alex Certify Latest News | Kannada Dunia | Kannada News | Karnataka News | India News - Part 369
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಿರುಪತಿ ಲಡ್ಡು ವಿವಾದ: ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ

ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ಲಡ್ಡು ತಯಾರಿಕೆಯಲ್ಲಿನ ಗುಣಮಟ್ಟ ಪರಿಶೀಲನೆ ಹಾಗೂ ಪರೀಕ್ಷೆ ನಡೆಸಲು ನಡೆಸಲು ದೇವಸ್ಥಾನದ ಆಡಳಿತ ಮಂಡಳಿ ಮುಂದಾಗಿದೆ. ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ Read more…

BIG NEWS : ನಾಳೆಯಿಂದ ಪ್ರಧಾನಿ ಮೋದಿ ಅಮೆರಿಕ ಪ್ರವಾಸ : ಉಕ್ರೇನ್, ಗಾಝಾ ಕಾರ್ಯಸೂಚಿಗೆ ಸೇರ್ಪಡೆ

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು, ಉಕ್ರೇನ್-ಗಾಜಾದಲ್ಲಿನ ಸಂಘರ್ಷಗಳಿಗೆ ಪರಿಹಾರಗಳನ್ನು ಕಂಡುಹಿಡಿಯಲು ಮತ್ತು ಜಾಗತಿಕ ದಕ್ಷಿಣದಲ್ಲಿನ ಕಳವಳಗಳನ್ನು ಪರಿಹರಿಸಲು ಸದಸ್ಯ ರಾಷ್ಟ್ರಗಳ ನಡುವೆ ಸಹಕಾರವನ್ನು ಹೆಚ್ಚಿಸುವತ್ತ ಪ್ರಧಾನಿ ನರೇಂದ್ರ ಮೋದಿಯವರ Read more…

ಪಿತೃಪಕ್ಷದಲ್ಲಿ ಗರ್ಭಿಣಿಯರು ಮಾಡಬೇಡಿ ಕೆಲವೊಂದು ಕೆಲಸ

ಹಿಂದೂ ಧರ್ಮದಲ್ಲಿ ಪ್ರತಿಯೊಂದು ದಿನ, ಹಬ್ಬಕ್ಕೆ ಅದರದೆ ಆದ ಮಹತ್ವವಿದೆ. ಹಾಗೆ ಯಾವ ತಿಂಗಳಲ್ಲಿ ಯಾರು ಏನು ಮಾಡಬೇಕು ಎಂಬುದನ್ನು ಹೇಳಲಾಗಿದೆ. ಜನನದಿಂದ ಹಿಡಿದು ಮರಣದವರೆಗೆ ಏನು ಮಾಡಬೇಕು Read more…

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ವಿವಾದ : ಕಾನೂನು ಕ್ರಮಕ್ಕೆ ಬಿಜೆಪಿ ಆಗ್ರಹ..!

ತಿರುಪತಿ : ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ತಿರುಪತಿ ಲಡ್ಡು ತಯಾರಿಸಲು ಹಿಂದಿನ ವೈಎಸ್ಆರ್ಸಿಪಿ ಸರ್ಕಾರ ಪ್ರಾಣಿಗಳ ಕೊಬ್ಬು ಮತ್ತು ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಸಿದೆ Read more…

ಉಪ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡದೆಯೇ ಆಸ್ತಿ ನೋಂದಣಿಗೆ ಅವಕಾಶ: ರಾಷ್ಟ್ರಪತಿ ಅಂಕಿತಕ್ಕೆ ತಿದ್ದುಪಡಿ ಮಸೂದೆ

ಬೆಂಗಳೂರು: ಉಪ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡದೆ ಆಸ್ತಿ ನೋಂದಣಿಗೆ ಅವಕಾಶ ಕಲ್ಪಿಸುವ ನೋಂದಣಿ ತಿದ್ದುಪಡಿ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅನುಮೋದನೆ ನೀಡಿದ್ದಾರೆ. ಈ ಮಸೂದೆಯನ್ನು Read more…

BREAKING : ಅತ್ಯಾಚಾರ ಆರೋಪ ಪ್ರಕರಣ : ಮತ್ತೆ ಶಾಸಕ ‘ಮುನಿರತ್ನ’ ಅರೆಸ್ಟ್..!

ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನರನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲೇ  ರಾಮನಗರ ಪೊಲೀಸರು ಶಾಸಕ ಮುನಿರತ್ನರನ್ನು ಬಂಧಿಸಿದ್ದಾರೆ ಎಂದು ತಿಳಿದು Read more…

ಕೈಮುಗಿದು ಕ್ಷಮೆಯಾಚಿಸಿ ಭಾವುಕರಾದ ಪಂಜಾಬಿ ಗಾಯಕ ಗುರುದಾಸ್ ಮಾನ್ |VIDEO

ನವದೆಹಲಿ : ಪಂಜಾಬಿ ಗಾಯಕ ಗುರುದಾಸ್ ಮಾನ್ ಅವರು ಸಂದರ್ಶನವೊಂದರಲ್ಲಿ ಈ ಹಿಂದೆ ನಡೆದ ಎಲ್ಲಾ ಘಟನೆಗಳಿಗೆ ಕೈಮುಗಿದು ಕ್ಷಮೆಯಾಚಿಸಿದ್ದಾರೆ ಮತ್ತು ಭಾವುಕರಾಗಿದ್ದಾರೆ. ಮುಂದಿನ ದಿನಗಳಲ್ಲಿ, ಅವರು ತಮ್ಮ Read more…

ಗ್ರಾಹಕರಿಗೆ ಬಿಗ್ ಶಾಕ್: ಬ್ಯಾಂಕ್ ಸಿಬ್ಬಂದಿಯಿಂದಲೇ 74.87 ಕೋಟಿ ರೂ. ವಂಚನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ್ ನ ಮಹಾಲಕ್ಷ್ಮಿ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಬ್ಯಾಂಕ್ ನಲ್ಲಿ 74.87 ಕೋಟಿ ವಂಚನೆ ನಡೆದಿದೆ. ಬ್ಯಾಂಕಿನ ವ್ಯವಸ್ಥಾಪಕ ಗುಮಾಸ್ತ ಸೇರಿದಂತೆ 14 Read more…

ಪಿತೃದೋಷದ ಸಂಕೇತ ನೀಡುತ್ತೆ ಈ ಘಟನೆ

ಈಗ ಪಿತೃಪಕ್ಷ ನಡೆಯುತ್ತಿದೆ. ಪೂರ್ವಜರ ಆರಾಧನೆಯಲ್ಲಿ ಜನರು ನಿರತರಾಗಿದ್ದಾರೆ. ಜಾತಕದಲ್ಲಿ ಪಿತೃದೋಷ ಅನೇಕರನ್ನು ಕಾಡುತ್ತದೆ. ಈ ಪಿತೃದೋಷದಿಂದ ಜೀವನದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಪಿತೃದೋಷವಿರುವ ವ್ಯಕ್ತಿಗೆ ಮಾನಸಿಕ ಸಮಸ್ಯೆ Read more…

ಪ್ಯಾಲೇಸ್ತೀನ್ ಧ್ವಜ ಹಿಡಿದರೆ ತಪ್ಪೇನು…? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಕಲಬುರಗಿ: ಕೇಂದ್ರ ಸರ್ಕಾರವೇ ಪ್ಯಾಲೇಸ್ತೀನ್ ಗೆ ಬೆಂಬಲ ನೀಡಿದೆ. ಹೀಗಿರುವಾಗ ಪ್ಯಾಲೇಸ್ತೀನ್ ಧ್ವಜ ಹಿಡಿದರೆ ತಪ್ಪೇನು ಎಂದು ವಸತಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದ್ದಾರೆ. ರಾಜ್ಯದ ಅನೇಕ Read more…

BREAKING : ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಕೇಸ್ : 10 ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ.!

