alex Certify Latest News | Kannada Dunia | Kannada News | Karnataka News | India News - Part 399
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಖ್ರಾನ್ ನಲ್ಲಿ ʻIAFʼ ನ ಶಕ್ತಿ ಪ್ರದರ್ಶನ : ರಫೇಲ್-ಅಪಾಚೆ, ಪ್ರಚಂಡ ಕ್ಷಿಪಣಿ ಸೇರಿದಂತೆ 120 ವಿಮಾನಗಳು ಭಾಗಿ

ನವದೆಹಲಿ : ಫೆಬ್ರವರಿ 17 ರ ಶನಿವಾರ ಪೋಖ್ರಾನ್ ಫೈರಿಂಗ್ ರೇಂಜ್ನಲ್ಲಿ ನಡೆದ ‘ವಾಯು ಶಕ್ತಿ 2024’ ಅಭ್ಯಾಸದಲ್ಲಿ ಭಾರತೀಯ ವಾಯುಪಡೆ ತನ್ನ ಶಕ್ತಿಯನ್ನು ಪ್ರದರ್ಶಿಸಿತು. ಈ ಅವಧಿಯಲ್ಲಿ Read more…

BIG UPDATE: ಜೈಲಿನಿಂದಲೇ ನಗ್ನ ವಿಡಿಯೋ ಕಳುಹಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್; ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಜೈಲಿನಿಂದಲೇ ರೌಡಿಶೀಟರ್ ನಗ್ನ ವಿಡಿಯೋ ಕಳುಹಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಸೇರಿದಂತೆ ಮೂವರು ಆರೋಪಿಗಳನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಮನೋಜ್ Read more…

ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ; ಸ್ಥಳೀಯರಿಂದ ವಿರೋಧ; ಪೊಲೀಸರು-ನಿವಾಸಿಗಳ ನಡುವೆ ವಾಗ್ವಾದ

ಮೈಸೂರು: ಮೈಸೂರಿನ ಮಿನಿ ವಿಧಾನಸೌಧ ಹಿಂಭಾಗದಲ್ಲಿ ಬೆಳ್ಳಂ ಬೆಳಿಗ್ಗೆ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭವಾಗಿದೆ. ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರ ಆದೇಶದ ಮೇರೆಗೆ ಪೊಲೀಸ್ ಭದ್ರತೆಯಲ್ಲಿ ಕಟ್ಟಡಗಳ Read more…

Badminton Asia Team Championship Final : ಥೈಲ್ಯಾಂಡ್ ವಿರುದ್ಧ ಜಯಗಳಿಸಿದ ಭಾರತದ ‘ಪಿವಿ ಸಿಂಧು

ನವದೆಹಲಿ: ಏಷ್ಯಾ ಟೀಮ್ ಚಾಂಪಿಯನ್ಶಿಪ್ 2024 ರ ಫೈನಲ್ ನಲ್ಲಿ ಭಾರತದ ಪಿವಿ ಸಿಂಧು ಅವರು ಥೈಲ್ಯಾಂಡ್ ವಿರುದ್ಧ ನಡೆದ ಮಹಿಳಾ ಫೈನಲ್ನಲ್ಲಿ ಭರ್ಜರಿ ಗೆಲವು ಸಾಧಿಸಿದ್ದಾರೆ. ವಿಶ್ವದ Read more…

ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಇಲ್ಲ: ಮುಖ್ಯಮಂತ್ರಿ ಸಲಹೆಗಾರ ಬಿ.ಆರ್. ಪಾಟೀಲ್

ಶಿವಮೊಗ್ಗ: ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಇದೇ ನನ್ನ ಕೊನೆಯ ಚುನಾವಣೆ ಎಂದು ಮುಖ್ಯಮಂತ್ರಿಗಳ ಸಲಹೆಗಾರರಾದ ಆಳಂದ ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದಾರೆ. ಶಿವಮೊಗ್ಗದ ಪ್ರೆಸ್ ಟ್ರಸ್ಟ್ ಪತ್ರಿಕಾ ಭವನದಲ್ಲಿ Read more…

