alex Certify Latest News | Kannada Dunia | Kannada News | Karnataka News | India News - Part 376
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಯಾದ ಶುಂಠಿ ಸೇವನೆ ಈ ಆರೋಗ್ಯ ಸಮಸ್ಯೆಗೆ ಕಾರಣ

ಶುಂಠಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಹಾಗಾಗಿ ಚಳಿಗಾಲದಲ್ಲಿ ಅನಾರೋಗ್ಯಕ್ಕೆ ತುತ್ತಾಗುವುದನ್ನು ತಡೆಯಲು ಶುಂಠಿಯನ್ನು ಸೇವಿಸಿ ಎಂದು ಹೇಳುತ್ತಾರೆ. ಇದು ಶೀತ, ಕಫ, ಕೆಮ್ಮು Read more…

ನೀರಿನೊಂದಿಗೆ ಇದನ್ನು ಸೇವಿಸಿದ್ರೆ ತಕ್ಷಣ ನಿವಾರಣೆಯಾಗುತ್ತೆ ಗ್ಯಾಸ್ ಸಮಸ್ಯೆ

ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆ ಕಾಡುವುದು ಸಾಮಾನ್ಯ. ಈ ಸಮಸ್ಯೆ ಶುರುವಾದರೆ 2-3 ದಿನಗಳ ಕಾಲ ಹಾಗೇ ಇರುತ್ತದೆ. ನಾವು ತಿನ್ನುವ ಕೆಲವೊಂದು ಆಹಾರ ಪದಾರ್ಥಗಳಿಂದ ಈ ಸಮಸ್ಯೆ ಕಾಡುತ್ತದೆ. Read more…

ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ ನೀಡಲು ಹೈಕಮಾಂಡ್ ಎರಡು ವರ್ಷ ಅಧಿಕಾರ ಹಂಚಿಕೆ ಸೂತ್ರ: ಡಿಸಿಎಂ ಡಿಕೆಶಿ

ಬೆಂಗಳೂರು: ಪಕ್ಷಕ್ಕಾಗಿ ದುಡಿದ ಎಲ್ಲ ಶಾಸಕರು, ಕಾರ್ಯಕರ್ತರಿಗೆ ಅಧಿಕಾರದ ಅವಕಾಶ ಕಲ್ಪಿಸಲು ಹೈಕಮಾಂಡ್ ಎರಡು ವರ್ಷ ಅವಧಿಯ ಸೂತ್ರ ಮಾಡಿದೆ. ಹೈಕಮಾಂಡ್ ನೀಡಿದ ಸೂತ್ರವನ್ನು ಜಾರಿಗೆ ತಂದಿದ್ದೇವೆ ಎಂದು Read more…

ʻಶ್ರೀಲಂಕಾ ಕ್ರಿಕೆಟ್ ಮಂಡಳಿʼ ಮೇಲಿನ ನಿಷೇಧ ಹಿಂಪಡೆದ ʻಐಸಿಸಿʼ | Sri Lanka Cricket

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಶ್ರೀಲಂಕಾ ಕ್ರಿಕೆಟ್ (ಎಸ್ಎಲ್ಸಿ) ಮೇಲಿನ ನಿಷೇಧವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂತೆಗೆದುಕೊಂಡಿದೆ. ತಮ್ಮ ವ್ಯವಹಾರಗಳನ್ನು ಸ್ವಾಯತ್ತವಾಗಿ ನಿರ್ವಹಿಸಲು ವಿಫಲವಾದ ಕಾರಣ ಮತ್ತು ಅವರ Read more…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 1ರಂದು 52ನೇ ವರ್ಷದ ಸಾಮೂಹಿಕ ವಿವಾಹ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 1ರಂದು ಸಂಜೆ 6:45ಕ್ಕೆ ಗೋಧೂಳಿ ಲಗ್ನದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ಸಾಮೂಹಿಕ ವಿವಾಹದಲ್ಲಿ ಮದುವೆಯಾಗುವ ವರನಿಗೆ ಪಂಚೆ, Read more…

ಸೂರ್ಯನ ಕಿರಣದಿಂದ ದೂರವಾಗುತ್ತೆ ಈ ರೋಗ

ಸೂರ್ಯನ ಕಿರಣ ಆರೋಗ್ಯಕ್ಕೆ ಪ್ರಯೋಜನಕಾರಿ. ಇದಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಮಾಹಿತಿ ಹೊರಬಿದ್ದಿದೆ. ಯುವಿ ಕಿರಣಗಳಿಗೆ ದೇಹವನ್ನು ಒಡ್ಡಿಕೊಳ್ಳುವುದರಿಂದ ವಿಟಮಿನ್-ಡಿ ಹೆಚ್ಚಾಗುತ್ತದೆ. ಇದು ಆಟೊ ಇಮ್ಯುನ್ ರೋಗಗಳಿಂದ ನಮ್ಮನ್ನು Read more…

