alex Certify Latest News | Kannada Dunia | Kannada News | Karnataka News | India News - Part 388
ಕನ್ನಡ ದುನಿಯಾ
    Dailyhunt JioNews

Kannada Duniya

ಜನವರಿ ಅಂತ್ಯದವರೆಗೆ 4.02 ಕೋಟಿ ಅನ್ನಭಾಗ್ಯ ಫಲಾನುಭವಿಗಳಿಗೆ 4411.55 ಕೋಟಿ ರೂ. ವರ್ಗಾವಣೆ : ಸಚಿವ ಕೆ.ಹೆಚ್. ಮುನಿಯಪ್ಪ ಮಾಹಿತಿ

ಬೆಂಗಳೂರು : ಜನವರಿ 2024ರ ಅಂತ್ಯದವರೆಗೆ 4.02 ಕೋಟಿ ಅನ್ನಭಾಗ್ಯ ಫಲಾನುಭವಿಗಳಿಗೆ 4411.55 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಮಾಹಿತಿ ನೀಡಿದ್ದಾರೆ.  ಹಸಿವು ಮುಕ್ತ Read more…

BREAKING NEWS: ಮತ್ತೊಂದು ಭೀಕರ ಅಪಘಾತ; ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ರಾಜದಾನಿ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗೂಡ್ಸ್ ವಾಹನಕ್ಕೆ ಸ್ಕೂಟಿ ಡಿಕ್ಕಿಯಾಗಿದ್ದು, ಸ್ಕೂಟಿಯಲ್ಲಿದ್ದ ಮಹಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ Read more…

BREAKING : ದೆಹಲಿಯಲ್ಲಿ ಭೀಕರ ದುರಂತ : ಜೆಎನ್ಎಲ್ ಕ್ರೀಡಾಂಗಣದಲ್ಲಿ ಟೆಂಟ್ ಕುಸಿದು ಹಲವರಿಗೆ ಗಾಯ

ನವದೆಹಲಿ :  ದೆಹಲಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿನ ಗೇಟ್ ಸಂಖ್ಯೆ 2 ರಿಂದ ಪ್ರವೇಶದ್ವಾರದ ಟೆಂಟ್ ಕುಸಿದಿರುವ ಘಟನೆ ನಡೆದಿದೆ. ಅಗ್ನಿಶಾಮಕ ಮತ್ತು Read more…

BREAKING : ದೆಹಲಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ಪೆಂಡಾಲ್ ಕುಸಿತ ; ಹಲವರು ಸಿಲುಕಿರುವ ಶಂಕೆ

ನವದೆಹಲಿ : ದೆಹಲಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ಪೆಂಡಾಲ್ ಕುಸಿದಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ರಾಷ್ಟ್ರ ರಾಜಧಾನಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಶನಿವಾರ Read more…

ಕಿರಾಣಿ ಅಂಗಡಿಯಲ್ಲಿ ಪತ್ನಿಗೆ ಐಸ್ ಕ್ಯಾಂಡಿ ಕೊಡಿಸಿದ ನಟ ಯಶ್ ; ಫೋಟೋ ವೈರಲ್

ಭಟ್ಕಳ ತಾಲೂಕಿನ ಶಿರಾಲಿಯ ಚಿತ್ರಾಪುರ ಮಠಕ್ಕೆ ರಾಕಿಂಗ್ ಸ್ಟಾರ್ ನಟ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಭೇಟಿ ನೀಡಿದ್ದು, ದೇವರ ದರ್ಶನ ಪಡೆದುಕೊಂಡಿದ್ದಾರೆ. ಈ ವೇಳೆ ನಟ Read more…

ಬಿಜೆಪಿ ಶಾಸಕ ಯತ್ನಾಳ ಗೆ ನೋಟೀಸ್ ಜಾರಿ; 24 ಗಂಟೆಯಲ್ಲಿ ಉತ್ತರಿಸಲು ಸೂಚನೆ

ಕಲಬುರ್ಗಿ: ಸಿದ್ದಸಿರಿ ಸಕ್ಕರೆ ಕಾರ್ಖಾನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ನೊಟೀಸ್ ಜಾರಿ ಮಾಡಲಾಗಿದೆ. ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಇಲಾಖೆ ಬಸನಗೌಡ Read more…

