alex Certify Latest News | Kannada Dunia | Kannada News | Karnataka News | India News - Part 383
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೋರ್ವ ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು, ಕೋಣೆಯಲ್ಲಿ ರಕ್ತದ ಕಲೆಗಳು ಪತ್ತೆ..!

ಹೈದರಾಬಾದ್ : ಹೈದರಾಬಾದ್’ನ ಗಚಿಬೌಲಿಯ ಹೋಟೆಲ್’ನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಕೋಣೆಯಲ್ಲಿ ರಕ್ತದ ಕಲೆಗಳು ಕಂಡುಬಂದ ನಂತರ ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ. ಹೈದರಾಬಾದ್ನ ಗಚಿಬೌಲಿಯಲ್ಲಿ Read more…

ಮುಸ್ಲಿಂ ಬಾಂಧವರಿಗೆ ‘ಈದ್ ಮಿಲಾದ್’ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು.!

ಮುಸ್ಲಿಂ ಬಾಂಧವರಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಈದ್ ಮಿಲಾದ್ ಶುಭಾಶಯ ಕೋರಿದ್ದಾರೆ. ಈದ್-ಎ-ಮಿಲಾದ್-ಉನ್-ನಬಿ ಸಂದರ್ಭದಲ್ಲಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ Read more…

BIG NEWS: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ತೆರೆಯೂರು ಬಳಿ ನಡೆದಿದೆ. ಎರಡು ಬೈಕ್ Read more…

WATCH VIDEO : ಚಲಿಸುತ್ತಿದ್ದ ಬೈಕ್ ನಲ್ಲೇ ರೊಮ್ಯಾನ್ಸ್ ಮಾಡಿದ ಜೋಡಿಗಳು : ಮತ್ತೊಂದು ವಿಡಿಯೋ ವೈರಲ್

ಚಲಿಸುತ್ತಿದ್ದ ಬೈಕ್ ನಲ್ಲೇ ಜೋಡಿಗಳು ರೊಮ್ಯಾನ್ಸ್ ಮಾಡಿದ್ದು, ವಿಡಿಯೋ ಸಖತ್ ವೈರಲ್ ಆಗಿದೆ. ಬೈಕಿನಲ್ಲಿ ಜೋಡಿಗಳು ತಮ್ಮ ಜೀವ ಮತ್ತು ಇತರರನ್ನು ಅಪಾಯಕ್ಕೆ ಸಿಲುಕಿಸುವ ಪ್ರಣಯ ಕೃತ್ಯದಲ್ಲಿ ತೊಡಗಿರುವ Read more…

BIG NEWS: ಮಾಡೆಲ್ ಗೆ ಕಿರುಕುಳ: ಮೂವರು ಐಪಿಎಸ್ ಅಧಿಕಾರಿಗಳು ಸಸ್ಪೆಂಡ್

ಅಮರಾವತಿ: ಮುಂಬೈ ಮೂಲದ ಮಾಡೆಲ್ ಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿರುವ ಘಟನೆ ಆಂಧ್ರಪ್ರದೇಶದ ಅಮರಾವತಿಯಲ್ಲಿ ನಡೆದಿದೆ. ಡೈರೆಕ್ಟರ್ ಜನರಲ್ ಶ್ರೇಣಿಯ Read more…

BREAKING : ಶರಣ್ ಪಂಪ್’ವೆಲ್ ಗೆ ಆಹ್ವಾನ ನೀಡಿದ ಇಬ್ಬರು ಮುಸ್ಲಿಂ ಮುಖಂಡರು ಪೊಲೀಸ್ ವಶಕ್ಕೆ.!

ಮಂಗಳೂರು : ಶರಣ್ ಪಂಪ್’ವೆಲ್ ಗೆ ಆಹ್ವಾನ ನೀಡಿದ ಇಬ್ಬರು ಮುಸ್ಲಿಂ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಹಮ್ಮದ್ ಶರೀಫ್, ಹಸೈನಾರ್ ಎಂಬ ಇಬ್ಬರು ಮುಸ್ಲಿಂ ಮುಖಂಡರನ್ನು ಪೊಲೀಸರು Read more…

ಪ್ರತಿದಿನ ಸ್ನಾನದ ನೀರಿಗೆ ಬೆರೆಸಿದರೆ 1 ಚಮಚ ಉಪ್ಪು; ಮಾಯವಾಗುತ್ತವೆ ಈ 5 ಆರೋಗ್ಯ ಸಮಸ್ಯೆಗಳು…!

