alex Certify Latest News | Kannada Dunia | Kannada News | Karnataka News | India News - Part 3954
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ಮಧ್ಯೆಯೂ ‘ಐಲ್ಯಾಂಡ್’ ನಲ್ಲಿ ಅಧಿಕಾರಿಗಳ ಪಾನಗೋಷ್ಠಿ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಕೆಲವೊಂದು ನಿರ್ಬಂಧಗಳೊಂದಿಗೆ ಆರ್ಥಿಕ ಚಟುವಟಿಕೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ ಮದ್ಯ ಮಾರಾಟವೂ ಒಂದಾಗಿದ್ದು, ಕೇವಲ ಪಾರ್ಸೆಲ್ ಗೆ Read more…

‘ಮಟ್ಕಾ ಕಿಂಗ್’ ರತನ್ ಖತ್ರಿ ನಿಧನ

  ದೇಶದಲ್ಲಿ ಮಟ್ಕಾ ದಂಧೆ ವ್ಯವಸ್ಥಿತವಾಗಿ ನಡೆಯುವಂತೆ ನೋಡಿಕೊಳ್ಳುವ ಮೂಲಕ ‘ಮಟ್ಕಾ ಕಿಂಗ್’ ಎಂದೇ ಕುಖ್ಯಾತಿ ಪಡೆದಿದ್ದ ರತನ್ ಖತ್ರಿ ಭಾನುವಾರದಂದು ಮುಂಬೈನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ Read more…

ಜೀವ ವಿಮೆ ಪಾಲಿಸಿದಾರರಿಗೆ ನೆಮ್ಮದಿ ನೀಡಿದ IRDA

ಜೀವ ವಿಮೆ ಪಾಲಿಸಿದಾರರಿಗೆ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ನೆಮ್ಮದಿಯ ಸುದ್ದಿಯೊಂದನ್ನು ನೀಡಿದೆ. ವಿಮೆ ಪಾಲಿಸಿಗಳ ಕಂತು ಪಾವತಿಯ ಗಡುವನ್ನು ವಿಸ್ತರಿಸಲಾಗಿದೆ. ಮಾರ್ಚ್ ತಿಂಗಳಲ್ಲಿ ಪಾವತಿಸಬೇಕಾಗಿದ್ದ ಜೀವ Read more…

ಕೈಗಾರಿಕೆ ಪುನಾರಂಭ, ಕಾರ್ಮಿಕ ವಲಯಕ್ಕೆ ಮುಖ್ಯ ಮಾಹಿತಿ

ನವದೆಹಲಿ: ಲಾಕ್ಡೌನ್ ತೆರವು ನಂತರ ಕೈಗಾರಿಕೆಗಳು ಪುನಾರಂಭ ಆಗಲಿದ್ದು ಈ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆಂಧ್ರಪ್ರದೇಶದ Read more…

ಈ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ‘ಮುಖ್ಯಮಂತ್ರಿ’ ಯಡಿಯೂರಪ್ಪ

ಟೈಮ್ಸ್ ನೌ ಮತ್ತು ಒಆರ್ ಮ್ಯಾಕ್ಸ್ ಸಂಸ್ಥೆಗಳು ಕೊರೊನಾ ಸೋಂಕು ನಿರ್ವಹಣೆಯಲ್ಲಿ ಅತ್ಯುತ್ತಮ ಸಾಧನೆ ತೋರಿರುವ ಮುಖ್ಯಮಂತ್ರಿಗಳ ಸಮೀಕ್ಷೆ ನಡೆಸಿದ್ದು, ಇದರಲ್ಲಿ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಎರಡನೇ ಸ್ಥಾನ Read more…

ಬ್ಯಾಂಕುಗಳಿಗೆ 411 ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವವರ ವಿರುದ್ಧ 4 ವರ್ಷಗಳ ಬಳಿಕ ದಾಖಲಾಯ್ತು ದೂರು

ವಿಜಯ್ ಮಲ್ಯ, ನೀರವ್ ಮೋದಿ ಮೊದಲಾದ ಉದ್ಯಮಿಗಳು ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ಪಂಗನಾಮ ಹಾಕಿ ವಿದೇಶಕ್ಕೆ ಪರಾರಿಯಾಗಿದ್ದಾರೆ. ಅಲ್ಲಿ ಅವರುಗಳು ಐಷಾರಾಮಿ ಜೀವನ ನಡೆಸುತ್ತಿದ್ದು, ಭಾರತದಲ್ಲಿ ಕಾನೂನು Read more…

