alex Certify Latest News | Kannada Dunia | Kannada News | Karnataka News | India News - Part 378
ಕನ್ನಡ ದುನಿಯಾ
    Dailyhunt JioNews

Kannada Duniya

ಅಯೋಧ್ಯೆ ರಾಮಮಂದಿರ ಗರ್ಭಗುಡಿ ಸ್ವಚ್ಛತೆಗೆ ಬೆಳ್ಳಿ ಪೊರಕೆ ಅರ್ಪಿಸಿದ ಭಕ್ತರು

ಅಯೋಧ್ಯೆ: ‘ಅಖಿಲ್ ಭಾರತೀಯ ಮಾಂಗ್ ಸಮಾಜ’ಕ್ಕೆ ಸೇರಿದ ರಾಮನ ಭಕ್ತರು 1.751 ಕೆಜಿ ತೂಕದ ಬೆಳ್ಳಿ ಪೊರಕೆಯನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ದಾನ ಮಾಡಿದರು. ಈ Read more…

BREAKING : ಬಿಹಾರದ ನೂತನ ಡಿಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ ಆಯ್ಕೆ..!

ಬಿಹಾರ : ನಿತೀಶ್ ಕುಮಾರ್ ಅವರು ಭಾನುವಾರ ಬಿಹಾರ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸುತ್ತಿದ್ದಂತೆ, ಮಹತ್ವದ ಬೆಳವಣಿಗೆಯಲ್ಲಿ ಬಿಹಾರದ ಉಪಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗಿದೆ. ಬಿಹಾರ Read more…

BIGGBOSS-10 : ‘ಬಿಗ್ ಬಾಸ್’ ಟ್ರೋಫಿ ಗೆಲ್ಲುವ ಸ್ಪರ್ಧಿಗೆ ಸಿಗುವ ಹಣ ಎಷ್ಟು? ಗಿಫ್ಟ್ ಏನು ಗೊತ್ತೇ..?

ಬೆಂಗಳೂರು : ಬಿಗ್ ಬಾಸ್-10 ಫಿನಾಲೆಗೆ ಕೌಂಡ್ ಡೌನ್ ಶುರುವಾಗಿದ್ದು, ಐವರು ಸದಸ್ಯರ ಪೈಕಿ ಓರ್ವ ಸದಸ್ಯ ಬಿಗ್ ಬಾಸ್ ಟ್ರೋಫಿಗೆ ಮುತ್ತಿಡಲಿದ್ದಾರೆ. ಸಂಗೀತಾ ಶೃಂಗೇರಿ, ಡ್ರೋನ್ ಪ್ರತಾಪ್, Read more…

BREAKING : ಹೃದಯಾಘಾತದಿಂದ ಜೆಡಿಎಸ್ ಮಾಜಿ ಶಾಸಕ ‘ನಾಗನಗೌಡ ಕಂದಕೂರ್’ ವಿಧಿವಶ

ಹೃದಯಾಘಾತದಿಂದ ಜೆಡಿಎಸ್ ಮಾಜಿ ಶಾಸಕ ನಾಗನಗೌಡ ಕಂದಕೂರ್ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ಎದೆನೋವಿನಿಂದ ಬಳಲುತ್ತಿದ್ದ ನಾಗನಗೌಡ ಕಂದಕೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ Read more…

‘ರಾಜಸ್ಥಾನದ ಅಜ್ಮೀರ್ ದರ್ಗಾ ಹಿಂದೂ ದೇವಾಲಯ’: ಅಯೋಧ್ಯೆ, ವಾರಣಾಸಿ ರೀತಿ ತನಿಖೆಗೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ ಬರೆದ ಮಹಾರಾಣಾ ಪ್ರತಾಪ್ ಸೇನಾ ಮುಖ್ಯಸ್ಥ ರಾಜವರ್ಧನ್