ರೊಟ್ಟಿ ಹಾಗೂ ಅನ್ನ ಸೇವಿಸುವವರಿಗೆ ಈ ವಿಚಾರ ತಿಳಿದಿರಲಿ

ಮಧ್ಯಾಹ್ನದ ಊಟ ಅಥವಾ ರಾತ್ರಿಯ ಊಟಕ್ಕೆ ಕೆಲವರು ರೊಟ್ಟಿ ಮತ್ತು ಅನ್ನವನ್ನು ಒಟ್ಟಿಗೆ ತಿನ್ನುತ್ತಾರೆ. ಇದರಿಂದ ಆರೋಗ್ಯದ ಮೇಲೆ ಬಹಳ ಪರಿಣಾಮ ಬೀರಲಿದೆ. ಇದರಿಂದ ಏನೆಲ್ಲಾ ಸಮಸ್ಯೆಗಳು ಸಂಭವಿಸುತ್ತವೆ Read more…

BIG NEWS : ʻಮೀಸಲಾತಿ ವರ್ಗದ ಸೀಟು ಕಾಯ್ದಿರಿಸಲು ಸಾಧ್ಯವಿಲ್ಲʼ: ʻUGCʼ ಕರಡು ವಿವಾದದ ಬಗ್ಗೆ ಶಿಕ್ಷಣ ಸಚಿವಾಲಯ ಸ್ಪಷ್ಟನೆ

ನವದೆಹಲಿ : ಯಾವುದೇ ಮೀಸಲು ಹುದ್ದೆಯನ್ನು ಕಾಯ್ದಿರಿಸಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವಾಲಯ ಭಾನುವಾರ ಸ್ಪಷ್ಟಪಡಿಸಿದೆ. ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ಪಂಗಡ (ಎಸ್ಟಿ) ಅಥವಾ ಇತರ ಹಿಂದುಳಿದ Read more…

ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ಇಂದು ನಾಮಪತ್ರ ಸಲ್ಲಿಕೆ

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆಯುವ ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ಸೋಮವಾರ ಬೆಳಗ್ಗೆ 11:30 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿ Read more…

ವಾಹನ ಮಾಲೀಕರೇ ಗಮನಿಸಿ : ʻHSRPʼ ನಂಬರ್ ಪ್ಲೇಟ್ ಅಳವಡಿಸಲು ಇಲ್ಲಿದೆ ಸುಲಭ ವಿಧಾನ

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು Read more…

ʼವಿಟಮಿನ್ ಡಿʼ ಕೊರತೆಗೆ ಇದೇ ಕಾರಣ

ವಿಟಮಿನ್ ಡಿ ಕೊರತೆ ಕೂಡ ಕೊರೊನಾ ವೈರಸ್ ದಾಳಿಗೆ ಕಾರಣವಾಗ್ತಿದೆ. ಹೊರ ಅಧ್ಯಯನವೊಂದರ ಪ್ರಕಾರ, ವಿಶ್ವದಲ್ಲಿ ಬಹುತೇಕ ಜನರಿಗೆ ವಿಟಮಿನ್ ಡಿ ಕೊರತೆಯಿದೆ. ಕಳೆದ 500 ವರ್ಷಗಳಿಂದ ಜನರು Read more…

ಸಿರಿಯಾ-ಜೋರ್ಡಾನ್ ಗಡಿಯಲ್ಲಿ ಇರಾನ್ ಬೆಂಬಲಿತ ದಾಳಿ‌ : ಅಮೆರಿದಕ 3 ಸೈನಿಕರು ಸಾವು

ಸಿರಿಯಾ ಗಡಿಯ ಬಳಿ ಈಶಾನ್ಯ ಜೋರ್ಡಾನ್ನಲ್ಲಿ ಇರಾನ್ ಬೆಂಬಲಿತ ಉಗ್ರಗಾಮಿ ಗುಂಪು ನಡೆಸಿದ ಮಾನವರಹಿತ ವೈಮಾನಿಕ ಡ್ರೋನ್ ದಾಳಿಯಲ್ಲಿ ಮೂವರು ಯುಎಸ್ ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ Read more…