BIG NEWS: ರೈತ ಸಂಪರ್ಕ ಕೇಂದ್ರದ ಅಧಿಕಾರಿ ಸಸ್ಪೆಂಡ್

ಕಲಬುರ್ಗಿ: ಕೃಷಿ ಪರಿಕರಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಸಂಪರ್ಕ ಕೇಂದ್ರದ ಅಧಿಕಾರಿಯನ್ನು ಅಮಾನತು ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಯಡ್ರಾಮಿಯಲ್ಲಿ ನಡೆದಿದೆ. ಯಡ್ರಾಮಿ ತಾಲೂಕು Read more…

ಲೋಕಸಭೆ ಚುನಾವಣೆಯಲ್ಲಿ ʻಬಿಜೆಪಿʼಗೆ 370, ʻNDAʼಗೆ 400 ಸ್ಥಾನ ಪಡೆಯಲಿದೆ : ಪ್ರಧಾನಿ ಮೋದಿ ಭವಿಷ್ಯ

ನವದೆಹಲಿ : 2024 ರ ಲೋಕಸಭಾ ಚುನಾವಣೆಗೆ ಹೋಗುವಾಗ, ಭಾರತೀಯ ಜನತಾ ಪಕ್ಷದ ಗುರಿಗಳು ಸ್ಪಷ್ಟವಾಗಿವೆ, 545 ಸ್ಥಾನಗಳಲ್ಲಿ 370 ಸ್ಥಾನಗಳು ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) Read more…

ಮಕ್ಕಳು ಶೌಚಾಲಯ ಸ್ವಚ್ಛ ಮಾಡಿದರೆ ತಪ್ಪೇನಿದೆ.‌.? ಸ್ವಚ್ಛತೆ ಅರಿವು ಮೂಡಿಸುವುದು ಬೇಡವೇ…?: ಶಾಸಕ ಆರಗ ಜ್ಞಾನೇಂದ್ರ

ಶಿವಮೊಗ್ಗ: ಶಾಲೆಯಲ್ಲಿ ಮಕ್ಕಳು ಶೌಚಾಲಯ ಸ್ವಚ್ಛ ಮಾಡುವುದರಲ್ಲಿ ತಪ್ಪೇನಿದೆ? ಮಕ್ಕಳಲ್ಲಿ ಸ್ವಚ್ಛತೆಯ ಅರಿವು ಮೂಡಿಸುವುದು ಬೇಡವೇ ಎಂದು ಶಾಸಕ ಆರಗ ಜ್ಞಾನೇಂದ್ರ ಪ್ರಶ್ನಿಸಿದ್ದಾರೆ. ತೀರ್ಥಹಳ್ಳಿಯ ಗಾಯತ್ರಿ ಮಂದಿರದಲ್ಲಿ ರಾಜ್ಯ Read more…

ಸಂವಿಧಾನ ಜಾಗೃತಿ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಕಳಿಸಲು ಕಾಲೇಜು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಫೆಬ್ರವರಿ 24 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ಹಾಗೂ ಐಕ್ಯತಾ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಕಳಿಸಿಕೊಡುವಂತೆ ಪದವಿ ಕಾಲೇಜುಗಳಿಗೆ ಕಾಲೇಜು ಶಿಕ್ಷಣ ಇಲಾಖೆ Read more…

ಮೃತ ವ್ಯಕ್ತಿಯ ಜಮೀನಿನಲ್ಲಿ ಅಕ್ರಮ ಲೇಔಟ್ ನಿರ್ಮಾಣ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಮನವಿ

