alex Certify Latest News | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಾಳೆ ವಿಚಾರಣೆಗೆ ಹಾಜರಾಗುವಂತೆ ನಟ ಅಲ್ಲು ಅರ್ಜುನ್ ಗೆ ನೋಟಿಸ್

ಹೈದರಾಬಾದ್: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಗೆ ನೋಟಿಸ್ ನೀಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ Read more…

BREAKING: ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ: ಜಿಮ್ ಗೆ ನುಗ್ಗಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

 ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜಿಮ್ ಗೆ ನುಗ್ಗಿ ಕೊಲೆಗೆ ಯತ್ನ ನಡೆದಿದೆ. ಭದ್ರಾವತಿಯ ಬಿ.ಹೆಚ್. ರಸ್ತೆಯ ಸ್ಮಾರ್ಟ್ ಫಿಟ್ನೆಸ್ ಜಿಮ್‌ನಲ್ಲಿ ಕೃತ್ಯ ನಡೆದಿದೆ. ಯುವಕ ಜೋಯೆಲ್ ಥಾಮ್ಸನ್ Read more…

ಅಂಬಾನಿಗೆ ಬಿಗ್ ಶಾಕ್: ಮತ್ತೆ 3.76 ಮಿಲಿಯನ್ ಬಳಕೆದಾರರ ಕಳೆದುಕೊಂಡ ರಿಲಯನ್ಸ್ ಜಿಯೋ

ನವದೆಹಲಿ: ಸತತ ನಾಲ್ಕನೇ ತಿಂಗಳಿಗೆ ಚಂದಾದಾರರನ್ನು ರಿಲಯನ್ಸ್ ಜಿಯೋ ಕಳೆದುಕೊಂಡಿದೆ. ಅಕ್ಟೋಬರ್‌ನಲ್ಲಿ 3.76 ಮಿಲಿಯನ್ ಬಳಕೆದಾರರು ಜಿಯೋ ತೊರೆದಿದ್ದಾರೆ ಎಂದು ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ(ಟ್ರಾಯ್) ಮಾಹಿತಿ Read more…

BREAKING: ಜ. 8 ರಂದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಂಸದೀಯ ಸಮಿತಿಯ ಮೊದಲ ಸಭೆ

ನವದೆಹಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು 39 ಸದಸ್ಯರ ಸಂಸದೀಯ ಸಮಿತಿಯ ಮೊದಲ ಸಭೆಯು ಜನವರಿ 8ರಂದು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಇದು ಬಿಜೆಪಿ ನೇತೃತ್ವದ Read more…

BREAKING : ಬಾಲಿವುಡ್’ ನ ಖ್ಯಾತ ನಿರ್ದೇಶಕ ‘ಶ್ಯಾಮ್ ಬೆನೆಗಲ್’ ವಿಧಿವಶ |Shyam Benegal passes away

ಬಾಲಿವುಡ್ ನ ಖ್ಯಾತ ನಿರ್ದೇಶಕ ಶ್ಯಾಮ್ ಬೆನೆಗಲ್ ಡಿಸೆಂಬರ್ 23 ರಂದು ಸಂಜೆ 6: 30 ಕ್ಕೆ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಬೆನೆಗಲ್ ಮೂತ್ರಪಿಂಡ ಸಂಬಂಧಿತ Read more…

BIG NEWS: ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಾಧ್ಯತೆ

ಬೆಂಗಳೂರು: ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ನಂತರ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗುವ ಸಾಧ್ಯತೆ ಇದೆ. ಈ ಕುರಿತಂತೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಬೃಃತ್ ಕೈಗಾರಿಕಾ ಸಚಿವ Read more…

BIG NEWS : ‘ಕರ್ನಾಟಕ ಕ್ರೀಡಾಕೂಟ-2025’ರ ಲಾಂಛನ ಬಿಡುಗಡೆಗೊಳಿಸಿದ CM ಸಿದ್ದರಾಮಯ್ಯ.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಕ್ರೀಡಾಕೂಟ-2025ರ ಲಾಂಛನವನ್ನು ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕ್ರೀಡಾಕೂಟದ ಲೋಗೋದಲ್ಲಿನ ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ Read more…

ದೇವಾಲಯದ ಆನೆ ತುಳಿದು ಮಾವುತನ ಸಹಾಯಕ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ದೇವಾಲಯದ ಆನೆ ತುಳಿದು ಮಾವುತನ ಸಹಾಯಕ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಧರೆಪ್ಪ ಭೇವನೂರ(32) ಮೃತಪಟ್ಟವರು. ಅಲಖನೂರ ಗ್ರಾಮದ Read more…