ದಾವಣಗೆರೆ : ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಘಟನೆ ಸಂಬಂಧ 10 ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ Read more…

SSLC, ITI ಪಾಸಾದವರಿಗೆ ಗುಡ್ ನ್ಯೂಸ್ : ‘HAL’ ನಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್, ಬೆಂಗಳೂರು ಅವರು ಅಪ್ರೆಂಟೀಸ್ (ಶಿಶಿಕ್ಷು) ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿರುತ್ತಾರೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಯೊಂದಿಗೆ ಐಟಿಐ ವಿಭಾಗದಲ್ಲಿ ಫಿಟ್ಟರ್, ಟೆರ್ನ್ರ್, Read more…

ಖಾಸಗಿ ವಿವಿಗಳು ವೃತ್ತಿಪರ ಕೋರ್ಸ್ ಗೆ ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸುವಂತಿಲ್ಲ: ಉನ್ನತ ಶಿಕ್ಷಣ ಇಲಾಖೆ ಎಚ್ಚರಿಕೆ

ಬೆಂಗಳೂರು: ರಾಜ್ಯದ ಖಾಸಗಿ ವಿವಿಗಳು ವೃತ್ತಿಪರ ಕೋರ್ಸ್ ಗಳಿಗೆ ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸುವಂತಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಹಾಲಿ ವಿವಿಗಳು ಇಂಜಿನಿಯರಿಂಗ್, ಆರ್ಕಿಟೆಕ್ಚರ್ Read more…

ಉದ್ಯೋಗಿಗಳಿಗೆ ಮುಖ್ಯ ಮಾಹಿತಿ : ‘EPFO’ ನೀಡುವ 7 ರೀತಿಯ ಪಿಂಚಣಿಗಳ ಬಗ್ಗೆ ತಿಳಿಯಿರಿ.!

ಇಪಿಎಫ್ಒ ನಿಯಮಗಳ ಪ್ರಕಾರ, ಒಬ್ಬ ಸದಸ್ಯನು 10 ವರ್ಷಗಳ ಕಾಲ ಇಪಿಎಫ್ಒಗೆ ಕೊಡುಗೆ ನೀಡಿದರೆ, ಅವನು ಪಿಂಚಣಿಗೆ ಅರ್ಹನಾಗುತ್ತಾನೆ. ಸಾಮಾನ್ಯವಾಗಿ, ಪಿಂಚಣಿಯು ಇಪಿಎಫ್ಒ ಸದಸ್ಯರ 58 ವರ್ಷ ವಯಸ್ಸಿನಿಂದ Read more…

ತಲೆನೋವು ಬಂದಾಗಲೆಲ್ಲ ಚಹಾ ಕುಡಿಯುವ ತಪ್ಪು ಮಾಡಬೇಡಿ; ಈ ಮಸಾಲೆಯಲ್ಲಿದೆ ಮದ್ದು……!

ಭಾರತದಲ್ಲಿ ಚಹಾಕ್ಕಾಗಿ ಹಂಬಲಿಸುವವರಿಗೆ ಲೆಕ್ಕವೇ ಇಲ್ಲ. ಚಹಾ ನೆನಪಾದ ತಕ್ಷಣ ಕುಡಿಯಬೇಕೆಂಬ ಕಡುಬಯಕೆ ಅದೆಷ್ಟೋ ಜನರಲ್ಲಿದೆ. ಅನೇಕರಿಗೆ ಇದು ಅಗತ್ಯಕ್ಕಿಂತ ಹೆಚ್ಚಾಗಿ ವ್ಯಸನವಾಗಿದೆ. ತಜ್ಞರ ಪ್ರಕಾರ ಮಿತವಾದ ಹಾಲು Read more…

ಮುಟ್ಟಿನ ಸಮಯದಲ್ಲಿ ಹುಳಿ ತಿನ್ನುವುದರಿಂದ ಹೊಟ್ಟೆ ನೋವು ಮತ್ತು ಅಧಿಕ ರಕ್ತಸ್ರಾವದ ಸಮಸ್ಯೆ; ಎಷ್ಟು ಸತ್ಯ..…?

ಮುಟ್ಟಿನ ಸಮಯದಲ್ಲಿ ಮಹಿಳೆಯರು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ತಿಂಗಳಲ್ಲಿ 5 ದಿನಗಳ ಕಾಲ ಮಹಿಳೆಯರು ಸಾಕಷ್ಟು ನೋವು ಅನುಭವಿಸುತ್ತಾರೆ. ವಿಪರೀತ ರಕ್ತಸ್ರಾವ, ಹೊಟ್ಟೆ ಮತ್ತು ಕಾಲುಗಳಲ್ಲಿ ನೋವು, ಸೆಳೆತ Read more…

