alex Certify Latest News | Kannada Dunia | Kannada News | Karnataka News | India News - Part 375
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಳೆದ ಒಂದು ವರ್ಷದಲ್ಲಿ ‘ಪಿಎಂ ಕಿಸಾನ್ ಸಮ್ಮಾನ್’ ಯೋಜನೆ ತ್ಯಜಿಸಿದ 1.16 ಲಕ್ಷ ರೈತರು

ಕಳೆದ ಒಂದು ವರ್ಷದಲ್ಲಿ ದೇಶಾದ್ಯಂತ 1.16 ಲಕ್ಷ ರೈತರು ಕಿಸಾನ್ ಸಮ್ಮಾನ್ ಯೋಜನೆಯ ಪ್ರಯೋಜನವನ್ನು ಸ್ವಯಂಪ್ರೇರಣೆಯಿಂದ ತ್ಯಜಿಸಿದ್ದಾರೆ. ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, Read more…

81 ವರ್ಷದ ವೃದ್ಧೆಯನ್ನು ಹತ್ಯೆ ಮಾಡಿ ಖಾಕಿ ಅತಿಥಿಯಾದ 85 ವರ್ಷದ ವೃದ್ಧ

ಐರ್ಲೆಂಡ್ ನಲ್ಲಿ 81 ವರ್ಷದ ಮಹಿಳೆಯನ್ನು 85 ವರ್ಷದ ವೃದ್ಧ ಕೊಲೆ ಮಾಡಿದ್ದಾನೆ. ಹತ್ಯೆ ಬಳಿಕ ಕೋರ್ಟ್ ಗೆ ಹಾಜರಾಗಿದ್ದು, ಮಹಿಳೆಯನ್ನು ಕೊಂದ ಆರೋಪದ ಮೇಲೆ ಆತನನ್ನು ಕಸ್ಟಡಿಗೆ Read more…

ALERT : ‘ಇಂಟರ್ನೆಟ್ ಗೀಳು’ ಮಕ್ಕಳಲ್ಲಿ ನೆಗೇಟಿವ್ ಬದಲಾವಣೆಗಳಿಗೆ ಕಾರಣವಾಗ್ಬಹುದು : ಅಧ್ಯಯನ

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ ನತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಇಂಟರ್ನೆಟ್ ವ್ಯಸನವು ಮಕ್ಕಳ ಮೆದುಳಿನ ಮೇಲೆ ಹಾನಿಕಾರಕ ಪರಿಣಾಮಗಳನ್ನು ಬೀರಬಹುದು ಎಂದು ಹೊಸ ಅಧ್ಯಯನವು ಕಂಡುಕೊಂಡ Read more…

BIG NEWS : ಅಮಿತ್ ಶಾ ಭೇಟಿಗೆ ದೆಹಲಿಗೆ ತೆರಳಿದ ಸಂಸದ H.D ಕುಮಾರಸ್ವಾಮಿ..!

ನವದೆಹಲಿ : ಮಂಡ್ಯದಲ್ಲಿ ಗೆದ್ದು ಬೀಗಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ದೆಹಲಿಗೆ ಬರುವಂತೆ ಅಮಿತ್ ಶಾ ಬುಲಾವ್ ನೀಡಿದ್ದು, ಈ ಹಿನ್ನೆಲೆ ಹೆಚ್ಡಿಕೆ ಇಂದು ದೆಹಲಿಗೆ Read more…

BIG NEWS : ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಕೋಟ್ಯಾಂತರ ರೂ. ಹಗರಣ ; ಸಿಬಿಐನಿಂದ ‘FIR’ ದಾಖಲು..!

ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣದಲ್ಲಿ ಕೋಟ್ಯಾಂತರ ರೂ. ಹಗರಣ ಪ್ರಕರಣಕ್ಕೆ ಸಿಬಿಐ ಎಫ್ಐಆರ್ ದಾಖಲಿಸಿದೆ. ಯೂನಿಯನ್ ಬ್ಯಾಂಕ್ ಹಿರಿಯ ಅಧಿಕಾರಿಗಳ ಪತ್ರದ ಅನ್ವಯ ಬ್ಯಾಂಕಿನ ಮೂವರು Read more…

BREAKING : ಹಾಸನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ನಟೋರಿಯಸ್ ರೌಡಿಯ ಬರ್ಬರ ಹತ್ಯೆ..!

