alex Certify Latest News | Kannada Dunia | Kannada News | Karnataka News | India News - Part 3947
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ಪನ ಅಂತಿಮ ದರ್ಶನಕ್ಕಾಗಿ 1,400 ಕಿ.ಮೀ. ದೂರದಿಂದ ಕಾರಿನಲ್ಲಿ ಆಗಮಿಸುತ್ತಿರುವ ರಿಶಿ ಕಪೂರ್‌ ಪುತ್ರಿ

ಕ್ಯಾನ್ಸರ್‌ ನಿಂದ ಬಳಲುತ್ತಿದ್ದ‌ ಖ್ಯಾತ ಬಾಲಿವುಡ್‌ ನಟ ರಿಶಿ ಕಪೂರ್ ಇಂದು ಬೆಳಿಗ್ಗೆ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 67 ವರ್ಷದ ರಿಶಿ ಕಪೂರ್‌ ಈ ಮೊದಲು ಅಮೆರಿಕಾದ Read more…

ಶಾಕಿಂಗ್: ಕರ್ನಾಟಕದಲ್ಲಿಂದು 22 ಹೊಸ ಪ್ರಕರಣ ಪತ್ತೆ

ಕರ್ನಾಟಕದಲ್ಲಿ ಇಂದು 22 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಅದ್ರಲ್ಲಿ ಬೆಳಗಾವಿಯ 14 ಮಂದಿಗೆ ಸೋಂಕು ದೃಢಪಟ್ಟಿದೆ. ಬೆಳಗಾವಿಯಲ್ಲಿ ಒಟ್ಟು 67 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಎಲ್ಲರೂ ತಬ್ಲಿಘಿ Read more…

ಬೆತ್ತಲಾಗಿ ಬಂದ ಯುವತಿಯಿಂದ ಬಯಲಾಯ್ತು ಅಕ್ರಮ‌ ಸಂಬಂಧ

ಸ್ಪೇನ್: ಕರೋನಾ ಲಾಕ್‌ ಡೌನ್ ನಿಂದಾಗಿ ಮನೆಯಿಂದಲೇ ಕೆಲಸ ಮಾಡುತ್ತಿರುವವರ ಗೋಳು ಕೇಳುವವರಿಲ್ಲ. ಇಲ್ಲೊಬ್ಬ ಮನೆಯಿಂದ ವರದಿ ನೀಡುವಾಗ ತನಗೆ ಅರಿವಿಲ್ಲದ ಹಾಗೆ ತನ್ನ ಅಕ್ರಮ ಸಂಬಂಧವನ್ನು ಬಯಲಿಗೆ Read more…

BIG NEWS: ಮದ್ಯ ಮಾರಾಟದ ಕುರಿತು ಮಹತ್ವದ ಹೇಳಿಕೆ ನೀಡಿದ ಸಿಎಂ

ರಾಜ್ಯ ಕ್ಯಾಬಿನೆಟ್ ಸಭೆ ಮುಕ್ತಾಯಗೊಂಡಿದೆ. ಸಭೆ ನಂತ್ರ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಯುವುದಾಗಿ ಹೇಳಿದ್ದಾರೆ. ಮೇ 4ರ ನಂತ್ರ ಕಂಟೈನ್ಮೆಂಟ್ ವಲಯ ಬಿಟ್ಟು ಬೇರೆ Read more…

ಮೀನನ್ನು ವಾಕಿಂಗ್ ಗೆ ಕರೆದೊಯ್ದವನು ಅರೆಸ್ಟ್

ಸ್ಪೇನ್: ನಾಯಿಯನ್ನು ವಾಕಿಂಗ್ ಕರೆದೊಯ್ಯುವುದನ್ನು ಕೇಳಿದ್ದೇವೆ, ನೋಡಿದ್ದೇವೆ. ಆದರೆ, ಇಲ್ಲೊಬ್ಬ ಮೀನನ್ನು ವಾಕಿಂಗ್ ಕರೆದೊಯ್ಯುತ್ತಿದ್ದನಂತೆ. ಅದರಲ್ಲೂ ಲಾಕ್‌ ‌ಡೌನ್ ಸಮಯದಲ್ಲಿ ಹೀಗೆ ಮಾಡಿದ್ದರಿಂದ ಇದೇ ಕಾರಣಕ್ಕೆ ಆತನನ್ನು ಪೊಲೀಸರು Read more…

