alex Certify Latest News | Kannada Dunia | Kannada News | Karnataka News | India News - Part 385
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಂಪಲ್ ಫ್ರಿ ಮುಖ ನಿಮ್ಮದಾಗಬೇಕಾ…? ಇದನ್ನು ಬಳಸಿ

ಹೆಸರುಕಾಳು ದೇಹದ ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ ಅಷ್ಟೇ ಸೌಂದರ್ಯಕ್ಕೂ ಒಳ್ಳೆಯದು. ಮೊಡವೆ, ಕಲೆ, ಡ್ರೈ ಸ್ಕಿನ್ ಸಮಸ್ಯೆಯನ್ನು ನಿವಾರಿಸುತ್ತದೆ. ಜತೆಗೆ ಕೂದಲಿನ ಆರೋಗ್ಯವನ್ನೂ ಕಾಪಾಡುತ್ತದೆ. ಹೆಸರುಕಾಳಿನಲ್ಲಿ ವಿಟಮಿನ್ ಎ Read more…

ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್ : ‘504 KAS ಹುದ್ದೆ’ ಭರ್ತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

‌ ಬೆಂಗಳೂರು :  ರಾಜ್ಯ ಸರ್ಕಾರದ 16 ಇಲಾಖೆಗಳು ಖಾಲಿ ಇರುವ ಕೆಎಎಸ್‌ ಸೇರಿದಂತೆ ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ 656 ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ Read more…

ವೀರಶೈವ ಲಿಂಗಾಯತ ನಿಗಮದ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್

ಬೆಂಗಳೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ Read more…

ಮುಖದ ಅಂದ ಹೆಚ್ಚಿಸಿಕೊಳ್ಳಲು ‘ಕ್ಯಾರೆಟ್’ ಫೇಸ್ ಪ್ಯಾಕ್ ಟ್ರೈ ಮಾಡಿ

ಮುಖದ ಕಾಂತಿ ಹೆಚ್ಚಿಸಲು ಹುಡುಗಿಯರು ಏನೆಲ್ಲಾ ಸರ್ಕಸ್ ಮಾಡುತ್ತಾರೆ. ಆದರೆ ನಮ್ಮ ತ್ವಚೆಗೆ ಯಾವುದು ಸರಿ ಹೊಂದುತ್ತದೆ ಎಂಬುದು ತಿಳಿಯದೇ ಯಾವುದ್ಯಾವುದೋ ಕ್ರೀಂ, ಪ್ಯಾಕ್ ಗಳನ್ನು ಹಚ್ಚಿಕೊಳ್ಳುವುದಕ್ಕಿಂತ ಮನೆಯಲ್ಲಿರುವ Read more…

BIG NEWS : ಕ್ಯಾನ್ಸರ್ ಕಾರಕ ಅಂಶ ಪತ್ತೆ : ತಮಿಳುನಾಡಿನಲ್ಲಿ ʻಬಾಂಬೆ ಮಿಠಾಯಿʼಗೆ ನಿಷೇಧ!

ಚೆನ್ನೈ: ಕ್ಯಾನ್ಸರ್ ಪ್ರಚೋದಕ ರಾಸಾಯನಿಕಗಳ ಉಪಸ್ಥಿತಿಯನ್ನು ದೃಢಪಡಿಸಿದ ಪರೀಕ್ಷಾ ವರದಿಗಳು ದೃಢಪಡಿಸಿದ ಕಾರಣ ತಮಿಳುನಾಡು ಸರ್ಕಾರ ಚೆನ್ನೈ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಹತ್ತಿ ಕ್ಯಾಂಡಿ ಮಾರಾಟವನ್ನು ನಿಷೇಧಿಸಿದೆ. Read more…

