alex Certify Latest News | Kannada Dunia | Kannada News | Karnataka News | India News - Part 373
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ : ಸಿಎಂ ‘ಚಂದ್ರಬಾಬು ನಾಯ್ಡು’ ಗಂಭೀರ ಆರೋಪ

ಹೈದರಾಬಾದ್: ತಿರುಪತಿ ತಿಮ್ಮಪನ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ. ಹಿಂದಿನ ವೈಎಸ್ ಆರ್ ಕಾಂಗ್ರೆಸ್ ನೇತೃತ್ವದ Read more…

ಆಸ್ಪತ್ರೆಗೆ ನುಗ್ಗಿ ಅತ್ಯಾಚಾರಿ ಹತ್ಯೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ

ಧಾರವಾಡ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿಗೆ ಧಾರವಾಡದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. Read more…

ನಕಲಿ ಇ-ಮೇಲ್ ಮೂಲಕ ಕಲ್ಲಿದ್ದಲು ಕಂಪನಿಗೆ 2.11 ಕೋಟಿ ವಂಚನೆ: ಆರೋಪಿ ಅರೆಸ್ಟ್

ಬಳ್ಳಾರಿ: ನಕಲಿ ಇ-ಮೇಲ್ ಮೂಲಕ ಕಲ್ಲಿದ್ದಲು ಕಂಪನಿಗೆ 2.11 ಕೋಟಿ ವಂಚನೆ ಮಾಡಿರುವ ಪ್ರಕರಣ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ನಕಲಿ ಇ-ಮೇಲ್ ಬಳಸಿ ಕಲ್ಲಿದ್ದಲು ಸರಬರಾಜು ಕಂಪನಿಗೆ ಬರೋಬ್ಬರಿ Read more…

ಉದ್ಯೋಗ ವಾರ್ತೆ :’ SSC’ ಯಿಂದ 39,481 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ |SSC recruitment 2024

39, ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ಜಿಡಿ ಕಾನ್ಸ್ಟೇಬಲ್ 2025 ನೇಮಕಾತಿ ಡ್ರೈವ್ ಗೆ ಅಧಿಸೂಚನೆಯನ್ನು ಅಧಿಕೃತವಾಗಿ ಪ್ರಕಟಿಸಿದೆ.ಈ ಪ್ರತಿಷ್ಠಿತ ಹುದ್ದೆಗೆ ಅರ್ಜಿಗಳು ಈಗ ಮುಕ್ತವಾಗಿವೆ ಮತ್ತು ಸೆಪ್ಟೆಂಬರ್ Read more…

BREAKING: ಬಳ್ಳಾರಿ ಜೈಲಿನಲ್ಲೇ ನಟ ದರ್ಶನ್ ಗೆ ಮತ್ತೆ ವಿಚಾರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲಿ ರಾಜಾತಿಥ್ಯ Read more…

ಉದ್ಯೋಗ ವಾರ್ತೆ : 1000 ‘ಗ್ರಾಮ ಆಡಳಿತಾಧಿಕಾರಿ’ ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಮತ್ತೆ ಅರ್ಜಿ ಸಲ್ಲಿಸಲು ಕೆಇಎ ಅವಕಾಶ ನೀಡಿದೆ. PSI ಸೇರಿದಂತೆ ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು KEA ಪ್ರಕಟಿಸಿದೆ. PSI Read more…

ಹೊದಿಕೆ ಹಾಕುವ ವೇಳೆ ರಥದ ಮೇಲಿಂದ ಬಿದ್ದು ಪೂಜಾರಿ ಸಾವು

ಬಾಗಲಕೋಟೆ: ರಥೋತ್ಸವ ಮುಗಿದ ನಂತರ ನಿಂತಿದ್ದ ರಥಕ್ಕೆ ಮೇಲು ವಸ್ತ್ರ ಹೊದಿಸುವ ವೇಳೆ ಕಾಲು ಜಾರಿ ರಥದ ಮೇಲಿಂದ ಬಿದ್ದು ಪೂಜಾರಿ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಶ್ರೀ Read more…