BREAKING :ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ತೈಲ ಟ್ಯಾಂಕರ್ ಮೇಲೆ ‘ಕ್ಷಿಪಣಿ’ ದಾಳಿ

ನವದೆಹಲಿ: ಭಾರತಕ್ಕೆ ಕಚ್ಚಾ ತೈಲವನ್ನು ಸಾಗಿಸುತ್ತಿದ್ದ ಪನಾಮ ಧ್ವಜದ ಟ್ಯಾಂಕರ್ ಮೇಲೆ ಕೆಂಪು ಸಮುದ್ರದಲ್ಲಿ ಕ್ಷಿಪಣಿ ದಾಳಿ ನಡೆಸಿದೆ ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ತಿಳಿಸಿದೆ. ಯೆಮೆನ್ ನಿಂದ Read more…

BIG NEWS : ಚಿಕ್ಕಮಗಳೂರಲ್ಲಿ ಬೆಂಗಳೂರು ಮೂಲದ ಕ್ಯಾಬ್ ಚಾಲಕನ ಬರ್ಬರ ಹತ್ಯೆ..!

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹುಲಿಗೊಂದಿ ಗ್ರಾಮದಲ್ಲಿ ಬೆಂಗಳೂರು ಮೂಲದ ಕ್ಯಾಬ್ ಚಾಲಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೃತನನ್ನು ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ದರ್ಶನ್ Read more…

BREAKING : ಕೇರಳದಲ್ಲಿ ಮೋಸ್ಟ್ ವಾಂಟೆಡ್ ʻನಕ್ಸಲ್ ಸುರೇಶʼ ಅರೆಸ್ಟ್

‌ ಕಣ್ಣೂರು : ಪ್ರಮುಖ ನಕ್ಸಲ್‌ ಸುರೇಶ್‌ ನನ್ನು ಕೇರಳದ ಕಣ್ಣೂರಿನಲ್ಲಿ ಕೇರಳದ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಸುರೇಶ್‌ ಗಕಣ್ಣೂರು ಸರ್ಕಾರಿ Read more…

ರಷ್ಯಾಗೆ ಶಾಕ್‌ ಕೊಟ್ಟ ಉಕ್ರೇನ್‌ : ಫ್ರಾನ್ಸ್‌, ಜರ್ಮನಿ ಜೊತೆಗೆ ಭದ್ರತಾ ಒಪ್ಪಂದಕ್ಕೆ ಸಹಿ

ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಜೆಲೆನ್ಸ್ಕಿ ರಷ್ಯಾವನ್ನು ಎದುರಿಸಲು ಫ್ರಾನ್ಸ್ ಮತ್ತು ಜರ್ಮನಿಯೊಂದಿಗೆ ಪ್ರಮುಖ ಭದ್ರತಾ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧವು ಫೆಬ್ರವರಿ 28 ರಂದು ಎರಡು ವರ್ಷಗಳನ್ನು Read more…

Delhi Chalo : 5ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ, ನಾಳೆ ಕೇಂದ್ರದೊಂದಿಗೆ ಮುಂದಿನ ಸುತ್ತಿನ ಮಾತುಕತೆ

ನವದೆಹಲಿ : ದೆಹಲಿಯಲ್ಲಿ ರೈತರ ಪ್ರತಿಭಟನೆ 5 ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕೂಡ ಪ್ರತಿಭಟನೆ ಮುಂದುವರೆದಿದೆ.ಮುಂದಿನ ದಿನಗಳಲ್ಲಿ ತನ್ನ ಆಂದೋಲನವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ Read more…

