alex Certify Latest News | Kannada Dunia | Kannada News | Karnataka News | India News - Part 367
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ʻಸಲಿಂಗ ವಿವಾಹʼವನ್ನು ಕಾನೂನುಬದ್ಧಗೊಳಿಸಿದ ಗ್ರೀಸ್ : ಮಕ್ಕಳನ್ನು ʻದತ್ತುʼ ಪಡೆಯಲೂ ಅವಕಾಶ!

ಗ್ರೀಸ್ ಸಂಸತ್ತು ಗುರುವಾರ ಸಲಿಂಗ ನಾಗರಿಕ ವಿವಾಹವನ್ನು ಅನುಮತಿಸುವ ಮಸೂದೆಯನ್ನು ಅಂಗೀಕರಿಸಿದೆ. ಇದು ಎಲ್ಜಿಬಿಟಿ ಹಕ್ಕುಗಳ ಬೆಂಬಲಿಗರಿಗೆ ಐತಿಹಾಸಿಕ ವಿಜಯವಾಗಿದೆ. ಈ ಕಾನೂನು ಸಲಿಂಗ ದಂಪತಿಗಳಿಗೆ ಮದುವೆಯಾಗುವ ಮತ್ತು Read more…

ಮಣಿಪುರದಲ್ಲಿ 300 ಕ್ಕೂ ಹೆಚ್ಚು ಜನರಿಂದ ಪೋಲಿಸ್ ಠಾಣೆಗೆ ದಾಳಿ : ಒರ್ವ ಸಾವು, ಹಲವರಿಗೆ ಗಾಯ

ಮಣಿಪುರದ ಚುರಾಚಂದ್ಪುರ ಎಸ್ಪಿ ಕಚೇರಿಗೆ ಗುರುವಾರ ರಾತ್ರಿ ಗುಂಪೊಂದು ನುಗ್ಗಲು ಪ್ರಯತ್ನಿಸಿದಾಗ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಸುಮಾರು 30 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸುಮಾರು 300-400 Read more…

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 235 ಕೋಟಿ ರೂ. ಅನುದಾನ ಬಿಡುಗಡೆ

ನವದೆಹಲಿ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ವತಿಯಿಂದ ರಾಜ್ಯಕ್ಕೆ 235.14 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಕೇಂದ್ರ ಕೃಷಿ Read more…

ವಿನೂತನ ಪ್ರಯೋಗಕ್ಕೆ ನಾಂದಿ ಹಾಡಿದ ಸ್ಪೀಕರ್ ಖಾದರ್: ವಿಧಾನಸಭೆಯಲ್ಲಿ ಕಲಾಪ ವೀಕ್ಷಿಸಿದ ಪೌರಕಾರ್ಮಿಕರು

ಬೆಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರು ವಿನೂತನ ಪ್ರಯೋಗಕ್ಕೆ ನಾಂದಿ ಹಾಡಿದ್ದು, ಪೌರಕಾರ್ಮಿಕರಿಗೆ ಗೌರವ ಸಲ್ಲಿಸಿದ್ದಾರೆ. ಬಿಬಿಎಂಪಿ ಪೌರ ಕಾರ್ಮಿಕರನ್ನು ವಿಧಾನಸಭೆ ಪ್ರೇಕ್ಷಕರ ಗ್ಯಾಲರಿಗೆ ಆಹ್ವಾನಿಸಿ ಗೌರವ Read more…

ಮಹತ್ವದ ಬೆಳವಣಿಗೆ : ʻPOKʼ ಜನರು ಭಾರತೀಯರಾಗಲು ಬಯಸುತ್ತಾರೆ : ವೇಗ ಪಡೆಯುತ್ತಿದೆ ವಿಲೀನದ ಬೇಡಿಕೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಒಟ್ಟಿಗೆ ಸ್ವತಂತ್ರವಾದವು, ಆದರೆ ಭಾರತವು ಪ್ರಗತಿಯಲ್ಲಿ ಬಹಳ ಮುಂದಿದೆ, ಆದರೆ ಭಯೋತ್ಪಾದನೆ, ಹಿಂಸಾಚಾರ, ಬಡತನದಿಂದಾಗಿ ಪಾಕಿಸ್ತಾನ ಇನ್ನೂ ಹಿಂದುಳಿದಿದೆ. ಅಂತಹ ಪರಿಸ್ಥಿತಿಯಲ್ಲಿ, ಪಾಕಿಸ್ತಾನವು Read more…

