alex Certify Latest News | Kannada Dunia | Kannada News | Karnataka News | India News - Part 3932
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು

ಮುಂಬೈನಿಂದ ಮರಳಿದ್ದ ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ತಾಲೂಕಿನ ಕಡಂದಲೆ ಗ್ರಾಮದ ವ್ಯಕ್ತಿಯೊಬ್ಬರೂ ಕ್ವಾರಂಟೈನ್ ನಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಧನಂಜಯ ಪೂಜಾರಿ ಎಂದು ಹೇಳಲಾಗಿದ್ದು, Read more…

ಇನ್ಮುಂದೆ ಮನೆಗೆ ಡೆಲಿವರಿ ಮಾಡಲಿದೆ ಪ್ರಸಿದ್ಧ ಚಪ್ಪಲಿ ಕಂಪನಿ

ಕೊರೊನಾ ಲಾಕ್ ಡೌನ್ ಲೆದರ್ ಕಂಪನಿಗಳ ಮೇಲೂ ಪರಿಣಾಮ ಬೀರ್ತಿದೆ. ದೇಶದ ಪ್ರಸಿದ್ಧ ಪಾದರಕ್ಷೆಗಳ ಕಂಪನಿ ಬಾಟಾ ಇಂಡಿಯಾ ಈಗ ಪಾದರಕ್ಷೆಗಳನ್ನು ಮನೆಗೆ ತಲುಪಿಸಲಿದೆ. ಕೋವಿಡ್ -19 ಸಾಂಕ್ರಾಮಿಕ Read more…

ಬಿಗ್‌ ನ್ಯೂಸ್: ಕೊರೊನಾ ಸಂಕಷ್ಟದ ನಡುವೆ ಗುತ್ತಿಗೆ ವೈದ್ಯರಿಂದ ಸರ್ಕಾರಕ್ಕೆ ಮತ್ತೊಂದು ಶಾಕ್

ಮಹಾಮಾರಿಯಾಗಿ ಪರಿಣಮಿಸಿರುವ ಕೊರೊನಾ ವೈರಸ್‌ ನಿಯಂತ್ರಣಕ್ಕಾಗಿ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜೊತೆಗೆ ಆರ್ಥಿಕ ಪರಿಸ್ಥಿತಿಯನ್ನೂ ಸರಿದೂಗಿಸಬೇಕಿದೆ.‌ ಇದರ ಮಧ್ಯೆ ಗುತ್ತಿಗೆ ವೈದ್ಯರು ರಾಜ್ಯ ಸರ್ಕಾರಕ್ಕೆ ಶಾಕ್‌ ನೀಡಿದ್ದು, Read more…

ಉರಿ ಬಿಸಿಲಿನ ಕುರಿತು ಹವಾಮಾನ ಇಲಾಖೆ ನೀಡಿದೆ ಈ ಎಚ್ಚರಿಕೆ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಜೊತೆಜೊತೆಗೆ ಉರಿಬಿಸಿಲು ಕೂಡಾ ಕಂಡುಬರುತ್ತಿದ್ದು, ಉರಿಬಿಸಿಲಿನ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮೇ 21 ಮತ್ತು 22ರಂದು ಗರಿಷ್ಠ 43 Read more…

ಶಿವಮೊಗ್ಗ ಜನತೆಯನ್ನು ಬೆಚ್ಚಿ ಬೀಳುವಂತೆ ಮಾಡಿತ್ತು ಆ ಒಂದು ‘ಪ್ರಕರಣ’

ಯಾವುದೇ ಒಂದು ಕೊರೊನಾ ಸೋಂಕು ಪ್ರಕರಣ ವರದಿಯಾಗದೆ ಹಸಿರು ವಲಯದಲ್ಲಿದ್ದ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಅಹಮದಾಬಾದ್ನಿಂದ ಬಂದಿದ್ದ 8 ಮಂದಿಗೆ ಪ್ರಪ್ರಥಮವಾಗಿ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾದಾಗ ಆತಂಕಗೊಂಡಿದ್ದರಾದರೂ Read more…

