alex Certify Latest News | Kannada Dunia | Kannada News | Karnataka News | India News - Part 3928
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆ ನೋಡಿದ ಕಳ್ಳ ಮಾಡಿದ್ದೇನು…?

ದೆಹಲಿಯ ಜಂಗ್‌ಪುರದಲ್ಲಿ ವಕೀಲೆ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಕಳ್ಳತನ ಮಾಡಲು ಮನೆಗೆ ಬಂದ ವ್ಯಕ್ತಿ, ಮನೆಯಲ್ಲಿ ಒಬ್ಬಳೇ ಇದ್ದ ಕಾರಣ ಬೆದರಿಸಿ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರದ ನಂತರ Read more…

ಕಾಲ್ನಡಿಗೆಯಲ್ಲಿ ಊರಿಗೆ ಹೊರಟ ಕಾರ್ಮಿಕರಿಗೆ ನೆರವಾದ ನಟ

ಕೊರೊನಾ ವೈರಸ್ ಸೋಂಕಿನ ಮಧ್ಯೆ ಜನರು ತಮ್ಮೂರು ಸೇರುವ ಪ್ರಯತ್ನದಲ್ಲಿದ್ದಾರೆ. ಅನೇಕರು ತಮ್ಮೂರಿಗೆ ಕಾಲ್ನಡಿಗೆಯಲ್ಲಿ ಹೋಗ್ತಿದ್ದಾರೆ. ಕೊರೊನಾ ಸೋಂಕಿನಿಂದ ಸಂಕಷ್ಟದಲ್ಲಿರುವ ಜನರಿಗೆ ಸೆಲೆಬ್ರಿಟಿಗಳು ಸಹಾಯ ಮಾಡ್ತಿದ್ದಾರೆ. ಇದ್ರಲ್ಲಿ ಬಾಲಿವುಡ್ Read more…

ವಾರದಲ್ಲಿ ಇನ್ಮುಂದೆ ನಾಲ್ಕು ದಿನ ಮಾತ್ರ ಕೆಲಸ…?

ಚೀನಾದಲ್ಲಿ ಮೊದಲಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ಈಗ ಇಡೀ ವಿಶ್ವವನ್ನೇ ವ್ಯಾಪಿಸಿದೆ. ಇದರ ನಿಯಂತ್ರಣಕ್ಕೆ ಬಹುತೇಕ ರಾಷ್ಟ್ರಗಳು ಲಾಕ್ ಡೌನ್ ಜಾರಿಗೊಳಿಸಿದ್ದು, ಆದರೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಲಾಕ್ ಡೌನ್ Read more…

ಮದ್ಯಪ್ರಿಯರೇ ಗಮನಿಸಿ: ಇಂದು ಸಂಜೆಯಿಂದಲೇ ‘ಬಂದ್’ ಆಗಲಿದೆ ಮದ್ಯದಂಗಡಿ

ರಾಜ್ಯ ಸರ್ಕಾರ ಪ್ರತಿ ಭಾನುವಾರದಂದು ಕಂಪ್ಲೀಟ್ ಲಾಕ್ ಡೌನ್ ಘೋಷಣೆ ಮಾಡಿದ್ದು, ಈ ಮೊದಲ ಲಾಕ್ ಡೌನ್ ನಾಳೆ ಜಾರಿಯಾಗಲಿದೆ. ಈ ಸಂದರ್ಭದಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಕೆಲಸ ಕಳೆದುಕೊಂಡು ಸಂಕಷ್ಟದಲ್ಲಿರುವವರಿಗೆ ಸಂಭ್ರಮದ ಸುದ್ದಿ ಇಲ್ಲಿದೆ. ಅನೇಕ ಕಂಪನಿಗಳು ಉದ್ಯೋಗಿಗಳನ್ನು ಕಿತ್ತು ಹಾಕುತ್ತಿವೆ. ಇದೇ ಸಂದರ್ಭದಲ್ಲಿ ಅಮೆಜಾನ್ ಬರೋಬ್ಬರಿ 50 ಸಾವಿರ ಕೆಲಸಗಾರರು Read more…

ಬಿಗ್ ನ್ಯೂಸ್: ಮೇ 31ರ ಬಳಿಕ ಮುಂದುವರೆಯಲ್ಲ ಲಾಕ್ ಡೌನ್…?

