alex Certify Latest News | Kannada Dunia | Kannada News | Karnataka News | India News - Part 366
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಸಿರಿಗೆರೆಯ ಗುರು ಶಾಂತೇಶ್ವರ ದಾಸೋಹ ಮಹಾಮಂಟಪ ಮುಂಭಾಗದಲ್ಲಿ ಫೆಬ್ರವರಿ 22 ರಿಂದ 24ರ ವರೆಗೆ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ. ಡಾ. ಶಿವಮೂರ್ತಿ ಶಿವಾಚಾರ್ಯ Read more…

ಬಾಹ್ಯಾಕಾಶದಲ್ಲೂ ಪ್ರತಿಧ್ವನಿಸಲಿದೆ ಭಾರತದ ಜಯಕಾರ ……! ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ವಿದೇಶಿ ಮತ್ತು ಖಾಸಗಿ ಕಂಪನಿಗಳನ್ನು ಆಕರ್ಷಿಸುವ ಪ್ರಯತ್ನದಲ್ಲಿ, ನರೇಂದ್ರ ಮೋದಿ ಸರ್ಕಾರ ಬುಧವಾರ ಉಪಗ್ರಹಗಳಿಗೆ ಬಿಡಿಭಾಗಗಳನ್ನು ತಯಾರಿಸಲು ಶೇಕಡಾ 100 ರಷ್ಟು ವಿದೇಶಿ ಹೂಡಿಕೆಗೆ Read more…

BREAKING : ವೆನೆಜುವೆಲಾದಲ್ಲಿ ಘೋರ ದುರಂತ : ಅಕ್ರಮ ಚಿನ್ನದ ಗಣಿ ಕುಸಿದು 14 ಮಂದಿ ಸಾವು, ಹಲವರಿಗೆ ಗಾಯ

ವೆನೆಜುವೆಲಾ: ಮಧ್ಯ ವೆನೆಜುವೆಲಾದಲ್ಲಿ ಅಕ್ರಮವಾಗಿ ನಿರ್ವಹಿಸುತ್ತಿದ್ದ ತೆರೆದ ಗುಂಡಿಯ ಚಿನ್ನದ ಗಣಿ ಕುಸಿದ ಪರಿಣಾಮ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು Read more…

ಶಿಕ್ಷಣ ಇಲಾಖೆ ಎಡವಟ್ಟುಗಳ ಸಾಲಿಗೆ ಮತ್ತೊಂದು ಸೇರ್ಪಡೆ: ಪ್ರಶ್ನೆ ಪತ್ರಿಕೆ ಮಾತ್ರ ಕೊಡುತ್ತೇವೆ, ಮನೆಯಿಂದ ಉತ್ತರ ಪತ್ರಿಕೆ ತನ್ನಿ ಎಂದು ಸೂಚನೆ

ಫೆಬ್ರವರಿ 26 ರಿಂದ ಮಾರ್ಚ್ 2ರವರೆಗೆ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದ್ದು, ಶಿಕ್ಷಣ ಇಲಾಖೆ ಪ್ರಶ್ನೆ ಪತ್ರಿಕೆ ಮಾತ್ರ ನೀಡಲಿದೆ. ಉತ್ತರ ಪತ್ರಿಕೆಗಳ ಜವಾಬ್ದಾರಿ ಶಾಲೆಗಳದ್ದು ಇಲ್ಲವೇ Read more…

ರೈತರಿಗೆ ಸಿಹಿ ಸುದ್ದಿ: ಕೃಷಿ ಹೊಂಡ, ತಂತಿ ಬೇಲಿ, ಪಂಪ್ಸೆಟ್, ಸೂಕ್ಷ್ಮ ನೀರಾವರಿ ಘಟಕ ಪ್ಯಾಕೇಜ್ ಒಳಗೊಂಡ ‘ಕೃಷಿ ಭಾಗ್ಯ’ 106 ತಾಲೂಕುಗಳಲ್ಲಿ ಮರು ಜಾರಿ

