alex Certify Latest News | Kannada Dunia | Kannada News | Karnataka News | India News - Part 3929
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಮಿಕರ ಕೆಲಸದ ಅವಧಿ ಹೆಚ್ಚಿಸಿದ ಸರ್ಕಾರ

ಕೊರೊನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಗೊಳಿಸಿದ ವೇಳೆ ಕಾರ್ಖಾನೆಗಳಿಗೆ ಉಂಟಾದ ನಷ್ಟವನ್ನು ಸರಿದೂಗಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಮೊದಲು Read more…

ರೈತರಿಗೆ ಸಾಲ: ಯಡಿಯೂರಪ್ಪ ಸರ್ಕಾರದಿಂದ ಮತ್ತೊಂದು ಭರ್ಜರಿ ಸಿಹಿಸುದ್ದಿ

ಬೆಂಗಳೂರು: ರೈತರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ನೀಡಲಾಗಿದ್ದು, 3 ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಸಾಲ ನೀಡಲು ನಿಯಮಗಳನ್ನು ಪರಿಷ್ಕರಿಸಲಾಗಿದೆ. ಪ್ರತ್ಯೇಕವಾಗಿ 3 Read more…

ಇಂದು ಸಂಜೆಯಿಂದ ಸೋಮವಾರ ಬೆಳಗ್ಗೆವರೆಗೆ ಕರ್ನಾಟಕ ಸಂಪೂರ್ಣ ಬಂದ್

ಬೆಂಗಳೂರು: ಇದೇ ಮೇ 31 ರವರೆಗೂ ಲಾಕ್ಡೌನ್ ಮುಂದುವರೆದಿದ್ದು, ಲಾಕ್ ಡೌನ್ ನಡುವೆಯೂ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ. ಶನಿವಾರ ಸಂಜೆ 7 ಗಂಟೆಯಿಂದಲೇ ಕರ್ನಾಟಕ ಕಂಪ್ಲೀಟ್ ಬಂದ್ ಆಗಲಿದೆ. Read more…

BIG BREAKING NEWS: ಭಾನುವಾರವೇ ರಂಜಾನ್ ಆಚರಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾನುವಾರ ರಂಜಾನ್ ಹಬ್ಬ ಆಚರಿಸುವುದಾಗಿ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಖಾಜಿಗಳಿಂದ ರಂಜಾನ್ ಆಚರಣೆ ಬಗ್ಗೆ ಘೋಷಣೆ ಮಾಡಲಾಗಿದೆ. Read more…

TET ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಜುಲೈ 5 ರ ಬದಲು ಜುಲೈ 12 ರಂದು ಟಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ರಾಜ್ಯ Read more…

ಪಾಕಿಸ್ತಾನ ವಿಮಾನ ದುರಂತ, ಪ್ರಧಾನಿ ಮೋದಿ ಸಾಂತ್ವನ

ನವದೆಹಲಿ: ಪಾಕಿಸ್ತಾನದ ಕರಾಚಿ ಬಳಿ ಸಂಭವಿಸಿರುವ ವಿಮಾನ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು Read more…

ಶನಿವಾರ ರಾತ್ರಿಯಿಂದಲೇ ಬೆಂಗಳೂರಿನಲ್ಲಿ ಕರ್ಪ್ಯೂ ಜಾರಿ, ಸೋಮವಾರ ಬೆಳಿಗ್ಗೆವರೆಗೆ ಕಂಪ್ಲೀಟ್ ಬಂದ್

ಬೆಂಗಳೂರು: ಲಾಕ್ಡೌನ್ -4 ಮೇ 31 ರ ವರೆಗೆ ಮುಂದುವರೆದಿದ್ದು ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆವರೆಗೆ ಬೆಂಗಳೂರು ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗುವುದು. ಬೆಂಗಳೂರು Read more…

ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ: ಒಂದೇ ದಿನ 138 ಮಂದಿಗೆ ಸೋಂಕು ದೃಢ, 26 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 138 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದೇ ರೀತಿ ಇವತ್ತು ಒಂದೇ ದಿನ 26 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪತ್ತೆಯಾದ Read more…

ಗಮನಿಸಿ…! ನಾಳೆ ಸಂಜೆಯಿಂದ ಸೋಮವಾರ ಬೆಳಗ್ಗೆವರೆಗೆ ಸಂಪೂರ್ಣ ಬಂದ್

ಮೇ 31 ರವರೆಗೂ ಲಾಕ್ಡೌನ್ ಮುಂದುವರೆದಿದ್ದು, ಲಾಕ್ ಡೌನ್ ನಡುವೆಯೂ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ. ನಾಳೆ ಸಂಜೆ 7 ಗಂಟೆಯಿಂದಲೇ ಕಂಪ್ಲೀಟ್ ಬಂದ್ ಆಗಲಿದೆ. ಪ್ರಸ್ತುತ ಲಾಕ್ಡೌನ್ 4 Read more…