ಇಂದಿನಿಂದ ಬಿಜೆಪಿ ರಾಷ್ಟ್ರೀಯ ಸಮಾವೇಶ : ರಾಮ ಮಂದಿರ ಸೇರಿದಂತೆ ಈ ವಿಷಯಗಳ ಬಗ್ಗೆ ಚರ್ಚೆ

ನವದೆಹಲಿ : ಬಿಜೆಪಿ ರಾಷ್ಟ್ರೀಯ ಸಮಾವೇಶ ಇಂದು ನವದೆಹಲಿಯಲ್ಲಿ ಆರಂಭವಾಗಲಿದೆ. ಈ ಅಧಿವೇಶನದಲ್ಲಿ ರಾಮ ಮಂದಿರ ಸೇರಿದಂತೆ ಎರಡು ನಿರ್ಣಯಗಳನ್ನು ಮಂಡಿಸಲಾಗುವುದು. ಈ ಪ್ರಸ್ತಾಪಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತ, Read more…

BREAKING : ಕೊನೆಗೂ ದೆಹಲಿ ಕೋರ್ಟ್ ಗೆ ಹಾಜರಾದ ಸಿಎಂ ‘ಅರವಿಂದ್ ಕೇಜ್ರಿವಾಲ್’

ನವದೆಹಲಿ: ಜಾರಿ ನಿರ್ದೇಶನಾಲಯದ (ಇಡಿ) ಸಮನ್ಸ್ ಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು. ನ್ಯಾಯಾಲಯದಲ್ಲಿ, Read more…

ಯುವನಿಧಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ಕೌಶಲ್ಯಾಭಿವೃದ್ಧಿ ತರಬೇತಿ

ಬೆಂಗಳೂರು : ಯುವನಿಧಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರವು ಈಗಾಗಲೇ Read more…

SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : 11 ತಿಂಗಳು ಹೆತ್ತತಾಯಿಯನ್ನೇ ಗೃಹಬಂಧನದಲ್ಲಿಟ್ಟ ಪಾಪಿ ಮಗ, ಸೊಸೆ

ತುಮಕೂರು : ರಾಜ್ಯದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಪಾಪಿ ಮಗ ಹಾಗೂ ಆತನ ಹೆಂಡತಿ (ಸೊಸೆ) 11 ತಿಂಗಳು ಹೆತ್ತತಾಯಿಯನ್ನೇ ಗೃಹಬಂಧನದಲ್ಲಿಟ್ಟು ಹಿಂಸೆ ನೀಡಿದ ಘಟನೆ ತುಮಕೂರಿನಲ್ಲಿ ನಡೆದಿದೆ. Read more…

BIG NEWS: ದೇಶ ವಿಭಜನೆ ಬಗ್ಗೆ ಮಾತನಾಡಿಲ್ಲ; ಹೇಳಿಕೆಗೆ ಬದ್ಧ ಎಂದ ಸಂಸದ ಡಿ.ಕೆ.ಸುರೇಶ್

ಬೆಂಗಳೂರು: ಕೇಂದ್ರದಿಂದ ಅನುದಾನ ಬಿಡುಗಡೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ದೇಶ ವಿಭಜನೆ ಮಾತುಗಳನ್ನಾಡಿದ್ದ ಸಂಸದ ಡಿ.ಕೆ.ಸುರೇಶ್, ಇದೀಗ ತಾನು ದೇಶ ವಿಭಜನೆ ಹೇಳಿಕೆ ನೀಡಿಲ್ಲ ಎಂದು ಮತ್ತೊಮ್ಮೆ Read more…

ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ : ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಕೋಟಾ: ಸಹಪಾಠಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೋಚಿಂಗ್ ಸಂಸ್ಥೆಯ ನಾಲ್ವರು ವಿದ್ಯಾರ್ಥಿಗಳನ್ನು ಕೋಟಾದ ವಿಶೇಷ ನ್ಯಾಯಾಲಯವು ಮಾರ್ಚ್ 1 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. Read more…

BREAKING : ‘SSC LDC’ ಅಂತಿಮ ಕೀ ಉತ್ತರ ಪ್ರಕಟ ; ಈ ರೀತಿ ಚೆಕ್ ಮಾಡಿ |Staff Selection Commission LDC

ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ ಎಸ್ಎಸ್ಸಿ ಲೋವರ್ ಡಿವಿಷನ್ ಕ್ಲರ್ಕ್ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಗ್ರೇಡ್ ಲಿಮಿಟೆಡ್ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆ 2019 ಮತ್ತು 2020 Read more…

