alex Certify Latest News | Kannada Dunia | Kannada News | Karnataka News | India News - Part 398
ಕನ್ನಡ ದುನಿಯಾ
    Dailyhunt JioNews

Kannada Duniya

ಕಣ್ಣಿನ ಊತ ಕಡಿಮೆ ಮಾಡುತ್ತೆ ಈ ಸಿಂಪಲ್ ಟಿಪ್ಸ್

ಕೆಲವೊಮ್ಮೆ ಕಣ್ಣಿನಲ್ಲಿ ಊತ ಕಾಣಿಸಿಕೊಳ್ಳುತ್ತದೆ. ಇದ್ರಿಂದಾಗಿ ಮನೆಯಿಂದ ಹೊರ ಹೋಗುವುದೂ ಕಷ್ಟವಾಗುತ್ತದೆ. ಇದಕ್ಕೆ ಅನೇಕ ಕಾರಣಗಳಿವೆ. ಸುಸ್ತು, ಬಹಳ ಹೊತ್ತು ಕಂಪ್ಯೂಟರ್ ಅಥವಾ ಟಿವಿ, ಮೊಬೈಲ್ ನೋಡುತ್ತಿದ್ದರೆ, ಅನಿದ್ರೆ Read more…

ಹೊಳಪಿನ ಕಣ್ಣು ನಿಮ್ಮದಾಗಬೇಕಾದ್ರೆ ಈ ‘ಆಹಾರ’ ಅವಶ್ಯವಾಗಿ ಸೇವಿಸಿ

ಬ್ಯುಸಿ ಲೈಫ್ ನಲ್ಲಿ ಒತ್ತಡ ಸಾಮಾನ್ಯ. ಒತ್ತಡದ ಪರಿಣಾಮವನ್ನು ಇಡೀ ದೇಹದಲ್ಲಿ ಕಾಣಬಹುದಾಗಿದೆ. ಅದ್ರಲ್ಲೂ ಕಣ್ಣು ನಮ್ಮ ದಣಿವನ್ನು ಸ್ಪಷ್ಟವಾಗಿ ಹೇಳುತ್ತದೆ. ಒತ್ತಡ ಹಾಗೂ ದಣಿವಾದಲ್ಲಿ ಕಣ್ಣು ಮಂಕಾಗುತ್ತದೆ. Read more…

ನಾನು ಆಸ್ಪತ್ರೆಯಲ್ಲಿದ್ದಾಗ ಪಿ.ಟಿ. ಉಷಾ ಬರೀ ಪೋಸು ಕೊಟ್ಟಿದ್ದರು, ಯಾವುದೇ ಬೆಂಬಲ ನೀಡಲಿಲ್ಲ: ವಿನೇಶ್ ಪೋಗಟ್ ಗಂಭೀರ ಆರೋಪ

ಚಂಡೀಗಢ: ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಮುಖ್ಯಸ್ಥೆ ಪಿ.ಟಿ. ಉಷಾ ಬರೀ ಪೋಸು ಕೊಟ್ಟಿದ್ದರು. ಅವರಿಂದ ಯಾವುದೇ ಬೆಂಬಲ ಸಿಗಲಿಲ್ಲ ಎಂದು ಖ್ಯಾತ ಕುಸ್ತಿಪಟು ವಿನೇಶ್ ಪೋಗಟ್ ಗಂಭೀರ ಆರೋಪ Read more…

BREAKING: ನಾಗಮಂಗಲ ಗಣೇಶ ವಿಸರ್ಜನೆ ವೇಳೆ ಗಲಭೆ: 50 ಮಂದಿ ಅರೆಸ್ಟ್

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ 50 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರು ಅಂಗಡಿಗಳಿಗೆ, ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, 13 ಅಂಗಡಿಗಳನ್ನು ಧ್ವಂಸ Read more…

ತೂಕ ಹೆಚ್ಚಾಗ್ತಿದೆಯಾ…..? ನಿಯಂತ್ರಣಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್….!

