alex Certify Latest News | Kannada Dunia | Kannada News | Karnataka News | India News - Part 3883
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಿಗೆ…? ಎಷ್ಟೊತ್ತಿಗೆ…? ಇಲ್ಲಿದೆ ವಿಶೇಷ ರೈಲು ಸಂಚಾರದ ‘ಮುಖ್ಯ ಮಾಹಿತಿ’

ಬೆಂಗಳೂರು: ಲಾಕ್ ಡೌನ್ ಜಾರಿಯಾದಾಗಿನಿಂದ ಬಂದ್ ಆಗಿದ್ದ ರೈಲು ಸಂಚಾರ ಇಂದಿನಿಂದ ಆರಂಭವಾಗಿದ್ದು, ರಾಜ್ಯದಲ್ಲಿ ಎರಡು ವಿಶೇಷ ರೈಲುಗಳ ಸಂಚಾರ ಕ್ಕೆ ಚಾಲನೆ ನೀಡಲಾಗಿದೆ. ಬೆಂಗಳೂರಿನಿಂದ ಬೆಳಗಾವಿ ಮತ್ತು Read more…

ಸಾಲ ಸೌಲಭ್ಯ: ದೇಶದ ಜನತೆಗೆ RBI ನಿಂದ ಮತ್ತೊಮ್ಮೆ ಶುಭ ಸುದ್ದಿ ಸಾಧ್ಯತೆ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಗದು ಪೂರೈಕೆ ಮತ್ತು ಸಾಲ ಸೌಲಭ್ಯದ ಬಗ್ಗೆ ಶಕ್ತಿಕಾಂತ್ ದಾಸ್ ಪತ್ರಿಕಾಗೋಷ್ಠಿಯಲ್ಲಿ Read more…

ಸಹ ಜೀವನದಲ್ಲಿದ್ದ ಯುವಕನ ಬಿಟ್ಟು ಮತ್ತೊಬ್ಬನ ಮದುವೆಯಾಗಲು ಮುಂದಾದ ಯುವತಿ, ಪ್ರಿಯಕರನಿಂದ ಘೋರ ಕೃತ್ಯ

ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಪ್ರೇಯಸಿಯನ್ನೇ ಪ್ರಿಯತಮ ಕೊಲೆ ಮಾಡಿದ ಘಟನೆ ಬೆಂಗಳೂರಿನ ಮಾರತ್ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮೂಲದ 25 Read more…

ಪದವಿ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್

ಪದವಿ ಹೊಂದಲು ಬಯಸುವ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಭರ್ಜರಿ ಸಿಹಿಸುದ್ದಿ ನೀಡಿದೆ. ಏಕಕಾಲದಲ್ಲಿ ಎರಡು ಪದವಿ ಪಡೆಯಲು ಈಗ ಅವಕಾಶ ಕಲ್ಪಿಸಲಾಗುತ್ತಿದೆ. ವಿದ್ಯಾರ್ಥಿಗಳು ಒಂದು ಪದವಿಯನ್ನು Read more…

ವಲಸೆ ಕಾರ್ಮಿಕರ ಮಕ್ಕಳ ಮೊಗದಲ್ಲಿ ಮಂದಹಾಸ ಮೂಡಿಸಲಿದೆ ಚನ್ನಪಟ್ಟಣದ ಗೊಂಬೆ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಮಹಾಮಾರಿ ಕೊರೊನಾ ಈಗಾಗಲೇ ಮೂರು ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದೆ. ಕೊರೊನಾ ನಿಯಂತ್ರಣಕ್ಕಾಗಿ ಜಾರಿಯಾಗಿದ್ದ ಲಾಕ್ಡೌನ್ ಬಹುತೇಕರ ಬದುಕನ್ನು ಅತಂತ್ರಗೊಳಿಸಿದೆ. ಅದರಲ್ಲೂ ಜೀವನೋಪಾಯಕ್ಕಾಗಿ Read more…

ಅಂಫಾನ್ ಪ್ರಭಾವ ಕೊರೊನಾ ವೈರಸ್ ಗಿಂತ ಅಧಿಕವೆಂದ ‘ದೀದಿ’