BREAKING : ಕೃಷಿ ಹೊಂಡದಲ್ಲಿ ಸೋಡಿಯಂ ಸ್ಪೋಟ ಕೇಸ್ : ಡ್ರೋನ್ ಪ್ರತಾಪ್’ ಗೆ ಜಾಮೀನು ಮಂಜೂರು |Drone Prathap

ಬೆಂಗಳೂರು : ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ ಮಧುಗಿರಿ ಕೋರ್ಟ್ ಆದೇಶ ಹೊರಡಿಸಿದೆ. ಕೃಷಿ ಹೊಂಡದಲ್ಲಿ Read more…

BREAKING: ಕಾಲ್ತುಳಿತದಲ್ಲಿ ಮೃತಪಟ್ಟ ರೇವತಿ ಕುಟುಂಬಕ್ಕೆ 50 ಲಕ್ಷ ರೂ. ನೀಡಿದ ‘ಪುಷ್ಪ 2’ ನಿರ್ಮಾಪಕ

ಹೈದರಾಬಾದ್: ಡಿಸೆಂಬರ್ 4 ರಂದು ಹೈದರಾಬಾದ್‌ನಲ್ಲಿ ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಬಲಿಯಾದ ರೇವತಿ ಅವರ ಕುಟುಂಬಕ್ಕೆ ‘ಪುಷ್ಪ 2’ ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ Read more…

BREAKING: ತೆರೆ ಮೇಲೆ ಬರಲಿದೆ ‘ಅನ್ನಭಾಗ್ಯ’ ಯೋಜನೆ ಕುರಿತ ಸಿನಿಮಾ: ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಯಾಗಿರುವ  ಅನ್ನಭಾಗ್ಯ ಯೋಜನೆ ಕುರಿತು ಸಿನಿಮಾ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. 2025ರ ಫೆಬ್ರವರಿ 2ರಂದು ಸಿನಿಮಾ ಚಿತ್ರೀಕರಣ ಪ್ರಾರಂಭವಾಗಲಿದೆ. Read more…

ಪದವೀಧರರಿಗೆ ಶುಭ ಸುದ್ದಿ: ಡಿಸಿಸಿ ಬ್ಯಾಂಕ್ ನಲ್ಲಿ ಸಹಾಯಕರ ಹುದ್ದೆಗಳಿಗೆ ಅರ್ಜಿ

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 32 ಹುದ್ದೆಗಳು ಖಾಲಿ ಇದ್ದು, 2025 ಜನವರಿ 16ರೊಳಗೆ Read more…

BIG NEWS : ಅನ್ನದಾತರಿಗೆ ‘ನೆಮ್ಮದಿಯ ಗ್ಯಾರಂಟಿ’ : ಹಲವು ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ

ಬೆಂಗಳೂರು : ರಾಷ್ಟ್ರೀಯ ರೈತ ದಿನದ ಈ ಸಂದರ್ಭದಲ್ಲಿ ನಾಡಿನ ಪ್ರತಿ ಅನ್ನದಾತನ ಹಿತರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎನ್ನುವ ಗ್ಯಾರಂಟಿ ನೀಡುತ್ತಿದ್ದೇವೆ ಎಂದು ರಾಜ್ಯ ಸರ್ಕಾರ ಪ್ರಕಟಣೆ Read more…

BREAKING: ಮೊದಲ ಬಾರಿಗೆ ಆಯ್ಕೆ ಆಧಾರಿತ ಹೊಸ ಪೋಸ್ಟಿಂಗ್ ನೀತಿ ಪರಿಚಯಿಸಿದ CISF

ನವದೆಹಲಿ: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ಇಂದು ಹೊಸ ಪೋಸ್ಟಿಂಗ್ ನೀತಿಯನ್ನು ಅನಾವರಣಗೊಳಿಸಿದೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಐಜಿ(ಎಡಿಎಂ) ಸಿಐಎಸ್‌ಎಫ್ ಡಾ.ಕೆ.ಸಿ.ಸಮಂತರಾಯರು, ಮೊದಲ ಬಾರಿಗೆ ಆಯ್ಕೆ ಆಧಾರಿತ Read more…

ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು : ಫೋಟೋ ವೈರಲ್

ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಉದ್ಯಮಿ ವೆಂಕಟ ದತ್ತ ಸಾಯಿ ಜೊತೆ ಭಾನುವಾರ ಬೆಳಿಗ್ಗೆ ಉದಯಪುರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಆಪ್ತ ಕುಟುಂಬ ಮತ್ತು ಸ್ನೇಹಿತರು ಈ ಶುಭ ಸಮಾರಂಭಕ್ಕೆ Read more…