108 ಆಂಬುಲೆನ್ಸ್ ಸೇವೆಗೆ ಪ್ರಯಾಣ ಮಿತಿ ವಿನಾಯಿತಿಗೆ ಮಾರ್ಗಸೂಚಿ

ಬೆಂಗಳೂರು: ಗಡಿಭಾಗದ ಜಿಲ್ಲೆಗಳಲ್ಲಿ 108 ಆಂಬುಲೆನ್ಸ್ ಸೇವೆ ನಿಯಮಾವಳಿ ರೂಪಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಡಾ. ಭರತ್ ಶೆಟ್ಟಿ Read more…

ತೆರಿಗೆ ವಂಚನೆ ಆರೋಪ : ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದೇಶಿ ವಿಮಾನಯಾನ ಸಂಸ್ಥೆಗಳಿಗೆ ʻDGGIʼ ಸಮನ್ಸ್

ನವದೆಹಲಿ: ಸೇವೆಗಳ ಆಮದಿನ ಮೇಲೆ ತೆರಿಗೆ ವಂಚನೆ ಮಾಡಿದ ಆರೋಪದ ಮೇಲೆ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಹತ್ತು ವಿದೇಶಿ ವಿಮಾನಯಾನ ಸಂಸ್ಥೆಗಳಿಗೆ ಜಿಎಸ್ಟಿ ಗುಪ್ತಚರ ನಿರ್ದೇಶನಾಲಯ (ಡಿಜಿಜಿಐ) ಸಮನ್ಸ್ ನೀಡಿದೆ. Read more…

ಬಿಪಿಎಲ್ ಕಾರ್ಡ್ ಹೊಂದಿದ್ದವರಿಗೆ ಗುಡ್ ನ್ಯೂಸ್: ರದ್ದಾದ ಪಡಿತರ ಚೀಟಿಗಳಿಗೆ ಮರು ಮಂಜೂರಾತಿ

ಬೆಂಗಳೂರು: ರದ್ದಾದ ಪಡಿತರ ಚೀಟಿಗಳ ಮತ್ತೊಮ್ಮೆ ಪರಿಶೀಲಿಸಿ ಮರುಮಂಜೂರಾತಿ ನೀಡುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯೆ ನಯನಾ ಮೋಟಮ್ಮ Read more…

BIG UPDATE : ದೆಹಲಿಯ ಪೇಂಟ್‌ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ದುರಂತ : ಸಾವನ್ನಪ್ಪಿದವರ ಸಂಖ್ಯೆ 11 ಕ್ಕೆ ಏರಿಕೆ

ನವದೆಹಲಿ : ದೆಹಲಿಯ ಅಲಿಪುರ್ ಪ್ರದೇಶದ ಪೇಂಟ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದಾಗಿ ಇದುವರೆಗೆ 11 ಜನರು ಸಾವನ್ನಪ್ಪಿದ್ದಾರೆ. ಕಾರ್ಖಾನೆಯಲ್ಲಿ ಅನೇಕ ಜನರು ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾಗಿದ್ದು, Read more…

ತಜ್ಞರು ಹಾವಿನ ಬಾಲವನ್ನೇಕೆ ಹಿಡಿಯೋದು……? ಇಲ್ಲಿದೆ ಉತ್ತರ

ಹಾವಿನ ಹೆಸರು ಕೇಳಿದ್ರೆ ಭಯಪಡುವವರಿದ್ದಾರೆ. ಹಾವು ಹತ್ತಿರ ಬಂದ್ರೆ ದೂರ ಓಡಿ ಹೋಗ್ತಾರೆ. ಹಾವು ಅಪಾಯಕಾರಿ. ಇದೇ ಕಾರಣಕ್ಕೆ ಎಲ್ಲರೂ ಹಾವು ಹಿಡಿಯುವ ಸಾಹಸಕ್ಕೆ ಕೈ ಹಾಕುವುದಿಲ್ಲ. ನಿಪುಣರು Read more…

