alex Certify Latest News | Kannada Dunia | Kannada News | Karnataka News | India News - Part 392
ಕನ್ನಡ ದುನಿಯಾ
    Dailyhunt JioNews

Kannada Duniya

ಎಳ್ಳೆಣ್ಣೆಯಿಂದ ಯಾಕೆ ದೀಪವನ್ನು ಹಚ್ಚುತ್ತಾರೆ..? ವೈಜ್ಞಾನಿಕ ಕಾರಣ ತಿಳಿಯಿರಿ

ಹಿಂದೂ ಧರ್ಮದಲ್ಲಿ ಪೂಜೆ ಮತ್ತು ದೀಪಕ್ಕೆ ವಿಶೇಷ ಸ್ಥಾನವಿದೆ. ಈ ದೀಪವನ್ನು ಹಸುವಿನ ತುಪ್ಪ, ಎಳ್ಳೆಣ್ಣೆ, ಮಲ್ಲಿ ಎಣ್ಣೆ, ಸಾಸಿವೆ ಎಣ್ಣೆ ಮುಂತಾದ ವಿವಿಧ ರೀತಿಯಲ್ಲಿ ಬೆಳಗಿಸಲಾಗುತ್ತದೆ. ಎಳ್ಳೆಣ್ಣೆಯಿಂದ Read more…

BIG NEWS : ಅಂತಿಮವಾಗಿ ಸತ್ಯವೇ ಗೆಲ್ಲುವುದು..’ಸತ್ಯಮೇವ ಜಯತೆ’ : ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ದೆಹಲಿ ಮುಖ್ಯಮಂತ್ರಿ ಅರವಿಂ್ದ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ ಎಂದು Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಜಾಮೀನು ಅರ್ಜಿ ಹಿಂಪಡೆದ ಆರೋಪಿ ಪವಿತ್ರಾ ಗೌಡ.!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ನಟ ದರ್ಶನ್ ಗೆಳತಿ, ಪವಿತ್ರಾ ಗೌಡ ಜಾಮೀನು ಅರ್ಜಿ ಹಿಂಪಡೆದಿದ್ದಾರೆ. ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ಪವಿತ್ರಾ ಗೌಡ Read more…

BIG UPDATE : ಸೆ. 28 ರಂದು ನಿಗದಿಯಾಗಿದ್ದ ‘PSI’ ಪರೀಕ್ಷೆ ಮತ್ತೆ ಮುಂದೂಡಿಕೆ

ಬೆಂಗಳೂರು : ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) 402 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೆಪ್ಟೆಂಬರ್ 22 ರಂದು ನಿಗದಿಪಡಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು 28 ರಂದು Read more…

BIG NEWS: ನಾಗಮಂಗಲ ಗಲಭೆ ಪ್ರಕರಣ: ಸರ್ಕಾರಕ್ಕೆ 11 ಪ್ರಶ್ನೆ ಮುಂದಿಟ್ಟ ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣ ಆಕಸ್ಮಿಕ ಘಟನೆ ಎಂದಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆಗೆ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ನಾಗಮಂಗಲದಲ್ಲಿ ಕಳೆದ ವರ್ಷ Read more…

BREAKING : ನಟ ದರ್ಶನ್ & ಗ್ಯಾಂಗ್’ ಗೆ ಮತ್ತೆ ಜೈಲೇ ಗತಿ : ಸೆ. 17 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ.!

ಬೆಂಗಳೂರು : ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ಆಗಿದ್ದು, ಸೆ.17 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ Read more…

BREAKING : ‘ಕಾಂತಾರ’ ಮಾದರಿಯಲ್ಲಿ ಕನ್ನಡದ ಮತ್ತೊಂದು ಸಿನಿಮಾ ತೆರೆಗೆ : ಭಕ್ತರ ವಿರೋಧ.!