ಪ್ರತಿದಿನ ತಪ್ಪದೇ ಸ್ನಾನ ಮಾಡುವುದು ವಾಡಿಕೆ. ಆರೋಗ್ಯವಾಗಿರಲು ಸ್ನಾನ ಬಹಳ ಮುಖ್ಯ. ಇದು ದೇಹದ ದುರ್ವಾಸನೆಯನ್ನು ನಿವಾರಿಸುವ ಜೊತೆಗೆ ಬ್ಯಾಕ್ಟೀರಿಯಾ ಮತ್ತು ಕೊಳೆಯನ್ನು ಸ್ವಚ್ಛಗೊಳಿಸುತ್ತದೆ. ಇದರಿಂದ ಸೋಂಕಿನ ಅಪಾಯ Read more…

800 ಕೆಜಿ ಸಿರಿಧಾನ್ಯಗಳಿಂದ ಪ್ರಧಾನಿ ಮೋದಿ ಭಾವಚಿತ್ರ ರಚಿಸಿ ವಿಶ್ವ ದಾಖಲೆ ನಿರ್ಮಿಸಿದ ಬಾಲಕಿ |VIDEO

ಚೆನ್ನೈ : 13 ವರ್ಷದ ಶಾಲಾ ವಿದ್ಯಾರ್ಥಿನಿ ಪ್ರೀಸ್ಲಿ ಶೆಕಿನಾ 800 ಕೆಜಿ ರಾಗಿಯನ್ನು ಬಳಸಿ ಸತತ 12 ಗಂಟೆಗಳ ಕಾಲ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ಬಿಡಿಸುವ Read more…

ನೀರಿನಿಂದಲ್ಲ ತುಪ್ಪದಿಂದಲೇ ನಿರ್ಮಾಣವಾದ ವಿಶ್ವದ ಏಕೈಕ ದೇವಾಲಯ……!!

ಭಾರತೀಯ ದೇವಾಲಯಗಳ ನಿರ್ಮಾಣ ಬಹಳಷ್ಟು ವಿಶೇಷತೆಗಳಿಂದ ಕೂಡಿದೆ. ಸಾವಿರಾರು ವರ್ಷಗಳ ಇತಿಹಾಸವಿರುವ ಸುಂದರ ದೇವಾಲಯಗಳು ಇಂದಿಗೂ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತವೆ. ಪುರಾತನ ದೇವಾಲಯಗಳ ನಿರ್ಮಾಣ ವಿಧಾನಗಳು ಬಹಳ ಅದ್ಭುತವಾಗಿವೆ. Read more…

BREAKING : ಮಂಗಳೂರಿನಲ್ಲಿ ‘ಹಿಂದೂ’ ಕಾರ್ಯಕರ್ತರಿಂದ ಭಾರಿ ಪ್ರತಿಭಟನೆ : ಹಲವರು ಪೊಲೀಸ್ ವಶಕ್ಕೆ.!

ಮಂಗಳೂರು : ಮಂಗಳೂರಿನಲ್ಲಿ ಹಿಂದೂಪರ ಸಂಘಟನೆಗಳು ಭಾರಿ ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದು, ಹಲವು ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ Read more…

ಗಣಪತಿ 25 ಕೆಜಿ ಲಡ್ಡು ಪ್ರಸಾದ 4.50 ಲಕ್ಷ ರೂ.ಗೆ ಮಾರಾಟ

ಬೆಂಗಳೂರು: ಬಾಗಲಗುಂಟೆಯ ಎಂಇಐ ಆಟದ ಮೈದಾನದಲ್ಲಿ ಆಯೋಜಿಸಿದ್ದ ದಾಸರಹಳ್ಳಿ ಗಣೇಶೋತ್ಸವದಲ್ಲಿ ಗಣಪತಿ ಪ್ರಸಾದ 25 ಕೆಜಿ ಲಡ್ಡು 4.50 ಲಕ್ಷ ರೂ.ಗೆ ಮಾರಾಟವಾಗಿದೆ. ಹರಾಜಿನಲ್ಲಿ ಬಿಜೆಪಿ ಮುಖಂಡ ಚಿಕ್ಕಸಂದ್ರ Read more…

