alex Certify Latest News | Kannada Dunia | Kannada News | Karnataka News | India News - Part 367
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ : ಕಬ್ಬು ಖರೀದಿ ದರ ಕ್ವಿಂಟಲ್ ಗೆ 340 ರೂ.ಗೆ ಹೆಚ್ಚಳ

ನವದೆಹಲಿ: ಎಂಎಸ್ಪಿಯನ್ನು ಕಾನೂನುಬದ್ಧಗೊಳಿಸುವುದು ಮತ್ತು ಇತರ ಬೇಡಿಕೆಗಳ ಬಗ್ಗೆ ರೈತರು ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನಡುವೆ ನಡೆಯುತ್ತಿರುವ ಬಿಕ್ಕಟ್ಟಿನ ಮಧ್ಯೆ, ಕೇಂದ್ರವು ಬುಧವಾರ ದೇಶದ Read more…

ಲೋಕಸಭೆ ಚುನಾವಣೆಗೆ ಮೈಸೂರಿನಿಂದ 26 ಲಕ್ಷ ಬಾಟಲ್ ಇಂಕ್: ಮತದಾರರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ

ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಬಳಸಲು ಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ನಿಂದ 26 ಲಕ್ಷ ಅಳಿಸಲಾಗದ ಶಾಯಿ ಬಾಟಲ್ ಪೂರೈಕೆ ಮಾಡಲಾಗುತ್ತದೆ. ಚುನಾವಣೆಯಲ್ಲಿ ಮತದಾನ ಮಾಡಿದ ಮತದಾರರ Read more…

ವಿಧಾನ ಪರಿಷತ್ ನಲ್ಲಿ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕಕ್ಕೆ ಹಿನ್ನಡೆ: ಪರಿಶೀಲನಾ ಸಮಿತಿ ರಚನೆಗೆ ನಿರ್ಧಾರ

ಬೆಂಗಳೂರು: ಸಹಕಾರ ಸಂಘಗಳಿಗೆ ಮೀಸಲು ಆಧಾರಿತವಾಗಿ ರಾಜ್ಯ ಸರ್ಕಾರದಿಂದ ಮೂವರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಲು ಅವಕಾಶ ಕಲ್ಪಿಸುವುದು ಸೇರಿ ಹಲವು ಬದಲಾವಣೆ ಒಳಗೊಂಡ ಕರ್ನಾಟಕ ಸೌಹಾರ್ದ Read more…

BIG BREAKING: ರೈತರ ‘ದೆಹಲಿ ಚಲೋ’ ಪ್ರತಿಭಟನೆ 2 ದಿನ ಸ್ಥಗಿತ: ರೈತ ನಾಯಕರ ಘೋಷಣೆ

ನವದೆಹಲಿ: ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆಯನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸುವುದಾಗಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರೊಬ್ಬರು ಘೋಷಿಸಿದರು. ನಾವು ಖಾನೌರಿಯಲ್ಲಿ ಸಂಭವಿಸಿದ ಘಟನೆಯ ಬಗ್ಗೆ ಚರ್ಚಿಸುತ್ತೇವೆ. ದೆಹಲಿ Read more…

ICC Rankings: ಬೌಲಿಂಗ್ ಪಟ್ಟಿಯಲ್ಲಿ ಭಾರತೀಯರ ಪ್ರಾಬಲ್ಯ

ನವದೆಹಲಿ: ಫೆಬ್ರವರಿ 21 ರಂದು ಐಸಿಸಿ ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ ಭಾರತ ಮತ್ತೊಮ್ಮೆ ತನ್ನ ಪ್ರಾಬಲ್ಯ ಸಾಧಿಸಿದೆ. ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನವನ್ನು ಉಳಿಸಿಕೊಂಡರೆ, ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ Read more…

