alex Certify Latest News | Kannada Dunia | Kannada News | Karnataka News | India News - Part 387
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಂದೆ

ವಿಜಯನಗರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಂಚೋಬನಹಳ್ಳಿಯಲ್ಲಿ ನಡೆದಿದೆ. ಇಬ್ಬರು ಮಕ್ಕಳ ಜೊತೆ ತಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. Read more…

ಪೀಠಾಧಿಪತಿ ಆಯ್ಕೆ ವಿವಾದ, ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ

ಬಾಗಲಕೋಟೆ : ಜಿಲ್ಲೆಯ ಕಲಾದಗಿಯ ರಂಭಾಪುರಿ ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಕುಪಿತಗೊಂಡ ಭಕ್ತರು ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆದಿದ್ದಾರೆ. ರಂಭಾಪುರಿ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 18 ರಂದು ಬೆಳಗ್ಗೆ 11.00 ರಿಂದ ಸಂಜೆ Read more…

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆ ಬಿಗ್ ಶಾಕ್ ; ಮಾಜಿ ಸಿಎಂ ಕಮಲ್ ನಾಥ್, ಪುತ್ರ ನಕುಲ್ ಬಿಜೆಪಿ ಸೇರ್ಪಡೆ ಸಾಧ್ಯತೆ

ನವದೆಹಲಿ : 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಮತ್ತು ಅವರ ಪುತ್ರ ನಕುಲ್ ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ : ‘ವಿದ್ಯಾರ್ಥಿ ವೇತನ’ ಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಪಿಯುಸಿ ಯಿಂದ ಪಿಹೆಚ್ಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಹಾಗೂ ವೃತಿಪರ ಮತ್ತು ತಾಂತ್ರಿಕ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ Read more…

BREAKING : ‘ವೀರಶೈವ ಲಿಂಗಾಯತ ಅಭಿವೃದ್ಧಿ’ ನಿಗಮದ ಅಧ್ಯಕ್ಷರಾಗಿ ‘ವಿಜಯಾನಂದ ಕಾಶಪ್ಪನವರ್’ ನೇಮಕ

ಬೆಂಗಳೂರು : ವೀರಶೈವ  ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ವಿಜಯಾನಂದ ಶಿವಶಂಕರಪ್ಪರನ್ನು ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದು, Read more…

BIG NEWS: ಜೆರೋಸಾ ಶಾಲೆ ಕೇಸ್; ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ ಸರ್ಕಾರ

ಮಂಗಳೂರು: ಮಂಗಳೂರಿನ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಶಾಲೆಯಲ್ಲಿ ಮಾತನಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಐಎ ಎಸ್ ಅಧಿಕಾರಿಯನ್ನು ನೇಮಕ Read more…

BIG UPDATE : ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, 10 ಮಂದಿ ಬಲಿ

ವಿರುಧುನಗರ : ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿ 10 ಜನರು ಸಾವನ್ನಪ್ಪಿ ಹಲವಾರು ಜನರು ಗಾಯಗೊಂಡ ಘಟನೆ ತಮಿಳುನಾಡಿನ ವಿರುಧುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮುತೆವನ್ಪಟ್ಟಿಯಲ್ಲಿ ಶನಿವಾರ ನಡೆದಿದೆ. Read more…

BREAKING : ಮಂಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ; ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಕಾರಿಗೆ ಮುತ್ತಿಗೆ ಯತ್ನ

ಮಂಗಳೂರು : ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಕಾರಿಗೆ ಮುತ್ತಿಗೆ   ಹಾಕಲು ಯತ್ನಿಸಿದ್ದಾರೆ  ಎಂದು ಹೇಳಲಾಗಿದೆ. ಮಂಗಳೂರಿನಲ್ಲಿ ಇಂದು ನಡೆಯಲಿರುವ ಕಾಂಗ್ರೆಸ್ Read more…

BREAKING : ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ ; 9 ಮಂದಿ ಸಜೀವ ದಹನ