ಬೆಂಗಳೂರು: ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿಗೆ ಮಳೆ ನೀರು ವ್ಯವಸ್ಥೆ ಒದಗಿಸಿ ಉತ್ಪಾದನೆ ಹೆಚ್ಚಿಸಲು ರಾಜ್ಯದ 106 ತಾಲೂಕುಗಳಲ್ಲಿ ಕೃಷಿ ಭಾಗ್ಯ ಯೋಜನೆ ಮರು ಜಾರಿ ಮಾಡಲಾಗಿದೆ ಎಂದು Read more…

ಒಮ್ಮೆ ನೋಡಿ ಬನ್ನಿ ಬನವಾಸಿಯ ಸೊಬಗು

ಗಂಧದಗುಡಿ ಎಂದೇ ಕರೆಯಲ್ಪಡುತ್ತಿದ್ದ ಕರ್ನಾಟಕದಲ್ಲಿ ಅನೇಕ ರಾಜಮನೆತನಗಳು ಆಳ್ವಿಕೆ ನಡೆಸಿವೆ. ಅದೇ ರೀತಿ ಕದಂಬ ರಾಜ್ಯವನ್ನು ಕರ್ನಾಟಕದ ಮೊದಲ ರಾಜ್ಯವೆಂದು, ಕದಂಬರನ್ನು ಮೊದಲ ಕನ್ನಡಿಗ ರಾಜರೆಂದು ಹೇಳಲಾಗುತ್ತದೆ. ಮಯೂರ Read more…

ನರೇಗಾ ಕಾರ್ಮಿಕರಿಗೆ ಗುಡ್ ನ್ಯೂಸ್: ಕೇಂದ್ರದಿಂದ ಅನುದಾನ ಮಂಜೂರು, ಖಾತೆಗೆ ಕೂಲಿ ಹಣ ಜಮಾ

ಬೆಂಗಳೂರು: ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯಕ್ಕೆ 742.09ಕೋಟಿ ರೂ. ಮಂಜೂರು ಮಾಡಿದೆ. ಇನ್ನೊಂದು ವಾರದೊಳಗೆ ನರೇಗಾ ಕಾರ್ಮಿಕರ ಬ್ಯಾಂಕ್ ಖಾತೆಗೆ Read more…

BIG NEWS: ರಾಜ್ಯದಲ್ಲೂ ಕಾಟನ್ ಕ್ಯಾಂಡಿ ನಿಷೇಧಕ್ಕೆ ಚಿಂತನೆ

ಬೆಂಗಳೂರು: ತಮಿಳುನಾಡು ಮತ್ತು ಪುದುಚೇರಿ ಸರ್ಕಾರಗಳು ಕಾಟನ್ ಕ್ಯಾಂಡಿ ಉತ್ಪಾದನೆ ಮತ್ತು ಮಾರಾಟ ನಿಷೇಧಿಸಿದ ಬೆನ್ನಲ್ಲೇ ರಾಜ್ಯದಲ್ಲಿಯೂ ಕಾಟನ್ ಕ್ಯಾಂಡಿ(ಬಾಂಬೆ ಮಿಠಾಯಿ) ನಿಷೇಧಿಸುವ ಚಿಂತನೆ ನಡೆದಿದೆ. ಪರೀಕ್ಷೆಗಾಗಿ ಮಾದರಿಗಳ Read more…

ರಾಹುಲ್ ಗಾಂಧಿಯನ್ನು ಕೃಷ್ಣನಂತೆ ಚಿತ್ರಿಸುವ ಬ್ಯಾನರ್ ಹಾಕಿದ ಕಾಂಗ್ರೆಸ್ ನಾಯಕ‌!

ಕಾನ್ಪುರ: ಕಾನ್ಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯ ಆಗಮನಕ್ಕೂ ಮುನ್ನ ಕಾಂಗ್ರೆಸ್ ನಾಯಕ ಸಂದೀಪ್ ಶುಕ್ಲಾ ಅವರು ಬುಧವಾರ ರಾಹುಲ್ ಗಾಂಧಿಯನ್ನು ಶ್ರೀಕೃಷ್ಣನಾಗಿ ಮತ್ತು Read more…

ಕೀಲು ನೋವುಳ್ಳವರು ಸೇವಿಸಬೇಡಿ ಈ ‘ಆಹಾರ’

