alex Certify Latest News | Kannada Dunia | Kannada News | Karnataka News | India News - Part 363
ಕನ್ನಡ ದುನಿಯಾ
    Dailyhunt JioNews

Kannada Duniya

ಮುಖದ ʼಸೌಂದರ್ಯʼ ದುಪ್ಪಟ್ಟು ಮಾಡುತ್ತೆ ತುಳಸಿ ಎಲೆ

ಮುಖದ ಮೇಲೆ ಮೊಡವೆ, ಕಲೆಗಳು ಕಾಣಿಸಿಕೊಳ್ಳಲು ರೋಗಾಣುಗಳು ಮುಖ್ಯ ಕಾರಣವಾಗುತ್ತವೆ. ಅವುಗಳು ಕಣ್ಣಿಗೆ ಕಾಣಿಸುವುದಿಲ್ಲ. ನೀರು ಅಥವಾ ಸೋಪ್ ನಿಂದ ಮುಖ ತೊಳೆದ್ರೂ ಅವು ಹೋಗುವುದಿಲ್ಲ. ತುಳಸಿ ಎಲೆಗಳು Read more…

ಪೂಜೆಯ ವೇಳೆ ಧೂಪ ಬೆಳಗುವುದರ ಹಿಂದಿದೆ ವಿಶಿಷ್ಟ ನಂಬಿಕೆ……

ವಿಶೇಷ ಪೂಜೆ-ಪುನಸ್ಕಾರಗಳ ಸಂದರ್ಭದಲ್ಲಿ, ಹಬ್ಬಗಳಲ್ಲಿ ದೇವರ ಎದುರು ದೀಪದ ಜೊತೆಗೆ ಧೂಪವನ್ನೂ ಬೆಳಗುವ ಸಂಪ್ರದಾಯವಿದೆ. ಅದರ ಮಹತ್ವ ಅನೇಕರಿಗೆ ತಿಳಿದಿಲ್ಲ. ಮನೆ ಅಥವಾ ಕಚೇರಿಯಲ್ಲಿ ಬಹಳಷ್ಟು ನಕಾರಾತ್ಮಕ ಶಕ್ತಿ Read more…

ಬಿಬಿಸಿ ಇತಿಹಾಸದಲ್ಲೇ ಮೊದಲ ಭಾರತೀಯ ಮೂಲದ ಅಧ್ಯಕ್ಷರಾಗಿ ಸಮೀರ್ ಶಾ ಆಯ್ಕೆ

ಲಂಡನ್: ಬಿಬಿಸಿ ಇತಿಹಾಸದಲ್ಲಿ ಸಮೀರ್ ಶಾ ಅವರನ್ನು ಮೊದಲ ಭಾರತೀಯ ಮೂಲದ ಅಧ್ಯಕ್ಷರನ್ನಾಗಿ ಹೆಸರಿಸಿದೆ. ಭಾರತ ಸಂಜಾತ ಮಾಧ್ಯಮ ಕಾರ್ಯನಿರ್ವಾಹಕ ಡಾ.ಸಮೀರ್ ಶಾ ಅವರ ಆಯ್ಕೆಯನ್ನು ಈ ವಾರ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲುಗಳಲ್ಲಿ ಊಟ ಪೂರೈಸಲು ಸ್ವಿಗ್ಗಿಯೊಂದಿಗೆ IRCTC ಒಪ್ಪಂದ

ನವದೆಹಲಿ: IRCTC ಯ ಇ-ಕ್ಯಾಟರಿಂಗ್ ಪೋರ್ಟಲ್ ಮೂಲಕ ರೈಲು ಪ್ರಯಾಣಿಕರಿಗೆ ಪೂರ್ವ-ಆರ್ಡರ್ ಮಾಡಿದ ಊಟದ ಪೂರೈಕೆ ಮತ್ತು ವಿತರಣೆಗಾಗಿ ಸ್ವಿಗ್ಗಿ ಫುಡ್ಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ ಭಾರತೀಯ ರೈಲ್ವೇ ಅಡುಗೆ Read more…

ಮಾ. 31ರವರೆಗೆ 4 ದೇಶಗಳಿಗೆ 54,760 ಟನ್ ಈರುಳ್ಳಿ ರಫ್ತು ಮಾಡಲು ಸರ್ಕಾರ ಅನುಮತಿ

ನವದೆಹಲಿ: ಮಾರ್ಚ್ 31 ರವರೆಗೆ ಬಾಂಗ್ಲಾದೇಶ, ಮಾರಿಷಸ್, ಬಹ್ರೇನ್ ಮತ್ತು ಭೂತಾನ್‌ಗೆ 54,760 ಟನ್ ಈರುಳ್ಳಿ ರಫ್ತು ಮಾಡಲು ಸರ್ಕಾರ ಗುರುವಾರ ವ್ಯಾಪಾರಿಗಳಿಗೆ ಅನುಮತಿ ನೀಡಿದೆ. ನಾವು ಬಾಂಗ್ಲಾದೇಶಕ್ಕೆ Read more…