ಹಾಸನ: ಹಾಸನ ತಾಲೂಕಿನ ಶಾಂತಿಗ್ರಾಮ ಹೋಬಳಿಯ ಕೊಂಡಗೋಡನಹಳ್ಳಿಯ ಸಿದ್ದಯ್ಯ ಎನ್ನುವ ಮೃತ ವ್ಯಕ್ತಿಯ ಹೆಸರಲ್ಲಿದ್ದ 4.31 ಎಕರೆ ಜಮೀನನ್ನು ಅಕ್ರಮವಾಗಿ ಪರಭಾರೆ ಮಾಡಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿದ Read more…

ಪೊಲೀಸ್ ನೇಮಕಾತಿ ಪರೀಕ್ಷೆಯ ʻಹಾಲ್ ಟಿಕೆಟ್ʼ ನಲ್ಲಿ ನಟಿ ‘ಸನ್ನಿ ಲಿಯೋನ್ʼ ಫೋಟೋ !

ನವದೆಹಲಿ: ಉತ್ತರ ಪ್ರದೇಶ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ನಟಿ ಸನ್ನಿ ಲಿಯೋನ್ ಅವರ ಹೆಸರು ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕಾನ್ಸ್ಟೇಬಲ್ Read more…

ಗಮನಿಸಿ : ʻವಿದ್ಯಾನಿಧಿ ವಿದ್ಯಾರ್ಥಿವೇತನʼಕ್ಕೆ ʻ ಪ್ರಮಾಣಪತ್ರʼ ಸಲ್ಲಿಕೆಗೆ ಫೆ. 29 ಕೊನೆಯ ದಿನ

ಬೆಂಗಳೂರು: ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಆದಾಯ ಪ್ರಮಾಣ ಪತ್ರ ಸಲ್ಲಿಸಲು ಫೆಬ್ರವರಿ 29 ರವರೆಗೆ ಅವಕಾಶ ನೀಡಲಾಗಿದೆ. 2023 -24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ Read more…

10 ವರ್ಷಗಳಲ್ಲಿ ಭಾರತವು ನಿರುದ್ಯೋಗದಿಂದ ಉದ್ಯೋಗ ಆಧಾರಿತ ಬೆಳವಣಿಗೆಗೆ ಪರಿವರ್ತನೆಯಾಗಿದೆ : ಕೇಂದ್ರ ಸಚಿವ ಚಂದ್ರಶೇಖರ್

ನವದೆಹಲಿ: ಕೇಂದ್ರ ಸರ್ಕಾರದ ಅಡಿಯಲ್ಲಿ ಭಾರತವು ನಿರುದ್ಯೋಗದಿಂದ ಉದ್ಯೋಗ ಆಧಾರಿತ ಬೆಳವಣಿಗೆಗೆ ಪರಿವರ್ತನೆ ಕಂಡಿದೆ ಎಂದು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಸಂದರ್ಶನವೊಂದರಲ್ಲಿ Read more…

ಸಮುದಾಯ ಆರೋಗ್ಯ ಕೇಂದ್ರ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ ನ್ಯೂಸ್: ಶೇ.5 ರಷ್ಟು ವೇತನ ಹೆಚ್ಚಳಕ್ಕೆ ಸಮ್ಮತಿ

ಬೆಂಗಳೂರು: ಸಮುದಾಯ ಆರೋಗ್ಯ ಕೇಂದ್ರಗಳ ಅಧಿಕಾರಿಗಳು,. ಸಿಬ್ಬಂದಿ ವೇತನವನ್ನು ಶೇಕಡ 5ರಷ್ಟು ಹೆಚ್ಚಳ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಒಪ್ಪಿಗೆ ನೀಡಿದ್ದಾರೆ. Read more…

ನಟ ದರ್ಶನ್ ಅಭಿನಂದನಾ ಸಮಾರಂಭದಲ್ಲಿ ಮಂಡ್ಯದಿಂದ ಸ್ಪರ್ಧೆ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಮಹತ್ವದ ಹೇಳಿಕೆ

