರಿ ಭೂಮಿ ಕಬಳಿಸುವವರಿಗೆ ರಾಜ್ಯ ಸರ್ಕಾರವು ಬಿಗ್‌ ಶಾಕ್‌ ನೀಡಿದೆ. ರಾಜ್ಯಾದ್ಯಂತ  ಸರ್ಕಾರಿ ಜಮೀನುಗಳ ಒತ್ತುವರಿ, ಕಬಳಿಕೆ ತಡೆಗೆ ‘ಬೀಟ್’ ವ್ಯವಸ್ಥೆ ಜಾರಿ ಮಾಡುತ್ತಿದೆ. ಈ Read more…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ʻಬೇಸಿಗೆ ರಜೆʼಯಲ್ಲೂ ʻಬಿಸಿಯೂಟʼ ವಿತರಣೆಗೆ ಆದೇಶ

ಬೆಂಗಳೂರು : 2023-24 ನೇ ಸಾಲಿನಲ್ಲಿ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಬರ ಪೀಡಿತ ತಾಲ್ಲೂಕುಗಳೆಂದು ಕರ್ನಾಟಕ ಸರ್ಕಾರ ಘೋಷಿಸಿದ್ದು, ಏಪ್ರಿಲ್2024 ಮತ್ತು ಮೇ 2024 ಮಾಹೆಗಳ ಬೇಸಿಗೆ ರಜಾ Read more…

BREAKING : ರಾಜ್ಯಮಟ್ಟದ ʻSSLCʼ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು : 2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ. ಈ ವೇಳಾಪಟ್ಟಿಯ ಪ್ರಕಾರ Read more…

BIG NEWS: ಬಿಜೆಪಿಗೆ ಸೇರ್ಪಡೆ ಇಲ್ಲ; ಹೊಂದಾಣಿಕೆಗೆ ಮಾತ್ರ ಜನಾರ್ಧನ ರೆಡ್ಡಿ ಸಹಮತ

ಬೆಂಗಳೂರು: ಮಾಜಿ ಸಚಿವ, ಕೆಆರ್ ಪಿಪಿ ಪಕ್ಷದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಇಂದು ಬಿಜೆಪಿಗೆ ಮರು ಸೇರ್ಪಡೆ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಸದ್ಯಕ್ಕೆ Read more…

BREAKING: ಗುಜರಾತ್ ಫಾರ್ಮಾ ಫ್ಯಾಕ್ಟರಿಯಲ್ಲಿ ಸ್ಫೋಟ: ಮೂವರು ಕಾರ್ಮಿಕರು ಸಾವು

ವಡೋದರಾ: ಗುಜರಾತ್ ನ ವಡೋದರಾ ಜಿಲ್ಲೆಯ ಫಾರ್ಮಾ ಫ್ಯಾಕ್ಟರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ವಡೋದರಾದ ಏಕಲಬರ ಗ್ರಾಮದಲ್ಲಿರುವ ಖಾಸಗಿ ಕಂಪನಿಯಲ್ಲಿ Read more…

BIG NEWS: ವಿದ್ಯಾರ್ಥಿನಿ ಮೇಲೆ ಹರಿದ ಟಂ ಟಂ ವಾಹನ; ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ರಸ್ತೆ ಬದಿ ನಡೆದು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಟಂ ಟಂ ವಾಹನ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಡೆದಿದೆ. Read more…

BREAKING: ಕಲಬುರಗಿಯಲ್ಲಿ ದಾರುಣ ಘಟನೆ, ಶಾಲಾ ವಾಹನ ಹರಿದು 2 ವರ್ಷದ ಮಗು ಸಾವು

ಕಲಬುರಗಿ: ಶಾಲಾ ವಾಹನ ಹರಿದು ಮನೆ ಮುಂದೆ ಆಟವಾಡುತ್ತಿದ್ದ ಮಗು ಸಾವನ್ನಪ್ಪಿದೆ. ಕಲಬುರಗಿಯ ಸಂಗಮೇಶ್ವರ ಕಾಲೋನಿಯಲ್ಲಿ ಘಟನೆ ನಡೆದಿದೆ. ಆಕ್ರೋಶಗೊಂಡ ಜನ ಶಾಲಾ ವಾಹನದ ಮೇಲೆ ಕಲ್ಲು ತೂರಾಟ Read more…