ಹೀಗಿದೆ ನೋಡಿ ಶಿವಮೊಗ್ಗಕ್ಕೆ ಬಂದಿರುವ ಕೊರೊನಾ ಸೋಂಕಿತರ ಟ್ರಾವೆಲ್ ಹಿಸ್ಟರಿ

ಈವರೆಗೆ ಒಂದೇ ಒಂದು ಕೊರೊನಾ ಸೋಂಕು ಪ್ರಕರಣ ಹೊಂದಿರದೆ ಹಸಿರು ವಲಯ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಇದೀಗ ಭಾನುವಾರ ಒಂದೇ ದಿನ ಎಂಟು ಪ್ರಕರಣಗಳು Read more…

ವಿವಿಧ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ: ‘ಆನ್ ಲೈನ್’ ನಲ್ಲಿ ಅರ್ಜಿ ಆಹ್ವಾನ

ದಾವಣಗೆರೆ: ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ದಿನಾಂಕವನ್ನು ಮೇ 30 ರವರೆಗೆ ವಿಸ್ತರಿಸಲಾಗಿದೆ. ಜಿಲ್ಲೆಯಲ್ಲಿನ ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ Read more…

ವಿದೇಶದಲ್ಲಿ ಸಿಲುಕಿದ್ದ ಕನ್ನಡಿಗರನ್ನು ಹೊತ್ತ ಮೊದಲ ವಿಮಾನ ಬೆಂಗಳೂರಿಗೆ ಆಗಮನ

ಮೂರನೇ ಹಂತದ ಲಾಕ್ಡೌನ್ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಹಲವು ವಿನಾಯಿತಿಗಳನ್ನು ನೀಡಿದ್ದು, ಈ ಪೈಕಿ ಹೊರ ಜಿಲ್ಲೆ, ರಾಜ್ಯ ಹಾಗೂ ವಿದೇಶದಲ್ಲಿ ಸಿಲುಕಿರುವವರನ್ನು ವಾಪಸ್ ಕರೆ ತರುವ ವಿಷಯವೂ Read more…

ಊರಿಗೆ ಹೊರಟ ಪ್ರಯಾಣಿಕರಿಗೆ ಶುಭ ಸುದ್ದಿ: KSRTC ಬಸ್ ಸೇವೆ ಆರಂಭ

ಬೆಂಗಳೂರು: ಅನ್ಯ ರಾಜ್ಯಕ್ಕೆ ತೆರಳಲು ಶೀಘ್ರವೇ ಕೆಎಸ್ಆರ್ಟಿಸಿ ಬಸ್ ಸೇವೆ ಆರಂಭವಾಗಲಿದೆ. ಸೇವಾಸಿಂಧು ಇ –ಪಾಸ್ ಹೊಂದಿದ ಹೊರರಾಜ್ಯದವರು ತಮ್ಮ ಊರುಗಳಿಗೆ ತೆರಳಲು ಕೆಎಸ್ಆರ್ಟಿಸಿ ಬಸ್ ಸೇವೆ ಆರಂಭಿಸಲಾಗುವುದು. Read more…

ಶಾಕಿಂಗ್: ಕೊರೊನಾ ‘ಟೆಸ್ಟ್’ ಗೆ ಲಂಚ ಪಡೆದ ವೈದ್ಯ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಭಾರತದಲ್ಲೂ ತನ್ನ ಅಟ್ಟಹಾಸ ಮೆರೆಯುತ್ತಿದೆ. ಕರ್ನಾಟಕದಲ್ಲಿಯೂ ಸಹ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಸೋಂಕು Read more…

ಲಾಕ್ ಡೌನ್ ತೆಗೆಯುವ ಸಮಯ ಇದಲ್ಲ, ಜೂನ್ 1 ರ ವರೆಗೆ ವಿಸ್ತರಣೆ – ನಂತರ ಶಾಲೆ ಆರಂಭ: ಪ್ರಧಾನಿ ಘೋಷಣೆ

ಇಂಗ್ಲೆಂಡ್ ನಲ್ಲಿ ಜೂನ್ 1ರ ವರೆಗೆ ಲಾಕ್ ಡೌನ್ ಮುಂದುವರಿಕೆ ಮಾಡಲಾಗುವುದು ಎಂದು ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಘೋಷಣೆ ಮಾಡಿದ್ದಾರೆ. ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ Read more…