BIG NEWS : ‘ಸರಣಿ ಬಾಂಬ್’ ಸ್ಫೋಟವನ್ನು ಯುದ್ಧ ಎಂದು ಘೋಷಿಸಿದ ಹಿಜ್ಬುಲ್ಲಾ ಮುಖ್ಯಸ್ಥ ನಸ್ರುಲ್ಲಾ

ಲೆಬನಾನ್ ನ ಸಶಸ್ತ್ರ ಗುಂಪು ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರುಲ್ಲಾ ಸರಣಿ ಸ್ಫೋಟಗಳಿಗೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಪೇಜರ್ ಸ್ಫೋಟದ ನಂತರ ನಸ್ರುಲ್ಲಾ ಇಸ್ರೇಲ್ ಗೆ ಬಲವಾದ ಧ್ವನಿಯಲ್ಲಿ ಬೆದರಿಕೆ Read more…

ರಾಹುಲ್ ಗಾಂಧಿ ವಿರುದ್ಧ ಹೇಳಿಕೆ, ಕೇಂದ್ರ ಸಚಿವ ರವನೀತ್ ವಿರುದ್ಧ ದೂರು ದಾಖಲು

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೇಂದ್ರ ರೈಲ್ವೆ ಮತ್ತು ಆಹಾರ ಖಾತೆ ಸಹಾಯಕ ಸಚಿವ ರವನೀತ್ ಸಿಂಗ್ Read more…

ALERT : ನಿಮಗೆ ನಿಂತು ಮೂತ್ರ ವಿಸರ್ಜನೆ ಮಾಡೋ ಅಭ್ಯಾಸ ಉಂಟಾ..? ತಪ್ಪದೇ ಈ ಸುದ್ದಿ ಓದಿ |VIDEO

ನೀವು ನಿಂತು ಮೂತ್ರ ವಿಸರ್ಜನೆ ಮಾಡುತ್ತಿದ್ದೀರಾ? ಆದರೆ ನೀವು ಅಪಾಯದಲ್ಲಿದ್ದೀರಿ. ಹಾಗೆ ಮಾಡುವುದರಿಂದ ಹಾನಿಕಾರಕ ಸೂಕ್ಷ್ಮಜೀವಿಗಳಿಂದಾಗಿ ಅನೇಕ ಸೋಂಕುಗಳಿಗೆ ಕಾರಣವಾಗಬಹುದು ಎಂದು ವೈದ್ಯಕೀಯ ತಜ್ಞರು ಎಚ್ಚರಿಸುತ್ತಾರೆ. ಇದು ಹೇಗೆ..? Read more…

ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಹೇಳಿಕೆ ನೀಡಿದ್ದ ಯತ್ನಾಳ್ ಗೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂದು ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಹೈಕೋರ್ಟ್ ಹಿಗ್ಗಾಮುಗ್ಗಾ Read more…

ರಾಜ್ಯದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ವತಿಯಿಂದ 2024-25 ನೇ ಸಾಲಿನ ಬೆಂಗಳೂರು ನಗರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರಸಾಲ Read more…

ದ್ವೇಷದ ರಾಜಕಾರಣಕ್ಕೆ ಮುಂದಾಯ್ತಾ ಕಾಂಗ್ರೆಸ್…? ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ಬಳಿಕ ಜೆಡಿಎಸ್ ಮಾಜಿ ಶಾಸಕನಿಗೆ ನೋಟಿಸ್ ನೀಡಲು ಸಿದ್ಧತೆ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ದ್ವೇಷದ ರಾಜಕಾರಣಕ್ಕೆ ಮುಂದಾಗಿದೆಯೇ ಎನ್ನುವ ಚರ್ಚೆ ನಡೆದಿದೆ. ಈಗಾಗಲೇ ಬಿಜೆಪಿಯ ಇಬ್ಬರು ನಾಯಕರ Read more…