‘PM ವಿಶ್ವಕರ್ಮ’ ಯೋಜನೆಗೆ ಯಾರು ಅರ್ಹರು, ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಕುಶಲಕರ್ಮಿಗಳಿಗೆ ಆರ್ಥಿಕ ನೆರವು ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2023 ರಲ್ಲಿ ಪಿಎಂ ವಿಶ್ವಕರ್ಮ ಯೋಜನೆಯನ್ನು ಪ್ರಾರಂಭಿಸಿದರು. 18 ವ್ಯಾಪಾರಗಳಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ Read more…

BREAKING : ಮ್ಯಾನ್ಮಾರ್ ನಲ್ಲಿ ಬೆಳ್ಳಂಬೆಳಗ್ಗೆ 4.4 ತೀವ್ರತೆಯ ಭೂಕಂಪ

ಇಂದು ಬೆಳಿಗ್ಗೆ 9:25 ಕ್ಕೆ ಮ್ಯಾನ್ಮಾರ್ನಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆಯನ್ನು 4.4 ಎಂದು ಅಳೆಯಲಾಗಿದ್ದು, ಭೂಕಂಪನದ ಅನುಭವವಾದ ಕೂಡಲೇ ಜನರು ಮನೆಗಳಿಂದ ಹೊರಬಂದಿದ್ದಾರೆ. ಮ್ಯಾನ್ಮಾರ್ನಲ್ಲಿ Read more…

SHOCKING NEWS: ಪರೀಕ್ಷಾ ಭೀತಿ: ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಉಡುಪಿ: ಪರೀಕ್ಷಾ ಭೀತಿಯಿಂದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ನಲ್ಲಿ ನಡೆದಿದೆ. ಸತ್ಯಂ ಸುಮನ್ (19) ಆತ್ಮಹತ್ಯೆಗೆ ಶರಣಾಗಿರುವ Read more…

ಪ್ರತಿಷ್ಟಿತ ಫೋರ್ಬ್ಸ್ ಇಂಡಿಯಾದ ಪಟ್ಟಿಯಲ್ಲಿ ಕನ್ನಡತಿ, ನಟಿ ‘ರಶ್ಮಿಕಾ ಮಂದಣ್ಣ’ ಗೆ ಸ್ಥಾನ

ಫೋರ್ಬ್ಸ್ ಇಂಡಿಯಾ ನಿಯತಕಾಲಿಕವು ತನ್ನ ವಾರ್ಷಿಕ 30 ಅಂಡರ್ 30 ಪಟ್ಟಿಯನ್ನು ಅನಾವರಣಗೊಳಿಸಿದೆ. ಭಾರತದ ಮೂವತ್ತು ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಕನ್ನಡತಿ ನಟಿ ರಶ್ಮಿಕಾ ಕೂಡ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. 27 Read more…

Alert : ಮೊಬೈಲ್‌ ಬಳಕೆದಾರರೇ ಎಚ್ಚರ : ಈ ಸಂಖ್ಯೆ ʻಡಯಲ್‌ʼ ಮಾಡಿದ್ರೆ ನಿಮ್ಮ ಖಾತೆ ಖಾಲಿ ಆಗೋದು  ಗ್ಯಾರಂಟಿ!

ಸೈಬರ್‌ ವಂಚಕರು ಜನರನ್ನು ಹೊಸ ರೀತಿಯಲ್ಲಿ ಮೋಸಗೊಳಿಸುತ್ತಿದ್ದಾರೆ. ವಿವಿಧ ರೀತಿಯಲ್ಲಿ ಜನರನ್ನು ವಂಚಿಸುವ ಮೂಲಕ ಬ್ಯಾಂಕ್ ಖಾತೆಗಳನ್ನು ಚಿಟಿಕೆಯಲ್ಲಿ ಖಾಲಿ ಮಾಡುತ್ತಾರೆ. ಇತ್ತೀಚೆಗೆ, ಭಾರತ ಸರ್ಕಾರವು ಈ ಹಗರಣದ Read more…

