alex Certify Latest News | Kannada Dunia | Kannada News | Karnataka News | India News - Part 358
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ‘ಪೇಟಿಎಂ’ ಪೇಮೆಂಟ್ಸ್ ಬ್ಯಾಂಕ್ ಗೆ RBI ನಿರ್ಬಂಧ

ಮುಂಬೈ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಗೆ ಆರ್‌ಬಿಐ ನಿರ್ಬಂಧ ವಿಧಿಸಿದೆ. ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಲಾಗಿದ್ದು, ಫೆಬ್ರವರಿ 29 ರ ನಂತರ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಠೇವಣಿಗಳನ್ನು Read more…

Lokayukta Raid : 1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ‘ಬೆಸ್ಕಾಂ ಜೆಇ’ ಲೋಕಾಯುಕ್ತ ಬಲೆಗೆ

ಬೆಂಗಳೂರು : ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಜೆಇ ಲೋಕಾಯುಕ್ತ ( Lokayukta)  ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ವಿಜಯನಗರದ ಬೆಸ್ಕಾಂ ಕಚೇರಿಯಲ್ಲಿ ಪ್ರಕಾಶ್ ಎಂಬುವವರು ವ್ಯಕ್ತಿಯೊಬ್ಬರಿಂದ 1.5 ಲಕ್ಷ Read more…

BREAKING : ಬಾರಾಮುಲ್ಲಾದಲ್ಲಿ ಭೀಕರ ರಸ್ತೆ ಅಪಘಾತ : 7 ಮಂದಿ ಸಾವು, ಹಲವರಿಗೆ ಗಾಯ

ನವದೆಹಲಿ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬೋನಿಯಾರ್ ಪ್ರದೇಶದಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ. ಉರಿ-ಬಾರಾಮುಲ್ಲಾ ರಸ್ತೆಯಲ್ಲಿ ಪ್ರಯಾಣಿಕರನ್ನು Read more…

BIG NEWS : E.D ಅಧಿಕಾರಿಗಳ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ ಜಾರ್ಖಂಡ್ ಸಿಎಂ ‘ಹೇಮಂತ್ ಸೊರೆನ್’

ಜಾರ್ಖಂಡ್ : ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ Read more…

BIG NEWS : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘NEET PG’ ಪರೀಕ್ಷಾ ಶುಲ್ಕ 750 ರೂ. ಇಳಿಕೆ

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ಸ್ನಾತಕೋತ್ತರ) ಪರೀಕ್ಷೆಯ ಶುಲ್ಕವನ್ನು ಎಲ್ಲಾ ಅಭ್ಯರ್ಥಿಗಳಿಗೆ 750 ರೂ.ಗಳಷ್ಟು ಕಡಿಮೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ ಲಕ್ಷಾಂತರ ಅಭ್ಯರ್ಥಿಗಳಿಗೆ Read more…

BIG NEWS: ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಕಠಿಣ ಕಾನೂನು ಕ್ರಮ; ಸಿಎಂ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಇರಕೂಡದು. ಯಾರಾದರೂ ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಅಂತವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. Read more…

BREAKING : ಬೆಂಗಳೂರಲ್ಲಿ ಶ್ರೀರಾಮನ ಕಟೌಟ್ ಬಿದ್ದು ಅವಘಡ, ಮೂವರಿಗೆ ಗಾಯ

ಬೆಂಗಳೂರು : ಬೆಂಗಳೂರಿನಲ್ಲಿ ಶ್ರೀರಾಮನ ಕಟೌಟ್ ಬಿದ್ದು ಮೂವರಿಗೆ ಗಾಯಗಳಾದ ಘಟನೆ ಇಂದು HAL ಏರ್ಪೋರ್ಟ್ ರೋಡ್ ನಲ್ಲಿ ನಡೆದಿದೆ. ಬೆಂಗಳೂರಿನ ಹೆಚ್ ಎಲ್ ಎಲ್ ಏರ್ ಪೋರ್ಟ್ Read more…

BIG NEWS: ಸಂಸದ ಪ್ರತಾಪ್ ಸಿಂಹ ವಿರುದ್ಧ ಸುದ್ದಿಗೋಷ್ಠಿಗೆ ಎಂ.ಲಕ್ಷ್ಮಣ್ ಗೆ ಕೋರ್ಟ್ ತಡೆ

ಮೈಸೂರು: ಸಂಸದ ಪ್ರತಾಪ್ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಾಲಯಕ್ಕೆ ನೀಡಿದ್ದ Read more…

BREAKING : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಫೆ.19, 20 ರಂದು ರಾಜ್ಯಮಟ್ಟದ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಫೆ.19, 20 ರಂದು ರಾಜ್ಯಮಟ್ಟದ ಉದ್ಯೋಗಮೇಳ ಆಯೋಜನೆ ಮಾಡಲು ನಿರ್ಧರಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರವರಿ 19 Read more…

ಕೋಟಿಗಟ್ಟಲೆ ಸಂಪತ್ತಿಗೆ ಒಡತಿ ಹಗರಣಗಳ ಸುಳಿಯಲ್ಲಿ ಸಿಲುಕಿರೋ ಈ ಸಿಎಂ ಪತ್ನಿ…!

