alex Certify Latest News | Kannada Dunia | Kannada News | Karnataka News | India News - Part 395
ಕನ್ನಡ ದುನಿಯಾ
    Dailyhunt JioNews

Kannada Duniya

ನಾಗಮಂಗಲ ಗಲಭೆ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರಕ್ಕೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಈ ಭ್ರಷ್ಟ ಸರಕಾರ ಕೋಮುಗಲಭೆಗಳಿಗೆ ಕುಮ್ಮಕ್ಕು ಕೊಡುವುದರ ಮೂಲಕ ಗಲಭೆಕೋರರ ಬೆನ್ನುತಟ್ಟುವ ಕೆಲಸ ಮಾಡುತ್ತಿದೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಹೆಚ್ಚು ಹೆಚ್ಚು ಗಲಭೆಗಳು ನಡೆಯುತ್ತಿವೆ ಎಂದು ಬಿಜೆಪಿ Read more…

BREAKING: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ನಡುವೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಆರ್‌ಜಿ ಕರ್ ಆಸ್ಪತ್ರೆ ವೈದ್ಯರ ಕೊಲೆ ಪ್ರಕರಣದಲ್ಲಿ ಜನರಿಗೆ ಅನುಕೂಲವಾಗುವುದಾದರೆ ಮತ್ತು ನ್ಯಾಯವನ್ನು ಖಚಿತಪಡಿಸಿದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ Read more…

BIG NEWS: ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಯಾದ NSA ದೋವಲ್: ಮೋದಿ ಉಕ್ರೇನ್ ಭೇಟಿ ಬಗ್ಗೆ ಚರ್ಚೆ

ಸೇಂಟ್ ಪೀಟರ್ಸ್‌ಬರ್ಗ್: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಗುರುವಾರ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿದ್ದಾರೆ. ಭೇಟಿಯ ವೇಳೆ ಅವರು ಪ್ರಧಾನಿ Read more…

BREAKING: ಶುಲ್ಕ ಕಟ್ಟಿಲ್ಲವೆಂದು ಶಾಲೆಯಲ್ಲೇ ಮಕ್ಕಳನ್ನು ಕೂಡಿ ಹಾಕಿದ ಶಿಕ್ಷಕರು

ಶಾಲೆಗೆ ಶುಲ್ಕ ಕಟ್ಟಿಲ್ಲವೆಂದು ಮಕ್ಕಳನ್ನು ಕೂಡಿ ಹಾಕಿದ ಘಟನೆ ಕೊಪ್ಪಳದ ನಿವೇದಿತಾ ಶಾಲೆಯಲ್ಲಿ ನಡೆದಿದೆ. ಶಾಲಾ ಶುಲ್ಕ ಬಾಕಿ ಉಳಿಸಿಕೊಂಡಿದ್ದ ಮಕ್ಕಳನ್ನು ಮನೆಗೆ ಕಳುಹಿಸದೆ ಶಾಲೆಯ ಸಿಬ್ಬಂದಿ ಉಳಿಸಿಕೊಂಡಿದ್ದಾರೆ. Read more…

ಎಸ್ಎಸ್ಎಲ್ಸಿ, ಐಟಿಐ ಪಾಸಾದವರಿಗೆ ಹೆಚ್.ಎ.ಎಲ್.ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ

ಹೆಚ್.ಎ.ಎಲ್.(ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್) ನಲ್ಲಿ ವಿವಿಧ ಟ್ರೇಡ್‍ಗಳ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಅಂಡ್ ಫ್ರೋಗ್ರಾಮ್ ಅಸಿಸ್ಟಂಟ್, ಕಾರ್ಪೆಂಟರ್, ಫೌಂಡ್ರಿ-ಮ್ಯಾನ್, Read more…

ಲಾಡ್ಜ್ ನಲ್ಲಿ ಗೆಳೆಯನ ಆಧಾರ್ ಕಾರ್ಡ್ ನೋಡಿದ ಮಹಿಳೆಗೆ ಶಾಕ್

ಪತಿಯನ್ನು ಬಿಟ್ಟಿದ್ದ ಹಿಂದೂ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಬಳಿ ಇದ್ದ ಹಣ ಒಡವೆ ಪಡೆದು ಅತ್ಯಾಚಾರ ಎಸಗಿದ್ದ ಅನ್ಯಧರ್ಮೀಯ ವ್ಯಕ್ತಿಯನ್ನು ಹುಣಸೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. Read more…

