alex Certify Latest News | Kannada Dunia | Kannada News | Karnataka News | India News - Part 386
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ದೂರು ದಾಖಲು

ಮೈಸೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ದಲಿತ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡಿದ್ದಕ್ಕೆ ಕಾನೂನು ಕ್ರಮ ಕೈಗೊಳ್ಳುಂತೆ ಮೈಸೂರಿನಲ್ಲಿ ದೂರು ದಾಖಲಿಸಲಾಗಿದೆ. ಮೈಸೂರಿನ ಟಿ.ನರಸೀಪುರ Read more…

BREAKING NEWS: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಮತ್ತೊಮ್ಮೆ CCB ದಾಳಿ: ಮೊಬೈಲ್, ಡ್ರಗ್ಸ್, ಹಣ ಜಪ್ತಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ. ಈ ವೇಳೆ ಬಂಧಿತ ರೌಡಿ ಶೀಟರ್ ವಿಲ್ಸನ್ ಗಾರ್ಡ ನಾಗ ಹಾಗೂ ಆತನ ಸಹಚರರ Read more…

ಮುಡಾ ಹಗರಣ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಹೊಸ ಭೂ ಕಬಳಿಕೆ ಅಸ್ತ್ರ ಪ್ರಯೋಗಿಸಿದ HDK

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಭೂಕಬಳಿಕೆ ಆರೋಪ ಮಾಡಲಾಗಿದೆ. ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಎಂ Read more…

ಹೆಬ್ಬಾವಿನ ಮರಿ ಎಂದು ವಿಷದ ಹಾವು ಕೈಯ್ಯಲ್ಲಿಡಿದ ವ್ಯಕ್ತಿ ಸಾವು

ಮಂಗಳೂರು: ಹೆಬ್ಬಾವಿನ ಮರಿ ಎಂದು ತಿಳಿದು ವಿಷದ ಹಾವಿನ ಮರಿ ಹಿಡಿದ ವ್ಯಕ್ತಿ ಹಾವು ಕಚ್ಚಿ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಬಜಪೆ ಬಳಿ ನಡೆದಿದೆ. ಬಂಟ್ವಾಳದ ರಾಮಚಂದ್ರ Read more…

ಪ್ರಾಸಿಕ್ಯೂಷನ್ ಗೆ ಅನುಮತಿ: ಕಾಂಗ್ರೆಸ್ ಅವಧಿಯ ಪ್ರಸ್ತಾವಗಳ ಸಮಗ್ರ ಮಾಹಿತಿ ನೀಡಲು ರಾಜ್ಯಪಾಲರ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಇದುವರೆಗೆ ಅಧಿಕಾರಿ ನೌಕರರ ವಿರುದ್ಧ ಪ್ರಾಸಿಕ್ಯೂಷನ್ ಮಂಜೂರಾತಿಗೆ ಅನುಮತಿ ಕೋರಿ ಲೋಕಾಯುಕ್ತದಿಂದ ಸಲ್ಲಿಕೆಯಾದ ಪ್ರಸ್ತಾವಗಳ Read more…

BIG NEWS: ಆಟೋ-ಬಸ್ ಭೀಕರ ಅಪಘಾತ: ಇಬ್ಬರು ಯುವಕರು ದುರ್ಮರಣ

ಚಿಕ್ಕಮಗಳೂರು: ನಿಂತಿದ್ದ ಅಟೋಗೆ ಬಸ್ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ತೇಗೂರು ಸರ್ಕಲ್ ಬಳಿ ನಡೆದಿದೆ. ನಲ್ಲೂರು ಗ್ರಾಮದ ರಘು, ಮಲ್ಲೆದೇವರಹಳ್ಳಿ ಗ್ರಾಮದ ಯುವಕ Read more…

BIG NEWS: ನಾಗಮಂಗಲ ಗಲಭೆಗೆ ಸ್ಫೋಟಕ ಟ್ವಿಸ್ಟ್: ಗಲಾಟೆ ಹಿಂದೆ ಕೇರಳ ಲಿಂಕ್; ನಿಷೇಧಿತ PFI ಸಂಘಟನೆ ಕೈವಾಡ ಶಂಕೆ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಗಲಭೆ ನಡೆದು, ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಗಲಭೆಯ ಹಿಂದೆ ಕೇರಳ Read more…