ಆಕರ್ಷಣೀಯ ತಾಣ ಮಲ್ಪೆಯ ಈ ʼಸೇಂಟ್​ ಮೇರಿಸ್​ ದ್ವೀಪʼ

ರಾಜ್ಯ ಕರಾವಳಿಯಲ್ಲಿ ಸಾಕಷ್ಟು ಫೇಮಸ್ ಬೀಚ್ ಗಳಿವೆ. ಆದ್ರೆ ಇಂತಹ ಬೀಚ್ ವೊಂದರಲ್ಲಿ ಸ್ಪೆಷಲ್ ಆದ ಪ್ರವಾಸಿ ತಾಣವೊಂದಿದೆ. ಅದು ಇರೋದು ಬೇರೆಲ್ಲೂ ಅಲ್ಲ ಕೃಷ್ಣನೂರು ಉಡುಪಿಯಲ್ಲಿ‌. ಉಡುಪಿ Read more…

GOOD NEWS : ರಾಜ್ಯ ಸರ್ಕಾರದಿಂದ ‘ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆ ವತಿಯಿಂದ 2024-25ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಯೋಜನೆಯಡಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, Read more…

ಗೃಹ, ವಾಹನ ಸಾಲಗಾರರಿಗೆ ಸಿಹಿ ಸುದ್ದಿ: ರೆಪೊ ದರ ಇಳಿಕೆ, ಇಎಂಐ ಹೊರೆ ತಗ್ಗುವ ಸಾಧ್ಯತೆ

ನವದೆಹಲಿ: ಸುಮಾರು ನಾಲ್ಕು ವರ್ಷಗಳ ಬಳಿಕ ಅಮೆರಿಕದ ಫೆಡರಲ್ ರಿಸರ್ವ್ ಇದೇ ಮೊದಲ ಬಾರಿಗೆ ಬಡ್ಡಿ ದರದಲ್ಲಿ 50 ಮೂಲಾಂಶ ಕಡಿತಗೊಳಿಸಿದೆ. ಇದು ಅಮೆರಿಕ ಮಾತ್ರವಲ್ಲದೇ ಪ್ರಪಂಚದಾದ್ಯಂತ ಆರ್ಥಿಕತೆಯ Read more…

ಪಿತೃದೋಷಕ್ಕೆ ಸೂಕ್ತ ಪರಿಹಾರ ಮಾಡಿಕೊಳ್ಳದೆ ಹೋದ್ರೆ ಈ ಸಮಸ್ಯೆಗೆ ಕಾರಣವಾಗ್ತಾರೆ ಪೂರ್ವಜರು

ಮನೆಯಲ್ಲಿ ಎಲ್ಲ ಸರಿಯಾಗಿದ್ರೂ ಕೆಲವು ಸಮಸ್ಯೆಗಳು ಮಾತ್ರ ಬಿಡುವುದಿಲ್ಲ. ಪ್ರಾರ್ಥನೆ, ಪೂಜೆ ನಡೆಸಿದ್ರೂ ಕಿರಿಕಿರಿ ತಪ್ಪುವುದಿಲ್ಲ. ಇದಕ್ಕೆ ಅನೇಕ ಕಾರಣಗಳಿರುತ್ತವೆ. ಅದ್ರಲ್ಲಿ ಪೂರ್ವಜರ ಕೋಪ ಕೂಡ ಒಂದು. ಪೂರ್ವಜರು Read more…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರ್ ಡಿಕ್ಕಿ: ಇಬ್ಬರು ಸಾವು

ತುಮಕೂರು: ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಸಮೀಪ ನಡೆದಿದೆ. ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ತುಮಕೂರು Read more…

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಂದ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ. Read more…

ಶುಭ ಸುದ್ದಿ: ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಹುದ್ದೆಗೆ KPSC ಅರ್ಜಿ ಆಹ್ವಾನ

ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ(KPSC) ಅರ್ಜಿ ಆಹ್ವಾನಿಸಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ವೃಂದದ Read more…

ವಸತಿರಹಿತ ಬಡವರಿಗೆ ಸಿಹಿ ಸುದ್ದಿ: ಶೀಘ್ರವೇ ಸಿಂಗಲ್ ಬೆಡ್ ರೂಂ ಮನೆ ಹಂಚಿಕೆ

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ವಸತಿ ರಹಿತ ಬಡವರಿಗೆ ಬೆಂಗಳೂರು ಸುತ್ತಮುತ್ತ ಮುಖ್ಯಮಂತ್ರಿಗಳ ಬಹು ಮಹಡಿ ವಸತಿ ಯೋಜನೆಯಡಿ ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಾಣ ಮಾಡುತ್ತಿರುವ ಸಿಂಗಲ್ ಬೆಡ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...