ಹಾಸನ : ಹಾಸನದಲ್ಲಿ ಇಂದು ನಟೋರಿಯಸ್ ರೌಡಿಯೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಹಾಸನದ ಹೇಮಾವತಿ ನಗರದಲ್ಲಿ ಈ ಕೊಲೆ ನಡೆದಿದ್ದು, ರವಿ ಅಲಿಯಾಸ್ ಚೈಲ್ಡ್ ರವಿ (45) Read more…

BIG NEWS : ಮಾಜಿ ಸಿಎಂ ‘BSY’ ಆಪ್ತ, ಬಿಜೆಪಿ ಮುಖಂಡ ‘ಕಾಪು ಸಿದ್ದಲಿಂಗಸ್ವಾಮಿ’ ಆರೋಗ್ಯ ಸ್ಥಿರ..!

ಮೈಸೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ , ಬಿಜೆಪಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ವಿಧಿವಶರಾಗಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ Read more…

BREAKING : ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕ್ ಪರ ಜೈಕಾರ ಕೂಗಿದ ಕಿಡಿಗೇಡಿ ಅರೆಸ್ಟ್..!

ಬೆಳಗಾವಿ : ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ ಕೂಗಿದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ. 2024ರ ಲೋಕಸಭೆ ಚುನಾವಣೆ ಫಲಿತಾಂಶ ನಿನ್ನೆ ಹೊರಬಿದ್ದಿದ್ದು ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ Read more…

BREAKING : ಷೇರು ಮಾರುಕಟ್ಟೆಯಲ್ಲಿ ಚೇತರಿಕೆ : ಸೆನ್ಸೆಕ್ಸ್, ನಿಫ್ಟಿ ಶೇ.1ರಷ್ಟು ಏರಿಕೆ..!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎಗೆ ನಿರೀಕ್ಷೆಗಿಂತ ಕಡಿಮೆ ಸ್ಥಾನಗಳು ಬಂದ ನಂತರ ಸೆನ್ಸೆಕ್ಸ್ ಮತ್ತು ನಿಫ್ಟಿ ಭಾರಿ ನಷ್ಟವನ್ನು ಅನುಭವಿಸಿದವು. ಹೂಡಿಕೆದಾರರು ಕೇವಲ ಆರೂವರೆ ಗಂಟೆಗಳಲ್ಲಿ 31 Read more…

ಲೋಕಸಭೆ ಚುನಾವಣೆ ಫಲಿತಾಂಶದ ನಡುವೆ ಶಾರುಖ್ ಅಭಿನಯದ ‘ಜವಾನ್’ ಚಿತ್ರದ ಮೀಮ್ಸ್ ಬಂದಿದ್ದೇಕೆ ?

ಲೋಕಸಭೆ ಚುನಾವಣೆ 2024 ಫಲಿತಾಂಶ ಹೊರಬಿದ್ದಿದ್ದು ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಎನ್ ಡಿ ಎ ಕೂಟ ಸರ್ಕಾರ ರಚಿಸುವಷ್ಟು ಸಂಖ್ಯಾಬಲ ಹೊಂದಿದ್ದರೂ ಇಂಡಿ ಮೈತ್ರಿ ಕೂಟ Read more…

BIG NEWS : ಇದು ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮಕ್ಕೆ ಸಿಕ್ಕಿರುವ ಜಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸತತ ಸೋಲು, ಅಪಪ್ರಚಾರ ಮತ್ತು ಅಧಿಕಾರದ ದುರ್ಬಳಕೆ ಮೂಲಕ ನಡೆಸುತ್ತಾ ಬಂದ ಬಿಜೆಪಿ ದಮನ-ದೌರ್ಜನ್ಯದಿಂದ ನಲುಗಿಹೋಗಿದ್ದ ಕಾಂಗ್ರೆಸ್ ಎಲ್ಲವನ್ನು ಎದುರಿಸಿ ಫೀನಿಕ್ಸ್ ನಂತೆ ಮತ್ತೆ ಎದ್ದು Read more…

ಮಂಜೂರಾಗದ ಬಿಲ್ ; ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ ಗುತ್ತಿಗೆದಾರ..!

ಬಿಲ್ ಬಾಕಿ ನೀಡದಿದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪಾವಗಡದ ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಮುಖಂಡ ಸುಜಿತ್ ವಿಡಿಯೋ ಮೂಲಕ ಎಚ್ಚರಿಕೆ ನೀಡಿದ್ದಾರೆ. ಪ್ರಥಮ ದರ್ಜೆ ಗುತ್ತಿಗೆದಾರ ಸುಜಿತ್ ಅವರು ವಿಶ್ವೇಶ್ವರಯ್ಯ Read more…

ತುಂಗಾ ಡ್ಯಾಂನಿಂದ ನದಿಗೆ ನೀರು ಬಿಡುಗಡೆ ; ಸಾರ್ವಜನಿಕರಿಗೆ ಮಹತ್ವದ ಸೂಚನೆ.!