ಪಶ್ಚಿಮ ಬಂಗಾಳದಲ್ಲಿ ಆರ್ಭಟ ನಡೆಸುತ್ತಿರುವ ಅಂಫಾನ್  ಚಂಡಮಾರುತಕ್ಕೆ ಈವರೆಗೆ 72 ಮಂದಿ ಬಲಿಯಾಗಿದ್ದಾರೆ. ಅಪಾರ ಪ್ರಮಾಣದಲ್ಲಿ ಆಸ್ತಿಪಾಸ್ತಿಗೆ ಹಾನಿಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಉತ್ತರ ಹಾಗು ದಕ್ಷಿಣ 24 Read more…

ಕೊರೊನಾ ಮುಚ್ಚಿಟ್ಟು ಪ್ರಮಾದ ಮಾಡಿದ ಚೀನಾಗೆ ಅಮೆರಿಕಾ ಶಾಕ್

ಕೊರೊನಾ ವೈರಸ್ ಕುರಿತಂತೆ ವಿಶ್ವ ಸಮುದಾಯದ ದಿಕ್ಕುತಪ್ಪಿಸಿ ಸೋಂಕು ವ್ಯಾಪಕವಾಗುವಂತೆ ಮಾಡಿದ ಚೀನಾ ವಿರುದ್ಧ ವಿಶ್ವದ ದೊಡ್ಡಣ್ಣ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪದೇ ಪದೇ ಕಿಡಿ ಕಾರುತ್ತಿದ್ದಾರೆ. Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ವಿಶೇಷ ರೈಲು ಸಂಚಾರ ಆರಂಭ

ಬೆಂಗಳೂರು: ಲಾಕ್ ಡೌನ್ ಜಾರಿಯಾದಾಗಿನಿಂದ ಬಂದ್ ಆಗಿದ್ದ ರೈಲು ಸಂಚಾರ ಇಂದಿನಿಂದ ಆರಂಭವಾಗಲಿದೆ. ರಾಜ್ಯದಲ್ಲಿ ಇಂದಿನಿಂದ ಎರಡು ವಿಶೇಷ ರೈಲುಗಳ ಸಂಚಾರ ಆರಂಭವಾಗಲಿದೆ. ಬೆಂಗಳೂರಿನಿಂದ ಬೆಳಗಾವಿ ಮತ್ತು ಬೆಂಗಳೂರಿನಿಂದ Read more…

ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

  ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕಚೇರಿಗೆ ಹಾಜರಾಗುವವರು ಅರೋಗ್ಯ ಸೇತು ಆಪ್ ಬಳಸುವುದು ಕಡ್ಡಾಯವಾಗಿದ್ದು, ಇದನ್ನು ಡೌನ್ಲೋಡ್ ಮಾಡಿಕೊಳ್ಳದೆ ಕಚೇರಿಗೆ ಹಾಜರಾಗುವಂತಿಲ್ಲ ಎಂದು ತಿಳಿಸಲಾಗಿದೆ. Read more…

BREAKING NEWS: ಬೆಳ್ಳಂಬೆಳಗ್ಗೆ ಘೋರ ದುರಂತ, ವಿದ್ಯುತ್ ಪ್ರವಹಿಸಿ ಮೂವರು ಸಾವು

ಮೈಸೂರಿನಲ್ಲಿ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿದ್ದಾರೆ. ಲಾರಿಗೆ ಅಡ್ಡಬಂದ ವಿದ್ಯುತ್ ತಂತಿ ಸರಿಸುವ ಸಂದರ್ಭದಲ್ಲಿ ಅವಘಡ ಉಂಟಾಗಿದೆ. ಮೈಸೂರು ತಾಲೂಕಿನ ಹೊಸಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. Read more…

BIG NEWS: ಕ್ರಿಕೆಟ್ ಪ್ರಿಯರಿಗೆ ಶುಭ ಸುದ್ದಿ, ಸೌತ್ ಆಫ್ರಿಕಾ ಟಿ20 ಸರಣಿಗೆ ಕೊಹ್ಲಿ ಪಡೆ ರೆಡಿ

ನವದೆಹಲಿ: ವಿಶ್ವದಲ್ಲೆಡೆ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು ಇದೇ ಸಂದರ್ಭದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಆಗಸ್ಟ್ ನಲ್ಲಿ ಮೂರು ಪಂದ್ಯಗಳ ಟಿ-20 ಸರಣಿ ಆಯೋಜಿಸಲು ಒಪ್ಪಂದವಾಗಿದೆ. Read more…

ಅಪ್ಪಿತಪ್ಪಿಯೂ ಹ್ಯಾಂಡ್ ಸ್ಯಾನಿಟೈಸರ್ ಕಾರಿನಲ್ಲಿಟ್ಟೀರಿ ಜೋಕೆ…!