BIG NEWS: ‌ಹೊಸ ಮಾರ್ಗಸೂಚಿಯೊಂದಿಗೆ ಮೇ 3 ರ ಬಳಿಕವೂ ಲಾಕ್‌ ಡೌನ್ ಬಹುತೇಕ‌ ಫಿಕ್ಸ್

ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಲಾಕ್‌ ಡೌನ್‌ ಮೇ 3 ಕ್ಕೆ ಪೂರ್ಣಗೊಳ್ಳಲಿದ್ದು, ಆದರೆ ಇದನ್ನು ಮೇ 15 ರ ವರೆಗೆ ಮುಂದುವರೆಸುವುದು ನಿಶ್ಚಿತ ಎಂದು ಹೇಳಲಾಗಿದೆ. Read more…

ಮದ್ಯ ಪ್ರಿಯರಿಗೆ ಮತ್ತೆ ನಿರಾಸೆ

ಕೊರೊನಾ ಲಾಕ್ ಡೌನ್ ಸಡಿಲಿಕೆ ಸೇರಿದಂತೆ ಮುಂದಿನ ಕ್ರಮಗಳ ಬಗ್ಗೆ ಕ್ಯಾಬಿನೆಟ್ ಸಭೆ ನಡೆಯುತ್ತಿದೆ. ಸಭೆಗೂ ಮುನ್ನ ಮಾತನಾಡಿದ ಸಚಿವ ಆರ್. ಅಶೋಕ್ ಮದ್ಯ ಪ್ರಿಯರಿಗೆ ಬೇಸರದ ಸುದ್ದಿ Read more…

ದಾವಣಗೆರೆಯಲ್ಲಿ ಹೆಚ್ಚಾದ ಆತಂಕ: ನರ್ಸ್‌ ಬಳಿಕ ಈಗ ವೃದ್ಧನಿಗೆ ಕೊರೊನಾ ಸೋಂಕು

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 557 ಕ್ಕೆ ಏರಿಕೆ ಕಂಡಿದೆ. ಇಂದು 22 ಹೊಸ ಪ್ರಕರಣಗಳು ಪತ್ತೆಯಾಗಿವೆ. ದಾವಣಗೆರೆಯಲ್ಲಿ ಎರಡನೇ ಪ್ರಕರಣ ಬೆಳಕಿಗೆ ಬಂದಿದೆ. ದಾವಣಗೆರೆಯಲ್ಲಿ 69 ವರ್ಷದ Read more…

ಪ್ಯಾಂಟ್ ಇಲ್ಲದೆ ಬರೀ ಕೋಟ್ ಧರಿಸಿ ಬಂದ ವರದಿಗಾರ…!

ನ್ಯೂಯಾರ್ಕ್‌: ವರದಿಗಾರನೊಬ್ಬ ಪ್ಯಾಂಟ್ ಇಲ್ಲದೆ ಕ್ಯಾಮರಾ ಎದುರು ಬಂದು ವರದಿ ಮಾಡಿ, ಸುದ್ದಿಯಾಗಿದ್ದಾನೆ‌. ಎಬಿಸಿ ನ್ಯೂಸ್ ಚಾನಲ್ ನ ಪ್ರಸಿದ್ಧ ಕಾರ್ಯಕ್ರಮ ‘ಗುಡ್ ಮಾರ್ನಿಂಗ್ ಅಮೆರಿಕಾ’ ದಲ್ಲಿ ಸ್ಟಾರ್ Read more…

ಮಾನವ ಈ ಮಂಗಗಳಿಂದ ಕಲಿಯಬೇಕು ಪಾಠ…!