ಶಿವಮೊಗ್ಗ : ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ತುಂಬಲು 4 ಅಡಿ ಬಾಕಿಯಿದ್ದು, ಮುಂದೆ ಮುಂಗಾರು ಪ್ರಾರಂಭವಾಗಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಹೆಚ್ಚಿನ ಪ್ರಮಾಣದ ಒಳಹರಿವು Read more…

ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ ಇಟಲಿ ಪ್ರಧಾನಿ ‘ಜಿಯೋರ್ಜಿಯಾ ಮೆಲೋನಿ’..!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಟಲಿ ಪ್ರಧಾನಿ ಜಿಯೋರ್ಜಿಯಾ ಮೆಲೋನಿ ಅಭಿನಂದನೆ ಸಲ್ಲಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಜಯಭೇರಿ ಬಾರಿಸಿದೆ. Read more…

BREAKING : ದೆಹಲಿ-ಕೆನಡಾ ವಿಮಾನಕ್ಕೆ ಬಾಂಬ್ ಬೆದರಿಕೆ ಇ-ಮೇಲ್..!

ನವದೆಹಲಿ: ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ ವಿಮಾನಕ್ಕೆ (ಎಸಿ 43) ಮಂಗಳವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂದು ಮೂಲಗಳು ತಿಳಿಸಿವೆ. ಬಾಂಬ್ ಬೆದರಿಕೆ ಸಂದೇಶ ಬಂದ Read more…

BIG NEWS : ಸಾರ್ವಜನಿಕರೇ ಗಮನಿಸಿ : ಜೂ. 9 ರವರೆಗೆ ‘ ರಾಷ್ಟ್ರಪತಿ ಭವನ’ ಕ್ಕೆ ಪ್ರವೇಶ ನಿರ್ಬಂಧ..!

ನವದೆಹಲಿ : ಬಿಜೆಪಿ ನೇತೃತ್ವದ ಎನ್ಡಿಎ 2024 ರ ಲೋಕಸಭಾ ಚುನಾವಣೆಯಲ್ಲಿ ಬಹುಮತದ ಅಂತರವನ್ನು ದಾಟುತ್ತಿದ್ದಂತೆ, ರಾಷ್ಟ್ರಪತಿಗಳ ಉಪ ಪತ್ರಿಕಾ ಕಾರ್ಯದರ್ಶಿ ಜೂನ್ 5 ರಿಂದ 9 ರವರೆಗೆ Read more…

ಮೈಸೂರು ರಂಗಾಯಣದಿಂದ ಒಂದು ವರ್ಷದ ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಸರ್ಕಾರದಿಂದ ಮೈಸೂರು ರಂಗಾಯಣ ಪ್ರತಿವರ್ಷದಂತೆ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮೊ ಕೋರ್ಸ್ನ್ನು ನಡೆಸುತ್ತಿದ್ದು, ಪ್ರಸ್ತುತ 2024-25ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. 2024-25ನೇ Read more…

ಹೊಟ್ಟೆಯ ಉರಿಯನ್ನು ಕಡಿಮೆ ಮಾಡಲು ಬಳಸಿ ಈ ಸಾಂಬಾರ ಪದಾರ್ಥ

ಕೆಲವೊಮ್ಮೆ ವಾತಾವರಣದ ಉಷ್ಣತೆಯಿಂದ ಮತ್ತು ಆಹಾರದಲ್ಲಿ ವ್ಯತ್ಯಾಸವಾದಾಗ ಹೊಟ್ಟೆಯಲ್ಲಿ ಉರಿ ಕಂಡುಬರುತ್ತದೆ. ಇದರಿಂದ ನಿಮಗೆ ತುಂಬಾ ಕಿರಿಕಿರಿಯಾಗುತ್ತದೆ. ಯಾವುದೇ ಆಹಾರವನ್ನು ಸೇವಿಸಲು ಆಗುವುದಿಲ್ಲ. ಹಾಗಾಗಿ ಈ ಹೊಟ್ಟೆಯುರಿ ಸಮಸ್ಯೆಯನ್ನು Read more…

