alex Certify Latest News | Kannada Dunia | Kannada News | Karnataka News | India News - Part 372
ಕನ್ನಡ ದುನಿಯಾ
    Dailyhunt JioNews

Kannada Duniya

10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ʻಮುದ್ರಾ ಯೋಜನೆʼಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

ಯಾವುದೇ ದೇಶಕ್ಕೆ ಯುವ ಶಕ್ತಿ ಬಹಳ ಅಗತ್ಯ. ಯುವಕರ ಶಕ್ತಿ ಸಾಮರ್ಥ್ಯಗಳನ್ನು ಸರಿಯಾಗಿ ಪ್ರೋತ್ಸಾಹಿಸಿದರೆ, ಅವರು ಬೆಳೆಯುತ್ತಾರೆ ಮತ್ತು ದೇಶದ ಒಟ್ಟಾರೆ ಅಭಿವೃದ್ಧಿಗೆ ಕೊಡುಗೆ ನೀಡುತ್ತಾರೆ. ಕೌಶಲ್ಯ ಅಭಿವೃದ್ಧಿಗೆ Read more…

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ಮತ್ತೆ ವಿಸ್ತರಣೆ: ಜಾತಿ ಗಣತಿ ವರದಿ ಮತ್ತಷ್ಟು ವಿಳಂಬ ಸಾಧ್ಯತೆ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರ ಅವಧಿಯನ್ನು ರಾಜ್ಯ ಸರ್ಕಾರ ಎರಡನೇ ಬಾರಿಗೆ ವಿಸ್ತರಿಸಿದ್ದು, ಇದರಿಂದಾಗಿ ಬಹು ನಿರೀಕ್ಷಿತ ಶೈಕ್ಷಣಿಕ ಮತ್ತು Read more…

ಮಂಡ್ಯದ ಕೆರಗೋಡಿನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ : ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು : ಮಂಡ್ಯದ ಕೆರಗೋಡಿನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್‌. Read more…

ಮಂಡ್ಯದಲ್ಲಿ ಕರಾವಳಿ ರಾಜಕೀಯ ತರಲು ಯತ್ನ: ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಆರೋಪ

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ವಿವಾದ ಪ್ರಕರಣದಲ್ಲಿ ಕರಾವಳಿ ರಾಜಕೀಯ ಮಂಡ್ಯಕ್ಕೆ ತರಲು ಸಂಚು ಮಾಡಿದ್ದಾರೆ. ತರಬೇತಿ ಪಡೆದ ಆರ್‌ಎಸ್‌ಎಸ್‌, ಬಜರಂಗದಳದವರು ಗಲಭೆ ನಡೆಸಿದ್ದಾರೆ ಎಂದು Read more…

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಗೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್ : ಜಡೇಜಾ, ರಾಹುಲ್ ಔಟ್, ಸರ್ಫರಾಜ್ ಇನ್

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಬಿಗ್‌ ಶಾಕ್. ಗಾಯದ ಸಮಸ್ಯೆಯಿಂದಾಗಿ ರವೀಂದ್ರ ಜಡೇಜಾ ಹಾಗೂ ಕೆಎಲ್ ರಾಹುಲ್ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. Read more…

ರಾಜ್ಯದಲ್ಲಿ ʻAVGC-XRʼ ತಂತ್ರಜ್ಞಾನದಿಂದ 30,000 ಉದ್ಯೋಗ ಸೃಷ್ಟಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎವಿಜಿಸಿ-ಎಕ್ಸ್ಆರ್ ತಂತ್ರಜ್ಞಾನದಲ್ಲಿ ಕರ್ನಾಟಕವನ್ನು ಜಾಗತಿಕ ನಾವೀನ್ಯತೆ ನಾಯಕನನ್ನಾಗಿ ನೋಡಲು ತಮ್ಮ ಸರ್ಕಾರ ಬಯಸಿದೆ ಮತ್ತು 2028 ರ ವೇಳೆಗೆ ರಾಜ್ಯದಲ್ಲಿ 30,000 ಹೊಸ ಉತ್ತಮ ಗುಣಮಟ್ಟದ ಉದ್ಯೋಗಗಳನ್ನು Read more…