ಮಹಿಳೆಯರ ಖಾತೆಗೆ 4 ಸಾವಿರ ರೂ: ಸಂಸದ ಡಿ.ಕೆ. ಸುರೇಶ್ ಹೊಸ ಗ್ಯಾರಂಟಿ

ರಾಮನಗರ: ನಮ್ಮ ತೆರಿಗೆ ಹಣವನ್ನು ವಾಪಸ್ ಕೊಟ್ಟಲ್ಲಿ ಮಹಿಳೆಯರಿಗೆ ಈಗಿರುವ ಮಾಸಿಕ 2000 ರೂ. ಜೊತೆಗೆ ಮತ್ತೆ ಎರಡು ಸಾವಿರ ರೂಪಾಯಿ ಸೇರಿಸಿ ಒಟ್ಟು 4000 ರೂ. ಕೊಡುತ್ತೇವೆ Read more…

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 300 ʻSDA, FDAʼ ಹುದ್ದೆಗಳ ನೇಮಕಾತಿ

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಜಿಲ್ಲಾ / ತಾಲ್ಲೂಕು ಪಂಚಾಯಿತಿಗಳ ಪ್ರ.ದ.ಸ ಹಾಗೂ ದ್ವಿ.ದ.ಸ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ಭರ್ತಿ ಮಾಡಲು ಜಿಲ್ಲಾವಾರು Read more…

Alert : ʻಪ್ಯಾನ್ ಕಾರ್ಡ್ʼ ಹೊಂದಿರುವವರೇ ಗಮನಿಸಿ : ನೀವು ಈ ರೀತಿಯ ʻPAN CARDʼ ಹೊಂದಿದ್ದರೆ 10,000 ರೂ. ದಂಡ!

ನವದೆಹಲಿ : ಹಣಕಾಸು ವಹಿವಾಟು ಮತ್ತು ತೆರಿಗೆ ಪ್ರಕ್ರಿಯೆಗೆ ಆದಾಯ ತೆರಿಗೆ ಇಲಾಖೆ ನೀಡುವ ಪ್ಯಾನ್ ಕಾರ್ಡ್ ಬಹಳ ಮುಖ್ಯ. ಆದರೆ  ಒಂದಕ್ಕಿಂತ ಹೆಚ್ಚು ಪ್ಯಾನ್‌  ಕಾರ್ಡ್‌ ಗಳನ್ನು Read more…

ಹೀಗೆ ತೆಗೆಯಿರಿ ದೇಹದ ಯಾವುದೇ ಭಾಗದ ಅನಾವಶ್ಯಕ ಕೂದಲು

ನಿಮ್ಮ ದೇಹದ ಯಾವುದೇ ಭಾಗದಲ್ಲಿ ಅನಾವಶ್ಯಕವಾಗಿ ಕೂದಲು ಬೆಳೆದಿದ್ದರೆ ಅದನ್ನು ತೆಗೆದುಹಾಕುವುದು ಈಗ ಬಲು ಸುಲಭ. ಪ್ರತಿ ಬಾರಿ ವ್ಯಾಕ್ಸಿಂಗ್ ಮಾಡಲೆಂದು ಬ್ಯೂಟಿಪಾರ್ಲರ್ ಕದ ತಟ್ಬಬೇಕಿಲ್ಲ. ಮನೆಯಲ್ಲೇ ಇರುವ Read more…

ಫೆ. 24, 25 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಏಕತಾ ಸಮಾವೇಶ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಭಾರತದ ಸಂವಿಧಾನ ಜಾರಿಯಾಗಿ 75ನೇ ವರ್ಷ ನಡೆಯುತ್ತಿರುವುದರಿಂದ ಸಂವಿಧಾನ ಬಗ್ಗೆ ಜಾಗೃತಿ ಮೂಡಿಸಲು ಫೆಬ್ರವರಿ 23ರ ವರೆಗೆ 31 ಜಿಲ್ಲೆಗಳಲ್ಲಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಪೇಟಿಎಂ ಫಾಸ್ಟ್ಟ್ಯಾಗ್ ಬಳಕೆದಾರರಿಗೆ ಮಹತ್ವದ ಮಾಹಿತಿ : ಮಾರ್ಚ್ 15 ರೊಳಗೆ ತಪ್ಪದೇ ಈ ಕೆಲಸ ಮಾಡಿ

ಜನವರಿ 31 ರಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಅನ್ನು ನಿಷೇಧಿಸಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಪ್ರಕಾರ. ಪೇಟಿಎಂ ಬ್ಯಾಂಕ್ ಮಾರ್ಚ್ Read more…

