alex Certify Latest News | Kannada Dunia | Kannada News | Karnataka News | India News - Part 382
ಕನ್ನಡ ದುನಿಯಾ
    Dailyhunt JioNews

Kannada Duniya

SC ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಯ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (ಪ್ರೈಜ್ ಮನಿ) ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ Read more…

BIG NEWS : ‘ಎಣ್ಣೆ’ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಶೀಘ್ರವೇ ರಾಜ್ಯದಲ್ಲಿ ‘ಮದ್ಯ’ದ ಬೆಲೆ ಏರಿಕೆ..!

ಬೆಂಗಳೂರು : ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ನೀಡಿರುವ ರಾಜ್ಯ ಸರ್ಕಾರ ಶೀಘ್ರವೇ ಮದ್ಯದ ಬೆಲೆ ಏರಿಕೆ ಮಾಡಲಿದೆ. ಹೌದು, ಬಜೆಟ್ ನಲ್ಲಿ ಘೋಷಿಸಿದಂತೆ ಹಲವು ಬ್ರ್ಯಾಂಡ್ ನ Read more…

ಆಸ್ಪತ್ರೆಯಿಂದ ದೇವೇಗೌಡರು ಬಿಡುಗಡೆ, ಮನೆಯಲ್ಲಿ ವಿಶ್ರಾಂತಿ

ಬೆಂಗಳೂರು: ಜ್ವರ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗುಣಮುಖರಾಗಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ತೀವ್ರ ಚಳಿ Read more…

‘BMTC’ ನೌಕರರಿಗೆ ಗುಡ್ ನ್ಯೂಸ್: ‘ಗುಂಪು ವಿಮಾ ಯೋಜನೆ’ ಪರಿಹಾರದ ಮೊತ್ತ 10 ಲಕ್ಷಕ್ಕೆ ಹೆಚ್ಚಳ

ಬೆಂಗಳೂರು : BMTC ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಗುಂಪು ವಿಮಾ ಯೋಜನೆ ಪರಿಹಾರದ ಮೊತ್ತ 10 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. ಬಿಎಂಟಿಸಿ ಸಿಬ್ಬಂದಿ ಕರ್ತವ್ಯದ ವೇಳೆ ಅಪಘಾತ Read more…

BIG NEWS : ಸಮುದಾಯ ಆರೋಗ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಶೇ 5 ರಷ್ಟು ವೇತನ ಹೆಚ್ಚಳ..!

ಬೆಂಗಳೂರು : ಸಮುದಾಯ ಆರೋಗ್ಯಾಧಿಕಾರಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ವೇತನ ಶೇ.5ಷ್ಟು ಹೆಚ್ಚಳ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸಮುದಾಯ ಆರೋಗ್ಯಾಧಿಕಾರಿಗಳ ವೇತನವನ್ನು ವಾರ್ಷಿಕ ಶೇ Read more…

BIG NEWS : ರಾಜ್ಯ ಸರ್ಕಾರದ ಮಹತ್ವದ ‘ಆಶಾಕಿರಣ’ ಯೋಜನೆಗೆ ಸಿಎಂ ಚಾಲನೆ ; 2.45 ಲಕ್ಷ ಜನರಿಗೆ ಉಚಿತ ಕನ್ನಡಕ.!

ಬೆಂಗಳೂರು : ಉಚಿತ ಕಣ್ಣಿನ ಚಿಕಿತ್ಸೆ ನೀಡುವ ರಾಜ್ಯ ಸರ್ಕಾರದ ಮಹತ್ವದ ಆಶಾಕಿರಣ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಹಾವೇರಿ ನಗರದ ಕೊಳ್ಳಿ ಕಾಲೇಜು ಮೈದಾನದಲ್ಲಿ Read more…