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಹಗರಣಗಳ ಸುಳಿಯಲ್ಲಿ ಸಿಲುಕಿದ್ದಾರೆ. ಅಕ್ರಮ ಗಣಿಗಾರಿಕೆ, ಭೂ ಹಗರಣ, ಕಲ್ಲಿದ್ದಲು ಗಣಿಗಾರಿಕೆ ಹೀಗೆ ಅನೇಕ ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ ಕೆಂಗಣ್ಣಿಗೆ ಗುರಿಯಾಗಿರೋ ಹೇಮಂತ್ Read more…

BIG NEWS : ‘ಯಾವುದೇ ಕಾರಣಕ್ಕೂ ಬಡವರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ’ -CM ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಯಾವುದೇ ಕಾರಣಕ್ಕೂ ಬಡವರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿ ಅನುಷ್ಠಾನ ಮಾಡುತ್ತೇವೆಯೇ ವಿನಃ ನಿಲ್ಲಿಸುವ Read more…

ಬೆಸ್ಟ್ ಫ್ರೆಂಡ್ ಪತಿ ಜೊತೆ ಅಫೇರ್…… ಎಲ್ಲ ಮುಗಿದ ಮೇಲೆ ಗೊತ್ತಾಯ್ತು ವಿಷ್ಯ….!

ಆನ್ಲೈನ್‌ ನಲ್ಲಿ ಯಾರು, ಯಾರ ಜೊತೆ ಮಾತನಾಡ್ತಿದ್ದಾರೆ ಎನ್ನುವ ಕ್ಲಾರಿಟಿ ಸಿಗೋದಿಲ್ಲ. ಅನೇಕರು ತಮ್ಮ ಹೆಸರು, ಫೋಟೋ ಬದಲಿಸಿಕೊಂಡು ಚಾಟ್‌ ಮಾಡ್ತಿರುತ್ತಾರೆ. ಇದು ಕೆಲವರ ದಾಂಪತ್ಯ ಜೀವನವನ್ನು ಹಾಳು Read more…

BREAKING : ಕ್ರಿಕೆಟಿಗ ‘ಮಯಾಂಕ್ ಅಗರ್ವಾಲ್’ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿದ್ದ ಭಾರತೀಯ ಕ್ರಿಕೆಟಿಗ, ಕನ್ನಡಿಗರ ಮಯಾಂಕ್ ಅಗರ್ವಾಲ್ ಅವರನ್ನು ಅಗರ್ತಲಾದ ಐಎಲ್ಎಸ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ನವದೆಹಲಿಗೆ ತೆರಳುವ ವಿಮಾನ ಟೇಕ್ ಆಫ್ ಆಗುವ ಮುನ್ನ Read more…

BIG NEWS: ವರ್ಗಾವಣೆಗೊಂಡಿದ್ದ 3 IAS ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ಆದೇಶ

ಬೆಂಗಳೂರು: ವರ್ಗಾವಣೆಗೊಂಡು ಸ್ಥಳ ನಿಯೋಜನೆಗಾಗಿ ಕಾಯುತ್ತಿದ್ದ ಮೂವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ.ರವಿ ಎಂ.ಆರ್. – ನಿರ್ದೇಶಕ ಸಮಗ್ರ ಶಿಶು Read more…

BREAKING : ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣ : 6 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮಾ. 1ರವರೆಗೆ ವಿಸ್ತರಣೆ

ನವದೆಹಲಿ : ಸಂಸತ್ ಉಲ್ಲಂಘನೆ ಪ್ರಕರಣದ ಎಲ್ಲಾ ಆರು ಆರೋಪಿಗಳ ನ್ಯಾಯಾಂಗ ಬಂಧನವನ್ನು ಪಟಿಯಾಲ ಹೌಸ್ ನ್ಯಾಯಾಲಯ ಮಾರ್ಚ್ 1 ರವರೆಗೆ ವಿಸ್ತರಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್ Read more…