ನೀಟ್ ಅಭ್ಯರ್ಥಿಗಳಿಗೆ ಅ.1 ರಿಂದ ತರಗತಿ ಆರಂಭ: ಪರಿಷ್ಕೃತ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ

ರಾಷ್ಟ್ರೀಯ ವೈದ್ಯಕೀಯ ಆಯೋಗ(NMC) ವತಿಯಿಂದ ಪದವಿ ನೀಟ್ ನ ಪರಿಷ್ಕೃತ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಅ. 1ರಿಂದ ಶೈಕ್ಷಣಿಕ ತರಗತಿಗಳನ್ನು ಆರಂಭಿಸುವಂತೆ ವೈದ್ಯಕೀಯ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. Read more…

BIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಹಲವರು ಗಯಗೊಂದಿರುವ ಘಟನೆ ಬೆಂಗಳೂರು ಗ್ರಾಮಾಮ್ತರ ಜಿಲ್ಲೆ ದೇವನಹಳ್ಳಿಯ ವೆಂಕಟಗಿರಿಕೋಟೆ ಬಳಿ ನಡೆದಿದೆ. 3 ಲಾರಿಗಳು, 1 ಸ್ಲೀಪರ್ Read more…

ಕಾಮುಕ ಶಿಕ್ಷಕನ ಬಗ್ಗೆ ವಿದ್ಯಾರ್ಥಿನಿಯರ ಹೇಳಿಕೆ ಕೇಳಿ ಪೋಷಕರು, ಪೊಲೀಸರಿಗೇ ಶಾಕ್

ಚಿಕ್ಕೋಡಿ: ಚಿಕ್ಕೋಡಿ ಠಾಣೆಯ ಪೊಲೀಸರು ಕಾಮುಕ ಶಿಕ್ಷಕನನ್ನು ಬಂಧಿಸಿದ್ದಾರೆ. ಸರ್ಕಾರಿ ಶಾಲೆಯ ಶಿಕ್ಷಕನಾಗಿರುವ ಆರೋಪಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಚಿಕ್ಕೋಡಿ ಪೊಲೀಸ್ ಠಾಣಾ Read more…

BIG NEWS: ಎಂಬಿಬಿಎಸ್ ವೈದ್ಯ ವಿದ್ಯಾರ್ಥಿಗಳ ಕಡ್ಡಾಯ ಗ್ರಾಮೀಣ ಸೇವೆಗೆ ತಡೆ: ಆರೋಗ್ಯ ಇಲಾಖೆ ನಿರ್ಧಾರ

ಬೆಂಗಳೂರು: ಎಂಬಿಬಿಎಸ್ ಮತ್ತು ಸ್ನಾತಕೋತ್ತರ ಪದವಿ ವೈದ್ಯ ವಿದ್ಯಾರ್ಥಿಗಳು ಕಡ್ಡಾಯವಾಗಿ ಗ್ರಾಮೀಣ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕು ಎಂಬ ನಿಯಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾತ್ಕಾಲಿಕವಾಗಿ ತಡೆ Read more…

ಸಾಲ ತೀರಿಸಲು ಸ್ನೇಹಿತರೊಂದಿಗೆ ಸೆಕ್ಸ್ ಗೆ ಕಿರುಕುಳ: ಒಪ್ಪದಿದ್ದಕ್ಕೆ ಪತ್ನಿಯ ಕೊಲೆಗೈದ ಪತಿ

ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹುಣಸಗಿಯಲ್ಲಿ ಬೇರೆ ಪುರುಷರೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಪತ್ನಿಗೆ ಪೀಡಿಸಿದ ವ್ಯಕ್ತಿಯೊಬ್ಬ ಆಕೆ ಒಪ್ಪುತ್ತಿದ್ದಾಗ ಕೊಲೆ ಮಾಡಿದ್ದಾನೆ. ಘಟನೆ ತಡವಾಗಿ ಬೆಳಕಿಗೆ Read more…

BREAKING: ಸಂಬಂಧಿಕರ ಅಂತ್ಯಕ್ರಿಯೆಗೆ ಕರೆಯದೆ ಹೋಗಿದ್ದಕ್ಕೆ 2 ಕುಟುಂಬಗಳ ಮಾರಾಮಾರಿ: ಓರ್ವನ ಕೊಲೆ