ಬೆಂಗಳೂರು : ಕಾಂತಾರ ಮಾದರಿಯಲ್ಲಿ ಮತ್ತೊಂದು ಸಿನಿಮಾ ತೆರೆಗೆ ಬಂದಿದ್ದು, ಭಕ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಕೋಸ್ಟಲ್ ವುಡ್ ನ ಕಲಾವಿದರು ಒಟ್ಟುಗೂಡಿ ‘ಕಲ್ಜಿಗ’ ಎಂಬ ಕನ್ನಡ ಸಿನಿಮಾವನ್ನು ನಿರ್ಮಿಸಿದ್ದು, Read more…

ರಾಜ್ಯ ಸರ್ಕಾರದಿಂದ SC ಸಮುದಾಯಕ್ಕೆ ಗುಡ್ ನ್ಯೂಸ್ : ಬೆಂಗಳೂರಿನಲ್ಲಿ ‘ಉದ್ಯೋಗ ತರಬೇತಿ’ ಶಿಬಿರ ಆಯೋಜನೆ.!

ಬೆಂಗಳೂರು : 2024-25ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಯುವಜನರ ಸ್ವಾವಲಂಬನೆಯನ್ನು ಉತ್ತೇಜಿಸಲು, ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಯುವಜನರಿಗೆ ಪೂರಕವಾದ Read more…

BREAKING : ಮಂಡ್ಯದ ನಾಗಮಂಗಲ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್’ಗೆ ನಿರ್ಬಂಧ

ಮಂಡ್ಯ : ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನಾಗಮಂಗಲ ಪ್ರವೇಶಕ್ಕೆ ಪೊಲೀಸರು ನಿರ್ಬಂಧ ಹೇರಿದ್ದಾರೆ. ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಹಿನ್ನೆಲೆ ನಾಗಮಂಗಲ ಬೂದಿ ಮುಚ್ಚಿದ ಕೆಂಡದಂತಾಗಿದೆ. Read more…

BIG NEWS: ಭ್ರಷ್ಟಾಚಾರ ಮುಚ್ಚಿಕೊಳ್ಳಲು ವಿಷಯಾಂತರ? ನೆಲಮಂಗಲ ಘಟನೆ ಹಿಂದೆ ಕಾಂಗ್ರೆಸ್ ಸರ್ಕಾರವೇ ಇರುವ ಅನುಮಾನ: ಬಿಜೆಪಿ ಆರೋಪ

ಬೆಂಗಳೂರು: ನೆಲಮಂಗಲದಲ್ಲಿ ನದೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತಾಂಧ ಕಿಡಿಗೇಡಿಗಳು ಪೂರ್ವ ಸಿದ್ಧತೆ ಮಾಡಿಕೊಂಡೇ ಹಿಂದೂಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. 200ಕ್ಕೂ ಹೆಚ್ಚು ಅನ್ಯಕೋಮಿನ Read more…

BREAKING : ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘OTS’ ಯೋಜನೆ ನ. 30 ರವರೆಗೆ ವಿಸ್ತರಣೆ.!

ಬೆಂಗಳೂರು : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ …ಬಿಬಿಎಂಪಿ ಘೋಷಿಸಿದ್ದ ಒಂದು ಬಾರಿ ತೀರುವಳಿ (OTS) ಯೋಜನೆಯನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಆತ್ಮೀಯ ಬೆಂಗಳೂರಿಗರೇ,ಒಂದು ಬಾರಿ ಪರಿಹಾರ Read more…

ನಕಲಿ ಕ್ಲಿನಿಕ್ ಮೇಲೆ ದಾಳಿ: ಇಬ್ಬರು ನಕಲಿ ವೈದ್ಯರಿಗೆ ದಂಡ ವಿಧಿಸಿ; ಮೆಡಿಕಲ್ ಸ್ಟೋರ್ ಮುಚ್ಚಲು ಡಿಸಿ ಆದೇಶ

ದಾವಣಗೆರೆ: ದಾವಣಗೆರೆಯ ಹೊನ್ನಾಳಿ ತಾಲೂಕಿನ ನಕಲಿ ಕ್ಲಿನಿಕ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿ ದಾಳಿ ನಡೆಸಿದ್ದು, ಇಬ್ಬರು ನಕಲಿ ವೈದ್ಯರಿಂದ ತಲಾ 1 ಲಕ್ಷ ದಂಡ Read more…