ಕಬ್ಬಿನ ರಸ ಬಳಸಿ ಹೆಚ್ಚಿಸಿಕೊಳ್ಳಿ ಚರ್ಮದ ʼಸೌಂದರ್ಯʼ

ಕಬ್ಬಿನ ರಸ ಕಡಿಯಲು ತುಂಬಾ ರುಚಿಕರವಾಗಿರುತ್ತದೆ. ಇದು ಹಲವಾರು ಖನಿಜಗಳನ್ನು ಪ್ರೋಟೀನ್ ಗಳನ್ನು ಹೊಂದಿದೆ, ಇದು ಆರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದು ಮಾತ್ರವಲ್ಲ ಇದರಿಂದ ಚರ್ಮದ ಆರೋಗ್ಯವನ್ನು, ಹೆಚ್ಚಿಸಿಕೊಳ್ಳಬಹುದು. Read more…

ʻISSFʼ ವಿಶ್ವಕಪ್ ನಲ್ಲಿ ಭಾರತದ ʻದಿವ್ಯಾಂಶ್ ಸಿಂಗ್ ಪನ್ವಾರ್ʼ ಗೆ ಚಿನ್ನದ ಪದಕ

ನವದೆಹಲಿ: ಭಾರತೀಯ ಒಲಿಂಪಿಯನ್ ದಿವ್ಯಾಂಶ್ ಸಿಂಗ್ ಪನ್ವಾರ್ ಭಾನುವಾರ ಐಎಸ್ಎಸ್ಎಫ್ ವಿಶ್ವಕಪ್‌ ನ ಪುರುಷರ 10 ಮೀಟರ್ ಏರ್ ರೈಫಲ್‌ ನಲ್ಲಿ ವಿಶ್ವ ದಾಖಲೆಯನ್ನು ನಿರ್ಮಿಸಿದರು ಮತ್ತು ದೇಶಕ್ಕೆ Read more…

‘ಬಿಗ್ ಬಾಸ್’ 10ನೇ ಸೀಸನ್ ಗೆದ್ದ ಕಾರ್ತಿಕ್ ಗೆ 50 ಲಕ್ಷ ರೂ., ಕಾರ್, ಎಲೆಕ್ಟ್ರಿಕ್ ಸ್ಕೂಟರ್ ಬಹುಮಾನ

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 10ರಲ್ಲಿ ಕಾರ್ತಿಕ್ ಮಹೇಶ್ ವಿಜೇತರಾಗಿದ್ದಾರೆ. ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿದ್ದು, ಸಂಗೀತ Read more…

ಉನ್ನತ ಶಿಕ್ಷಣ ಸಂಸ್ಥೆಗಳಿಗೆ ʻಗ್ರೇಡಿಂಗ್ ವ್ಯವಸ್ಥೆʼ ರದ್ದು : ʻNAACʼ ಮಹತ್ವದ ನಿರ್ಧಾರ

ನವದೆಹಲಿ: ಭಾರತೀಯ ಉನ್ನತ ಶಿಕ್ಷಣ ಸಂಸ್ಥೆಗಳಿಗೆ (HEI) ಗ್ರೇಡಿಂಗ್ ವ್ಯವಸ್ಥೆಯನ್ನು ರದ್ದುಪಡಿಸಲಾಗಿದೆ ಎಂದು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (NAAC) ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಗ್ರೇಡಿಂಗ್ Read more…

ದೇಹಕ್ಕೆ ಹಾನಿಕರ ಈ ಮೂರು ಪಾನೀಯ

ಆರೋಗ್ಯ ಕಾಪಾಡಲು ತಿನ್ನುವ ಆಹಾರ ಎಷ್ಟು ಮುಖ್ಯನೋ ಕುಡಿಯುವ ಪಾನೀಯ ಕೂಡ ಅಷ್ಟೇ ಮುಖ್ಯ. ಇದು ಕೂಡ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಇಂತಹ ಪಾನೀಯಗಳನ್ನು Read more…

ಇಂದು ದೇಶದ 2.26 ಕೋಟಿ ಶಾಲಾ ಮಕ್ಕಳ ಜೊತೆಗೆ ಪ್ರಧಾನಿ ಮೋದಿ ʻಪರೀಕ್ಷಾ ಪೇ ಚರ್ಚಾʼ ಸಂವಾದ

ನವದೆಹಲಿ : ಶಾಲಾ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಅಣಿಗೊಳಿಸಲು ಪ್ರಧಾನಿ ಮೋದಿ ಅವರು ವಾರ್ಷಿಕವಾಗಿ ನಡೆಸುವ ಪರೀಕ್ಷಾ ಪೇ ಚರ್ಚಾ ಸಂವಾದ ಇಂದು ನಡೆಯಲಿದ್ದು, ಈ ಬಾರಿ ದಾಖಲೆಯ 2.26 Read more…