ಮಾನವ –ವನ್ಯಜೀವಿ ಸಂಘರ್ಷ ತಡೆಗೆ ಕರ್ನಾಟಕ, ಕೇರಳ, ತಮಿಳುನಾಡಿಗೆ ಕೇಂದ್ರದ ನೆರವು

ನವದೆಹಲಿ: ಜನವಸತಿ ಮೇಲೆ ಆಗಾಗ್ಗೆ ಆನೆಗಳ ದಾಳಿಯಂತಹ ಸಮಸ್ಯೆಯನ್ನು ಪರಿಹರಿಸಲು ಕಾರಿಡಾರ್ ನಿರ್ವಹಣಾ ಯೋಜನೆಯನ್ನು ತಯಾರಿಸಲು ಭಾರತೀಯ ವನ್ಯಜೀವಿ ಸಂಸ್ಥೆ ಕೇರಳ, ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳಿಗೆ ಸಹಾಯ Read more…

ರಷ್ಯಾದಲ್ಲಿ ಸಿಲುಕಿದ ಯುವಕರ ಸುರಕ್ಷಿತವಾಗಿ ಕರೆತರಲು ವಿದೇಶಾಂಗ ಸಚಿವರಿಗೆ ಖರ್ಗೆ ಪತ್ರ

ನವದೆಹಲಿ: ರಷ್ಯಾದಲ್ಲಿ ಸಿಲುಕಿರುವ ಮೂವರು ಯುವಕರ ರಕ್ಷಣೆಗೆ ಕೋರಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದರೆ. ಕಲಬುರಗಿ ಜಿಲ್ಲೆಯ ಮೂವರು Read more…

BIG NEWS: ಲೋಕಸಭೆ ಚುನಾವಣೆ ಬಳಿಕ 5 ಗ್ಯಾರಂಟಿ ಯೋಜನೆ ಸ್ಥಗಿತ: ವಿಧಾನಸಭೆಯಲ್ಲಿ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಸ್ಪೋಟಕ ಹೇಳಿಕೆ

ಬೆಂಗಳೂರು: ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ Read more…

ಕೃಷಿ ಇಲಾಖೆ ವತಿಯಿಂದ ಗುಡ್ ನ್ಯೂಸ್: ರೈತರು, ಕೃಷಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿ Read more…

ಪೂರಕ ಇಂಧನವಾಗಿ ಪೆಟ್ರೋಲ್, ಡೀಸೆಲ್ ಗಿಂತ ಕಡಿಮೆ ದರದ ಎಥೆನಾಲ್ ಬಳಕೆಗೆ ಗಡ್ಕರಿ ಸಲಹೆ

ಶಿವಮೊಗ್ಗ: ಮುಂಬರುವ ದಿನಗಳಲ್ಲಿ ಜಗತ್ತಿಗೆ ಎಥೆನಾಲ್ ರಫ್ತು ಮಾಡುವ ಗುರಿ ಹೊಂದಲಾಗಿದೆ. ಭವಿಷ್ಯದಲ್ಲಿ ಎಥೆನಾಲ್ ಹಾಗೂ ಮಿಥೆನಾಲ್ ಆಧಾರಿತ ವಾಹನಗಳನ್ನು ರಸ್ತೆಗಿಳಿಸುವ ಮೂಲಕ ಪರಿಸರ ರಕ್ಷಣೆ ಜತೆಗೆ ರೈತರ Read more…

ರಾಜ್ಯದಲ್ಲಿ ತಾಯಿ, ಮಕ್ಕಳ ಆರೈಕೆಗೆ ಇನ್ಫೋಸಿಸ್ ಸಹಕಾರದೊಂದಿಗೆ ನೂತನ ಯೋಜನೆ

ಬೆಂಗಳೂರು: ಆರೋಗ್ಯ ತಂತ್ರಜ್ಞಾನಕ್ಕೆ ಇನ್ಫೋಸಿಸ್ ನೆರವು ನೀಡಲಿದೆ. ತಾಯಿ, ಮಕ್ಕಳ ಆರೋಗ್ಯ ರಕ್ಷಣೆಗೆ ಎರಡು ನೂತನ ತಂತ್ರಜ್ಞಾನ ಅನುಷ್ಠಾನಗೊಳಿಸಲಾಗುವುದು. ಇನ್ಫೋಸಿಸ್ ಫೌಂಡೇಶನ್ ಸಹಕಾರದೊಂದಿಗೆ ನೂತನ ಯೋಜನೆಯ ಒಪ್ಪಂದಕ್ಕೆ ಆರೋಗ್ಯ Read more…