ದೇಶದಲ್ಲಿ ಕಾಣಿಸಿಕೊಂಡಿರುವ ಕೊರೊನಾ ಮಹಾಮಾರಿಯ ನಿಯಂತ್ರಣಕ್ಕೆ ಲಸಿಕೆ ಇನ್ನೂ ಲಭ್ಯವಾಗದ ಕಾರಣ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು ಹಾಗೂ ಹೊರಗೆ ಹೋಗಿ ಬಂದ ಪ್ರತಿ ಸಂದರ್ಭದಲ್ಲೂ ಸ್ಯಾನಿಟೈಸರ್ Read more…

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ‘ಗುಡ್ ನ್ಯೂಸ್’

ತುಮಕೂರು: ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿರುವ ಸುಮಾರು 2.50 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ವಿತರಿಸಲಾಗುವುದು ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ Read more…

ಪಿಎಸ್ಐ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ ಸುದ್ದಿ

ರಾಜ್ಯ ಸರ್ಕಾರ 536 ಸಿವಿಲ್ ಪಿಎಸ್ಐ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು ಇದರ ಮಧ್ಯೆ ಹುದ್ದೆಯ ಆಕಾಂಕ್ಷಿಗಳಿಗೆ ಬಂಪರ್ ಸುದ್ದಿಯೊಂದನ್ನು ನೀಡಲಾಗಿದೆ. ಅಭ್ಯರ್ಥಿಗಳ ಗರಿಷ್ಠ ವಯೋಮಿತಿ ಸಡಿಲಿಸಲು ನಿರ್ಧರಿಸಲಾಗಿದ್ದು, Read more…

ಅತಿಥಿ ಉಪನ್ಯಾಸಕರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಬೆಂಗಳೂರು: ಅತಿಥಿ ಉಪನ್ಯಾಸಕರ ಸಂಬಳ ತಡವಾಗುತ್ತಿರುವ ವಿಚಾರದ ಬಗ್ಗೆ ಈಗಾಗಲೇ ಗಮನಹರಿಸಲಾಗಿದೆ ಎಂದು ಡಿಸಿಎಂ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಅತಿಥಿ ಉಪನ್ಯಾಸಕರದು ಬಹಳ ಹಳೆಯ ಸಮಸ್ಯೆಯಾಗಿದ್ದು, Read more…

ಕೊರೊನಾ ಭಯ: ಸಾರ್ವಜನಿಕ ಸಾರಿಗೆ ಏರಲು ಹಿಂಜರಿಯುತ್ತಿದ್ದಾರೆ ಜನ

ಮಾರಣಾಂತಿಕ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಈಗ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಗೊಳಿಸಿದೆ. ಮೇ 31ರವರೆಗೆ ಇದು ಮುಂದುವರಿಯಲಿದ್ದು, ಈ ಲಾಕ್ ಡೌನ್ ವೇಳೆ ಆರ್ಥಿಕ Read more…

ಮೃತವ್ಯಕ್ತಿಯ ಖಾತೆಯಲ್ಲಿದ್ದ ಹಣ ಕಂಡು ಕುಟುಂಬಸ್ಥರಿಗೆ ಶಾಕ್

ಗುಂಡ್ಲುಪೇಟೆ: ಮೃತವ್ಯಕ್ತಿಯ ಖಾತೆಗೆ 20 ಸಾವಿರ ರೂ. ಮಾಸಾಶನದ ಹಣ ಜಮಾ ಆಗಿದೆ. ಕಂದಾಯ ಇಲಾಖೆಯ ಜನನ ಮತ್ತು ಮರಣ ನೋಂದಣಿ ಶಾಖೆಯಲ್ಲಿ ವ್ಯಕ್ತಿ ಮೃತಪಟ್ಟ ಬಗ್ಗೆ ದಾಖಲೆಯಿದ್ದು Read more…