ಬಾಯ್ತಪ್ಪಿನಿಂದ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಏಕವಚನದಲ್ಲಿ ಸಂಭೋದಿಸಿದ ಸಿದ್ಧರಾಮಯ್ಯ ವಿಷಾದ

ಬೆಂಗಳೂರು: ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದು, ಈ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ದಲಿತ ಸಮುದಾಯಕ್ಕೆ Read more…

BIG UPDATE : ಬೆಳ್ತಂಗಡಿ ಪಟಾಕಿ ಘಟಕದಲ್ಲಿ ಸ್ಪೋಟ : ಮೂವರು ಸಾವು

ಬೆಳ್ತಂಗಡಿ : ಬೆಳ್ತಂಗಡಿ ಸಮೀಪದ ಗೋಳಿಯಂಗಡಿ ಹತ್ತಿರದ ಕಡ್‌ ತ್ಯಾರು ಬಳಿಯ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಪೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪಟಾಕಿ ತಯಾರಿಕಾ ಘಟಕದಲ್ಲಿ ಒಟ್ಟು 9 Read more…

BIG NEWS: ʻಜಾತಿ ಗಣತಿʼ ವರದಿಯನ್ನು ಅಂಗೀಕರಿಸುತ್ತೇವೆ : ಶೋಷಿತರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಚಿತ್ರದುರ್ಗ : ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಜಾತಿ ಗಣತಿ ವರದಿಯನ್ನು ಅಂಗೀಕರಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ Read more…

ಈ ದಿನದಂದು ʼಔಷಧಿʼಗಳನ್ನು ಖರೀದಿಸಿದರೆ ಸುಧಾರಿಸುತ್ತೆ ನಿಮ್ಮ ಆರೋಗ್ಯ

ಮನುಷ್ಯನಿಗೆ ಅನಾರೋಗ್ಯ ಸಮಸ್ಯೆ ಕಾಡುವುದು ಸಹಜ. ಆದರೆ ಆತ ಪದೇ ಪದೇ ಈ ಸಮಸ್ಯೆಗೆ ಒಳಗಾದರೆ ಅದಕ್ಕೆ ದೋಷಗಳೇ ಕಾರಣ. ಈ ದೋಷಗಳನ್ನು ನಿವಾರಿಸಿ ನೀವು ಆರೋಗ್ಯವಾಗಿರಲು ಕೆಲವು Read more…

ಮನೆಯಲ್ಲಿ ಸದಾ ಹಣ ತುಂಬಿರಬೇಕೆಂದ್ರೆ ಹೀಗೆ ಮಾಡಿ

ನಮ್ಮ ಆರ್ಥಿಕ ಪರಿಸ್ಥಿತಿ ಮೇಲೆ ವಾಸ್ತು ದೊಡ್ಡ ಮಟ್ಟದಲ್ಲಿ ಪ್ರಭಾವ ಬೀರುತ್ತದೆ. ಮನೆಯ ವಾಸ್ತು ಕೆಟ್ಟದಾಗಿದ್ದರೆ ಆರ್ಥಿಕ ಸಮಸ್ಯೆ ಎದುರಾಗುತ್ತದೆ. ಯಾವುದೇ ಕೆಲಸದಲ್ಲಿ ಲಾಭ ಪ್ರಾಪ್ತಿಯಾಗುವುದಿಲ್ಲ. ಹಾಗಾಗಿ ಮನೆಯ Read more…

‘ಅಲ್ಲಾಹು ಯಾವ ಮಗಳಿಗೂ ಗುಣವಿಲ್ಲದ ತಂದೆ ನೀಡದಿರಲಿ’: ರೋಹಿತ್ ಶರ್ಮಾ ಫೋಟೋದೊಂದಿಗೆ ಹಸಿನ್ ಜಹಾನ್ ಪೋಸ್ಟ್: ಶಮಿ ಗುರಿಯಾಗಿಸಿ ವಿವಾದ

ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರ ಪತ್ನಿ ಹಸಿನ್ ಜಹಾನ್ ಇತ್ತೀಚೆಗೆ ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಅವರ ಮಗಳ ಫೋಟೋವನ್ನು ಒಳಗೊಂಡಿರುವ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ Read more…