“12 ಪೊಲೀಸರು ಗಾಯಗೊಂಡಿದ್ದಾರೆ”: ಶಾಂತಿ ಕಾಪಾಡುವಂತೆ ರೈತರಿಗೆ ಹರಿಯಾಣ ಪೊಲೀಸರ ಮನವಿ

ನವದೆಹಲಿ: ಮಹತ್ವದ ಕ್ರಮವೊಂದರಲ್ಲಿ, ಇಂದು ದಾತಾ ಸಿಂಗ್-ಖನೋರಿ ಗಡಿಯಲ್ಲಿ ಪ್ರತಿಭಟನಾಕಾರರು ಗಲಾಟೆ ಮಾಡಿದ್ದಾರೆ ಮತ್ತು 12 ಪೊಲೀಸರನ್ನು ಗಾಯಗೊಳಿಸಿದ್ದಾರೆ ಎಂದು ಹರಿಯಾಣ ಪೊಲೀಸರು ಆರೋಪಿಸಿದ್ದಾರೆ. ಇದಲ್ಲದೆ, ರೈತರು ಪೊಲೀಸರ Read more…

ಕರಾವಳಿ ಜನತೆಗೆ ಸಿಹಿ ಸುದ್ದಿ: ತಿರುವನಂತಪುರ-ಕಾಸರಗೋಡು ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರಿಗೆ ವಿಸ್ತರಣೆ

ಮಂಗಳೂರು: ಕರಾವಳಿ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ತಿರುವನಂತಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಈಗ ಮಂಗಳೂರಿನವರೆಗೆ ವಿಸ್ತರಣೆ ಮಾಡಲಾಗಿದೆ. ಈ ರೈಲು ಮಂಗಳೂರಿನಿಂದ Read more…

ರೈಲು ಪ್ರಯಾಣಿಕರಿಗೆ ಗುಡ್‌ ನ್ಯೂಸ್ : ಇನ್ಮುಂದೆ ದೃಢಪಡಿಸಿದ ಟಿಕೆಟ್ ಇದ್ದರೆ ಮಾತ್ರ ಹಣ ಕಡಿತ

ನವದೆಹಲಿ :ಆನ್‌ ಲೈನ್‌ ನಲ್ಲಿ ಟಿಕೆಟ್‌ ಬುಕ್‌ ಮಾಡುವ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದ್ದು, ಈಗ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ ( IRCTC) Read more…

ಉದ್ಯೋಗಿಗಳಿಗೆ ಭರ್ಜರಿ ಸುದ್ದಿ…! 2024ರಲ್ಲಿ ವೇತನ ಆದಾಯ ದಾಖಲೆಯ 9.5% ರಷ್ಟು ಏರಿಕೆ ನಿರೀಕ್ಷೆ

ನವದೆಹಲಿ: ವೃತ್ತಿಪರ ಸೇವೆಗಳ ಕಂಪನಿ Aon ನ ಸಮೀಕ್ಷೆಯ ಪ್ರಕಾರ ಸಂಬಳ ಪಡೆಯುವ ವ್ಯಕ್ತಿಗಳ ಆದಾಯವು 2024 ರಲ್ಲಿ ಶೇಕಡ 9.5 ಸ್ಥಿರ ವೇಗದಲ್ಲಿ ಏರಿಕೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. Read more…

ಮುಂಬೈ ಬಳಿಯ ಕಲ್ಯಾಣ್ ರೈಲ್ವೆ ನಿಲ್ದಾಣದ ಬಳಿ 54 ಡಿಟೋನೇಟರ್ ಗಳು ಪತ್ತೆ : ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡು

ಮುಂಬೈಗೆ ಹೊಂದಿಕೊಂಡಿರುವ ಕಲ್ಯಾಣ್ ಪ್ರದೇಶ ರೈಲ್ವೆ ನಿಲ್ದಾಣದ ಬಳಿ ಹೆಚ್ಚಿನ ಸಂಖ್ಯೆಯ ಡಿಟೋನೇಟರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಷಯ ಬಹಿರಂಗವಾದ ಕೂಡಲೇ ರೈಲ್ವೆ ಪೊಲೀಸರು, ಸ್ಥಳೀಯ ಪೊಲೀಸರು, ಬಾಂಬ್ ಸ್ಕ್ವಾಡ್ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ʻBMTCʼಯಿಂದ ಹೆಚ್ಚುವರಿ ಬಸ್ ಸಂಚಾರಕ್ಕೆ ಚಾಲನೆ