ಮನೆಯಲ್ಲಿಯೇ ಮಾಡಿ ಸವಿಯಿರಿ ಕ್ಯಾಪಚಿನೋ

ಕಾಫಿ ಶಾಪ್ ಗೆ ಹೋಗಿ ಕ್ಯಾಪಚಿನೋ ಸವಿದಿರುತ್ತೀರಿ. ಮನೆಯಲ್ಲಿ ಕೂಡ ಅಷ್ಟೇ ರುಚಿಕರವಾದ ಕ್ಯಾಪಚಿನೋ ಮಾಡಿಕೊಂಡು ಎಲ್ಲರೂ ಸವಿಯಬಹುದು. ಒಂದು ಗ್ಲಾಸ್ ಬೌಲ್ ಗೆ 4 ಟೇಬಲ್ ಸ್ಪೂನ್ Read more…

ರೈಲ್ವೇ ಪ್ರಯಾಣಿಕರಿಗೆ ಇಲ್ಲಿದೆ ಭರ್ಜರಿ ‘ಗುಡ್ ನ್ಯೂಸ್’

ನವದೆಹಲಿ: ಆನ್ ಲೈನ್ ನಲ್ಲಿ ಮಾತ್ರ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಿದ್ದ ರೈಲ್ವೇ ಇಲಾಖೆ ಇಂದಿನಿಂದ ದೇಶಾದ್ಯಂತ 1.7 ಲಕ್ಷ ಸಾಮಾನ್ಯ ಸೇವಾ ಸೆಂಟರ್ ಗಳಲ್ಲೂ ಟಿಕೆಟ್ Read more…

ಬಾವಿಯಿಂದ ಏಣಿ ಏರಿ ಮೇಲೆ ಬಂದ ಕರಡಿ

ತೆರೆದ ಬಾವಿಗೆ ಬಿದ್ದಿದ್ದ ಎರಡು ಕರಡಿಗಳನ್ನು ಬರೋಬ್ಬರಿ ನಾಲ್ಕು ತಾಸು ರಕ್ಷಣಾ ಕಾರ್ಯಾಚರಣೆ ಮೂಲಕ ರಕ್ಷಿಸಿದ ಪ್ರಸಂಗ ಮಹಾರಾಷ್ಟ್ರದಲ್ಲಿ ನಡೆದಿದೆ. ಕಾರ್ಯಾಚರಣೆಯ ವಿಡಿಯೋ ಇದೀಗ ವೈರಲ್ ಆಗಿದ್ದು, ಸಾಕಷ್ಟು Read more…

ಹೊರ ಜಿಲ್ಲೆಗಳಿಗೆ ತೆರಳುವವರಿಗೆ ಶುಭ ಸುದ್ದಿ

ಮೇ 31 ರವರೆಗೆ ಲಾಕ್ ಡೌನ್ 4 ಜಾರಿಯಲ್ಲಿದ್ದರೂ ಹಲವು ವಿನಾಯತಿಗಳನ್ನು ನೀಡಲಾಗಿದೆ. ರಾಜ್ಯದೊಳಗೆ ಓಡಾಡುವ ವಾಹನಗಳಿಗೆ ಜಿಲ್ಲೆ ಗಡಿಗಳಲ್ಲಿ ಆರೋಗ್ಯ ತಪಾಸಣೆ ಇರುವುದಿಲ್ಲ ಎಂದು ಆರೋಗ್ಯ ಮತ್ತು Read more…

ಪುಟ್ಟ ಕಂದನ ಪ್ರಾಣವನ್ನೇ ಪಣಕ್ಕಿಟ್ಟವನ ವಿರುದ್ದ ನೆಟ್ಟಿಗರ ಆಕ್ರೋಶ

ಅಪ್ಪನೊಬ್ಬ ತನ್ನ ಮಗುವನ್ನು ವಸತಿ ಸಮುಚ್ಛಯದ ಎಂಟನೇ ಮಹಡಿಯ ಸ್ವಿಂಗ್ ನಲ್ಲಿ ತೂಗುವ ವಿಡಿಯೋ ನೋಡುಗರ ಹೃದಯ ಝಲ್ ಎನ್ನುವಂತೆ ಮಾಡುತ್ತದೆ. ಅಂದಾಜು ನೆಲದಿಂದ ಎಂಬತ್ತು ಅಡಿ ಎತ್ತರದಲ್ಲಿ Read more…

