alex Certify Latest News | Kannada Dunia | Kannada News | Karnataka News | India News - Part 361
ಕನ್ನಡ ದುನಿಯಾ
    Dailyhunt JioNews

Kannada Duniya

ಅಮೆರಿಕ ಅಧ್ಯಕ್ಷ ಬಿಡೆನ್, ಜಿಲ್ ಬಿಡೆನ್ ದಂಪತಿಗೆ ಪ್ರಧಾನಿ ಮೋದಿ ವಿಶೇಷ ಉಡುಗೊರೆ: ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬಿಡನ್‌ಗೆ ಪುರಾತನ ಬೆಳ್ಳಿಯ ಕೈ ಕೆತ್ತನೆಯ ರೈಲು ಮಾದರಿಯನ್ನು ಮತ್ತು ಪ್ರಥಮ ಮಹಿಳೆ ಜಿಲ್ ಬಿಡೆನ್‌ಗೆ ಪಶ್ಮಿನಾ ಶಾಲನ್ನು Read more…

BIG UPDATE: ಕಾರವಾರದಲ್ಲಿ ಉದ್ಯಮಿ ಹತ್ಯೆ ಪ್ರಕರಣ: ತನಿಖೆಗೆ ಡಿವೈಎಸ್ ಪಿ ಗಿರೀಶ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ

ಕಾರವಾರ: ಕಾರವಾರದಲ್ಲಿ ಉದ್ಯಮಿ ವಿನಾಯಕ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ಹಾಗೂ ಆರೋಪಿಗಳ ಪತ್ತೆಗಾಗಿ ಡಿವೈಎಸ್ ಪಿ ಗಿರೀಶ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ Read more…

ಮೈಸೂರು ಅರಮನೆ ಮುಂಭಾಗ ಪಾರಿವಾಳಗಳಿಗೆ ಆಹಾರ ಹಾಕುವುದನ್ನು ನಿಲ್ಲಿಸಲು ನಿರ್ಧಾರ

ಮೈಸೂರು: ಮೈಸೂರು ಅರಮನೆ ಮುಂಭಾಗ ಪಾರಿವಾಳಗಳಿಗೆ ಆಹಾರ ಹಾಕುವುದನ್ನು ನಿಲ್ಲಿಸಲು ಸಾರ್ವಜನಿಕರು ನಿರ್ಧಾರ ಕೈಗೊಂಡಿದ್ದಾರೆ. ಪಾರಿವಾರಗಳಿಂದ ಪಾರಂಪರಿಕ ಕಟ್ಟಡ, ವಾಸ್ತುಶಿಲ್ಪಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ ಪಾರಿವಾಳಗಳಿಗೆ ಅರಮೆನೆ ಮುಂದೆ ಆಹಾರ Read more…

ಲೋಕಾಯುಕ್ತರ ಹೆಸರಲ್ಲಿ ಸುಲಿಗೆ ಯತ್ನ: ಹಣ ಕೇಳಿದರೆ ದೂರು ನೀಡಿ

ಬೆಂಗಳೂರು: ಲೋಕಾಯುಕ್ತ ಪೊಲೀಸರು ಮತ್ತು ಉಪ ಲೋಕಾಯುಕ್ತರ ಸೋಗಿನಲ್ಲಿ ದುಷ್ಕರ್ಮಿಗಳು ಸರ್ಕಾರಿ ಅಧಿಕಾರಿಗಳಿಗೆ ಟ್ರ್ಯಾಪ್, ದಾಳಿಯ ಹೆಸರಲ್ಲಿ ಬೆದರಿಸಿ ಹಣ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ Read more…

ಕೆಎಎಸ್ ಪರೀಕ್ಷೆ ರದ್ದಾಗಿ ಮೂರು ವಾರ ಕಳೆದರೂ ಮರು ಪರೀಕ್ಷೆ ಬಗ್ಗೆ KPSC ಮೌನ: ಅಭ್ಯರ್ಥಿಗಳು ಅತಂತ್ರ

ಬೆಂಗಳೂರು: ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಕನ್ನಡ ಅನುವಾದದಲ್ಲಿ ಲೋಪಗಳಿದ್ದ ಕಾರಣ ಸರ್ಕಾರ ಪರೀಕ್ಷೆಯನ್ನು ರದ್ದು ಮಾಡಿ ಎರಡು ತಿಂಗಳೊಳಗೆ ಮರು ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿದೆ. ಆದರೆ, Read more…