ಬೆಂಗಳೂರು : ಬೆಂಗಳೂರಿನ ಬಿಎಂಟಿಸಿ ಪ್ರಯಾಣಿಕರಿಗೆ ಸಿಹಿಸುದ್ದಿ, ಬಿಎಂಟಿಸಿಯಿಂದ ವಿವಿಧ ಮಾರ್ಗದಲ್ಲಿ ಹೆಚ್ಚುವರಿ ಬಸ್  ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಸರ್ಜಾಪುರದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಲು ಸರ್ಜಾಪುರ, ದೊಡ್ಡಕನ್ನಲ್ಲಿ, Read more…

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.29 ರವರೆಗೆ ವಿಸ್ತರಿಸಲಾಗಿದೆ.  ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ Read more…

ಕ್ವಿಂಟಲ್ ಗೆ 2291 ರೂ. ಮೂಲ ದರದಲ್ಲಿ ಎಥೆನಾಲ್ ತಯಾರಕರಿಗೆ ಮೆಕ್ಕೆಜೋಳ ಮಾರಾಟ: ನಾಫೆಡ್, NCCF ಗೆ ಸರ್ಕಾರ ಅನುಮತಿ

ನವದೆಹಲಿ: ಕ್ವಿಂಟಲ್ ಗೆ 2,291 ರೂ. ಮೂಲ ದರದಲ್ಲಿ ಎಥೆನಾಲ್ ತಯಾರಕರಿಗೆ ಮೆಕ್ಕೆಜೋಳ ಮಾರಾಟ ಮಾಡಲು ನಾಫೆಡ್, NCCF ಗೆ ಸರ್ಕಾರ ಅನುಮತಿ ನೀಡಿದೆ. ಎಥೆನಾಲ್ ತಯಾರಕರಿಗೆ ಅಡೆತಡೆಯಿಲ್ಲದೆ Read more…

ವಿಕಲಚೇತನ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಮಟ್ಟದ ಬೃಹತ ಉದ್ಯೋಗ ಮೇಳದಲ್ಲಿ ಉದ್ಯೋಗಾವಕಾಶ

ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆಬ್ರವರಿ 26, ಮತ್ತು 27, 2024 ರಂದು ರಾಜ್ಯ ಮಟ್ಟದ ಬೃಹತ ಉದ್ಯೋಗ ಮೇಳವನ್ನು Read more…

ʻಗೂಗಲ್ ಪ್ಲೇ ಸ್ಟೋರ್ʼ ಗೆ ಟಕ್ಕರ್ ಕೊಟ್ಟ ಫೋನ್ ಪೇ : ʻIndus App Storeʼ ಆರಂಭ

ನವದೆಹಲಿ: ವಾಲ್ಮಾರ್ಟ್ ಒಡೆತನದ ಕಂಪನಿ ಫೋನ್ ಪೇ ಇಂದು ಅಂದರೆ ಫೆಬ್ರವರಿ 21 ರಂದು ತನ್ನ ಆಪ್ ಸ್ಟೋರ್ ಅನ್ನು ಪ್ರಾರಂಭಿಸಿದೆ. ಈ ಆಪ್ ಸ್ಟೋರ್ ಹೆಸರು ಇಂಡಸ್ Read more…

ರಾಜ್ಯದಲ್ಲಿನ್ನು ಇ- ಆಸ್ತಿ ನೋಂದಣಿ ಕಡ್ಡಾಯ ವಿಧೇಯಕ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಇ- ನೋಂದಣಿ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದ್ದು, ಪೇಪರ್ ಖಾತಾ ಆಧಾರದಲ್ಲಿ ನೋಂದಣಿ ರದ್ದಾಗಿದೆ. ಇನ್ನು ಮುಂದೆ ನೋಂದಣಿಗೆ ಇ –ಆಸ್ತಿ(ಪ್ರಾಪರ್ಟಿ ರಿಜಿಸ್ಟ್ರೇಷನ್) ಕಡ್ಡಾಯ ಮಾಡಲಾಗಿದೆ. ಕಾವೇರಿ Read more…

ʻPMO, EPFOʼ ಡೇಟಾ ಸೋರಿಕೆ ಆತಂಕ : ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ

ನವದೆಹಲಿ : ಮಂಗಳವಾರ ಮೈಕ್ರೋ-ಬ್ಲಾಗಿಂಗ್ ಸೈಟ್ ಎಕ್ಸ್ (ಹಿಂದಿನ ಹೆಸರು ಟ್ವಿಟರ್) ನಲ್ಲಿ ಸಾಮಾಜಿಕ ಮಾಧ್ಯಮ ಬಳಕೆದಾರರು ಚೀನಾದ ಸೈಬರ್ ಏಜೆನ್ಸಿಗಳ ದಾಖಲೆಗಳು ಗಿಟ್ಹಬ್ನಲ್ಲಿ ಸೋರಿಕೆಯಾಗಿವೆ ಎಂದು ಆರೋಪಿಸಿದ್ದಾರೆ. Read more…

ಅಖಿಲೇಶ್ –ಪ್ರಿಯಾಂಕಾ ಮಾತುಕತೆ ಯಶಸ್ವಿ: ಉತ್ತರ ಪ್ರದೇಶದ 80 ಸ್ಥಾನಗಳಲ್ಲಿ ಕಾಂಗ್ರೆಸ್ ಗೆ 17, ಸಮಾಜವಾದಿ ಪಕ್ಷ, ಇತರರಿಗೆ 63 ಸ್ಥಾನ

ನವದೆಹಲಿ: ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್, ಸಮಾಜವಾದಿ ಪಕ್ಷ ಮೈತ್ರಿ ಮಾಡಿಕೊಂಡಿದ್ದು, ಯುಪಿಯಲ್ಲಿ ಕಾಂಗ್ರೆಸ್ 17, ಅಖಿಲೇಶ್ ಯಾದವ್ ಅವರ ಎಸ್‌ಪಿ, ಇತರರು 63 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದಾರೆ. Read more…

ಜನನದ ಸಮಯದಲ್ಲಿ ಹೀಗೆ ಸಂಭವಿಸುತ್ತೆ ಕಾಲ ಸರ್ಪ ದೋಷ……ಅದಕ್ಕಿಲ್ಲಿದೆ ಪರಿಹಾರ !

ನಿಮ್ಮ ಜಾತಕದಲ್ಲಿ ಕಾಲ ಸರ್ಪ ದೋಷವಿದೆ ಎಂದು ಹೇಳೋದನ್ನು ನೀವು ಕೇಳಿರಬಹುದು. ಅನೇಕರಿಗೆ ಈ ಕಾಲಸರ್ಪ ದೋಷ ಎಂದರೇನು, ಅದರಿಂದ ಆಗುವ ಸಮಸ್ಯೆ ಏನು ಎಂಬುದು ತಿಳಿದಿಲ್ಲ. ಕಾಲ Read more…

ಒಬ್ಬ ವ್ಯಕ್ತಿಗೆ ವರ್ಷಕ್ಕೆ ಬೇಕು 141 ರೋಲ್……. ಯಾವ ದೇಶದಲ್ಲಿ ಹೆಚ್ಚು ಬಳಕೆ ಆಗುತ್ತೆ ಟಾಯ್ಲೆಟ್ ಪೇಪರ್ ?

ಭಾರತದಲ್ಲಿ ಟಾಯ್ಲೆಟ್‌ ಪೇಪರ್‌ ಬಳಕೆ ಇತ್ತೀಚಿನ ವರ್ಷಗಳಲ್ಲಿ ಚಾಲ್ತಿಗೆ ಬಂದಿದ್ದರೂ ಅದನ್ನು ಬಳಸುವವರ ಸಂಖ್ಯೆ ಸಾಕಷ್ಟಿದೆ. ವಿಶ್ವದಾದ್ಯಂತ ಟಾಯ್ಲೆಟ್‌ ಪೇಪರ್‌ ಗೆ ಬೇಡಿಕೆ ಇದೆ. ಟಾಯ್ಲೆಟ್‌ ಪೇಪರನ್ನು ಸೆಲ್ಯುಲೋಸ್ Read more…

