alex Certify Latest News | Kannada Dunia | Kannada News | Karnataka News | India News - Part 393
ಕನ್ನಡ ದುನಿಯಾ
    Dailyhunt JioNews

Kannada Duniya

ಜಲಪಾತದ ಕೊಳಕ್ಕೆ ಧುಮುಕಿದ ವ್ಯಕ್ತಿ ನಿಗೂಢವಾಗಿ ನಾಪತ್ತೆ; ಶಾಕಿಂಗ್ ‘ವಿಡಿಯೋ ವೈರಲ್’

ಆನ್‌ಲೈನ್‌ನಲ್ಲಿ ಹಂಚಿಕೊಂಡಿರುವ ವಿಡಿಯೋವೊಂದರಲ್ಲಿ ಸಣ್ಣ ಝರಿಯಲ್ಲಿ ಈಜು ಹೊಡೆಯುತ್ತಾ ಸಂಭ್ರಮಿಸುತ್ತಿದ್ದ ವ್ಯಕ್ತಿಯೊಬ್ಬ ಪುಟ್ಟ ನೀರಿನ ಕೊಳಕ್ಕೆ ಧುಮುಕಿದ ನಂತರ ನಾಪತ್ತೆಯಾದ ಘಟನೆಯ ದೃಶ್ಯ ಆತಂಕ ಮೂಡಿಸಿದೆ. ಅಪರಿಚಿತ ವ್ಯಕ್ತಿಯು Read more…

BREAKING NEWS: ಕಬಾಬ್ ಅಂಗಡಿ ಮಾಲೀಕನ ಎಡವಟ್ಟು: ಸಿಲಿಂಡರ್ ಸ್ಫೋಟಕ್ಕೆ ಹೊತ್ತಿ ಉರಿದ ಆಟೋ; 5 ಬೈಕ್ ಗಳು

ಬೆಂಗಳೂರು: ಕಬಾಬ್ ಅಂಗಡಿ ಮಾಲೀಕನ ಎಡವಟ್ಟಿನಿಂದಾಗಿ ರಸ್ತೆ ಬದಿ ನಿಲ್ಲಿಸಿದ್ದ ಆಟೋ ಹಾಗೂ ಬೈಕ್ ಗಳು ಬೆಂಕಿಗಾಹುತಿಯಾಗಿ, ಹೊತ್ತಿ ಉರಿದ ಘಟನೆ ಬೆಂಗಳೂರಿನ ಈಜಿಪುರದ ವಿವೇಕನಗರದಲ್ಲಿ ನಡೆದಿದೆ. ಕಬಾಬ್ Read more…

ಮಗು ಜೊತೆ ಬರ್ತಿದ್ದ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸಿದ ಕಾಮುಕ; ಬೈಕ್ ನಲ್ಲಿ ಬಂದ ಯುವಕರಿಂದ ನೀಚ ಕೃತ್ಯ….!

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಬೈಕ್‌ನಲ್ಲಿ ಬಂದ ನಾಲ್ವರು ಯುವಕರು ಮಹಿಳೆಗೆ ಕಿರುಕುಳ ನೀಡಿದ್ದಾರೆ. ಮಗುವನ್ನು ಎತ್ತಿಕೊಂಡು ತೆರಳುತ್ತಿದ್ದ ಮಹಿಳೆಯೊಂದಿಗೆ ದುಷ್ಕರ್ಮಿಗಳು ಅಸಭ್ಯವಾಗಿ ವರ್ತಿಸಿದ ಕೃತ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ Read more…

ಶಾಸಕನ ಬೆಂಬಲಿಗನಿಂದ ಹಾಡಹಗಲೇ ಗೂಂಡಾಗಿರಿ; ವಿಡಿಯೋ ಹಂಚಿಕೊಂಡ ಉದ್ಧವ್ ಠಾಕ್ರೆ

ಮಹಾರಾಷ್ಟ್ರ – ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮಹಾ ವಿಕಾಸ್ ಅಘಾಡಿ (ಎಂವಿಎ) ನಾಯಕರು ಕಳೆದ ಕೆಲವು ದಿನಗಳಿಂದ ಮಹಾಯುತಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, Read more…

