alex Certify Latest News | Kannada Dunia | Kannada News | Karnataka News | India News - Part 3939
ಕನ್ನಡ ದುನಿಯಾ
    Dailyhunt JioNews

Kannada Duniya

BPL – ಆಧಾರ್ ಕಾರ್ಡ್ ಹೊಂದಿದ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

ಬಳ್ಳಾರಿ: ತೋಟಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಿವಿಧ ತೋಟಗಾರಿಕೆ ಹಾಗೂ ಮಣ್ಣು ಮತ್ತು ನೀರು ಸಂರಕ್ಷಣೆಗೆ ಸಂಬಂಧಿಸಿದ ಕಾಮಗಾರಿಗಳನ್ನು Read more…

ಖಡ್ಗ ಮೃಗ ಬೆದರಿಸಲು ಕೋಲೆತ್ತಿಕೊಂಡು ಬಂದ ಆನೆ….!

ಆನೆ ಹಾಗೂ ಖಡ್ಗಮೃಗದ ನಡುವಿನ ಕಿತ್ತಾಟದ ಆಸಕ್ತಿದಾಯಕ ವಿಡಿಯೋ ಕ್ಲಿಪ್ ಒಂದು ವೈರಲ್ ಆಗಿದೆ. ಸಿಟ್ಟಿನಿಂದ ನುಗ್ಗಿಬರುವ ಖಡ್ಗಮೃಗವನ್ನು ಆನೆ ಯಾವ ರೀತಿ ಹಿಮ್ಮೆಟ್ಟಿಸುತ್ತದೆ ಎಂಬುದೇ ಈ ವಿಡಿಯೋದ Read more…

ಲಾಕ್ ಡೌನ್ ಸಂದರ್ಭದಲ್ಲಿ ಈ ಕಾರ್ಯಕ್ಕೆ ಬಳಕೆಯಾಯ್ತು ಟ್ರೆಡ್ ಮಿಲ್

ಲಾಕ್ ಡೌನ್ ನಿಂದಾಗಿ ಮನೆಯಲ್ಲಿ ಕುಳಿತಿರುವ ಜನರಿಗೆ ವಿಚಿತ್ರ ಆಲೋಚನೆಗಳು ಬರಬಹುದು. ಟಿಕ್ ಟಾಕ್ ಮಾಡುವವರಿಗೆ ಬರುವ ವಿಚಿತ್ರ ಆಲೋಚನೆಗಳು ವಿಡಿಯೋಗಳಾಗಿ ಜನರನ್ನು ರಂಜಿಸುತ್ತವೆ. ಹಾಗೆಯೇ ಇಲ್ಲೊಂದು ವಿಡಿಯೋ Read more…

ರಣಬೀರ್ ಕಪೂರ್ – ರಣವೀರ್ ಸಿಂಗ್ ಹಳೆ ವಿಡಿಯೋ ಫುಲ್ ವೈರಲ್

ಈ ಸಾಮಾಜಿಕ ಜಾಲತಾಣವೇ ಹಾಗೆ, ಹಳೆಯ ನೆನಪುಗಳನ್ನು ಪುನಃ ಪುನಹ ಮರುಕಳಿಸಿ ಮುನ್ನೆಲೆಗೆ ತರುತ್ತದೆ. ಇದೀಗ ಅಂತದ್ದೇ ಒಂದು ಪ್ರಸಂಗ ನಡೆದಿದೆ. ಬಾಲಿವುಡ್ ನಟರಾದ ರಣಬೀರ್ ಕಪೂರ್ ಮತ್ತು Read more…

ಊರಿಗೆ ಹೊರಟವರಿಗೆ ಸಿಹಿ ಸುದ್ದಿ, ನಾಳೆಯಿಂದ KSRTC ಸಂಚಾರ ಶುರು

ಬೆಂಗಳೂರಿನಿಂದ ಇತರೆ ಜಿಲ್ಲೆಗಳಿಗೆ ನಾಳೆಯಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಿಸಲು ಸಿದ್ಧತೆ ನಡೆಸಲಾಗಿದೆ. ಈಗಾಗಲೇ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಿದ್ದು ಲಾಕ್ಡೌನ್ ಸಡಿಲವಾಗುವ ಹಿನ್ನೆಲೆಯಲ್ಲಿ ಸೋಮವಾರದಿಂದ Read more…

BIG NEWS: ಮೇ 31 ರವರೆಗೆ ಮಹಾರಾಷ್ಟ್ರ, ಪಂಜಾಬ್ ನಲ್ಲಿ ಲಾಕ್ಡೌನ್ ವಿಸ್ತರಣೆ – ರಾಜ್ಯದಲ್ಲಿಯೂ ಮುಂದುವರಿಯುತ್ತಾ ಲಾಕ್ ಡೌನ್..?