BIG NEWS: ಬೆದರಿಕೆ ಹಿನ್ನಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝಡ್ ಪ್ಲಸ್ ಭದ್ರತೆ

ನವದೆಹಲಿ: ಕೇಂದ್ರ ಗುಪ್ತಚರ ಸಂಸ್ಥೆಗಳ ಬೆದರಿಕೆ ಗ್ರಹಿಕೆ ವರದಿ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಗುಪ್ತಚರ Read more…

9 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ ಓಪನ್ ಬುಕ್ ಪರೀಕ್ಷೆ ನಡೆಸಲು CBSE ಚಿಂತನೆ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(CBSE) ಕಳೆದ ವರ್ಷ ಬಿಡುಗಡೆಯಾದ ಹೊಸ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ತೆರೆದ Read more…

ಗಮನಿಸಿ : ರಾಜ್ಯ ಮಟ್ಟದ ಬೃಹತ್ ‘ಉದ್ಯೋಗ ಮೇಳ’ದ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಮಾಹಿತಿ

ಬೆಂಗಳೂರು : ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ಇದೇ ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಸರ್ಕಾರವು ರಾಜ್ಯ ಮಟ್ಟದ ಬೃಹತ್ Read more…

ಎರಡು ರಾಶಿಯವರ ಅದೃಷ್ಟ ಬದಲಿಸಲಿರುವ ಶನಿ…… ಮೂರು ರಾಶಿಗೆ ಶುರುವಾಗಲಿದೆ ಸಂಕಷ್ಟ

ಗ್ರಹಗಳ ಬದಲಾವಣೆ ಮನುಷ್ಯನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಂಚರಿಸಿದಾಗ ರಾಶಿಯವರಿಗೆ ಶುಭ ಹಾಗೂ ಅಶುಭ ಫಲಗಳು ಪ್ರಾಪ್ತಿಯಾಗುತ್ತವೆ. ಮಾರ್ಚ್ 18 Read more…

BREAKING : ಕ್ರಿಕೆಟ್ ಪ್ರೇಮಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘IPL’ ವೇಳಾಪಟ್ಟಿ ಪ್ರಕಟ |IPL Schedule 2024

ಕ್ರಿಕೆಟ್ ಪ್ರೇಮಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಐಪಿಎಲ್ 2024 ರ ವೇಳಾಪಟ್ಟಿ ಪ್ರಕಟವಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ಮಾರ್ಚ್ 22 ರಿಂದ ಮೇ 29, Read more…

ಗಮನಿಸಿ : ರೈತ ವಿದ್ಯಾನಿಧಿ ವೇತನದ ಕುರಿತು ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ರೈತವಿದ್ಯಾನಿಧಿ ಕಾರ್ಯಕ್ರಮದಡಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ಹೊಸದಾಗಿ ಸ್ವೀಕೃತವಾಗುವ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಲು ಸರ್ಕಾರದ Read more…

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ದುರ್ಮರಣ

ಬೆಳಗಾವಿ : ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಆರು ಮಂದಿ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದ ನಂದಗಡ ಬಳಿ   ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರು Read more…

SHOCKING : ಆಹಾರ ನೀಡುವ ವೇಳೆ ಮಹಿಳೆ ಮೇಲೆ ಆನೆ ದಾಳಿ ; ವಿಡಿಯೋ ವೈರಲ್ |Video

ಆನೆಗಳನ್ನು ಸಾಮಾನ್ಯವಾಗಿ ಸೌಮ್ಯ ಎಂದು ಕರೆಯಲಾಗುತ್ತದೆ ಆದರೆ ಕೆಲವೊಮ್ಮೆ ಅವು ಭಯಾನಕ ರೂಪ ತಾಳಬಹುದು. ಪ್ರವಾಸಿ ವಾಹನಗಳನ್ನು ಬೆನ್ನಟ್ಟುವುದರಿಂದ ಹಿಡಿದು ಜನರಿಂದ ತುಳಿದು ಸಾಯಿಸುವರೆಗೂ ಆಗಾಗ್ಗೆ ಹಲವು ವಿಡಿಯೋಗಳು Read more…

BREAKING : 1- 6 ಮತ್ತು 7ನೇ ತರಗತಿ ವಾರ್ಷಿಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ

ಬೆಂಗಳೂರು : ಸರ್ಕಾರಿ, ಅನುದಾನಿತ, ಅನುದಾನರಹಿತ ಮತ್ತು ವಸತಿ ಶಾಲೆಗಳಲ್ಲಿ ಏಕರೂಪವಾಗಿ 01 ರಿಂದ 04 ಮತ್ತು 06 ರಿಂದ 07ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಿ. ನಿಯಮಾನುಸಾರ Read more…

GOOD NEWS : ಬೆಂಗಳೂರಿನ ಆಸ್ತಿ ತೆರಿಗೆದಾರರಿಗೆ ಗುಡ್ ನ್ಯೂಸ್ : 5 ವರ್ಷಕ್ಕಿಂತ ಹಿಂದಿನ ಬಾಕಿಯ ಬಡ್ಡಿ ಮನ್ನಾ..!

ಬೆಂಗಳೂರು : ಬೆಂಗಳೂರಿನ ಆಸ್ತಿ ತೆರಿಗೆದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 5 ವರ್ಷಕ್ಕಿಂತ ಹಿಂದಿನ ಬಾಕಿಯ ಬಡ್ಡಿ ಮನ್ನಾ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಆಸ್ತಿ ತೆರಿಗೆ ಹೊರೆಯಿಂದ Read more…

ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24 ನೇ ಸಾಲಿಗೆ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ Read more…

ಈ ಜೈಲಿನಲ್ಲಿ ಕೈದಿಗಳಿಗೆ ನಿಂಬೆ, ಈರುಳ್ಳಿ ನೀಡ್ತಾರೆ ಸಾಲ….!

ಸಾಲ ಅಂದಾಗ ನಮಗೆ ಹಣದ ನೆನಪಾಗುತ್ತೆ. ಹಿಂದಿನ ಕಾಲದಲ್ಲಿ ನೋಟು, ನಾಣ್ಯಗಳು ಚಾಲ್ತಿಯಲ್ಲಿ ಇಲ್ಲದ ಸಮಯದಲ್ಲಿ ವಸ್ತುಗಳನ್ನು ವಿನಿಯಮ ಮಾಡಿಕೊಳ್ತಿದ್ದರು. ಈ ಪದ್ಧತಿ ಈಗ್ಲೂ ಜಾರಿಯಲ್ಲಿದೆ. ಅದು ಮತ್ತೆಲ್ಲೂ Read more…

BIG NEWS : ‘ಘಜ್ವಾ-ಎ-ಹಿಂದ್’ ಕಲ್ಪನೆಗೆ ಸಿಂಧುತ್ವ ನೀಡಿ ಫತ್ವಾ ಹೊರಡಿಸಿದ ‘ದಾರುಲ್ ಉಲೂಮ್ ದಿಯೋಬಂದ್’

ದೇಶದ ಅತಿದೊಡ್ಡ ಇಸ್ಲಾಮಿಕ್ ಸೆಮಿನರಿಗಳಲ್ಲಿ ಒಂದಾದ ದಾರುಲ್ ಉಲೂಮ್ ದಿಯೋಬಂದ್ ಘಜ್ವಾ-ಎ-ಹಿಂದ್ ಕಲ್ಪನೆಗೆ ಮಾನ್ಯತೆ ನೀಡುವ ಫತ್ವಾ ಹೊರಡಿಸಿದೆ ಎಂದು ವರದಿಯಾಗಿದೆ. ‘ಘಜ್ವಾ-ಎ-ಹಿಂದ್’ “ಇಸ್ಲಾಮಿಕ್ ದೃಷ್ಟಿಕೋನದಿಂದ ಮಾನ್ಯವಾಗಿದೆ” ಎಂದು Read more…

ರೀಲ್ಸ್ ಮಾಡೋರು ಓದಲೇಬೇಕಾದ ಸುದ್ದಿ…….. ಕೋಟಿ ಸಂಪಾದಿಸಿದ್ರೂ ಈಕೆಗ್ಯಾಕಿಲ್ಲ ನೆಮ್ಮದಿ…?

ಇನ್ಸ್ಟಾಗ್ರಾಮ್‌, ಫೇಸ್ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಶಾರ್ಟ್‌ ವಿಡಿಯೋಗಳ ಹಾವಳಿ ಹೆಚ್ಚಾಗಿದೆ. ಜನರಿಗೆ ಇದ್ರಿಂದ ಅತ್ಯಧಿಕ ಮನರಂಜನೆ ಸಿಗ್ತಿದೆ. ರೀಲ್ಸ್‌ ನೋಡ್ತಾ ಇದ್ರೆ ಟೈಂ ಹೋಗಿದ್ದು ತಿಳಿಯೋದಿಲ್ಲ. ಇದೇ Read more…

ಸ್ಫೋರ್ಟ್ಸ್ ಬೈಕ್ ಪ್ರೇಮಿಗಳಿಗೆ ಬಂಪರ್….… 3 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಸಿಗ್ತಿದೆ ಈ ಎಲ್ಲ ಬೈಕ್ !