ಅಜ್ಮೀರ್: ರಾಜಸ್ಥಾನದ ಅಜ್ಮೀರ್‌ನಲ್ಲಿರುವ ಖವಾಜಾ ಮೊಯಿನುದ್ದೀನ್ ಚಿಸ್ತಿ ದರ್ಗಾ ಹಿಂದೂ ದೇವಾಲಯ ಎಂದು ಮಹಾರಾಣಾ ಪ್ರತಾಪ್ ಸೇನೆಯ ರಾಷ್ಟ್ರೀಯ ಅಧ್ಯಕ್ಷ ರಾಜವರ್ಧನ್ ಸಿಂಗ್ ಪರ್ಮಾರ್ ಹೇಳಿದ್ದಾರೆ. ಈ ಕುರಿತು Read more…

BIG NEWS: ಕಾಂತರಾಜು ವರದಿಯೇ ಅವೈಜ್ಞಾನಿಕ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಜಾತಿಗಣತಿ ವರದಿ ವಿಚಾರವಾಗಿ ಕಾಂತರಾಜು ವರದಿಯೇ ಅವೈಜ್ಞಾನಿಕ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಜನವರಿ ಅಂತ್ಯಕ್ಕೆ ಕಾಂತರಾಜು ವರದಿ ಸ್ವೀಕಾರ ವಿಚಾರವಾಗಿ ಬೆಂಗಳೂರಿನಲ್ಲಿ Read more…

BIG NEWS : ‘INDIA’ ಮೈತ್ರಿಕೂಟವು ಸರಿಯಾಗಿ ಕೆಲಸ ಮಾಡುತ್ತಿಲ್ಲ : ರಾಜೀನಾಮೆ ಬಳಿಕ ನಿತೀಶ್ ಕುಮಾರ್ ಆರೋಪ

ನವದೆಹಲಿ : ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿತೀಶ್ ಕುಮಾರ್ ಮೈತ್ರಿಕೂಟದಲ್ಲಿ ಅಭೂತಪೂರ್ವ ಪರಿಸ್ಥಿತಿಗಳನ್ನು ಗಮನಿಸಿದ ನಂತರ ‘ಮಹಾಘಟಬಂಧನ್’ ಸರ್ಕಾರವನ್ನು ವಿಸರ್ಜಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. Read more…

ಸಂವಿಧಾನ ರಚನೆಕಾರರಿಗೆ ಶ್ರೀ ರಾಮನ ಆಡಳಿತ ಪ್ರೇರಣೆ: ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಭಾರತೀಯ ಸಂವಿಧಾನವನ್ನು ಜೀವಂತ ದಾಖಲೆ ಎಂದು ಬಣ್ಣಿಸಿರುವುದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಮನ ಆಡಳಿತವು ಸಂವಿಧಾನ ರಚನೆಕಾರರಿಗೆ ಸ್ಫೂರ್ತಿಯ ಮೂಲವಾಗಿದೆ ಎಂದು ಭಾನುವಾರ ಹೇಳಿದ್ದಾರೆ. Read more…

Mann Ki Baat : ‘ಎಲ್ಲರ ಮಾತು ಮತ್ತು ಹೃದಯದಲ್ಲಿ ಭಗವಾನ್ ರಾಮ ಇರುತ್ತಾನೆ’ : ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನ 109 ನೇ ಸಂಚಿಕೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾ, ಭಗವಾನ್ ರಾಮನ ಆಡಳಿತವು Read more…

ಪೂರ್ವ ಕರಾವಳಿಯಲ್ಲಿ ಕ್ರೂಸ್ ಕ್ಷಿಪಣಿ ಉಡಾಯಿಸಿದ ಉತ್ತರ ಕೊರಿಯಾ

ಉತ್ತರ ಕೊರಿಯಾ ಭಾನುವಾರ ತನ್ನ ಪೂರ್ವ ಕರಾವಳಿಯಿಂದ ಅನೇಕ ಕ್ರೂಸ್ ಕ್ಷಿಪಣಿಗಳನ್ನು ಹಾರಿಸಿದೆ, ಇದು ಒಂದು ವಾರದೊಳಗೆ ಅದರ ಎರಡನೇ ಉಡಾವಣೆಯಾಗಿದೆ ಎಂದು ದಕ್ಷಿಣ ಕೊರಿಯಾದ ಜಂಟಿ ಮುಖ್ಯಸ್ಥರು(ಜೆಸಿಎಸ್) Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘ಕಲ್ಯಾಣ ಕರ್ನಾಟಕ’ ಭಾಗದಲ್ಲಿ 51 ಫೆಲೋಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಸ್ಥಳೀಯ ಆಡಳಿತವನ್ನು ಬಲಪಡಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ʼರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ʼ ಸ್ಥಾಪಿಸಿದ್ದು, ರಾಜ್ಯದ Read more…