ಮೊಮ್ಮಗಳ ಹಣ ಪಡೆಯಲು ಅಜ್ಜಿ ಮಾಡಿದ ಕಿತಾಪತಿ ಕಂಡು ದಂಗಾದ ಬ್ಯಾಂಕ್ ಸಿಬ್ಬಂದಿ

ವೃದ್ಧ ಮಹಿಳೆಯೊಬ್ಬಳು ತನ್ನ ಮೊಮ್ಮಗಳ ಹೆಸರಿನಲ್ಲಿ ಬ್ಯಾಂಕಿನಲ್ಲಿ ಇದ್ದ ಹಣ ಪಡೆಯುವ ಸಲುವಾಗಿ ಮಾಡಿರುವ ಕಿತಾಪತಿ ಕಂಡು ಬ್ಯಾಂಕ್ ಸಿಬ್ಬಂದಿ ಮಾತ್ರವಲ್ಲ ಸಾರ್ವಜನಿಕರೂ ಸಹ ದಂಗಾಗಿ ಹೋಗಿದ್ದಾರೆ. ಇಂತಹದೊಂದು Read more…

ರೈತ ಮಹಿಳೆಗೆ ರಾಸ್ಕಲ್, ಮುಚ್ಚು ಬಾಯಿ ಎಂದು ಗದರಿದ ಸಚಿವ ಮಾಧುಸ್ವಾಮಿ

ತಮ್ಮ ಹೇಳಿಕೆಗಳಿಂದ ಆಗಾಗ ವಿವಾದಕ್ಕೆ ಸಿಲುಕುವ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಈಗ ರೈತ ಮಹಿಳೆಯೊಬ್ಬರಿಗೆ ಹೇ ರಾಸ್ಕಲ್, ಮುಚ್ಚು ಬಾಯಿ ಎಂದು ಹೇಳುವ ಮೂಲಕ ಮತ್ತೆ Read more…

ಇವುಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕ್ರೀಡೆಗಳಿಗೆ ‘ಗ್ರೀನ್ ಸಿಗ್ನಲ್’

ನಾಲ್ಕನೆ ಹಂತದ ಲಾಕ್ಡೌನ್ ಘೋಷಣೆ ಸಂದರ್ಭದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದ್ದು, ಹೀಗಾಗಿ ರಾಜ್ಯದಲ್ಲೂ ಸಹ ಕ್ರೀಡೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಕಬ್ಬಡ್ಡಿ, ಜಿಮ್, ಈಜು Read more…

UPSC ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ಲಾಕ್ ಡೌನ್ ಜಾರಿಯಲ್ಲಿರುವ ಕಾರಣ ಶೈಕ್ಷಣಿಕ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಅಲ್ಲದೆ ಆರ್ಥಿಕ ವ್ಯವಸ್ಥೆಯೂ ಹದಗೆಟ್ಟಿದ್ದು, Read more…

ಗುಡ್ ನ್ಯೂಸ್: ಬೆಂಗಳೂರಿಗರಿಗೆ ಮನೆ ಬಾಗಿಲಲ್ಲೇ ಲಭ್ಯವಾಗಲಿದೆ ತಿರುಪತಿ ಲಡ್ಡು

ಮಾರಣಾಂತಿಕ ಕೊರೊನಾ ಸೋಂಕಿನ ಕಾರಣಕ್ಕೆ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ಹೀಗಾಗಿ ಧಾರ್ಮಿಕ ಮಂದಿರಗಳನ್ನು ಬಂದ್ ಮಾಡಲಾಗಿದೆ. ನಾಲ್ಕನೇ ಹಂತದ ಲಾಕ್ ಡೌನ್ ಸಂದರ್ಭದಲ್ಲಿ ಬಹುತೇಕ ಕ್ಷೇತ್ರಗಳಿಗೆ ವಿನಾಯಿತಿ Read more…