ಮಕ್ಕಳ ಹಸಿವನ್ನು ಹೆಚ್ಚಿಸುತ್ತವೆ ಈ ಆಹಾರಗಳು

ಸಾಮಾನ್ಯವಾಗಿ ಮಕ್ಕಳು ಊಟ ಮಾಡಲು ಇಷ್ಟಪಡುವುದಿಲ್ಲ. ಊಟ ಎಂದಾಕ್ಷಣ ಅಲ್ಲಿಂದ ಎದ್ದುಬಿದ್ದು ಓಡಿಹೋಗುತ್ತಾರೆ. ಮಕ್ಕಳು ಸರಿಯಾಗಿ ಊಟ ಮಾಡದಿದ್ದರೆ ಅವರ ಬೆಳವಣಿಗೆಗೆ ಅಡ್ಡಿಯುಂಟಾಗುತ್ತದೆ. ಆದ್ದರಿಂದ ಮಕ್ಕಳ ಹಸಿವು ಜಾಸ್ತಿಯಾಗಲು Read more…

ದೇಹದ ಕೊಬ್ಬು ಕರಗಿಸಲು ನಿತ್ಯ ಹೀಗೆ ಮಾಡಿ

ದೇಹ ತೂಕ ಕಡಿಮೆ ಮಾಡಿಕೊಳ್ಳಲು ವ್ಯಾಯಾಮ ಅಥವಾ ದೇಹದಂಡನೆ ಅನಿವಾರ್ಯ. ಅದರ ಹೊರತಾಗಿ ನೀವು ಸೇವಿಸುವ ಆಹಾರದಲ್ಲಿ ಇವುಗಳನ್ನು ಸೇರಿಸಿಕೊಂಡರೆ ಸಹಜವಾಗಿಯೇ ದೇಹದ ಕೊಬ್ಬು ಕರಗುತ್ತದೆ. ಬೆಳಿಗ್ಗೆ ಎದ್ದಾಕ್ಷಣ Read more…

ಮಂಗಳೂರು ಶಾಲೆಯಲ್ಲಿ ಶ್ರೀ ರಾಮನ ಅವಹೇಳನ ಪ್ರಕರಣ ತನಿಖೆಗೆ ಐಎಎಸ್ ಅಧಿಕಾರಿ ನೇಮಕ

ಮಂಗಳೂರು: ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಶ್ರೀ ರಾಮನ ಅವಹೇಳನ ಮಾಡಿದ್ದಾರೆ ಎನ್ನಲಾದ ಪ್ರಕರಣ ಮತ್ತು ನಂತರದ ಬೆಳವಣಿಗೆಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ಐಎಎಸ್ ಅಧಿಕಾರಿ ನೇಮಿಸಲಾಗಿದೆ Read more…

‘ಮುಂದಿನ 2-3 ವರ್ಷಗಳಲ್ಲಿ ಮೋದಿಜಿ ಹತ್ಯೆಯಾದ ಸುದ್ದಿ ನಿಮಗೆ ಸಿಗುತ್ತದೆ’ : ಯುವಕನ ಬೆದರಿಕೆ ವಿಡಿಯೋ ವೈರಲ್!‌

ನವದೆಹಲಿ: ಪೇಟ ಧರಿಸಿದ ಯುವಕನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. “ಮುಂದಿನ ಎರಡು-ಮೂರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲಲಾಗುವುದು” ಎಂದು ಅವರು ಪತ್ರಕರ್ತರಿಗೆ ಹೇಳುತ್ತಿರುವುದು ವೀಡಿಯೊದಲ್ಲಿ Read more…