BREAKING NEWS: ಬೈಕ್-ಟ್ಯಾಂಕರ್ ಭೀಕರ ಅಪಘಾತ: ಮಹಿಳೆ ಸೇರಿ ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ಬೈಕ್ ಗೆ ಹಿಂಬದಿಯಿಂದ ಟ್ಯಾಂಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ತಿಮ್ಮರಾಜನಹಳ್ಳಿ ಬಳಿ ನಡೆದಿದೆ. Read more…

ದರ ಏರಿಕೆ ಬೆನ್ನಲ್ಲೇ ಜಿಯೋ, ಏರ್ಟೆಲ್, ವಿಐ ಗ್ರಾಹಕರ ಸಂಖ್ಯೆ ಇಳಿಕೆ: ಏರಿಕೆಯಾದ ಬಿಎಸ್ಎನ್ಎಲ್ ಬಳಕೆದಾರರ ಸಂಖ್ಯೆ

ನವದೆಹಲಿ: ಇತ್ತೀಚೆಗಷ್ಟೇ ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ಸೇವಾ ಶುಲ್ಕ ಏರಿಕೆ ಮಾಡಿದ ಪರಿಣಾಮ ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಗ್ರಾಹಕರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಮೊಬೈಲ್ ಸೇವಾ ಶುಲ್ಕ ಏರಿಕೆ Read more…

ಊಟದ ಮಧ್ಯೆ ವಿಪರೀತ ಬಾಯಾರಿಕೆ ಕ್ಯಾನ್ಸರ್‌ ಲಕ್ಷಣವೇ…..?

ಕೆಲವರಿಗೆ ಊಟದ ಮಧ್ಯೆ ಲೀಟರ್‌ಗಟ್ಟಲೆ ನೀರು ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಊಟದ ಸಂದರ್ಭದಲ್ಲಿ ಇಷ್ಟೊಂದು ಬಾಯಾರಿಕೆ ಸಹಜವೇ ಎಂಬ ಪ್ರಶ್ನೆ ಕಾಡಬಹುದು. ಈ ರೀತಿಯ ಲಕ್ಷಣಗಳು ಕ್ಯಾನ್ಸರ್‌ನಂತಹ ಮಾರಕ Read more…

BIG NEWS: ಬೆಂಗಳೂರು-ಗುವಾಹಟಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ

ಹೈದರಾಬಾದ್: ಬೆಂಗಳೂರು-ಗುವಾಹಟಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆಂಧ್ರಪ್ರದೇಶದ ಸಿಂಹಾಚಲಂ ಬಳಿ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. Read more…

ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ. ದಕ್ಷಿಣ ಹಾಗೂ ಉತ್ತರ ಒಳನಡಿನಲ್ಲಿ ಗುಡುಗು ಸಹಿತ Read more…

ಸ್ತನ ಕಸಿ ಮಾಡಿಸಿಕೊಳ್ಳಲು ಮುಂದಾಗಿದ್ದಾಳೆ ಈ ಬಿಂದಾಸ್‌ ನಟಿ..…!

ತುಂಡು ಬಟ್ಟೆ ಧರಿಸಿ ಸದಾ ಸುದ್ದಿಯಲ್ಲಿರುವ ನಟಿ ಉರ್ಫಿ ಜಾವೇದ್‌ ಈಗ ಮತ್ತೊಂದು ಸಾಹಸಕ್ಕೆ ಕೈಹಾಕಿದ್ದಾಳೆ. ಉರ್ಫಿಯ ಉಡುಪುಗಳ ಬಿಟೌನ್‌ನಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿವೆ. ಅರೆಬರೆ ಬಟ್ಟೆಯಲ್ಲಿ ಕಾಣಿಸಿಕೊಳ್ಳೋ Read more…

BIG NEWS: ರಾಜ್ಯದ ವಿವಿಧ ಕಂಪನಿಗಳ ತುಪ್ಪ ಪರೀಕ್ಷೆಗೆ ಆಹಾರ ಸಚಿವ ದಿನೀಶ್ ಗುಂಡೂರಾವ್ ಸೂಚನೆ

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಿಕೆ ತುಪ್ಪ ಬಳಕೆ ತೀವ್ರ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಎಚ್ಚೆತ್ತ ಕರ್ನಾಟಕ ಸರ್ಕಾರ ರಾಜ್ಯದ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಹಾಗೂ Read more…

ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ, ವಂಶವೇ ಇಲ್ಲದಂತೆ ಮಾಡ್ತೇವೆ: ಬೆಂಬಲಿಗರಿಂದ ಬೆದರಿಕೆ

ಬೆಂಗಳೂರು: ಶಾಸಕ ಮುನಿರತ್ನಂ ನಾಯ್ಡು ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಬೆಂಬಲಿಗರು ಸಂತ್ರಸ್ತೆಯ ಪುತ್ರನಿಗೆ ಬೆದರಿಕೆ ಹಾಕಿದ್ದಾರೆ. ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ Read more…

ಅಣ್ಣ ಮಾಡಿದ ತಪ್ಪಿಗೆ ತಮ್ಮ ಬಲಿ: ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ

ಕಲಬುರಗಿ: ರಾಜ್ಯದಲ್ಲಿ ಸಾಲು ಸಾಲು ಕೊಲೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ, ಕಾರವಾರದಲ್ಲಿ ಉದ್ಯಮಿ ಕೊಲೆ ಪ್ರಕರಣಗಳ ಬೆನ್ನಲ್ಲೇ ಕಲಬುರಗಿಯಲ್ಲಿ ಪದವಿ ವಿದ್ಯಾರ್ಥಿಯನ್ನು ಚಾಕುವಿನಿಂದ Read more…

BREAKING: ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಥಳಿಸಿ ಉದ್ಯಮಿ ಬರ್ಬರ ಹತ್ಯೆ

ಕಾರವಾರ: ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಉದ್ಯಮಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಣಕೋಣ ಗ್ರಾಮದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಹಣಕೋಣ ಗ್ರಾಮದಲ್ಲಿ ಬೆಳಗಿನಜಾವ ಮಹಾರಾಷ್ಟ್ರದ ಪುಣೆ Read more…

ಶಿವಮೊಗ್ಗದಲ್ಲಿ ಇಂದು ಈದ್ ಮಿಲಾದ್ ಮೆರವಣಿಗೆ: 5 ಡ್ರೋಣ್, 100 ವಿಡಿಯೋಗ್ರಾಫರ್ ಕಣ್ಗಾವಲು

ಶಿವಮೊಗ್ಗ: ಈದ್ ಮಿಲಾದ್ ಅಂಗವಾಗಿ ಇಂದು ಶಿವಮೊಗ್ಗದಲ್ಲಿ ಮೆರವಣಿಗೆ ಆಯೋಜಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಗಾಂಧಿ ಬಜಾರ್ ಜಾಮಿಯಾ ಮಸೀದಿಯಿಂದ ಆರಂಭವಾಗಲಿರುವ ಮೆರವಣಿಗೆ ವಿವಿಧ ರಸ್ತೆಗಳಲ್ಲಿ ಹಾದು ಅಮೀರ್ Read more…

BIG NEWS: ತಾರಕಕ್ಕೇರಿದ ಸರ್ಕಾರ- ರಾಜಭವನ ಸಂಘರ್ಷ: ಸಿದ್ದರಾಮಯ್ಯ ಅವಧಿಯ ರೀಡೂ ವರದಿ ಕೇಳಿದ ರಾಜ್ಯಪಾಲ

ಬೆಂಗಳೂರು: ರಾಜಭವನ ರಾಜ್ಯ ಸರ್ಕಾರದ ಸಂಘರ್ಷ ತಾರಕಕ್ಕೇರಿದೆ. ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನಡೆದಿದ್ದ ಅರ್ಕಾವತಿ ಬಿಡಿಎ ಬಡಾವಣೆ ರೀಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ Read more…

BREAKING: ತಿರುಪತಿ ಲಡ್ಡೂ ವಿವಾದ: ಪ್ರಾಯಶ್ಚಿತ್ತಕ್ಕಾಗಿ 11 ದಿನಗಳ ವ್ರತ ಕೈಗೊಂಡ ಡಿಸಿಎಂ ಪವನ್ ಕಲ್ಯಾಣ್

ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದ ಲಡ್ಡೂ ಪ್ರಸಾದದಲ್ಲಿ ‘ಪ್ರಾಣಿಗಳ ಕೊಬ್ಬಿನ’ ಕಲಬೆರಕೆ ಆರೋಪದ ಹಿನ್ನೆಲೆಯಲ್ಲಿ ಪ್ರಾಯಶ್ಚಿತ್ತಕ್ಕಾಗಿ ಮಾಡಲು 11 ದಿನಗಳ ತಪಸ್ಸು ಕೈಗೊಳ್ಳುವುದಾಗಿ ಆಂಧ್ರ Read more…