ಮಂಡ್ಯ: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯ ಆವರಣದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ Read more…

BIG NEWS : ʻಪ್ರಧಾನಿ ಮೋದಿ ಮತ್ತೆ ಅಧಿಕಾರಕ್ಕೆ ಬಂದ್ರೆ ಸರ್ವಾಧಿಕಾರಿಯಾಗುತ್ತಾರೆʼ : ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಸರ್ವಾಧಿಕಾರಿಯಾಗುತ್ತಾರೆ ಮತ್ತು ಅದರ ನಂತರ ಯಾವುದೇ ಚುನಾವಣೆಗಳು ನಡೆಯುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ. Read more…

Chandrayaan-4 Mission : ʻಚಂದ್ರಯಾನ-4 ಮಿಷನ್ʼ ಕುರಿತು ಇಸ್ರೋದಿಂದ ಆಂತರಿಕ ಚರ್ಚೆ ನಡೆಸುತ್ತಿದೆ : ಅಧ್ಯಕ್ಷ ಎಸ್. ಸೋಮನಾಥ್

ನವದೆಹಲಿ: ಚಂದ್ರಯಾನ -4 ಮಿಷನ್ ಉಡಾವಣೆಯ ಯೋಜನೆಯ ಬಗ್ಗೆ ಇಸ್ರೋ ಆಂತರಿಕವಾಗಿ ಚರ್ಚೆ ನಡೆಸುತ್ತಿದೆ ಮತ್ತು ಈ ನಿಟ್ಟಿನಲ್ಲಿ ‘ನವೀನ ವಿನ್ಯಾಸ’ ಮತ್ತು ‘ಉನ್ನತ ಮಟ್ಟದ ತಂತ್ರಜ್ಞಾನ’ ಅಭಿವೃದ್ಧಿಪಡಿಸುವಲ್ಲಿ Read more…

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ : ಜಮ್ಮುವಿನಲ್ಲಿ ಬಿಗಿ ಭದ್ರತೆ, ಡ್ರೋನ್ ಹಾರಾಟಕ್ಕೆ ತಾತ್ಕಾಲಿಕ ನಿಷೇಧ

ನವದೆಹಲಿ :  ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 20 ರಂದು ಜಮ್ಮುವಿಗೆ ಭೇಟಿ ನೀಡಲಿದ್ದಾರೆ. ಇದಕ್ಕೂ ಮುನ್ನ ಶನಿವಾರ, ಅಧಿಕಾರಿಗಳು ಡ್ರೋನ್ಗಳು, ಪ್ಯಾರಾಗ್ಲೈಡರ್ಗಳು ಮತ್ತು ರಿಮೋಟ್-ನಿಯಂತ್ರಿತ ಮೈಕ್ರೋ-ಲೈಟ್ ವಿಮಾನಗಳ Read more…

ಪದವೀಧರ ಶಿಕ್ಷಕರಿಗೆ ಬಡ್ತಿ ಆದೇಶ ಉಲ್ಲಂಘಿಸಿದ ಶಿಕ್ಷಣ ಇಲಾಖೆಗೆ ಕೆಎಟಿ ಚಾಟಿ: ಕೌನ್ಸೆಲಿಂಗ್ ಮುಂದೂಡಿಕೆ

ಬೆಂಗಳೂರು: ಪದವೀಧದರ(ಜಿಪಿಟಿ) ಶಿಕ್ಷಕರ ನೇಮಕಾತಿ ಮಾಡಿಕೊಂಡಾಗಿನಿಂದಲೂ ಬಡ್ತಿ ನೀಡದೆ ಕೋರ್ಟ್ ಆದೇಶ ಉಲ್ಲಂಘಿಸಿದ ಶಿಕ್ಷಣ ಇಲಾಖೆಗೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿ(KAT) ಚಾಟಿ ಬೀಸಿದೆ. ಮುಖ್ಯ ಶಿಕ್ಷಕರ ಹುದ್ದೆಗೆ Read more…