ಚಳಿಗಾಲದಲ್ಲಿ ಕೀಲು ನೋವು ಹೆಚ್ಚಾಗುತ್ತದೆ. ಪ್ರತಿಯೊಂದು ಕೆಲಸ ಮಾಡುವಾಗಲೂ ನೀವು ನೋವುಣ್ಣಬೇಕಾಗುತ್ತದೆ. ನೋವು ತಡೆಯಲಾರದೆ ಅನೇಕರು ನೋವಿನ ಮಾತ್ರೆ ಸೇವನೆ ಮಾಡ್ತಾರೆ. ಇನ್ನು ಕೆಲವರು ಮನೆ ಔಷಧಿ ಮಾಡ್ತಾರೆ. Read more…

ನೀವು ಧರಿಸುವ ಚಪ್ಪಲಿ ಬಗ್ಗೆಯೂ ಇರಲಿ ಈ ಕಾಳಜಿ

ಮುಖಕ್ಕೆ ಮೇಕಪ್ ಮಾಡಿ, ಚೆಂದದ ಬಟ್ಟೆ ತೊಟ್ಟು ಹಳೆ ಚಪ್ಪಲಿ ಧರಿಸಿ ಹೋದ್ರೆ ಏನು ಚೆಂದ ಹೇಳಿ. ಚಪ್ಪಲಿ ಕೂಡ ನಮ್ಮ ಸೌಂದರ್ಯವನ್ನು ಹೆಚ್ಚಿಸುತ್ತೆ. ಅನೇಕರು ತಿಂಗಳಿಗೊಂದು ಚಪ್ಪಲಿ ಖರೀದಿ Read more…

ನಾಯಿಗಳು ಕೆಲವೊಮ್ಮೆ ‘ಬೈಕ್’ ಬೆನ್ನತ್ತುವುದು ಯಾಕೆ ಗೊತ್ತಾ….?

ನಾಯಿ ಸಾಕು ಪ್ರಾಣಿ. ನಾಯಿಯನ್ನು ಪ್ರಾಮಾಣಿಕ, ನಂಬಿಕಸ್ತ ಪ್ರಾಣಿ ಎಂದು ನಂಬಲಾಗಿದೆ. ಶಾಸ್ತ್ರಗಳಲ್ಲಿ ಕೂಡ ನಾಯಿಗೆ ದೇವರ ಸ್ಥಾನ ನೀಡಲಾಗಿದೆ. ಆದ್ರೆ ನಾಯಿಗಳ ವರ್ತನೆ ವಿಚಿತ್ರವಾಗಿರುತ್ತವೆ. ಬೀದಿ ನಾಯಿಗಳಿರುವ Read more…

ಆರೋಗ್ಯಕ್ಕಷ್ಟೇ ಅಲ್ಲ ‘ತ್ವಚೆ’ ರಕ್ಷಣೆ ಮಾಡುತ್ತೆ ಬಾಳೆಎಲೆ

ಬಾಳೆ ಎಲೆಯಲ್ಲಿ ಊಟ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದು ಅಂತ ತಿಳಿದೇ ಇದೆ. ಕೇವಲ ಆರೋಗ್ಯಕ್ಕಷ್ಟೇ ಅಲ್ಲದೇ ಚರ್ಮಗಳಲ್ಲಿ ಕಾಣಿಸುವ ಅನೇಕ ಸಮಸ್ಯೆಗಳನ್ನು ಬಾಳೆ ಎಲೆಗಳಿಂದ ದೂರ ಮಾಡಿಕೊಳ್ಳಬಹುದು. ಬಾಳೆ Read more…

ಮಾರ್ಚ್ 22 ರಿಂದ ʻIPLʼ ಪ್ರಾರಂಭ, ಚೆನ್ನೈನಲ್ಲಿ ಉದ್ಘಾಟನಾ ಪಂದ್ಯ : ವರದಿ

ಮುಂಬೈ :  ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್ 22 ರಿಂದ ಪ್ರಾರಂಭವಾಗಲಿದ್ದು, ಚೆನ್ನೈನಲ್ಲಿ  ಉದ್ಘಾಟನಾ ಪಂದ್ಯ ನಡೆಯಲಿದೆ ಎಂದು ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ತಿಳಿಸಿದ್ದಾರೆ.  ಪಂದ್ಯಾವಳಿಯು ಚೆನ್ನೈ Read more…