ನಿಮ್ಮ ತೋಟದಲ್ಲಿರುವ ಸಸ್ಯ ಸುಂದರವಾಗಿ ಬೆಳೆಯಲು ದಾಲ್ಚಿನ್ನಿ ಮತ್ತು ಅಲೋವೆರಾವನ್ನು ಹೀಗೆ ಬಳಸಿ

ಕೆಲವರು ಮನೆಯ ಸೌಂದರ್ಯವನ್ನು ಹೆಚ್ಚಿಸಲು ಮನೆಯ ಸುತ್ತಮುತ್ತ ಹೂವಿನ ಗಿಡಗಳನ್ನು ಬೆಳೆಸುತ್ತಾರೆ. ಆದರೆ ಹೂವಿನ ಗಿಡಗಳು ಕೆಲವೊಮ್ಮೆ ಚೆನ್ನಾಗಿ ಬೆಳೆಯುವುದಿಲ್ಲ. ಇಲ್ಲವಾದರೆ ಚೆನ್ನಾಗಿ ಬೆಳೆದ ಗಿಡಗಳನ್ನು ಕೀಟಗಳು ಹಾನಿಗೊಳಿಸುತ್ತವೆ. Read more…

ಗರ್ಭಾವಸ್ಥೆಯಲ್ಲಿ ತೆಂಗಿನ ಕಾಯಿ ಸೇವಿಸುವುದು ಸುರಕ್ಷಿತವೇ…..? ಇಲ್ಲಿದೆ ಉತ್ತರ

ಗರ್ಭಾವಸ್ಥೆಯಲ್ಲಿ ಮಹಿಳೆಯರು ಯಾವುದೇ ಆಹಾರ ಪದಾರ್ಥ ಸೇವಿಸುವಾಗ ಎಚ್ಚರಿಕೆ ವಹಿಸಬೇಕು. ಇಲ್ಲವಾದರೆ ಇದರಿಂದ ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ಸಮಯದಲ್ಲಿ ಕೆಲವು ಆರೋಗ್ಯಕರ ಆಹಾರ Read more…

ಗಮನಿಸಿ: ಭಾರಿ ಮಳೆ ಮುನ್ಸೂಚನೆ: ಇಂದು 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಅನೇಕ ಕಡೆ ಮಳೆಯಾಗಿದೆ. ಮಂಗಳವಾರ ಕರಾವಳಿ ಹಾಗೂ ಒಳನಾಡಿನ ಕೆಲವು ಕಡೆ ಮಳೆಯಾದ ವರದಿಯಾಗಿದೆ. ಬುಧವಾರ ರಾಜ್ಯಾದ್ಯಂತ Read more…

ನೂತನ ಸರ್ಕಾರ ರಚನೆ: ಕುತೂಹಲ ಮೂಡಿಸಿದ NDA, ಇಂಡಿಯಾ ಮೈತ್ರಿಕೂಟದ ಸಭೆ

ನವದೆಹಲಿ: ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬುಧವಾರ ದೆಹಲಿಯಲ್ಲಿ ಸರ್ಕಾರ ರಚನೆಯ ಬಗ್ಗೆ ಎನ್.ಡಿ.ಎ. ಮತ್ತು ಇಂಡಿಯಾ ಮೈತ್ರಿಕೂಟದ ಸಭೆಗಳು ನಿಗದಿಯಾಗಿವೆ. ಬುಧವಾರ ಬೆಳಗ್ಗೆ 11:30 ಕ್ಕೆ Read more…

ವಾಲ್ಮೀಕಿ ನಿಗಮ ಹಗರಣ: ತೆಲಂಗಾಣದ ಸಹಕಾರ ಬ್ಯಾಂಕ್ ಅಧ್ಯಕ್ಷ ಅರೆಸ್ಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ನ ಸಹಕಾರ ಬ್ಯಾಂಕ್ ಅಧ್ಯಕ್ಷರನ್ನು ಸಿಐಡಿ ಎಸ್ಐಟಿ ತಂಡ ಮಂಗಳವಾರ ಬಂಧಿಸಿದೆ. ಸತ್ಯನಾರಾಯಣ ಇಟಕಾರಿ ಬಂಧಿತ Read more…

‘ಫ್ಯಾಟಿ ಲಿವರ್’ ಸಮಸ್ಯೆಯೇ….? ಇಲ್ಲಿದೆ ಪರಿಹಾರ

ನಮ್ಮ ಜೀವನ ಶೈಲಿ, ತಿನ್ನುವ ಆಹಾರ ಇತ್ಯಾದಿಗಳಿಂದ ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದರಲ್ಲಿ ಒಂದು ಫ್ಯಾಟಿ ಲಿವರ್. ಈ ಸಮಸ್ಯೆ ಹೆಚ್ಚಿನವರನ್ನು ಕಾಡುತ್ತಿರುತ್ತದೆ. ಸುಲಭವಾಗಿ ಇದನ್ನು Read more…

