alex Certify Latest News | Kannada Dunia | Kannada News | Karnataka News | India News - Part 362
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದ ವಿವಿಧ ಕಂಪನಿಗಳ ತುಪ್ಪ ಪರೀಕ್ಷೆಗೆ ಆಹಾರ ಸಚಿವ ದಿನೀಶ್ ಗುಂಡೂರಾವ್ ಸೂಚನೆ

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಿಕೆ ತುಪ್ಪ ಬಳಕೆ ತೀವ್ರ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಎಚ್ಚೆತ್ತ ಕರ್ನಾಟಕ ಸರ್ಕಾರ ರಾಜ್ಯದ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಹಾಗೂ Read more…

ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ, ವಂಶವೇ ಇಲ್ಲದಂತೆ ಮಾಡ್ತೇವೆ: ಬೆಂಬಲಿಗರಿಂದ ಬೆದರಿಕೆ

ಬೆಂಗಳೂರು: ಶಾಸಕ ಮುನಿರತ್ನಂ ನಾಯ್ಡು ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಬೆಂಬಲಿಗರು ಸಂತ್ರಸ್ತೆಯ ಪುತ್ರನಿಗೆ ಬೆದರಿಕೆ ಹಾಕಿದ್ದಾರೆ. ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ Read more…

ಅಣ್ಣ ಮಾಡಿದ ತಪ್ಪಿಗೆ ತಮ್ಮ ಬಲಿ: ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ

ಕಲಬುರಗಿ: ರಾಜ್ಯದಲ್ಲಿ ಸಾಲು ಸಾಲು ಕೊಲೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ, ಕಾರವಾರದಲ್ಲಿ ಉದ್ಯಮಿ ಕೊಲೆ ಪ್ರಕರಣಗಳ ಬೆನ್ನಲ್ಲೇ ಕಲಬುರಗಿಯಲ್ಲಿ ಪದವಿ ವಿದ್ಯಾರ್ಥಿಯನ್ನು ಚಾಕುವಿನಿಂದ Read more…

BREAKING: ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಥಳಿಸಿ ಉದ್ಯಮಿ ಬರ್ಬರ ಹತ್ಯೆ

ಕಾರವಾರ: ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಉದ್ಯಮಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಣಕೋಣ ಗ್ರಾಮದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಹಣಕೋಣ ಗ್ರಾಮದಲ್ಲಿ ಬೆಳಗಿನಜಾವ ಮಹಾರಾಷ್ಟ್ರದ ಪುಣೆ Read more…

ಶಿವಮೊಗ್ಗದಲ್ಲಿ ಇಂದು ಈದ್ ಮಿಲಾದ್ ಮೆರವಣಿಗೆ: 5 ಡ್ರೋಣ್, 100 ವಿಡಿಯೋಗ್ರಾಫರ್ ಕಣ್ಗಾವಲು

ಶಿವಮೊಗ್ಗ: ಈದ್ ಮಿಲಾದ್ ಅಂಗವಾಗಿ ಇಂದು ಶಿವಮೊಗ್ಗದಲ್ಲಿ ಮೆರವಣಿಗೆ ಆಯೋಜಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಗಾಂಧಿ ಬಜಾರ್ ಜಾಮಿಯಾ ಮಸೀದಿಯಿಂದ ಆರಂಭವಾಗಲಿರುವ ಮೆರವಣಿಗೆ ವಿವಿಧ ರಸ್ತೆಗಳಲ್ಲಿ ಹಾದು ಅಮೀರ್ Read more…

BIG NEWS: ತಾರಕಕ್ಕೇರಿದ ಸರ್ಕಾರ- ರಾಜಭವನ ಸಂಘರ್ಷ: ಸಿದ್ದರಾಮಯ್ಯ ಅವಧಿಯ ರೀಡೂ ವರದಿ ಕೇಳಿದ ರಾಜ್ಯಪಾಲ

ಬೆಂಗಳೂರು: ರಾಜಭವನ ರಾಜ್ಯ ಸರ್ಕಾರದ ಸಂಘರ್ಷ ತಾರಕಕ್ಕೇರಿದೆ. ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನಡೆದಿದ್ದ ಅರ್ಕಾವತಿ ಬಿಡಿಎ ಬಡಾವಣೆ ರೀಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ Read more…