ಸಾಕ್ಷ್ಯ ನಾಶ ಮಾಡಿದ್ರೂ ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ: ಪತಿಯಿಂದಲೇ ಕೊಲೆಯಾದ ಮಹಿಳಾ ಅಧಿಕಾರಿ

ಡಿಂಡೋರಿ(ಮಧ್ಯಪ್ರದೇಶ): ಎಸ್‌ಡಿಎಂ (ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್) ಅಧಿಕಾರಿಯನ್ನು ಆಕೆಯ ಪತಿ ದಿಂಡೋರಿಯ ಅವರ ನಿವಾಸದಲ್ಲಿ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯ ಶಹಪುರದಲ್ಲಿ Read more…

2023ರಲ್ಲಿ ಭಾರತೀಯರಿಗೆ ದಾಖಲೆಯ 1.4 ಮಿಲಿಯನ್ ವೀಸಾ ನೀಡಿದ ಅಮೆರಿಕ

ನವದೆಹಲಿ: 2023 ರಲ್ಲಿ, ಭಾರತದಲ್ಲಿನ ಯುಎಸ್ ಕಾನ್ಸುಲರ್ ತಂಡವು ಗಮನಾರ್ಹವಾದ 1.4 ಮಿಲಿಯನ್ ಯುಎಸ್ ವೀಸಾಗಳನ್ನು ಪ್ರಕ್ರಿಯೆಗೊಳಿಸುವ ಮೂಲಕ ಹಿಂದಿನ ದಾಖಲೆಗಳನ್ನು ಮೀರಿಸುವ ಮೂಲಕ ಮೈಲಿಗಲ್ಲನ್ನು ಸಾಧಿಸಿದೆ. ಈ Read more…

ಸೂರಗೊಂಡನಕೊಪ್ಪದಲ್ಲಿ ಫೆಬ್ರವರಿ 13 ರಿಂದ ಮೂರು ದಿನಗಳ ಕಾಲ ʻಸಂತ ಸೇವಾಲಾಲ್ ಮಹಾರಾಜರʼ 285 ನೇ ಜಯಂತಿ

ದಾವಣಗೆರೆ :  ಸಂತ ಸೇವಾಲಾಲ್ ಮಹಾರಾಜರು ಹುಟ್ಟಿದ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಸಂತ ಸೇವಾಲಾಲ್ ಮಹಾರಾಜರ 285 ನೇ ಜಯಂತಿಯನ್ನು ಫೆಬ್ರವರಿ 13, 14 ಹಾಗೂ 15 ರಂದು Read more…

ದೇಶದಲ್ಲಿ ಭಯದ ವಾತಾವರಣ: ಗಾಂಧಿ ವಿಲನ್ ಮಾಡಲು ಬಲಪಂಥೀಯರ ಯತ್ನ: ಹರಿಪ್ರಸಾದ್

ಮಂಗಳೂರು: ಸಂವಿಧಾನ ಬುಡಮೇಲು ಮಾಡಲು ಹಲವು ಶಕ್ತಿಗಳು ಕಾರ್ಯನಿರ್ವಹಿಸುತ್ತಿವೆ. ದೇಶದಲ್ಲಿ ಭಯದ ವಾತಾವರಣ, ಮತೀಯ ಭೇದದ ವಾತಾವರಣ ಇದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. Read more…

BIG NEWS : ‘ಮೋದಿ’ ಮತ್ತೆ ಪ್ರಧಾನಿಯಾದರೆ ದೇಶದಲ್ಲಿ ಮುಂದೆಂದೂ ‘ಚುನಾವಣೆ’ ನಡೆಯಲ್ಲ : ಮಲ್ಲಿಕಾರ್ಜುನ ಖರ್ಗೆ ಭವಿಷ್ಯ

ಲೋಕಸಭಾ ಚುನಾವಣೆಯ ನಂತರ ಮೋದಿ ಅಧಿಕಾರಕ್ಕೆ ಬಂದರೆ ಸರ್ವಾಧಿಕಾರ ಇರುತ್ತದೆ. ಪ್ರಜಾಪ್ರಭುತ್ವವೂ ಇಲ್ಲ, ಚುನಾವಣೆಯೂ ಇಲ್ಲ’ ಎಂದು ಖರ್ಗೆ ಹೇಳಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿನ ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ Read more…

ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಜನರ ಎತ್ತಿ ಕಟ್ಟುತ್ತಿರುವ ಬಿಜೆಪಿ: ಡಿಸಿಎಂ ಡಿಕೆಶಿ ಆರೋಪ

ಬೆಂಗಳೂರು: ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಬಿಜೆಪಿ ಜನರನ್ನು ಎತ್ತಿ ಕಟ್ಟುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ಮುಖಂಡರು ಪ್ರಯತ್ನ ನಡೆಸಿದ್ದಾರೆ. Read more…

ರೈತರೇ ಗಮನಿಸಿ : ರಿಯಾಯಿತಿ ದರದಲ್ಲಿ ಕೃಷಿ ಉಪಕರಣ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ (2023-24) ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು Read more…

ಗಮನಿಸಿ : ‘ಯುವನಿಧಿ’ ಯೋಜನೆಗೆ ಅರ್ಜಿ ಆಹ್ವಾನ |Yuvanidhi Scheme

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು ಡಿಸೆಂಬರ್ 26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. 2023 ರಲ್ಲಿ ಪದವಿ/ Read more…

ತುಮಕೂರು ಜಿಲ್ಲೆಯನ್ನು ಎರಡನೇ ‘ಬೆಂಗಳೂರು’ ಮಾಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್ ಶಪಥ

ತುಮಕೂರು : ತುಮಕೂರು ಜಿಲ್ಲೆಯನ್ನು ಎರಡನೇ ಬೆಂಗಳೂರು ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ಜಿಲ್ಲಾ Read more…

BREAKING : ‘KPCC’ ವಾರ್ ರೂಂ ಅಧ್ಯಕ್ಷರಾಗಿ ‘ಮೆಹರೋಜ್ ಖಾನ್’ ನೇಮಕ : ಡಿಸಿಎಂ ಡಿಕೆಶಿ ಆದೇಶ

ಬೆಂಗಳೂರು : ಕೆಪಿಸಿಸಿ ವಾರ್ ರೂಂ ಅಧ್ಯಕ್ಷರಾಗಿ ‘ಮೆಹರೋಜ್ ಖಾನ್’ ನೇಮಕಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೌದು, ಮೆಹರೋಜ್ ಖಾನ್’ ಅವರನ್ನು ಕೆಪಿಸಿಸಿ ವಾರ್ ರೂಂ ಅಧ್ಯಕ್ಷರಾಗಿ ನೇಮಿಸಿ Read more…

BIG NEWS : ರಾಜ್ಯದ ರೈತರಿಗೆ ಸಿಎಂ ಗುಡ್ ನ್ಯೂಸ್ : 29,28,910 ಮಂದಿ ಖಾತೆಗೆ ಬರ ಪರಿಹಾರದ ಮೊದಲ ಕಂತು ಜಮಾ

ತುಮಕೂರು : ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನೂ ನೀಡಿಲ್ಲ. ಆದರೆ ರಾಜ್ಯ ಸರ್ಕಾರ 29,28,910 Read more…

BREAKING : ಗಣರಾಜ್ಯೋತ್ಸವ ಸಮಾರೋಪ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಭಾಗಿ |Watch Video

ನವದೆಹಲಿ : ದೆಹಲಿಯ ಕರ್ತವ್ಯ ಪಥದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವದ ಸಮಾರೋಪ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಭಾಗಿಯಾದರು. ಇದಕ್ಕೂ ಮುನ್ನ ದೆಹಲಿ ಪೊಲೀಸರು ಸಮಾರಂಭಕ್ಕಾಗಿ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಶಿವಮೊಗ್ಗ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಜ.30 ರಂದು ಬೆಳಗ್ಗೆ 10.00ಕ್ಕೆ ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, Read more…

ಈಜಿಪ್ಟ್ ಹುಡುಗಿ ಹಾಡಿದ ‘ದೇಶ್ ರಂಗೀಲಾ’ ಹಾಡು ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ |Watch Video