ಆತಂಕಕ್ಕೆ ಕಾರಣವಾಗಿದೆ ಕಳ್ಳ ಮಾರ್ಗದಲ್ಲಿನ ಗಡಿ ಪ್ರವೇಶ

ಆರಂಭದಲ್ಲಿ ನಿಯಂತ್ರಣಕ್ಕೆ ಬಂದಂತಿದ್ದ ಕೊರೊನಾ ಮಹಾಮಾರಿ ಈಗ ರಾಜ್ಯದಲ್ಲಿ ಅಬ್ಬರಿಸುತ್ತಿದೆ. ಕಳೆದ ಕೆಲ ದಿನಗಳಿಂದ ಏರಿಕೆಯಾಗುತ್ತಿರುವ ಸೋಂಕಿತರ ಸಂಖ್ಯೆ ಗಾಬರಿ ಹುಟ್ಟಿಸುವಂತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಭಾನುವಾರ ಒಂದೇ Read more…

ಲಾಕ್ ಡೌನ್ ಸಂಕಷ್ಟದ ನಡುವೆ ಗ್ರಾಹಕರನ್ನು ಕಂಗೆಡಿಸಿದೆ ವಿದ್ಯುತ್ ಬಿಲ್

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿ ಮಾಡಿದ್ದು, ಇದರಿಂದಾಗಿ ವ್ಯಾಪಾರ ವಹಿವಾಟುಗಳು ಸುಗಮವಾಗಿ ನಡೆಯದೆ ಸಾರ್ವಜನಿಕರು ಆರ್ಥಿಕವಾಗಿ ತತ್ತರಿಸಿಹೋಗಿದ್ದಾರೆ. ಇದರ ಮಧ್ಯೆ ಈಗ Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ‘ಬಂಪರ್’ ಸುದ್ದಿ

ಬೆಂಗಳೂರು: ಲಾಕ್ಡೌನ್ ನಿಂದಾಗಿ ಆರ್ಥಿಕ ಸಂಕಷ್ಟಗಳ ನಡುವೆ ಕೃಷಿ ಚಟುವಟಿಕೆಗೆ ಉತ್ತೇಜನ ನೀಡಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ. ರೈತರಿಗೆ ಪೂರ್ಣಪ್ರಮಾಣದಲ್ಲಿ ಬೆಳೆ ಸಾಲ ವಿತರಣೆಗೆ ಯೋಜನೆ ರೂಪಿಸಲಾಗಿದೆ. ಶೂನ್ಯ Read more…

BIG NEWS: ಮತ್ತೊಂದು ವಿಶೇಷ ಪ್ಯಾಕೇಜ್ – ಸಿಹಿ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಲಾಕ್ಡೌನ್ ಜಾರಿ ಮಾಡಿದ್ದರಿಂದ ಸಂಕಷ್ಟದಲ್ಲಿರುವ ಶ್ರಮಿಕರಿಗೆ ವಿಶೇಷ ಪ್ಯಾಕೇಜ್ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಮತ್ತೊಂದು ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಿದೆ. ಮುಖ್ಯಮಂತ್ರಿ Read more…

ಮುಂದಿನ ದಿನಗಳಲ್ಲಿ ಬಲು ದುಬಾರಿಯಾಗಲಿದೆ ‘ಬದುಕು’

ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ವೈರಸ್ ಭಾರತದಲ್ಲೂ ತನ್ನ ಆರ್ಭಟ ಮುಂದುವರೆಸಿದೆ. ಕೊರೊನೊ ಸೋಂಕಿನಿಂದಾಗಿ ಸಾವಿನ ಸರಣಿ ಸಂಭವಿಸುತ್ತಿದ್ದು, ಸೋಂಕಿನ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ಮೂರು Read more…

ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ಯಾವ ಊರಿನ ರೇಷನ್ ಕಾರ್ಡ್ ಇದ್ದರೂ ಕಾರ್ಮಿಕರಿಗೆ ಪಡಿತರ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ. ಆನ್ಲೈನ್ ಆಧಾರದ ಮೇಲೆ Read more…

