alex Certify Latest News | Kannada Dunia | Kannada News | Karnataka News | India News - Part 38
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವನಸಮುದ್ರಕ್ಕೆ ಭೇಟಿ ನೀಡಿದ ನಟ ಶಿವರಾಜ್ ಕುಮಾರ್ ದಂಪತಿ: ಆದಿಶಕ್ತಿಗೆ ಸೀರೆ ಸಮರ್ಪಣೆ

ಚಾಮರಾಜನಗರ: ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಚಾಮರಾಜನಗರದ ಶಿವನಸಮುದ್ರಕ್ಕೆ ಭೇಟಿ ನೀಡಿ, ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕಾವೇರಿ ನದಿಗೆ ಬಾಗಿನ ಅರ್ಪಿಸಿ, ಗಣಪತಿ ದೇವಸ್ಥಾನ, Read more…

BREAKING: ಸರ್ಜರಿ ಮಾಡಿಸಿಕೊಳ್ಳದೇ ಇಂದು ಮಧ್ಯಾಹ್ನ ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಸಾಧ್ಯತೆ

ಬೆಂಗಳೂರು: ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ನಟ ದರ್ಶನ್ ಬಿಡುಗಡೆಯಾಗುವ ಸಾಧ್ಯತೆ ಇದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಅವರಿಗೆ ಜಾಮೀನು ದೊರೆತಿದೆ. ಕಳೆದ ಒಂದೂವರೆ ತಿಂಗಳಿಂದ Read more…

BIG NEWS: ಬೆಂಗಳೂರಿನ ಈ ಪ್ರದೇಶಗಳಲ್ಲಿ ಎರಡು ದಿನ ವಿದ್ಯುತ್ ವ್ಯತ್ಯಯ

ಬೆಂಗಳೂರು: ತುರ್ತು ನಿರ್ವಹಣಾ ಕಾರ್ಯಗಳಿಗಾಗಿ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಎರಡು ದಿನ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮಾಹಿತಿ ನೀಡಿದೆ. ಕೋರಮಂಗಲ ಸೇರಿದಂತೆ Read more…

BREAKING: ಸೇತುವೆಗೆ ಬೈಕ್ ಡಿಕ್ಕಿ, ಡೆಲಿವರಿ ಬಾಯ್ ಸಾವು

ಬಳ್ಳಾರಿ: ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಡೆಲಿವರಿ ಬಾಯ್ ಸಾವನ್ನಪ್ಪಿದ ಘಟನೆ ಬಳ್ಳಾರಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಬಳಿ ನಡೆದಿದೆ. ಅತಿ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಬೈಕ್ Read more…

ಇಲ್ಲಿದೆ ಹೊಸ ಮಾರುತಿ ಆಲ್ಟೊ 800 ಬೆಲೆ ಸೇರಿದಂತೆ ಇತರೆ ಡಿಟೇಲ್ಸ್

ಹೊಸ ರೂಪದ ಆಲ್ಟೊ 800 ಬಿಡುಗಡೆಯೊಂದಿಗೆ ಮಾರುತಿ ಸುಜುಕಿ ಮತ್ತೊಮ್ಮೆ ಬಜೆಟ್ ಸ್ನೇಹಿ ಕಾರು ವಿಭಾಗದಲ್ಲಿ ನಾಯಕನಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಿದೆ. ಅಚ್ಚುಮೆಚ್ಚಿನ ಹ್ಯಾಚ್‌ಬ್ಯಾಕ್‌ನ ಈ ಇತ್ತೀಚಿನ ಪುನರಾವರ್ತನೆಯು Read more…

ನದಿಯಲ್ಲಿ ಸ್ನಾನ ಮಾಡಿ ಬಂದ ಅಯ್ಯಪ್ಪ ಸ್ವಾಮಿ ಭಕ್ತನಿಗೆ ಶಾಕ್

ಶಿವಮೊಗ್ಗ: ಅಯ್ಯಪ್ಪ ಸ್ವಾಮಿ ಭಕ್ತನ ಬೈಕ್ ಕಳವು ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ತುಂಗಾ ನದಿ ಸೇತುವೆ ಸಮೀಪ ನಡೆದಿದೆ. ಬೆಳಗಿನ ಜಾವ ತುಂಗಾ ನದಿಯಲ್ಲಿ Read more…

