alex Certify Latest News | Kannada Dunia | Kannada News | Karnataka News | India News - Part 360
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಮಾಡದ ರೈತರ ಸಹಾಯಧನ ಕಡಿತ ಇಲ್ಲ: ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ

ಬೆಂಗಳೂರು: ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಮಾಡದ ರೈತರ ಸಹಾಯಧನ ಕಡಿತ ಮಾಡುವ ಚಿಂತನೆ ಇಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಕೃಷಿ Read more…

ಶ್ರಾದ್ಧದ ʼತಿಥಿʼ ನೆನಪಿಲ್ಲವಾದ್ರೆ ಹೀಗೆ ಮಾಡಿ

ಪಿತೃಗಳ ಆತ್ಮಶಾಂತಿಗಾಗಿ ಶ್ರಾದ್ಧವನ್ನು ಮಾಡಲಾಗುತ್ತದೆ. ಆದ್ರೆ ಪೂರ್ವಜರೆಲ್ಲರ ಮರಣದ ದಿನ, ತಿಥಿಯನ್ನು ನೆನಪಿಟ್ಟುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಪಿತೃ ಪಕ್ಷದ ಅಮವಾಸ್ಯೆ ಅಂದ್ರೆ ಮಹಾಲಯ ಅಮವಾಸ್ಯೆಯಂದು ಶ್ರಾದ್ಧ ಮಾಡಬೇಕು. ಪೂರ್ವಜರನ್ನು Read more…

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಅಶ್ವಿನ್ ನಿರ್ಮಿಸಿದ ದಾಖಲೆಗಳೆಷ್ಟು ಗೊತ್ತಾ…? ಇಲ್ಲಿದೆ ಪಟ್ಟಿ

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶವನ್ನು 280 ರನ್‌ಗಳಿಂದ ಸೋಲಿಸಿದೆ. ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮೊದಲ ಇನಿಂಗ್ಸ್‌ ನಲ್ಲಿ 113 Read more…

ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಗೌರವಕ್ಕೆ ಪಾತ್ರರಾದ ಮೆಗಾಸ್ಟಾರ್ ಚಿರಂಜೀವಿ

ಮೆಗಾಸ್ಟಾರ್ ಚಿರಂಜೀವಿ ಅಸಾಮಾನ್ಯ ಕಾರಣಕ್ಕಾಗಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ಸ್ ಗೌರವಕ್ಕೆ ಪಾತ್ರರಾಗಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಅವರು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್‌ ನಿಂದ ಅಧಿಕೃತವಾಗಿ ಭಾರತದಲ್ಲಿನ ಅತ್ಯಂತ ಸಮೃದ್ಧ ಚಲನಚಿತ್ರ Read more…

ಶ್ರೀಲಂಕಾ ಅಧ್ಯಕ್ಷರಾಗಿ ಮಾರ್ಕ್ಸ್ ವಾದಿ ನಾಯಕ ಅನುರ ಕುಮಾರ ಡಿಸಾನಾಯಕ

ಮಾರ್ಕ್ಸ್‌ ವಾದಿ ನಾಯಕ ಅನುರ ಕುಮಾರ ಡಿಸಾನಾಯಕೆ ಅವರು ಶ್ರೀಲಂಕಾದ ಮುಂದಿನ ಅಧ್ಯಕ್ಷರಾಗಲು ಸಿದ್ಧರಾಗಿದ್ದಾರೆ. ಭಾನುವಾರ ಬಿಡುಗಡೆಯಾದ ಆರಂಭಿಕ ಮತ ಎಣಿಕೆಯ ಲೆಕ್ಕಾಚಾರದ ಪ್ರಕಾರ ಇತರ ಅಭ್ಯರ್ಥಿಗಳಿಗಿಂತ ಮುನ್ನಡೆ Read more…

ದರ್ಶನ್ ಗೆ ರಾಜಾತಿಥ್ಯ ಪ್ರಕರಣ: ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಬೆಳಗಾವಿ ಜೈಲಿಗೆ ಶಿಫ್ಟ್