ರಕ್ತ ಶುದ್ಧೀಕರಿಸುತ್ತೆ ಬೆಳಿಗ್ಗೆ ಸೇವನೆ ಮಾಡುವ ಈ ಜ್ಯೂಸ್

ಸೋರೆ ಕಾಯಿ ಹಾಗೂ ಶುಂಠಿಯನ್ನು ಎಲ್ಲರ ಮನೆಯಲ್ಲಿಯೂ ಬಳಕೆ ಮಾಡ್ತಾರೆ. ಸೋರೆ ಕಾಯಿಯಲ್ಲಿ ಪೊಟ್ಯಾಸಿಯಂ, ವಿಟಮಿನ್ ಸಿ, ವಿಟಮಿನ್ ಬಿ, ಕಬ್ಬಿಣ, ಸೋಡಿಯಂ ಬಹಳಷ್ಟಿರುತ್ತದೆ. ಸೋರೆಕಾಯಿ ಪಲ್ಯ ಮಾಡಿ Read more…

ಸಿಎಂ ದಾಖಲೆಯ 15ನೇ ಬಜೆಟ್ ಮಂಡನೆ: ‘ಗ್ಯಾರಂಟಿ’ಗೆ ತೆರಿಗೆ, ಸಾಲ ಹೆಚ್ಚಳ ಸಾಧ್ಯತೆ: ಬರ ನಿರ್ವಹಣೆಗೆ ಹೆಚ್ಚಿನ ಒತ್ತು

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ದಾಖಲೆಯ 15ನೇ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಗಾತ್ರ ಮತ್ತು ಸಾಲದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಕಳೆದ ಬಾರಿ 3.27 ಲಕ್ಷ Read more…

ಸೀಬೆ ಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಇದೆ ಇಷ್ಟೆಲ್ಲಾ ಲಾಭ…..!

ಸೀಬೆ ಹಣ್ಣು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದು ಅಲ್ಲದೇ, ಇದು ಕಡಿಮೆ ಬೆಲೆಯಲ್ಲಿ ದೊರಕುತ್ತದೆ. ಇದರಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಮುಖದ ಆರೋಗ್ಯಕ್ಕೆ ಕಣ್ಣಿನ ಆರೋಗ್ಯಕ್ಕೆ ತುಂಬಾ Read more…

ಶ್ರೀರಾಮನ ಭಕ್ತರಿಗೆ ಗುಡ್ ನ್ಯೂಸ್: ಅಯೋಧ್ಯೆಯಲ್ಲಿ ಕರ್ನಾಟಕ ಭವನ ನಿರ್ಮಾಣ

ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ತೆರಳುವ ಕರ್ನಾಟಕದ ಭಕ್ತರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಮುಜರಾಯಿ ಇಲಾಖೆಯಿಂದ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗುವುದು. ಈ ಸಂಬಂಧ ಜಮೀನು ನೀಡುವಂತೆ ಉತ್ತರ Read more…

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಪ್ರತಿದಿನ ಹೀಗೆ ಸೇವಿಸಿ ನೆಲ್ಲಿಕಾಯಿ

ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುವ ಅನೇಕ ಗಿಡಮೂಲಿಕೆಗಳಲ್ಲಿ ನೆಲ್ಲಿಕಾಯಿ ಒಂದು. ಇದು ಹುಳಿ, ಕಹಿ, ಸಿಹಿ, ಮಿಶ್ರಿತವಾಗಿದೆ. ಇದನ್ನು ಮಧುಮೇಹಿಗಳು ಪ್ರತಿದಿನ ತಮ್ಮ ಆಹಾರದಲ್ಲಿ Read more…