ಉಕ್ರೇನ್ ಅವ್ಡಿವ್ಕಾ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಿದ ರಷ್ಯಾ : ಇದು ‘ಮಹತ್ವದ ಗೆಲುವು’ ಎಂದ ಪುಟಿನ್

ಉಕ್ರೇನ್ ಪಡೆಗಳು ಹಾನಿಗೊಳಗಾದ ಪೂರ್ವ ಪಟ್ಟಣ ಅವ್ಡಿವ್ಕಾದಿಂದ ಹಿಂದೆ ಸರಿದಿವೆ ಎಂದು ಕೈವ್ ಮಿಲಿಟರಿ ಮುಖ್ಯಸ್ಥರು ಶನಿವಾರ ಹೇಳಿದ್ದಾರೆ ಮತ್ತು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನಗರವನ್ನು ವಶಪಡಿಸಿಕೊಳ್ಳುವುದನ್ನು Read more…

ತುಮಕೂರಿನಿಂದ ಸ್ಪರ್ಧೆಗೆ ಬಿಜೆಪಿ ಟಿಕೆಟ್ ಕೇಳಿದ್ದೇನೆ: ವಿ. ಸೋಮಣ್ಣ

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಮನವಿ ಮಾಡಿದ್ದು, ವರಿಷ್ಠರು ಒಪ್ಪಿದಲ್ಲಿ ತುಮಕೂರಿನಿಂದಲೇ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. Read more…

ಜಿಮ್ನಾಸ್ಟಿಕ್ಸ್ ವಿಶ್ವಕಪ್ : ಕಂಚಿನ ಪದಕ ಗೆದ್ದ ಭಾರತದ ಪ್ರಣತಿ ನಾಯಕ್

ಕೈರೋ: ಪ್ಯಾರಿಸ್ ಒಲಿಂಪಿಕ್ಸ್ ಅರ್ಹತಾ ಸ್ಪರ್ಧೆಯಾದ ಎಫ್ ಐಜಿ ಉಪಕರಣ ವಿಶ್ವಕಪ್ ನ ಮಹಿಳಾ ವಾಲ್ಟ್ ಸ್ಪರ್ಧೆಯಲ್ಲಿ ಭಾರತದ ಪ್ರಣತಿ ನಾಯಕ್ ಕಂಚಿನ ಪದಕ ಗೆದ್ದಿದ್ದಾರೆ. 28ರ ಹರೆಯದ Read more…

ನಿತ್ಯ ಕುಡಿಯಿರಿ ಪೊಟಾಶಿಯಂ ಹೇರಳವಾಗಿರುವ ಎಳನೀರು…!

ಎಳನೀರು ಅತ್ಯುತ್ತಮ ನೈಸರ್ಗಿಕ ಪಾನೀಯವಾಗಿದ್ದು ದೇಹತೂಕ ಕಡಿಮೆ ಮಾಡಿಕೊಳ್ಳಲು ಬಯಸುವವರು ನಿತ್ಯ ಎಳನೀರು ಸೇವಿಸುವುದು ಬಹಳ ಒಳ್ಳೆಯದು. ಆಟೋಟಗಳಲ್ಲಿ ಪಾಲ್ಗೊಳ್ಳುವ ಕ್ರೀಡಾ ಪಟುಗಳು ಇದನ್ನು ಕುಡಿಯುವುದರಿಂದ ಕಡಿಮೆ ಕ್ಯಾಲರಿಯ Read more…

BREAKING : ಫೆ.21ರಂದು ಟ್ರಾಕ್ಟರ್ ಜಾಥಾಕ್ಕೆ ಭಾರತೀಯ ಕಿಸಾನ್ ಯೂನಿಯನ್ ಕರೆ

ಮುಜಾಫರ್ ನಗರ : ಉತ್ತರ ಪ್ರದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಫೆಬ್ರವರಿ 21ರಂದು ಟ್ರಾಕ್ಟರ್ ಮೆರವಣಿಗೆ ನಡೆಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಘೋಷಿಸಿದೆ. ಪ್ರತಿಭಟನಾ ನಿರತ Read more…