ರಾಯಚೂರು: ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ರಾಯಚೂರು ತಾಲೂಕಿನ ಮಿರ್ಜಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಭೀಮೇಶ್(40) ಹತ್ಯೆಯಾದವರು. ಹಲ್ಲೆಗೊಳಗಾಗಿ ಗಾಯಗೊಂಡ ಆರು ಜನರಿಗೆ Read more…

SHOCKING: ಇಡ್ಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

ಪಾಲಕ್ಕಾಡ್: ಕೇರಳದಲ್ಲಿ ಓಣಂ ಪ್ರಯುತ್ಕತ ಆಯೋಜಿಸಿದ್ದ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಇಡ್ಲಿಯ ತುಂಡೊಂದು ಗಂಟಲಲ್ಲಿ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾರೆ. ಪಾಲಕ್ಕಾಡ್ ಜಿಲ್ಲೆಯ ಆಲಮರಂನಲ್ಲಿ ಘಟನೆ ನಡೆದಿದೆ. ಆಲಮರಂನ ಕೊಲ್ಲಾಪುರ Read more…

ಮಾಜಿ ಸಚಿವ ಸಗೀರ್ ಅಹಮದ್ ಕುಟುಂಬಕ್ಕೆ ಶಾಕ್: 31 ಎಕರೆ ಭೂಮಿ ಸರ್ಕಾರದ ವಶಕ್ಕೆ

ಚಿಕ್ಕಮಗಳೂರು: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಸಗೀರ್ ಅಹಮ್ಮದ್ ಕುಟುಂಬಕ್ಕೆ ಸೇರಿದ 31 ಎಕರೆ ಭೂಮಿಯನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಈ ಮೂಲಕ ಸಗೀರ್ ಅಹ್ಮದ್ ಕುಟುಂಬಕ್ಕೆ ಭೂ Read more…

BREAKING: ಕಾಮಗಾರಿ ವೇಳೆ ತಲೆ ಮೇಲೆ ರಾಡ್ ಬಿದ್ದು ಗಾಯಗೊಂಡಿದ್ದ ಎಎಸ್ಐ ಸಾವು

ಹುಬ್ಬಳ್ಳಿ: ಕಾಮಗಾರಿ ವೇಳೆ ಕಬ್ಬಿಣದ ರಾಡ್ ತಲೆ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಎಎಸ್ಐ ಮೃತಪಟ್ಟಿದ್ದಾರೆ. ನಾಭಿರಾಜ್ ದಯಣ್ಣವರ ಮೃತಪಟ್ಟವರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. Read more…

ಈ ಪದಾರ್ಥಗಳನ್ನು ಅತಿಯಾಗಿ ಬೇಯಿಸಿ ತಿಂದರೆ ಬರಬಹುದು ಕ್ಯಾನ್ಸರ್‌…..!

ಅನೇಕ ಬಾರಿ ತಿಳಿಯದೇ ಮಾಡುವ ತಪ್ಪುಗಳು ನಮ್ಮ ಪ್ರಾಣಕ್ಕೇ ಮಾರಕವಾಗುತ್ತವೆ. ಆಹಾರ ಪದಾರ್ಥಗಳನ್ನು ಅತಿಯಾಗಿ ಬೇಯಿಸುವುದು ಕೂಡ ಇಂತಹ ತಪ್ಪುಗಳಲ್ಲೊಂದು. ಈ ರೀತಿ ಅತಿಯಾಗಿ ಬೇಯಿಸಿದ ಕೆಲವು ಪದಾರ್ಥಗಳನ್ನು Read more…

ಬಲು ರುಚಿಕರ ‘ಪನ್ನೀರ್ʼ ಪರೋಟಾ

ಪನ್ನೀರ್ ಎಂದರೆ ಕೆಲವರಿಗೆ ತುಂಬಾ ಇಷ್ಟ. ಅದರಲ್ಲೂ ಪನ್ನೀರ್ ನಿಂದ ಪರೋಟ ತಯಾರಿಸಿದರೆ ಕೇಳಬೇಕೆ…? ಪನ್ನೀರ್ ಬಳಸಿ ಸುಲಭವಾಗಿ ಪರೋಟ ಮಾಡುವ ವಿಧಾನ ಇಲ್ಲಿದೆ. ಮನೆಯಲ್ಲಿ ಮಾಡಿ ಸವಿಯಿರಿ. Read more…