ʻಕ್ವಾಡ್ ಮಸೂದೆʼಗೆ ಅಮೆರಿಕ ಹೌಸ್ ಅಂಗೀಕಾರ : ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್ ಜೊತೆಗಿನ ಬಾಂಧವ್ಯಕ್ಕೆ ಅನುಕೂಲ

ವಾಷಿಂಗ್ಟನ್‌ : ಯುಎಸ್, ಆಸ್ಟ್ರೇಲಿಯಾ, ಭಾರತ ಮತ್ತು ಜಪಾನ್ ನಡುವಿನ ನಿಕಟ ಸಹಕಾರಕ್ಕೆ ಅನುಕೂಲವಾಗುವಂತೆ ಕ್ವಾಡ್ ಅಂತರ್-ಸಂಸದೀಯ ಕಾರ್ಯ ಗುಂಪನ್ನು ಸ್ಥಾಪಿಸಲು ಬೈಡನ್ ಆಡಳಿತಕ್ಕೆ ಸೂಚನೆ ನೀಡುವ ಕ್ವಾಡ್ Read more…

ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ: ಪೋಷಕರಿಗೆ ಕನ್ನಡ, ಇಂಗ್ಲಿಷ್ ಮಾಧ್ಯಮ ಆಯ್ಕೆ ಸ್ವಾತಂತ್ರ್ಯ

ಬೆಂಗಳೂರು: ರಾಜ್ಯದಲ್ಲಿ 2025ರ ಬೆಳಗ್ಗೆ 500 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ Read more…

ಮೂಲವ್ಯಾಧಿ ಸಮಸ್ಯೆಗೂ ಇದೆ ಸರಳ ಮನೆ ಮದ್ದು

ಆಧುನಿಕ ಜೀವನ ಶೈಲಿಯ ಪರಿಣಾಮ ಹೆಚ್ಚಿನ ಮಂದಿಯನ್ನು ಮೂಲವ್ಯಾಧಿ ಸಮಸ್ಯೆ ಕಾಡುತ್ತಿದೆ. ಸೇವಿಸುವ ಆಹಾರದಲ್ಲಿ ಕೊಂಚ ಬದಲಾವಣೆ ಆದರೆ ಸಾಕು ಆರೋಗ್ಯದಲ್ಲೂ ಏರುಪೇರಾಗುತ್ತದೆ. ಇದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಕೆಲವು Read more…

ವಿವಿಧ ಇಲಾಖೆಗಳಲ್ಲಿ ನೇಮಕಾತಿ: ಸಿಎಂ ಸಿಹಿ ಸುದ್ದಿ

ಬೆಂಗಳೂರು: ವಿವಿಧ ಇಲಾಖೆಯಲ್ಲಿ 2023-24ನೇ ಸಾಲಿನಲ್ಲಿ 384 ಹುದ್ದೆಗಳು, 2024- 25 ನೇ ಸಾಲಿನಲ್ಲಿ 80 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಲೋಕಸಭಾ ಆಯೋಗಕ್ಕೆ ಸೂಚನೆ ನೀಡಲಾಗಿದೆ ಎಂದು Read more…

ಅಲ್ಪಸಂಖ್ಯಾತ ನಿರ್ದೇಶನಾಲಯದ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭ : ಇಲ್ಲಿದೆ ಮಾಹಿತಿ

ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿನ ವಿವಿಧ ವಸತಿ ಶಾಲೆಗಳ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭವಾಗಿದೆ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ Read more…