ಭಾರತದಲ್ಲಿ ಸ್ಫೋರ್ಟ್ಸ್‌ ಬೈಕ್‌ ಪ್ರೇಮಿಗಳ ಸಂಖ್ಯೆ ಸಾಕಷ್ಟಿದೆ. ಅಡ್ವೆಂಚರ್ ಬೈಕ್‌ಗಳು ಮತ್ತು ಟೂರರ್ ಬೈಕ್‌ಗಳಿಗಿಂತ ಸ್ಪೋರ್ಟ್ಸ್ ಬೈಕ್‌ಗಳನ್ನು ಜನರು ಹೆಚ್ಚು ಇಷ್ಟಪಡ್ತಾರೆ. ಹಳೆ ಬೈಕ್‌ ಮಾರಾಟ ಮಾಡಿ ಹೊಸ Read more…

BIG NEWS : ‘ಕರ್ನಾಟಕ ಪೊಲೀಸ್ ತಿದ್ದುಪಡಿ’ ವಿಧೇಯಕ ಅಂಗೀಕಾರ ; ಪೊಲೀಸರ ವರ್ಗಾವಣೆ ಅವಧಿ 2 ವರ್ಷಕ್ಕೆ ಏರಿಕೆ

ಬೆಂಗಳೂರು : ವಿಧಾನಸಭೆಯಲ್ಲಿ ಇಂದು ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದ್ದು, ಈ ಮೂಲಕ ಪೊಲೀಸರ ವರ್ಗಾವಣೆ ಅವಧಿ 2 ವರ್ಷಕ್ಕೆ ಏರಿಕೆ ಆಗಲಿದೆ. ಪೊಲೀಸರ ವರ್ಗಾವಣೆ ಅವಧಿ Read more…

BREAKING : ಲೈಂಗಿಕ ಕಿರುಕುಳ ಪ್ರಕರಣ : ಬ್ರೆಜಿಲ್ ಮಾಜಿ ಫುಟ್‘ಬಾಲ್ ಆಟಗಾರ ಡ್ಯಾನಿ ಅಲ್ವೆಸ್ ಗೆ 4 ವರ್ಷ ಜೈಲು ಶಿಕ್ಷೆ

2022 ರಲ್ಲಿ ಬಾರ್ಸಿಲೋನಾ ನೈಟ್ ಕ್ಲಬ್ ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬ್ರೆಜಿಲ್ ಫುಟ್ಬಾಲ್ ಆಟಗಾರ ಡ್ಯಾನಿ ಅಲ್ವೆಸ್ ಗೆ ಗುರುವಾರ ನಾಲ್ಕೂವರೆ ವರ್ಷಗಳ Read more…

BIG NEWS : ಮಾ. 6 ರಂದು ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ‘ಬೃಹತ್ ಸಮಾವೇಶ’, ಪ್ರಧಾನಿ ಮೋದಿ ಭಾಗಿ

ಪಶ್ಚಿಮ ಬಂಗಾಳ : ಮಾ. 6 ರಂದು ಪಶ್ಚಿಮ ಬಂಗಾಳದ ಬರಾಸತ್ ಲ್ಲಿ ಮಹಿಳೆಯರ ಬೃಹತ್ ಸಮಾವೇಶ ನಡೆಯಲಿದ್ದು, ಪ್ರಧಾನಿ ಮೋದಿ ಮಹಿಳೆಯರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ Read more…

BREAKING : ಕಲಬುರಗಿಯಲ್ಲಿ ದಾರುಣ ಘಟನೆ ; ಬಸ್ ಅಡ್ಡಗಟ್ಟಿ ಅಪ್ರಾಪ್ತೆಯ ಕತ್ತು ಕೊಯ್ದ ದುಷ್ಕರ್ಮಿಗಳು..!

ಕಲಬುರಗಿಯಲ್ಲಿ ದಾರುಣ ಘಟನೆ ನಡೆದಿದ್ದು, ಬಸ್  ಅಡ್ಡಗಟ್ಟಿ ದುಷ್ಕರ್ಮಿಗಳು ಅಪ್ರಾಪ್ತೆಯ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿ ಜಿಲ್ಲೆಯ ಅಟ್ಟೂರು ಕ್ರಾಸ್ ಬಳಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...