ತುಷ್ಟೀಕರಣ ನೀತಿಯಿಂದ ಗಣೇಶೋತ್ಸವಕ್ಕೆ ಅಡ್ಡಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೋದಿ ಆಕ್ರೋಶ

ಕುರುಕ್ಷೇತ್ರ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಕೈಗೊಂಡಿರುವ ಪ್ರಧಾನಿ ಮೋದಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ ಟೀಕಿಸಿದ್ದಾರೆ. ತುಷ್ಟೀಕರಣ ನೀತಿಯಿಂದಾಗಿ ಕರ್ನಾಟಕದಲ್ಲಿ ಗಣೇಶೋತ್ಸವ ಆಚರಣೆಗೆ ಅಡ್ಡಿಪಡಿಸಲಾಗುತ್ತಿದೆ Read more…

ವಯಸ್ಸಾದರೂ ಹರೆಯದವರಂತೆ ಕಾಣಲು ಸಹಾಯಕ ಈ ಉಪಾಯ

ಕಾಂತಿಯುತ ತ್ವಚೆ ಹೊಂದಬೇಕು ಎಂಬ ಆಸೆ ಯಾರಿಗೆ ತಾನೇ ಇರೋದಿಲ್ಲ ಹೇಳಿ. ಇದಕ್ಕಾಗಿಯೇ ಮಹಿಳೆಯರು ಪಾರ್ಲರ್​ಗಳಿಗೆ ತೆರಳಿ ಸಾವಿರಾರು ರೂಪಾಯಿಯನ್ನ ವ್ಯಯಿಸುತ್ತಾರೆ. ಅದರಲ್ಲೂ ವಯಸ್ಸಾದ ಬಳಿಕ ಮುಖ ಸುಕ್ಕಾದರಂತೂ Read more…

ಗ್ರಾಹಕರಿಗೆ ಶಾಕ್: ಕೆಎಂಎಫ್ ನಂದಿನಿ ಹಾಲಿನ ದರ ಮತ್ತೆ 2 ರೂ. ಹೆಚ್ಚಳ ಸಾಧ್ಯತೆ

ಬೆಂಗಳೂರು: ಕೆಎಂಎಫ್ ನಂದಿನಿ ಹಾಲಿನ ದರ ಏರಿಕೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರತಿ ಲೀಟರ್ ಹಾಲಿನ ದರ 1 ರಿಂದ 2 ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ Read more…

BREAKING: ಮಧ್ಯರಾತ್ರಿಯೇ ವಿಚಾರಣೆ: ನಾನೇನು ಮಾಡಿಲ್ಲ, ಇದೆಲ್ಲ ಷಡ್ಯಂತ್ರ ಎಂದು ಮಂಕಾದ ಶಾಸಕ ಮುನಿರತ್ನ

ಬೆಂಗಳೂರು: ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಮುನಿರತ್ನ ಪೊಲೀಸರು ಬಂಧಿಸಿದ ಬಳಿಕ ಮಂಕಾಗಿದ್ದು, ಮೌನಕ್ಕೆ ಜಾರಿದ್ದಾರೆ. ಅಶೋಕನಗರ ಠಾಣೆಗೆ ಕರೆತಂದು ಮಧ್ಯರಾತ್ರಿ ಮುನಿರತ್ನ Read more…

ಕುರ್ಚಿಯಲ್ಲಿ ಕುಳಿತೇ ಹೀಗೆ ‘ಕೊಬ್ಬು’ ಕರಗಿಸಿಕೊಳ್ಳಿ

ನಾವಂದುಕೊಂಡಂತೆ ಕುರ್ಚಿಯಲ್ಲಿ ಕುಳಿತರೆ ಕೊಬ್ಬು ಹೆಚ್ಚಾಗುತ್ತದೆ. ಆದರೆ ಅದೇ ಕುರ್ಚಿಯಲ್ಲಿ ಕುಳಿತುಕೊಂಡು ಕೊಬ್ಬು ಕರಗಿಸಬಹುದು ಎಂದರೆ ನಂಬುತ್ತಿರಾ, ಹೌದು ಕುಳಿತುಕೊಂಡೇ ಕೆಲವು ಸರಳ ವ್ಯಾಯಾಮ ಮಾಡಿದಲ್ಲಿ ಕೊಬ್ಬನ್ನು ಕರಗಿಸಬಹುದಾಗಿದೆ. Read more…