BIG NEWS : ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಮಹತ್ವದ ಸಲಹೆ, ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು, ಸಲಹೆ ಸೂಚನೆಗಳನ್ನು ನೀಡಿದರು. ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆ Read more…

BIG NEWS: ಮಂಗನ ಕಾಯಿಲೆ ಪ್ರಕರಣ ಹೆಚ್ಚಳ; ಉತ್ತರ ಕನ್ನಡದಲ್ಲಿ ಒಂದೇ ದಿನ 8 ಜನರಲ್ಲಿ ಸೋಂಕು ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಉಲ್ಬಣಗೊಳ್ಳುತ್ತಿದ್ದು, ಒಂದೇ ತಾಲೂಕಿನಲ್ಲಿ ಒಂದೇ ದಿನ 8 ಜನರಲ್ಲಿ ಸೋಂಕು ದೃಢಪಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ Read more…

BREAKING : ‘ಜ್ಞಾನವಾಪಿ’ ಮಸೀದಿಯಲ್ಲಿ ಪೂಜೆ ನಡೆಸಲು ಹಿಂದೂಗಳಿಗೆ ಅವಕಾಶ : ವಾರಣಾಸಿ ಕೋರ್ಟ್ ಮಹತ್ವದ ಆದೇಶ

ಜ್ಞಾನವಾಪಿ ಮಸೀದಿ ವಿವಾದದಲ್ಲಿ ಹಿಂದೂಗಳಿಗೆ ದೊಡ್ಡ ಗೆಲುವು ಸಿಕ್ಕಿದ್ದು, ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ನಡೆಸಲು ಹಿಂದೂಗಳಿಗೆ ಕೋರ್ಟ್ ಅವಕಾಶ ನೀಡಿದೆ. ಉತ್ತರ ಪ್ರದೇಶದ ವಾರಣಾಸಿ ಜಿಲ್ಲಾ ಕೋರ್ಟ್ ಈ Read more…

BREAKING : ಅರವಿಂದ್ ಕೇಜ್ರಿವಾಲ್ ಗೆ ತಪ್ಪದ ‘ED’ ಸಂಕಷ್ಟ : 5ನೇ ಬಾರಿಗೆ ಮತ್ತೆ ಸಮನ್ಸ್

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) Read more…

BIG NEWS: ಕನ್ನಡ ಕಡ್ಡಾಯ: ದೇಶದ ರಕ್ಷಣೆಯಂತೆ ರಾಜ್ಯದ ಗೌರವದ ವಿಚಾರವಿದು; ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿರುವ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಬೇಕು ಎಂದು ಒತ್ತಾಯಿಸಿದ್ದಾರೆ. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ Read more…

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 144 ‘PSI’ (ಸಿವಿಲ್) ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 144 ಪಿಎಸ್ ಐ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವತ್ರಿಕ ಲೋಕಸಭಾ Read more…

BIG NEWS: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆ ತಿರಸ್ಕರಿಸಿಲ್ಲ; ರಾಜಭವನ ಸ್ಪಷ್ಟನೆ

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕದೇ ಸರ್ಕಾರಕ್ಕೆ ವಾಪಾಸ್ ಕಳುಹಿಸಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ. ರಾಜ್ಯ Read more…

ರಾಜ್ಯ ಸರ್ಕಾರದ ‘ಗ್ಯಾರಂಟಿ ಯೋಜನೆ’ ಅನುಷ್ಠಾನಕ್ಕೆ ಮಹತ್ವದ ಕ್ರಮ : ಹೊಸ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ

ಬೆಂಗಳೂರು : జిಲ್ಲಾ ಮಟ್ಟದ ಎಲ್ಲಾ ಇಲಾಖೆಗಳಲ್ಲಿ ಅನುಷ್ಠಾನವಾಗುವ ಯೋಜನೆಗಳ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ಅಭಿವೃದ್ಧಿ ಪಡಿಸಿರುವ “ಪ್ರಗತಿ ಮೊಬೈಲ್ ಅಪ್ಲಿಕೇಶನ್” ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

BIG NEWS : ಬಿಜೆಪಿ ಆಡಳಿತದಲ್ಲಿ ಪ್ರತಿದಿನ 30 ಮಂದಿ ರೈತರ ಆತ್ಮಹತ್ಯೆ : ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಆಡಳಿತದಲ್ಲಿ ಪ್ರತಿದಿನ 30 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ Read more…