ಇಟಾನಗರ: ಕರೋನಾ ಹರಡುತ್ತದೆ ಸಾಮಾಜಿಕ ಅಂತರ ಕಾಪಾಡಿ ಎಂದು ಜನರಿಗೆ ಪದೇ ಪದೇ ಹೇಳಿ ಸರ್ಕಾರಗಳು ಸೋಲುತ್ತಿವೆ. ಆದರೆ, ಕಾಡು ಪ್ರಾಣಿಗಳು ಇದನ್ನು ಕಲಿತುಬಿಟ್ಟಿವೆ. ಅರುಣಾಚಲ ಪ್ರದೇಶ ದಾರಿಯೊಂದರಲ್ಲಿ Read more…

ಕೊರೊನಾ ಎಫೆಕ್ಟ್: ಬೆಚ್ಚಿಬೀಳಿಸುವಂತಿದೆ ಕೆಲಸ ಕಳೆದುಕೊಳ್ಳಲಿರುವವರ ಸಂಖ್ಯೆ

ವಿಶ್ವಸಂಸ್ಥೆಯ ಕಾರ್ಮಿಕ ಸಂಸ್ಥೆ ಆತಂಕಕಾರಿ ವಿಷ್ಯವನ್ನು ಹೇಳಿದೆ. ಕೊರೊನಾ ಕಾರಣಕ್ಕೆ ವಿಶ್ವದಾದ್ಯಂತ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಲಿದೆ ಎಂದು ಸಂಸ್ಥೆ ಹೇಳಿದೆ. ಸಂಸ್ಥೆಯ ಪ್ರಕಾರ, ಏಪ್ರಿಲ್‌ನಿಂದ ಜೂನ್‌ವರೆಗೆ ಕೇವಲ Read more…

ಖುಷಿ ಸುದ್ದಿ..! ಗ್ರಾಹಕರಿಗೆ ಗಳಿಕೆಗೆ ಅವಕಾಶ ನೀಡ್ತಿದೆ ಟೆಲಿಕಾಂ ಕಂಪನಿ

ಲಾಕ್ ಡೌನ್ ಸಮಯದಲ್ಲಿ ಟೆಲಿಕಾಂ ಕಂಪನಿಗಳು ಗ್ರಾಹಕರಿಗೆ ಖುಷಿ ಸುದ್ದಿ ನೀಡಿವೆ. ಬೇರೆಯವರ ಮೊಬೈಲ್ ನಂಬರ್ ಗೆ ರಿಚಾರ್ಜ್ ಮಾಡುವ ಮೂಲಕ ಗಳಿಕೆಗೆ ಅವಕಾಶ ನೀಡ್ತಿದೆ. ಬಿಎಸ್ಎನ್ಎಲ್ ಈಗಾಗಲೇ Read more…

ಕೋಪಗೊಂಡ ಪತ್ನಿ, ಪತಿ ತಲೆಗೆ ಹೊಡೆದು ಮಾಡಿದ್ಲು ಯಡವಟ್ಟು

ಲಾಕ್ ಡೌನ್ ಮಧ್ಯೆಯೇ ದೇಶದಲ್ಲಿ ಕೌಟುಂಬಿಕ ಕಲಹಗಳು ಹೆಚ್ಚಾಗ್ತಿವೆ. ದಂಪತಿ ಮನೆಯಲ್ಲಿಯೇ ಇರುವ ಕಾರಣ ಸಣ್ಣ ವಿಚಾರಕ್ಕೂ ಇಬ್ಬರ ಮಧ್ಯೆ ಜಗಳವಾಗ್ತಿರುವ ಪ್ರಕರಣ ಕೇಳಿ ಬರ್ತಿದೆ. ಮಾಟೂರ್ ಗ್ರಾಮದಲ್ಲಿ Read more…

ಪತ್ರಕರ್ತರ ವಿರುದ್ಧ ಎಂಎಲ್ಸಿ ಶ್ರೀಕಂಠೇಗೌಡ ಪ್ರತಿದೂರು

ಮಂಡ್ಯ ನಗರದಲ್ಲಿ ಇತ್ತೀಚೆಗೆ ಪತ್ರಕರ್ತರಿಗೆ ಕೋರೋನಾ ಟೆಸ್ಟ್ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ ಪತ್ರಕರ್ತರ ವಿರುದ್ಧ ದೂರು ನೀಡಿದ್ದಾರೆ. ಶ್ರೀಕಂಠೇಗೌಡ ಅವರು ನಾಲ್ವರು ಪತ್ರಕರ್ತರ Read more…

ಮದುವೆಯಾಗದೆ ತಾಯಿಯಾದ ಅಪ್ರಾಪ್ತೆ ಮಾಡಿದ್ದೇನು…?