ಆರೋಗ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳ ವರ್ಗಾವಣೆಗೆ ʻಕೌನ್ಸೆಲಿಂಗ್ʼ : ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಆರೋಗ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳಿಗೆ  ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮಾರ್ಚ್‌,  ಏಪ್ರೀಲ್‌ ನಲ್ಲಿ ಕೌನ್ಸಿಲಿಂಗ್‌ ಮೂಲಕ ವರ್ಗಾವಣೆ  ನಡೆಸಲು ಮುಂದಾಗಿದೆ. ಮೇಲ್ಕಂಡ ಸರ್ಕಾರದ Read more…

ತ್ವಚೆಯ ಸೌಂದರ್ಯ ಹೆಚ್ಚಿಸಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ

ತ್ವಚೆಯ ಸೌಂದರ್ಯ ಚಿಕಿತ್ಸೆಗೆ ವಾರಾಂತ್ಯವನ್ನು ಮೀಸಲಿಡುತ್ತಿದ್ದೀರಾ. ಅದರಲ್ಲೂ ಸದಾ ಯೌವನ ಕಾಪಾಡಿಕೊಳ್ಳಲು ಏನೇನೋ ಚಿಕಿತ್ಸೆಗಳ ಮೊರೆ ಹೋಗುವ ಬದಲು ಮನೆಯಲ್ಲಿಯೇ ಸೌಂದರ್ಯ ಹಾಗೂ ತ್ವಚೆಯ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನಹರಿಸಿ. Read more…

ಲೋಕಸಭೆ ಚುನಾವಣೆ: ಚೆಕ್ ಪೋಸ್ಟ್ ಕರ್ತವ್ಯಕ್ಕೆ ಪಿಡಿಒ ನಿಯೋಜಿಸದಂತೆ ಮನವಿ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಕರ್ತವ್ಯಕ್ಕೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನಿಯೋಜಿಸದಂತೆ ಕೋರಲಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಬದಲಿಗೆ ಬೇರೆ ಅಧಿಕಾರಿಗಳನ್ನು ಚೆಕ್ ಪೋಸ್ಟ್ ಕರ್ತವ್ಯಕ್ಕೆ Read more…

ಪಿಂಪಲ್ ಫ್ರಿ ಮುಖ ನಿಮ್ಮದಾಗಬೇಕಾ…? ಇದನ್ನು ಬಳಸಿ

ಹೆಸರುಕಾಳು ದೇಹದ ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ ಅಷ್ಟೇ ಸೌಂದರ್ಯಕ್ಕೂ ಒಳ್ಳೆಯದು. ಮೊಡವೆ, ಕಲೆ, ಡ್ರೈ ಸ್ಕಿನ್ ಸಮಸ್ಯೆಯನ್ನು ನಿವಾರಿಸುತ್ತದೆ. ಜತೆಗೆ ಕೂದಲಿನ ಆರೋಗ್ಯವನ್ನೂ ಕಾಪಾಡುತ್ತದೆ. ಹೆಸರುಕಾಳಿನಲ್ಲಿ ವಿಟಮಿನ್ ಎ Read more…

ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್ : ‘504 KAS ಹುದ್ದೆ’ ಭರ್ತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

‌ ಬೆಂಗಳೂರು :  ರಾಜ್ಯ ಸರ್ಕಾರದ 16 ಇಲಾಖೆಗಳು ಖಾಲಿ ಇರುವ ಕೆಎಎಸ್‌ ಸೇರಿದಂತೆ ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ 656 ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ Read more…

ವೀರಶೈವ ಲಿಂಗಾಯತ ನಿಗಮದ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್

ಬೆಂಗಳೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...