alex Certify Latest News | Kannada Dunia | Kannada News | Karnataka News | India News - Part 3933
ಕನ್ನಡ ದುನಿಯಾ
    Dailyhunt JioNews

Kannada Duniya

ಬದಲಾಯ್ತು ಹಸಿರು ವಲಯದ ನಿಯಮ

ಕೊರೊನಾ ನಿಯಂತ್ರಣಕ್ಕೆ ಜಾರಿಗೊಳಿಸಲಾಗಿರುವ ಎರಡನೇ ಹಂತದ ಲಾಕ್ ಡೌನ್ ಮುಕ್ತಾಯಗೊಳ್ಳಲು ಎರಡು ದಿನ ಬಾಕಿಯಿದೆ. ಮುಂದೇನು ಎಂಬ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಬೇಕಿದೆ. ಈ ಮಧ್ಯೆ Read more…

ಬೆಚ್ಚಿ ಬೀಳಿಸುತ್ತೆ ಬೆಂಗಳೂರು ಜಿಲ್ಲಾಡಳಿತ ಸಿದ್ದಪಡಿಸಿರುವ ವರದಿ

ರಾಜ್ಯದಲ್ಲಿ ಕರೋನಾ ಮಹಾಮಾರಿ ತನ್ನ ಆರ್ಭಟ ಮುಂದುವರೆಸಿರುವ ಮಧ್ಯೆ ರಾಜ್ಯ ರಾಜಧಾನಿ ಬೆಂಗಳೂರು ಜಿಲ್ಲಾಡಳಿತ ಸಿದ್ದಪಡಿಸಿರುವ ಅಂದಾಜು ವರದಿಯೊಂದು ಬೆಚ್ಚಿ ಬೀಳಿಸುವಂತಿದೆ. ವರದಿಯ ಪ್ರಕಾರ ಮೇ ಅಂತ್ಯದ ವೇಳೆಗೆ Read more…

BIG NEWS: ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಿಎಂಗೆ ಪತ್ರ ಬರೆದ ಬಿಜೆಪಿ ಶಾಸಕಿ

ನನ್ನ ಮುಂದಿನ ನಿರ್ಣಯ ವ್ಯತಿರಿಕ್ತವಾಗಿದ್ದರೆ ನೀವೇ ಕಾರಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪತ್ರ ಬರೆದಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ Read more…

ಪ್ರವಾಸಿಗರನ್ನು ಸೆಳೆಯುತ್ತೆ ಶ್ರವಣಬೆಳಗೊಳದ ʼಬಾಹುಬಲಿʼ

ಏಷ್ಯ ಖಂಡದಲ್ಲಿಯೇ ಅತಿ ಎತ್ತರದ ಮತ್ತು ಭಾರತದ ಅತಿ ಎತ್ತರದ ಏಕಶಿಲಾ ವಿಗ್ರಹಗಳಲ್ಲಿಯೇ ದೊಡ್ಡದಾದ ಗೊಮ್ಮಟನ ಮೂರ್ತಿ ಇರುವುದು ಶ್ರವಣಬೆಳಗೊಳದಲ್ಲಿ. ಹಾಸನ ಜಿಲ್ಲೆಯ ಐತಿಹಾಸಿಕ ಧಾರ್ಮಿಕ, ಪ್ರವಾಸಿ ತಾಣವಿದು. Read more…

ಕೊರೋನಾಗೆ ಮದ್ಯವೇ ಮದ್ದು: ಎಣ್ಣೆ ಹೊಡೆದ್ರೆ ಗಂಟಲಲ್ಲಿರುವ ವೈರಸ್ ಸಾಯುತ್ತೆ – ಸಿಎಂಗೆ ಶಾಸಕನ ಪತ್ರ

ರಾಜಸ್ಥಾನದಲ್ಲಿ ಮದ್ಯದಂಗಡಿ ತೆರೆಯಲು ಅನುಮತಿ ನೀಡಬೇಕೆಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಶಾಸಕ ಭರತ್ ಸಿಂಗ್ ಕುಂದನ್ ಪುರ್ ಪತ್ರ ಬರೆದಿದ್ದಾರೆ. ಆಲ್ಕೋಹಾಲ್ ಮಿಶ್ರಿತ ಸ್ಯಾನಿಟೈಸರ್ ಬಳಕೆಯಿಂದ ಕೈಯಲ್ಲಿ Read more…