ಮಲೆನಾಡಿನ ಜನತೆಗೆ ಸಿಹಿ ಸುದ್ದಿ

ಶಿವಮೊಗ್ಗ: ಲಾಕ್ಡೌನ್ ಜಾರಿಯಾಗಿದ್ದರಿಂದ ಸ್ಥಗಿತಗೊಂಡಿದ್ದ ಪ್ರಯಾಣಿಕರ ರೈಲು ಸಂಚಾರ 70 ದಿನದ ನಂತರ ಆರಂಭವಾಗಲಿದೆ. ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಲಾಕ್ಡೌನ್ ಜಾರಿ ಮಾಡಿದ್ದು ಎಲ್ಲಾ ಪ್ರಯಾಣಿಕರ Read more…

ವೊಡಾಫೋನ್ ಐಡಿಯಾ ಬಿಡುಗಡೆ ಮಾಡಿದೆ 29 ರೂ. ಪ್ರಿಪೇಯ್ಡ್ ಪ್ಲಾನ್

ವೊಡಾಫೋನ್ ಐಡಿಯಾ 29 ರೂಪಾಯಿ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಗ್ರಾಹಕರಿಗೆ 20 ರೂಪಾಯಿ ಟಾಕ್ ಟೈಮ್ ಮತ್ತು ವಾಯ್ಸ್ ಕಾಲಿಂಗ್ ಮತ್ತು ಎಸ್‌ಎಂಎಸ್‌ ಸೌಲಭ್ಯ Read more…

ಖಾಸಗಿ ಬಸ್ ಪ್ರಯಾಣಿಕರಿಗೆ ʼಸಿಹಿ ಸುದ್ದಿʼ

ರಾಯಚೂರು: ಈಗಾಗಲೇ ರಾಜ್ಯಾದ್ಯಂತ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಿದ್ದು ಮುಂದಿನ ಎರಡು ದಿನಗಳಲ್ಲಿ ಖಾಸಗಿ ಬಸ್ ಸಂಚಾರ ಕೂಡ ಆರಂಭವಾಗಲಿದೆ. ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕುರಿತು Read more…

24 ಗಂಟೆಯಲ್ಲಿ ದಾಖಲೆ ಪ್ರಮಾಣದಲ್ಲಿ ರೈಲ್ವೆ ಟಿಕೆಟ್ ಬುಕ್

ಭಾರತೀಯ ರೈಲ್ವೆ ಜೂನ್ 1 ರಿಂದ 230 ಪ್ಯಾಸೆಂಜರ್ ರೈಲುಗಳನ್ನು ಓಡಿಸುವುದಾಗಿ ಘೋಷಿಸಿದ್ದು, ಇದಕ್ಕಾಗಿ ಟಿಕೆಟ್ ಕಾಯ್ದಿರಿಸುವಿಕೆ ಗುರುವಾರ ಆರಂಭವಾಗಿದೆ. ಆಶ್ಚರ್ಯಕರ ಸಂಗತಿಯೆಂದರೆ  ಈ 230 ರೈಲುಗಳಿಗೆ ಕಳೆದ Read more…

ಸ್ಯಾನಿಟೈಸರ್ ಸಿಂಪಡಣೆಗೆ 14 ವರ್ಷದ ಬಾಲಕನಿಂದ ಹೊಸ ಐಡಿಯಾ

ಮುಂಬೈ: 14 ವರ್ಷದ ಬಾಲಕನೊಬ್ಬ ತನ್ನ ವಸತಿ ಸಮುಚ್ಛಯದ ಎದುರು ಸ್ಯಾನಿಟೈಸರ್ ಸಿಂಪಡಣೆ ಮಾಡುವ ಸುರಂಗ ಪ್ರಾರಂಭಿಸಿದ್ದಾನೆ. ಹೊರಗೆ ಓಡಾಡಿ ಬಂದ ತಮ್ಮ ಮನೆಯವರು ಹಾಗೂ ಅಕ್ಕ ಪಕ್ಕದವರು Read more…