ತಮಿಳುನಾಡು : ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟಗೊಂಡು 9 ಮಂದಿ ಸಜೀವ ದಹನವಾಗಿದ್ದಾರೆ. ವಿರುದುನಗರದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದ್ದು, ಭೀಕರ ಅವಘಡದಲ್ಲಿ 9 ಮಂದಿ ಮೃತಪಟ್ಟು ಹಲವರು Read more…

BREAKING : ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ‘AAP’ , ಕೇಜ್ರಿವಾಲ್ ಸರ್ಕಾರಕ್ಕೆ 54 ಶಾಸಕರ ಬೆಂಬಲ

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಗುರುವಾರ ದೆಹಲಿ ವಿಧಾನಸಭೆಯಲ್ಲಿ ಮಂಡಿಸಿದ ವಿಶ್ವಾಸ ಮತವನ್ನು ಗೆದ್ದಿದೆ.ಎಎಪಿಯ 62 ಶಾಸಕರ ಪೈಕಿ 54 ಮಂದಿ ಮತದಾನದ ವೇಳೆ Read more…

BIG NEWS: ಹೈಡೋಸ್ ಇಂಜಕ್ಷನ್ ಗೆ ಬಾಲಕಿ ಬಲಿ; ವೈದ್ಯಾಧಿಕಾರಿ ವಿರುದ್ಧ ಗಂಭೀರ ಆರೋಪ

ಚಿತ್ರದುರ್ಗ: ಹೈ ಡೋಸ್ ಇಂಜಕ್ಷನ್ ಗೆ ಬಾಲಕಿಯೊರ್ವಳು ಬಲಿಯಾಗಿದ್ದು, ಚಿತ್ರದುರ್ಗ ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಪುತ್ರ ವೈದ್ಯಾಧಿಕಾರಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. 12 ವರ್ಷದ ಕೃಪಾ ಎಸ್ Read more…

BREAKING : ‘UPSC CSE’ ಮುಖ್ಯ ಪರೀಕ್ಷೆಯ 3 ನೇ ಹಂತದ ಸಂದರ್ಶನ ದಿನಾಂಕ ಪ್ರಕಟ, ಇಲ್ಲಿದೆ ಮಾಹಿತಿ

ನವದೆಹಲಿ : ಕೇಂದ್ರ ಲೋಕಸೇವಾ ಆಯೋಗವು ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆ (ಸಿಎಸ್ಇ) ಮುಖ್ಯ ಪರೀಕ್ಷೆ 2023 ರ 3 ನೇ ಹಂತದ ಸಂದರ್ಶನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮೂಲಗಳ Read more…

JOB ALERT : ಕರ್ನಾಟಕದ 310 ಅರಣ್ಯ ವೀಕ್ಷಕ ನೇಮಕಾತಿಯ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ, ಈ ರೀತಿ ಚೆಕ್ ಮಾಡಿ

ಬೆಂಗಳೂರು : ರಾಜ್ಯದ ವಿವಿಧ ಕಡೆ 310 ‘ಅರಣ್ಯ ವೀಕ್ಷಕ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು, ಇದೀಗ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ. Read more…

BREAKING : ʻದಂಗಲ್ʼ ಸಿನಿಮಾ ಖ್ಯಾತಿಯ ‘ಸುಹಾನಿ ಭಟ್ನಾಗರ್ʼ ಇನ್ನಿಲ್ಲ| Suhani Bhatnagar No more

ನವದೆಹಲಿ: ಅಮೀರ್ ಖಾನ್ ಅವರ ‘ದಂಗಲ್’ ಚಿತ್ರದಲ್ಲಿ ಬಾಲ ಕಲಾವಿದೆಯಾಗಿದ್ದ ನಟಿ ಸುಹಾನಿ ಭಟ್ನಾಗರ್ ತಮ್ಮ 19 ನೇ ವಯಸ್ಸಿನಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ಸುಹಾನಿ ಫರಿದಾಬಾದ್ Read more…