ಮದುವೆಯಾಗದೆ 17 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಯಾದ ನಂತ್ರ ಆಪರೇಷನ್ ಥಿಯೇಟರ್ ನಲ್ಲಿಯೇ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗು ಆರೋಗ್ಯವಾಗಿದೆ. ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ Read more…

15 ತಿಂಗಳ ಮಗು ಕಳೆದುಕೊಂಡ್ರೂ ಕರ್ತವ್ಯ ಮುಂದುವರೆಸಿದ್ದ ವೈದ್ಯರು

ಕೊರೊನಾ ವೈರಸ್ ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ಜನರ ಪ್ರಾಣ ಉಳಿಸಲು ವೈದ್ಯರು ಹಗಲಿರುಳು ಶ್ರಮಿಸುತ್ತಿದ್ದಾರೆ. ಇಂದೋರ್ ನಲ್ಲಿ ಮನ ಕಲಕುವ ಘಟನೆ ನಡೆದಿದೆ. ವೈದ್ಯ 300 ಕಿಲೋಮೀಟರ್ Read more…

ನೌಕರರು, ಪಿಂಚಣಿದಾರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಸರ್ಕಾರಿ ನೌಕರರು, ಪಿಂಚಣಿದಾರರು ಮತ್ತು ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ವೇತನ, ಪಿಂಚಣಿ ನೀಡಲು ಸರ್ಕಾರಕ್ಕೆ ತಿಂಗಳಿಗೆ ಸುಮಾರು 5,500 ಕೋಟಿ ರೂಪಾಯಿಯಷ್ಟು ಹಣ ಬೇಕಿದೆ. ಆದರೆ Read more…

ಇರ್ಫಾನ್ ನಿಧನದ ಬೆನ್ನಲ್ಲೇ ಬಾಲಿವುಡ್ ಗೆ ಮತ್ತೊಂದು ಶಾಕ್: ರಿಷಿ ಕಪೂರ್ ನಿಧನಕ್ಕೆ ಚಿತ್ರರಂಗದ ಕಂಬನಿ

ಇರ್ಫಾನ್ ಖಾನ್ ನಿಧನರಾದ ಬೆನ್ನಲ್ಲೇ ಬಾಲಿವುಡ್ ಗೆ ಬರಸಿಡಿಲು ಬಂದೆರಗಿದೆ. ಹಿರಿಯ ನಟ ರಿಷಿ ಕಪೂರ್(67) ಮುಂಬೈ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಿಷಿಕಪೂರ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. Read more…

ರೇಷನ್ ತರಲು ಹೋದವನು ವಧು ಜೊತೆ ಬಂದ…!

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಕುತೂಹಲಕಾರಿ ಪ್ರಕರಣ ಹೊರಬಿದ್ದಿದೆ. ಲಾಕ್ ಡೌನ್ ಸಮಯದಲ್ಲಿ ವ್ಯಕ್ತಿಯೊಬ್ಬ ತರಕಾರಿ ಮತ್ತು ಪಡಿತರ ತರಲು ಹೊರಗೆ ಹೋಗಿದ್ದಾನೆ.  ಆದರೆ ವಾಪಸ್ ಮನೆಗೆ ಬರುವ ವೇಳೆ Read more…

BREAKING NEWS: ಖ್ಯಾತ ಬಾಲಿವುಡ್ ನಟ ರಿಷಿ ಕಪೂರ್ ಇನ್ನಿಲ್ಲ

ಮುಂಬೈ: ಬಾಲಿವುಡ್ ಖ್ಯಾತ ನಟ ರಿಷಿ ಕಪೂರ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಮುಂಬೈನ ಖಾಸಗಿ ಆಸ್ಪತ್ರೆಗೆ ರಿಷಿ ಕಪೂರ್ ಅವರನ್ನು ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ Read more…