BREAKING NEWS: ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನಿನ್ನೆ ರಾತ್ರಿ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ Read more…

ಈ ಬಾರಿ ಖಾತೆ ತೆರೆಯದ ಬಿಎಸ್ಪಿ: ಮಾಯಾವತಿಗೆ ಮುಖಭಂಗ

ಲಖನೌ: 4 ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಿದ್ದ ಮಾಯಾವತಿ ಅವರಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮುಖಭಂಗವಾಗಿದೆ. ದಲಿತರ ಪಕ್ಷ ಎಂದು ಹೆಸರಾಗಿದ್ದ ಬಿಎಸ್ಪಿ ಪ್ರತಿಷ್ಠೆಗೆ ತೀವ್ರ Read more…

ಇಲ್ಲಿದೆ ಸುಲಭವಾಗಿ ಮಾಡುವ ಗ್ರಿಲ್ ಚಿಕನ್ ರೆಸಿಪಿ

ನಾನ್ ವೆಜ್ ಪ್ರಿಯರಿಗೆ ಚಿಕನ್ ಇದ್ದರೆ ಸಖತ್ ಇಷ್ಟವಾಗುತ್ತದೆ. ಇಲ್ಲಿ ಸುಲಭವಾಗಿ ಮಾಡುವ ಗ್ರಿಲ್ ಚಿಕನ್ ರೆಸಿಪಿ ಇದೆ. ಒಮ್ಮೆ ಟ್ರೈ ಮಾಡಿ ಮನೆಯಲ್ಲಿ. ಬೇಕಾಗುವ ಸಾಮಾಗ್ರಿಗಳು: ಚಿಕನ್ Read more…

ಇಲ್ಲಿದೆ ಗುಂಗುರು ಕೂದಲಿನ ನಿರ್ವಹಣೆಗೆ ಟಿಪ್ಸ್

ಕೆಲವರು ತಮಗೆ ಗುಂಗುರು ಕೂದಲು ಇಲ್ಲವಲ್ಲ ಎಂದು ಬೇಸರಿಸುತ್ತಾರೆ. ಕೃತಕವಾಗಿ ಕೂದಲನ್ನು ಗುಂಗುರು ಮಾಡಿಕೊಳ್ಳುತ್ತಾರೆ. ಆದರೆ ಗುಂಗುರು ಕೂದಲುಳ್ಳವರು ಅದನ್ನು ನಿರ್ವಹಿಸಲು ಪರದಾಡುತ್ತಾರೆ. ಗುಂಗುರು ಕೂದಲಿರುವವರಿಗೆ ಸ್ಟ್ರೈಟ್ನಿಂಗ್‌ ಮಾಡಬೇಕೆನಿಸುತ್ತದೆ. Read more…

ಸುದೀರ್ಘ ಅವಧಿಗೆ ಪ್ರಧಾನಿಯಾಗುವತ್ತ ಮೋದಿ ದಾಪುಗಾಲು

ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಮತ್ತೆ ಅಧಿಕಾರಕ್ಕೇರುವುದು ಖಚಿತವಾಗಿದೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದು, ಇದರೊಂದಿಗೆ ಅವರು ಪ್ರಧಾನಿಯಾಗಿ ಸುದೀರ್ಘ ಅವಧಿಯ ದಾಖಲೆ ಬರೆಯಲು ಸಜ್ಜಾಗಿದ್ದಾರೆ. Read more…

ರಾಜೀವ್ ಚಂದ್ರಶೇಖರ್, ಸ್ಮೃತಿ ಇರಾನಿ ಸೇರಿ ಮೋದಿ ಸಂಪುಟದ ಘಟಾನುಘಟಿ ಸಚಿವರಿಗೆ ಸೋಲಿನ ಶಾಕ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್‌ ಪ್ರಮುಖ ಕೇಂದ್ರ ಸಚಿವರು ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಸ್ಮೃತಿ ಇರಾನಿ, ರಾಜೀವ್ ಚಂದ್ರಶೇಖರ್, ಅಜಯ್ ಕುಮಾರ್ ಮಿಶ್ರಾ, ಅರ್ಜುನ್ ಮುಂಡಾ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...