ಯಾವ ವಯಸ್ಸಿನವರು ದಿನನಿತ್ಯ ಎಷ್ಟು ʼನಿದ್ರೆʼ ಮಾಡಬೇಕು ? ಇಲ್ಲಿದೆ ಒಂದಷ್ಟು ಮಾಹಿತಿ

ವಯಸ್ಸಿನ ಮೇಲೆ ಅವಲಂಬಿಸಿ ನಿದ್ರೆಯ ಅವಧಿ ಬದಲಾಗುತ್ತದೆ. ಸಾಮಾನ್ಯವಾಗಿ: * ಶಿಶುಗಳು (0-3 ತಿಂಗಳು): 14-17 ಗಂಟೆಗಳು * ಶಿಶುಗಳು (4-11 ತಿಂಗಳು): 12-16 ಗಂಟೆಗಳು * ಮಕ್ಕಳು Read more…

ಸೈಕಲ್‌ ನಲ್ಲಿ ಬರುತ್ತಿದ್ದ ಬಾಲಕನ ಅಟ್ಟಿಸಿಕೊಂಡು ಬಂದ ಬೀದಿನಾಯಿಗಳು; ಬಿದ್ದು ನರಳಾಡಿದ ಹುಡುಗ | Video

ಕೇರಳದ ತ್ರಿಶೂರ್‌ನಲ್ಲಿ ಬೀದಿ ನಾಯಿಗಳು ಅಟ್ಟಿಸಿಕೊಂಡು ಹೋಗುತ್ತಿದ್ದಾಗ ಸೈಕಲ್‌ ನಿಂದ ಬಿದ್ದು 16 ವರ್ಷದ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ವಾರ್ಡ್‌ನ ಫ್ರೆಂಡ್ಸ್ ರಸ್ತೆ ಬಳಿ ಘಟನೆ ನಡೆದಿದ್ದು, ಅದ್ನಾನ್ Read more…

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: ಸಾಕ್ಷಿದಾರನಿಗೆ ಬೆದರಿಕೆ

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಸಾಕ್ಷಿದಾರನಿಗೆ ಸಾಕ್ಷಿ ಹೇಳದಂತೆ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಶಿವಮೊಗ್ಗ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2022ರ ಫೆಬ್ರವರಿಯಲ್ಲಿ ಹರ್ಷನ Read more…

BREAKING: ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗುಗುತ್ತಿದ್ದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಯಸಂದ್ರದಲ್ಲಿ ನಡೆದಿದೆ. ರೌಡಿಶೀಟರ್ ಬೆಸ್ತಮಾನಹಳ್ಳಿ ಲೋಕೇಶ್ ಅಲಿಯಾಸ್ Read more…

BIG NEWS: ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಉಸ್ತಾದ್ ಝಾಕಿರ್ ಹುಸೇನ್ ಇನ್ನಿಲ್ಲ: ಖಚಿತಪಡಿಸಿದ ಕುಟುಂಬ

ನವದೆಹಲಿ: ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಉಸ್ತಾದ್ ಝಾಕಿರ್ ಹುಸೇನ್(73) ಭಾನುವಾರ ಹೃದಯಾಘಾತದಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಸಾವಿನ ಕುರಿತಾಗಿ ಸುಳ್ಳು ಸುದ್ದಿ ಹರಡಿತ್ತು. ತಬಲಾ Read more…

‘ಪುಷ್ಪ 2ʼ ಕಲೆಕ್ಷನ್ ಹೆಚ್ಚಿಸಲು ಅಲ್ಲು ಅರ್ಜುನ್‌ ಅರೆಸ್ಟ್; ಸಿಎಂ ಗೆ RGV ಟಾಂಗ್

ಶನಿವಾರ ಬೆಳಿಗ್ಗೆ ಅಲ್ಲು ಅರ್ಜುನ್ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ, ಅಲ್ಲು ಅರ್ಜುನ್‌ ಬೆಂಬಲಕ್ಕೆ ನಿಂತಿರುವ ಚಲನಚಿತ್ರ ನಿರ್ಮಾಪಕ ರಾಮ್ ಗೋಪಾಲ್ ವರ್ಮಾ, ಈ ವಿಷಯದ ಕುರಿತು Read more…