ಮನೆ ಕಟ್ಟುವವರಿಗೆ ಸರ್ಕಾರದಿಂದ ‘ಶುಭ ಸುದ್ದಿ’

ಬೆಂಗಳೂರು:  ಮನೆ ನಿರ್ಮಾಣಕ್ಕೆ ಅಗತ್ಯವಾಗಿ ಬೇಕಾದ ಮರಳು ಸಿಗದೇ ಭಾರಿ ಸಮಸ್ಯೆಯಾಗುತ್ತಿದೆ. ಹೀಗಾಗಿ ಸಾರ್ವಜನಿಕರಿಗೆ ಸುಲಭವಾಗಿ ಮರಳು ಸಿಗುವಂತೆ ಮಾಡಲು ನೂತನ ಮರಳು ನೀತಿ ಜಾರಿಗೆ ತರಲು ಸರ್ಕಾರ Read more…

ಮಹಾಮಳೆಯಿಂದ ತತ್ತರಿಸಿರುವ ಜನತೆಗೆ ಮತ್ತೆ ‘ಶಾಕಿಂಗ್’ ನ್ಯೂಸ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಭಾರಿ ಮಳೆಗೆ ಭೂಕುಸಿತವಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಸ್ತೆಗಳಲ್ಲಿಯು Read more…

ಶಾಲಾ ಶುಲ್ಕ ಹೆಚ್ಚಳ ಆತಂಕದಲ್ಲಿದ್ದ ಪೋಷಕರಿಗೆ ಶಿಕ್ಷಣ ಇಲಾಖೆಯಿಂದ ‘ಗುಡ್ ನ್ಯೂಸ್’

ಬೆಂಗಳೂರು: ಈ ಬಾರಿ ಶಾಲೆಗಳ ಶುಲ್ಕ ಹೆಚ್ಚಳ ಮಾಡದಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಖಾಸಗಿ ಶಾಲಾ ಆಡಳಿತ ಮಂಡಳಿಯವರು 2020 -21 ನೇ ಸಾಲಿಗೆ ಶುಲ್ಕ ಹೆಚ್ಚಳ Read more…

ಲಾಕ್ ಡೌನ್ ಯಾವಾಗ ಮುಗಿಯುತ್ತೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ಕೊನೆಗೂ ‘ಸಿಹಿ ಸುದ್ದಿ’

ನವದೆಹಲಿ: ಲಾಕ್ ಡೌನ್ ಯಾವಾಗ ಮುಕ್ತಾಯವಾಗುತ್ತೆ ಎಂದು ಕಾಯುತ್ತಿದ್ದವರಿಗೆ ಗುಡ್ ನ್ಯೂಸ್ ಇಲ್ಲಿದೆ. ಪ್ರಸ್ತುತ ಜಾರಿಯಲ್ಲಿರುವ ಎರಡನೇ ಹಂತದ ಲಾಕ್ ಡೌನ್ ಮೇ 3 ರಂದು ಮುಕ್ತಾಯವಾಗಲಿದೆ. ಮೇ Read more…

ಅಲ್ಲಲ್ಲೇ ಉಳಿದ ವಲಸೆ ಕಾರ್ಮಿಕರು, ಊರಿಗೆ ತೆರಳಲು ರೆಡಿಯಾದವರಿಗೆ ಸಿಹಿ ಸುದ್ಧಿ

ನವದೆಹಲಿ: ಲಾಕ್ಡೌನ್ ಜಾರಿಯಾಗಿದ್ದರಿಂದ ದೇಶದ ಬೇರೆ ಬೇರೆ ಸ್ಥಳದಲ್ಲಿ ಸಿಲುಕಿರುವ ಪ್ರವಾಸಿಗರು, ವಿದ್ಯಾರ್ಥಿಗಳು, ಕಾರ್ಮಿಕರಿಗೆ ಊರಿಗೆ ಹೋಗಲು ಅನುಮತಿ ನೀಡಲಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲ Read more…