ಬಿಳಿ ಕೂದಲು ಸಮಸ್ಯೆಯೇ…..? ನಿವಾರಣೆಗೆ ಇಲ್ಲಿದೆ ಸುಲಭ ‘ಉಪಾಯ’

ವಯಸ್ಸಾಗ್ತಿದ್ದಂತೆ ಕೂದಲು ಬಿಳಿಯಾಗುತ್ತಿದ್ದ ಕಾಲವೊಂದಿತ್ತು. ಈಗ ಹಾಗಲ್ಲ, ಬದಲಾದ ಜೀವನಶೈಲಿ ನಮ್ಮ ಕೂದಲಿನ ಮೇಲೆ ಪರಿಣಾಮ ಬೀರಿದೆ. ಚಿಕ್ಕ ವಯಸ್ಸಿನಲ್ಲಿಯೇ ಕಪ್ಪು ಕೂದಲು ಬೆಳ್ಳಗಾಗಲು ಶುರುವಾಗುತ್ತದೆ. ಕೂದಲು ಬಿಳಿಯಾಗಲು Read more…

ಅಹಮದಾಬಾದ್-ಮುಂಬೈ ಹೆದ್ದಾರಿಯಲ್ಲಿ ಭೀಕರ ಅಪಘಾತ : ನಡುರಸ್ತೆಯಲ್ಲೇ ಹೊತ್ತಿ ಉರಿದ ಟ್ಯಾಂಕರ್ | Watch video

ನವದೆಹಲಿ : ಗುಜರಾತ್ ನ ವಲ್ಸಾದ್ ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಹ್ಮದಾಬಾದ್-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಘಲ್ಧಾರಾ ಗ್ರಾಮದ ಬಳಿ ಟ್ಯಾಂಕರ್ ಪಲ್ಟಿಯಾಗಿ ಸ್ಥಳದಲ್ಲೇ ಹೊತ್ತಿ ಉರಿದ ಘಟನೆ Read more…

ಈ ಕಾರಣಕ್ಕೆ ಅಪಾಯಕಾರಿ ಊಟವಾದ ತಕ್ಷಣ ನೀರು ಕುಡಿಯುವ ಅಭ್ಯಾಸ…..!

ಆಹಾರ ಮತ್ತು ನೀರು ಎರಡೂ ಆರೋಗ್ಯಕ್ಕೆ ಬಹಳ ಮುಖ್ಯ. ಆರೋಗ್ಯ ತಜ್ಞರ ಪ್ರಕಾರ ಪ್ರತಿನಿತ್ಯ 3-4 ಲೀಟರ್ ನೀರು ಕುಡಿದರೆ ಅನೇಕ ರೋಗಗಳಿಂದ ದೂರವಿರಬಹುದು. ಹೆಚ್ಚಿನ ಜನರು ಊಟ-ಉಪಹಾರ Read more…

BIG NEWS : ಕಬ್ಬಿನ ʻFRPʼ ದರ ಶೇ.8ರಷ್ಟು ಹೆಚ್ಚಳ, ಬಾಹ್ಯಾಕಾಶ ಕ್ಷೇತ್ರದಲ್ಲಿ ‘FDIʼಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ : ಕಬ್ಬಿನ ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆಯನ್ನು (ಎಫ್ಆರ್ಪಿ) ಪ್ರತಿ ಕ್ವಿಂಟಾಲ್ಗೆ 315 ರೂ.ಗಳಿಂದ 340 ರೂ.ಗೆ 8% ಹೆಚ್ಚಳ ಹಾಗೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಎಫ್‌ ಡಿಐಗೆ Read more…

2027 ರ ವೇಳೆಗೆ ʻಭಾರತʼ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ :  ಜೆಫ್ರೀಸ್‌ 