ರಾಜ್ಯ ಸರ್ಕಾರದಿಂದ ‘ಭೋವಿ’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 2024-25 ನೇ ಸಾಲಿಗೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಅನುಷ್ಠಾನ ಮಾಡುತ್ತಿರುವ ಸ್ವಯಂ ಉದ್ಯೋಗ ಯೋಜನೆಯಡಿ ನೇರಸಾಲ, ಉದ್ಯಮಶೀಲತಾ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ Read more…

ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ. 50ರಷ್ಟು ಪಿಂಚಣಿ: ‘UPS’ ವಿವರ ಬಿಡುಗಡೆ ಶೀಘ್ರ

ನವದೆಹಲಿ: ಏಕೀಕೃತ ಪಿಂಚಣಿ ಯೋಜನೆಯ(ಯುಪಿಎಸ್) ವಿವರಗಳನ್ನು ಸರ್ಕಾರ ಅಂತಿಮಗೊಳಿಸುತ್ತಿದ್ದು, ಅಂತಿಮ ಆವೃತ್ತಿಯನ್ನು ಶೀಘ್ರದಲ್ಲೇ ಹೊರತರಲಿದೆ ಎಂದು ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿ ಎಂ ನಾಗರಾಜು ತಿಳಿಸಿದ್ದಾರೆ. ಹಣಕಾಸು ಕಾರ್ಯದರ್ಶಿ Read more…

‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ಅ.1 ರಿಂದ ರಾಜ್ಯದಲ್ಲಿ ‘ಬಿಯರ್’ ಬೆಲೆ 10 ರೂ. ಹೆಚ್ಚಳ..!

ಬೆಂಗಳೂರು : ಮದ್ಯ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಯರ್ ದರ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೌದು. ಅ.1 ರಿಂದ ರಾಜ್ಯದಲ್ಲಿ ಬಿಯರ್ ಬೆಲೆ ಹೆಚ್ಚಳ ಮಾಡಲು Read more…

BIG NEWS: ಭೂತಾನ್ ನಿಂದ 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಅನುಮತಿ: ದರ ಕುಸಿತ ಆತಂಕದಲ್ಲಿ ರೈತರು

ನವದೆಹಲಿ: ಭೂತಾನ್ ನಿಂದ ಕನಿಷ್ಠ ಆಮದು ಬೆಲೆ(MIP) ಷರತ್ತು ಇಲ್ಲದೆ 17000 ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯ Read more…

ರಾಹುಲ್ ಗಾಂಧಿ ಬಗ್ಗೆ ಕೀಳು ಪದ ಬಳಸಿ ಅವಹೇಳನ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಕೀಳು ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪದಡಿ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Read more…

ಚಲಿಸುತ್ತಿದ್ದ ಬಸ್ ನಲ್ಲೇ ‘ರೊಮ್ಯಾನ್ಸ್’ ಮಾಡಿದ ಜೋಡಿಗಳು : ವಿಡಿಯೋ ವೈರಲ್.!

ಚಲಿಸುತ್ತಿರುವ ಬಸ್ ನಲ್ಲೇ ಪ್ರೇಮಿಗಳು ರೊಮ್ಯಾನ್ಸ್ ಮಾಡಿದ್ದು, ವಿಡಿಯೋ ಸಖತ್ ವೈರಲ್ ಆಗಿದೆ. ಇತ್ತೀಚಿನ ದಿನಗಳಲ್ಲಿ ಯುವಕರು-ಯುವತಿಯರು ತಮಗೆ ಇಷ್ಟ ಬಂದಂತೆ ವರ್ತಿಸುತ್ತಿದ್ದಾರೆ. ಅವರು ವಿದೇಶಿ ಸಂಸ್ಕೃತಿಗೆ ಒಗ್ಗಿಕೊಳ್ಳುತ್ತಿದ್ದಾರೆ Read more…

ALERT : ‘ಕಿಡ್ನಿ’ ವೈಫಲ್ಯಕ್ಕೆ ಇದೇ ಕಾರಣ : ಅಡುಗೆಮನೆಯಲ್ಲಿ ಹೆಚ್ಚು ಬಳಸಿದ ಈ ವಸ್ತುವನ್ನು ತಕ್ಷಣ ಎಸೆಯಿರಿ.!