ಕೊರೋನಾ ಸೋಂಕು ತಡೆಗೆ ಜಾರಿಗೊಳಿಸಿರುವ ಮೂರನೇ ಹಂತದ ಲಾಕ್ಡೌನ್ ಭಾನುವಾರಕ್ಕೆ ಮುಕ್ತಾಯವಾಗಲಿದ್ದು ಹೊಸ ಮಾರ್ಗಸೂಚಿಗಳೊಂದಿಗೆ ಸೋಮವಾರದಿಂದ 4 ನೇ ಹಂತದ ಲಾಕ್ ಡೌನ್ ಆರಂಭವಾಗಲಿದೆ. ಇದೇ ವೇಳೆ ಸೋಂಕು Read more…

ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರಿಂದ ಬಿಗ್ ಶಾಕ್

ಬೆಂಗಳೂರು: ಲಾಕ್ ಡೌನ್ ಜಾರಿಯಾದ ಬಳಿಕ ಬಸ್ ಸಂಚಾರ ಸ್ಥಗಿತಗೊಳಿಸಿರುವ ಖಾಸಗಿ ಬಸ್ ಮಾಲೀಕರು ಸದ್ಯಕ್ಕೆ ಬಸ್ ಸೇವೆಯನ್ನು ಆರಂಭಿಸದಿರಲು ತೀರ್ಮಾನ ಕೈಗೊಂಡಿದ್ದಾರೆ. ಲಾಕ್ಡೌನ್ ಜಾರಿಯಾದ ನಂತರ ಎರಡು Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಾಳೆಯಿಂದ BMTC ಸಂಚಾರ ಆರಂಭ

ಬೆಂಗಳೂರು: ನಾಳೆಯಿಂದ ಬಿಎಂಟಿಸಿ ಬಸ್ ಸಂಚಾರ ಆರಂಭಕ್ಕೆ ನಿರ್ಧರಿಸಲಾಗಿದೆ. ಕಂಟೇನ್ಮೆಂಟ್ ವಲಯ ಹೊರತುಪಡಿಸಿ ಉಳಿದ ಕಡೆಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ಆರಂಭವಾಗಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ Read more…

BIG NEWS: ಮಂಡ್ಯದಲ್ಲಿ ಕೊರೋನಾ ಸ್ಪೋಟ, 22 ಮಂದಿಗೆ ಕೊರೋನಾ ದೃಢ – ರಾಜ್ಯದಲ್ಲಿಂದು 54 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 54 ಜನರಿಗೆ ಕೊರೋನಾ ಪಾಸಿಟಿವ್ ಇರುವುದು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 1146 ಕ್ಕೆ ಏರಿಕೆಯಾಗಿದೆ. ಮಂಡ್ಯ ಜಿಲ್ಲೆಯಲ್ಲಿ 22, ಕಲಬುರ್ಗಿ 10, Read more…

ಮನ ಮುದಗೊಳಿಸುತ್ತೆ ಪುಟ್ಟ ಬಾಲಕರಿಬ್ಬರ ನಿಷ್ಕಲ್ಮಶ ನಗು

ಇಬ್ಬರು ಪುಟ್ಟ ಬಾಲಕರು ಆರೇಂಜ್ ಸೋಡಾ ಕುಡಿಯುವಾಗ ಆನಂದಿಸುವ ಹಾಗೂ ಕೇಕೆ ಹಾಕಿ ನಗುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ ಮಕ್ಕಳ ನಗುವಿಗೆ ಕಾರಣಗಳು ತಿಳಿದಿಲ್ಲ, Read more…

ದೇಶದ ವಿದ್ಯಾರ್ಥಿಗಳಿಗೆ ಮೋದಿ ಸರ್ಕಾರದಿಂದ ʼಗುಡ್ ನ್ಯೂಸ್ʼ

ನವದೆಹಲಿ: ಪ್ರಧಾನಮಂತ್ರಿ ಇ -ವಿದ್ಯಾ ಯೋಜನೆಯನ್ನು ಡಿಜಿಟಲ್ ಶಿಕ್ಷಣಕ್ಕಾಗಿ ಆರಂಭಿಸಲಾಗುತ್ತಿದೆ. ಇದಕ್ಕಾಗಿ ವಿಶ್ವವಿದ್ಯಾಲಯಗಳಲ್ಲಿ ಆನ್ಲೈನ್ ಕೋರ್ಸ್ ಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು. ದೇಶದ ಟಾಪ್ 100 ವಿಶ್ವವಿದ್ಯಾಲಯಗಳಿಗೆ ಆನ್ಲೈನ್ Read more…