BREAKING NEWS: ನಾವೂ ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿಯಬೇಕಾಗುತ್ತೆ: ಸರ್ಕಾರಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ

ಮೈಸೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲುತೂರಾಟ, ಪೆಟ್ರೋಲ್ ಬಾಂಬ್ ಎಸೆದು ಅಂಗಡಿಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳ ಕೃತ್ಯಕ್ಕೆ ಬಿಜೆಪಿ ಮಾಜಿ ಸಂಸದ Read more…

ಠಾಣೆಗೆ ಬಂದ ಬಾಲೆಯ ಮಾತು ಕೇಳಿ ‘ಶಾಕ್’ ಆದ ಪೊಲೀಸರು….!

ಪೊಲೀಸ್ ಅಂಕಲ್, ಪೊಲೀಸ್ ಅಂಕಲ್… ನಮ್ಮಪ್ಪ ಕೊಳಕು. ಅವರು ನನ್ನ ಮೇಲೆ ಕೊಳಕು ಕೆಲಸಗಳನ್ನು ಮಾಡುತ್ತಾರೆ… ಹೀಗೆ ಹೇಳುತ್ತಾ, 9 ವರ್ಷದ ಹುಡುಗಿ ಜೋರಾಗಿ ಅಳಲು ಪ್ರಾರಂಭಿಸಿದಾಗ ಆಕೆಯ Read more…

GOOD NEWS : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಭಾರತದಲ್ಲಿ 2030 ರ ವೇಳೆಗೆ 28 ಲಕ್ಷ ಉದ್ಯೋಗ ಸೃಷ್ಟಿ.!

ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತದಲ್ಲಿ 2030 ರ ವೇಳೆಗೆ 28 ಲಕ್ಷ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದು ವರದಿಯೊಂದು ತಿಳಿಸಿದೆ.ವಿಶ್ವದ ಜಿಸಿಸಿ ರಾಜಧಾನಿ’ ಎಂದು ಕರೆಯಲ್ಪಡುವ ಭಾರತವು Read more…

ಪ್ರಿಯಕರನ ಜೊತೆ ವಿವಾಹಿತ ಮಹಿಳೆ ಎಸ್ಕೇಪ್; ಮೊಬೈಲ್ ಗೆ ಬಂದ ಸಂಬಳದ ಮೆಸೇಜ್ ನಿಂದ ಘಟನೆ ಬಹಿರಂಗ….!

ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ 29 ವರ್ಷದ ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ. ಆಕೆಯ ಪತಿ ಹಗಲು ರಾತ್ರಿ ಹುಡುಕಾಟ ನಡೆಸಿದರೂ ಪ್ರಯೋಜನವಾಗಿರಲಿಲ್ಲ, ಆದರೆ Read more…

ಗಮನಿಸಿ : ಸಶಸ್ತ್ರ ಪೊಲೀಸ್ ಕಾನ್ಸ್’ಟೇಬಲ್ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇದ್ದ 40 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೆಪ್ಟೆಂಬರ್.12 ರಂದು ಜಿಲ್ಲಾ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. Read more…

ಓವರ್ ಟೇಕ್ ಮಾಡುವ ವೇಳೆ ಎದುರಿಗೆ ಬಂದ ಕಾರ್; ಬೆಚ್ಚಿ ಬೀಳಿಸುತ್ತೆ ಬೈಕ್ ಅಪಘಾತದ ‘ವಿಡಿಯೋ’

ರಸ್ತೆಯಲ್ಲಿ ಹೋಗುವಾಗ ಸುರಕ್ಷತೆ ಅತಿ ಮುಖ್ಯ. ಅದರಲ್ಲೂ ವಾಹನದಲ್ಲಿ ಚಲಿಸುವಾಗ ಮೈಯೆಲ್ಲಾ ಕಣ್ಣಾಗಿರಬೇಕು. ಇಲ್ಲದಿದ್ರೆ ಅಪಾಯ ಎದುರಾಗಿಬಿಡುತ್ತದೆ. ಅದು ಪುಟ್ಟ ರಸ್ತೆಯಾಗಿರಲಿ ಅಥವಾ ದೊಡ್ಡ ಹೈವೆಯೇ ಆಗಿರಲಿ. ಇತ್ತೀಚಿಗೆ Read more…