ಮನೆ ನಿಮ್ಮ ಆರೋಗ್ಯಕ್ಕೆ ಸುರಕ್ಷಿತ ಸ್ಥಳವಾಗಿದೆ. ಆದ್ದರಿಂದ ನಾವು ಮನೆಯನ್ನು ಸ್ವಚ್ಛವಾಗಿಡಲು ಪ್ರಯತ್ನಿಸುತ್ತೇವೆ ಇದರಿಂದ ನಾವು ರೋಗಗಳಿಂದ ದೂರವಿರುತ್ತೇವೆ. ಆದರೆ ಮನೆಯಲ್ಲಿ ಒಂದು ವಿಷಯವಿದೆ, ಅದು ಬ್ಯಾಕ್ಟೀರಿಯಾವನ್ನು ಹರಡುತ್ತದೆ Read more…

BIG UPDATE : ಲೆಬನಾನ್’ನಲ್ಲಿ ಪೇಜರ್ ಬೆನ್ನಲ್ಲೇ ವಾಕಿಟಾಕಿ ಸ್ಪೋಟ : 20 ಸಾವು, 400 ಮಂದಿಗೆ ಗಾಯ

ಲೆಬನಾನ್ (ಲೆಬನಾನ್) ನಲ್ಲಿ ‘ವಾಕಿ-ಟಾಕಿ’ ಸ್ಫೋಟಗೊಂಡ ಘಟನೆ ನಡೆದಿದೆ. ಈ ಘಟನೆಯಲ್ಲಿ 20 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ, ಈ ಘಟನೆಯಲ್ಲಿ 450 ಜನರು ಗಾಯಗೊಂಡಿದ್ದಾರೆ. ಮಂಗಳವಾರ Read more…

ಪೋಷಕರೇ ಗಮನಿಸಿ : ‘NPS ವಾತ್ಸಲ್ಯ’ ಯೋಜನೆಯಡಿ ಹೂಡಿಕೆ ಮಾಡುವುದು ಹೇಗೆ..? ಇಲ್ಲಿದೆ ಮಾಹಿತಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೆಹಲಿಯಲ್ಲಿ ಎನ್ಪಿಎಸ್ ವಾತ್ಸಲ್ಯ ಯೋಜನೆಗೆ ಚಾಲನೆ ನೀಡಿದರು. ಇದರೊಂದಿಗೆ, ಈ ಯೋಜನೆ ದೇಶಾದ್ಯಂತ ಪ್ರಾರಂಭವಾಗಿದೆ. ಬಜೆಟ್ ಮಂಡಿಸುವಾಗ ಹಣಕಾಸು Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ‘ಗರೀಬ್ ಕಲ್ಯಾಣ ಅನ್ನ ಯೋಜನೆ’ಯಡಿ ಹೆಚ್ಚುವರಿ ಗೋಧಿ ವಿತರಣೆ

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಲು ಅಕ್ಟೋಬರ್ ನಿಂದ ಗೋಧಿ ಹಂಚಿಕೆಯನ್ನು ಹೆಚ್ಚಳ ಮಾಡಲಾಗಿದೆ. 2022ರ ಮೇನಿಂದ ಯೋಜನೆಗೆ ನಿಗದಿಯಾಗಿದ್ದ 1.82 Read more…

ರಾಜ್ಯ ಸರ್ಕಾರದಿಂದ ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಸುಧಾರಿತ Read more…

ವಿಕಲಚೇತನ ವಿದ್ಯಾರ್ಥಿಗಳಿಂದ SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನ ವಿದ್ಯಾರ್ಥಿಗಳ ವ್ಯಾಸಂಗವನ್ನು ಉತ್ತೇಜಿಸಲು 2024-25ನೇ ಸಾಲಿಗೆ ಎಸ್.ಎಸ್.ಪಿ ವಿದ್ಯಾರ್ಥಿವೇತನ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಎಸ್.ಎಸ್.ಪಿ Read more…

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಉದ್ಯೋಗಿನಿ ಸೇರಿ ಹಲವು ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿನ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಮತ್ತು Read more…

ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಪಾಲಾದ ಮುನಿರತ್ನಗೆ ಮತ್ತೊಂದು ಶಾಕ್: ರೇಪ್ ಕೇಸ್ ದಾಖಲು: ಅತ್ಯಾಚಾರ ಎಸಗಿ ವಿಡಿಯೋ ಮಾಡಿದ ಆರೋಪ