BREAKING: ವಿಚಾರಣೆ ಮುಕ್ತಾಯ: ಸಿಎಂ ಪ್ರಾಸಿಕ್ಯೂಷನ್ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆದಿದ್ದು, Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ. ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಸಚಿವಾಲಯ ಕಾರ್ಯದರ್ಶಿ ಪಂಕಜ್ ಜೈನ್ ಈ ಬಗ್ಗೆ ಸುಳಿವು ನೀಡಿದ್ದಾರೆ. ವಿಶ್ವದಾದ್ಯಂತ Read more…

ಜೈಲು ಸೇರಿದರೂ ಕಡಿಮೆಯಾಗದ ‘ದಾಸ’ನ ದರ್ಪ, ದುರಹಂಕಾರ: ಪೊಲೀಸರ ನಡುವೆಯೇ ದರ್ಶನ್ ಅಸಭ್ಯ ವರ್ತನೆ

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರೂ ನಟ ದರ್ಶನ್ ದರ್ಪ, ದುರಹಂಕಾರ ಮಾತ್ರ ಕಡಿಮೆಯಾದಂತಿಲ್ಲ. ಮಾಡಿದ ತಪ್ಪಿಗೆ ಕಿಂಚಿತ್ತೂ ಪಶ್ಚಾತ್ತಾಪವೂ ಇದ್ದಂತಿಲ್ಲ. ಪೊಲೀಸರ ನಡುವೆಯೇ, ಮಾಧ್ಯಮಗಳ ಮುಂದೆ Read more…

Video | ಶಾರ್ಟ್ಸ್ ಧರಿಸಿ ರಸ್ತೆಗಿಳಿದ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್; ಇದನ್ನು ಹಾಕಿಕೊಂಡು ಬಂದಿದ್ದೇಕೆ ಎಂದು ಪ್ರಶ್ನಿಸಿದ ಮಹಿಳೆ

ಇನ್‌ಸ್ಟಾಗ್ರಾಮ್ ಪ್ರಭಾವಿ ಟ್ಯಾನಿ ಭಟ್ಟಾಚಾರ್ಯ ಶಾರ್ಟ್ಸ್ ಧರಿಸಿ ಬೆಂಗಳೂರಿನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಅವರನ್ನು ಮಹಿಳೆಯೊಬ್ಬರು ಅವಮಾನಿಸಿ ಶಾರ್ಟ್ಸ್ ಧರಿಸಿ ಬೀದಿಗೆ ಬರದಂತೆ ತಾಕೀತು ಮಾಡಿದ್ದಾರೆ. ಟ್ಯಾನಿ ಭಟ್ಟಾಚಾರ್ಯ ಅವರು Read more…

‘ಕೈ’ವಾಡದಿಂದ ಮುಡಾ ಸಾಕ್ಷಿ ನಾಶ: ಆಯುಕ್ತರ ನಿವಾಸದ ಡಿವಿಆರ್ ನಾಪತ್ತೆ ಕೆಲಸ ಯಾರದ್ದೆಂದು ಬಿಡಿಸಿ ಹೇಳಬೇಕಿಲ್ಲ; ಬಿಜೆಪಿ ಟಾಂಗ್

ಬೆಂಗಳೂರು: ಸ್ಕ್ಯಾಂ ಸಿ.ಎಂ ಸಿದ್ದರಾಮಯ್ಯ 5 ಸಾವಿರ ಕೋಟಿ ಮುಡಾ ಹಗರಣವನ್ನು ಸಾರಿಸಿ ಗುಡಿಸಿ ಹಾಕಲು ಸಾಕ್ಷ್ಯಗಳನ್ನು ನಾಶ ಪಡಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. ಮುಡಾ ಆಯುಕ್ತರ Read more…

BIG NEWS: ಕೆಎಸ್‌ಆರ್‌ಟಿಸಿ ಚಾಲಕ ಕಂ ನಿರ್ವಾಹಕ ಹುದ್ದೆ ನೇಮಕಾತಿ: ಅರ್ಹ ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ

ಬೆಂಗಳೂರು: ಕೆಎಸ್‌ಆರ್‌ಟಿಸಿಯ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಅರ್ಹರಾಗಿರುವ ಅಭ್ಯರ್ಥಿಗಳಿಗೆ ಸೆಪ್ಟೆಂಬರ್‌ 18ರಿಂದ ಚಾಲನಾ ವೃತ್ತಿ ಪರೀಕ್ಷೆ ನಡೆಯಲಿದೆ. ಈ ಸಂಬಂಧ ಅಭ್ಯರ್ಥಿಗಳು ಸೆಪ್ಟೆಂಬರ್‌ 13 ರಂದು ಮಧ್ಯಾಹ್ನ Read more…