BREAKING : ರಾಮನಗರದಲ್ಲಿ ನೇಣು ಬಿಗಿದುಕೊಂಡು ಮಹಿಳಾ ಕಾನ್ಸ್ ಟೇಬಲ್ ಆತ್ಮಹತ್ಯೆ

ರಾಮನಗರ : ನೇಣು ಬಿಗಿದುಕೊಂಡು ಮಹಿಳಾ ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು  ಮಂಜುಶ್ರೀ  (29) ಎಂದು ಗುರುತಿಸಲಾಗಿದೆ. Read more…

BIG NEWS : ʻಜಾತಿ ಸಮೀಕ್ಷೆʼಗೆ ನಿರ್ಣಯ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ಹೈದರಾಬಾದ್: ರಾಜ್ಯದ ಇತರ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು (ಎಸ್ಸಿ), ಪರಿಶಿಷ್ಟ ಪಂಗಡಗಳು (ಎಸ್ಟಿ) ಮತ್ತು ಇತರ ದುರ್ಬಲ ವರ್ಗಗಳಿಗೆ ಸಾಮಾಜಿಕ-ಆರ್ಥಿಕ, ಶೈಕ್ಷಣಿಕ, ಉದ್ಯೋಗ ಮತ್ತು ರಾಜಕೀಯ ಅವಕಾಶಗಳನ್ನು Read more…

ಸಿವಿಲ್ ವಂಚನೆ ಪ್ರಕರಣ : ‘ಡೊನಾಲ್ಡ್ ಟ್ರಂಪ್’ ಗೆ 364 ಮಿಲಿಯನ್ ಡಾಲರ್ ದಂಡ

ನ್ಯೂಯಾರ್ಕ್ : ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ನ್ಯಾಯಾಧೀಶರು ಶುಕ್ರವಾರ 364 ಮಿಲಿಯನ್ ಡಾಲರ್ ದಂಡ ವಿಧಿಸಿದ್ದಾರೆ. ಬ್ಯಾಂಕುಗಳು ಮತ್ತು ಇತರರನ್ನು ವಂಚಿಸುವ ವರ್ಷಗಳ ಯೋಜನೆಗಾಗಿ Read more…

BREAKING NEWS: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ ಮೂವರು ದುರ್ಮರಣ

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಚನ್ನಪಟ್ಟಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಲಾರಿ ಹಾಗೂ ಟಿಟಿ Read more…

BIG NEWS: ಸುಳ್ಳು ದೂರು ಪ್ರಕರಣ; ಮಾಜಿ ಬಿಗ್ ಬಾಸ್ ಸ್ಪರ್ಧಿ ಅದಂ ಪಾಷಾಗೆ ಸಂಕಷ್ಟ

ಬೆಂಗಳೂರು: ಲಾರಿ ಚಾಲಕನೊಬ್ಬ ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಮಾಜಿ ಬಿಗ್ ಬಾಸ್ ಸ್ಪರ್ಧಿ ಆದಂ ಪಾಷಾ ಎಲೆಕ್ಟ್ರಾನಿಕ್ ಸಿಟಿ ಠಾಣೆಯಲ್ಲಿ ದೂರು Read more…

BREAKING : ಮಹಾದೇವ ಬೆಟ್ಟಿಂಗ್ ಆಯಪ್ ಕೇಸ್ : ಪ್ರಮುಖ ಆರೋಪಿ ಅರೆಸ್ಟ್‌

ನವದೆಹಲಿ : ಮಹಾದೇವ್ ಆನ್ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಅಪ್ಲಿಕೇಶನ್ನ ಅಕ್ರಮ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ Read more…

ವಲಸೆ ಕಾರ್ಮಿಕರಿಗೆ ಗುಡ್ ನ್ಯೂಸ್: ವಸತಿ ಸೌಲಭ್ಯ ಕಲ್ಪಿಸಲು ವಸತಿ ಸಮುಚ್ಚಯಗಳ ನಿರ್ಮಾಣ

ಬೆಂಗಳೂರು: ವಲಸೆ ಕಾರ್ಮಿಕರಿಗಾಗಿ 10 ಜಿಲ್ಲೆಗಳಲ್ಲಿ ವಸತಿ ಸಮುಚ್ಚಯಗಳ ನಿರ್ಮಾಣ ಮಾಡಲಾಗುವುದು. ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಕಟ್ಟಡ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...