ಬೆಂಗಳೂರು: ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಬೆಳಗಾವಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ Read more…

BREAKING NEWS: ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನೀರುಪಾಲು

ಬೆಂಗಳೂರು: ರೀಲ್ಸ್ ಕ್ರೇಜ್ ಗೆ ಯುವಕನೊಬ್ಬ ಬಲಿಯಾಗಿರುವ ಘಟನೆ ನಡೆದಿದೆ. ರೀಲ್ಸ್ ಮಾಡಲೆಂದು ಕೆರೆಗೆ ಹಾರಿದ ಯುವಕ ನೀರುಪಾಲಾಗಿರುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯ ಪಣತ್ತೂರು ಕೆರೆಯಲ್ಲಿ ನಡೆದಿದೆ. ಮೂವರು Read more…

ಮುಂಬೈ ಕಡಲತೀರದಲ್ಲಿ ಮುಳುಗಿದ ದೋಣಿ: ಸಮುದ್ರಕ್ಕೆ ಬಿದ್ದ 2 ಡಜನ್ ಮಂದಿ | VIDEO VIRAL

ಮುಂಬೈ: ವರ್ಸೋವಾ ಕಡಲತೀರದಲ್ಲಿ ದೋಣಿ ಮುಳುಗಿ ಎರಡು ಡಜನ್‌ಗೂ ಹೆಚ್ಚು ಜನರು ಸಮುದ್ರಕ್ಕೆ ಬಿದ್ದಿದ್ದಾರೆ. ಭಾನುವಾರ ಮುಂಬೈನ ವರ್ಸೋವಾ ಬೀಚ್‌ನಲ್ಲಿ ಅಂಧೇರಿ ಚಾ ರಾಜಾ ಮೂರ್ತಿಯ ನಿಮಜ್ಜನದ ವೇಳೆ Read more…

BREAKING NEWS: ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ; ಮುಗಿಲೆತ್ತರಕ್ಕೆ ವ್ಯಾಪಿಸಿದ ಬೆಂಕಿ

ಕೋಲಾರ: ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು, ಧಗ ಧಗನೆ ಹೊತ್ತಿ ಉರಿದಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ಸೋಮಣ್ಣ Read more…

BREAKING NEWS: ಬಿಬಿಎಂಪಿ ಮೈದಾನದಲ್ಲಿ ಗೇಟ್ ಬಿದ್ದು ದುರಂತ: 10 ವರ್ಷದ ಬಾಲಕ ಸಾವು

ಬೆಂಗಳೂರು: ಬಿಬಿಎಂಪಿ ಮೈದಾನದಲ್ಲಿ ಗೇಟ್ ಬಿದ್ದು ಬಾಲಕ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ನಡೆದಿದೆ. ಗೇಟ್ ಬಿದ್ದು 10 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. Read more…

BIG NEWS: ತಿರುಪತಿ ಲಡ್ಡು ವಿವಾದ: SIT ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್ ಗೆ PIL ಸಲ್ಲಿಕೆ

ನವದೆಹಲಿ: ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ, ಪ್ರಾಣಿಗಳ ಕೊಬ್ಬು ಬಳಕೆ ವಿವಾದ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸುವಂತೆ Read more…

SHOCKING: ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾದ ಟೆಕ್ಕಿ ವಿದ್ಯುತ್ ಸ್ಪರ್ಶಿಸಿಕೊಂಡು ಸಾವು

ಚೆನ್ನೈ: ಪುಣೆಯ ಇವೈ ಎಕ್ಸಿಕ್ಯೂಟಿವ್‌ ಕೆಲಸದ ಒತ್ತಡದ ಸಾವಿನ ಪ್ರಕರಣದ ಬೆನ್ನಲ್ಲೇ ಅಂತಹುದೇ ಮತ್ತೊಂದು ಘಟನೆ ಚೆನ್ನೈನಲ್ಲಿ ನಡೆದಿದೆ. ಕೆಲಸದ ಹೊರೆಯಿಂದಾಗಿ ಸಾಫ್ಟ್‌ ವೇರ್ ಇಂಜಿನಿಯರ್ ಗುರುವಾರ ರಾತ್ರಿ Read more…