BIG NEWS: ಬಸ್ ನಲ್ಲಿ ಸಿಟಿ ರೌಂಡ್ಸ್ ಮುಗಿಸಿ ಮೆಟ್ರೋ ಏರಿದ ಸಿಎಂ: ಪ್ರಯಾಣಿಕರೊಂದಿಗೆ ಸಂವಾದ ನಡೆಸಿದ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ಸಿಟಿ ರೌಂಡ್ಸ್ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾಮಾನ್ಯ ಜನರಂತೆ, ಬಸ್ ಹಾಗೂ ಮೆಟ್ರೋದಲ್ಲಿ ಪ್ರಯಾಣಿಸಿ ಜನರ ಅನುಭವವನ್ನು ಕೇಳಿ ಮಾಹಿತಿ ಪಡೆದುಕೊಂಡರು. ಈ ಬಗ್ಗೆ ಸಾಮಾಜಿಕ Read more…

BREAKING NEWS: ಮನೆ ತೆರವು ವೇಳೆ ಕಾಂಕ್ರಿಟ್ ಬೀಮ್ ಕುಸಿದು ದುರಂತ: ಇಬ್ಬರು ದುರ್ಮರಣ

ಮಂಗಳೂರು: ಮನೆ ತೆರವು ವೇಳೆ ಕಾಂಕ್ರಿಟ್ ಬೀಮ್ ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಸಿ.ಜೆ.ಕಾಮತ್ ರಸ್ತೆಯಲ್ಲಿ ನಡೆದಿದೆ. ಮಿಷನ್ ಕಾಂಪೌಂಡ್ ನಲ್ಲಿ ಹಳೆ ಮನೆ Read more…

BREAKING : ಸಿಪಿಐ (ಎಂ) ಹಿರಿಯ ನಾಯಕ ‘ಸೀತಾರಾಮ್ ಯೆಚೂರಿ’ ಇನ್ನಿಲ್ಲ |Sitaram Yechury No more

ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಗೆ ದಾಖಲಾಗಿದ್ದ ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಗುರುವಾರ ನಿಧನರಾದರು ಎಂದು ಪಕ್ಷ ಮತ್ತು ಆಸ್ಪತ್ರೆ ಮೂಲಗಳನ್ನು ಉಲ್ಲೇಖಿಸಿ Read more…

BREAKING : ಷೇರುಪೇಟೆಯಲ್ಲಿ ಸೆನ್ಸೆಕ್ಸ್ , ನಿಫ್ಟಿ ದಾಖಲೆಯ ಏರಿಕೆ : ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ.ಲಾಭ.!

ಷೇರುಪೇಟೆಯಲ್ಲಿ ಸೆನ್ಸೆಕ್ಸ್, ನಿಫ್ಟಿ ದಾಖಲೆಯ ಏರಿಕೆ ಕಂಡಿದ್ದು, ಹೂಡಿಕೆದಾರರಿಗೆ ಭರ್ಜರಿ 7 ಲಕ್ಷ ಕೋಟಿ ರೂ.ಲಾಭವಾಗಿದೆ. ಹೌದು,  ಬ್ಯಾಂಕುಗಳು ಮತ್ತು ಐಟಿ ಷೇರುಗಳಿಂದ ಭಾರತೀಯ ಷೇರುಗಳು ದಾಖಲೆಯ ಗರಿಷ್ಠ Read more…

BREAKING : ಏಷ್ಯನ್ ಚಾಂಪಿಯನ್ಸ್ ಟ್ರೋಫಿ : ಕೊರಿಯಾ ವಿರುದ್ಧ ಭಾರತಕ್ಕೆ 3-1 ಅಂತರದ ಗೆಲುವು

ಸೆಪ್ಟೆಂಬರ್ 12 ರಂದು ಕೊರಿಯಾ ವಿರುದ್ಧ 3-1 ಗೋಲುಗಳ ಕಠಿಣ ಹೋರಾಟದ ಜಯದೊಂದಿಗೆ ಭಾರತವು ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಅಜೇಯ ಓಟವನ್ನು ವಿಸ್ತರಿಸಿತು, ಇದು ಪಂದ್ಯಾವಳಿಯ ಸೆಮಿಫೈನಲ್ನಲ್ಲಿ ತಮ್ಮ Read more…

BREAKING : ‘HSRP’ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ ಇಲ್ಲ , ಸೆ.16 ರಿಂದ ದಂಡ ಫಿಕ್ಸ್.!