ಮನಸ್ಸಿಗೆ ಮುದ ನೀಡುವ ತಂಪಾದ ತಾಣಗಳು

ಮಳೆಗಾಲ ಮುಗಿಯುತ್ತಾ ಬಂದಿದೆ. ಚಳಿಗಾಲ ಇನ್ನೂ ಆರಂಭವಾಗಬೇಕಷ್ಟೇ. ಮಳೆಯೂ ಕಡಿಮೆ ಇರುವ, ಬಿಸಿಲೂ ಕಡಿಮೆ ಇರುವ ಹಾಗೂ ಚಳಿಯೂ ಅತಿಯಲ್ಲದ ಸೆಪ್ಟೆಂಬರ್ ತಿಂಗಳು ಟ್ರಾವೆಲ್ ಮಾಡಲು ಬೆಸ್ಟ್ ಟೈಂ. Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಇನ್ನೂ 373 ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ಆರಂಭ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಇನ್ನೂ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಆಂಗ್ಲ ಮಾಧ್ಯಮ ಶಾಲೆಗಳಿಗೆ ಹೆಚ್ಚಿನ Read more…

ಸರ್ಕಾರಿ ನೌಕರರಿಗೆ ಹಬ್ಬದ ಗಿಫ್ಟ್: ಶೇ. 4ರಷ್ಟು ಡಿಎ ಹೆಚ್ಚಳ ಬಗ್ಗೆ ಘೋಷಣೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಕೊಡುಗೆಯಾಗಿ ತುಟ್ಟಿ ಭತ್ಯೆ ಹೆಚ್ಚಳ ಘೋಷಣೆ ಮಾಡುವ ಸಾಧ್ಯತೆ ಇದೆ. ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ Read more…

ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ಹಬ್ಬದ ಸೀಸನ್ ನಲ್ಲೇ ಅಡುಗೆ ಎಣ್ಣೆ ದರ ಭಾರೀ ಹೆಚ್ಚಳ

ಬೆಂಗಳೂರು: ಅಡುಗೆ ಎಣ್ಣೆ ದರ ದಿಢೀರ್ ಏರಿಕೆ ಕಂಡಿದೆ. ದಸರಾ, ದೀಪಾವಳಿ ಹಬ್ಬಗಳು ಸಮೀಪಿಸಿಸುತ್ತಿರುವಂತೆ ಗ್ರಾಹಕರಿಗೆ ಅಡುಗೆ ಎಣ್ಣೆ ದರ ಏರಿಕೆಯಾಗಿರುವುದು ಮತ್ತಷ್ಟು ಹೊರೆಯಾಗಲಿದೆ. ಕೇಂದ್ರ ಸರ್ಕಾರ ಅಡುಗೆ Read more…

BIG NEWS: ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಕರ್ನಾಟಕದ ಕೆಎಂಎಫ್ ‘ನಂದಿನಿ ತುಪ್ಪ’ಕ್ಕೆ ಭಾರಿ ಡಿಮ್ಯಾಂಡ್

ಬೆಂಗಳೂರು: ಕರ್ನಾಟಕದ ಕೆಎಂಎಫ್ ನಂದಿನಿ ತುಪ್ಪಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ತಿರುಪತಿ ಲಡ್ಡು ವಿವಾದದ ಬೆನ್ನೆಲ್ಲೇ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ. ಮತ್ತಷ್ಟು ನಂದಿನಿ ತುಪ್ಪ ಪೂರೈಕೆ ಮಾಡುವಂತೆ Read more…

ಮತ್ತೆ ತುಂಬಿದ ತುಂಗ ಭದ್ರಾ ಜಲಾಶಯಕ್ಕೆ ಇಂದು ಸಿಎಂ ಬಾಗಿನ

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ಕ್ರಸ್ಟ್ ಗೇಟ್ ದುರಸ್ತಿ ಕೆಲಸ ಮಾಡಿದ ಸಿಬ್ಬಂದಿ, ಕಾರ್ಮಿಕರನ್ನು ಸಿಎಂ ಸನ್ಮಾನಿಸಲಿದ್ದಾರೆ. Read more…