BIG NEWS : ನಾಗಮಂಗಲ ಗಲಭೆ ಕೇಸ್ : ಸಂತ್ರಸ್ತರಿಗೆ 2 ಲಕ್ಷ.ರೂವರೆಗೂ ಪರಿಹಾರ ನೀಡಿದ H.D ಕುಮಾರಸ್ವಾಮಿ

ಮಂಡ್ಯ : ಗಣಪತಿ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣ ರಾಜ್ಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ನಡೆದ ಸ್ಥಳಕ್ಕೆ ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್ Read more…

BREAKING NEWS: ವಾಲ್ಮೀಕಿ ನಿಗಮದ ಹಗರಣ: ರಾಜ್ಯಪಾಲರಿಗೆ ದೂರು ನೀಡಿದ ಯತ್ನಾಳ್ ನೇತೃತ್ವದ ಬಿಜೆಪಿ ನಿಯೋಗ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ವಾಲ್ಮೀಕಿ Read more…

BREAKING : ಪವಿತ್ರಾ ಗೌಡ ಮನೆಯಲ್ಲಿ ನಟ ದರ್ಶನ್ ಒಳಉಡುಪು ಸೇರಿ ಹಲವು ವಸ್ತುಗಳು ಪತ್ತೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-1 ಆರೋಪಿ ಪವಿತ್ರಾ ಗೌಡ ಮನೆಯಲ್ಲಿ ನಟ ದರ್ಶನ್ ಒಳಉಡುಪು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

BIG NEWS : ‘ಅರವಿಂದ್ ಕೇಜ್ರಿವಾಲ್’ ಸಿಎಂ ಕಚೇರಿಗೆ ಪ್ರವೇಶಿಸುವಂತಿಲ್ಲ, ಕಡತಗಳಿಗೆ ಸಹಿ ಹಾಕುವಂತಿಲ್ಲ.! : ಷರತ್ತು ವಿಧಿಸಿದ ಸುಪ್ರೀಂಕೋರ್ಟ್..!

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಏಪ್ರಿಲ್ 1 Read more…

ಎಟಿಎಂಗೆ ನುಗ್ಗಿದ ವ್ಯಕ್ತಿ: ಸೈರನ್ ಒಡೆದು ದಾಂಧಲೆ

ಕಾರವಾರ: ಎಟಿಎಂ ಗೆ ನುಗ್ಗಿದ ವ್ಯಕ್ತಿಯೋರ್ವ ದಾಂಧಲೆ ನಡೆಸಿದ್ದು, ಸೈರನ್ ಒಡೆದು ಗಲಾಟೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ. ಇಂಡಿಯನ್ ಬ್ಯಾಂಕ್ Read more…

‘ITI’ ಪಾಸಾದವರಿಗೆ ಗುಡ್ ನ್ಯೂಸ್ : ‘HAL’ ನಲ್ಲಿ ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ : ಹೆಚ್.ಎ.ಎಲ್ ಬೆಂಗಳೂರು ಇವರು ಐ.ಟಿ.ಐ. ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಪಡೆದುಕೊಂಡು, Read more…

ಚೀನಾದಲ್ಲಿ ಬಾಲಕರ ಮೂತ್ರಕ್ಕೆ ಭಾರಿ ಡಿಮ್ಯಾಂಡ್..! ಕಾರಣ ತಿಳಿದ್ರೆ ಶಾಕ್ ಆಗ್ತೀರಾ..!

ಚೀನಾದಲ್ಲಿ ಮೇಜುಗಳು ಮತ್ತು ಕುರ್ಚಿಗಳನ್ನು ಬಿಟ್ಟು ನಾಲ್ಕು ಕಾಲುಗಳು ಇರುವ ಎಲ್ಲಾ ಪ್ರಾಣಿಗಳನ್ನು ತಿನ್ನಲಾಗುತ್ತದೆ ಎಂದು ಚೀನಾದ ಬಗ್ಗೆ ಒಂದು ಮಾತಿದೆ. ಆದರೆ ಇಂದು ನಾವು ಚರ್ಚಿಸುತ್ತಿರುವ ಖಾದ್ಯವು Read more…

‘QR ಕೋಡ್’ ಬಂದಿದ್ದು ಹೇಗೆ..? ಇದರ ಇತಿಹಾಸ ನಿಮಗೆ ತಿಳಿದಿದೆಯೇ?