ಬೆಂಗಳೂರು : ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಅಳವಡಿಸಲು ಸೆಪ್ಟೆಂಬರ್ 15ರ ವರೆಗೆ ಗಡುವು ನೀಡಲಾಗಿದೆ. ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. Read more…

ಸಿಡಿಆರ್, ಟವರ್ ಲೊಕೇಷನ್ ಮಾಹಿತಿ ಸೋರಿಕೆ: ಹೆಡ್ ಕಾನ್ಸ್ ಟೇಬಲ್ ವಿರುದ್ಧ FIR ದಾಖಲು: ಕೇಸ್ ದಾಖಲಾಗುತ್ತಿದ್ದಂತೆ ಪರಾರಿ

ಕೊಪ್ಪಳ: ಹೆಡ್ ಕಾನ್ಸ್ ಟೇಬಲ್ ಓರ್ವರಿಂದ ಮೊಬೈಲ್ ನಂಬರ್ ಗಳ ಸಿಡಿಆರ್, ಟವರ್ ಲೊಕೇಷನ್ ಸೇರಿದಂತೆ ಗೌಪ್ಯ ಮಾಹಿತಿ ಸೋರಿಕೆ ಆಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ಹೆಚ್ ಸಿ ನಾಪತ್ತೆಯಾಗಿರುವ Read more…

ಸೆ.14,15 ರಂದು ‘KPSC’ ಯ ವಿವಿಧ ಹುದ್ದೆಗಳಿಗೆ ಪರೀಕ್ಷೆ : ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ.!

ಬಳ್ಳಾರಿ : ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಸೆ.14 ಮತ್ತು 15 ರಂದು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ (ಆರ್ಪಿಸಿ) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆ Read more…

‘ಸಿಜೆಐ ಚಂದ್ರಚೂಡ್’ ಮನೆಯ ಗಣಪತಿ ಪೂಜೆಗೆ ಆಗಮಿಸಿದ ಪ್ರಧಾನಿ ಮೋದಿ, ಭುಗಿಲೆದ್ದ ವಿವಾದ |Video

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ನಡೆದ ಗಣಪತಿ ಪೂಜಾ ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ ನಂತರ ವಿವಾದ ಭುಗಿಲೆದ್ದಿದ್ದು, ಇದು Read more…

BIG NEWS: ಕಾಂಗ್ರೆಸ್ ನವರಿಂದ ನಾನು ಪಾಠ ಕಲಿಯಬೇಕಿಲ್ಲ: ನೆಲಮಂಗಲ ಗಲಭೆ ಪ್ರಕರಣ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯ ವೈಫಲ್ಯ; ಕಿಡಿಕಾರಿದ HDK

ಬೆಂಗಳೂರು: ಮಂಡ್ಯ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿರುವ ಗಲಭೆ ಪ್ರಕರಣ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯ ವೈಫಲ್ಯ ಎಂಬುದು ಎದ್ದು ಕಣುತ್ತಿದೆ. ಮೊದಲೇ ಎಚ್ಚೆತ್ತುಕೊಂಡಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ ಎಂದು Read more…

ಹಿರಿಯ ನಾಗರಿಕರು ‘ಆಯುಷ್ಮಾನ್ ಕಾರ್ಡ್’ ಗೆ ಹೇಗೆ ಮತ್ತು ಎಲ್ಲಿ ಅರ್ಜಿ ಸಲ್ಲಿಸಬಹುದು..? ಇಲ್ಲಿದೆ ಮಾಹಿತಿ

ನವದೆಹಲಿ: ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರುವ ರಾಜ್ಯ ಚುನಾವಣೆಗೆ ಮುಂಚಿತವಾಗಿ, ಕೇಂದ್ರ ಸರ್ಕಾರವು ದೇಶದ 6 ಕೋಟಿ ಹಿರಿಯ ನಾಗರಿಕರಿಗೆ ದೊಡ್ಡ ಘೋಷಣೆ ಮಾಡಿದೆ. ಈಗ, Read more…

BIG NEWS : ಕನ್ನಡದಲ್ಲೇ ‘ಔಷಧಿ ಚೀಟಿ’ ಕಡ್ಡಾಯಗೊಳಿಸುವುದು ಕಷ್ಟಸಾಧ್ಯ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ.!