GOOD NEWS: ಸರ್ಕಾರಿ ಶಾಲೆಗಳಲ್ಲಿಯೂ ಜಾರಿಗೆ ಬರಲಿದೆ ಪಿಕಪ್, ಡ್ರಾಪ್ ವಾಹನ ವ್ಯವಸ್ಥೆ

ಮಂಗಳೂರು: ಖಾಸಗಿ ಶಾಲೆಗಳಂತೆಯೇ ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿಯೂ ಪಿಕಪ್, ಡ್ರಾಪ್ ವಾಹನ ವ್ಯವಸ್ಥೆ ಜಾರಿಗೆ ಬರಲಿದೆ. 4ರಿಂದ 5 ಕಿ.ಮೀ ವ್ಯಾಪ್ತಿಯ ಮಕ್ಕಳನ್ನು ಶಾಲೆಗೆ ಕರೆತರಲು ಶಾಲಾ ಬಸ್ Read more…

ಉದ್ಯೋಗ ವಾರ್ತೆ : ‘ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ’ದಲ್ಲಿ 500 ಹುದ್ದೆಗಳಿಗೆ ಅರ್ಜಿ ಆಹ್ವಾನ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 500 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಂಧ್ರಪ್ರದೇಶ, ಗುಜರಾತ್, ಉತ್ತರ ಪ್ರದೇಶ, ಬಿಹಾರ ಮತ್ತು ಇತರ 25 ರಾಜ್ಯಗಳು ಸೇರಿದಂತೆ Read more…

ರಾಜ್ಯದ 9ನೇ ‘ವಂದೇ ಭಾರತ್’ ರೈಲಿಗೆ ಇಂದು ಮೋದಿ ಚಾಲನೆ: ಹುಬ್ಬಳ್ಳಿ- ಪುಣೆ ಟಿಕೆಟ್ ದರ 1530 ರೂ.

ಹುಬ್ಬಳ್ಳಿ: ಪುಣೆ -ಹುಬ್ಬಳ್ಳಿ ನಡುವೆ ಸಂಚರಿಸುವ ವಂದೇ ಭಾರತ್ ರೈಲು ಸಂಚಾರಕ್ಕೆ ಸೆ. 16ರಂದು ಅಹಮದಾಬಾದ್ ನಿಂದ ವರ್ಚುಯಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಲಿದ್ದಾರೆ. Read more…

BIG NEWS: ಹೆಡ್ ಕಾನ್ಸ್ ಟೇಬಲ್ ಸೇರಿದಂತೆ ಒಂದೇ ಕುಟುಂಬದ ಐವರ ಹತ್ಯೆ

ರಾಯ್ಪುರ: ಒಂದೇ ಕುಟುಂಬದ ಐವರನ್ನು ಹತ್ಯೆ ಮಡಿರುವ ಘಟನೆ ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಬೆಲಕಿಗೆ ಬಂದಿದೆ. ಮೂವರು ಮಹಿಳೆಯರು, ಓರ್ವ ಹೆಡ್ ಕಾನ್ಸ್ ಟೇಬಲ್ ಸೇರಿದಂತೆ ಐವರನ್ನು Read more…

ಪಿಂಚಣಿದಾರರ ಗಮನಕ್ಕೆ : ‘ಜೀವನ್ ಪ್ರಮಾಣ ಪತ್ರ’ ಸಲ್ಲಿಸೋದು ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ : ಕೇಂದ್ರ ಸರ್ಕಾರಿ ಪಿಂಚಣಿದಾರರು ತಮ್ಮ ಪಿಂಚಣಿ ಜೀವನ್ ಪ್ರಮಾಣ್ ಪತ್ರವನ್ನು ಪಡೆಯುವುದನ್ನು ಮುಂದುವರಿಸಲು ವಾರ್ಷಿಕವಾಗಿ ನವೆಂಬರ್ 1 ರಿಂದ ನವೆಂಬರ್ 30 ರ ನಡುವೆ ಲೈಫ್ Read more…