ಮೆಡಿಕಲ್, ಡೆಂಟಲ್ ಪ್ರವೇಶ ಪರೀಕ್ಷೆ ಬಗ್ಗೆ ಸುಪ್ರೀಂ ಮಹತ್ವದ ತೀರ್ಪು: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ನವದೆಹಲಿ: ಮೆಡಿಕಲ್ ಮತ್ತು ಡೆಂಟಲ್ ಪ್ರವೇಶಕ್ಕೆ ಬೇರೆ ಯಾವುದೇ ಪರೀಕ್ಷೆಗಳು ಇರುವುದಿಲ್ಲ. ನೀಟ್ ಏಕೈಕ ಮಾನದಂಡವಾಗಿದ್ದು, ಅಲ್ಪಸಂಖ್ಯಾತ ಮತ್ತು ಖಾಸಗಿ ಕಾಲೇಜುಗಳಿಗೆ ಅನ್ವಯವಾಗಲಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ Read more…

ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದಿಂದ ‘ಮುಖ್ಯ ಮಾಹಿತಿ’

ನವದೆಹಲಿ: ಕೇಂದ್ರ ಸರ್ಕಾರದ ಎಲ್ಲಾ ನೌಕರರು ಆರೋಗ್ಯ ಸೇತು ಆಪ್ ಬಳಸುವುದನ್ನು ಕಡ್ಡಾಯ ಮಾಡಲಾಗಿದೆ. ನೌಕರರು ಕಚೇರಿಗೆ ತೆರಳುವ ಮೊದಲು ಆರೋಗ್ಯ ಸೇತು ಆಪ್ ನಲ್ಲಿ ಆರೋಗ್ಯ ಪರಿಸ್ಥಿತಿಯನ್ನು Read more…

BIG NEWS: ಮತ್ತೆ ದೇಶವನ್ನುದ್ದೇಶಿಸಿ ಮೋದಿ ಭಾಷಣ, ಮಹತ್ವದ ಘೋಷಣೆ ಸಾಧ್ಯತೆ

 ನವದೆಹಲಿ: ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಮೇ 3 ರಂದು ಮುಕ್ತಾಯವಾಗಲಿದ್ದು ಈಗಾಗಲೇ ಕೊರೋನಾ ಸೋಂಕು ಇಲ್ಲದ ಪ್ರದೇಶಗಳಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯತಿ ನೀಡಲಾಗಿದೆ. ಮೇ 3 ರಂದು Read more…

ಡಿಸಿಎಂ ಸೇರಿ 5 ಸಚಿವರಿಗೆ ಕೊರೋನಾ ಟೆಸ್ಟ್, ಕ್ವಾರಂಟೈನ್ ನಲ್ಲಿ ಮೂವರು

ಬೆಂಗಳೂರು: ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಸೇರಿದಂತೆ ಐವರು ಸಚಿವರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಇವರಲ್ಲಿ ನಾಲ್ವರ ವರದಿ ನೆಗೆಟಿವ್ ಬಂದಿದೆ. ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಸಚಿವರಾದ Read more…

ಜೂನ್ ನಲ್ಲಿ ಬೇಸಿಗೆ ರಜೆ, ಜುಲೈನಲ್ಲಿ ಪರೀಕ್ಷೆ: ಸೆಪ್ಟೆಂಬರ್ ನಿಂದ ಶೈಕ್ಷಣಿಕ ವರ್ಷ ಆರಂಭ

ನವದೆಹಲಿ: ದೇಶಾದ್ಯಂತ ವಿಶ್ವವಿದ್ಯಾಲಯಗಳಿಗೆ ಹೊಸದಾಗಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ನಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಈಗಾಗಲೇ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಆಗಸ್ಟ್ ನಿಂದ ತರಗತಿಗಳು ಆರಂಭವಾಗಲಿವೆ. ವಿಶ್ವವಿದ್ಯಾಲಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...