MCA ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಎಂಸಿಎ (ಮಾಸ್ಟರ್ ಇನ್ ಕಂಪ್ಯೂಟರ್ ಅಪ್ಲಿಕೇಶನ್ಸ್) ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಮೂರು ವರ್ಷಗಳಿದ್ದ ಈ Read more…

ಮನ ಕಲಕುತ್ತೆ ಸುಂದರ ನಟಿಯೊಬ್ಬಳ ನೋವಿನ ಕಥೆ…!

ಪರ್ವಿನ್ ಬಾಬ್ಬಿ ಒಂದು ಕಾಲದಲ್ಲಿ ಅಕ್ಷರಶಃ ಬಾಲಿವುಡ್ ಮಹಾರಾಣಿಯಂತೆ ಮೆರೆದಿದ್ದರು. ಆಕೆಯ ಕೃಪಾಕಟಾಕ್ಷಕ್ಕೆ ಒಳಗಾಗಲು ಬಾಲಿವುಡ್ ದಿಗ್ಗಜ ನಟರೇ ಹಾತೊರೆಯುತ್ತಿದ್ದರು. ಇಂತಹ ಪರ್ವಿನ್ ಬಾಬ್ಬಿ ತೀವ್ರವಾದ ಮಾನಸಿಕ ಕಾಯಿಲೆಯಿಂದ Read more…

ಆದಾಯ ಹೆಚ್ಚಿಸಿಕೊಳ್ಳಲು ಇಲ್ಲಿದೆ ಸಿಂಪಲ್ ಟಿಪ್ಸ್

‌ಕೊರೊನಾ ವೈರಸ್‌ ಜನಜೀವನವನ್ನು ಅಲ್ಲೋಲಕಲ್ಲೋಲ ಮಾಡಿದೆ. ಇದರ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್‌ ಡೌನ್‌ ನಲ್ಲಿ ಈಗ ಸಡಿಲಿಕೆ ಮಾಡಲಾಗಿದ್ದು, ಆರ್ಥಕ ಚಟುವಟಿಕೆಗಳು ನಿಧಾನವಾಗಿ ಆರಂಭವಾಗುತ್ತಿದೆ. ಹೀಗಾಗಿ ಆದಾಯ ಹೆಚ್ಚಿಸಿಕೊಳ್ಳುವುದರ Read more…

ಬೆರಗಾಗಿಸುತ್ತೆ ಅರ್ಧಕ್ಕೆ ಕಾಲೇಜು ಬಿಟ್ಟ ಯುವಕನ ಯಶಸ್ಸಿನ ಕಥೆ

ಕೋಟ್ಯಾಧಿಪತಿ ಆಗುವ ಕನಸು ನನಸಾಗೋದು ಸಾಮಾನ್ಯವಾಗಿ 35 ವರ್ಷಗಳ ನಂತರ. ಯಾಕಂದ್ರೆ ಶಿಕ್ಷಣ ಮುಗಿಸಿ, ಲೈಫಲ್ಲಿ ಸೆಟಲ್ ಆಗಿ ಹಣ ಸಂಪಾದನೆ ಜೊತೆಗೆ ಉಳಿತಾಯ ಮಾಡುವಷ್ಟರಲ್ಲಿ ಮೂವತ್ತೈದು ವರ್ಷ Read more…

ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ‘ಸರ್ಕಾರ’

ದೇಶದಲ್ಲಿ ಈ ಮೊದಲೇ ಆರ್ಥಿಕ ಹಿಂಜರಿತ ಕಂಡುಬಂದಿದ್ದು, ಈಗ ವಕ್ಕರಿಸಿರುವ ಕೊರೊನಾ ಮಹಾಮಾರಿ ಮತ್ತಷ್ಟು ಸಂಕಷ್ಟಕ್ಕೆ ಕಾರಣವಾಗಿದೆ. ಆರ್ಥಿಕತೆಯನ್ನು ಸರಿದೂಗಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಆರ್ಥಿಕತೆ ಚೇತರಿಕೆಗಾಗಿ ಬಹಳಷ್ಟು Read more…