ಬೆರಗಾಗಿಸುತ್ತೆ ಈ ಯುವತಿಯ ಫುಟ್ಬಾಲ್ ಸ್ಕಿಲ್

ಕೆಲವು ಪ್ರತಿಭೆಗಳು ಎಲೆಮರೆ ಕಾಯಿಯಂತೆ, ಹೊರಪ್ರಪಂಚಕ್ಕೆ ಗೊತ್ತಾಗುವುದೇ ಇಲ್ಲ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ ಇಂತಹ ಪ್ರತಿಭೆಗಳನ್ನು ಬೆಳಕಿಗೆ ತರುತ್ತಿದೆ. ಇಲ್ಲೊಂದು ಪ್ರಕರಣದಲ್ಲಿ, ಮಹಿಳೆ ವೃತ್ತಿಪರ ಆಟಗಾರರನ್ನೂ‌ ಮೀರಿಸುವಂತೆ Read more…

ಗೆಳತಿಯನ್ನು ಮೆಚ್ಚಿಸಲು ಮನೆಯನ್ನೇ ಥಿಯೇಟರ್ ಮಾಡಿದ ಭೂಪ…!

ತುಂಬಾ ಇಷ್ಟಪಡುವವರಿಗಾಗಿ ಸರ್ಪ್ರೈಸ್ ಕೊಡುವುದು ಹೊಸತೇನಲ್ಲ. ಆದರೆ ಇಲ್ಲೊಬ್ನ ಸರ್ಪ್ರೈಸ್ ನಲ್ಲೂ ವಿಶೇಷತೆ ಮೆರೆದಿದ್ದಾನೆ. ಮೈಕಲ್ ಎಂಬಾತ ತನ್ನ ಗರ್ಲ್ ಫ್ರೆಂಡ್ ಮಾರಿಸಾಳಿಗೆ ಸರ್ಪ್ರೈಸ್ ನೀಡುವುದಕ್ಕಾಗಿ ತನ್ನ ಮನೆಯನ್ನು Read more…

MSME ಗಳಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಕೊಡುಗೆ

ನವದೆಹಲಿ: ಕಂಪನಿ ಕಾನೂನುಗಳಲ್ಲಿ ಬದಲಾವಣೆ ತರಲಾಗಿದ್ದು, ಕಂಪನಿ ಕಾಯ್ದೆಯನ್ನು ಅಪರಾಧ ಮುಕ್ತ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಎಂಎಸ್ಎಂಇಗಳು ದಿವಾಳಿಯಾಗಿದೆ ಎಂದು ಘೋಷಿಸಲು Read more…

ಊರಿಗೆ ಮರಳಿದ ವಲಸೆ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ʼಸಿಹಿ ಸುದ್ದಿʼ

ನವದೆಹಲಿ: ನರೇಗಾ ಯೋಜನೆಗೆ 40,000 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ನಲ್ಲಿ ನೀಡಲಾದ ಆರ್ಥಿಕ ಯೋಜನೆಗಳ Read more…

ಆನ್ ಲೈನ್ ಶಿಕ್ಷಣಕ್ಕೆ ಒತ್ತು: ಆರೋಗ್ಯ ಕ್ಷೇತ್ರಕ್ಕೆ 15 ಸಾವಿರ ಕೋಟಿ ರೂ.ಪ್ಯಾಕೇಜ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ನಲ್ಲಿ ನೀಡಲಾದ ಆರ್ಥಿಕ ನೆರವು ಯೋಜನೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಆರೋಗ್ಯ ಕ್ಷೇತ್ರಕ್ಕೆ 15,000 ಕೋಟಿ ರೂಪಾಯಿ Read more…

‘ಚಾಲೆಂಜ್’ ಗಾಗಿ‌ ಜೀನ್ಸ್‌ ಮೇಲೆ ಸೀರೆ ಧರಿಸುತ್ತಿದ್ದಾರೆ ನಾರಿಯರು

ಕೊರೋನಾ ಲಾಕ್ ಡೌನ್ ವೇಳೆ ಬಗೆಬಗೆಯ ಚಾಲೆಂಜ್ ಗಳು ನಡೆಯುತ್ತಿವೆ. ಹೊಸ ಖಾದ್ಯ ತಯಾರಿ, ಮೇಕಪ್, ಪುಶಪ್, ಓದು-ಬರಹ….. ಹೀಗೆ ಬಗೆಬಗೆಯ ಚಾಲೆಂಜ್’ಗಳು ಜಾಲತಾಣಗಳ ಮುಖೇನ ಹರಡುತ್ತಿದೆ. ಇದೀಗ Read more…