ನವದೆಹಲಿ : ಇತ್ತೀಚೆಗೆ ಮುಕ್ತಾಯಗೊಂಡ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಈಜಿಪ್ಟ್ ಹುಡುಗಿ ಪ್ರದರ್ಶಿಸಿದ ಸುಮಧುರ ಹಾಡು “ದೇಶ್ ರಂಗೀಲಾ” ವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. Read more…

BREAKING : ‘SIMI’ ಸಂಘಟನೆಗೆ ಕೇಂದ್ರ ಸರ್ಕಾರದಿಂದ ಬಿಗ್ ಶಾಕ್ : ಮತ್ತೆ 5 ವರ್ಷ ‘ನಿಷೇಧ’ ವಿಸ್ತರಣೆ

ನವದೆಹಲಿ : ‘SIMI’ ಸಂಘಟನೆಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದ್ದು, ಮತ್ತೆ 5 ವರ್ಷ ನಿಷೇಧ ವಿಸ್ತರಣೆ ಮಾಡಿದೆ. ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ) Read more…

BREAKING : ಬಿಜೆಪಿ ಶಾಸಕ ಯತ್ನಾಳ್ ಗೆ ಬಿಗ್ ರಿಲೀಫ್ : ಸಕ್ಕರೆ ಕಾರ್ಖಾನೆ ಬಂದ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು : ಬಿಜೆಪಿ ಶಾಸಕ ಯತ್ನಾಳ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಸಕ್ಕರೆ ಕಾರ್ಖಾನೆ ಮುಚ್ಚುವ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಈ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್ Read more…

BIG NEWS : ರಾಜ್ಯ ಸರ್ಕಾರದಿಂದ ಕಿಡ್ನಿ ರೋಗಿಗಳಿಗೆ ಉಚಿತ ಸೇವೆ : ರಾಜ್ಯಾದ್ಯಂತ 800 ಡಯಾಲಿಸಿಸ್ ಯಂತ್ರ ಅಳವಡಿಕೆ

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರ ಬಗ್ಗೆ ಕಾಳಜಿ ವಹಿಸಿ ಆರೋಗ್ಯ ಸೇವೆ ವಿಸ್ತರಿಸುವ ಉದ್ದೇಶದಿಂದ ರಾಜ್ಯಾದ್ಯಂತ 219 ಡಯಾಲಿಸಿಸ್ ಕೇಂದ್ರಗಳಲ್ಲಿ 800 ಹೊಸ ಏಕಬಳಕೆಯ ಡಯಾಲಿಸಿಸ್ ಯಂತ್ರಗಳ Read more…

ಶಿವಮೊಗ್ಗ : ಮೂತ್ರ ವಿಸರ್ಜನೆಗೆ ಹೋದಾಗ ಸ್ಲ್ಯಾಬ್ ಬಿದ್ದು ಅವಘಡ ; ಸ್ಥಳದಲ್ಲೇ ವ್ಯಕ್ತಿ ಸಾವು

ಶಿವಮೊಗ್ಗ : ಮೂತ್ರ ವಿಸರ್ಜನೆಗೆ ಹೋದ ವ್ಯಕ್ತಿಯ ಮೇಲೆ ಸಿಮೆಂಟ್ ಸ್ಲ್ಯಾಬ್ ಬಿದ್ದು ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬನಗರದ 3 ನೇ ಕ್ರಾಸ್ ರೈಲ್ವೇ Read more…

T20 World Cup : ಟೀಂ ಇಂಡಿಯಾಕ್ಕೆ ಖುಷಿ ಸುದ್ದಿ, ಫಿಟ್ ಆದ ಸ್ಟಾರ್ ಆಟಗಾರ

ಸದ್ಯ ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ ಸರಣಿ ಆಡ್ತಿರುವ ಭಾರತಕ್ಕೆ ಖುಷಿ ಸುದ್ದಿಯೊಂದಿದೆ. ಭಾರತ ತಂಡದ ಅನೇಕ ದೊಡ್ಡ ಆಟಗಾರರು ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಆದ್ರೆ ಇಂಗ್ಲೆಂಡ್‌ ಟೆಸ್ಟ್‌ Read more…