ಶಾಲೆಯಲ್ಲಿ ಹಾಲಿನ ಪೌಡರ್ ಕದ್ದ ಮುಖ್ಯ ಶಿಕ್ಷಕ ಅಮಾನತು

ಕಲಬುರಗಿ: ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಹಾಲಿನ ಪೌಡರ್ ಪ್ಯಾಕೆಟ್ ಗಳನ್ನು ಕದ್ದೊಯ್ದ ಆರೋಪದ ಮೇಲೆ ಮುಖ್ಯ ಶಿಕ್ಷಕ ಖಾಜಪ್ಪ Read more…

ಗಣಪತಿ ವಿಸರ್ಜನೆ ವೇಳೆ ಗಲಭೆ: ನಾಗಮಂಗಲಕ್ಕೆ ಇಂದು ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಬೆಂಗಳೂರು: ಗಣಪತಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯ ಬಗ್ಗೆ ಸತ್ಯಾಂಶ ಅರಿಯಲು ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣಕ್ಕೆ ಇಂದು ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಲಿದೆ. ರಾಜ್ಯ Read more…

BREAKING : ಪ್ರಚೋದನಕಾರಿ ಹೇಳಿಕೆ : ಶರಣ್ ಪಂಪ್’ವೆಲ್, ಪುನೀತ್ ಅತ್ತಾವರ ವಿರುದ್ಧ ‘FIR’ ದಾಖಲು.!

ಮಂಗಳೂರು : ಪ್ರಚೋದನಕಾರಿ ಹೇಳಿಕೆ ನೀಡಿದ ಶರಣ್ ಪಂಪ್ವೆಲ್, ಪುನೀತ್ ಅತ್ತಾವರ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೆ ನೀಡಿದ ಪುನಿತ್ Read more…

BIG NEWS: ದೇಶದಲ್ಲಿ ಜನಗಣತಿ ಜೊತೆಗೇ ಜಾತಿಗಣತಿ ನಡೆಸುವ ಬಗ್ಗೆ ಸರ್ಕಾರದ ತೀರ್ಮಾನ ಸಾಧ್ಯತೆ

ಬೆಂಗಳೂರು: ದೇಶದಲ್ಲಿ ಜನಗಣತಿಗೆ ಕೇಂದ್ರ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ. ಆದರೆ, ಇದರೊಂದಿಗೆ ಜಾತಿಗಣತಿಯನ್ನು ನಡೆಸಬೇಕೆ ಎನ್ನುವುದರ ಕುರಿತು ಇನ್ನು ತೀರ್ಮಾನ ಕೈಗೊಂಡಿಲ್ಲ. ಭಾರತದಲ್ಲಿ 1981 ರಿಂದಲೂ ಪ್ರತಿ 10 Read more…

ಮಟನ್, ಚಿಕನ್, ಮೀನು ಯಾವುದು ಆರೋಗ್ಯಕ್ಕೆ ಒಳ್ಳೆಯದು..? ಯಾವುದು ಅಪಾಯಕಾರಿ ತಿಳಿಯಿರಿ

ಮಾಂಸಾಹಾರಿ ಆಹಾರದಲ್ಲಿ ಸಾಕಷ್ಟು ಆಯ್ಕೆಗಳಿವೆ. ಚಿಕನ್, ಮಟನ್, ಮೀನು, ಏಡಿಗಳು, ಸೀಗಡಿಗಳು, ಗೋಮಾಂಸ ಮತ್ತು ಇತ್ಯಾದಿ. ಈ ಎಲ್ಲಾ ಆಯ್ಕೆಗಳಲ್ಲಿ, ಹೆಚ್ಚು ತಿನ್ನುವುದು ಚಿಕನ್, ಮಟನ್, ಮೀನು. ಈ Read more…