ಈಗಂತೂ ಆನ್ ಲೈನ್ ಯುಗ…  ಹೆಚ್ಚಿನ ಜನರು ಏನನ್ನಾದರೂ ಖರೀದಿಸಲು ಹೆಚ್ಚು ಆನ್ ಲೈನ್ ಪಾವತಿಗಳನ್ನು ಮಾಡುತ್ತಿದ್ದಾರೆ. ಅವುಗಳಲ್ಲಿ ಹೆಚ್ಚಿನವು ಕ್ಯೂಆರ್ ಕೋಡ್ ಅನ್ನು ಬಳಸುತ್ತಾರೆ. ಕ್ಯೂಆರ್ ಕೋಡ್ Read more…

BREAKING NEWS: ನಾಗಮಂಗಲ ಗಲಭೆ ಖಂಡಿಸಿ ಪ್ರತಿಭಟನೆ: ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ, ಅಂಗಡಿಗಳಿಗೆ ಬೆಂಕಿ ಹಚ್ಚಿದ ಪ್ರಕರಣ ಖಂಡಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. Read more…

ಬಿಹಾರದಲ್ಲಿ ಶಾಕಿಂಗ್ ಘಟನೆ : ಅತ್ಯಾಚಾರ ಮಾಡಲು ಬಂದ ವೈದ್ಯನ ಖಾಸಗಿ ಅಂಗ ಕತ್ತರಿಸಿದ ನರ್ಸ್..!

ನವದೆಹಲಿ: ಬಿಹಾರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ ಯತ್ನ ನಡೆದಿದ್ದು, ಅತ್ಯಾಚಾರ ಮಾಡಲು ಬಂದ ವೈದ್ಯನ ಖಾಸಗಿ ಭಾಗವನ್ನೇ ನರ್ಸ್ ಕತ್ತರಿಸಿದ್ದಾಳೆ. ಖಾಸಗಿ ಭಾಗಗಳಿಗೆ ಬ್ಲೇಡ್ Read more…

BIG NEWS : ಮುಡಾದಿಂದ ಮತ್ತೊಂದು ಎಡವಟ್ಟು ಬಯಲು : ಸಿಎಂ ಪತ್ನಿ ಕೇಳಿದ್ದು 13 ಸೈಟ್ ,ಕೊಟ್ಟಿದ್ದು 14 ನಿವೇಶನ..!

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಅಕ್ರಮ ಪ್ರಕರಣ ಸಂಬಂಧ ಮುಡಾದ ಮತ್ತೊಂದು ಎಡವಟ್ಟು ಬಯಲಾಗಿದೆ. ಮುಡಾ ನಿವೇಶನ ಖಾತೆ ಮಾಡಿ ಕೊಡುವುದಾಗಿ ಬರೆದ Read more…

ಕೇಂದ್ರದ ತೆರಿಗೆಗಳ ಮೇಲಿನ ಹೋರಾಟವು ‘ಸಂವಿಧಾನ’ ವಿರೋಧಿ ಬೇಡಿಕೆಯಾಗಿದೆ : ನಟ ಚೇತನ್ ಅಹಿಂಸಾ

ಬೆಂಗಳೂರು : ಹೆಚ್ಚಿನ ಕೇಂದ್ರದ ತೆರಿಗೆಗಳ ಮೇಲಿನ ಈ ಹೋರಾಟವು ಸಂವಿಧಾನ ವಿರೋಧಿ ಬೇಡಿಕೆಯಾಗಿದೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ Read more…

BREAKING : ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಸುಪ್ರೀಂಕೋರ್ಟ್ ನಿಂದ ಷರತ್ತುಬದ್ದ ಜಾಮೀನು ಮಂಜೂರು.!