ಮಕ್ಕಳ ‘ಆರೋಗ್ಯ’ಕರ ಬೆಳವಣಿಗೆಗೆ ಬೇಕು ಕೊಬ್ಬರಿ ಎಣ್ಣೆ

ಕೊಬ್ಬರಿ ಎಣ್ಣೆ ಅತ್ಯಂತ ಆರೋಗ್ಯಕರವಾಗಿದ್ದು, ಪುಟ್ಟ ಮಕ್ಕಳಿಂದ ಹಿರಿಯರವರೆಗೆ ಎಲ್ಲಾ ವಯಸ್ಸಿನವರೂ ಯಾವುದೇ ಆತಂಕವಿಲ್ಲದೆ ಉಪಯೋಗಿಸಬಹುದಾದ ಬಹುಪಯೋಗಿ ಎಣ್ಣೆಯಾಗಿದೆ. ಪುಟ್ಟ ಮಕ್ಕಳಿಗೂ, ನವಜಾತ ಶಿಶುಗಳಿಗೂ ಕೊಬ್ಬರಿ ಎಣ್ಣೆ ಸೂಕ್ತವಾಗಿದ್ದು, Read more…

ಹೀಗೆ ಮಲಗುವುದರಿಂದ ಆರೋಗ್ಯದ ಮೇಲೆ ಬೀರುತ್ತೆ ಪ್ರಭಾವ

ಯಾರದಾದ್ರೂ ಜೊತೆಯಲ್ಲಿ ಮಲಗುವುದಿರಂದ ಒತ್ತಡ ಕಡಿಮೆಯಾಗುತ್ತದೆ ಅನ್ನೋದು ದೃಢಪಟ್ಟಿದೆ, ಜೊತೆಯಾಗಿ ಮಲಗಿದಾಗ ಸುರಕ್ಷತೆ ಮತ್ತು ಭದ್ರತಾ ಭಾವ ಇರುವುದರಿಂದ ಮನಸ್ಸು ನಿರಾಳವಾಗಿರುತ್ತದೆ. ಹಾಗಾಗಿಯೇ ನಿಕಟ ಬಾಂಧವ್ಯ ಹೊಂದಿರುವವರು ಆರೋಗ್ಯವಂತರಾಗಿ Read more…

ಬೆಡ್​ರೂಂನಿಂದ ಅಡುಗೆ ಮನೆಯವರೆಗೆ,‌ ವಾಸ್ತು ಪ್ರಕಾರ ಬಣ್ಣ ಆಯ್ಕೆ ಮಾಡುವಾಗ ನೆನಪಿರಲಿ ಈ ಅಂಶ

ವಾಸ್ತು ಪ್ರಕಾರ ನಿಮ್ಮ ಮನೆಗೆ ಬಣ್ಣ ಬಳಿದರೆ ಇದು ನಿಮ್ಮ ಮನೆಯ ನೆಮ್ಮದಿಯನ್ನ ಹೆಚ್ಚಿಸಬಹುದು. ಮನೆಯ ಬಣ್ಣ ವಾಸ್ತುವಿನ ಮೇಲೆ ಪರಿಣಾಮ ಬೀರುತ್ತೆ. ಹಾಗಾದರೆ ಯಾವ್ಯಾವ ಕೋಣೆಗೆ ಯಾವ Read more…

ಮನೆಯಲ್ಲಿ ನೆಮ್ಮದಿ – ಶಾಂತಿ ನೆಲೆಸಲು ʼವಾಸ್ತುಶಾಸ್ತ್ರʼದ ಪ್ರಕಾರ ಹೀಗಿರಲಿ ನಿಮ್ಮ ಅಡುಗೆ ಕೋಣೆ

ಅಡುಗೆ ಮನೆಯನ್ನ ವಾಸ್ತುವಿನ ಪ್ರಕಾರ  ನಿರ್ಮಾಣ ಮಾಡೋದು ಅತ್ಯಂತ ಅವಶ್ಯವಾಗಿದೆ. ಒಂದು ವೇಳೆ ನೀವು ಅಡುಗೆ ಮನೆಯನ್ನ ವಾಸ್ತು ಪ್ರಕಾರ ನಿರ್ಮಾಣ ಮಾಡಿಲ್ಲ ಎಂದಾದಲ್ಲಿ ಮನೆಯಲ್ಲಿ ನೆಮ್ಮದಿ – Read more…

ವೈರಲ್ ಆಯ್ತು CJI ಚಂದ್ರಚೂಡ್ ಮರ್ಸಿಡಿಸ್ ಕಾರ್ ನಂಬರ್ ಪ್ಲೇಟ್: ಕಾರಣ ಗೊತ್ತಾ…?