ನಿಮ್ಮ ಫೋನ್ ನಲ್ಲಿ ಮಕ್ಕಳ ಅಶ್ಲೀಲ ದೃಶ್ಯ ನೋಡಿದ್ರೆ ಯಾರಿಗೂ ತಿಳಿಯಲ್ಲ ಎಂದುಕೊಂಡವರಿಗೆ ಶಾಕ್

ರಾಮನಗರ: ಯಾರಿಗೂ ತಿಳಿಯಲ್ಲ ಎಂದುಕೊಂಡು ಮೊಬೈಲ್ ನಲ್ಲಿ ಮಕ್ಕಳ ಅಶ್ಲೀ ದೃಶ್ಯ ವೀಕ್ಷಣೆ, ಡೌನ್ಲೋಡ್ ಹಂಚಿಕೆ ಮಾಡುವವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಮೊಬೈಲ್ ದೃಶ್ಯ ವೀಕ್ಷಣೆ ಮೇಲೆ ಕೇಂದ್ರ Read more…

BIG NEWS: ಬಿಜೆಪಿ ನಾಯಕರ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿವೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರ Read more…

BREAKING : ಬಿಹಾರದಲ್ಲಿ ಹೊಸ ‘ಘಟಬಂಧನ್ ಸರ್ಕಾರ’ ರಚನೆ : ನಿತೀಶ್ ಕುಮಾರ್ ಘೋಷಣೆ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಬಿಜೆಪಿ ಸರ್ಕಾರದ ಜೊತೆ ಮೈತ್ರಿ ಮಾಡಿಕೊಂಡ ಹೊಸ ಸರ್ಕಾರ ರಚನೆ ಮಾಡಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಪ್ರಮಾಣ Read more…

BIG NEWS: ಮಾಜಿ ಕೇಂದ್ರ ಸಚಿವ ಹರ್ಮೋಹನ್ ಧವನ್ ವಿಧಿವಶ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹರ್ಮೋಹನ್ ಧವನ್ ತೀವ್ರ ಅನಾರೋಗ್ಯದಿಂದ ಮೊಹಾಲಿಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹರ್ಮೋಹನ್ ಧವನ್ ಅವರನ್ನು ಮೊಹಾಲಿಯ Read more…

ಇಬ್ಬರು ಮಹಿಳೆಯರು ಸೇರಿ ಮೂವರು ನಕ್ಸಲರ ಶರಣಾಗತಿ

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ನಕ್ಸಲೀಯರು ಶರಣಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಪೈಕಿ ಒಬ್ಬ ಮಹಿಳೆಯ ತಲೆಗೆ 1 ಲಕ್ಷ Read more…

ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಇನ್ಮುಂದೆ ‘ಬೆಂಗಳೂರು ಒನ್’ ನಲ್ಲೇ ಆಸ್ತಿ ತೆರಿಗೆ ಪಾವತಿಗೆ ಅವಕಾಶ..!