BREAKING: ತಿರುಪತಿ ಲಡ್ಡೂ ವಿವಾದ: ಪ್ರಾಯಶ್ಚಿತ್ತಕ್ಕಾಗಿ 11 ದಿನಗಳ ವ್ರತ ಕೈಗೊಂಡ ಡಿಸಿಎಂ ಪವನ್ ಕಲ್ಯಾಣ್

ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದ ಲಡ್ಡೂ ಪ್ರಸಾದದಲ್ಲಿ ‘ಪ್ರಾಣಿಗಳ ಕೊಬ್ಬಿನ’ ಕಲಬೆರಕೆ ಆರೋಪದ ಹಿನ್ನೆಲೆಯಲ್ಲಿ ಪ್ರಾಯಶ್ಚಿತ್ತಕ್ಕಾಗಿ ಮಾಡಲು 11 ದಿನಗಳ ತಪಸ್ಸು ಕೈಗೊಳ್ಳುವುದಾಗಿ ಆಂಧ್ರ Read more…

ಮನಸ್ಸಿಗೆ ಮುದ ನೀಡುವ ತಂಪಾದ ತಾಣಗಳು

ಮಳೆಗಾಲ ಮುಗಿಯುತ್ತಾ ಬಂದಿದೆ. ಚಳಿಗಾಲ ಇನ್ನೂ ಆರಂಭವಾಗಬೇಕಷ್ಟೇ. ಮಳೆಯೂ ಕಡಿಮೆ ಇರುವ, ಬಿಸಿಲೂ ಕಡಿಮೆ ಇರುವ ಹಾಗೂ ಚಳಿಯೂ ಅತಿಯಲ್ಲದ ಸೆಪ್ಟೆಂಬರ್ ತಿಂಗಳು ಟ್ರಾವೆಲ್ ಮಾಡಲು ಬೆಸ್ಟ್ ಟೈಂ. Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಇನ್ನೂ 373 ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ಆರಂಭ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಇನ್ನೂ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಆಂಗ್ಲ ಮಾಧ್ಯಮ ಶಾಲೆಗಳಿಗೆ ಹೆಚ್ಚಿನ Read more…

ಸರ್ಕಾರಿ ನೌಕರರಿಗೆ ಹಬ್ಬದ ಗಿಫ್ಟ್: ಶೇ. 4ರಷ್ಟು ಡಿಎ ಹೆಚ್ಚಳ ಬಗ್ಗೆ ಘೋಷಣೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಕೊಡುಗೆಯಾಗಿ ತುಟ್ಟಿ ಭತ್ಯೆ ಹೆಚ್ಚಳ ಘೋಷಣೆ ಮಾಡುವ ಸಾಧ್ಯತೆ ಇದೆ. ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ Read more…

ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ಹಬ್ಬದ ಸೀಸನ್ ನಲ್ಲೇ ಅಡುಗೆ ಎಣ್ಣೆ ದರ ಭಾರೀ ಹೆಚ್ಚಳ

ಬೆಂಗಳೂರು: ಅಡುಗೆ ಎಣ್ಣೆ ದರ ದಿಢೀರ್ ಏರಿಕೆ ಕಂಡಿದೆ. ದಸರಾ, ದೀಪಾವಳಿ ಹಬ್ಬಗಳು ಸಮೀಪಿಸಿಸುತ್ತಿರುವಂತೆ ಗ್ರಾಹಕರಿಗೆ ಅಡುಗೆ ಎಣ್ಣೆ ದರ ಏರಿಕೆಯಾಗಿರುವುದು ಮತ್ತಷ್ಟು ಹೊರೆಯಾಗಲಿದೆ. ಕೇಂದ್ರ ಸರ್ಕಾರ ಅಡುಗೆ Read more…

BIG NEWS: ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಕರ್ನಾಟಕದ ಕೆಎಂಎಫ್ ‘ನಂದಿನಿ ತುಪ್ಪ’ಕ್ಕೆ ಭಾರಿ ಡಿಮ್ಯಾಂಡ್