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಬಳಸುತ್ತಿದ್ದ ಕಾರ್ ನ ನಂಬರ್ ಪ್ಲೇಟ್‌ ನ ಚಿತ್ರವು ಎಲ್ಲಾ ಸರಿಯಾದ ಕಾರಣಗಳಿಗಾಗಿ ಭಾನುವಾರ ವೈರಲ್ ಆಗಿದೆ. ಬ್ಯುಸಿನೆಸ್ Read more…

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಬಳಿ ಅಪಘಾತ ಸಂಭವಿಸಿದೆ. ಸವಾರರದ ಶಿವನಗೌಡ ಹೊಸಮನಿ(25), ಲಕ್ಷ್ಮಣ(24) ಮೃತಪಟ್ಟವರು Read more…

ಹೈ ಶುಗರ್, ಬಿಪಿಯಿಂದ NEET ಆಕಾಂಕ್ಷಿ ಸಾವು

ರಾಜಸ್ಥಾನದ ಕೋಟಾದಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಉತ್ತರ ಪ್ರದೇಶದ ಯುವಕ ಹೈ ಶುಗರ್‌ ಮತ್ತು ರಕ್ತದೊತ್ತಡದಿಂದ ಮೃತಪಟ್ಟಿದ್ದಾನೆ. ಕೋಟಾ ನಗರದ ಎಂಬಿಎಸ್‌ ಆಸ್ಪತ್ರೆಗೆ ದಾಖಲಾಗಿದ್ದ ಯುವಕ Read more…

BREAKING: ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಸಾವು

ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಸಾವುಕಂಡಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಆಕಸ್ಮಿಕ ಬೆಂಕಿಯಿಂದಾಗಿ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿದಿದ್ದು, ಪರ್ಫ್ಯೂಮ್ ಕೆಮಿಕಲ್ Read more…

ಅಲ್ಪಸಂಖ್ಯಾತ ಸಮುದಾಯದವರಿಗೆ 1ಲಕ್ಷ ರೂ.ವರೆಗೆ ಸಹಾಯಧನ : ʻಸ್ವಯಂ ಉದ್ಯೋಗʼಕ್ಕೆ ಅರ್ಜಿ ಸಲ್ಲಿಸಲು ಫೆ.29 ಕೊನೆಯ ದಿನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಅಲ್ಪಸಂಖ್ಯಾತ ಜನಾಂಗದವರ ಏಳಿಗೆಗಾಗಿ ಸ್ವಯಂ ಉದ್ಯೋಗ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫೆ.29 Read more…

ಪತ್ನಿ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ

ವಿಜಯಪುರ: ಪತ್ನಿ ಶೀಲ ಶಂಕಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಹುಬನೂರು ತಾಂಡಾ -2ರಲ್ಲಿ ನಡೆದಿದೆ. 25 ವರ್ಷದ ರೇಷ್ಮಾ ರಾಥೋಡ್ ಕೊಲೆಯಾದ Read more…

ಬಸ್ ಗಳ ಖರೀದಿ ಪ್ರಕ್ರಿಯೆ ಆರಂಭ ; ಗ್ರಾಮೀಣ ಭಾಗದಲ್ಲಿ ಬಸ್ ಕೊರತೆ ತಗ್ಗಿಸಲು ಕ್ರಮ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು :ರಾಜ್ಯದಲ್ಲಿ ನೂತನ ಬಸ್ ಗಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದ್ದು, 2 ಸಾವಿರಕ್ಕಿಂತಲೂ ಅಧಿಕ ವಾಹನ ಚಾಲಕರ ಹಾಗೂ ನಿರ್ವಾಹಕರ ಹುದ್ದೆಗಳ ಭರ್ತಿ ಪ್ರಕ್ರಿಯೆ ಕೂಡ ಚಾಲನೆಯಲ್ಲಿದೆ. ಮುಂಬರುವ Read more…

BREAKING: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ; ಧಗ ಧಗನೆ ಹೊತ್ತಿ ಉರಿದ ಕಾರ್ಖಾನೆ

  ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕಾರ್ಖಾನೆ ಹೊತ್ತಿ ಉರಿದ ಘಟನೆ ಕುಂಬಳಗೋಡು ಬಳಿ ನಡೆದಿದೆ. Read more…

‘ಏಕ್ ಬಾರ್ ಫಿರ್ ಮೋದಿ ಸರ್ಕಾರ್’ : ಲೋಕಸಭೆ ಚುನಾವಣೆಗೆ ಬಿಜೆಪಿಯ ʻಥೀಮ್ ಸಾಂಗ್ʼ ರಿಲೀಸ್ |Watch video