BIG NEWS: ಸೇನಾ ಸಿಬ್ಬಂದಿ ಕರೆದೊಯ್ಯುತ್ತಿದ್ದ ವಿಶೇಷ ರೈಲು ಸ್ಫೋಟಕ್ಕೆ ಯತ್ನ

ಭೋಪಾಲ್: ಜಮ್ಮು-ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನಾ ಸಿಬ್ಬಂದಿಗಳನ್ನು ಕರೆತರುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಬುರ್ಹಾನ್ ಪುರ ಜಿಲ್ಲೆಯ ಸಗ್ಫಾಟ ರೈಲು ನಿಲ್ದಾಣ Read more…

ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಗ್ಯಾಸ್ ಸೋರಿಕೆಯಿಂದ ಭಾರೀ ಸ್ಫೋಟ: 51 ಜನ ಸಾವು

ಇರಾನ್‌ನ ದಕ್ಷಿಣ ಖೊರಾಸನ್ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಅನಿಲ ಸ್ಫೋಟ ಸಂಭವಿಸಿ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ಇರಾನ್‌ನ ರಾಜ್ಯ ಮಾಧ್ಯಮ Read more…

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ವಿವಾದ: ಸರ್ಕಾರವೇ ಈ ಕೃತ್ಯ ನಡೆಸಿರುವುದು ಖಂಡನಾರ್ಹ: ಪೇಜಾವರ ವಿಶ್ವಪ್ರಸನ್ನ ಸ್ವಾಮೀಜಿ

ಉಡುಪಿ: ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಕಲಬೆರಿಕೆ ತುಪ್ಪ, ಪ್ರಾಣಿಗಳ ಕೊಬ್ಬು ಬಳಕೆ ಮಾಡಿರುವುದು ದೊಡ್ಡ ಅಪಚಾರ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ತಿಳಿಸಿದ್ದಾರೆ. ತಿರುಪತಿ ಲಡ್ಡು Read more…

ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ

ಹೊಸಪೇಟೆ: ತುಂಗಭದ್ರಾ ಜಲಾಶಯ ಮತ್ತೆ ತುಂಬಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿದರು. ಆಗಸ್ಟ್ 10ರಂದು ರಾತ್ರಿ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ Read more…

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ: ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಯುವಕ

ಬೆಳಗಾವಿ: ನೊಂದ ಮಹಿಳೆಯೊಬ್ಬರು ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಯುವಕನೊಬ್ಬ ಸಿನಿಮೀಯ ರೀತಿಯಲ್ಲಿ ಬಂದು ಮಹಿಳೆಯನ್ನು ರಕ್ಷಿಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ಅಥಣಿ ಸೇತುವೆ Read more…

ಮಧ್ಯ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್ ಗೆ ವಿಮಾನ

ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದಿಂದ ಮತ್ತೊಂದು ವಿಮಾನಯಾನ ಸಂಸ್ಥೆಯು ಸೇವೆ ಆರಂಭಿಸಲು ಮುಂದಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಯು ಚೆನ್ನೈ ಮತ್ತು ಹೈದರಾಬಾದ್ Read more…

BIG NEWS: ಭಾರತದಿಂದ ಅಕ್ರಮವಾಗಿ ಸಾಗಿಸಿದ್ದ 297 ‘ಅಮೂಲ್ಯ ಪುರಾತನ ವಸ್ತುಗಳ’ ಹಿಂದಿರುಗಿಸಿದ ಅಮೆರಿಕ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ವೇಳೆ ಭಾರತದಿಂದ ಅಕ್ರಮವಾಗಿ ಸಾಗಿಸಲಾಗಿದ್ದ 297 ಪುರಾತನ ವಸ್ತುಗಳನ್ನು ಅಮೆರಿಕ ಹಿಂದಿರುಗಿಸಿದೆ. ನಿಕಟ ದ್ವಿಪಕ್ಷೀಯ ಸಂಬಂಧಗಳಿಗೆ ಅನುಗುಣವಾಗಿ US ಸ್ಟೇಟ್ ಡಿಪಾರ್ಟ್ಮೆಂಟ್ ನ Read more…

ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಸತೀಶ್ ಪೂಜಾರಿ ಅರೆಸ್ಟ್

ದಾವಣಗೆರೆ: ಪ್ರಚೋದನಕಾರಿ ಭಾಷಣ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಸತೀಶ್ ಪೂಜಾರಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗದಲ್ಲಿ ಸತೀಶ್ ಪೂಜಾರಿ ಬಂಧಿಸಲಾಗಿದ್ದು, ದಾವಣಗೆರೆಗೆ Read more…

ಅನ್ನದಾತ ರೈತರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಗುಡ್ ನ್ಯೂಸ್

ಕೊಪ್ಪಳ: ತುಂಗಭದ್ರಾ ಜಲಾಶಯದ ಅಚ್ಚು ಕಟ್ಟು ಪ್ರದೇಶದಲ್ಲಿ ರೈತರಿಗೆ ಹಿಂಗಾರು ಬೆಳೆಗೆ ನೀರು ಒದಗಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸಿದ ಸಿಎಂ ಕೊಪ್ಪಳ Read more…

ಈರುಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಬೆಂಗಳೂರು: ಈರುಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರ ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಲು ಮೊಬೈಲ್ ವ್ಯಾನ್ ಪರಿಚಯಿಸುತ್ತಿದ್ದು, ಸೋಮವಾರದಿಂದ ಚಾಲನೆ ದೊರೆಯಲಿದೆ. Read more…

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿಯಲ್ಲಿ ನಾಲ್ವರು ಸಾವು, ಹಲವರಿಗೆ ಗಾಯ

ಅಮೆರಿಕದ ಅಲಬಾಮಾದಲ್ಲಿ ಸಾಮೂಹಿಕ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಶನಿವಾರ ತಡರಾತ್ರಿ ಯುಎಸ್‌ನ ಅಲಬಾಮಾದ ಬರ್ಮಿಂಗ್‌ಹ್ಯಾಮ್‌ನಲ್ಲಿ ಬಾರ್‌ನ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ಕು ಜನರು Read more…

BIG NEWS: ಬೈಕ್ ಸವಾರನ ಮೇಲೆಯೇ ಹರಿದ ಲಾರಿ; ವ್ಯಕ್ತಿ ಸ್ಥಿತಿ ಗಂಭೀರ

ಮಂಗಳೂರು: ರಾಜ್ಯದಲ್ಲಿ ಸಾಲು ಸಾಲು ಅಪಘಾತಗಳು ಸಂಭವಿಸಿದ್ದು, ಮಂಗಳೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರನ ಮೇಲೆಯೇ ಲಾರಿ ಹರಿದಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು Read more…

ಕೃಷಿ ಬೆಳೆಗಳಿಗೆ ವಿದ್ಯುತ್ ಪೂರೈಕೆ ನಿರ್ವಹಣೆಗೆ ಎಐ ಬಳಕೆ: 10 ಹೆಚ್.ಪಿ.ವರೆಗೆ ಉಚಿತ ವಿದ್ಯುತ್ ಮುಂದುವರಿಕೆ

ಬೆಂಗಳೂರು: ಕೃಷಿ ಬೆಳೆಗಳಿಗೆ ವಿದ್ಯುತ್ ಪೂರೈಕೆ ನಿರ್ವಹಣೆಗೆ ಎಐ ತಂತ್ರಜ್ಞಾನ ಬಳಕೆ ಮಾಡಲು ಇಂಧನ ಇಲಾಖೆ ಮುಂದಾಗಿದೆ. ಕೃಷಿ ಬೆಳೆಗಳಿಗೆ ಅಗತ್ಯತೆ ಪ್ರದೇಶವಾರು ಅನುಗುಣವಾಗಿ ವಿದ್ಯುತ್ ಪೂರೈಕೆ ನಿರ್ವಹಣೆಗೆ Read more…