BIG NEWS: ಬಡ ಜನತೆಗೆ ಶಾಕ್ – ಉಚಿತ ಹಾಲು ವಿತರಣೆಗೆ ಬಿತ್ತು ಬ್ರೇಕ್

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಕಳೆದ 1 ತಿಂಗಳಿಗೂ ಅಧಿಕ ಕಾಲದಿಂದ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದು, ಮೇ 3ಕ್ಕೆ ಇದು ಅಂತ್ಯಗೊಳ್ಳಲಿದೆ. ಕರೋನಾ ಅಬ್ಬರ ಈಗಲೂ Read more…

‘ಮಳೆ’ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯದ ಕೆಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಈ ಮಳೆ ಮುಂದುವರೆಯಲಿದೆಯಾ ಎಂಬುದರ ಕುರಿತು ಮುಖ್ಯ ಮಾಹಿತಿಯೊಂದು ಇಲ್ಲಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮವಾಗಿ Read more…

BIG NEWS: ಪರೀಕ್ಷೆ ಅವಧಿ ಇಳಿಕೆ, ವಿದ್ಯಾರ್ಥಿಗಳಿಗೆ ‘ಮುಖ್ಯ ಮಾಹಿತಿ’

ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಲಾಗಿದ್ದು ಅನೇಕ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಅದೇ ರೀತಿ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸೆಪ್ಟೆಂಬರ್ ನಿಂದ ಶೈಕ್ಷಣಿಕ ವರ್ಷಾರಂಭಕ್ಕೆ ಯುಜಿಸಿ Read more…

ಅಂಬರೀಶ್ ಜೊತೆಗೂ ಅಭಿನಯಿಸಿದ್ದರು ರಿಷಿ ಕಪೂರ್

ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಗುರುವಾರದಂದು ವಿಧಿವಶರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ 67 ವರ್ಷದ ರಿಷಿ ಕಪೂರ್ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ ನೀತು ಕಪೂರ್, Read more…

ಹೊಸ ಮೊಬೈಲ್ ಖರೀದಿಸುವವರಿಗೆ ಇಲ್ಲಿದೆ ‘ಮುಖ್ಯ ಮಾಹಿತಿ’

 ನವದೆಹಲಿ: ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಅವುಗಳಲ್ಲಿ ಆರೋಗ್ಯ ಸೇತು ಆಪ್ ಬಳಕೆ ಕೂಡ ಒಂದಾಗಿದೆ. ಆರೋಗ್ಯ ಸೇತು ಆಪ್ ಅನ್ನು ಕಡ್ಡಾಯವಾಗಿ Read more…

ಬೆಚ್ಚಿ ಬೀಳಿಸುವಂತಿದೆ ʼವಿಚ್ಛೇದನʼಕ್ಕೆ ಕಾರಣವಾಗುವ ಅಂಶ

ಸಂಬಂಧಗಳಲ್ಲಿ ಏಳು ಬೀಳು ಸಹಜ. ಆದ್ರೆ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಮದುವೆಗಳು ವಿಚ್ಛೇದನದಲ್ಲಿ ಅಂತ್ಯವಾಗುತ್ತಿವೆ. ಇದಕ್ಕೆ ಪ್ರಮುಖ ಕಾರಣ ತಿರಸ್ಕಾರ ಎನ್ನುತ್ತಾರೆ ಸಂಶೋಧಕರು. ಸಂಗಾತಿ ನಿಷ್ಪ್ರಯೋಜಕ ಎನಿಸುವುದು ಅಥವಾ Read more…

ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ರಾಜ್ಯ ಸರ್ಕಾರದಿಂದ ‘ಬಂಪರ್’ ಸುದ್ದಿ

ಕರೋನಾ ವೈರಸ್ ಕಾರಣದಿಂದಾಗಿ ದೇಶದಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೆ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಹೀಗಾಗಿ ರೈತರ ಬೆಳೆ ಮಾರಾಟಕ್ಕಾಗಿ ಹಲವು Read more…

ಕರೋನಾ ಸಂಕಷ್ಟದ ನಡುವೆ ಮತ್ತೊಂದು ‘ಬರೆ’