ಕೂದಲಿಗೆ ಮೆಹಂದಿ ಹಚ್ಚಿ ಎಷ್ಟು ಸಮಯ ಬಿಡಬೇಕು…..? ನೆನಪಿಟ್ಟುಕೊಳ್ಳಿ ಈ ವಿಷಯ

ಕೂದಲಿನ ಸೌಂದರ್ಯ ಬಹಳ ಮುಖ್ಯ. ಮಾರುಕಟ್ಟೆಯಲ್ಲಿ ಕೂದಲಿಗೆ ಹಚ್ಚಲು ನಾನಾ ರೀತಿಯ ಬಣ್ಣಗಳು ಲಭ್ಯವಿದೆ. ಆದ್ರೆ ಅನೇಕರು ಕೂದಲಿಗೆ ಕಲರಿಂಗ್ ಬದಲು ಮೆಹಂದಿ ಹಚ್ಚುತ್ತಾರೆ. ಮೆಹಂದಿ, ಕೂದಲಿಗೆ ಬಣ್ಣ Read more…

ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಬಜೆಟ್ ಮಂಡನೆಗೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮಾರ್ಚ್ 10 ರೊಳಗೆ ಬಜೆಟ್ ಮಂಡನೆಗೆ ಸರ್ಕಾರ ಸೂಚನೆ ನೀಡಿದೆ. ಎಲ್ಲಾ ಗ್ರಾಮಗಳು 2024- 25 ನೇ ಸಾಲಿನ ಪಂಚಾಯಿತಿ ಬಜೆಟ್ Read more…

ರಾಜ್ಯ ಸರ್ಕಾರದಿಂದ ʻಆಶಾಕಿರಣʼ ಯೋಜನೆಗೆ ಇಂದು ಚಾಲನೆ : 2.45 ಲಕ್ಷ ಜನರಿಗೆ ಉಚಿತ ಕನ್ನಡಕ

ಬೆಂಗಳೂರು : ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಯೋಜನೆಗೆ ಇಂದು ಚಾಲನೆ ನೀಡಲಿದ್ದು,  ಎಲ್ಲ ವಯೋಮಾನದವರ ಉಚಿತ ಕಣ್ಣಿನ ತಪಾಸಣೆ ನಡೆಸಿ ದೃಷ್ಟಿ ದೋಷ ನಿವಾರಣೆ ಉದ್ದೇಶ ಹೊಂದಿ Read more…

ಗೊರಕೆ ಸದ್ದಿನಿಂದ ಬೇಸತ್ತಿದ್ದೀರಾ……?

ರಾತ್ರಿ ಪೂರ್ತಿ ಪಕ್ಕದಲ್ಲಿ ಮಲಗಿದವರ ಗೊರಕೆ ಸದ್ದಿನಿಂದ ನಿದ್ದೆ ದೂರವಾಗಿದೆಯೇ. ಮೂಗಿನಲ್ಲಿ ಸರಿಯಾಗಿ ಗಾಳಿ ಆಡದಾಗ ಗಂಟಲಿನ ಸ್ನಾಯುಗಳ ಸೆಳೆತದಿಂದ ಕೊಬ್ಬಿನಂಶ ಶೇಖರಗೊಳ್ಳುತ್ತದೆ. ಇದರಿಂದ ಹೊರಹೊಮ್ಮುವ ಸದ್ದೇ ಗೊರಕೆ. Read more…

ರೈತರೇ ಗಮನಿಸಿ : ಬೆಳೆಹಾನಿ ಪರಿಹಾರಕ್ಕೆ ಪ್ರೂಟ್ಸ್ ಐಡಿಗೆ ʻಪಹಣಿʼ ಜೋಡಣೆ ಕಡ್ಡಾಯ

ಬೆಂಗಳೂರು : 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯ ಹಿನ್ನಲೆಯಲ್ಲಿ ರೈತರಿಗೆ ಬೆಳೆಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಎಸ್‍ಡಿಆರ್‍ಎಫ್, ಎನ್‍ಡಿಆರ್‍ಎಫ್  ಮಾರ್ಗಸೂಚಿಯಂತೆ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ Read more…