ನವದೆಹಲಿ: ಲೋಕಸಭಾ ಚುನಾವಣೆ 2024 ಗಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಥೀಮ್ ಸಾಂಗ್ ಭಾನುವಾರ (ಫೆಬ್ರವರಿ 18, 2024) ಹೊರಬಂದಿದೆ. 6 ನಿಮಿಷಗಳ ಈ ಹಾಡನ್ನು ಪಕ್ಷದ Read more…

ಸಚಿನ್ ತೆಂಡೂಲ್ಕರ್ ನಂತರ ವಿರಾಟ್ ಕೊಹ್ಲಿ,ಅಂಜನಾ ಓಂ ಕಶ್ಯಪ್ ʻಡೀಪ್ ಫೇಕ್ʼ ವೀಡಿಯೊ ವೈರಲ್ | Watch video

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಡೀಪ್ ಫೇಕ್ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಡ್ಗಿಚ್ಚಿನಂತೆ ಹರಡಿದ ನಂತರ, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅದಕ್ಕೆ ಬಲಿಯಾಗಿದ್ದಾರೆ. Read more…

ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಸಿಹಿ ಸುದ್ದಿ: ಕನಿಷ್ಠ ವೇತನ, ತುಟ್ಟಿ ಭತ್ಯೆ ಪಾವತಿಗೆ ಸರ್ಕಾರದ ಆದೇಶ

ಬೆಂಗಳೂರು: ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ, ವ್ಯತ್ಯಾಸವಾಗುವ ತುಟ್ಟಿಭತ್ಯೆ ಪಾವತಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ 16,382.52 ರೂ. ಮಾಸಿಕ Read more…

ಕಳೆದ 10 ವರ್ಷಗಳಲ್ಲಿ ʻಹಗರಣ ಮುಕ್ತʼ ಆಡಳಿತ ನೀಡಿದ್ದೇನೆ: ಬಿಜೆಪಿ ಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಭ್ರಷ್ಟಾಚಾರದ ಬಗ್ಗೆ ಭಾನುವಾರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸರ್ಕಾರವು ಕಳೆದ 10 ವರ್ಷಗಳಿಂದ ದೇಶವನ್ನು ಮೆಗಾ ಹಗರಣಗಳಿಂದ ಮುಕ್ತವಾಗಿ ಆಳಿದೆ Read more…

BIG NEWS: ಸಚಿವ ಸಂತೋಷ್ ಲಾಡ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು

ಬೆಂಗಳೂರು: ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮ ಮಂದಿರ ನಿರ್ಮಾಣ ಮಾಡಿಲ್ಲ ಎಂಬ ಸಚಿವ ಸಂತೋಷ್ ಲಾಡ್ ಹೇಳಿಕೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ Read more…

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ʻಜೆ.ಪಿ. ನಡ್ಡಾʼ ಅಧಿಕಾರಾವಧಿ ವಿಸ್ತರಣೆ : ಜೂನ್ 2024 ರವರೆಗೆ ಅನುಮೋದನೆ

ನವದೆಹಲಿ :  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿದೆ. ಅವರ ಅಧಿಕಾರಾವಧಿಯ ವಿಸ್ತರಣೆಯನ್ನು ಈಗಾಗಲೇ ನೀಡಲಾಗಿದೆ ಎಂದು ತಿಳಿದುಬಂದಿದೆ, ಅದೇ ಪ್ರಸ್ತಾಪವನ್ನು ಭಾನುವಾರ ಅನುಮೋದಿಸಲಾಗಿದೆ. ಮಾಹಿತಿಯ Read more…

ಈ ಬಾರಿಯ ಬಜೆಟ್‌ ನಲ್ಲಿ ʻಆರೋಗ್ಯ ಇಲಾಖೆʼಗೆ ʻಬೂಸ್ಟರ್‌ ಡೋಸ್‌ʼ : 15,145 ಕೋಟಿ ರೂಪಾಯಿ ಅನುದಾನ