ಮಹಾ ಮಾರಿಯಾಗಿ ದೇಶವನ್ನು ಕಾಡುತ್ತಿರುವ ಕರೋನಾ ವೈರಸ್ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಇದರಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಆರ್ಥಿಕ ಪರಿಸ್ಥಿತಿಯ ಪುನಶ್ಚೇತನಕ್ಕಾಗಿ ಕೇಂದ್ರ ಸರ್ಕಾರ Read more…

ಇದೇ ಮೊದಲ ಬಾರಿಗೆ ವಾಹನ ಮಾರಾಟದಲ್ಲಿ ‘ಇತಿಹಾಸ’ ದಾಖಲೆ

ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿರುವುದರಿಂದ ಏಪ್ರಿಲ್ ನಲ್ಲಿ ದೇಶಾದ್ಯಂತ ಒಂದೇ ಒಂದು ವಾಹನ ಮಾರಾಟವಾಗಿಲ್ಲ. ಈ ವರ್ಷದ ಏಪ್ರಿಲ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ Read more…

ಸರಕು ಸಾಗಣೆ ವಾಹನ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವಾಲಯ

ಕರೋನಾ ವೈರಸ್ ನಿಯಂತ್ರಣಕ್ಕಾಗಿ ದೇಶದಲ್ಲಿ ಕಳೆದ ಒಂದು ತಿಂಗಳಿಗೂ ಅಧಿಕ ಕಾಲದಿಂದ ಲಾಕ್ ಡೌನ್ ಜಾರಿಯಲ್ಲಿದ್ದು, ಇದರಿಂದಾಗಿ ಆರ್ಥಿಕತೆಗೆ ಪೆಟ್ಟು ಬಿದ್ದಿರುವ ಕಾರಣ ಕೇಂದ್ರ ಸರ್ಕಾರ ಕೆಲವೊಂದು ವಿನಾಯಿತಿಗಳನ್ನು Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಜಪ್ತಿಯಾಗಿದ್ದ ವಾಹನ ವಾಪಸ್

ಬೆಂಗಳೂರು: ಲಾಕ್ಡೌನ್ ನಿಯಮ ಉಲ್ಲಂಘಿಸಿ ಪೊಲೀಸರು ಜಪ್ತಿ ಮಾಡಿದ ವಾಹನಗಳನ್ನು ಇಂದಿನಿಂದ ವಾಪಸ್ ನೀಡಲಾಗುವುದು. ವಾಹನಗಳ ಮಾಲೀಕರು ದಾಖಲೆ ಹಾಜರುಪಡಿಸಿ ದಂಡ ಕಟ್ಟಿ ತಮ್ಮ ವಾಹನಗಳನ್ನು ಪಡೆಯಬಹುದಾಗಿದೆ. ದ್ವಿಚಕ್ರ Read more…

ಆರ್ಥಿಕತೆ ಸರಿದೂಗಿಸಲು ದಿನಕ್ಕೆ 10 ಗಂಟೆ ಕೆಲಸ ಮಾಡುವಂತೆ ನಾರಾಯಣಮೂರ್ತಿ ಸಲಹೆ

ದೇಶದಲ್ಲಿ ಕರೋನಾ ವೈರಸ್ ಅಬ್ಬರಿಸುತ್ತಿರುವ ಕಾರಣ ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದೆ. ಮೇ 3ಕ್ಕೆ ಲಾಕ್ ಡೌನ್ ಅಂತ್ಯಗೊಳ್ಳಲಿದ್ದು, ಆದರೆ ಕರೋನಾ ನಿಯಂತ್ರಣಕ್ಕೆ ಬಾರದ Read more…

ಶಿಕ್ಷಕರ ‘ವೇತನ’ ಕುರಿತಂತೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಶಿಕ್ಷಕರ ವೇತನ ಕುರಿತಂತೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ರಾಜ್ಯ ಸರ್ಕಾರ ಏಪ್ರಿಲ್ ತಿಂಗಳ ವೇತನಕ್ಕಾಗಿ ಅನುದಾನ ಬಿಡುಗಡೆ ಮಾಡಿದ್ದು, ಯಾವುದೇ ಕಾರಣಕ್ಕೂ ಇದನ್ನು ಹಿಂದಿನ ವೇತನ ಬಾಕಿ ಬಿಲ್ Read more…