ಬೆಂಗಳೂರು: ಕರ್ನಾಟಕದ ಕೆಎಂಎಫ್ ನಂದಿನಿ ತುಪ್ಪಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ತಿರುಪತಿ ಲಡ್ಡು ವಿವಾದದ ಬೆನ್ನೆಲ್ಲೇ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ. ಮತ್ತಷ್ಟು ನಂದಿನಿ ತುಪ್ಪ ಪೂರೈಕೆ ಮಾಡುವಂತೆ Read more…

ಮತ್ತೆ ತುಂಬಿದ ತುಂಗ ಭದ್ರಾ ಜಲಾಶಯಕ್ಕೆ ಇಂದು ಸಿಎಂ ಬಾಗಿನ

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ಕ್ರಸ್ಟ್ ಗೇಟ್ ದುರಸ್ತಿ ಕೆಲಸ ಮಾಡಿದ ಸಿಬ್ಬಂದಿ, ಕಾರ್ಮಿಕರನ್ನು ಸಿಎಂ ಸನ್ಮಾನಿಸಲಿದ್ದಾರೆ. Read more…

ನಿಂಬೆಹಣ್ಣನ್ನು ಬಳಸಿ ಮನೆಯನ್ನು ಹೀಗೆ ‘ಸ್ವಚ್ಛ’ ಮಾಡಿ

ನಿಂಬೆಹಣ್ಣು ಮನೆಯಲ್ಲಿದ್ದರೆ ಅಡುಗೆಗೆ ಮಾತ್ರವಲ್ಲ ಮನೆಯನ್ನು ಸ್ವಚ್ಛಗೊಳಿಸಲು ಸಹ ಉಪಯೋಗಿಸಬಹುದು. ಬಗೆಬಗೆಯ ರಾಸಾಯನಿಕಗಳು ಬಳಸಿ ತೊಂದರೆ ಹೊಂದುವ ಬದಲಾಗಿ ನಿಂಬೆ ಹಣ್ಣನ್ನು ಬಳಸಿ ಆರಾಮಾಗಿ ಅನೇಕ ರೀತಿಯ ಕೆಲಸಗಳನ್ನು Read more…

ಮುಖದ ‘ಸೌಂದರ್ಯ’ ಇಮ್ಮಡಿಗೊಳಿಸುತ್ತೆ ತಣ್ಣೀರು

ನಿದ್ರೆಯಿಂದ ಎದ್ದ ತಕ್ಷಣ ಮುಖದ ಚರ್ಮ ಸೌಂದರ್ಯ ಕಳೆದುಕೊಂಡಿರುತ್ತದೆ. ಮುಖದ ಮೇಲೆ ಸಣ್ಣ ಗುಳ್ಳೆಗಳು ಕಾಣಿಸಿಕೊಳ್ಳುತ್ತವೆ. ಒತ್ತಡ, ಸರಿಯಾಗಿ ನಿದ್ರೆ ಬರದಿರುವುದು, ಆಹಾರದ ಅಲರ್ಜಿ ಎಲ್ಲವೂ ಈ ಗುಳ್ಳೆಗೆ Read more…

ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು:  ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಎಸ್‍.ಎಸ್‍.ಎಲ್‍.ಸಿ.  ಹಾಗೂ ಮೆಟ್ರಿಕ್ ನಂತರದ ವಿವಿಧ ಕೋರ್ಸ್‍ ಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ Read more…

SHOCKING: ಮನೆಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ 6ನೇ ತರಗತಿ ಬಾಲಕ ಸಾವು

ಹಾಸನ: ಮನೆಯಲ್ಲಿ ಕುಳಿತಿದ್ದಾಗಲೇ 12 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಚನ್ನಾಪುರ ಗ್ರಾಮದ ಸ್ನೇಹಿತ್ ಮೃತಪಟ್ಟ Read more…

BIG NEWS: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ: ಅಮೆರಿಕ ಅಧ್ಯಕ್ಷ ಬಿಡೆನ್ ಬೆಂಬಲ