ಲಾಕ್ ಡೌನ್ ಮುಂದುವರೆಯುತ್ತಾ…? ಇಲ್ವಾ…? ರೆಡಿಯಾಯ್ತು ಮೋದಿ ಸೂತ್ರ

ನವದೆಹಲಿ: ಜಾರಿಯಲ್ಲಿರುವ ಲಾಕ್ ಡೌನ್ ಮೇ 17 ಕ್ಕೆ ಮುಕ್ತಾಯವಾಗಲಿದ್ದು, ಕೇಂದ್ರದಿಂದ ಮತ್ತೆ ಹೊಸ ಮಾರ್ಗಸೂಚಿ ಹೊರಡಿಸಲಾಗುತ್ತದೆ. ಮೇ 17 ರ ನಂತರ ಯಾವ ಚಟುವಟಿಕೆ ನಿಷೇಧಿಸಬೇಕು ಮತ್ತು Read more…

ಊರಿಗೆ ಹೊರಟವರಿಗೆ ಶುಭ ಸುದ್ದಿ: ನಾಳೆಯಿಂದಲೇ ರೈಲು ಸಂಚಾರ ಆರಂಭ, ಇಂದಿನಿಂದಲೇ ಬುಕಿಂಗ್ ಶುರು

ನವದೆಹಲಿ: ಲಾಕ್ಡೌನ್ ಜಾರಿ ಮಾಡಿದ್ದರಿಂದ ದೇಶಾದ್ಯಂತ ಸ್ಥಗಿತಗೊಂಡಿದ್ದ ಪ್ರಯಾಣಿಕರ ರೈಲು ಸಂಚಾರ ನಾಳೆಯಿಂದ ಹಂತಹಂತವಾಗಿ ಆರಂಭವಾಗಲಿದೆ. ಇಂದು ಸಂಜೆ 4 ಗಂಟೆಯಿಂದಲೇ ಆನ್ಲೈನ್ ಬುಕಿಂಗ್ ಶುರುವಾಗಲಿದೆ. ದೆಹಲಿಯಿಂದ ಬೆಂಗಳೂರು Read more…

ಬಿಗ್ ಬ್ರೇಕಿಂಗ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು – ಏಮ್ಸ್ ಆಸ್ಪತ್ರೆಗೆ ದಾಖಲು

ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 8.45 ರ ಸುಮಾರಿಗೆ ಮನಮೋಹನ್ Read more…

ಬಿಗ್ ನ್ಯೂಸ್: ಸ್ಥಳೀಯವಾಗಿಯೇ ತಯಾರಾಗಿದೆ ಕೊರೊನಾ ಟೆಸ್ಟ್ ಕಿಟ್

ಇಡೀ ವಿಶ್ವಕ್ಕೆ ಮಾರಣಾಂತಿಕವಾಗಿ ಪರಿಣಮಿಸಿರುವ ಕೊರೊನಾ ವೈರಸ್ ಭಾರತದಲ್ಲೂ ತನ್ನ ಆರ್ಭಟ ಮುಂದುವರೆಸಿದೆ. ಈ ಮಹಾಮಾರಿಗೆ ಈಗಾಗಲೇ ನೂರಾರು ಮಂದಿ ಸಾವನ್ನಪ್ಪಿದ್ದು, ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ Read more…

ಬಿಗ್‌ ನ್ಯೂಸ್:‌ ಪ್ಯಾಸೆಂಜರ್‌ ರೈಲು ಆರಂಭಕ್ಕೆ ಗ್ರೀನ್‌ ಸಿಗ್ನಲ್‌ – ನಾಳೆಯಿಂದಲೇ ಟಿಕೆಟ್‌ ಬುಕ್ಕಿಂಗ್

ಲಾಕ್‌ ಡೌನ್‌ ನಡುವೆಯೂ ರೈಲು ಸಂಚಾರದ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ಯಾಸೆಂಜರ್‌ ರೈಲುಗಳು ಮೇ 12 ರಿಂದ ಸಂಚಾರ ಆರಂಭಿಸಲಿದ್ದು, ನಾಳೆಯಿಂದಲೇ ಟಿಕೆಟ್‌ ಬುಕ್ಕಿಂಗ್‌ Read more…

ಹೊರಗಿನಿಂದ ಬರುವವರಿಗೆ ರೈಲು ವೆಚ್ಚ ಭರಿಸಲಿದೆ ಸರ್ಕಾರ, 14 ದಿನ ಕ್ವಾರಂಟೈನ್ ಕಡ್ಡಾಯ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಬೇರೆ ಬೇರೆ ದೇಶ ಹಾಗೂ ರಾಜ್ಯದಿಂದ ಕನ್ನಡಿಗರು Read more…

ಸಿನಿಮಾ ಚಿತ್ರೀಕರಣ ಕುರಿತಾಗಿ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ಕೊರೋನಾ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ Read more…