ಬೆಂಗಳೂರು : ಆಸ್ತಿ ತೆರಿಗೆ ಪಾವತಿಸುವುದನ್ನು ಸರಳೀಕರಣ ಮಾಡಲು ಬಿಬಿಎಂಪಿ ಮುಂದಾಗಿದೆ. ಖಾತೆ ಬದಲಾವಣೆ, ಆಸ್ತಿ ತೆರಿಗೆ ಪಾವತಿ, ಪಹಣಿ ಮಾಡಿಸೋದು ಬೆಂಗಳೂರಿಗೆ ತಲೆನೋವಾಗಿದ್ದು, ಈ ಹಿನ್ನೆಲೆ ಬಿಬಿಎಂಪಿಯ Read more…

BREAKING : ಬಿಹಾರದಲ್ಲಿ ಆರ್’ಜೆಡಿ-ಜೆಡಿಯು ಮೈತ್ರಿ ಪತನ : ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ‘ನಿತೀಶ್ ಕುಮಾರ್’

ಬಿಹಾರದಲ್ಲಿ ಆರ್ ಜೆಡಿ-ಜೆಡಿಯು ಮೈತ್ರಿ ಪತನಗೊಂಡಿದ್ದು, ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರ  ರಾಜ್ಯಪಾಲರನ್ನು ಭೇಟಿ ಮಾಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ Read more…

BIG NEWS: 2 ವರ್ಷಕ್ಕೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಸೀಮಿತ ವಿಚಾರ; ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ 34 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಅಧಿಕೃತ ಆದೇಶ ಹೊರಡಿಸಿದೆ. 2 ವರ್ಷಕ್ಕೆ ಮಾತ್ರ ಸೀಮಿತಗೊಳಿಸಿ ಆದೇಶ ಹೊರಡಿಸಿರುವುದು ರಾಜ್ಯ Read more…

BREAKING : ಭಾರತದಲ್ಲಿ 159 ಹೊಸ ಕೋವಿಡ್ ಸೋಂಕು ಪತ್ತೆ : ಸಕ್ರಿಯ ಪ್ರಕರಣಗಳ ಸಂಖ್ಯೆ 1,623

ನವದೆಹಲಿ : ಭಾರತದಲ್ಲಿ ಶನಿವಾರ ಒಂದೇ ದಿನದಲ್ಲಿ 159 ಹೊಸ ಕೋವಿಡ್ -19 ಸೋಂಕುಗಳ ಏರಿಕೆಯನ್ನು ದಾಖಲಿಸಿದೆ ಮತ್ತು ರೋಗದ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ 1,623 ರಷ್ಟಿದೆ Read more…

BIG NEWS: ಬಿ.ವೈ.ವಿಜಯೇಂದ್ರ ಬೆಂಗಾವಲು ವಾಹನದ ಟೈರ್ ಸ್ಫೋಟ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ವಾಹನದ ಟೈರ್ ಬ್ಲಾಸ್ಟ್ ಆದ ಘಟನೆ ನಡೆದಿದೆ. ಆಂಧ್ರಪ್ರದೇಶದ ಅದೋನಿ Read more…

BREAKING : ಹನುಮ ಧ್ವಜ ವಿವಾದ : ಮಂಡ್ಯದ ಕೆರಗೋಡು ಗ್ರಾಮದಲ್ಲಿ ‘ನಿಷೇಧಾಜ್ಞೆ’ ಜಾರಿ

ಮಂಡ್ಯ : ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರದಲ್ಲಿದ್ದ ಹನುಮಧ್ವಜವನ್ನು ಪೊಲೀಸರು ಕೆಳಗಿಳಿಸಿದ್ದಾರೆ. ಇದರಿಂದ ಪ್ರತಿಭಟನೆಯ ಜೋರಾಗಿದ್ದು, ಜಿಲ್ಲಾಡಳಿತ ಕೆರಗೋಡು ಗ್ರಾಮದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿದೆ.  Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : 3500 ‘ಅಗ್ನಿವೀರ್’ ವಾಯು ಸೇನೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಫೆ.6 ಕೊನೆಯ ದಿನ

ನವದೆಹಲಿ: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ (ಅಗ್ನಿವೀರ್ ವಾಯು) 3500  ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ವಯೋಮಿತಿ ಅಗ್ನಿವೀರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿಯು ಕನಿಷ್ಠ ವಯೋಮಿತಿ Read more…