BREAKING: ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ

ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಲಾಗಿದೆ. ಜೀವ Read more…

BIG NEWS: ರಾಜ್ಯದಲ್ಲಿ ವಿದ್ಯುತ್ ವೆಚ್ಚ ಕಡಿಮೆ ಮಾಡಲು ‘ಹೊಂಬೆಳಕು’ ಯೋಜನೆ ಜಾರಿ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ ಇರಿಸಲು ಹಾಗೂ ವಿದ್ಯುತ್‌ ವೆಚ್ಚ ಕಡಿಮೆ ಮಾಡಲು ರಾಜ್ಯದ 50 ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್‌ ಬೀದಿ ದೀಪಗಳನ್ನು Read more…

ಮೂರು ಅಂತಸ್ತಿನ ಕಟ್ಟಡ ಕುಸಿದು ಘೋರ ದುರಂತ: ನಾಲ್ವರು ಸಾವು | VIDEO

ಉತ್ತರ ಪ್ರದೇಶದ ಮೀರತ್‌ನ ಲೋಹಿಯಾ ನಗರ ಪ್ರದೇಶದ ಜಾಕಿರ್ ಕಾಲೋನಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಯುವತಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೀರತ್ ಜಿಲ್ಲಾ Read more…

ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿ: ಸಿಎಂ ಸಿದ್ಧರಾಮಯ್ಯ ಘೋಷಣೆ

ಮಂಡ್ಯ: ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ “ಗಗನಚುಕ್ಕಿ ಜಲಪಾತೋತ್ಸವ – 2024” ಅನ್ನು Read more…

ವಾಕಿಂಗ್ ಮಾಡುವುದರಿಂದಾಗುತ್ತೆ ಹಲವು ‘ಪ್ರಯೋಜನ’

ಆರೋಗ್ಯವೇ ಭಾಗ್ಯ. ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿದ್ದರೆ, ಕೆಲಸ, ಸಾಧನೆ ಮಾಡಲು ಅನುಕೂಲವಾಗುತ್ತದೆ ಎಂಬ ಮಾತು ಹಿಂದಿನಿಂದಲೂ ಇದೆ. ಹಾಗಾಗಿ ದೇಹವನ್ನು ಸದೃಢವಾಗಿಟ್ಟುಕೊಳ್ಳಲು ಅನೇಕರು ಶ್ರಮ ವಹಿಸುತ್ತಾರೆ. ಆರೋಗ್ಯಕರ Read more…

BIG NEWS: ಇಂದು ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ರಾಜ್ಯಾದ್ಯಂತ 2500 ಕಿ.ಮೀ. ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ

ಬೆಂಗಳೂರು: ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಯನ್ನು ರಾಜ್ಯಾದ್ಯಂತ ನಿರ್ಮಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಸರ್ಕಾರ ಮುಂದಾಗಿದೆ. ರಾಜ್ಯದ ಗಡಿ ಜಿಲ್ಲೆಗಳಾದ Read more…

ಸಿಹಿ ಸಿಹಿ ‘ಕಲಾಕಂದ’ ಸವಿದು ನೋಡಿ

ಸಿಹಿ ಎಂದರೆ ಯಾರು ಬೇಡ ಅನ್ನುತ್ತಾರೆ ಹೇಳಿ…? ಮಕ್ಕಳಿಗಂತೂ ಸಿಹಿ ಪದಾರ್ಥಗಳು ತುಂಬಾ ಇಷ್ಟ. ಇನ್ನಂತೂ ಸಾಲುಸಾಲು ಹಬ್ಬಗಳು ಶುರುವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಮಾಡಿಕೊಂಡು ಸವಿಯಿರಿ ಈ ರುಚಿಕರವಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...