BREAKING NEWS: ಕರಾಚಿ ವಿಮಾನ ನಿಲ್ದಾಣದ ಬಳಿ ಪಾಕಿಸ್ತಾನ್‌ ಏರ್ಲೈನ್ಸ್‌ ವಿಮಾನ ಪತನ

ಲಾಹೋರ್‌ ನಿಂದ ಕರಾಚಿಗೆ ತೆರಳುತ್ತಿದ್ದ ಪಾಕಿಸ್ತಾನ್‌ ಏರ್ಲೈನ್ಸ್‌ ಗೆ ಸೇರಿದ ವಿಮಾನ ಪತನಗೊಂಡಿದೆ. ಕರಾಚಿ ವಿಮಾನ ನಿಲ್ದಾಣದ ಬಳಿ ವಿಮಾನ ಪತನಗೊಂಡಿದ್ದು, 90 ಕ್ಕೂ ಅಧಿಕ ಪ್ರಯಾಣಿಕರು ಇದರಲ್ಲಿ Read more…

ಚರ್ಚೆಗೆ ಕಾರಣವಾಗಿದೆ ಕೆಜಿಎಫ್ ನಿರ್ದೇಶಕರ ಆ ಟ್ವೀಟ್

ಉಗ್ರಂ ಸಿನಿಮಾ ಮೂಲಕ ನಿರ್ದೇಶಕ ಕ್ಯಾಪ್ ಧರಿಸಿದ ಪ್ರಶಾಂತ್ ನೀಲ್, ಕೆಜಿಎಫ್ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಹೆಸರು ಮಾಡಿದರು. ಇದೀಗ ಕೆಜಿಎಫ್ 2 ಸಿನಿಮಾ ಬಾಕಿ ಇದೆ. Read more…

ಬಿಎಸ್ಎನ್ಎಲ್ 20 ರೂ.ಗಿಂತ ಕಡಿಮೆ ಬೆಲೆ ಪ್ಲಾನ್ ನಲ್ಲಿ ಸಿಗ್ತಿದೆ 1.8 ಜಿಬಿ ಡೇಟಾ

ಟೆಲಿಕಾಂ ಕಂಪನಿಗಳ ಮಧ್ಯೆ ಅಗ್ಗದ ಪ್ಲಾನ್ ನಲ್ಲಿ ಪೈಪೋಟಿಯಿದೆ. ಕಂಪನಿಗಳು ಗ್ರಾಹಕರನ್ನು ಸೆಳೆಯಲು ಅಗ್ಗದ ಪ್ಲಾನ್ ಜಾರಿಗೆ ತರ್ತಿವೆ. ಈಗ ಸರ್ಕಾರಿ ಟೆಲಿಕಾಂ ಕಂಪನಿ ಬಿಎಸ್‌ಎನ್‌ಎಲ್ ಕೂಡ ತನ್ನ Read more…

ಸಮಾಧಿಯಲ್ಲಿದ್ದ ಶವ ತೆಗೆದು ಆಸೆ ತೀರಿಸಿಕೊಂಡ ಪಾಪಿ

ಅಸ್ಸಾಂನ ಧೆಮಾಜಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 51 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ  ಸಮಾಧಿಯಿಂದ 14 ವರ್ಷದ ಅಪ್ರಾಪ್ತ ಬಾಲಕಿ ಶವ ತೆಗೆದು Read more…

ಮಂಗಳೂರು ವಿಮಾನ ದುರಂತ ನಡೆದು ಇಂದಿಗೆ 10 ವರ್ಷ..!

2010 ಮೇ 22 ರ ಮುಂಜಾನೆ ದುಬೈಯಿಂದ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ವಿಮಾನದಲ್ಲಿ ಸುಮಾರು 166 ಮಂದಿ ಹೊರಟಿದ್ದರು. ಆದರೆ ಅವರ ಅದೃಷ್ಟ ಅಂದು Read more…

ಲಾಕ್‌ ಡೌನ್ ನಿಂದ ಕೆಲಸ ಕಳೆದುಕೊಂಡವನೀಗ ಕೋಟ್ಯಾಧೀಶ…!

ವೆಲ್ಲಿಂಗ್ಟನ್: ಕರೋನಾ‌ ಲಾಕ್‌ಡೌನ್ ನಿಂದ ಆತ ಕೆಲಸ ಕಳೆದುಕೊಂಡಿದ್ದ. ಆದರೂ ಕೋಟ್ಯಧೀಶನಾದ.‌ ಅದ್ಹೇಗೆ ಗೊತ್ತಾ….? ನ್ಯೂಜಿಲೆಂಡ್ ನ ಮೈ ಲೋಟೊ ಎಂಬ ಲಾಟರಿ ಬಹುಮಾನ ಹ್ಯಾಮಿಲ್ಟನ್ ನಗರದ ವ್ಯಕ್ತಿಗೆ Read more…

ಈ ವಯಸ್ಸಲ್ಲೂ ಕುಂದಿಲ್ಲ ಅಮಿತಾಬ್ ಎನರ್ಜಿ..!