BIG NEWS : ಮಹಿಳೆಯರ ʻಮನೆ ಕೆಲಸವುʼ ಸಂಬಳ ತರುವ ಪುರಷನಿಗಿಂತ ಕಡಿಮೆಯಿಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ : ಮಹಿಳೆಯರು ಹೆಚ್ಚಾಗಿ ಮನೆಯ ಕೆಲಸವನ್ನು ಮಾಡುತ್ತಾರೆ. ಈಗ ಸುಪ್ರೀಂ ಕೋರ್ಟ್ ಗೃಹಿಣಿಯರು ಅಥವಾ ಮನೆಕೆಲಸ ಮಾಡುವ ಮಹಿಳೆಯರ ಬಗ್ಗೆ ಒಂದು ಪ್ರಮುಖ ವಿಷಯವನ್ನು ಹೇಳಿದೆ. ಗೃಹಿಣಿಯ Read more…

ಪೋಷಕರೇ ಗಮನಿಸಿ : ರಾಜ್ಯದ 123 ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯದ 123 ವಿವಿಧ ವಸತಿ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಾತಿಗೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಾ// ಎಪಿಜೆ ಅಬ್ದುಲ್ ಕಲಾಂ Read more…

ವಿದೇಶದಲ್ಲಿ 2 ನೇ ಮಗುವಿಗೆ ಜನ್ಮ ನೀಡಲಿದ್ದಾರೆ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ..!

ನವದೆಹಲಿ : ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ವರದಿಯಾಗಿದೆ.ಇದು ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ಟೆಸ್ಟ್ ಸರಣಿಯಿಂದ ಕೊಹ್ಲಿ ಹೊರಗುಳಿಯಲು ಪ್ರಮುಖ Read more…

ಅಮೆರಿಕ, ಚೀನಾದ ಬಳಿಕ ʻಡಿಜಿಟಲೀಕರಣʼ ಅಳವಡಿಸಿಕೊಂಡ 3 ನೇ ಅತಿದೊಡ್ಡ ದೇಶ ಭಾರತ!

ನವದೆಹಲಿ : ಜಾಗತಿಕ ಶ್ರೇಯಾಂಕದಲ್ಲಿನ ಸುಧಾರಣೆಯೊಂದಿಗೆ, ಭಾರತವು ಈಗ ಜಿ 20 ದೇಶಗಳಲ್ಲಿ ಯುಎಸ್ ಮತ್ತು ಚೀನಾದ ನಂತರ ಡಿಜಿಟಲೀಕರಣವನ್ನು ಅಳವಡಿಸಿಕೊಂಡ ಮೂರನೇ ಅತಿದೊಡ್ಡ ದೇಶವಾಗಿದೆ ಎಂದು ವರದಿಯೊಂದು Read more…

BIG NEWS: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ನವದೆಹಲಿ: ಇತ್ತೀಚೆಗೆ ಬಿಜೆಪಿಗೆ ವಾಪಾಸ್ ಆಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೋಕಸಭಾ ಚುನಾವಣಾ ಟಿಕೆಟ್ ಗಾಗಿ ಭಾರಿ ಕಸರತ್ತು ನಡೆಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಶೆಟ್ಟರ್ ಕಣಕ್ಕಿಳಿಯುವ Read more…

ಇಂಡಸ್ಟ್ರಿಗೆ ನಟ ದರ್ಶನ್ ಬಂದು 25 ವರ್ಷ ; ಇಂದು `D 25 ಬೆಳ್ಳಿ ಪರ್ವ’ ಕಾರ್ಯಕ್ರಮ ಆಯೋಜನೆ

ಮಂಡ್ಯ : ನಟ ದರ್ಶನ್ ಕನ್ನಡ ಇಂಡಸ್ಟ್ರಿಗೆ 25 ವರ್ಷಗಳಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮಂಡ್ಯದಲ್ಲಿ ಡಿ 25 ಬೆಳ್ಳಿ ಪರ್ವ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಇಂದು ಸಂಜೆ Read more…

ಕೋಪ ಕಡಿಮೆ ಮಾಡಿಕೊಳ್ಳಲು ಬಯಸುತ್ತೀರಾ ? ಹಾಗಾದ್ರೆ ಈ ಸರಳ ಸಲಹೆ ಪಾಲಿಸಿ…!