ತೂಕ ಇಳಿಸಿಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ವ್ಯಾಯಾಮ, ಯೋಗ, ಜಿಮ್, ಡಯಟ್ ಹೀಗೆ ಸಾಕಷ್ಟು ಪ್ರಯತ್ನ ಮಾಡಿದ್ರೂ ಅನೇಕರ ತೂಕ ಇಳಿಯುವುದಿಲ್ಲ. ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿರುವವರು ಈ Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಇಂದು ನಿರ್ಣಾಯಕ ದಿನ: ಹೈಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. Read more…

ಕಪ್ಪಾದ ಮೊಣಕೈಯಿಂದ ಮುಜುಗರವೆ…..? ಹೋಗಲಾಡಿಸಲು ಇಲ್ಲಿದೆ ಸುಲಭ ‘ಟಿಪ್ಸ್’

ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ. ಸುಂದರ Read more…

ಹರಿಯಾಣ ಚುನಾವಣೆ: ರಣದೀಪ್ ಸುರ್ಜೇವಾಲಾ ಪುತ್ರ ಸೇರಿ 40 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಹರಿಯಾಣ ಚುನಾವಣೆಗೆ 40 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ ಕೈತಾಲ್ ಕ್ಷೇತ್ರದಿಂದ ರಣದೀಪ್ ಸುರ್ಜೇವಾಲಾ ಪುತ್ರನನ್ನು ಕಣಕ್ಕಿಳಿಸಿದೆ. ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಗೆ 40 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು Read more…

ನಿಮಗೆ ಬೆಳಿಗ್ಗೆ ಬೇಗ ಏಳಲು ಆಲಸ್ಯವೇ…..? ಇಲ್ಲಿದೆ ಸುಲಭ ಟಿಪ್ಸ್

ರಾತ್ರಿ ತುಂಬಾ ಹೊತ್ತು ಎಚ್ಚರವಾಗಿರುವ ಕಾರಣ ಬೆಳ್ಳಿಗೆ ಬೇಗ ಏಳೋದು ಅನೇಕರಿಗೆ ಕಷ್ಟ. ಮನೆಯ ಹಿರಿಯರು ಬೆಳಿಗ್ಗೆ ಬೇಗ ಏಳುವಂತೆ ಯುವಕರಿಗೆ ಹೇಳ್ತಿರುತ್ತಾರೆ. ಇದ್ರಿಂದ ಸಾಕಷ್ಟು ಪ್ರಯೋಜನಗಳಿವೆ. ಆರೋಗ್ಯ Read more…

ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಅಂಗಡಿ, ವಾಹನಗಳಿಗೆ ಬೆಂಕಿ: ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಪೊಲೀಸರು ನಾಲ್ಕೈದು ಬಾರಿ ಲಾಠಿ ಪ್ರಹಾರ Read more…

ಸ್ತನ ನೋವಿನ ಬಗ್ಗೆ ವಹಿಸದಿರಿ ನಿರ್ಲಕ್ಷ್ಯ

ಮಹಿಳೆಯರ ಸ್ತನದಲ್ಲಿ ನೋವು ಕಾಣಿಸಿಕೊಳ್ಳುವುದು ಸಾಮಾನ್ಯ. ಹಾಗಂತ ಅದನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಬೇರೆ ಬೇರೆ ಕಾರಣಕ್ಕೆ ಮಹಿಳೆಯ ಸ್ತನದಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಯಾವ ಕಾರಣ ಹಾಗೂ ಅದಕ್ಕೆ ಪರಿಹಾರವೇನು Read more…

ಪುಣೆ-ಹುಬ್ಬಳ್ಳಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಸೆ. 15ರಂದು ಮೋದಿ ಚಾಲನೆ

ನವದೆಹಲಿ: ಪುಣೆ-ಹುಬ್ಬಳ್ಳಿ ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲಿಗೆ ಪ್ರಧಾನಿ ಮೋದಿಯವರು ಸೆಪ್ಟೆಂಬರ್ 15 ರಂದು ಜಮ್‌ಶೆಡ್‌ಪುರದಿಂದ ವರ್ಚುವಲ್ ಸಮಾರಂಭದ ಮೂಲಕ ಚಾಲನೆ ನೀಡಲಿದ್ದಾರೆ. ಮಹಾರಾಷ್ಟ್ರದ ಪುಣೆಯನ್ನು ಕರ್ನಾಟಕದ Read more…