ʼರೋಸ್ ವಾಟರ್ʼ ಹೀಗೆ ಬಳಸಿ ಸೌಂದರ್ಯ ಹೆಚ್ಚಿಸಿಕೊಳ್ಳಿ

ರೋಸ್ ವಾಟರ್ ಸೌಂದರ್ಯಕ್ಕೆ ಹೇಳಿ ಮಾಡಿಸಿದ್ದು ಮುಖಕ್ಕೆ ಯಾವುದೇ ಪ್ಯಾಕ್ ಹಾಕುವುದಕ್ಕಿರಲಿ ಇದನ್ನು ನಾವು ಬಳಸುತ್ತೇವೆ. ಎಲ್ಲಾ ಬಗೆಯ ತ್ವಚೆಯವರು ಕೂಡ ಇದನ್ನು ಬಳಸಬಹುದು. ಸೌಂದರ್ಯ ಹೆಚ್ಚಿಸುವುದರಲ್ಲಿ ಇದರ Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ʻಹಳೆ ಪಿಂಚಣಿʼ ಮರು ಜಾರಿಗೆ ಸಮಿತಿ ರಚನೆ

ಬೆಂಗಳೂರು : ಹಳೆಯ ಪಿಂಚಣಿ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು,  ಹಳೆಯ ಪಿಂಚಣಿ ಯೋಜನೆ ಮರುಜಾರಿಗೆ ಸಮಿತಿ ರಚನೆ ಮಾಡಲಾಗಿದೆ Read more…

ದಾಖಲಾತಿ ಹೆಚ್ಚಳಕ್ಕೆ ಮತ್ತಷ್ಟು ಸರ್ಕಾರಿ ಶಾಲೆಗಳಲ್ಲಿ ಕನ್ನಡ, ಇಂಗ್ಲಿಷ್ ಮಾಧ್ಯಮ ಆರಂಭ

ಬೆಂಗಳೂರು: ಸರ್ಕಾರಿ ಶಾಲೆಗಳ ಸಬಲೀಕರಣ, ದಾಖಲಾತಿ ಹೆಚ್ಚಳ ಉದ್ದೇಶದಿಂದ ರಾಜ್ಯದೆಲ್ಲೆಡೆ ಉತ್ತಮ ಸೌಲಭ್ಯ ಹೊಂದಿರುವ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಮತ್ತು ಒಂದನೇ ತರಗತಿಯಲ್ಲಿ ಕನ್ನಡ, ಇಂಗ್ಲಿಷ್ ದ್ವಿಮಾಧ್ಯಮ Read more…

BIG NEWS : ಗಂಡನ ವಿರುದ್ಧ ಸುಳ್ಳು ದೂರುಗಳನ್ನು ದಾಖಲಿಸುವುದು ʻಮಾನಸಿಕ ಕ್ರೌರ್ಯʼಕ್ಕೆ ಸಮ : ಹೈಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಪತ್ನಿಯ ಕ್ರೌರ್ಯ, ಆಕೆಯ ಪೋಷಕರ ಪ್ರಭಾವ ಮತ್ತು ಆಕೆಯೊಂದಿಗೆ ಸಂಬಂಧವನ್ನು ಸ್ಥಾಪಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ವ್ಯಕ್ತಿಯೊಬ್ಬನಿಗೆ ವಿಚ್ಛೇದನ ನೀಡಿದೆ. ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ Read more…

ಮಧುಮೇಹ ನಿವಾರಕ ಪೋಷಕಾಂಶಗಳ ಆಗರ ʼನುಗ್ಗೆ ಸೊಪ್ಪುʼ

ನುಗ್ಗೆ ಸೊಪ್ಪಿನಲ್ಲಿ ವಿಟಮಿನ್‌ ಬಿ, ಸಿ, ಕೆ, ಬೀಟಾ-ಕ್ಯಾರೋಟೀನ್‌ ಹಾಗೂ ಪ್ರೋಟೀನ್‌ ಸೇರಿದಂತೆ ಇನ್ನಿತರ ಪೋಷಕಾಂಶಗಳಿವೆ. ನುಗ್ಗೆ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ ಎಂದು ಇತ್ತೀಚೆಗೆ ಸಂಶೋಧನೆಗಳಲ್ಲಿ Read more…

BREAKING : ದೆಹಲಿಯ ಪೇಂಟ್ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ದುರಂತ : 7 ಮಂದಿ ಸಜೀವ ದಹನ