BREAKING : ಯೆಮೆನ್‌ ನ  ಹೊದೈದಾದಲ್ಲಿ ಹೌತಿ ನೆಲೆಗಳ ಮೇಲೆ ʻಅಮೆರಿಕ-ಬ್ರಿಟನ್‌ʼ ಮತ್ತೆ ದಾಳಿ

ಸನಾ : ಯೆಮೆನ್ ನ ಕೆಂಪು ಸಮುದ್ರದ ಬಂದರು ನಗರ ಹೊದೈದಾದಲ್ಲಿ ಹೌತಿ ನೆಲೆಗಳ ಮೇಲೆ ಅಮೆರಿಕ-ಬ್ರಿಟಿಷ್ ಮಿಲಿಟರಿ ಮೈತ್ರಿಕೂಟವು ಹಲವು ದಾಳಿಗಳನ್ನು ನಡೆಸಿದೆ ಎಂದು ಮಾಧ್ಯಮಗಳು ವರದಿ Read more…

ಮಧುಮೇಹಿಗಳು ಸಿಹಿ ಆಲೂಗಡ್ಡೆ ಸೇವಿಸಬಹುದೇ….?

ಸಿಹಿ ಆಲೂಗಡ್ಡೆ ನೈಸರ್ಗಿಕವಾದ ಸಕ್ಕರೆ ಅಂಶವನ್ನು ಹೊಂದಿರುತ್ತದೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಇದನ್ನು ಸೇವಿಸಬಾರದು ಎನ್ನಲಾಗುತ್ತದೆ. ಆದರೆ ಈ ಆಲೋಚನೆ ತಪ್ಪು Read more…

ಕರ್ಬೂಜ ಸೇವಿಸುವುದರಿಂದ ಎಷ್ಟೆಲ್ಲಾ ಉಪಯೋಗವಿದೆ ಗೊತ್ತಾ…..?

ದೇಹದ ಆರೋಗ್ಯಕ್ಕೆ ಸಹಕಾರಿ ಈ ಕರ್ಬೂಜ. ಕರ್ಬೂಜ ಹಣ್ಣು ದೇಹಕ್ಕೆ ತಂಪು ಕೊಡುತ್ತದೆ. ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಇದು ಉಪಕಾರಿ. ಬೇಸಿಗೆಯಲ್ಲಿ ಸಿಗುವ ಈ ಕರ್ಬೂಜ ಹಣ್ಣನ್ನು ತಿನ್ನುವುದರಿಂದ Read more…

ಸೈನಸ್ ನಿಂದ ಬಳಲುತ್ತಿರುವವರು ಫಾಲೋ ಮಾಡಿ ಈ ಟಿಪ್ಸ್

ಕೆಲವರಲ್ಲಿ ಸೈನಸ್ ಸಮಸ್ಯೆ ಕಂಡು ಬರುತ್ತದೆ. ಇದರಿಂದ ಉಸಿರಾಟದ ತೊಂದರೆ ಶುರುವಾಗುತ್ತದೆ. ಇದಕ್ಕೆ ಸರಿಯಾದ ಚಿಕಿತ್ಸೆ ಮಾಡದಿದ್ದರೆ ಇದು ಗಂಭೀರವಾಗಿ ಪರಿಣಮಿಸಬಹುದು. ಹಾಗಾಗಿ ಸೈನಸ್ ನಿಂದ ಬಳಲುತ್ತಿರುವವರು ಈ Read more…

ರಾತ್ರಿ ಮಲಗುವ ಮುನ್ನ ʼಹಾಲುʼ ಕುಡಿಯಿರಿ; ಇಷ್ಟೆಲ್ಲಾ ಪ್ರಯೋಜನ ಪಡೆಯಿರಿ…!

ರಾತ್ರಿ ಮಲಗುವ ಮುನ್ನ ಒಂದು ಲೋಟ ಹಾಲು ಕುಡಿಯುವ ಅಭ್ಯಾಸವನ್ನು ಮಕ್ಕಳಿಗೆ ಹೇಳಿ ಕೊಡುತ್ತೇವೆ. ಇದರ ಹಿಂದಿರುವ ಕಾರಣ ನಿಮಗೆ ಗೊತ್ತೇ… ಹಾಲಿನಲ್ಲಿ ಕ್ಯಾಲ್ಸಿಯಂ, ವಿಟಮಿನ್ ಎ, ವಿಟಮಿನ್ Read more…