ನಾಳೆ, ನಾಡಿದ್ದು ‘KPSC’ ಯ ವಿವಿಧ ಹುದ್ದೆಗಳಿಗೆ ಪರೀಕ್ಷೆ : ಅಭ್ಯರ್ಥಿಗಳು ಈ ನಿಯಮಗಳನ್ನು ಪಾಲಿಸೋದು ಕಡ್ಡಾಯ

ಆಯೋಗದಿಂದ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ(ಆರ್ಪಿಸಿ) ಹುದ್ದೆಗಳ ನೇಮಕಾತಿಗಾಗಿ ಶಿವಮೊಗ್ಗ ನಗರದಲ್ಲಿ ಸೆ.14 ಮತ್ತು 15 ರಂದು ನಡೆಯಲಿರುವ ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಂಡು, ಶಾಂತಿಯುತವಾಗಿ, Read more…

BIG NEWS: ಬಿಜೆಪಿಯಿಂದ ದೂರವಾದ ಈಶ್ವರಪ್ಪ ಅಚ್ಚರಿ ನಿರ್ಧಾರ: ‘ಸಂಗೊಳ್ಳಿ ರಾಯಣ್ಣ ಬ್ರಿಗೇಡ್’ ಗೆ ಮರು ಚಾಲನೆ

ಹುಬ್ಬಳ್ಳಿ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಗೆ ಮತ್ತೆ ಚಾಲನೆ ಸಿಗುವ ಸಾಧ್ಯತೆ ಇದೆ. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನಾಲ್ಕೈದು ವರ್ಷಗಳಿಂದ ಸ್ಥಗಿತಗೊಂಡಿದ್ದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್, Read more…

BREAKING : ನಾಗಮಂಗಲದ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡ : H.D ಕುಮಾರಸ್ವಾಮಿ ಗಂಭೀರ ಆರೋಪ.!

ಮಂಡ್ಯ : ನಾಗಮಂಗಲದ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಮಾಜಿ ಸಿಎಂ , ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಇಂದು ನಾಗಮಂಗಲಕ್ಕೆ ಭೇಟಿ Read more…

BIG NEWS: ಕೆ.ಎಸ್.ಆರ್.ಟಿ.ಸಿ ಅಧಿಕಾರಿಗೆ ಚಾಕು ಇರಿದ ಅಸಿಸ್ಟೆಂಟ್

ಚಿಕ್ಕಮಗಳೂರು: ಬುದ್ಧಿ ಮಾತು ಹೇಳಿದ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗೆ ಅಸಿಸ್ಟೆಂಟ್ ಓರ್ವ ಚಾಕು ಇರಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಗದೀಶ್ ಕುಮಾರ್ ಹಲ್ಲೆಗೊಳಗಾದ ಅಧಿಕಾರಿ. ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಚಾಕು Read more…

ಜಮೀನಿನಲ್ಲಿ ಬೆಳೆ ಹಾನಿ ಮಾಡಿದ ಕಾಡುಕೋಣಗಳ ಹಿಂಡು ಕಂಡು ಆಘಾತದಿಂದ ರೈತ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಗೇರ್ಗಲ್ ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಜಮೀನಿನಲ್ಲಿ ಬೆಳೆ ಹಾಳು ಮಾಡುವುದನ್ನು ಕಂಡ ರೈತರೊಬ್ಬರು ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟ Read more…

BIG NEWS: ಜಿಎಸ್ ಟಿ ಅಧಿಕಾರಿಗಳ ಬಂಧನ ಪ್ರಕರಣ: ಮಹಿಳಾ ಅಧಿಕಾರಿ ಮನೆಯಲ್ಲಿ ಪತ್ತೆಯಾಯ್ತು 32 ಮೊಬೈಲ್