ತಂದೆ ಕಾರು ರಿವರ್ಸ್ ತೆಗೆಯುವಾಗ ಬಲಿಯಾದ ಪುಟ್ಟ ಕಂದ

ವಾಹನ ಚಾಲನೆ ವೇಳೆ ಬಲು ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಅದರಲ್ಲೂ ರಿವರ್ಸ್ ತೆಗೆಯುವಾಗ ಮತ್ತಷ್ಟು ಜಾಗರೂಕತೆಯಿಂದ ಇರಬೇಕಾಗುತ್ತದೆ. ಒಂದಿಷ್ಟು ಮೈಮರೆತರೂ ಅನಾಹುತ ಖಚಿತ. ಇದಕ್ಕೆ ಉದಾಹರಣೆ ಎಂಬಂತೆ ಕೇವಲ ಒಂದು Read more…

ಹೆಂಡತಿ ನಡತೆಯಿಂದ ಬೇಸತ್ತ ಗಂಡನಿಂದ ಘೋರ ಕೃತ್ಯ

ತನ್ನ ಪತ್ನಿಯ ನಡತೆಯಿಂದ ಬೇಸತ್ತ ಪತಿಯೊಬ್ಬ ಘೋರ ಕೃತ್ಯವೆಸಗಿದ್ದಾನೆ. ತನ್ನ ಎಂಟು ವರ್ಷದ ಪುತ್ರಿಗೆ ನೇಣು ಬಿಗಿದು ಹತ್ಯೆ ಮಾಡಿದ್ದಲ್ಲದೆ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂತಹದೊಂದು ಘಟನೆ Read more…

ಊರಿಗೆ ತೆರಳಲು ಮುಂದಾಗುವ ಪ್ರಯಾಣಿಕರಿಗೆ KSRTC ಯಿಂದ ಮತ್ತೊಂದು ‘ಗುಡ್ ನ್ಯೂಸ್’

4ನೇ ಹಂತದ ಲಾಕ್ಡೌನ್ ಸಡಿಲಿಕೆ ಬಳಿಕ ರಾಜ್ಯದಲ್ಲಿ ಬಸ್ ಸಂಚಾರ ಆರಂಭವಾಗಿದ್ದು, ಪರವೂರಿನಲ್ಲಿ ಸಿಲುಕಿದ್ದವರು ಈಗ ತಮ್ಮ ತಮ್ಮ ಊರುಗಳತ್ತ ಮುಖ ಮಾಡುತ್ತಿದ್ದಾರೆ. ಮೊದಲೆರಡು ದಿನ ಕಡಿಮೆ ಸಂಖ್ಯೆಯಲ್ಲಿ Read more…

ರೈತರಿಗೆ ಭರ್ಜರಿ ಬಂಪರ್ ಸುದ್ದಿ: ನೆರವಿಗೆ ಬರಲಿದ್ದಾನೆ ‘ರೈತ ಮಿತ್ರ’

ರಾಜ್ಯದ ರೈತರಿಗೆ ಸರ್ಕಾರ ಭರ್ಜರಿ ಬಂಪರ್ ಸುದ್ದಿ ನೀಡಿದೆ. ಕೃಷಿ ಚಟುವಟಿಕೆಗಳ ಕುರಿತು ಸಕಾಲಕ್ಕೆ ಮಾಹಿತಿ ನೀಡುವ ಸಲುವಾಗಿ ರೈತ ಮಿತ್ರರನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, Read more…