BREAKING : ಜ್ಞಾನವಾಪಿ ಮಸೀದಿ ವಿವಾದ : ‘ASI’ ಸಮೀಕ್ಷೆ ವರದಿ ಪರಿಗಣಿಸಲು ಯೋಗ್ಯ-ಹೈಕೋರ್ಟ್

ವಾರಣಾಸಿಯ ಜ್ಞಾನವಾಪಿ ಮಸೀದಿಯ ‘ವುಜುಖಾನಾ’ ಸಮೀಕ್ಷೆಗೆ ಸಂಬಂಧಿಸಿದ ಅರ್ಜಿಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಅಂಜುಮನ್ ಇಂಟೆಜಾಮಿಯಾ ಮಸಾಜಿದ್ ಸಮಿತಿ ಮತ್ತು ಇತರ ವಿರೋಧ ಪಕ್ಷಗಳಿಗೆ ನೋಟಿಸ್ ನೀಡಿದೆ. Read more…

The Power Of Josh : ಇಲ್ಲಿದೆ ಬಾಲ ಪ್ರತಿಭೆ ʻಶ್ಲಾಘ ಸಾಲಿಗ್ರಾಮʼರ ಯಶಸ್ಸಿನ ಸ್ಪೂರ್ತಿದಾಯಕ ಕಥೆ

ಇಂದಿನ ಸಾಮಾಜಿಕ ಜಾಲತಾಣಗಳ ಜಗತ್ತಿನಲ್ಲಿ ಹಲವರು ಸ್ಟಾರ್‌  ಗಳಾಗಿ  ಮಿಂಚಿದ್ದಾರೆ. ಸೋಶಿಯಲ್‌ ಮೀಡಿಯಾಗಳು ಪ್ರತಿಭೆ ಮತ್ತು ಸರಿಯಾದ ವೇದಿಕೆಯೊಂದಿಗೆ ಸಾಧಕರ ಹಾದಿ ಸುಗಮಗೊಳಿಸಲಾಗುತ್ತದೆ. ಕರ್ನಾಟಕದ ಉಡುಪಿ ಜಿಲ್ಲೆಯ ಕುಂದಾಪುರ Read more…

BIG NEWS : ಜಾರ್ಖಂಡ್ ಸಿಎಂ ‘ಹೇಮಂತ್ ಸೊರೆನ್’ ಬಂಧನವಾದರೆ 2 ಬೆಂಬಲ ಪತ್ರಗಳು ಸಿದ್ಧ: ಮೂಲಗಳು

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಇತ್ತೀಚೆಗೆ ನಡೆದ ಸಭೆಯಲ್ಲಿ ಎರಡು ಖಾಲಿ ಕಾಗದಗಳಲ್ಲಿ ಜೆಎಂಎಂ ಶಾಸಕರ ಸಹಿಯನ್ನು ಪಡೆದುಕೊಂಡಿದ್ದಾರೆ. ಮೂಲಗಳ ಪ್ರಕಾರ, ಈ ದಾಖಲೆಗಳು ಇಬ್ಬರು ಸಂಭಾವ್ಯ Read more…

BREAKING : ‘ಏಷ್ಯನ್ ಕ್ರಿಕೆಟ್ ಕೌನ್ಸಿಲ್’ ಅಧ್ಯಕ್ಷರಾಗಿ ಜಯ್ ಶಾ ಮರು ನೇಮಕ |ACC chairman

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ನೇಮಕಗೊಂಡಿದ್ದಾರೆ. ಬಾಲಿಯಲ್ಲಿ ಬುಧವಾರ Read more…

BREAKING : ರಾಹುಲ್ ಗಾಂಧಿ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ, ಕಾರಿನ ಗಾಜು ಪುಡಿ ಪುಡಿ

ಮಾಲ್ಡಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಭಾರತ್ ಜೋಡೋ ನ್ಯಾಯ Read more…

ಹುಷಾರ್…..! ಮೆಟ್ರೋದಲ್ಲಿ ಅಸಭ್ಯ ವರ್ತನೆ ತೋರಿದ್ರೆ ಬೀಳುತ್ತೆ ಭಾರಿ ದಂಡ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರ ಸುರಕ್ಷತೆ ಹಾಗೂ ಪ್ರಮುಖವಾಗಿ ಮಹಿಳಾ ಪ್ರಯಾಣಿಕರ ಸುರಕ್ಷತೆ ನಿಟ್ಟಿನಲ್ಲಿ ಬಿಎಂಆರ್ ಸಿಎಲ್ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಮೆಟ್ರೋದಲ್ಲಿ ಯಾರಾದರೂ ಅಸಭ್ಯವಾಗಿ ವರ್ತಿಸಿದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...