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಭಾರತಕ್ಕೂ ವಕ್ಕರಿಸಿದ್ದು, ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ 50 ದಿನಗಳಿಗೂ ಅಧಿಕ ಕಾಲದಿಂದ ಲಾಕ್ ಡೌನ್ ಜಾರಿಗೊಳಿಸಿದೆ. ಒಟ್ಟು ನಾಲ್ಕು Read more…

BIG NEWS: ಶಾಲೆ ಆರಂಭದ ಕುರಿತು ಮುಂದಿನ ವಾರದೊಳಗೆ ತೀರ್ಮಾನ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ನಿಗದಿಯಾಗಿದ್ದ ಪರೀಕ್ಷೆಗಳು ಮುಂದೂಡಲ್ಪಟ್ಟಿದ್ದವಲ್ಲದೆ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಲ್ಲಿದ್ದು, Read more…

ಮಳೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮಂಗಳೂರು: ಸೋಮವಾರ ಮತ್ತು ಮಂಗಳವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯಿಂದ ಈ ಕುರಿತು ಮಾಹಿತಿ ನೀಡಲಾಗಿದೆ. Read more…

20 ವರ್ಷಗಳ ಬಳಿಕ ಸಿಕ್ತು ಕಳೆದುಕೊಂಡಿದ್ದ ‘ಚಿನ್ನ’

ಮಹಿಳೆಯೊಬ್ಬರು ತಾವು ಕಳೆದುಕೊಂಡಿದ್ದ ಚಿನ್ನವನ್ನು 20 ವರ್ಷಗಳ ಬಳಿಕ ಅಚ್ಚರಿಯ ರೀತಿಯಲ್ಲಿ ಮರಳಿ ಪಡೆದುಕೊಂಡಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಬಸರಿಯಾ ಎಂಬ ಈ ಮಹಿಳೆ 20 ವರ್ಷಗಳ ಹಿಂದೆ Read more…

ಲಾಕ್ಡೌನ್ ವೇಳೆಯಲ್ಲೇ ಜಾಕ್ ಪಾಟ್: ಬಯಸದೇ ಬಂದ ಭಾಗ್ಯ, ಸಂಕಷ್ಟದಲ್ಲಿದ್ದವನಿಗೆ 47 ಕೋಟಿ ರೂ.

ವೆಲ್ಲಿಂಗ್ಟನ್: ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಲಾಗಿದೆ. ಲಾಕ್ಡೌನ್ ಜಾರಿಯಾಗಿದ್ದರಿಂದ ಕೆಲಸ ಕಳೆದುಕೊಂಡಿದ್ದ ವ್ಯಕ್ತಿಗೆ ಬರೋಬ್ಬರಿ 45.7 ಕೋಟಿ ರೂಪಾಯಿ ಬಹುಮಾನ ಬಂದಿದೆ. ನ್ಯೂಜಿಲೆಂಡ್ ನ ಹ್ಯಾಮಿಲ್ಟನ್ Read more…

ಮನೆ, ಕಟ್ಟಡ ನಿರ್ಮಿಸುವವರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ಮರಳು ನೀತಿ -2020 ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಇದನ್ನು ರಾಜ್ಯ ಪತ್ರವಾಗಿ ಪ್ರಕಟಿಸಲಾಗಿದೆ. ನದಿ, ಹೊಳೆ, ಅಣೆಕಟ್ಟು ಜಲಾಶಯ Read more…

ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಕಾರು

ಚಲಿಸುತ್ತಿದ್ದ ಕಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಕೂಡ್ಲಿ ಕ್ರಾಸ್ ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ತಂದೆ-ಮಗ ಅಪಾಯದಿಂದ ಪಾರಾಗಿದ್ದಾರೆ. ಜಗದೀಶ್ ಪಾಟೀಲ್ ಎಂಬವರು Read more…

ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದವನು ಆಕೆಯ ಪುತ್ರಿಯೊಂದಿಗೆ ಪರಾರಿ

ತನ್ನ ಮೃತ ಸಹೋದರನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ಕೊನೆಗೆ ಆಕೆಯ ಹಿರಿಯ ಪುತ್ರಿಯೊಂದಿಗೆ ಪರಾರಿಯಾಗಿರುವ ವಿಲಕ್ಷಣ ಘಟನೆ ನಂಜನಗೂಡು ತಾಲೂಕಿನ ಇಮ್ಮಾವುಹುಂಡಿ ಎಂಬಲ್ಲಿ ನಡೆದಿದೆ. ಚಾಮಲಾಪುರಹುಂಡಿಯ Read more…

ಡಿ ಬಾಸ್ ದರ್ಶನ್ ಅಭಿಮಾನಿಗಳಿಗೆ ಭರ್ಜರಿ ಖುಷಿ ಸುದ್ದಿ

ಲಾಕ್ಡೌನ್ ಜಾರಿಯಾಗಿದ್ದರಿಂದ ಚಿತ್ರರಂಗದ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಸಿನಿಮಾ ಬಿಡುಗಡೆ ಮುಂದೂಡಿಕೆಯಾಗಿದೆ. ಇದೇ ಸಂದರ್ಭದಲ್ಲಿ ಧಾರಾವಾಹಿ ಚಿತ್ರೀಕರಣ ಮತ್ತು ಚಿತ್ರರಂಗದ ಚಟುವಟಿಕೆಗಳಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ Read more…

ರೈಲು ಪ್ರಯಾಣಕ್ಕೂ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ನಾಲ್ಕನೇ ಹಂತದ ಲಾಕ್ ಡೌನ್ ಜಾರಿ ಸಂದರ್ಭದಲ್ಲಿ ಬಹಳಷ್ಟು ಸಡಿಲಿಕೆ ಮಾಡಿರುವ ಕಾರಣ ರಾಜ್ಯದಲ್ಲಿ ಬಸ್ ಸಂಚಾರದ ಜೊತೆಗೆ ರೈಲು ಸಂಚಾರವೂ. ಆರಂಭವಾಗಿದೆ. ಆರಂಭಿಕ ಹಂತದಲ್ಲಿ ಬೆಂಗಳೂರು-ಬೆಳಗಾವಿ, ಬೆಂಗಳೂರು-ಮೈಸೂರು Read more…

ಚಿತ್ರಾನ್ನ ತಿಂದುಕೊಂಡು ಆರಾಮಾಗಿದ್ದೇನೆ ಎಂದ ಕೊರೊನಾ ಸೋಂಕು ಪೀಡಿತ ವೃದ್ಧೆ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ರಾಜ್ಯಕ್ಕೂ ಇದು ಕಾಲಿಟ್ಟಿದ್ದು ಈಗಾಗಲೇ 41 ಮಂದಿಯನ್ನು ಬಲಿ ಪಡೆದಿದೆ. 1743 ಮಂದಿ ಸೋಂಕು ಪೀಡಿತರಾಗಿದ್ದು, ಅವರುಗಳಿಗೆ ಆಸ್ಪತ್ರೆಯಲ್ಲಿ Read more…

‘ಆಧಾರ್’ ಕಾರ್ಡ್ ಹೊಂದಿದವರಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಆಧಾರ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಸಿಹಿಸುದ್ದಿ ನೀಡಲಾಗಿದೆ. ಪಡಿತರ ಚೀಟಿ ಇಲ್ಲದವರು ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ 5 ಕೆಜಿ ಅಕ್ಕಿ ಪಡೆಯಬಹುದಾಗಿದೆ ಎಂದು ಆಹಾರ ಮತ್ತು Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ‘ನೆಮ್ಮದಿ’ ಸುದ್ದಿ ನೀಡಿದ ಸಚಿವೆ