ನವದೆಹಲಿ: ದೆಹಲಿಯ ಅಲಿಪುರದ ದಯಾಳ್ಪುರ ಮಾರುಕಟ್ಟೆಯಲ್ಲಿ ಗುರುವಾರ ಪೇಂಟ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು ಏಳು ಜನರು ಸಾವನ್ನಪ್ಪಿದ್ದಾರೆ. ಗುರುವಾರ ಸಂಜೆ 5.30 ರ ಸುಮಾರಿಗೆ ಕಾರ್ಖಾನೆಯಲ್ಲಿ ಬೆಂಕಿಯ ಬಗ್ಗೆ Read more…

ಇಂದು ಸಿಎಂ ಸಿದ್ಧರಾಮಯ್ಯ ಬಜೆಟ್ ಮೇಲೆ ಹೆಚ್ಚಿದ ನಿರೀಕ್ಷೆ: ಹಳೆ ಪಿಂಚಣಿ ಜಾರಿ, ಹೊಸ ಜಿಲ್ಲೆಗಳ ಘೋಷಣೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಮಂಡಿಸಲಿರುವ ಬಜೆಟ್ ಮೇಲೆ ರಾಜ್ಯದ ಜನರ ನಿರೀಕ್ಷೆ ಹೆಚ್ಚಾಗಿದೆ. ವಿವಿಧ ವಲಯಗಳಿಗೆ ಹೆಚ್ಚಿನ ಅನುದಾನ, ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ. Read more…

BIG NEWS: ಪ್ರಾಥಮಿಕ ಸಹಕಾರ ಸಂಘಗಳ ರೀತಿ ಮಾಧ್ಯಮಿಕ, ಫೆಡರಲ್, ಅಪೆಕ್ಸ್, ಸೌಹಾರ್ದ ಸಹಕಾರ ಸಂಘಗಳಲ್ಲಿಯೂ ಮೀಸಲಾತಿ

ಬೆಂಗಳೂರು: ಪ್ರಾಥಮಿಕ ಸಹಕಾರ ಸಂಘಗಳ ರೀತಿ ಮಾಧ್ಯಮಿಕ, ಫೆಡರಲ್, ಅಪೆಕ್ಸ್ ಸಹಕಾರ ಸಂಘಗಳು, ಸೌಹಾರ್ದ ಸಹಕಾರಿ ಸಂಘಗಳ ಆಡಳಿತ ಮಂಡಳಗಳಲ್ಲಿಯೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದವರು, Read more…

ಮನೆಯಲ್ಲಿ ಸೊಳ್ಳೆ ಕಾಟ ಹೆಚ್ಚಾಗಿದ್ದರೆ ಹೀಗೆ ಮಾಡಿ

ಬೇಸಿಗೆ ಶುರುವಾಗ್ತಿದ್ದಂತೆ ಸೊಳ್ಳೆ ಕಾಟ ಹೆಚ್ಚಾಗುತ್ತದೆ. ಮನೆ ಹೊರಗೆ, ಮನೆ ಒಳಗೆ ದಾಳಿ ನಡೆಸುವ ಸೊಳ್ಳೆಗಳು ರಾತ್ರಿ ನಿದ್ರೆ ಕೊಡುವುದಿಲ್ಲ. ಸೊಳ್ಳೆಯಿಂದ ಮಲೇರಿಯಾ, ಡೆಂಗ್ಯು ನಂತಹ ಅಪಾಯಕಾರಿ ಖಾಯಿಲೆಗಳು Read more…

ರಾಜ್ಯದ 3000 ತಾಂಡಾಗಳಿಗೆ ಗ್ರಾಮದ ಮಾನ್ಯತೆ : ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು : ರಾಜ್ಯದಲ್ಲಿ ಬಾಕಿ ಇರುವ ಮೂರು ಸಾವಿರ ತಾಂಡಾಗಳನ್ನು ಕಂದಾಯ ಗ್ರಾಮವಾಗಿಸಲು ಕಂದಾಯ ಇಲಖಾಎಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...