ಗಮನಿಸಿ : ‘PMEGP’ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಪ್ರಸಕ್ತ (2023-24) ಸಾಲಿನ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಕೈಗಾರಿಕೆ / ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. 18 ವರ್ಷ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಗೃಹರಕ್ಷಕದಳದ ನೇಮಕಾತಿಗೆ ಅರ್ಜಿ ಆಹ್ವಾನ

ಉದ್ಯೋಗ ಮಾಹಿತಿ : ಕೊಡಗು ಜಿಲ್ಲಾ ಗೃಹರಕ್ಷಕದಳ ಮಡಿಕೇರಿ ಕಚೇರಿಯಲ್ಲಿ 2023-24ನೇ ಸಾಲಿಗೆ ಜಿಲ್ಲಾ ಗೃಹರಕ್ಷಕದಳ ಇಲಾಖೆಯಲ್ಲಿ ಪ್ರಸ್ತುತ ಖಾಲಿ ಇರುವ ಸ್ಥಾನಗಳಿಗೆ ಸ್ವಯಂ ಸೇವಕ ಗೃಹರಕ್ಷಕರ ನೇಮಕಾತಿಗೆ Read more…

‘ಬಿಗ್ ಬಾಸ್’ ಸ್ಪರ್ಧಿಯಾಗಿದ್ದ ನಟಿ ಮೇಲೆ ‘ಸ್ನೇಹಿತ’ನಿಂದಲೇ ಅತ್ಯಾಚಾರ: ಎಫ್‌ಐಆರ್ ದಾಖಲು

ನವದೆಹಲಿ: ಕಿರುತೆರೆ ನಟಿ ಮತ್ತು ‘ಬಿಗ್ ಬಾಸ್’ 11 ರ ಮಾಜಿ ಸ್ಪರ್ಧಿ ಮೇಲೆ ಸ್ನೇಹಿತ ಅತ್ಯಾಚಾರ ಎಸಗಿದ್ದು, ದಕ್ಷಿಣ ದೆಹಲಿಯ ಟಿಗ್ರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. Read more…

GOOD NEWS : ಶೀಘ್ರವೇ ರಾಜ್ಯದಲ್ಲಿ ಟೈಲರ್ ಗಳ ‘ಕ್ಷೇಮನಿಧಿ ಮಂಡಳಿ’ ಸ್ಥಾಪನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶೀಘ್ರವೇ ರಾಜ್ಯದಲ್ಲಿ ಟೈಲರ್ ಗಳ ಕ್ಷೇಮನಿಧಿ ಮಂಡಳಿ ಸ್ಥಾಪನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ಟೈಲರ್ಗಳ Read more…

BREAKING : 15 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ 15 ಮಂದಿ KAS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಇಲಾಖೆಯಲ್ಲಿ ಸ್ಥಳ ನಿರೀಕ್ಷಣೆಯಲ್ಲಿರುವ ಈ ಕೆಳಕಂಡ ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳನ್ನು ಸಾರ್ವಜನಿಕ Read more…

BIG NEWS : ಮಾಜಿ ಸಚಿವ ರೇವಣ್ಣ ಆಪ್ತ ಕೃಷ್ಣೇಗೌಡ ಕೊಲೆ ಪ್ರಕರಣ : ಇಬ್ಬರು ಪ್ರಮುಖ ಆರೋಪಿಗಳು ಅರೆಸ್ಟ್

ಬೆಂಗಳೂರು : ಮಾಜಿ ಸಚಿವ ರೇವಣ್ಣ ಆಪ್ತ ಕೃಷ್ಣೇಗೌಡ ರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಯೋಗಾನಂದ(38), ಅನಿಲ್(32) ಬಂಧಿತರು. ಕೊಲೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...