ರಾಮನಗರ: ಗುತ್ತಿಗೆದಾರನಿಗೆ ಜಾತಿ ನಿಂದನೆ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಜೈಲು ಸೇರಿದ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್ Read more…

ಶೀತ, ಕಫದ ಸಮಸ್ಯೆ ಇದ್ದಾಗ ಬೇಡ ಈ ಆಹಾರದ ಸೇವನೆ

ಬದಲಾಗುತ್ತಿರುವ ಹವಾಮಾನ ದೇಹದ ಮೇಲೆ ಹಲವು ಪರಿಣಾಮಗಳನ್ನು ಬೀರುತ್ತದೆ. ಇದರಿಂದ ಶೀತ, ಕಫದಂತಹ ಸಾಮಾನ್ಯ ಕಾಯಿಲೆಗೆ ಗುರಿಯಾಗುತ್ತೇವೆ. ಅಂತಹ ಸಂದರ್ಭದಲ್ಲಿ ಇಂತಹ ಆಹಾರಗಳನ್ನು ಸೇವಿಸಬೇಡಿ. -ಫ್ರೈಡ್ ಜಂಕ್ ಫುಡ್ Read more…

BIG NEWS: ಇನ್ನು ಶಾಲೆಗಳಲ್ಲೂ ಮಕ್ಕಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಜಾರಿ

ಬೆಂಗಳೂರು: ಶಾಲೆಗಳಲ್ಲಿಯೂ ಮಕ್ಕಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲು ಶಾಲಾ Read more…

ಅಂಚೆ ಇಲಾಖೆ ಆದಾಯ ಹೆಚ್ಚಳಕ್ಕೆ ಮಹತ್ವದ ಕ್ರಮ: ಸರಕು ಸಾಗಣೆ ಕಂಪನಿಯಾಗಿ ಪರಿವರ್ತನೆ

ನವದೆಹಲಿ: ಭಾರತೀಯ ಅಂಚೆ ಇಲಾಖೆಯನ್ನು ಸರಕು ಸಾಗಣೆ ಕಂಪನಿಯಾಗಿ ಪರಿವರ್ತಿಸುವ ಮೂಲಕ ಇಲಾಖೆಯ ಆದಾಯವನ್ನು ಶೇ. 50 ರಿಂದ 60ರಷ್ಟು ಹೆಚ್ಚಳ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. Read more…

ಅಡುಗೆ ಮನೆಯಲ್ಲಿ ಮಾಡದಿರಿ ಈ ತಪ್ಪು…..!

ನಮ್ಮ ಆರೋಗ್ಯವನ್ನು ಹಲವು ಬಾರಿ ನಾವೇ ಹಾಳು ಮಾಡಿಕೊಳ್ಳುತ್ತೇವೆ. ಕೆಲವು ಆಹಾರಗಳನ್ನು ತಪ್ಪು ವಿಧಾನದಲ್ಲಿ ಸೇವಿಸುವ ಮೂಲಕ ತ್ವಚೆ ಹಾಗೂ ಆರೋಗ್ಯಕ್ಕೆ ಹಾನಿ ಮಾಡಿಕೊಳ್ಳುತ್ತೇವೆ. ಅಂತಹ ತಪ್ಪುಗಳು ಯಾವುದು Read more…

ಚಳಿಗಾಲದಲ್ಲಿ ನಿಮ್ಮ ಲುಕ್ ಹೆಚ್ಚಿಸುವ ಡಿಸೈನರ್ ಶಾಲುಗಳು…….!