ಅಮಿತಾಭ್ ಅಂದ್ರೆ ಯಾರಿಗೆ ಇಷ್ಟ ಇಲ್ಲ. ಅಭಿಮಾನಿಗಳಂತೂ ಅಮಿತಾಭ್ ಬಚ್ಚನ್ ಅಂದರೆ ಸಾಕು ಎಲ್ಲಿಲ್ಲದ ಪ್ರೀತಿ. ಈ ವಯಸ್ಸಿನಲ್ಲೂ ವಾರಕ್ಕೆ ಒಮ್ಮೆ ನೇರವಾಗಿ ಅಭಿಮಾನಿಗಳನ್ನು ಭೇಟಿಯಾಗುತ್ತಾರೆ ಈ ನಟ. Read more…

ಬಿಗ್‌ ನ್ಯೂಸ್: ಮೇ 30ರ ಬಳಿಕ ಬಸ್ ಸಂಚಾರದಲ್ಲಿ ಬದಲಾವಣೆ ಸಾಧ್ಯತೆ

ಲಾಕ್‌ಡೌನ್‌ನಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಆದರೆ ಇತ್ತೀಚೆಗೆ ಬಂದ ಹೊಸ ಮಾರ್ಗಸೂಚಿ ಪ್ರಕಾರ ಸರ್ಕಾರದ ಬೊಕ್ಕಸ ತುಂಬಿಸಲು ಹಾಗೂ ಪ್ರಯಾಣಿಕರಿಗೆ ಅನುಕೂಲ ಆಗಲಿ ಅಂತ ಬಸ್ ವ್ಯವಸ್ಥೆ ಮಾಡಲಾಗಿದೆ. Read more…

BIG BREAKING: ಕೊರೊನಾ ಅಬ್ಬರಕ್ಕೆ ಬೆಚ್ಚಿಬಿದ್ದ ಜನ -‌ ಬೆಳಗಿನ ಬುಲೆಟಿನ್‌ ನಲ್ಲೇ 105 ಪ್ರಕರಣ ಪತ್ತೆ

ರಾಜ್ಯದಲ್ಲಿ ಶುಕ್ರವಾರ ಕೊರೊನಾ ವೈರಸ್‌ ಮತ್ತೆ ಆರ್ಭಟ ನಡೆಸಿದ್ದು, ಇಂದು ಬೆಳಗಿನ ಹೆಲ್ತ್‌ ಬುಲೆಟಿನ್‌ ನಲ್ಲಿ 105 ಮಂದಿಗೆ ಕೊರೊನಾ ಸೋಂಕು ಇರುವುದು ಕಂಡು ಬಂದಿದೆ. ಇದರಿಂದಾಗಿ ರಾಜ್ಯದಲ್ಲಿ Read more…

ಪುಟ್ಬಾಲ್ ನೋಡಲು ಬಂದಿದ್ದ ಸೆಕ್ಸ್ ಡಾಲ್: ಭಾರೀ ದಂಡ ತೆತ್ತ ಕ್ಲಬ್

ದಕ್ಷಿಣ ಕೊರಿಯಾದ ಖಾಲಿ ಮೈದಾನದಲ್ಲಿ ಫುಟ್ಬಾಲ್ ಪಂದ್ಯ ನಡೆದಿದೆ. ಈ ವೇಳೆ ಖಾಲಿಯಿದ್ದ ಪ್ರೇಕ್ಷಕರ ಖುರ್ಚಿ ಮೇಲೆ ಕುಳಿತ ಗೊಂಬೆಗಳು ಸುದ್ದಿ ಮಾಡಿವೆ. ಖಾಲಿ ಖುರ್ಚಿ ಮೇಲೆ ಸೆಕ್ಸ್ Read more…

ಕೊರೊನಾ ಸೋಂಕು ಪೀಡಿತರ ಆರ್ಡರ್‌ ನೋಡಿ ಸುಸ್ತಾದ ಅಧಿಕಾರಿ

ಆಸ್ಪತ್ರೆಯಲ್ಲಿ ಶಾಖಾಹಾರಿ ಅಡುಗೆ ತಿಂದು ಬೇಸತ್ತ ಕರೋನಾ ವೈರಸ್ ಸೋಂಕಿತ‌ ನಾಲ್ವರು ರೋಗಿಗಳು ಫುಡ್ ಡಿಲೆವರಿ ಆಪ್ ಮೂಲಕ ಮಾಂಸಾಹಾರವನ್ನು ಆರ್ಡರ್ ಮಾಡಿದ ಘಟನೆ ತಮಿಳುನಾಡಿನ ಸಲೇಮ್ ನ Read more…

ವಾಟ್ಸಾಪ್ ನ ಸ್ಟೇಟಸ್ ಪ್ರಿಯರಿಗೆ ಖುಷಿ ಸುದ್ದಿ…!