ರೇಷ್ಮೆ ನೂಲು ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ: ಕಾರ್ಮಿಕ ಸಾವು

ರಾಮನಗರ: ರೇಷ್ಮೆ ನೂಲು ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಕಾರ್ಮಿಕ ಸಾವನ್ನಪ್ಪಿದ್ದಾರೆ. ರಾಮನಗರದ ಟಿಪ್ಪು ಬಡಾವಣೆಯ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ತಲೆ ಛಿದ್ರವಾಗಿ ಸನಾವುಲ್ಲಾ ಖಾನ್(63) ಮೃತಪಟ್ಟಿದ್ದಾರೆ. Read more…

ದೆಹಲಿ ಚಲೋ ಪ್ರತಿಭಟನೆಗೆ ಬೆಂಬಲ : ತಂಜಾವೂರು ರೈಲ್ವೆ ನಿಲ್ದಾಣದಲ್ಲಿ 100 ರೈತರ ಬಂಧನ

ನವದೆಹಲಿ : ತಮಿಳುನಾಡಿನ ತಂಜಾವೂರು ರೈಲ್ವೆ ನಿಲ್ದಾಣದಲ್ಲಿ ಶನಿವಾರ ಚೋಳನ್ ಎಕ್ಸ್ಪ್ರೆಸ್ ಮುಂದೆ ‘ರೈಲ್ ರೋಕೋ’ ಪ್ರತಿಭಟನೆ ನಡೆಸಲು ಪ್ರಯತ್ನಿಸುತ್ತಿದ್ದ ವಿವಿಧ ರೈತ ಸಂಘಗಳಿಗೆ ಸೇರಿದ ಸುಮಾರು 100 Read more…

ಮಾನವ –ವನ್ಯಜೀವಿ ಸಂಘರ್ಷ ತಡೆಗೆ ಮಹತ್ವದ ಕ್ರಮ

ಬೆಂಗಳೂರು: ಮಾನವ –ವನ್ಯಜೀವಿ ಸಂಘರ್ಷ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ ಸಿಎಂ ಸಿದ್ಧರಾಮಯ್ಯ ಬಜೆಟ್ ನಲ್ಲಿ ಅನುದಾನ ಘೋಷಿಸಿದ್ದಾರೆ. ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳಿಂದ ಸಂಭವಿಸುತ್ತಿರುವ Read more…

ಚೆಕ್ ಬೌನ್ಸ್ ಪ್ರಕರಣ : ನಿರ್ಮಾಪಕ ರಾಜ್ ಕುಮಾರ್ ಸಂತೋಷಿಗೆ 2 ವರ್ಷ ಜೈಲು

ಜಾಮ್ನಗರ್: ಚೆಕ್ ಬೌನ್ಸ್ ಪ್ರಕರಣದಲ್ಲಿ ಸನ್ನಿ ಡಿಯೋಲ್ ಮತ್ತು ಪ್ರೀತಿ ಜಿಂಟಾ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ತಮ್ಮ ಮುಂದಿನ ನಿರ್ದೇಶನದ ‘ಲಾಹೋರ್ 1947’ ಚಿತ್ರ ನಿರ್ಮಾಪಕ ರಾಜ್ಕುಮಾರ್ ಸಂತೋಷಿ Read more…

ಜೈಲಲ್ಲೇ ರಷ್ಯಾ ಅಧ್ಯಕ್ಷ ಪುಟಿನ್ ಟೀಕಾಕಾರ ಅಲೆಕ್ಸಿ ನವಲ್ನಿ ‘ಕೊಲೆ’: ವಕ್ತಾರ ಹೇಳಿಕೆ

ರಷ್ಯಾದ ಜೈಲಿನಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾದ ಅಲೆಕ್ಸಿ ನವಲ್ನಿ ಅವರನ್ನು “ಕೊಲೆ” ಮಾಡಲಾಗಿದೆ ಎಂದು ಅವರ ವಕ್ತಾರ ಕಿರಾ ಯರ್ಮಿಶ್ ಹೇಳಿದ್ದಾರೆ. ಫೆಬ್ರವರಿ 17 ರ ಶನಿವಾರದಂದು X(ಹಿಂದೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...