ಗಮನಿಸಿ: ಹೈಕೋರ್ಟ್ ಸೇರಿದಂತೆ ಎಲ್ಲ ನ್ಯಾಯಾಲಯಗಳ ರಜೆ ವಿಸ್ತರಣೆ

ದೇಶದಲ್ಲಿ ಕರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಲಾಕ್ ಡೌನ್ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದ್ದರೂ ನಿಯಂತ್ರಣಕ್ಕೆ ಬರುತ್ತಿಲ್ಲ. ಈ Read more…

‘ನಾಸಾ’ದ ಹೆಲಿಕಾಪ್ಟರ್ ಗೆ ಹೆಸರಿಟ್ಟ ಭಾರತೀಯ ಮೂಲದ ಬಾಲಕಿ

ಅಮೆರಿಕಾದ ಬಾಹ್ಯಾಕಾಶ ಸಂಸ್ಥೆ ‘ನಾಸಾ’ ಮಂಗಳನ ಅಂಗಳದಲ್ಲಿ ಹಾರಾಟ ನಡೆಸಲು ಹೆಲಿಕಾಪ್ಟರ್ ವೊಂದನ್ನು ಸಿದ್ಧಪಡಿಸಿದೆ. ಈ ಹೆಲಿಕಾಪ್ಟರ್ ಗೆ ಹೆಸರು ನೀಡುವಂತೆ ಕೋರಿ ನಾಸಾ ‘ನೇಮ್ ದಿ ರೋವರ್’ Read more…

ಗುಡ್ ನ್ಯೂಸ್: ಜೂನ್ ವರೆಗೆ ಉಚಿತ ಗ್ಯಾಸ್, ರೇಷನ್ ವಿತರಣೆ

ಬೆಂಗಳೂರು: ಕೊರೋನಾ ಸಂಕಷ್ಟದ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಮೇ ಮತ್ತು ಜೂನ್ ತಿಂಗಳ ಪಡಿತರ ವಿತರಣೆ ಕಾರ್ಯ ಮೇ 1 ರ ಇಂದಿನಿಂದ ಆರಂಭವಾಗಲಿದೆ. 1.27 Read more…

‘ಮಾಸ್ಕ್’ ಧರಿಸದೆ ಮನೆಯಿಂದ ಹೊರ ಬಿದ್ದೀರಿ ಜೋಕೆ…!

ದೇಶದಲ್ಲಿ ಮಾರಣಾಂತಿಕ ಕರೋನಾ ವಕ್ಕರಿಸಿಕೊಂಡಿರುವ ಪರಿಣಾಮ ಕೇಂದ್ರ ಸರ್ಕಾರ ಇದರ ನಿಯಂತ್ರಣಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದೆ. ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸುವುದರ ಜೊತೆಗೆ ಸಾರ್ವಜನಿಕರು ಮಾಸ್ಕ್ ಧರಿಸಬೇಕು ಜೊತೆಗೆ Read more…

ಸಿಎಂ ಯಡಿಯೂರಪ್ಪ ವಿರುದ್ಧ ಅವಹೇಳನಕಾರಿ ಸಂದೇಶ ಹರಿಬಿಟ್ಟ ಉಪನ್ಯಾಸಕ ಸಸ್ಪೆಂಡ್

ಚಿಕ್ಕಮಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶವನ್ನು ಪೋಸ್ಟ್ ಮಾಡಿದ್ದ ಉಪನ್ಯಾಸಕನನ್ನು ಅಮಾನತು ಮಾಡಲಾಗಿದೆ. ಚಿಕ್ಕಮಗಳೂರಿನ ಬೇಲೂರು ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜು Read more…

ಗಮನಿಸಿ: ಪಾದದಿಂದಲೂ ಹರಡುತ್ತೆ ಕೊರೋನಾ

ಚೀನಾದ ವುಹಾನ್ ನಗರದಲ್ಲಿ ಆರಂಭಗೊಂಡು ಇದೀಗ ಭಾರತಕ್ಕೂ ಕಾಲಿಟ್ಟಿರುವ ಕರೋನಾ ಮಹಾಮಾರಿ ಈಗಾಗಲೇ 1,146 ಮಂದಿಯನ್ನು ಬಲಿ ಪಡೆದಿದ್ದು, 34 ಸಾವಿರಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದಾರೆ. ಈ Read more…