ಡೆಲವೇರ್: ಯುಎನ್‌ಎಸ್‌ಸಿಯಲ್ಲಿ ಭಾರತದ ಶಾಶ್ವತ ಸದಸ್ಯತ್ವಕ್ಕೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಬೆಂಬಲ ನೀಡಿದ್ದಾರೆ. ಉಕ್ರೇನ್‌ಗೆ ಪ್ರಧಾನಿ ಮೋದಿಯವರ ಐತಿಹಾಸಿಕ ಪ್ರವಾಸವನ್ನು ಶ್ಲಾಘಿಸಿದ್ದಾರೆ. ಶನಿವಾರ ಪ್ರಧಾನಿ ನರೇಂದ್ರ ಮೋದಿ Read more…

BREAKING: ಹಿಂದೂ ಸಂಘಟನೆ ಮುಖಂಡ ಸತೀಶ್ ಪೂಜಾರಿ ಅರೆಸ್ಟ್

ದಾವಣಗೆರೆ: ಹಿಂದೂ ಸಂಘಟನೆ ಮುಖಂಡ ಸತೀಶ್ ಪೂಜಾರಿಯನ್ನು ಬಂಧಿಸಲಾಗಿದೆ. ದಾವಣಗೆರೆ ಪೊಲೀಸರು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಸತೀಶ್ ಪೂಜಾರಿಯನ್ನು ಬಂಧಿಸಿದ್ದಾರೆ. ಹಿಂದೂ ಜಾಗರಣಾ ವೇದಿಕೆ ಮುಖಂಡ ಸತೀಶ್ ಪೂಜಾರಿ Read more…

ಸಂಗಾತಿ ಜೊತೆ ʼರೊಮ್ಯಾನ್ಸ್ʼ ಮಾಡುವ ಮುನ್ನ ಈ ʼಆಹಾರʼದಿಂದ ದೂರವಿರಿ

ನಾವು ಏನೇ ಆಹಾರ ಸೇವಿಸಿದರೂ ಅದು ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತದೆ. ಹಾಗೇ ಅದರ ಪರಿಣಾಮ ಹೆಚ್ಚು ಸಮಯದವರೆಗೂ ಇರುತ್ತದೆ. ಹಾಗಾಗಿ ದೈಹಿಕ ಚಟುವಟಿಕೆಗಳನ್ನು ಮಾಡುವ ಮೊದಲು Read more…

ತೂಕ ಇಳಿಸುವವರು ಮಾಡ್ಬೇಡಿ ಈ ತಪ್ಪು

ತೂಕ ಇಳಿಸಿಕೊಳ್ಳಲು ಅನೇಕರು ಪ್ರಯತ್ನಿಸುತ್ತಾರೆ. ವ್ಯಾಯಾಮ, ಡಯೆಟ್ ಸೇರಿದಂತೆ ಏನೇ ಮಾಡಿದ್ರೂ ತೂಕ ಮಾತ್ರ ಇಳಿಯುವುದಿಲ್ಲ. ಫಿಟ್ ಎಂಡ್ ಹೆಲ್ದಿ ಶರೀರ ಅವರ ಪಾಲಿಗೆ ಕನಸಾಗೇ ಉಳಿಯುತ್ತದೆ. ಇದಕ್ಕೆ Read more…

ಬ್ಲಾಕ್ ಹೆಡ್ಸ್ ನಿವಾರಣೆಗೆ ʼಮನೆ ಮದ್ದುʼ

ಬ್ಲಾಕ್ ಹೆಡ್ಸ್ ನಮ್ಮ ಮುಖದ ಒಟ್ಟು ಸೌಂದರ್ಯವನ್ನು ಹಾಳುಮಾಡುತ್ತದೆ. ಆಕರ್ಷಣೆಯನ್ನು ಕಡಿಮೆ ಮಾಡಿ ಮುಖದ ಮೇಲೆಲ್ಲಾ ಕಲೆಗಳು ಉಳಿದಂತೆ ಕಾಣಿಸುತ್ತವೆ. ಮುಖದ ಮೇಲೆ ಕುಳಿತ, ಉಳಿದ ಧೂಳಿನ ಕೊಳೆಯೇ Read more…