ಜೀವ ಉಳಿಸುವ ಈ ಶ್ವಾನದ ಪ್ರಯತ್ನ ವೈರಲ್

ಲಾಕ್‌ ಡೌನ್ ಸಮಯದಲ್ಲಿ ನ್ಯೂಜಿಲೆಂಡ್‌ನ ಮಹಿಳೆಯೊಬ್ಬಳು ತನ್ನ ನಾಯಿಗೆ ಜೀವ ಉಳಿಸುವ ಟ್ರಿಕ್ ಕಲಿಸಲು ಪ್ರಯತ್ನಿಸಿದ್ದಾರೆ. ಮಾನವ ಹೃದಯಾಘಾತಕ್ಕೆ ಒಳಗಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮದ ಬಗ್ಗೆ ತಮ್ಮ‌ಮನೆ Read more…

ಪದವಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಅತಿಥಿ ಉಪನ್ಯಾಸಕರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಉನ್ನತ ಶಿಕ್ಷಣದ ಪರೀಕ್ಷೆ ಕುರಿತು ಜೂನ್‌ ಮೊದಲ ವಾರ ವಿವರ ಹಂಚಿಕೊಳ್ಳಲಾಗುವುದು.  ಪರಿಸ್ಥಿತಿಗೆ ಅನುಗುಣವಾಗಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ Read more…

ದೇಗುಲದಲ್ಲಿ ಪೂಜೆ: ಭಕ್ತರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಆಯ್ದ ಪ್ರಮುಖ ದೇವಸ್ಥಾನಗಳ ಪೂಜಾ ಪುನಸ್ಕಾರವನ್ನು ನೇರ ಪ್ರಸಾರ ಮಾಡಲು ಚಿಂತನೆ ನಡೆದಿದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ Read more…

ಉಪನ್ಯಾಸಕರ ನೇಮಕಾತಿ, ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ‌ʼಗುಡ್ ನ್ಯೂಸ್ʼ

ಬೆಂಗಳೂರು: ಪದವಿ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆಗೆ ಈಗಿರುವ ಕಾನೂನು ರದ್ದುಗೊಳಿಸಿ, ಹೊಸ ನಿಯಮಗಳನ್ನು ರೂಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಉನ್ನತ Read more…

ರಂಜಾನ್ ಆಚರಣೆ ಕುರಿತಾಗಿ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ಕೊವಿಡ್-19 ಸೊಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪವಿತ್ರ ರಂಜಾನ್ ಹಬ್ಬವನ್ನು ಈ ಬಾರಿ ಮನೆಯಲ್ಲಿದ್ದುಕೊಂಡೆ ಆಚರಿಸುವುದು ಅನಿವಾರ್ಯವಾಗಿದೆ. ಪ್ರಾರ್ಥನೆ, ಉಪಾವಾಸ, ಇಫ್ತಾರ್ ಗಳನ್ನು ಮನೆಯಲ್ಲೇ ಆಚರಿಸಿ ಹಾಗೂ Read more…

ಕ್ವಾರಂಟೈನ್ ಮುಗಿತಿದ್ದಂತೆ ಪ್ರಿಯಕರನೊಂದಿಗೆ ವಿವಾಹಿತೆ ಪರಾರಿ

ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದಲ್ಲಿ ಹೋಮ್ ಕ್ವಾರಂಟೈನ್ ಮುಗಿಸಿದ ವಿವಾಹಿತೆ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾರೆ. ಈ ಕುರಿತಾಗಿ ಅಜೆಕಾರು ಠಾಣೆಗೆ ದೂರು ನೀಡಲಾಗಿದೆ. ಕೈಕಂಬದ 28 ವರ್ಷದ Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಕಸ್ತೂರಿ ರಂಗನ್ ವರದಿ ಕುರಿತಾಗಿ ಪ್ರತಿ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಪ್ರತ್ಯೇಕವಾಗಿ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ  ಪರಿಸರ, ಅರಣ್ಯ, ಹವಾಮಾನ ಬದಲಾವಣೆ ಖಾತೆ ಸಚಿವ Read more…

ಕೊರೋನಾ ತಡೆಗೆ ಮತ್ತೊಂದು ಹೆಜ್ಜೆ ಇಟ್ಟ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು: ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚಲು ರಾಜ್ಯ ಸರ್ಕಾರದಿಂದ ಲ್ಯಾಬ್ ಟೆಸ್ಟ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರೋಗದ ಗುಣಲಕ್ಷಣಗಳು ಇರುವವರಿಗೆ ಕೂಡಲೇ ಪರೀಕ್ಷೆ ಮಾಡಬೇಕು. ಕಂಟೇನ್ಮೆಂಟ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...