ಮುಜರಾಯಿ ಇಲಾಖೆಗೆ ದೇಗುಲ ಆದಾಯ ದ್ವಿಗುಣ: ಅರ್ಚಕರು, ಸಿಬ್ಬಂದಿ ಮಕ್ಕಳ ಶಿಕ್ಷಣಕ್ಕೆ 50 ಸಾವಿರ ರೂ.: ಹಿಂದೂ ಧಾರ್ಮಿಕ ದತ್ತಿ ವಿಧೇಯಕ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ಅಂಗೀಕಾರವಾಗಿದೆ. ದೇವಸ್ಥಾನಗಳು ಕೊಡುತ್ತಿದ್ದ ಆದಾಯವನ್ನು ಸರ್ಕಾರ ದ್ವಿಗುಣಗೊಳಿಸಿದೆ. ಮುಜರಾಯಿ ಇಲಾಖೆಗೆ ದೇವಾಲಯಗಳು ಕೊಡುತ್ತಿದ್ದ ಆದಾಯ ದ್ವಿಗುಣಗೊಳಿಸಲಾಗಿದೆ. Read more…

BREAKING : ರಾಷ್ಟ್ರಧ್ವಜಕ್ಕೆ ಅವಮಾನ, ಪೊಲೀಸರ ಮೇಲೆ ಹಲ್ಲೆ: 700ಕ್ಕೂ ಹೆಚ್ಚು ರೈತರ ವಿರುದ್ಧ ‘FIR’ ದಾಖಲು

ನವದೆಹಲಿ : ರೈತರ ಪ್ರತಿಭಟನೆಯ ನಡುವೆ ಜನವರಿ 18 ರಂದು ನೋಯ್ಡಾ ಪ್ರಾಧಿಕಾರದ ಕಚೇರಿಗೆ ಬೀಗ ಹಾಕುವಲ್ಲಿ ಭಾಗವಹಿಸಿದ 746 ರೈತರು ಈಗ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ. ಪ್ರಾಧಿಕಾರದ Read more…

ಇಲ್ಲಿದೆ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಬೈಕ್ ಗಳ ಪಟ್ಟಿ

ಭಾರತದ ಮಧ್ಯಮ ವರ್ಗದ ಹಾಗೂ ಕೆಳ ವರ್ಗದ ಜನರು ಮೋಟರ್‌ ಸೈಕಲ್‌ ಖರೀದಿಗೆ ಹೆಚ್ಚು ಆಸಕ್ತಿ ತೋರುತ್ತಾರೆ. ಕಡಿಮೆ ಬೆಲೆಯ ಹಾಗೂ ಹೆಚ್ಚು ಮೈಲೇಜ್‌ ನೀಡುವ ಬೈಕ್‌ ಗಳು Read more…

ಕಾಂಗ್ರೆಸ್ ಗೆ ಬಿಗ್ ಶಾಕ್: ಬ್ಯಾಂಕ್ ಖಾತೆಯಿಂದ 65 ಕೋಟಿ ‘ಹಿಂಪಡೆದ’ ಆದಾಯ ತೆರಿಗೆ ಇಲಾಖೆ

ನವದೆಹಲಿ: ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್ ಬ್ಯಾಂಕ್ ಖಾತೆಯಿಂದ 65 ಕೋಟಿ ರೂ. ಹಿಂಪಡೆದಿದೆ. ಕಾಂಗ್ರೆಸ್ ಖಾತೆಯಲ್ಲಿದ್ದ ಒಟ್ಟು 115 ಕೋಟಿ ರೂಪಾಯಿಗಳ ತೆರಿಗೆಯಲ್ಲಿ 65 ಕೋಟಿ ರೂಪಾಯಿಗಳನ್ನು Read more…

ಮಕ್ಕಳಲ್ಲಿ ವೇಗವಾಗಿ ಹರಡುತ್ತಿದೆ ಈ ಕಾಯಿಲೆ; ಅದರ ಲಕ್ಷಣ ಮತ್ತು ನಿಯಂತ್ರಣದ ಕುರಿತು ಇಲ್ಲಿದೆ ವಿವರ