ನಿಂಬೆಹಣ್ಣನ್ನು ಬಳಸಿ ಮನೆಯನ್ನು ಹೀಗೆ ‘ಸ್ವಚ್ಛ’ ಮಾಡಿ

ನಿಂಬೆಹಣ್ಣು ಮನೆಯಲ್ಲಿದ್ದರೆ ಅಡುಗೆಗೆ ಮಾತ್ರವಲ್ಲ ಮನೆಯನ್ನು ಸ್ವಚ್ಛಗೊಳಿಸಲು ಸಹ ಉಪಯೋಗಿಸಬಹುದು. ಬಗೆಬಗೆಯ ರಾಸಾಯನಿಕಗಳು ಬಳಸಿ ತೊಂದರೆ ಹೊಂದುವ ಬದಲಾಗಿ ನಿಂಬೆ ಹಣ್ಣನ್ನು ಬಳಸಿ ಆರಾಮಾಗಿ ಅನೇಕ ರೀತಿಯ ಕೆಲಸಗಳನ್ನು Read more…

ಮುಖದ ‘ಸೌಂದರ್ಯ’ ಇಮ್ಮಡಿಗೊಳಿಸುತ್ತೆ ತಣ್ಣೀರು

ನಿದ್ರೆಯಿಂದ ಎದ್ದ ತಕ್ಷಣ ಮುಖದ ಚರ್ಮ ಸೌಂದರ್ಯ ಕಳೆದುಕೊಂಡಿರುತ್ತದೆ. ಮುಖದ ಮೇಲೆ ಸಣ್ಣ ಗುಳ್ಳೆಗಳು ಕಾಣಿಸಿಕೊಳ್ಳುತ್ತವೆ. ಒತ್ತಡ, ಸರಿಯಾಗಿ ನಿದ್ರೆ ಬರದಿರುವುದು, ಆಹಾರದ ಅಲರ್ಜಿ ಎಲ್ಲವೂ ಈ ಗುಳ್ಳೆಗೆ Read more…

ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು:  ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಎಸ್‍.ಎಸ್‍.ಎಲ್‍.ಸಿ.  ಹಾಗೂ ಮೆಟ್ರಿಕ್ ನಂತರದ ವಿವಿಧ ಕೋರ್ಸ್‍ ಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ Read more…

SHOCKING: ಮನೆಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ 6ನೇ ತರಗತಿ ಬಾಲಕ ಸಾವು

ಹಾಸನ: ಮನೆಯಲ್ಲಿ ಕುಳಿತಿದ್ದಾಗಲೇ 12 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಚನ್ನಾಪುರ ಗ್ರಾಮದ ಸ್ನೇಹಿತ್ ಮೃತಪಟ್ಟ Read more…

BIG NEWS: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ: ಅಮೆರಿಕ ಅಧ್ಯಕ್ಷ ಬಿಡೆನ್ ಬೆಂಬಲ

ಡೆಲವೇರ್: ಯುಎನ್‌ಎಸ್‌ಸಿಯಲ್ಲಿ ಭಾರತದ ಶಾಶ್ವತ ಸದಸ್ಯತ್ವಕ್ಕೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಬೆಂಬಲ ನೀಡಿದ್ದಾರೆ. ಉಕ್ರೇನ್‌ಗೆ ಪ್ರಧಾನಿ ಮೋದಿಯವರ ಐತಿಹಾಸಿಕ ಪ್ರವಾಸವನ್ನು ಶ್ಲಾಘಿಸಿದ್ದಾರೆ. ಶನಿವಾರ ಪ್ರಧಾನಿ ನರೇಂದ್ರ ಮೋದಿ Read more…

BREAKING: ಹಿಂದೂ ಸಂಘಟನೆ ಮುಖಂಡ ಸತೀಶ್ ಪೂಜಾರಿ ಅರೆಸ್ಟ್

ದಾವಣಗೆರೆ: ಹಿಂದೂ ಸಂಘಟನೆ ಮುಖಂಡ ಸತೀಶ್ ಪೂಜಾರಿಯನ್ನು ಬಂಧಿಸಲಾಗಿದೆ. ದಾವಣಗೆರೆ ಪೊಲೀಸರು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಸತೀಶ್ ಪೂಜಾರಿಯನ್ನು ಬಂಧಿಸಿದ್ದಾರೆ. ಹಿಂದೂ ಜಾಗರಣಾ ವೇದಿಕೆ ಮುಖಂಡ ಸತೀಶ್ ಪೂಜಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...