ಚಳಿಗಾಲಕ್ಕೆ ಹೊಂದಿಕೆಯಾಗುವ ಡಿಸೈನರ್ ಮತ್ತು ಫ್ಯಾಶನ್ ಶಾಲುಗಳು ಮಾರುಕಟ್ಟೆಗೆ ಬಂದಾಗಿದೆ. ನಿಮಗಿಷ್ಟದ ವಸ್ತುಗಳನ್ನು ಈ ಚಳಿಗಾಲದಲ್ಲಿ ಖರೀದಿಸಿದ್ದೀರಾ…? ಶಾಲುಗಳು ಫ್ಯಾಶನ್ ಲೋಕದಲ್ಲಿ ಮಹತ್ತರವಾದ ಸ್ಥಾನವನ್ನೇ ಪಡೆದಿವೆ. ಇವುಗಳು ಫ್ಯಾಶನ್ Read more…

ಸ್ವೆಟರ್ ಸ್ವಚ್ಛಗೊಳಿಸುವಾಗ ಗಮನದಲ್ಲಿರಲಿ ಈ ಎಲ್ಲಾ ಮುನ್ನೆಚ್ಚರ…..!

ಚಳಿಗಾಲ ಬರುತ್ತಿದ್ದಂತೆ ಮೂಲೆಯಲ್ಲಿಟ್ಟ ಸ್ವೆಟರ್, ಶಾಲು, ರಗ್ಗುಗಳು ಹೊರ ಬರುತ್ತವೆ. ಅವುಗಳು ಹೆಚ್ಚು ಕಾಲ ಉಪಯುಕ್ತವಾಗುವಂತೆ ಮಾಡಲು ಈ ಎಲ್ಲಾ ಎಚ್ಚರಿಕೆಗಳು ಗಮನದಲ್ಲಿರಲಿ. * ಚಳಿಗಾಲದಲ್ಲಿ ಉಪಯೋಗಿಸುವ ಉಣ್ಣೆ Read more…

ಧರ್ಮಸ್ಥಳ ಸಂಘದ ಕಿರುಕುಳದ ಬಗ್ಗೆ ಶಾಸಕರ ಆರೋಪ ಬೆನ್ನಲ್ಲೇ ಮಹಿಳೆ ಆತ್ಮಹತ್ಯೆ

ಮಂಡ್ಯ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ ಮಹಿಳೆಯರಿಗೆ ಸಾಲ ನೀಡಿ ಅತಿ ಹೆಚ್ಚು ಬಡ್ಡಿ ವಸೂಲಿ ಮಾಡುವ ಮೂಲಕ ಬಡವರನ್ನು ಶೋಷಣೆ ಮಾಡಲು ಹೊರಟಿದೆ. ಧರ್ಮಸ್ಥಳ ಸಂಘದಿಂದ ಮಹಿಳೆಯರು ಹೊರಬಂದು Read more…

ಸುಲಭವಾಗಿ ತೂಕ ಇಳಿಸಬೇಕೆಂದ್ರೆ ರಾತ್ರಿ ಮಲಗುವ ಮುನ್ನ ಈ ಆಹಾರ ಸೇವಿಸಿ

ನಮಗೆ ಇಷ್ಟವಿಲ್ಲವೆಂದ್ರೂ ತೂಕ ಏರುತ್ತೆ. ಆದ್ರೆ ಏರಿದ ತೂಕವನ್ನು ಇಳಿಸೋದು ಅಷ್ಟು ಸುಲಭವಲ್ಲ. ತೂಕ ಇಳಿಸಲು ಸಾಕಷ್ಟು ಕಸರತ್ತು ಮಾಡ್ಬೇಕು. ಅನೇಕ ಬಾರಿ ಎಷ್ಟೇ ಕಸರತ್ತು ಮಾಡಿದ್ರೂ ತೂಕ Read more…

ಎಲ್ಲಾ ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ: ಹಕ್ಕು ವರ್ಗಾವಣೆಗೆ ಕಾವೇರಿ -2 ತಂತ್ರಾಂಶ ಸಂಯೋಜನೆ

ದಾವಣಗೆರೆ: ಜಿಲ್ಲೆಯಲ್ಲಿ ಸೆಪ್ಟೆಂಬರ್ 9 ರಿಂದ ಕಾವೇರಿ-2 ಇ-ಆಸ್ತಿ ತಂತ್ರಾಂಶ ಜಾರಿಗೊಂಡಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳನ್ನು ಇ-ಆಸ್ತಿ ತಂತ್ರಾಂಶ ಕಾವೇರಿ-2  ನೊಂದಿಗೆ ಸಂಯೋಜನೆಗೊಂಡಿದ್ದು ಸ್ಥಳೀಯ ಸಂಸ್ಥೆಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...