ಇವತ್ತು ಒಂದೇ ದಿನ 54 ಮಂದಿಗೆ ಕೊರೋನಾ ದೃಢ, ಸೋಂಕಿತರ ಸಂಖ್ಯೆ 848 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 848 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ 54 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ Read more…

ಪತ್ನಿ ಬೆತ್ತಲೆ ಫೋಟೋ ತೆಗೆದು ಸ್ನೇಹಿತರೊಂದಿಗೆ ಸೆಕ್ಸ್ ಗೆ ಬಲವಂತ, ಆಮೇಲೇನಾಯ್ತು ಗೊತ್ತಾ…?

ಭೋಪಾಲ್: ಪತ್ನಿಯ ಬೆತ್ತಲೆ ಫೋಟೋ ತೆಗೆದು ತನ್ನ ಸ್ನೇಹಿತರಿಗೆ ಕಳುಹಿಸುತ್ತಿದ್ದ ವ್ಯಕ್ತಿ ತನ್ನ ಸ್ನೇಹಿತರೊಂದಿಗೆ ಸರಸವಾಡುವಂತೆ ಪತ್ನಿಗೆ ಕಿರುಕುಳ ನೀಡಿದ್ದಾನೆ. ಇದರಿಂದ ನೊಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗ್ವಾಲಿಯರ್ Read more…

ಲಾಕ್ ಡೌನ್ ಮುಂದುವರೆಸಲು ಸಿದ್ಧವಾಯ್ತು ಮೋದಿ ʼಸೂತ್ರʼ

ನವದೆಹಲಿ: ಮೇ 17 ರ ನಂತರ ಕೇಂದ್ರದಿಂದ ಮತ್ತೆ ಹೊಸ ಮಾರ್ಗಸೂಚಿ ಹೊರಡಿಸಲಾಗುತ್ತದೆ. ಮೇ 17 ರ ನಂತರ ಯಾವ ಚಟುವಟಿಕೆ ನಿಷೇಧಿಸಬೇಕು ಮತ್ತು ಯಾವ ಚಟುವಟಿಕೆಯನ್ನು ನಿಷೇಧಿಸಬಾರದು Read more…

ಮೇ 12 ರಂದು ಖಗೋಳದಲ್ಲಿ ಸಂಭವಿಸಲಿದೆ ಕೌತುಕ

ಲಾಕ್ ಡೌನ್ ಕಾರಣದಿಂದ ಮಾಲಿನ್ಯ ಪ್ರಮಾಣ ಇಳಿಕೆಯಾಗಿದೆ, ಹೀಗಾಗಿ ನಕ್ಷತ್ರಪುಂಜಗಳನ್ನು ಗುರುತಿಸುವುದು ಈ ವೇಳೆ ಕಷ್ಟಸಾಧ್ಯವಲ್ಲ ಎಂಬ ಮಾತಿದೆ. ಇದೇ ವೇಳೆ ಖಗೋಳದಲ್ಲಿ ಕೌತುಕವೊಂದು ನಡೆಯಲಿದ್ದು, ಅದನ್ನು ಕಣ್ತುಂಬಿಕೊಳ್ಳಲು Read more…

ಮೇ 17 ಕ್ಕೆ ಲಾಕ್ಡೌನ್ ಮುಗಿಯುತ್ತೆ ಎಂದುಕೊಂಡವರಿಗೆ ಬಿಗ್ ಶಾಕ್, ಇನ್ನೂ ಲಾಕ್ಡೌನ್ ಮುಂದುವರೆಸಲು ಮುಖ್ಯಮಂತ್ರಿಗಳ ಒತ್ತಡ

ನವದೆಹಲಿ: ದೇಶವಾಸಿಗಳಿಗೆ ಮತ್ತಷ್ಟು ದಿನ ಲಾಕ್ಡೌನ್ ಮುಂದುವರೆಯಲಿದೆ. ಲಾಕ್ ಡೌನ್ ನಿಯಮಗಳು ಕಠಿಣವಾಗುತ್ತವೆಯೇ? ಸಡಿಲವಾಗುತ್ತವೇ ಎಂಬ ಚರ್ಚೆ ನಡೆದಿದೆ. ಇನ್ನೂ ಕೆಲವು ದಿನ ಲಾಕ್ ಡೌನ್ ಮುಂದುವರೆಸಲು ಪ್ರಧಾನಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...