ವಾಟ್ಸಾಪ್ ತನ್ನ ಲಕ್ಷಾಂತರ ಬಳಕೆದಾರರಿಗೆ ಖುಷಿ ಸುದ್ದಿ ನೀಡಿದೆ. ವಾಟ್ಸಾಪ್‌, ಸ್ಟೇಟಸ್‌ ಆಯ್ಕೆಯನ್ನು ಬಳಕೆದಾರರಿಗೆ ನೀಡುತ್ತದೆ. ಸ್ಟೇಟಸ್ ನಲ್ಲಿ ಈಗ ದೊಡ್ಡ ಬದಲಾವಣೆ ಮಾಡಲಾಗಿದೆ. ವಾಟ್ಸಾಪ್ ತನ್ನ ಗೂಗಲ್ Read more…

ಜಾಹ್ನವಿ, ಖುಷಿ, ಬೋನಿ ಕಪೂರ್ ಕೈ ಸೇರಿದ ಕೊರೊನಾ ಪರೀಕ್ಷಾ ವರದಿ

ಕೊರೊನಾ ವೈರಸ್ ಎಲ್ಲರಲ್ಲಿ ಭಯ ಹುಟ್ಟಿಸಿದೆ. ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ ಮನೆಯನ್ನೂ ವೈರಸ್ ಪ್ರವೇಶ ಮಾಡಿದೆ. ಕೆಲ ದಿನಗಳ ಹಿಂದೆ ಬೋನಿ ಕಪೂರ್ ಮನೆಯಲ್ಲಿ ಕೆಲಸ ಮಾಡುವ Read more…

ಬೀಚ್ ನೆನಪಿಸಿಕೊಂಡು ಬಿಕಿನಿ ಫೋಟೋ ಹಾಕಿದ ಬೆಡಗಿ

ಕೊರೊನಾ ವೈರಸ್ ಅನೇಕರನ್ನು ಮನೆಯಲ್ಲಿ ಬಂಧಿ ಮಾಡಿದೆ. ಬಾಲಿವುಡ್ ಸ್ಟಾರ್ಸ್ ಕೂಡ ಇದ್ರಿಂದ ಹೊರತಾಗಿಲ್ಲ. ಶೂಟಿಂಗ್ ಇಲ್ಲದ ಕಾರಣ ಹೊರಗೆ ಹೋಗುವಂತಿಲ್ಲ. ಲಾಕ್ ಡೌನ್ ವಿದೇಶ ಸುತ್ತುವಿಕೆಗೂ ಬ್ರೇಕ್ Read more…

ಬಿಗ್‌ ನ್ಯೂಸ್: ಕೊರೊನಾ ವೈರಸ್ ಆತಂಕದಲ್ಲಿದ್ದವರಿಗೆ ನೆಮ್ಮದಿ ನೀಡುತ್ತೆ ಈ ಸುದ್ದಿ

ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಕೊರೊನಾ ವೈರಸ್ ನಿಂದ ಮುಕ್ತಿ ಪಡೆದು ಆಸ್ಪತ್ರೆಯಿಂದ ಮನೆಗೆ ಬಂದವರಿಗೂ ಮತ್ತೆ ಕೊರೊನಾ ಕಾಣಿಸಿಕೊಂಡ ಸುದ್ದಿ ಕೇಳಿ ಬರ್ತಿದೆ. ಇದು Read more…

ಸಾಲ ಪಡೆದು EMI ಕಟ್ಟಲು ಪರದಾಡುತ್ತಿದ್ದವರಿಗೆ ಆರ್.ಬಿ.ಐ.ನಿಂದ ನೆಮ್ಮದಿ ಸುದ್ದಿ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್‌ ಡೌನ್‌ ಜಾರಿಗೊಳಿಸಿದ್ದರಿಂದ ಆನೇಕರು ಕೆಲಸವಿಲ್ಲದೆ ನಿರುದ್ಯೋಗಿಗಳಾಗಿದ್ದರು. ಹೀಗಾಗಿ ತಾವು ತೆಗೆದುಕೊಂಡಿದ್ದ ಗೃಹ, ವಾಹನ ಸಾಲ ಪಾವತಿಸಲು ಪರದಾಡುವಂತಾಗಿತ್ತು. ಅಂತವರಿಗೆ ಇದೀಗ ರಿಸರ್ವ್‌ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...