ಗಮನಿಸಿ: ರಾಜ್ಯದ ವಿವಿಧೆಡೆ ಮೂರು ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ವಿವಿವಿಧೆಡೆ ಮೂರು ದಿನ ಬಾರಿ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, Read more…

BREAKING: ಕಟಿಂಗ್ ಶಾಪ್ ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಡೂರು ಉದ್ವಿಗ್ನ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರಿನ ಕಟಿಂಗ್ ಶಾಪ್ ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದ್ದು, ರೆಡ್ ಹ್ಯಾಂಡಾಗಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಕಟಿಂಗ್ ಶಾಪ್ ಮಾಲೀಕ Read more…

ಬಿಸಿ ಬಿಸಿ ಚಹಾ ಜೊತೆ ಸವಿಯಿರಿ ʼಮಸಾಲಾ ವಡೆʼ

ಬೇಕಾಗುವ ಸಾಮಾಗ್ರಿಗಳು: ಕಡ್ಲೇಬೇಳೆ – 2ಕಪ್, ಉದ್ದಿನಬೇಳೆ – 1/4ಕಪ್, ಈರುಳ್ಳಿ – 2, ಹಸಿಮೆಣಸು – 3 ರಿಂದ 4, ಶುಂಠಿ – ಸ್ವಲ್ಪ, ಕರಿಬೇವುಸೊಪ್ಪು – Read more…

BREAKING: ಮೂರು ದಿನಗಳ ಪ್ರವಾಸಕ್ಕಾಗಿ ಅಮೆರಿಕಕ್ಕೆ ಬಂದಿಳಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ

3 ದಿನಗಳ ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ವಿಶೇಷ ವಿಮಾನದಲ್ಲಿ ಫಿಲಿಡೆಲ್ಫಿಯಾಕ್ಕೆ ಆಗಮಿಸಿದ್ದಾರೆ. ತಮ್ಮ ಉನ್ನತ ಮಟ್ಟದ ಭೇಟಿಯನ್ನು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತೀಯ Read more…

ಗಾಜಾ ಶಾಲೆಯ ಮೇಲೆ ಇಸ್ರೇಲಿ ವೈಮಾನಿಕ ದಾಳಿ: 22 ಮಂದಿ ಸಾವು

ಉತ್ತರ ಗಾಜಾದ ಶಾಲೆಯೊಂದರ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯದ ಹೇಳಿದೆ. ಹಿಂದೆ ಶಾಲೆಯಾಗಿದ್ದ ಇಲ್ಲಿ ಸ್ಥಾಪಿಸಲಾದ Read more…

ಗ್ರಾಹಕರ ಹಣ ದೋಚಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಶಿವಮೊಗ್ಗ: ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕಿನಲ್ಲಿ ಗ್ರಾಹಕರು ಇಟ್ಟಿದ್ದ ಠೇವಣಿ ಹಣ ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆರಗದ Read more…

ಕೃಷಿಕರಿಗೆ ಗುಡ್ ನ್ಯೂಸ್: 5 ಲಕ್ಷ ರೂ. ವರೆಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ

ಮಡಿಕೇರಿ: ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಸಹಕಾರ ಬ್ಯಾಂಕ್ ಗಳಲ್ಲಿ ಕೃಷಿಕರಿಗೆ ದಂತೆ ಶೂನ್ಯ ಬಡ್ಡಿ ದರದಲ್ಲಿ 3 ರಿಂದ 5 ಲಕ್ಷ ರೂ.ವರೆಗೂ ಸಾಲ ನೀಡಲು ಮುಂದಾಗಲಾಗಿದೆ Read more…

ದಿನಗೂಲಿ ನೌಕರರಿಗೆ ದಸರಾ ಗಿಫ್ಟ್: ವೇತನ ಶ್ರೇಣಿ, ಆರ್ಥಿಕ ಸೌಲಭ್ಯ ಹೆಚ್ಚಳ

ಬೆಂಗಳೂರು: ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅನ್ವಯ ಅರ್ಹ ದಿನಗೂಲಿ ನೌಕರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳ ಅನ್ವಯ ಆರ್ಥಿಕ ಸೌಲಭ್ಯ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...