ಹೆಸರಿನಲ್ಲಿ ‘ರಾಮ’ ಇದ್ದರೆ ಸಾಲದು, ನಿಮ್ಮಲ್ಲಿ ರಾಮನ ನಡವಳಿಕೆ ಇರಬೇಕು : ಸಿಎಂ ಸಿದ್ಧರಾಮಯ್ಯಗೆ HDK ಟಾಂಗ್

ಬೆಂಗಳೂರು : ಹೆಸರಿನಲ್ಲಿ ‘ರಾಮ’ ಇದ್ದರೆ ಸಾಲದು, ನಿಮ್ಮಲ್ಲಿ ರಾಮನ ನಡವಳಿಕೆ ಇರಬೇಕು ಎಂದು ಸಿಎಂ ಸಿದ್ಧರಾಮಯ್ಯಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ Read more…

ಮಂಡ್ಯದಲ್ಲಿ ‘ಹನುಮಾನ್ ಧ್ವಜ’ ದಂಗಲ್ : ಕೇಸರಿ ಶಾಲು ಧರಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ ಮಾಜಿ ಸಿಎಂ HDK

ಮಂಡ್ಯ : ಮಂಡ್ಯದಲ್ಲಿ ನಡೆಯುತ್ತಿರುವ ‘ಹನುಮಾನ್ ಧ್ವಜ’ ದಂಗಲ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಸಾಥ್ ನೀಡಿದ್ದು, ಕೇಸರಿ ಶಾಲು ಧರಿಸಿ ಜೈ ಶ್ರೀರಾಮ್ ಘೋಷಣೆ ಕೂಗಿ ಪ್ರತಿಭಟನೆ Read more…

R. ಅಶೋಕ್, H.D ಕುಮಾರಸ್ವಾಮಿಗೆ ಧಮ್ ಇದ್ರೆ ಈ ಪ್ರಶ್ನೆಗಳಿಗೆ ಉತ್ತರಿಸಿ : ವಿಪಕ್ಷಗಳಿಗೆ ಕಾಂಗ್ರೆಸ್ ಕೌಂಟರ್

ಬೆಂಗಳೂರು : ಆರ್. ಅಶೋಕ್, ಹೆಚ್.ಡಿ. ಕುಮಾರಸ್ವಾಮಿಗೆ ತಾಕತ್ತಿದ್ದರೆ ಈ ಪ್ರಶ್ನೆಗಳಿಗೆ ಉತ್ತರಿಸಿ ಎಂದು ವಿಪಕ್ಷಗಳಿಗೆ ಕಾಂಗ್ರೆಸ್ ಕೌಂಟರ್ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಲೋಕಸಭಾ Read more…

BREAKING : ಅರೇಬಿಯನ್ ಸಮುದ್ರದಲ್ಲಿ ಇರಾನ್ ಹಡಗು ಅಪಹರಣ ; ಭಾರತೀಯ ನೌಕಾಪಡೆಯಿಂದ ಮೀನುಗಾರರ ರಕ್ಷಣೆ

ಅರೇಬಿಯನ್ ಸಮುದ್ರದಲ್ಲಿ ಸೊಮಾಲಿ ಕಡಲ್ಗಳ್ಳರು ಮತ್ತೆ ಇರಾನ್ ಹಡಗನ್ನು ಅಪಹರಿಸಿದ್ದಾರೆ ಎಂದು ಭಾರತೀಯ ಅಧಿಕಾರಿಗಳು ತಿಳಿಸಿದ್ದಾರೆ. ಕಡಲ್ಗಳ್ಳರು ಮತ್ತೊಮ್ಮೆ ಅರೇಬಿಯನ್ ಸಮುದ್ರದಲ್ಲಿ ಹಡಗನ್ನು ಗುರಿಯಾಗಿಸಿಕೊಂಡರು. ಭಾರತೀಯ ಅಧಿಕಾರಿಗಳ ಪ್ರಕಾರ, Read more…

‘ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ’-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು .ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...