20 ರ ಹರೆಯದ ‘ಹುಡುಗಿ’ಯರು ಸೇವಿಸಲೇಬೇಕು ಈ ಆಹಾರ

20 ನೇ ವಯಸ್ಸಿನ ಹುಡುಗಿಯರಲ್ಲಿ ಕಾಣುವ ಅಂದ ಮತ್ತೆ ಬೇರೆ ಯಾವ ವಯಸ್ಸಿನಲ್ಲಿ ಕಾಣುವುದಿಲ್ಲ. ಆ ಅಂದ ಹಾಗೆ ಉಳಿದುಕೊಳ್ಳಬೇಕೆಂದರೆ ಮತ್ತು ಮುಂದೆ ಅನೇಕ ವ್ಯಾಧಿ, ಅನಾರೋಗ್ಯಗಳಿಂದ ದೂರ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಓಣಂ ಪ್ರಯುಕ್ತ ‘ವಿಶೇಷ ರೈಲುಗಳ ಸಂಚಾರ’ ವಿಸ್ತರಣೆ

ಬೆಂಗಳೂರು: ಓಣಂ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಎರ್ನಾಕುಲಂ -ಯಲಹಂಕ ಎರ್ನಾಕುಲಂ ಗರೀಬ್ ರಥ ಟ್ರೈ ವೀಕ್ಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ವಿಶೇಷ ರೈಲುಗಳ ಕಾರ್ಯಾಚರಣೆ Read more…

ಶುಭ ಸುದ್ದಿ: ಚಾಲಕರು, ನಿರ್ವಾಹಕರು ಸೇರಿ 9 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ರಾಮಲಿಂಗಾರೆಡ್ಡಿ

ಮಡಿಕೇರಿ: ನಗರದಲ್ಲಿ ಕೆಎಸ್‍ಆರ್‍ಟಿಸಿ ವಿಭಾಗೀಯ ಘಟಕ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಅವರು ತಿಳಿಸಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗ Read more…

ಒದ್ದೆ ಕೂದಲಿನಲ್ಲಿ ಈ ತಪ್ಪು ಮಾಡಿದ್ರೆ ಹೆಚ್ಚಾಗುತ್ತೆ ಹೇರ್‌ ಫಾಲ್‌ ಸಮಸ್ಯೆ

ದಟ್ಟವಾದ ಹಾಗೂ ಆರೋಗ್ಯಕ ಕೂದಲು ಎಲ್ಲರ ಕನಸು. ಕೂದಲ ಸೌಂದರ್ಯಕ್ಕಾಗಿ ಏನೆಲ್ಲ ಮಾಡ್ತಾರೆ. ಆದ್ರೆ ಒದ್ದೆ ಕೂದಲಿನ ಜೊತೆ ನಾವು ನಡೆದುಕೊಳ್ಳುವ ರೀತಿಯಿಂದ ಸಾಕಷ್ಟು ನಷ್ಟ ಅನುಭವಿಸಬೇಕಾಗುತ್ತದೆ. ಒದ್ದೆ Read more…

ʼವ್ಯಾಕ್ಸಿಂಗ್ʼ ಮಾಡಿದ ತಕ್ಷಣ ಅಪ್ಪಿತಪ್ಪಿ ಮಾಡಬೇಡಿ ಈ ಕೆಲಸ…..!

ಸುಂದರ ಹಾಗೂ ಸೆಕ್ಸಿ ಲುಕ್ ಗಾಗಿ ಅನೇಕರು ವ್ಯಾಕ್ಸಿಂಗ್ ಮಾಡಿಸಿಕೊಳ್ತಾರೆ. ವ್ಯಾಕ್ಸಿಂಗ್ ಮಾದಕತೆಯನ್ನು ಹೆಚ್ಚಿಸುತ್ತದೆ. ಸ್ಲಿವ್ಲೆಸ್ ಟಾಪ್ ಹಾಗೂ ಸ್ಕರ್ಟ್ ಧರಿಸುವ ಮೊದಲು ವ್ಯಾಕ್ಸಿಂಗ್ ಮಾಡಿದ್ರೆ ಬೆಸ್ಟ್ ಎಂದು Read more…

ನಿಮ್ಮ ಮುಪ್ಪು ಮುಚ್ಚಿಡುತ್ತೆ ಟೀ ಸೊಪ್ಪು..…!