ಬೆಂಗಳೂರು: ಜಿಎಸ್ ಟಿ ಅಧಿಕಾರಿಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಓರ್ವ ಮಹಿಳಾ ಅಧಿಕಾರಿಯ ಮನೆಯಲ್ಲಿ 32 ಮೊಬೈಲ್ ಫೋನ್ ಗಳು ಪತ್ತೆಯಾಗಿವೆ. ಬೆಂಗಳೂರು ಪೊಲೀಸರು ಎರಡು ದಿನಗಳ Read more…

ALERT : ಇವು ಭಾರತದಲ್ಲಿ ನಿಷೇಧಗೊಂಡ 10 ಪುಸ್ತಕಗಳು ! ಇವುಗಳನ್ನು ಓದಿದ್ರೆ ‘ಜೈಲುಶಿಕ್ಷೆ’ ಫಿಕ್ಸ್!

ಚಲನಚಿತ್ರಗಳು, ಅಪ್ಲಿಕೇಶನ್ಗಳು ಅಥವಾ ಉತ್ಪನ್ನಗಳನ್ನು ನಿಷೇಧಿಸುವುದು ಮಾತ್ರವಲ್ಲದೆ, ಅನೇಕ ಪುಸ್ತಕಗಳು (ಬ್ಯಾನ್ ಬುಕ್ಸ್) ಸಹ ನಿರ್ಬಂಧಗಳ ಅಡಿಯಲ್ಲಿವೆ. ಈ ಪುಸ್ತಕಗಳನ್ನು (ಬ್ಯಾನ್ ಬುಕ್ಸ್) ಶಸ್ತ್ರಾಸ್ತ್ರಗಳಿಗಿಂತ ಕಡಿಮೆಯಿಲ್ಲ ಎಂದು ಪರಿಗಣಿಸಲಾಗುತ್ತದೆ. Read more…

ಪ್ರವಾದಿಗೆ ನಿಂದಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ, ಠಾಣೆಗೆ ಕರೆತಂದು ಗುಂಡಿಟ್ಟ ಪೊಲೀಸರು

ಇಸ್ಲಾಮಾಬಾದ್: ಪ್ರವಾದಿಗೆ ಅವಮಾನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆತನನ್ನು ವಶಕ್ಕೆ ಪಡೆದ ಪಾಕಿಸ್ತಾನ ಪೊಲೀಸರು ಠಾಣೆಯಲ್ಲಿಯೇ ಗುಂಡಿಗೆ ಹತ್ಯೆ ಮಾಡಿದ್ದಾರೆ. ಕ್ವೆಟ್ಟಾ ನಗರದಲ್ಲಿ ಸೈಯದ್ Read more…

ಮಾಧ್ಯಮಗಳಿಗೆ ಮಧ್ಯದ ಬೆರಳು ತೋರಿ ದರ್ಪ ಮೆರೆದ ನಟ ದರ್ಶನ್ ..!

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಇತ್ತೀಚೆಗೆ ಜೈಲಿನಿಂದ ಹೊರನಡೆಯುವಾಗ ಕ್ಯಾಮೆರಾಗಳಿಗೆ ಮಧ್ಯದ ಬೆರಳನ್ನು ತೋರಿಸುವ ಮೂಲಕ ದರ್ಪ,ಅಹಂಕಾರ ಮೆರೆದಿದ್ದಾರೆ. ಗುರುವಾರ, Read more…

BIG NEWS : ‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ನಾಳೆ ರಾಜ್ಯಾದ್ಯಂತ `ರಾಷ್ಟ್ರೀಯ ಲೋಕ ಅದಾಲತ್’..!

2024 ನೇ ಸಾಲಿನ ಮೂರನೇ ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಸೆಪ್ಟೆಂಬರ್ 14 ರಂದು ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದ್ದು ತ್ವರಿತ ನ್ಯಾಯ, ಕಡಿಮೆ ವೆಚ್ಚದಲ್ಲಿ ನ್ಯಾಯದಾನ ಮಾಡಲು ರಾಜಿ, ಸಂಧಾನದ Read more…

ರಾಜ್ಯದ ‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಶುಲ್ಕ ಮರು ಪಾವತಿ’ ಯೋಜನೆಯಡಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಆನ್ಲೈನ್ ಮೂಲಕ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024-25ನೇ Read more…

ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಮಾರಾಟಕ್ಕೆ ಸಾಗಿಸುತ್ತಿದ್ದ ಮೂವರು ಅರೆಸ್ಟ್

ಚಾಮರಾಜನಗರ: ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಪೋಲೀಸರು ಹಾಗೂ ಅರಣ್ಯ ಸಂಚಾರಿ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಹನೂರು Read more…

ಸಾರ್ವಜನಿಕರೇ ಗಮನಿಸಿ : ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಲು ನಾಳೆ ಕೊನೆಯ ದಿನ

ಕೇಂದ್ರ ಸರ್ಕಾರವು ಆಧಾರ್ ಕಾರ್ಡ್ ನೀಡಿ 10 ವರ್ಷಗಳಿಗಿಂತ ಹೆಚ್ಚು ಸಮಯ ಕಳೆದಿದೆ. ಇನ್ನೂ ಅದನ್ನು ನವೀಕರಿಸದವರು ಸರಿಯಾದ ಗುರುತಿನ ಚೀಟಿ ಮತ್ತು ವಿಳಾಸ ಪುರಾವೆಗಳ ಮೂಲಕ ತಮ್ಮ Read more…

ಕಾಲೇಜು ವಿದ್ಯಾರ್ಥಿನಿ ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಪ್ರಕರಣ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ನಿವಾಸಿ Read more…

SHOCKING : ಉತ್ತರ ಪ್ರದೇಶದ ಹೈವೇಯಲ್ಲಿ ರುಂಡವಿಲ್ಲದ ಮಹಿಳೆಯ ನಗ್ನ ಶವ ಪತ್ತೆ..!

ನವದೆಹಲಿ : ಆಘಾತಕಾರಿ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಕಾನ್ಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ತಲೆಯಿಲ್ಲದ ಮತ್ತು ಬೆತ್ತಲೆ ಮಹಿಳೆಯ ಶವ ಮಂಗಳವಾರ ಪತ್ತೆಯಾಗಿದೆ. ಕೊಲೆಯಾಗುವ ಮೊದಲು ಮಹಿಳೆಯ ಮೇಲೆ ಅತ್ಯಾಚಾರ Read more…

BREAKING: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ, ಎಸ್ಐ ಅಮಾನತು

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಅಶೋಕ್ ಅವರನ್ನು ಅಮಾನತು ಮಾಡಲಾಗಿದೆ. ಗಣೇಶ Read more…

JOB ALERT : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧಾರವಾಡ (ಗ್ರಾಮೀಣ), ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು Read more…

ಸೆ. 24 ರಿಂದ ಎಸ್ಎಸ್ಎಲ್ಸಿ ಸಂಕಲನಾತ್ಮಕ ಮೌಲ್ಯಮಾಪನ – 1 ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ 2024 -25 ನೇ ಸಾಲಿನ ಎಸ್ಎಸ್ಎಲ್ಸಿ ಸಂಕಲನಾತ್ಮಕ ಮೌಲ್ಯಮಾಪನ -1 ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ. Read more…

BREAKING : ಆಂಧ್ರಪ್ರದೇಶದಲ್ಲಿ ಕಾರಿನ ಮೇಲೆ ಲಾರಿ ಬಿದ್ದು ಚಿಕ್ಕಬಳ್ಳಾಪುರ ಮೂಲದ ಮೂವರು ದುರ್ಮರಣ.!

ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಲಾರಿ ಬಿದ್ದು ರಾಜ್ಯದ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಚಿತ್ತೂರು ತಾಲೂಕಿನ ಚಂದ್ರಗಿರಿಯಲ್ಲಿ ಈ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಮೂಲದ Read more…

BIG NEWS : ದೆಹಲಿ ಸಿಎಂ ಕೇಜ್ರಿವಾಲ್’ ಗೆ ಬೇಲಾ..? ಜೈಲಾ ..? : ಇಂದು ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಪು ಪ್ರಕಟ

ಮದ್ಯ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ನಂತರ ಜೈಲಿನಿಂದ ಹೊರಬಂದ ಮೂರನೇ ಉನ್ನತ ಎಎಪಿ ನಾಯಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್? ಅಬಕಾರಿ ನೀತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...