ಮೊಬೈಲ್ ನಲ್ಲಿ 300ಕ್ಕೂ ಅಧಿಕ ಅಶ್ಲೀಲ ವಿಡಿಯೋ ಪತ್ತೆ, ಬಂಧನ ಹಿನ್ನೆಲೆ ಶಿಕ್ಷಕ ಸಸ್ಪೆಂಡ್

ಬೆಳಗಾವಿ: ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಮೊಹಮ್ಮದ್ ಸಾಧಿಕ್ ಗೌಸ್ ಮೊಯಿದ್ದೀನ್ ಮಿಯಾ ಬೇಗ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಆರೋಪಿ ಮೊಯಿದ್ದೀನ್ ಮೇಲೆ ಚಿಕ್ಕೋಡಿ Read more…

ALERT : ನೀವು ಇಡ್ಲಿ-ದೋಸೆ ಹಿಟ್ಟನ್ನು ಫ್ರಿಜ್ ನಲ್ಲಿ ಇಡುತ್ತೀರಾ ? ಈ ಖಾಯಿಲೆ ಬರಬಹುದು ಎಚ್ಚರ..!

ಪ್ರತಿದಿನ ಬೆಳಿಗ್ಗೆ ಒಂದು ಟಿಫಿನ್ ಇರಬೇಕು. ಆದರೆ ಬಹಳಷ್ಟು ಜನರು ಒತ್ತಡದ ಜೀವನದಲ್ಲಿ ಟಿಫಿನ್ ಅನ್ನು ಬಿಟ್ಟುಬಿಡುತ್ತಿದ್ದಾರೆ. ಇದು ಒಳ್ಳೆಯದಲ್ಲ ಎಂದು ತಜ್ಞರು ಹೇಳುತ್ತಾರೆ. ಬೆಳಿಗ್ಗೆ ಟಿಫಿನ್ ಬಿಟ್ಟುಬಿಡುವ Read more…

ನಟ ದರ್ಶನ್ ಗೆ ವಕೀಲರಿಂದ ಪತ್ರ

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಹೆಸರಿಗೆ ಭಾನುವಾರ ವಕೀಲರೊಬ್ಬರಿಂದ ಪ್ರಕರಣದ ಕುರಿತ ಪತ್ರ ಬಂದಿದೆ ಎನ್ನಲಾಗಿದೆ. ಬಳ್ಳಾರಿ ಕಾರಾಗೃಹದಲ್ಲಿ ವಿಚಾರಣಾಧೀನ Read more…

BIG NEWS : ತೆಲುಗಿನ ಖ್ಯಾತ ನೃತ್ಯ ಸಂಯೋಜಕ ‘ಜಾನಿ ಮಾಸ್ಟರ್’ ವಿರುದ್ಧ ‘ಲೈಂಗಿಕ ಕಿರುಕುಳ’ ಪ್ರಕರಣ ದಾಖಲು

ತೆಲುಗಿನ ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಕನ್ನಡ ಸಿನಿಮಾಗಳಲ್ಲೂ ಕೆಲಸ ಮಾಡಿದ್ದಾರೆ. ಜಾನಿ ಮಾಸ್ಟರ್, ಕಳೆದ ಕೆಲವು ವರ್ಷಗಳಲ್ಲಿ ಸ್ಟಾರ್ ಹೀರೋಗಳಿಗೆ ನೃತ್ಯ ಸಂಯೋಜನೆ ಮಾಡುವ ಮಟ್ಟಕ್ಕೆ Read more…

‘ಸುಕನ್ಯಾ ಸಮೃದ್ಧಿ’ ಯೋಜನೆ ಫಲಾನುಭವಿಗಳ ಗಮನಕ್ಕೆ : ಅ.1 ರಿಂದ ಬದಲಾಗಲಿದೆ ಈ ನಿಯಮಗಳು.!