ಟೀ ಜೀವನದ ಒಂದು ಭಾಗವಾಗಿದೆ. ಅನೇಕರ ದಿನ ಆರಂಭವಾಗುವುದು ಟೀ ಮೂಲಕ. ಕೆಲವರು ಗ್ರೀನ್ ಟೀ ಸೇವನೆ ಇಷ್ಟ ಪಡುತ್ತಾರೆ. ಟೀ ಕುಡಿದು, ಬೆಂದ ಸೊಪ್ಪನ್ನು ಕಸಕ್ಕೆ ಹಾಕುತ್ತೇವೆ. Read more…

BIG NEWS: ಕೇಂದ್ರದ ತೆರಿಗೆ ಅನ್ಯಾಯ ವಿರುದ್ಧ ಸಿಎಂ ಸಿದ್ದರಾಮಯ್ಯ ಸಮರ: 8 ಮುಖ್ಯಮಂತ್ರಿಗಳಿಗೆ ಪತ್ರ

ಬೆಂಗಳೂರು: ಕೇಂದ್ರದ 16ನೇ ಹಣಕಾಸು ಆಯೋಗ ವರದಿಯಲ್ಲಿ ಅಭಿವೃದ್ಧಿಶೀಲ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಆಗದಂತೆ ಒಟ್ಟಾಗಿ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಎಂಟು ರಾಜ್ಯಗಳ ಮುಖ್ಯಮಂತ್ರಿಗಳಿಗೆ Read more…

ಯುವ ಜನತೆಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ

ಬೆಂಗಳೂರು: ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ  2024-25ನೇ ಸಾಲಿಗೆ ಸ್ವಯಂ ಉದ್ಯೋಗ (ನೇರಸಾಲ) ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್(ಪ್ರೇರಣಾ) ಯೋಜನೆ ಮತ್ತು Read more…

ಬಾಯಿಯಲ್ಲಿರೋ ಕೊಳಕು ನಿಮ್ಮ ಹೃದಯಕ್ಕೆ ಅಪಾಯಕಾರಿ; ಹೇಗೆ ಗೊತ್ತಾ….? 

ಎಷ್ಟೋ ಜನರು ಬಾಯಿಯ ದುರ್ವಾಸನೆಯಿಂದ ಬಳಲ್ತಾರೆ. ಬಾಯಿಯ ದುರ್ಗಂಧಕ್ಕೂ ಹೃದಯದ ಕಾಯಿಲೆಗಳಿಗೂ ಸಂಬಂಧ ಇದೆ ಅನ್ನೋದು ನಿಮಗೆ ಗೊತ್ತಿದೇಯೇ? ನಿಮ್ಮ ಬಾಯಿಯನ್ನು ಸರಿಯಾಗಿ ಶುಚಿಗೊಳಿಸದಿದ್ದರೆ, ನೀವು ಅನೇಕ ರೋಗಗಳಿಗೆ Read more…

UG CET, UG NEET ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆ ಬದಲಾವಣೆಗೆ ಅವಕಾಶ

ಯುಜಿ ಸಿಇಟಿ, ಯುಜಿನೀಟ್ 2024 ರ ಎರಡನೇ ಸೀಟು ಹಂಚಿಕೆಗೆ OPTIONS ಬದಲಾಯಿಸಲು / ತೆಗೆದು ಹಾಕಲು / ಕ್ರಮಾಂಕ ಬದಲಾಯಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವೆಬ್‌ಸೈಟಿನಲ್ಲಿ ಪೋರ್ಟಲ್ Read more…

ಇಲ್ಲಿದೆ ನಿಂಬೆಯ ಹಲವು ‘ಔಷಧೀಯ’ ಪ್ರಯೋಜನಗಳು

  ನಿಂಬೆಹಣ್ಣಿನಲ್ಲಿ ‘ಸಿ’ ಜೀವಸತ್ವ ಹೇರಳವಾಗಿ ಸಿಗುತ್ತದೆ. ಇದರಿಂದ ಜೀರ್ಣಶಕ್ತಿ ಹೆಚ್ಚುವುದಲ್ಲದೇ ಪಿತ್ತ ವಿಕಾರಗಳು ಕೂಡ ಗುಣ ಹೊಂದುತ್ತದೆ. ಇದಲ್ಲದೇ ಇದರಲ್ಲಿ ಇನ್ನೂ ಅನೇಕ ಔಷಧೀಯ ಗುಣಗಳಿವೆ. ಒಂದು Read more…