ಶಿಕ್ಷಕರ ಅರ್ಹತಾ ಪರೀಕ್ಷೆ ಕುರಿತು ಇಲ್ಲಿದೆ ಒಂದು ಮುಖ್ಯ ಮಾಹಿತಿ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ವಿಶ್ವವನ್ನೇ ವ್ಯಾಪಿಸುವ ಮೂಲಕ ಸಾರ್ವಜನಿಕ ಜೀವನವನ್ನು ಅಲ್ಲೋಲಕಲ್ಲೋಲ ಮಾಡಿದೆ. ಇದರ ನಿಯಂತ್ರಣಕ್ಕಾಗಿ ಜಾರಿಗೊಂಡ ಲಾಕ್ ಡೌನ್ ನಿಂದಾಗಿ ಆರ್ಥಿಕತೆ Read more…

ರೈತರಿಗೆ ಸಾಲ ಮರುಪಾವತಿ ನೋಟಿಸ್: ಸಚಿವರು ಹೇಳಿದ್ದೇನು…?

ಕೊರೊನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಯಾದ ಕಾರಣ ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡಲಾಗದೆ ರೈತರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸಿದ್ದರು. ಹೀಗಾಗಿ ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸಿತ್ತು. Read more…

ನಾಳೆಯಿಂದ ಸಂಚರಿಸಲಿರುವ ವಿಶೇಷ ರೈಲಿನಲ್ಲಿ ಪ್ರಯಾಣಿಸುವವರ ಗಮನದಲ್ಲಿರಲಿ ಈ ವಿಷಯ

ನಾಲ್ಕನೇ ಹಂತದ ಲಾಕ್ ಡೌನ್ ಜಾರಿ ಸಂದರ್ಭದಲ್ಲಿ ಬಹಳಷ್ಟು ಸಡಿಲಿಕೆಗಳನ್ನು ಮಾಡಲಾಗಿದ್ದು ಬಸ್ ಸಂಚಾರ ಆರಂಭವಾಗಿದೆ. ಇದೀಗ ರಾಜ್ಯದಲ್ಲಿ ನಾಳೆಯಿಂದ ಎರಡು ವಿಶೇಷ ಎಕ್ಸ್ಪ್ರೆಸ್ ರೈಲುಗಳು ಸಂಚಾರ ಆರಂಭಿಸಲಿವೆ. Read more…

ಹೊರ ಜಿಲ್ಲೆಗಳಿಗೆ ತೆರಳುವವರಿಗೆ ಭರ್ಜರಿ ಖುಷಿ ಸುದ್ದಿ

ಈ ಮೊದಲು ಲಾಕ್ ಡೌನ್ ಜಾರಿಯಲ್ಲಿದ್ದ ಸಂದರ್ಭದಲ್ಲಿ ಹೊರ ಜಿಲ್ಲೆಗೆ ತೆರಳುವವರು ಪಾಸ್ ಪಡೆಯುವುದು ಕಡ್ಡಾಯವಾಗಿತ್ತು. ಇದೀಗ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಲ್ಲಿದ್ದರೂ ಹಲವು ಸಡಿಲಿಕೆಗಳನ್ನು Read more…

ಮಳೆ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸ ಮೂಡಿದೆ. ಈ ಮಳೆ ಇನ್ನೂ ಕೆಲ ದಿನಗಳ ಕಾಲ ಮುಂದುವರಿಯಲಿದೆ ಎನ್ನಲಾಗಿದ್ದು, ಈ ಕುರಿತ ಮಾಹಿತಿ Read more…

SSLC ಪರೀಕ್ಷೆ ರದ್ದು ಮಾಡುವಂತೆ ಕೋರಿ ಪಿಐಎಲ್ ಸಲ್ಲಿಕೆ

ದೇಶದಲ್ಲಿ ಕೊರೊನಾ ಮಹಾಮಾರಿ ವಕ್ಕರಿಸಿಕೊಂಡ ಪರಿಣಾಮ ಇದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದ್ದರಿಂದ ನಿಗದಿಯಾಗಿದ್ದ 10ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ 10ನೇ ತರಗತಿ Read more…

ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತೆ ಈ ʼನೈಸರ್ಗಿಕʼ ಆಹಾರ

ಸೆಕ್ಸ್ ಜೀವನದ ಒಂದು ಭಾಗ. ಸೆಕ್ಸ್ ಜೀವನ ಸುಖಕರವಾಗಿದ್ದರೆ ದಾಂಪತ್ಯ ಗಟ್ಟಿಯಾಗಿರುತ್ತದೆ. ಪ್ರತಿಯೊಬ್ಬರೂ ತಮ್ಮ ಸೆಕ್ಸ್ ಜೀವನ ಸುಖ-ಸಂತೋಷದಿಂದ ಕೂಡಿರಲಿ ಎಂದು ಬಯಸ್ತಾರೆ. ಆದ್ರೆ ಕೆಲಸದ ಒತ್ತಡ ಮತ್ತು Read more…

ಧಾರಾವಾಹಿ, ಸಿನಿಮಾ ಪ್ರಿಯರಿಗೆ ಸಿಕ್ಕಿಲ್ಲ ಖುಷಿ ಸುದ್ದಿ

ಕೊರೊನಾ ವೈರಸ್ ಕಾರಣ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಎಲ್ಲಾ ಕೆಲಸಗಳು ಸ್ಥಗಿತಗೊಂಡಿವೆ. ಚಲನಚಿತ್ರಗಳು ಮತ್ತು ಟಿವಿ ಧಾರಾವಾಹಿಗಳ ಶೂಟಿಂಗ್ ಬಂದ್ ಆಗಿದೆ. ಶೂಟಿಂಗ್ ನಿಂತಿರುವ ಕಾರಣ ಚಲನಚಿತ್ರ, Read more…

ಕೇಂದ್ರ ಸರ್ಕಾರ ಮತ್ತೆ ಶುರು ಮಾಡಿದೆ ಪಿಂಚಣಿ ಯೋಜನೆ

ಕೇಂದ್ರ ಸರ್ಕಾರ ಮತ್ತೊಮ್ಮೆ ಪ್ರಧಾನ ಮಂತ್ರಿ ವಯ ವಂದನಾ ವಿಶೇಷ ಪಿಂಚಣಿ ಯೋಜನೆಯನ್ನು ಪ್ರಾರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ಈ Read more…

ಮೇ 25ರಿಂದ ಶುರುವಾಗಲಿದೆ ದೇಶಿ ವಿಮಾನ ಹಾರಾಟ

ಮೇ25ರಿಂದ ದೇಶಿ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಬುಧವಾರ ಮಾಹಿತಿ ನೀಡಿದ್ದಾರೆ.  ಮೇ 25 ರಿಂದ ದೇಶೀಯ ವಿಮಾನಗಳು ಕಾರ್ಯನಿರ್ವಹಿಸಲಿವೆ Read more…

ರಾಜ್ಯದಲ್ಲಿ ಒಂದೇ ದಿನ 67 ಹೊಸ ಪ್ರಕರಣ ದಾಖಲು

ಕರ್ನಾಟಕದಲ್ಲಿ ಕೊರೊನಾ ಅಬ್ಬರ ಮುಂದುವರೆದಿದೆ. ಒಂದೇ ದಿನ 67 ಹೊಸ ಪ್ರಕಣಗಳು ಬೆಳಕಿಗೆ ಬಂದಿವೆ. ಇದ್ರಲ್ಲಿ ಹಾಸನವೊಂದರಲ್ಲೇ 21 ಹೊಸ ಪ್ರಕಣಗಳು ಬೆಳಕಿಗೆ ಬಂದಿವೆ. ಮಂಡ್ಯದಲ್ಲಿ 8, ಕಲ್ಬುರ್ಗಿಯಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...