ನವದೆಹಲಿ :  2027ರ ವೇಳೆಗೆ ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ಜಾಗತಿಕ ಬ್ರೋಕರೇಜ್ ಸಂಸ್ಥೆ ಜೆಫ್ರೀಸ್ ಈ ಹೇಳಿಕೆ ನೀಡಿದೆ. ಆರ್ಥಿಕ ಬೆಳವಣಿಗೆಯ ದರದ ನಿರಂತರ ವೇಗವರ್ಧನೆ, Read more…

BIG NEWS: ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು: ಮಹತ್ವಾಕಾಂಕ್ಷಿಯ ಮಾನವ ಸಹಿತ ಬಾಹ್ಯಾಕಾಶ ಯಾತ್ರೆಗೆ ಇಸ್ರೋ ಸಜ್ಜು

ಬೆಂಗಳೂರು: ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ಮುಂದಾಗಿದೆ. ಮಹತ್ವಾಕಾಂಕ್ಷಿಯ ಮಾನವ ಸಹಿತ ಬಾಹ್ಯಾಕಾಶ ಯಾತ್ರೆಗೆ ಇಸ್ರೋ ಸಿದ್ಧತೆ ಕೈಗೊಂಡಿದೆ. ಬಾಹ್ಯಾಕಾಶಕ್ಕೆ ಮಾನವನನ್ನು ಕರೆದೊಯ್ಯುವ ರಾಕೆಟ್ ಸಜ್ಜಾಗಿದೆ. Read more…

ವಿಧಾನಸಭೆಯಲ್ಲಿ ಅಂಗೀಕಾರಗೊಂಡ 2024 ನೇ ಸಾಲಿನ 13 ವಿಧೇಯಕಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು :  ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ ಹಾಗೂ ಸಿಗರೇಟ್‌ ನಿಷೇಧ ವಯೋಮಿತಿ ಹೆಚ್ಚಳ ಮಾಡುವ ಮಹತ್ವದ ತಿದ್ದುಪಡಿ ವಿಧೇಯಕ ಸೇರಿದಂತೆ ಇತರೆ 13 ವಿಧೇಯಕಗಳು ವಿಧಾನಸಭೆಯಲ್ಲಿ ‌ಅಂಗೀಕಾರವಾಗಿದೆ. Read more…

Job Alert : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌ : 1000 ʻಗ್ರಾಮ ಆಡಳಿತ ಅಧಿಕಾರಿ’ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ Read more…

BREAKING: ಸುಗಂಧದ್ರವ್ಯ ಫ್ಯಾಕ್ಟರಿ ಅಗ್ನಿ ದುರಂತ ಪ್ರಕರಣ: ಮತ್ತೊಬ್ಬ ಬಾಲಕ ಸಾವು: ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿ ಗೋದಾನಿನಲ್ಲಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೊಬ್ಬ ಬಾಲಕ ಸಾವನ್ನಪ್ಪಿದ್ದಾನೆ. ಇದರೊಂದಿಗೆ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ Read more…

ಬಡ ಕೈದಿಗಳಿಗೆ ಗುಡ್ ನ್ಯೂಸ್: ಜಾಮೀನು ಪಡೆದು ಜೈಲಿಂದ ಬಿಡುಗಡೆಯಾಗಲು ಕೇಂದ್ರದಿಂದ ಆರ್ಥಿಕ ನೆರವು

ನವದೆಹಲಿ: ಜಾಮೀನು ಪಡೆಯುವ ಅವಕಾಶವಿದ್ದರೂ ಅಗತ್ಯವಾದ ಹಣ ಕೊಡಲು ಸಾಧ್ಯವಾಗದೆ ಜೈಲಿನಲ್ಲೇ ಕೊಳೆಯುತ್ತಿರುವ ಕೈದಿಗಳ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಇಂತಹ ಕೈದಿಗಳ ಜಾಮೀನು ಹಣ ಪಾವತಿಗೆ 20 Read more…

ʼಸ್ನಾನʼ ಮಾಡುವಾಗ ಹುಡುಗಿಯರು ಮಾಡುವ ತಪ್ಪೇನು….?