ನಿಯಮದಂತಿರಲಿ ಪ್ರತಿ ದಿನ ಮಾಡುವ ದೇವರ ಪೂಜಾ ಕ್ರಮ

ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ. ಆದ್ರೆ ಪೂಜಾ ನಿಯಮ ಅನೇಕರಿಗೆ ತಿಳಿದಿಲ್ಲ. ಒಟ್ಟಾರೆ ಪೂಜೆ ಮಾಡಿ ಎದ್ದು ಹೋಗ್ತಾರೆ. Read more…

ಕನ್ನಡಕಗಳ ಅವಲಂಬನೆ ಕಡಿಮೆ ಮಾಡುವ ಹೊಸ ‘ಐ ಡ್ರಾಪ್’ ಮಾರಾಟಕ್ಕೆ DGCI ನಿರ್ಬಂಧ

ನವದೆಹಲಿ: ಓದುವ ಕನ್ನಡಕಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ ಎಂದು ಹೇಳಿಕೊಳ್ಳುವ ಹೊಸ ಐ ಡ್ರಾಪ್ ಅನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುವ ಬಗ್ಗೆ ನೀವು ಕೇಳಿರಬೇಕು. ಈ ಹಿಂದೆ Read more…

BIG BREAKING: 5 ಲಕ್ಷದವರೆಗೆ ಉಚಿತ ಚಿಕಿತ್ಸೆ: 70 ವರ್ಷ ಮೇಲ್ಪಟ್ಟವರಿಗೆ ‘ಆಯುಷ್ಮಾನ್ ಭಾರತ್’ ವಿಸ್ತರಣೆ

ನವದೆಹಲಿ: 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ Read more…

SSLC ಫಲಿತಾಂಶ ಸುಧಾರಣೆಗೆ ಮಹತ್ವದ ಕ್ರಮ: ಪ್ರತಿ ಶಾಲೆಗಳಿಗೆ ಉಸ್ತುವಾರಿ ನೇಮಕ

ಬೆಳಗಾವಿ: ಸರ್ಕಾರಿ ಶಾಲೆ ಹಾಗೂ ಶಾಲಾ ಮಕ್ಕಳಿಗಾಗಿ ಅನೇಕ ಯೋಜನೆ‌ಗಳನ್ನು ಜಾರಿಗೊಳಿಸಿ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸರ್ಕಾರಿ ಶಾಲಾ‌ ಮಕ್ಕಳ ದಾಖಲಾತಿ ಹಾಗೂ ಹಾಜರಾತಿಯನ್ನು ಹೆಚ್ಚಿಸಲು‌ ಪೂರಕ ವಾತಾವರಣ Read more…

FACT CHECK: ಮೀಸಲಾತಿ ಕುರಿತ ರಾಹುಲ್ ಗಾಂಧಿ ಹೇಳಿಕೆ ತಿರುಚಿದ ಬಿಜೆಪಿ ಸುಳ್ಳು ಆರೋಪ

ಮೀಸಲಾತಿ ಕುರಿತಾಗಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಬಿಜೆಪಿ ತಿರುಚಿದೆ ಎನ್ನುವುದು ಫ್ಯಾಕ್ಟ್ ಚೆಕ್ ನಲ್ಲಿ ಬಯಲಾಗಿದೆ. ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಮೀಸಲಾತಿ Read more…

ಇಬ್ಬರು ನಕಲಿ ವೈದ್ಯರಿಗೆ ಬಿಗ್ ಶಾಕ್: ತಲಾ ಲಕ್ಷ ರೂ. ದಂಡ, ಕ್ಲಿನಿಕ್- ಮೆಡಿಕಲ್ ಸ್ಟೋರ್ ಮುಚ್ಚಲು ಆದೇಶ

ದಾವಣಗೆರೆ: ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಿ ತಲಾ ಲಕ್ಷ ರೂ. ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ Read more…

ತಡರಾತ್ರಿ ಬಾಲಕಿಯರ ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ಅರೆಸ್ಟ್

ಉಡುಪಿ: ತಡರಾತ್ರಿ ಬಾಲಕಿಯರ ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದ ಆರೋಪಿಯನ್ನು ಮಣಿಪಾಲ ಠಾಣೆ ಪೋಲೀಸರು ಬಂಧಿಸಿದ್ದಾರೆ. ನವೀನ್ ನಾಯ್ಕ(22) ಬಂಧಿತ ಆರೋಪಿ ಎಂದು ಹೇಳಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...