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಷರತ್ತು ಬದ್ದ ಜಾಮೀನು ನೀಡಿದೆ. ಕೇಜ್ರಿವಾಲ್ ಮತ್ತು ಸಿಬಿಐ ಪರ ವಕೀಲರ Read more…

BIG NEWS: ವಾಲ್ಮೀಕಿ ನಿಗಮದ ಹಗರಣ: ಸಿಎಂ ಸಿದ್ದರಾಮಯ್ಯ ತಲೆದಂಡ ಖಚಿತ: ಪ್ರತಾಪ್ ಸಿಂಹ

ಮೈಸೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಲೆದಂಡವಾಗುವುದು ಖಚಿತ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಮೈಸೂರುನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಮುಡಾ Read more…

BREAKING : ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ಗೆ ಬಿಗ್ ರಿಲೀಫ್ ; ಸುಪ್ರೀಕೋರ್ಟ್ ನಿಂದ ಜಾಮೀನು ಮಂಜೂರು.!

ನವದೆಹಲಿ: ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಕೋರ್ಟ್   ದೆಹಲಿ   ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ಮದ್ಯ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಮತ್ತು Read more…

ಪೋಷಕರೇ ಗಮನಿಸಿ : ಮಗುವಿನ ‘ಬಾಲ್ ಆಧಾರ್’ ಕಾರ್ಡ್ ಗೆ ಬಯೋಮೆಟ್ರಿಕ್ ಅಪ್ ಡೇಟ್ ಕಡ್ಡಾಯ..!

ಸಾಮಾನ್ಯವಾಗಿ 5 ವರ್ಷದ ಮೇಲ್ಪಟ್ಟರಿಗೆ ಆಧಾರ್ ಕಾರ್ಡ್ ಮಾಡಿಸಬೇಕು ಎಂದಾದರೆ, ಬಯೋಮೆಟ್ರಿಕ್ ಮೂಲಕ ಅವರಿಗೆ ಆಧಾರ್ ಕಾರ್ಡ್ ಸಿಗುವಂತೆ ಮಾಡುತ್ತಾರೆ. ಬಾಲ ಆಧಾರ್ ಅನ್ನು ಸಾಮಾನ್ಯ ಆಧಾರ್ ನಿಂದ Read more…

WATCH VIDEO : ಎಲ್ಲರೂ ಓದಲೇಬೇಕಾದ ಸುದ್ದಿ ಇದು : ಮಕ್ಕಳ ಫೋನ್ ಚಟ ಬಿಡಿಸಲು ಶಿಕ್ಷಕಿಯರು ಮಾಡಿದ್ದೇನು ನೋಡಿ..?

ಮಕ್ಕಳು ಸ್ಮಾರ್ಟ್ಫೋನ್ಗಳಿಗೆ ಒಗ್ಗಿಕೊಳ್ಳುವುದರಿಂದ ಸಮಸ್ಯೆ ಹೆಚ್ಚಾಗುತ್ತದೆ. ಪೋಷಕರು ಮೊದಲು ಮಕ್ಕಳಿಗೆ ತಮಾಷೆಯ ರೀತಿಯಲ್ಲಿ ಫೋನ್ ಗಳನ್ನು ನೀಡುತ್ತಾರೆ. ಆದರೆ ಅದರ ನಂತರ, ಸ್ಮಾರ್ಟ್ಫೋನ್ಗಳು ಮಕ್ಕಳ ನೆಚ್ಚಿನ ಆಟಿಕೆಯಾಗುತ್ತದೆ. ಬರು Read more…

ಬಗೆದಷ್ಟು ಬಯಲಾಗುತ್ತಿದೆ ಕೊಲ್ಕತ್ತಾ ಆಸ್ಪತ್ರೆ ಕರ್ಮಕಾಂಡ; ಮೃತ ದೇಹಗಳ ಜೊತೆಯೂ ನಡೆಯುತ್ತಿತ್ತು ಸೆಕ್ಸ್….!

ವೈದ್ಯೆಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಬೆಚ್ಚಿಬೀಳಿಸುವ ಅಂಶಗಳು ಬಯಲಾಗಿವೆ. ಬಂಗಾಳಿ ಮಾಧ್ಯಮಗಳು ವರದಿ ಮಾಡಿದಂತೆ, ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಅಕ್ರಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...