8 ವರ್ಷವಿದ್ದಾಗಲೇ ನಟಿಯಾಗುವ ಕನಸು ಬಿಚ್ಚಿಟ್ಟಿದ್ದ ಆಲಿಯಾ

ಆಲಿಯಾ ಭಟ್ ಬಾಲಿವುಡ್ ನ ಖ್ಯಾತ ನಟಿ. ಅವರು 8 ನೇ ವರ್ಷದಲ್ಲೆ ನಾನು ನಟಿಯಾಗುವೆ ಎಂದು ಹೇಳಿರುವ ವಿಡಿಯೋ ಒಂದು ಈಗ ಸದ್ದು ಮಾಡುತ್ತಿದೆ. ಆಲಿಯಾ ಭಟ್ Read more…

ಆಧಾರ್, ಡಿಎಲ್ ನೀಡಿದ ಆಟೋ – ಟ್ಯಾಕ್ಸಿ ಚಾಲಕರಿಗೆ 5000 ರೂ. ಪರಿಹಾರ ನೀಡಲು ಆದೇಶಿಸಿದ ಸರ್ಕಾರ

ಬೆಂಗಳೂರು: ಲಾಕ್ಡೌನ್ ಜಾರಿಯಾದ ಬಳಿಕ ಸಂಕಷ್ಟದಲ್ಲಿರುವ ಆಟೋ ಚಾಲಕರು ಮತ್ತು ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ 5 ಸಾವಿರ ರೂಪಾಯಿ ಪರಿಹಾರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ Read more…

ಜನರಿಲ್ಲದೆ ಬಿಕೋ ಎನ್ನುತ್ತಿದೆ ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಲ್

ಕೊರೊನಾ ವೈರಸ್ ನಿಂದಾಗಿ ವಾಣಿಜ್ಯ ನಗರಿ ಮುಂಬೈ ತತ್ತರಿಸಿಹೋಗಿದೆ. ಅದರಲ್ಲೂ ಏಷ್ಯಾದ ಅತಿದೊಡ್ಡ ಕೊಳಗೇರಿ ಎಂಬ ಕುಖ್ಯಾತಿ ಪಡೆದಿರುವ ಧಾರಾವಿಯಲ್ಲಿ ಈ ಸೋಂಕು ವ್ಯಾಪಿಸುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದಲ್ಲಿ Read more…

ಮರುಪಾವತಿ ಗೊಂದಲ: ಸಾಲ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್..?

ರಾಜ್ಯ ಸರ್ಕಾರ ರೈತರ ಅಲ್ಪಾವಧಿ ಸಾಲದ ಕಂತುಗಳನ್ನು ಪಾವತಿಸಲು ಜೂನ್ ಕೊನೆಯವರೆಗೆ ಕಾಲಾವಕಾಶ ನೀಡಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಕೂಡ ಇದೇ ರೀತಿ ಆದೇಶ ಹೊರಡಿಸಿದೆ. ಆದರೆ ರಿಸರ್ವ್ Read more…

ಹರಾಜಿಗಿಟ್ಟ ಬ್ಯಾಟ್ ಖರೀದಿಸಿದ ಹಿರಿಯ ಕ್ರಿಕೆಟಿಗ

ವಿಶ್ವದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಈ ಮಹಾಮಾರಿಗೆ ಈಗಾಗಲೇ ಮೂರು ಲಕ್ಷಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 45 ಲಕ್ಷಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು, ಅಮೆರಿಕಾ ಒಂದರಲ್ಲೇ Read more…

ಪತ್ನಿ ಜೊತೆ ಕ್ರಿಕೆಟ್ ಆಡಿದ ವಿರಾಟ್…!

ಮೊದಲ ಎರಡು ಹಂತದಲ್ಲಿ ದೇಶದಾದ್ಯಂತ ಕಟ್ಟುನಿಟ್ಟಾದ ಲಾಕ್ಡೌನ್ ಜಾರಿಯಲ್ಲಿದ್ದರಿಂದ ಎಲ್ಲರೂ ಮನೆಯಲ್ಲಿ ಕುಳಿತುಕೊಳ್ಳುವಂತಾಗಿತ್ತು. ಆ ಬಳಿಕ ಮೂರನೇ ಹಂತದ ಲಾಕ್ಡೌನ್ ಜಾರಿ ವೇಳೆ ಕೊಂಚ ಸಡಿಲಿಕೆ ಮಾಡಲಾಗಿದ್ದು, ಹೀಗಾಗಿ Read more…