ಕೊರೋನಾ ಬಿಕ್ಕಟ್ಟಿನ ನಡುವೆ ವೈದ್ಯಲೋಕಕ್ಕೆ ರಾಜ್ಯ ಸರ್ಕಾರದಿಂದ ‘ಬಿಗ್ ಶಾಕ್’

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಎಂಡಿ ಮತ್ತು ಎಂಎಸ್ ಸೀಟುಗಳ ಶುಲ್ಕವನ್ನು ಭಾರೀ ಹೆಚ್ಚಳ ಮಾಡುವ ಮೂಲಕ ಸರ್ಕಾರ ವೈದ್ಯಲೋಕಕ್ಕೆ ದೊಡ್ಡ ಆಘಾತ ನೀಡಿದೆ. ಸರ್ಕಾರಿ Read more…

BIG NEWS: ಬೆಂಗಳೂರಿನಲ್ಲೇ ನಡೆಯಲಿದೆ ‘ಏರೋ ಇಂಡಿಯಾ’

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದ್ದ ಏರೋ ಇಂಡಿಯಾ ಈ ಬಾರಿಯೂ ಸಿಲಿಕಾನ್ ಸಿಟಿಯಲ್ಲಿ ನಡೆಯುವುದು ಖಚಿತವಾಗಿದೆ. ಯಲಹಂಕದ ವಾಯುನೆಲೆಯಲ್ಲಿ 2021ರ ಫೆಬ್ರವರಿ 3ರಿಂದ 7ರವರೆಗೆ Read more…

ವಲಸೆ ಕಾರ್ಮಿಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಊರಿಗೆ ತೆರಳಲು ವಿಶೇಷ ರೈಲಿನ ವ್ಯವಸ್ಥೆ

ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಲಾಕ್ ಡೌನ್ ನಿಂದಾಗಿ ದೇಶದ ವಿವಿಧೆಡೆ 15 ಲಕ್ಷಕ್ಕೂ ಅಧಿಕ ವಲಸೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಇವರುಗಳು ತಮ್ಮ ಸ್ವಂತ ಊರಿಗೆ Read more…

ಮನೆ ನಿರ್ಮಿಸುವವರಿಗೆ ಕೊನೆಗೂ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಬೆಂಗಳೂರು: ಹೊಸ ಮರಳು ನೀತಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಪ್ರತಿ ಮೆಟ್ರಿಕ್ ಟನ್ ಮರಳಿಗೆ 700 ರೂಪಾಯಿ ದರ Read more…

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಎದುರಾಯ್ತು ‘ಸಂಕಷ್ಟ’

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ಹಲವು ನಾಟಕೀಯ ಬೆಳವಣಿಗೆಗಳು ನಡೆದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಕಾಂಗ್ರೆಸ್ ಹಾಗೂ ಎನ್.ಸಿ.ಪಿ. ಜೊತೆಗೂಡಿ ಸರ್ಕಾರ ರಚಿಸಿದ್ದಾರೆ. ಮುಖ್ಯಮಂತ್ರಿಯಾಗಿ ಉದ್ಧವ್ Read more…

ದೇಶದಲ್ಲೇ ಮೊದಲ ಬಾರಿಗೆ ರಾಜ್ಯದ ರೈತರಿಗೆ BSY ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರೈತರಿಗೆ ಬಂಪರ್ ಕೊಡುಗೆ ನೀಡಿರುವ ಕರ್ನಾಟಕ ಸರ್ಕಾರ ರೈತರ ಬೆಳೆದ ಆಹಾರ ಪದಾರ್ಥಗಳ ನೇರ ಖರೀದಿಗೆ ಅವಕಾಶ ನೀಡಿದೆ. ಆಹಾರ ಸಂಸ್ಕರಣಾ ಘಟಕಗಳಿಂದ ಖರೀದಿಗೆ ಅವಕಾಶ ಕಲ್ಪಿಸಲಾಗುವುದು. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...