ಸ್ನಾನ ಮಾಡುವಾಗ ಅನೇಕ ಸಣ್ಣ ಪುಟ್ಟ ವಿಷಯಗಳ ಬಗ್ಗೆ ಗಮನ ನೀಡುವುದಿಲ್ಲ. ಇದರಿಂದಾಗಿ ಚರ್ಮ ಸೇರಿದಂತೆ ನಮ್ಮ ದೇಹದ ಅನೇಕ ಅಂಗಗಳಿಗೆ ಹಾನಿಯುಂಟಾಗುತ್ತದೆ. ಅದರಲ್ಲೂ ಮಹಿಳೆಯರು ಸಾಕಷ್ಟು ಸಮಸ್ಯೆಗಳನ್ನು Read more…

ರಾಜ್ಯ ಸರ್ಕಾರದಿಂದ ‘ಶಾಲಾ ಮಕ್ಕಳಿಗೆ’ ಗುಡ್ ನ್ಯೂಸ್: ಇಂದಿನಿಂದ ‘ರಾಗಿ ಮಾಲ್ಟ್ ಮಿಶ್ರಿತ ಹಾಲು’ ವಿತರಣೆ

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್‌ Read more…

ವಿದೇಶಿ ಕೊರೊನಾ ಲಸಿಕೆ ಪಡೆದವರಲ್ಲಿ ʻ13 ಆರೋಗ್ಯ ಸಮಸ್ಯೆʼಗಳು : WHO ಅಧ್ಯಯನದಲ್ಲಿ ಬಹಿರಂಗ

ನ್ಯೂಯಾರ್ಕ್ಕೋ ವಿಡ್ -19 ವ್ಯಾಕ್ಸಿನೇಷನ್ (COVID-19 vaccination) ನಂತರ ವಿವಿಧ ದೇಶಗಳಲ್ಲಿ (ಭಾರತವನ್ನು ಹೊರತುಪಡಿಸಿ) ಲಸಿಕೆ ಪಡೆದ ಜನರಲ್ಲಿ ಹೃದಯ ಸಮಸ್ಯೆಗಳು ಮತ್ತು ಮೆದುಳಿನ ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಂತಹ Read more…

ಮಹಿಳೆಯರೇ ಅಪ್ಪರ್ ಲಿಪ್ಸ್ ಕೂದಲ ಕಿರಿಕಿರಿಗೆ ಇಲ್ಲಿದೆ ನೋಡಿ ಮನೆ ಮದ್ದು

ತುಟಿಗಳ ಮೇಲ್ಭಾಗದಲ್ಲಿರುವ ಕೂದಲು ಅನೇಕ ಮಹಿಳೆಯರಿಗೆ ಕಿರಿಕಿರಿಯುಂಟು ಮಾಡುತ್ತದೆ. ಇದನ್ನು ತೆಗೆಯಲು ಮಹಿಳೆಯರು ಬ್ಯೂಟಿ ಪಾರ್ಲರ್ ಮೊರೆ ಹೋಗ್ತಾರೆ. ಕೆಲ ಮಹಿಳೆಯರಿಗೆ ವಾರದೊಳಗೆ ಮತ್ತೆ ಕೂದಲು ಬೆಳೆಯುವುದುಂಟು. ಇದಕ್ಕೆ Read more…

ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಘೋರ ದುರಂತ: ಮಹಿಳೆ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕರಡಿಬಾವಿ ಪ್ರದೇಶದಲ್ಲಿ ಬುಧವಾರ ರಾತ್ರಿ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮಹಿಳೆಯೊಬ್ಬರು ಸಜೀವ ದಹನವಾಗಿದ್ದಾರೆ. ಯಾಲಕಪ್ಪನಹಟ್ಟಿ ಗ್ರಾಮದ ಜಯಬಾಯಿ(50) ಮೃತಪಟ್ಟ ಮಹಿಳೆ Read more…

ರಾಜ್ಯ ಸರ್ಕಾರದ ʻಗ್ಯಾರಂಟಿ ಯೋಜನೆʼಗಳ ಫಲಾನುಭವಿಗಳಿಗೆ ಮತ್ತೊಂದು ಗುಡ್‌ ನ್ಯೂಸ್!

‌ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿವೆಯೇ ಎಂಬ ಬಗ್ಗೆ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೌದು, ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿವೆಯೇ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...