ಬೆಂಗಳೂರು : ರಾಜ್ಯದಲ್ಲಿ ಆರೋಗ್ಯಯುತ ಸಮಾಜ ನಿರ್ಮಾಣಕ್ಕಾಗಿ ಮತ್ತು ಆರೋಗ್ಯ ಸೇವೆಗಳಿಗೆ ಬಲ ತುಂಬುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ ಬೂಸ್ಟರ್‌ ಡೋಸ್‌ ಆಗಿದೆ. ಆರೋಗ್ಯ ವಲಯಕ್ಕೆ ಮಹತ್ವದ Read more…

BREAKING NEWS: ಶಿವಮೊಗ್ಗದಲ್ಲಿ ಮತ್ತೊಂದು ಅವಘಡ; ಬ್ಯಾಗ್ ನಲ್ಲಿದ್ದ ವಸ್ತು ಏಕಾಏಕಿ ಸ್ಫೋಟ; ಹಲವರಿಗೆ ಗಾಯ

ಶಿವಮೊಗ್ಗ: ಬ್ಯಾಗ್ ನಲ್ಲಿದ್ದ ವಸ್ತು ಇದ್ದಕ್ಕಿದ್ದಂತೆ ಸ್ಫೋಟಗೊಂಡು ಹಲವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ನಡೆದಿದೆ. ಬೆಡ್ ಶೀಟ್ ಮಾರಲು ಬಂದಿದ್ದ ಅಂಥೋಣಿಗೆ ಗಂಭೀರ Read more…

BIG NEWS: ಮತ್ತೆ ಬಿಜೆಪಿ ಸರ್ಕಾರ ಎಂದು ಚುನಾವಣೆಗೆ ಮೊದಲೇ ಜಗತ್ತಿಗೇ ಗೊತ್ತಾಗಿದೆ: ಈಗಾಗಲೇ ವಿದೇಶಗಳಿಂದ ಆಹ್ವಾನ ಬರುತ್ತಿದೆ: ಮೋದಿ

ನವದೆಹಲಿ: ಲೋಕಸಭೆ ಚುನಾವಣೆ ನಂತರ ಬನ್ನಿ ಎಂದು ವಿದೇಶಗಳಿಂದ ‘ಈಗಾಗಲೇ’ ಆಹ್ವಾನಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ಭೇಟಿ ನೀಡಲು ಈಗಾಗಲೇ Read more…

BIG NEWS: ಉಪಕಾರ ಮಾಡಿದವರನ್ನು ಮರೆಯುತ್ತೀರಾ? ಕೊಟ್ಟ ಭರವಸೆಯಂತೆ ಸರ್ಕಾರ ಕೆಲಸ ಮಾಡಿದೆ ಎಂದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28 ಸ್ಥಾನಗಳನ್ನೂ ಗೆಲ್ಲಲು ಸಾಧ್ಯವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ನಡೆದ ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು Read more…

ಒಂದೇ ಮನೆ ಮೇಲೆ 21 ಬ್ಯಾಂಕ್ ಗಳಿಂದ ಸಾಲ ಪಡೆದ ಭೂಪ: ಮನೆ ಹರಾಜಿಗೆ ಬ್ಯಾಂಕ್ ಗಳ ಪೈಪೋಟಿ

  ಬೆಂಗಳೂರು: ಒಂದೇ ಮನೆಯ ಮೇಲೆ 21 ಬ್ಯಾಂಕ್ ಗಳಲ್ಲಿ ಭೂಪನೊಬ್ಬ ಸಾಲ ಪಡೆದುಕೊಂಡಿದ್ದಾನೆ. ಬೆಂಗಳೂರಿನ 21 ಬ್ಯಾಂಕುಗಳಲ್ಲಿ ಮನೆ ಮೇಲೆ ಸಾಲ ಮಾಡಿ ಮಾಲೀಕ ನಂಜುಂಡಯ್ಯ ಎಂಬಾತ Read more…

ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ: ಚರ್ಚೆಗೆ ಗ್ರಾಸವಾದ ಸಚಿವ ಸಂತೋಷ್ ಲಾಡ್ ಹೇಳಿಕೆ

ಹುಬ್ಬಳ್ಳಿ: ರಾಮ ಮಂದಿರ ನಿರ್ಮಿಸುವುದರಿಂದ ಬಡತನ ನಿರ್ಮೂಲನೆಯಾಗುವುದಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜಕೀಯ ಇಚ್ಛಾಶಕ್ತಿ ಕಾರಣಕ್ಕೆ ರಾಮಮಂದಿರ ನಿರ್ಮಾಣ ಮಾಡಲಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...