ದೇಶಕ್ಕೆ ಮಹಾಮಾರಿಯಾಗಿ ಪರಿಣಮಿಸಿರುವ ಕೊರೊನಾ ವಿರುದ್ಧ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಇವರ ಜೊತೆಗೆ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಹ ಈ Read more…

ಸ್ವಗ್ರಾಮಗಳಿಗೆ ತೆರಳುವ ವಲಸೆ ಕಾರ್ಮಿಕರು, ಲಾಕ್ ಡೌನ್ ನಲ್ಲಿ ಸಿಲುಕಿದವರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಮೇ 31 ರವರೆಗೂ ಶ್ರಮಿಕ್ ರೈಲಿನಲ್ಲಿ ತೆರಳುವ ಕಾರ್ಮಿಕರ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶ್ರಮಿಕ್ ರೈಲುಗಳ ಮೂಲಕ ತಮ್ಮ ಊರುಗಳಿಗೆ Read more…

ಉದ್ಯೋಗದ ನಿರೀಕ್ಷೆಯಲ್ಲಿರುವ ಇಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್

ಪ್ರಸ್ತುತ ದಿನಗಳಲ್ಲಿ ಉದ್ಯೋಗ ಸಿಗುವುದು ಅಷ್ಟು ಸುಲಭವಿಲ್ಲ. ಅದರಲ್ಲೂ ಕೊರೊನಾ ವೈರಸ್ ಕಾರಣಕ್ಕಾಗಿ ಕಳೆದ ಎರಡು ತಿಂಗಳಿನಿಂದ ಲಾಕ್ಡೌನ್ ಜಾರಿಯಲ್ಲಿದ್ದ ಕಾರಣ ಉದ್ಯೋಗದಲ್ಲಿದ್ದವರೇ ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ Read more…

ಎರಡು ರಾತ್ರಿ – ಒಂದು ಹಗಲು ಬಂದ್ ಆಗಿರಲಿದೆ ರಾಜ್ಯ…! ಈ ಅವಧಿಯಲ್ಲಿ ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಮಾಹಿತಿ

ನಾಲ್ಕನೇ ಹಂತದ ಲಾಕ್ ಡೌನ್ ಸಂದರ್ಭದಲ್ಲಿ ಬಹಳಷ್ಟು ಸಲ್ಲಿಕೆಗಳನ್ನು ನೀಡಲಾಗಿದ್ದು, ಹೀಗಾಗಿ ಬಹುತೇಕ ಕೆಲಸ ಕಾರ್ಯಗಳು ಈ ಹಿಂದಿನಂತೆ ಆರಂಭವಾಗಿವೆ. ಭಾನುವಾರ ಮಾತ್ರ ಕಂಪ್ಲೀಟ್ ಲಾಕ್ಡೌನ್ ಮಾಡಲಾಗುತ್ತಿದ್ದು, ಇಂದು Read more…

ಶಾಲಾ ಮಕ್ಕಳಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ

ಬೆಂಗಳೂರು: ಕೊರೋನಾ ಲಾಕ್ಡೌನ್ ನಿಂದಾಗಿ ಹಣಕಾಸು ಸ್ಥಿತಿ ಸಂಕಷ್ಟದಲ್ಲಿದ್ದರೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ನೀಡಿದ್ದು, ಶಾಲಾ ಮಕ್ಕಳ ಸೈಕಲ್ ವಿತರಣೆ ಯೋಜನೆಯನ್ನು ಸ್ಥಗಿತಗೊಳಿಸಬಾರದು Read more…