ಶಬರಿಮಲೆಗೆ 29 ದಿನದಲ್ಲಿ 22 ಲಕ್ಷ ಭಕ್ತರ ಭೇಟಿ, 164 ಕೋಟಿ ರೂ. ಆದಾಯ

ತಿರುವನಂತಪುರಂ: ಪ್ರಸಿದ್ಧ ಧಾರ್ಮಿಕ ಕೇಂದ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ಡಿಸೆಂಬರ್ 14ರ ವರೆಗಿನ ಕಳೆದ 29 ದಿನಗಳಲ್ಲಿ ಒಟ್ಟು 22 ಲಕ್ಷ ಭಕ್ತರು ಭೇಟಿ ನೀಡಿದ್ದಾರೆ. ಕಳೆದ Read more…

ಪರಸ್ಪರ ಕೂದಲಿಡಿದು ಬಡಿದಾಡಿಕೊಂಡ ಹುಡುಗಿಯರು‌ | Viral Video

ಮಧ್ಯಪ್ರದೇಶದ ಮೊರೆನಾದಲ್ಲಿರುವ ಸ್ಥಳೀಯ ಕೋಚಿಂಗ್ ಸೆಂಟರ್‌ ಬಳಿ ಶನಿವಾರದಂದು ಇಬ್ಬರು ಹುಡುಗಿಯರು ಪರಸ್ಪರ ಕೂದಲಿಡಿದುಕೊಂಡು ಹೊಡೆದಾಡುಕೊಳ್ಳುತ್ತಿರುವುದನ್ನು ತೋರಿಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದ್ದು, ಫುಲ್‌ ವೈರಲ್‌ ಆಗಿದೆ. ವೀಡಿಯೋದಲ್ಲಿ Read more…

BIG NEWS: ಸೋತಾಗ ಇವಿಎಂ ದೂಷಿಸುವುದನ್ನು ಬಿಟ್ಟು ಸೋಲು ಒಪ್ಪಿಕೊಳ್ಳುವ ಎದೆಗಾರಿಕೆ ಪ್ರದರ್ಶಿಸಿ: ಮಿತ್ರ ಪಕ್ಷ ಕಾಂಗ್ರೆಸ್ ಗೆ ಒಮರ್ ಅಬ್ದುಲ್ಲಾ ಸಲಹೆ

ಶ್ರೀನಗರ: ಚುನಾವಣೆಯಲ್ಲಿ ಸೋತಾಗ ಇವಿಎಂಗಳನ್ನು ದೂಷಿಸುವುದನ್ನು ಮೊದಲು ಬಿಡಿ. ನಿಮ್ಮ ಪಕ್ಷದ ಸಂಘಟನೆ ವೈಫಲ್ಯ ಒಪ್ಪಿಕೊಳ್ಳುವ ಎದೆಗಾರಿಕೆ ಪ್ರದರ್ಶಿಸಿ ಎಂದು ಜಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ Read more…

Rain alert Karnataka : ವಾಯುಭಾರ ಕುಸಿತ : ಬೆಂಗಳೂರು ಸೇರಿ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿ.18 ರಿಂದ Read more…

ಉದ್ಯೋಗಾಂಕ್ಷಿಗಳೇ ಗಮನಿಸಿ : ಡಿ.18 ರಂದು ನೇರ ಸಂದರ್ಶನ

ಮಡಿಕೇರಿ : ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಮಡಿಕೇರಿಯಲ್ಲಿ ಒಂದು ಗ್ರೂಪ್-ಡಿ ಹುದ್ದೆ ಖಾಲಿ ಇದ್ದು, ಹೊರಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲು ಆಹ್ವಾನಿಸಲಾಗಿದೆ. Read more…

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಗೃಹ ಸಚಿವರ ಹೆಸರು ದುರ್ಬಳಕೆ: ಆರೋಪಿ ಅರೆಸ್ಟ್

ತುಮಕೂರು: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೆಸರು ದುರುಪಯೋಗಪಡಿಸಿಕೊಂಡ ಆರೋಪಿಯನ್ನು ತುಮಕೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಯಲಹಂಕದ ಮಾರುತಿ ಬಂಧಿತ ಆರೋಪಿ. ಸಚಿವ ಡಾ.ಜಿ. ಪರಮೇಶ್ವರ್ Read more…

ಮೀನು ಹಿಡಿಯುವಾಗಲೇ ದುರಂತ: ತಾನೇ ಬೀಸಿದ್ದ ಬಲೆಗೆ ಸಿಲುಕಿ ಮೀನುಗಾರ ಸಾವು

ಚಿತ್ರದುರ್ಗ: ಮೀನು ಹಿಡಿಯಲು ತಾನೇ ಬೀಸಿದ್ದ ಬಲೆಯಲ್ಲಿ ಸಿಲುಕಿ ಮೀನುಗಾರ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ, ಧರ್ಮಪುರ ಸಮೀಪದ ಹೊಸಹಳ್ಳಿ ಗ್ರಾಮದ ಬಳಿ ವೇದಾವತಿ ನದಿ ಬ್ಯಾರೇಜ್ ನಲ್ಲಿ Read more…