ಪ್ರಧಾನಿ ಮೋದಿ ಮೇಕ್ ಇನ್ ಇಂಡಿಯಾ ಕನಸು ನನಸಾಗಲು MSME ಸಾಲ ಮನ್ನಾ ಮಾಡಲು ಒತ್ತಾಯ

ಹುಬ್ಬಳ್ಳಿ: ಲಾಕ್ ಡೌನ್ ಜಾರಿಯಾದ ನಂತರ ತೀವ್ರ ಸಂಕಷ್ಟದಲ್ಲಿರುವ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಾಲವನ್ನು ಒಂದು ಸಲ ಮನ್ನಾ ಮಾಡಬೇಕೆಂದು ಉತ್ತರ ಕರ್ನಾಟಕ ಎಸ್ಸಿಎಸ್ಟಿ ಸಣ್ಣ ಉದ್ದಿಮೆದಾರರ Read more…

ಲಾಕ್ ಡೌನ್ ಅಜ್ಞಾತವಾಸ ಅನುಭವಿಸಿದ ಜನತೆಗೆ ಗುಡ್ ನ್ಯೂಸ್: ನಾಳೆಯಿಂದ ಹೊಸ ಜೀವನ ಆರಂಭ

ಕೇಂದ್ರ ಸರ್ಕಾರದ ಮಾರ್ಗಸೂಚಿಗಾಗಿ ಕಾಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದಲ್ಲಿ ಲಾಕ್ ಡೌನ್ ಸಡಿಲ ಮಾಡಲಿದ್ದಾರೆ. ರಾಜ್ಯದಲ್ಲಿ ಲಾಕ್ಡೌನ್ 4.0 ರಲ್ಲಿ ರಿಯಾಯಿತಿ ಸಿಗುವ ಸಾಧ್ಯತೆಯಿದೆ. ಕಂಟೇನ್ಮೆಂಟ್ ಪ್ರದೇಶಗಳನ್ನು Read more…

ಸಿವಿಲ್, ಸಶಸ್ತ್ರ ಪೊಲೀಸ್ ನೇಮಕಾತಿಗೆ ಅರ್ಜಿ ಸಲ್ಲಿಸಿ

ಹುಬ್ಬಳ್ಳಿ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್, ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್, ಕೆ.ಎಸ್.ಆರ್.ಪಿ. ಮತ್ತು ಐ.ಆರ್.ಬಿ. ಘಟಕಗಳ ವಿಶೇಷ ಮೀಸಲು ಕಾನ್ಸ್ ಟೇಬಲ್ Read more…

ಶಾಲೆ ಆರಂಭವಾದರೂ ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು…!

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದು, ಹೀಗಾಗಿ ಶಾಲಾ – ಕಾಲೇಜುಗಳು ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿವೆ. ಇದೀಗ Read more…

ವಿಶ್ವದ ಸೂಪರ್ ಪವರ್ ರಾಷ್ಟ್ರವಾಗಲು ಬೇಕೆಂದೇ ಕೊರೊನಾ ವೈರಸ್ ಬಿಟ್ಟ ಚೀನಾ…!

ಮಾರಣಾಂತಿಕ ಕೊರೊನಾ ವೈರಸ್ ಮೊಟ್ಟಮೊದಲಿಗೆ ಚೀನಾದ ವುಹಾನ್ ನಗರದಲ್ಲಿ ಆರಂಭವಾಗಿದ್ದು, ಇದೀಗ ಇಡಿ ವಿಶ್ವವನ್ನೇ ವ್ಯಾಪಿಸಿದೆ. ಈ ಮಹಾಮಾರಿಯ ನಿಯಂತ್ರಣಕ್ಕಾಗಿ ಬಹುತೇಕ ಎಲ್ಲ ರಾಷ್ಟ್ರಗಳು ಲಾಕ್ ಡೌನ್ ಜಾರಿಗೊಳಿಸಿದ್ದು, Read more…

ಕಾರ್, ಲಾರಿ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಖಾನಹೊಸಹಳ್ಳಿ ಬಸ್ ನಿಲ್ದಾಣದ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ Read more…

ವಕೀಲರಿಗೆ ಡ್ರೆಸ್ ಕೋಡ್ ನಿಗದಿ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದೆ. ಇದರಿಂದಾಗಿ ನ್ಯಾಯಾಲಯಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಕಲಾಪ ನಡೆಸುತ್ತಿವೆ. ವಿಡಿಯೋ ಕಾನ್ಫರೆನ್ಸ್ ಮೂಲಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...