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರದೇಶದಲ್ಲಿ ದಡಾರ ರೋಗವು ವೇಗವಾಗಿ ಹರಡುತ್ತಿದೆ. ಈ ಕಾಯಿಲೆಯಿಂದ ಇದುವರೆಗೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. 17 ಮಕ್ಕಳು ಸೋಂಕಿಗೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಹಳ್ಳಿಗಳ Read more…

ಗಮನಿಸಿ : ಫೆ. 26, 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ; 50 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶ

ಬೆಂಗಳೂರು : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ. 26 ಮತ್ತು 27 ರಂದು ಬೆಂಗಳೂರಿನ Read more…

ಗರ್ಭಿಣಿಯರು ದಿನಕ್ಕೆ ಎಷ್ಟು ವ್ಯಾಯಾಮ ಮಾಡ್ಬೇಕು ಗೊತ್ತಾ ? ಇಲ್ಲಿದೆ ಉಪಯುಕ್ತ ಮಾಹಿತಿ

ಪ್ರತಿಯೊಬ್ಬರೂ ನಿಯಮಿತವಾಗಿ ವಾಕಿಂಗ್‌ ಮಾಡಬೇಕು. ಇದು ದೈಹಿಕ ಹಾಗೂ ಮಾನಸಿಕ ಎರಡೂ ಆರೋಗ್ಯವನ್ನು ಕಾಪಾಡುತ್ತದೆ. ಗರ್ಭಿಣಿಯರು ಕೂಡ ವಾಕಿಂಗ್‌ ಮಾಡಬೇಕೆಂದು ಸಲಹೆ ನೀಡಲಾಗುತ್ತದೆ. ಇದು ಅಜೀರ್ಣ ಮತ್ತು ಮಲಬದ್ಧತೆ Read more…

BREAKING : ರಾಜ್ಯದಲ್ಲಿ ಸಿಗರೇಟು ನಿಷೇಧದ ವಯೋಮಿತಿ 18 ರಿಂದ 21 ಕ್ಕೆ ಏರಿಕೆ ; ವಿಧಾನಸಭೆಯಲ್ಲಿ ಮಹತ್ವದ ಮಸೂದೆ ಅಂಗೀಕಾರ

ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ 21 ವರ್ಷದೊಳಗಿನವರಿಗೆ ಸಿಗರೇಟ್ ಬ್ಯಾನ್ ಮಾಡಲು ಸರ್ಕಾರ ನಿರ್ಧರಿಸಿದ್ದು, ನಿಯಮ ಮೀರಿದ್ರೆ 1000 ರೂ. ದಂಡ ವಿಧಿಸುವ ಸಾಧ್ಯತೆಯಿದೆ. ಸಿಗರೇಟ್ಗಳ ಮತ್ತು ಇತರೆ Read more…

ಈ ಬಾರಿ ಫೆಬ್ರವರಿ ತಿಂಗಳಲ್ಲಿವೆ 29 ದಿನಗಳು; 4 ವರ್ಷಗಳ ಬಳಿಕ ಬಂದಿರುವ ಈ ದಿನದ ವಿಶೇಷತೆ ತಿಳಿಯಿರಿ…!

ವರ್ಷದಲ್ಲಿ 12 ತಿಂಗಳುಗಳಿವೆ, ಅದರಲ್ಲಿ ಒಮ್ಮೆ 30ನೇ ತಾರೀಖು ಕೊನೆಯಾದರೆ ಮುಂದಿನ ತಿಂಗಳಲ್ಲಿ 31ನೇ ತಾರೀಖಿರುತ್ತದೆ. ಆದರೆ ಫೆಬ್ರವರಿ ಮಾತ್ರ 28 ದಿನಗಳನ್ನು ಹೊಂದಿರುವ ತಿಂಗಳು, ಅದು ಕೂಡ Read more…

ರಾಜ್ಯದ ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ಖರೀದಿ ಮತ್ತು ನೋಂದಣಿ ಪ್ರಕ್ರಿಯೆ ಆರಂಭ

ಬೆಂಗಳೂರು : ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ಕೊಬ್ಬರಿ ಖರೀದಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಇಂದಿನಿಂದಲೇ ಪುನರಾರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ನಾಫೆಡ್ ಮೂಲಕ ಕೊಬ್ಬರಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...