  ಕೋಪವು ವ್ಯಕ್ತಿಯ ಜೀವನವನ್ನೇ ಹಾಳು ಮಾಡುತ್ತದೆ. ಕೋಪದ ಕೈಗೆ ಬುದ್ಧಿ ಕೊಡಬಾರದು ಅನ್ನೋ ಮಾತೇ ಇದೆ. ಕೋಪವು ನಮ್ಮನ್ನು ಒಳಗಿನಿಂದಲೇ ನಾಶ ಮಾಡಿಬಿಡುತ್ತದೆ. ಕೋಪ ಮನುಷ್ಯನ ಶತ್ರು. Read more…

ಕಣ್ಣಿನ ಉರಿ ಮತ್ತು ಆಯಾಸದಿಂದ ಬಳಲುತ್ತಿದ್ದೀರಾ ? ಈ ನಿಯಮದಲ್ಲಿದೆ ಸುಲಭದ ಪರಿಹಾರ…!

ಕಣ್ಣಿನ ಆಯಾಸ ತುಂಬಾ ಸಾಮಾನ್ಯ ಸಮಸ್ಯೆ. ಗಂಟೆಗಟ್ಟಲೆ ಟಿವಿ, ಲ್ಯಾಪ್‌ಟಾಪ್‌, ಮೊಬೈಲ್‌ ಸ್ಕ್ರೀನ್‌ಗಳನ್ನು ನೋಡುವುದರಿಂದ ಈ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು. ಹಾಗಾಗಿ ಕಣ್ಣುಗಳಿಗೆ ಸ್ವಲ್ಪ ಸಮಯ ವಿಶ್ರಾಂತಿ ನೀಡಬೇಕು. Read more…

ಶನಿದೋಷ ನಿವಾರಣೆ ಜೊತೆಗೆ ಅದೃಷ್ಟಕ್ಕಾಗಿ ಶನಿವಾರ ಮಾಡಿ ಈ ಕೆಲಸ…!

ಸನಾತನ ಧರ್ಮದಲ್ಲಿ ವಾರದ ಎಲ್ಲಾ ಏಳೂ ದಿನಗಳು ದೇವತೆಗಳಿಗೆ ಮೀಸಲಾಗಿವೆ. ಶನಿವಾರ ಶನಿ ದೇವರಿಗೆ ಮೀಸಲು. ಈ ದಿನದಂದು ಶನಿ ದೇವರನ್ನು ಪೂಜಿಸುವುದು ಮತ್ತು ಜ್ಯೋತಿಷ್ಯ ಕ್ರಮಗಳನ್ನು ಮಾಡುವುದರಿಂದ Read more…

ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ, ಆದರೆ ಪ್ರಧಾನಿ ಮೋದಿಗೆ ಅದು ಕಾಣುತ್ತಿಲ್ಲ: ರಾಹುಲ್ ಗಾಂಧಿ

ಕಾಶಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಯ 35ನೇ ದಿನ ಇಂದು. ಈ ಯಾತ್ರೆ ಈಗ ಮಣಿಪುರದಿಂದ ಪ್ರಾರಂಭವಾಗಿದ್ದು, ಅಸ್ಸಾಂ, ಪಶ್ಚಿಮ Read more…

ʼಓಲಾ ಎಲೆಕ್ಟ್ರಿಕ್ʼ ಸ್ಕೂಟರ್‌ ಖರೀದಿಸಲು ಬಯಸುವವರಿಗೆ ಇಲ್ಲಿದೆ ಗುಡ್‌ ನ್ಯೂಸ್‌ !