ಸರ್ಕಾರವು ದೇಶದ ಹೆಣ್ಣುಮಕ್ಕಳಿಗಾಗಿ ಪ್ರಯೋಜನಕಾರಿ ಯೋಜನೆಯನ್ನು ಸಹ ನಡೆಸುತ್ತಿದೆ. ಇವುಗಳಲ್ಲಿ ಒಂದು ಸುಕನ್ಯಾ ಸಮೃದ್ಧಿ ಯೋಜನೆ, ಇದು ಸಾಕಷ್ಟು ಜನಪ್ರಿಯವಾಗಿದೆ. ಈ ಯೋಜನೆಯಡಿ, ಹಣವನ್ನು ಮಗಳ ಹೆಸರಿನಲ್ಲಿ ದೀರ್ಘಕಾಲದವರೆಗೆ Read more…

ALERT : ಮಾರುಕಟ್ಟೆಗೆ ಬಂದಿದೆ ವಿಷರೂಪದ ಬೆಳ್ಳುಳ್ಳಿ, ಯಾಮಾರಿದ್ರೆ ನಿಮ್ಮ ಜೀವಕ್ಕೆ ಕುತ್ತು ಗ್ಯಾರೆಂಟಿ..!

ಧಾರ್ಮಿಕ ಗ್ರಂಥಗಳ ದೃಷ್ಟಿಕೋನದಿಂದ ಬೆಳ್ಳುಳ್ಳಿಯನ್ನು ಸೇವಿಸಬಾರದು ಎಂದು ಹೇಳಲಾಗುತ್ತದೆ. ಆದರೆ ವೈದ್ಯಕೀಯ ವಿಜ್ಞಾನ ಮತ್ತು ಆಯುರ್ವೇದದಲ್ಲಿ, ಇದನ್ನು ಔಷಧ ಎಂದು ವಿವರಿಸಲಾಗಿದೆ. ಬೆಳ್ಳುಳ್ಳಿಯನ್ನು ವಿಶೇಷವಾಗಿ ಹೃದಯದ ಆರೋಗ್ಯಕ್ಕೆ ತುಂಬಾ Read more…

ಬಿಳಿ ಕೂದಲಿನ ಸಮಸ್ಯೆನಾ…..? ಬೆಳಿಗ್ಗೆ ಬೆಲ್ಲದ ಜೊತೆ ಇದನ್ನು ಸೇವಿಸಿ ನೋಡಿ……!

ಕೂದಲು ಬೆಳ್ಳಗಾಗುವ ಸಮಸ್ಯೆ ಇತ್ತೀಚೆಗೆ ಹಲವು ಜನರನ್ನು ಕಾಡುತ್ತಿದೆ. ವಯಸ್ಸಾದ ಮೇಲೆ ಕೂದಲು ಬೆಳ್ಳಗಾಗುವುದು ಸಹಜ. ಆದರೆ ಕೆಲವರು ಚಿಕ್ಕ ವಯಸ್ಸಿನಲ್ಲಿಯೇ ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹಾಗಾಗಿ ನಿಮ್ಮ Read more…

BREAKING : ಅಮೆರಿಕ ಮಾಜಿ ಅಧ್ಯಕ್ಷ ‘ಡೊನಾಲ್ಡ್ ಟ್ರಂಪ್’ ಮೇಲೆ ಮತ್ತೆ ಗುಂಡಿನ ದಾಳಿ, ಆರೋಪಿ ಅರೆಸ್ಟ್.!

ಫ್ಲೋರಿಡಾ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾನುವಾರ ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್ನಲ್ಲಿ ಗಾಲ್ಫ್ ಆಡುತ್ತಿದ್ದಾಗ ಮತ್ತೆ ಗುಂಡಿನ ದಾಳಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು Read more…

ಗ್ರಾಮೀಣ ಜನತೆಗೆ ಪ್ರಧಾನಿ ಮೋದಿ ಗುಡ್ ನ್ಯೂಸ್: ನಾಳೆ 10 ಲಕ್ಷ ಫಲಾನುಭವಿಗಳ ಖಾತೆಗೆ PMAY-G ಹಣ ಜಮಾ

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಾದ್ಯಂತ ಸುಮಾರು 10 ಲಕ್ಷ ಫಲಾನುಭವಿಗಳಿಗೆ ಪಿಎಂಎವೈ-ಜಿ(ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ್)  ಮೊದಲ ಕಂತನ್ನು ನಾಳೆ ಬಿಡುಗಡೆ ಮಾಡಲಿದ್ದಾರೆ. ಸೆಪ್ಟೆಂಬರ್ 17 ರಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...