ಬೆಂಗಳೂರು : ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯುವುದನ್ನು ಕಡ್ಡಾಯಗೊಳಿಸುವ ವಿಚಾರದಲ್ಲಿ ಸಾಕಷ್ಟು ತಾಂತ್ರಿಕ ಸಂಗತಿಗಳು ಮಿಳಿತವಾಗಿದೆ ಎಂದು Read more…

ಕಚ್ಚಾ ತೈಲದ ದರ ಕಡಿಮೆಯಾದರೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ : ವರದಿ

ಜಾಗತಿಕ ಕಚ್ಚಾ ತೈಲ ಬೆಲೆಗಳು ದೀರ್ಘಕಾಲದವರೆಗೆ ಕಡಿಮೆಯಾದರೆ ಗ್ರಾಹಕರು ಶೀಘ್ರದಲ್ಲೇ ಹೆಚ್ಚಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದ ಸ್ವಲ್ಪ ಪರಿಹಾರವನ್ನು ಕಾಣಬಹುದು. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ Read more…

ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ನೀರು ಪಾಲು: ಐವರ ರಕ್ಷಣೆ; ಓರ್ವ ನಾಪತ್ತೆ

ಕಾರವಾರ: ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ಸಮುದ್ರದಲ್ಲಿ ಈಜಲು ಇಳಿದಿದ್ದ ವೇಳೆ ನೀರು ಪಾಲಾಗಿದ್ದು, ಐವರು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ಮತ್ತೋರ್ವ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ Read more…

ಲಿಫ್ಟ್ ಕೇಬಲ್ ತುಂಡಾಗಿ ದುರಂತ: ಯುವಕ ದುರ್ಮರಣ

ಕಾರವಾರ: ಕಟ್ಟಡವೊಂದರಲ್ಲಿ ಲಿಫ್ಟ್ ಕೇಬಲ್ ತುಂಡಾಗಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ನಡೆದಿದೆ. ಸುಭಾಷ್ ರಸ್ತೆಯ ಜಗದಂಬಾ ಎಲೆಕ್ಟ್ರಿಕಲ್ಸ್ ಕಟ್ಟಡದಲ್ಲಿ ಈ Read more…

BREAKING : ಮಡಿಕೇರಿ ತಹಶೀಲ್ದಾರ್ ಕಚೇರಿಯ ‘FDA’ ನೌಕರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ..!

ಮಡಿಕೇರಿ : ತಹಶೀಲ್ದಾರ್ ಕಚೇರಿಯ ‘ಎಫ್ ಡಿಎ’ ನೌಕರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ಎಫ್ ಡಿಎ’ ನೌಕರ ಪ್ರಜ್ವಲ್ ಎಂಬುವವರು ತಮ್ಮ ಮನೆಯಲ್ಲೇ ವಿಷ ಸೇವಿಸಿ Read more…

ಭಾರತದಲ್ಲಿ 8.19 ಲಕ್ಷಕ್ಕೆ ಮಾರುತಿ ಸುಜುಕಿ ಸ್ವಿಫ್ಟ್ CNG ಕಾರು ಬಿಡುಗಡೆ

ಕಾರು ಕೊಳ್ಳುವವರಿಗೆ ಸಿಹಿಸುದ್ದಿ… ಮಾರುತಿ ಸುಜುಕಿ ಇಂಡಿಯಾ ಸ್ವಿಫ್ಟ್ ಸಿಎನ್ ಜಿ ಕಾರನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಹೊಸ ಅವತಾರದಲ್ಲಿ, ಸ್ವಿಫ್ಟ್ ಸಿಎನ್ ಜಿ ಹೆಚ್ಚಿನ ಟಾರ್ಕ್, ಉತ್ತಮ Read more…

ಹೆಚ್.ಡಿ.ಕೆ ಕಡ್ಡಿ ಗೀರುವ ಕೆಲಸ ಮಾಡುವುದು ಬೇಡ: ಪ್ರಚೋದನಕಾರಿ ಹೇಳಿಕೆ ಕೊಡುವುದನ್ನು ನಿಲ್ಲಿಸಲಿ; ಶಾಸಕ ಹೆಚ್.ಸಿ.ಬಾಲಕೃಷ್ಣ ವಾಗ್ದಾಳಿ

ಬೆಂಗಳೂರು: ನಾಗಮಂಗಲದಲ್ಲಿ ನಡೆದಿರುವ ಗಲಭೆ ಪ್ರಕರಣ ಖಂಡನೀಯ. ಕಿಡಿಗೇಡಿಗಳು ಎಲ್ಲಾ ಧರ್ಮದಲ್ಲಿಯೂ ಇದ್ದಾರೆ. ಅಂಥಹವರೇ ಗಲಭೆ ಮಾಡುವ ಕೆಲಸ ಮಾಡಿದ್ದಾರೆ ಎಂದು ಶಾಸಕ ಹೆಚ್.ಸಿ.ಬಾಲಕೃಷ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...