ತಿರುಪತಿ ಲಡ್ಡು ವಿವಾದ: ಇದು ವಿದೇಶಿ ಕ್ರಿಶ್ಚಿಯನ್ ಮಷಿನರಿಗಳ ಕೆಲಸ; ಜಗನ್ ಮೋಹನ್ ರೆಡ್ಡಿಯನ್ನು ಬಂಧಿಸಲಿ: ಈಶ್ವರಪ್ಪ ಆಗ್ರಹ

ವಿಜಯಪುರ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಜಗನ್ ಮೋಹನ್ ರೆಡ್ಡಿ ಸಿಎಂ ಆದ ಸಂದರ್ಭದಲ್ಲಿ ಇಡಿ ಪ್ರಪಂಚಕ್ಕೆ Read more…

BREAKING NEWS: ಮತ್ತೊಂದು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ; ಐವರ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಸೇಟ್ ದಿನ್ನೆ ಬಳಿ ಈ ಅಪಘಾತ ಸಂಭವಿಸಿದ್ದು, Read more…

ಲೈಂಗಿಕತೆಯಿಂದ ದೂರವಿದ್ದು ಒಂದು ತಿಂಗಳು ಅನುಸರಿಸಿ ಬ್ರಹ್ಮಚರ್ಯದ ನಿಯಮ; ಅದರಿಂದಾಗುತ್ತೆ ಅಚ್ಚರಿಯ ಬದಲಾವಣೆ……!

ಲೈಂಗಿಕ ಜೀವನ ಅತ್ಯಂತ ವೈಯಕ್ತಿಕವಾದ ವಿಷಯ. ಯಾರೊಂದಿಗೆ ಮತ್ತು ಹೇಗೆ ಸಂಬಂಧ ಬೆಳೆಸಬೇಕು ಎಂಬ ನಿರ್ಧಾರ ಕೂಡ  ಸಂಪೂರ್ಣವಾಗಿ ವೈಯಕ್ತಿಕವಾಗಿದೆ. ಕೆಲವರು ಲೈಂಗಿಕ ಜೀವನವನ್ನು ಪೂರ್ತಿಯಾಗಿ ಆನಂದಿಸಿದರೆ ಇನ್ನು Read more…

BREAKING NEWS: ಬುದ್ಧಿಮಾಂದ್ಯ ಮಹಿಳೆ ಮೇಲೆ ಕಾಮುಕನ ಅಟ್ಟಹಾಸ: ಆರೋಪಿ ಅರೆಸ್ಟ್

ರಾಯಚೂರು: ಬುದ್ಧಿಮಾಂದ್ಯ ಮಹಿಳೆಯೊಬ್ಬರ ಮೇಲೆ ಕಾಮುಕನೊಬ್ಬ ಅಟ್ಟಹಾಸ ಮೆರೆದಿದ್ದು, ಅತ್ಯಾಚಾರವೆಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ. ಸಂಬಂಧಿ ವ್ಯಕ್ತಿಯಿಂದಲೇ ಈ ಕೃತ್ಯವೆಸಗಲಾಗಿದೆ. ಬುದ್ಧಿಮಾಂದ್ಯ ಮಹಿಳೆ ಹೊಟ್ಟೆ Read more…

BIG NEWS: ಕಾನ್ಪುರದಲ್ಲಿ ಮತ್ತೆ ರೈಲು ಹಳಿ ತಪ್ಪಿಸಲು ಸಂಚು: ರೈಲು ಹಳಿಗಳ ಮೇಲೆ ಸಿಲಿಂಡರ್ ಪತ್ತೆ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಮತ್ತೆ ರೈಲು ಹಳಿ ತಪ್ಪಿಸುವ ಸಂಚು ನಡೆದಿದ್ದು, ರೈಲ್ವೆ ಹಳಿಗಳ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಕಾನ್ಪುರದಿಂದ ಫತೇಪುರ್ ಗೆ ಬರುತ್ತಿದ್ದ ದೆಹಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...