BIG NEWS : ಸಿಎಂ ‘ದೇವೇಂದ್ರ ಫಡ್ನವೀಸ್’ ನೇತೃತ್ವದ ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ, 39 ಸಚಿವರ ಪ್ರಮಾಣ ವಚನ ಸ್ವೀಕಾರ.!

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ರಾಜ್ಯ ಸಚಿವ ಸಂಪುಟವನ್ನು ಭಾನುವಾರ ವಿಸ್ತರಿಸಲಾಗಿದ್ದು, ಮಹಾಯುತಿ ನಾಯಕರು ನಾಗ್ಪುರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಫಡ್ನವೀಸ್ ಅವರಲ್ಲದೆ, ಉಪಮುಖ್ಯಮಂತ್ರಿಗಳಾದ ಏಕನಾಥ್ Read more…

‘ನಾನಿನ್ನೂ ಜೀವಂತವಾಗಿದ್ದೇನೆ’ : ಬಿಗ್ ಬಾಸ್ ಸ್ಪರ್ಧಿ ‘ಗೋಲ್ಡ್ ಸುರೇಶ್’ ತಂದೆ ಸ್ಪಷ್ಟನೆ |BIGGBOSS-11

ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಗೋಲ್ಡ್ ಸುರೇಶ್ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದ್ದು, ಅವರ ಅವಶ್ಯಕತೆ ಬಿಗ್ Read more…

ಮುಡಾ ಮಾಜಿ ಅಧ್ಯಕ್ಷನಿಗೆ ಮೂರು ವರ್ಷ ಜೈಲು ಶಿಕ್ಷೆ, 50 ಲಕ್ಷ ರೂ. ದಂಡ

ಮಂಡ್ಯ: ಕೃಷಿ ಮತ್ತು ಇತರ ಸಾಲ ವಿತರಣೆಯಲ್ಲಿ 12.63 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಮಾಜಿ ಅಧ್ಯಕ್ಷ ಅಸಾದುಲ್ಲಾ Read more…

‘CM ಸಿದ್ದರಾಮಯ್ಯ’ಗೆ ಮದುವೆ ಆಮಂತ್ರಣ ನೀಡಿದ ನಟ ಡಾಲಿ ಧನಂಜಯ್ ಜೋಡಿ

ಬೆಂಗಳೂರು : ನಟ ಡಾಲಿ ಧನಂಜಯ್ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮದುವೆ ಆಮಂತ್ರಣ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ. ನಟ ಡಾಲಿ ಧನಂಜಯ್ ಹಾಗೂ ವೈದ್ಯೆ ಧನ್ಯತಾ ಜೋಡಿ ಸಿದ್ದರಾಮಯ್ಯರನ್ನು Read more…

ಪ್ರತಿಪಕ್ಷಗಳಿಂದ ಕಾಂಗ್ರೆಸ್ ಗೆ ಇನ್ನಷ್ಟು ಶಾಸಕರ ಸೇರ್ಪಡೆ: ಸುಳಿವು ನೀಡಿದ ಡಿಸಿಎಂ ಡಿಕೆ

ಗದಗ: ನಮ್ಮ ಸರ್ಕಾರಕ್ಕೆ 140 ಶಾಸಕರ ಬೆಂಬಲವಿದ್ದು, ಈಗಾಗಲೇ ಇಬ್ಬರು ಬಂದಿದ್ದಾರೆ, ಉಳಿದವರು ನಮ್ಮೊಂದಿಗೆ ಇದ್ದಾರೆ. ಅದನ್ನು ಇಲ್ಲಿ ಹೇಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ Read more…

BIG NEWS : ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ ಮುಂದೂಡಿಕೆ |One nation, one Election

ನವದೆಹಲಿ : ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಲೋಕಸಭೆಯಲ್ಲಿ ಸೋಮವಾರ ಮಂಡಿಸಲಿರುವ ಕುರಿತು ಪ್ರಕಟಿಸಿದ್ದ ನಿರ್ಧಾರವನ್ನು ಮೋದಿ ಸರ್ಕಾರ ಹಿಂಪಡೆದಿದ್ದು, ಅಚ್ಚರಿಕೆ ಕಾರಣವಾಗಿದೆ. ಮೊದಲಿಗೆ ಪೂರಕ ಬೇಡಿಕೆಗಳ Read more…