ದೇಶದ ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿ ಓಲಾ, ತನ್ನ ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಶ್ರೇಣಿಯ ಮೇಲೆ ಭಾರೀ ರಿಯಾಯಿತಿ ಘೋಷಿಸಿದೆ. ಫೆಬ್ರವರಿ ತಿಂಗಳಲ್ಲಿ ಸ್ಕೂಟರ್‌ ಖರೀದಿ Read more…

BIG NEWS : ಶಿಕ್ಷಕರು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುವುದು ಗಂಭೀರ ಅಪರಾಧ : ಹೈಕೋರ್ಟ್ ಮಹತ್ವದ ಅಭಿಪ್ರಾಯ

ನವದೆಹಲಿ: ಶಿಕ್ಷಕರು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುವುದು ಗಂಭೀರ ಅಪರಾಧ ಮತ್ತು ಅಧಿಕಾರದ ದುರುಪಯೋಗವಾಗಿದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ವಿದ್ಯಾರ್ಥಿಗಳು ಮಾಡಿದ ಲೈಂಗಿಕ ಕಿರುಕುಳದ ಆರೋಪದ ಮೇಲೆ Read more…

ರಾಜಕೀಯಕ್ಕೂ ಎಂಟ್ರಿ ಕೊಟ್ಟ ʻಕರಿಮಣಿ ಮಾಲೀಕʼ! ʻಏನಿಲ್ಲ, ಏನಿಲ್ಲ….ʼ ಅಂತ ಕವನದ ಮೂಲಕ ಬಿಜೆಪಿಗೆ ಟಾಂಗ್ ಕೊಟ್ಟ ಕಾಂಗ್ರೆಸ್!‌

ಬೆಂಗಳೂರು :  ಸೋಶಿಯಲ್‌ ಮೀಡಿಯಾ ಓಪನ್‌ ಮಾಡಿದ್ರೆ ಸಾಕು ಏನಿಲ್ಲ.. ಏನಿಲ್ಲ.. ಕರಿಮಣಿ ಮಾಲೀಕ ಎನ್ನುವ ರೀಲ್ಸ್‌ ಕಾಣುತ್ತದೆ. ಇದೀಗ ಈ ಕರಿಮಣಿ ಮಾಲೀಕ ರೀಲ್ಸ್ ರಾಜಕೀಯಕ್ಕೂ ಎಂಟ್ರಿ Read more…

ಮಾರುಕಟ್ಟೆಗೆ ಲಗ್ಗೆ ಇಡಲಿದೆ ಮಹೀಂದ್ರಾ XUV 300 ಫೇಸ್‌ಲಿಫ್ಟ್; ಇಲ್ಲಿದೆ ಅದರ ವಿಶೇಷತೆ…!

ಮಹೀಂದ್ರಾ ಕಂಪನಿ ತನ್ನ XUV300 ಫೇಸ್‌ಲಿಫ್ಟ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಸಜ್ಜಾಗಿದೆ. ಶೀಘ್ರದಲ್ಲೇ ಇದು ರಸ್ತೆಗಿಳಿಯಲಿದೆ. ಈ ಪ್ರಮುಖ ನವೀಕರಿಸಿದ ಮಾದರಿಯನ್ನು ಪರಿಚಯಿಸುವ ಮೊದಲು, ಬ್ರ್ಯಾಂಡ್ ಅಸ್ತಿತ್ವದಲ್ಲಿರುವ Read more…

Rama Mandira : ಇನ್ಮುಂದೆ ಪ್ರತಿನಿತ್ಯ ಮಧ್ಯಾಹ್ನ 1 ಗಂಟೆ ರಾಮಲಲ್ಲಾಗೆ ವಿಶ್ರಾಂತಿ, ಭಕ್ತರಿಗೆ ದರ್ಶನವಿಲ್ಲ.!

ನವದೆಹಲಿ : ಅಯೋಧ್ಯೆ ರಾಮ ದೇವಾಲಯದ ರಾಮಲಲ್ಲಾ ಯೋಗಕ್ಷೇಮದ ಬಗ್ಗೆ ಮುಖ್ಯ ಅರ್ಚಕರ ಕಾಳಜಿಗೆ ಪ್ರತಿಕ್ರಿಯೆಯಾಗಿ ಶುಕ್ರವಾರದಿಂದ ಹೊಸ ವೇಳಾಪಟ್ಟಿಯನ್ನು ಜಾರಿಗೆ ತರಲಾಗಿದೆ. ರಾಮ್ ಲಲ್ಲಾ ಪ್ರತಿದಿನ ಒಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...