ಟಾಮ್ ಹಾರ್ಟ್ಲಿಗೆ 7 ವಿಕೆಟ್: ಮೊದಲ ಟೆಸ್ಟ್ ನಲ್ಲೇ ಮುಗ್ಗರಿಸಿದ ಭಾರತ

ಹೈದರಾಬಾದ್ ನ ರಾಜೀವ್ ಗಾಂಧಿ ಇಂಟರ್ ನ್ಯಾಷಷನಲ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಇಂಗ್ಲೆಂಡ್ 28 ರನ್ ಗಳಿಂದ ಮಣಿಸಿದೆ. ನಾಲ್ಕನೇ ದಿನಕ್ಕೆ ಪಂದ್ಯ Read more…

BREAKING: LPG ಸಿಲಿಂಡರ್ ಸ್ಪೋಟ; ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

ಬೆಳಗಾವಿ: ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ನಗರದ ಬಸವನಗಲ್ಲಿಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಹಚ್ಚುವಾಗ ಲೀಕ್ ಆಗಿ ಸ್ಪೋಟ ಸಂಭವಿಸಿದೆ. ಒಂದೇ Read more…

ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಏಕವಚನದಲ್ಲಿ ಸಂಬೋಧಿಸಿದ ಸಿದ್ಧರಾಮಯ್ಯ

ಚಿತ್ರದುರ್ಗ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲಿ ಸಂಬೋಧಿಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡುತ್ತಿದ್ದ ಸಿಎಂ, ಬಿಜೆಪಿ ಟೀಕಿಸುವ ಭರದಲ್ಲಿ ದ್ರೌಪದಿ ಮುರ್ಮು Read more…

BREAKING NEWS: ಮತ್ತೊಂದು ಪಟಾಕಿ ದುರಂತ: ಪಟಾಕಿ ಗೋದಾಮಿನಲ್ಲಿ ಸ್ಪೋಟ: ಇಬ್ಬರು ಸಾವು

ಮಂಗಳೂರು: ಪಟಾಕಿ ಗೋದಾಮಿನಲ್ಲಿ ಸ್ಪೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ. ವೇಣೂರಿನ ಕುಕ್ಕೇಡಿ ಗ್ರಾಮದ ಕಟ್ಯಾರು ಬಳಿ ಬಶೀರ್ Read more…

ಮೃತಪಟ್ಟಿದ್ದಾನೆ ಎಂದು ತಿಳಿದು ಶವದ ಮರಣೋತ್ತರ ಪರೀಕ್ಷೆ ವೇಳೆ ಕುಟುಂಬಕ್ಕೆ ಕರೆ ಮಾಡಿದ ವ್ಯಕ್ತಿಯಿಂದ ಶಾಕಿಂಗ್ ಮಾಹಿತಿ

ವಿಜಯವಾಡ: ಮರಣೋತ್ತರ ಪರೀಕ್ಷೆಗಾಗಿ ಪೊಲೀಸರು ಸುಟ್ಟ ದೇಹವನ್ನು ಸಾಗಿಸಿದ ಗಂಟೆಗಳ ನಂತರ ‘ಮೃತ’ ವ್ಯಕ್ತಿಯ ಕುಟುಂಬಕ್ಕೆ ಬದುಕಿರುವುದಾಗಿ ಕರೆ ಬಂದಿದ್ದು, ಆಘಾತಕ್ಕೊಳಗಾಗಿದೆ. ರಂಗಂಪೇಟೆ ಪೊಲೀಸ್ ಠಾಣೆಯ ಸಬ್ ಇನ್ಸ್‌ Read more…

BREAKING : ಬಂಟ್ವಾಳದಲ್ಲಿ ಘೋರ ಘಟನೆ : ಕಾಡಿಗೆ ತಗುಲಿದ್ದ ಬೆಂಕಿ ನಂದಿಸಲು ಹೋಗಿ ವೃದ್ದ ದಂಪತಿ ಸಜೀವ ದಹನ

ಬಂಟ್ವಾಳ : ಬಂಟ್ವಾಳದಲ್ಲಿ ಘೋರ ಘಟನೆ ನಡೆದಿದ್ದು, ಕಸಕ್ಕೆ ಹಾಕಿದ್ದ ಬೆಂಕಿ ತಗುಲಿ ವೃದ್ದ ದಂಪತಿ ಸಜೀವವಾಗಿ ದಹನವಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಅಮ್ಟಾಡಿ ಬಳಿಯ ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...