ಬಸ್ ಗಾಗಿ ಕಾಯುತ್ತಿದ್ದ ವೃದ್ಧೆ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಲೂಟಿ

ರಾಮನಗರ: ರಾಮನಗರ ತಾಲೂಕಿನ ಮಾದಾಪುರ ತಿಮ್ಮೇಗೌಡನದೊಡ್ಡಿಗೇಟ್ ಬಳಿ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೃದ್ಧೆಯ ಮೇಲೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿ 40 ಗ್ರಾಂ ತೂಕದ ಚಿನ್ನಾಭರಣ Read more…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣುಗಳನ್ನು ತಿಂದರೆ ಚಳಿಗಾಲದಲ್ಲಿ ಕಾಡುವ ರೋಗಗಳಿಂದ ಇರಬಹುದು ದೂರ….!

ದೇಶಾದ್ಯಂತ ಚಳಿಗಾಲದ ಅಬ್ಬರ ಶುರುವಾಗಿದೆ. ಹಾಗಾಗಿ ಸಹಜವಾಗಿಯೇ ಸಾಂಕ್ರಾಮಿಕ ರೋಗಗಳು, ಶೀತ, ಜ್ವರ, ಕೆಮ್ಮಿನ ಸಮಸ್ಯೆಯೂ ಹೆಚ್ಚಾಗಿದೆ. ಆಸ್ಪತ್ರೆಗಳೆಲ್ಲ ರೋಗಿಗಳಿಂದ ತುಂಬಿ ತುಳುಕಲಾರಂಭಿಸಿವೆ. ಈ ಋತುವಿನಲ್ಲಿ ಸಾಂಕ್ರಾಮಿಕ ರೋಗಗಳ ಅಪಾಯವು Read more…

GOOD NEWS : ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ‘ಶೈಕ್ಷಣಿಕ ಸಹಾಯ ಧನಕ್ಕೆ’ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಣೆ.!

ಬೆಂಗಳೂರು : ರಾಜ್ಯ ಸರ್ಕಾರ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ್ದು, 2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಹ ಕಟ್ಟಡ ಮತ್ತು ಇತರೆ Read more…

ಈ ವಿಧಾನ ಅನುಸರಿಸಿದ್ರೆ ಕರಗುತ್ತೆ ಅಧಿಕ ಕೊಲೆಸ್ಟ್ರಾಲ್

ವ್ಯಾಯಾಮ ಮಾಡಬೇಕೆಂದು ಎಂದುಕೊಳ್ಳುವವರಿಗೆ ಬೆಲೆಬಾಳುವ ಉಪಕರಣಗಳೇ ಅಗತ್ಯವಿಲ್ಲ. ಮನೆಯಲ್ಲಿಯೇ ಗೋಡೆಯನ್ನು ಆಧಾರವಾಗಿಸಿಕೊಂಡು ದೇಹವನ್ನು ಸದೃಢವಾಗಿಸಿಕೊಳ್ಳಬಹುದು. ಅದು ಹೇಗೆ ನೋಡೋಣ. ಹಾಫ್ ಮೂನ್ ಮೊದಲು ಗೋಡೆಗೆ ಸ್ವಲ್ಪ ದೂರದಲ್ಲಿ ವಿರುದ್ಧ Read more…

ಮಹಿಳೆಯರಿಗಿಂತ ಪುರುಷರಿಗೆ ಹೆಚ್ಚು ಅಪಾಯಕಾರಿ ಈ ಕಾಯಿಲೆಗಳು; ಇರಲಿ ಎಚ್ಚರ…!

ಪುರುಷರು ಮತ್ತು ಮಹಿಳೆಯರ ದೇಹಗಳು ಅನೇಕ ವಿಷಯಗಳಲ್ಲಿ ವಿಭಿನ್ನವಾಗಿವೆ, ಆದ್ದರಿಂದ ಅವರ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಸಹ ವಿಭಿನ್ನವಾಗಿಯೇ ಇರುತ್ತವೆ. ಹಾಗಾಗಿ ಕಾಯಿಲೆಗಳ ವಿಚಾರದಲ್ಲೂ ಜಾಗರೂಕರಾಗಿರಬೇಕು. ಕೆಲವು ರೋಗಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...