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಲಾಕ್ಡೌನ್ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಯನ್ನು ಈಗ ನಿಗದಿಪಡಿಸಲಾಗಿದ್ದು, ಹತ್ತನೇ ತರಗತಿ ಪರೀಕ್ಷೆಗಳು ಜೂನ್ 25ರಿಂದ ಆರಂಭವಾಗಲಿದ್ದು, ಪಿಯುಸಿ ಪರೀಕ್ಷೆ ಜೂನ್ 18ರಂದು ನಡೆಯಲಿದೆ. Read more…

ಖಾಸಗಿ ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್

ರಾಯಚೂರು: ಖಾಸಗಿ ಬಸ್ ಪ್ರಯಾಣ ದರವನ್ನು ಶೇಕಡ 15 ರಷ್ಟು ಹೆಚ್ಚಳ ಮಾಡಲು ಒಪ್ಪಿಗೆ ಸೂಚಿಸಲಾಗಿದೆ. ರಾಜ್ಯಾದ್ಯಂತ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಿದೆ. ಇದರ ಬೆನ್ನಲ್ಲೇ ಖಾಸಗಿ ಬಸ್ Read more…

ಕಾರ್ಮಿಕರ ಕೆಲಸದ ಅವಧಿ ಹೆಚ್ಚಿಸಿದ ಸರ್ಕಾರ

ಕೊರೊನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಗೊಳಿಸಿದ ವೇಳೆ ಕಾರ್ಖಾನೆಗಳಿಗೆ ಉಂಟಾದ ನಷ್ಟವನ್ನು ಸರಿದೂಗಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಮೊದಲು Read more…

ರೈತರಿಗೆ ಸಾಲ: ಯಡಿಯೂರಪ್ಪ ಸರ್ಕಾರದಿಂದ ಮತ್ತೊಂದು ಭರ್ಜರಿ ಸಿಹಿಸುದ್ದಿ

ಬೆಂಗಳೂರು: ರೈತರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ನೀಡಲಾಗಿದ್ದು, 3 ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಸಾಲ ನೀಡಲು ನಿಯಮಗಳನ್ನು ಪರಿಷ್ಕರಿಸಲಾಗಿದೆ. ಪ್ರತ್ಯೇಕವಾಗಿ 3 Read more…

ಇಂದು ಸಂಜೆಯಿಂದ ಸೋಮವಾರ ಬೆಳಗ್ಗೆವರೆಗೆ ಕರ್ನಾಟಕ ಸಂಪೂರ್ಣ ಬಂದ್

ಬೆಂಗಳೂರು: ಇದೇ ಮೇ 31 ರವರೆಗೂ ಲಾಕ್ಡೌನ್ ಮುಂದುವರೆದಿದ್ದು, ಲಾಕ್ ಡೌನ್ ನಡುವೆಯೂ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ. ಶನಿವಾರ ಸಂಜೆ 7 ಗಂಟೆಯಿಂದಲೇ ಕರ್ನಾಟಕ ಕಂಪ್ಲೀಟ್ ಬಂದ್ ಆಗಲಿದೆ. Read more…

BIG BREAKING NEWS: ಭಾನುವಾರವೇ ರಂಜಾನ್ ಆಚರಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾನುವಾರ ರಂಜಾನ್ ಹಬ್ಬ ಆಚರಿಸುವುದಾಗಿ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಖಾಜಿಗಳಿಂದ ರಂಜಾನ್ ಆಚರಣೆ ಬಗ್ಗೆ ಘೋಷಣೆ ಮಾಡಲಾಗಿದೆ. Read more…

TET ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಜುಲೈ 5 ರ ಬದಲು ಜುಲೈ 12 ರಂದು ಟಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ರಾಜ್ಯ Read more…

ಪಾಕಿಸ್ತಾನ ವಿಮಾನ ದುರಂತ, ಪ್ರಧಾನಿ ಮೋದಿ ಸಾಂತ್ವನ

ನವದೆಹಲಿ: ಪಾಕಿಸ್ತಾನದ ಕರಾಚಿ ಬಳಿ ಸಂಭವಿಸಿರುವ ವಿಮಾನ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...