BIG NEWS: ಗ್ರಾಮಸ್ಥರ ವಿರೋಧದ ನಡುವೆಯೂ ಹನುಮಧ್ವಜ ತೆರವುಗೊಳಿಸಿದ ಪೊಲೀಸರು

ಮಂಡ್ಯ: ಗ್ರಾಮಸ್ಥರ ತೀವ್ರ ವಿರೋಧ, ಪ್ರತಿಭಟನೆ ನಡುವೆಯೂ ಕೆರಗೋಡು ಗ್ರಾಮದಲ್ಲಿ ಬೃಹತ್ ಹನುಮಧ್ವಜವನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಡ್ಯ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನ

ಬೆಂಗಳೂರು : ಪ್ರಸಕ್ತ (2023-24) ಸಾಲಿಗೆ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ (ಪಿಯುಸಿ, ಡಿಪ್ಲೋಮ, ಪದವಿ, Read more…

BIG NEWS : ಬಿಜೆಪಿಗೆ ಹೋಗುವುದಕ್ಕಿಂತ ಸಾಯೋದೆ ಮೇಲು : ನಿತೀಶ್ ಕುಮಾರ್ ಹಳೆ ವಿಡಿಯೋ ವೈರಲ್ |Watch Video

ನವದೆಹಲಿ: ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ (ಜನವರಿ 28) ರಂದು ಇಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ನಿತೀಶ್ Read more…

BIG NEWS: ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕನಿಂದ ಕಿರುಕುಳ; ಉದ್ರಿಕ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ

ಮಂಗಳೂರು: ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕನೊಬ್ಬ ಕಿರುಕುಳ ನೀಡಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪೋಷಕರು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ Read more…

BIG NEWS : ಸುಪ್ರೀಂ ಕೋರ್ಟ್ ಗೆ 75 ವರ್ಷದ ಸಂಭ್ರಮ : ಪ್ರಧಾನಿ ಮೋದಿಯಿಂದ ಇಂದು ‘ವಜ್ರ ಮಹೋತ್ಸವ’ ಉದ್ಘಾಟನೆ

ನವದೆಹಲಿ: ಸುಪ್ರೀಂ ಕೋರ್ಟ್ ಗೆ  75 ವರ್ಷದ ಸಂಭ್ರಮಾಚರಣೆಯ ಮಹೋತ್ಸವದ ಕಾರ್ಯಕ್ರಮವನ್ನು ಇಂದು (ಜ.28) ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಸುಪ್ರೀಂ ಕೋರ್ಟ್ ಪ್ರಾರಂಭವಾಗಿ ಸುಮಾರು 75 Read more…

BIG NEWS: ಅನ್ನಭಾಗ್ಯ ಯೋಜನೆ ಅಕ್ಕಿ ಕಳ್ಳತನ; ಬಿಜೆಪಿ ಮುಖಂಡನ ಸಹೋದರ ಅರೆಸ್ಟ್

ಯಾದಗಿರಿ: ಅನ್ನಭಾಗ್ಯ ಯೋಜನೆ ಅಕ್ಕಿಗೆ ಕನ್ನಹಾಕಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರನನ್ನು ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸರು ಬಂಧಿಸಿದ್ದಾರೆ. ರಾಜು ರಾಠೋಡ್ Read more…

ಬಿಹಾರ ರಾಜಕೀಯದಲ್ಲಿ ಹೊಸ ಗೇಮ್: ನಿತೀಶ್ ಪ್ಲಾನ್ ಉಲ್ಟಾ ಮಾಡಲು ಲಾಲೂ ಮಾಸ್ಟರ್ ಪ್ಲಾನ್

ಪಾಟ್ನಾ: ಬಿಹಾರ ರಾಜಕೀಯದಲ್ಲಿ ಹೊಸ ಗೇಮ್ ಶುರುವಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ಲಾನ್ ಉಲ್ಟಾ ಮಾಡಲು ಆರ್.ಜೆ.ಡಿ. ನಾಯಕ ಲಾಲು ಪ್ರಸಾದ್ ಯಾದವ್ ತಂತ್ರ ರೂಪಿಸಿದ್ದಾರೆ. ನಿತೀಶ್ ಕುಮಾರ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...