ಮಾಜಿ ಪ್ರಧಾನಿ ಶೇಖ್ ಹಸೀನಾ ವಾಪಸ್ ಕಳಿಸುವಂತೆ ಭಾರತಕ್ಕೆ ಬಾಂಗ್ಲಾ ಸರ್ಕಾರ ಮನವಿ

ಢಾಕಾ: ಪದಚ್ಯುತ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಮರಳಿ ಕಳಿಸುವಂತೆ ಭಾರತಕ್ಕೆ ರಾಜತಾಂತ್ರಿಕ ಸಂದೇಶ ರವಾನಿಸಲಾಗಿದೆ. ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಸೋಮವಾರ ಈ ಮಾಹಿತಿ ನೀಡಿದೆ. Read more…

ಲೋಕಾಯುಕ್ತ ಹೆಸರಲ್ಲಿ ಕಂದಾಯ ಅಧಿಕಾರಿಗಳಿಗೆ ಹಣಕ್ಕೆ ಬೇಡಿಕೆ: ಆರೋಪಿ ಅರೆಸ್ಟ್

ಮಂಗಳೂರು: ಲೋಕಾಯುಕ್ತ ಎಂದು ಹೇಳಿಕೊಂಡು ಪುರಸಭೆ ಕಂದಾಯ ಅಧಿಕಾರಿಗಳಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ನಕಲಿ ಅಧಿಕಾರಿಯನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಧನಂಜಯ್ ರೆಡ್ಡಿ ತೋಟ ಬಂಧಿತ ಆರೋಪಿ. Read more…

GOOD NEWS : ಕರ್ನಾಟಕದಲ್ಲಿ ಶೀಘ್ರವೇ 9,823 ಕೋಟಿ ಹೂಡಿಕೆ, 5,065 ಉದ್ಯೋಗ ಸೃಷ್ಟಿ.!

ಬೆಂಗಳೂರು : ರಾಜ್ಯದಲ್ಲಿ ಶೀಘ್ರವೇ 9,823 ಕೋಟಿ ಹೂಡಿಕೆಯಾಗಲಿದ್ದು, 5,065 ಉದ್ಯೋಗ ಸೃಷ್ಟಿಯಾಗಲಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64 Read more…

BREAKING : ಫೇಲ್ ಆಗುವ 5-8 ತರಗತಿ ವಿದ್ಯಾರ್ಥಿಗಳಿಗೆ ಇನ್ಮುಂದೆ ಬಡ್ತಿ ಸಿಗಲ್ಲ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ |Non Detention Policy

5 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಕೇಂದ್ರವು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ.ವಾರ್ಷಿಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದ 5 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗೆ Detention Policy Read more…

BIG NEWS: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ನವದೆಹಲಿ: ಮಾಜಿ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ದೈಹಿಕ ನ್ಯೂನ್ಯತೆ ಬಗ್ಗೆ ಸುಳ್ಳು ಹೇಳಿ, ನಕಲಿ ಒಬಿಸಿ ಪ್ರಮಾಣ Read more…

BREAKING : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ‘ವಿನೋದ್ ಕಾಂಬ್ಲಿ’ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು |Vinod Kambli hospitalised

ಥಾಣೆ : ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮಹಾರಾಷ್ಟ್ರದ ಥಾಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿನೋದ್ ಕಾಂಬ್ಳಿ ಒಂದು ದಶಕಕ್ಕೂ Read more…

BIG NEWS: ಹಾಸ್ಟೇಲ್ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಕೋಲಾರ: ವಸತಿ ನಿಲಯದ ಕೊಠಡಿಯಲ್ಲಿ ತಾನು ಮಲಗುವ ಮಂಚಕ್ಕೆ ನೇಣುಬಿಗಿದುಕೊಂಡು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ. 17 ವರ್ಷದ ಬಿಂದುಶ್ರೀ ಆತ್ಮಹತ್ಯೆಗೆ Read more…

BIG NEWS: ಬಿಜೆಪಿ ಬೆಳಗಾವಿ ಚಲೋಗೆ ಅನುಮತಿ ಇಲ್ಲ: ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು: ಎಂಎಲ್ ಸಿ ಸಿ.ಟಿ. ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಬೆಳಗಾವಿ ಚಲೋ ಹೋರಾಟಕ್ಕೆ ಮುಂದಾಗಿದೆ. ಆದರೆ ಬಿಜೆಪಿಯ ಬೆಳಗಾವಿ ಚಲೋಗೆ ಅನುಮತಿ ಇಲ್ಲ ಎಂದು Read more…

BIG NEWS: ಸಿ.ಟಿ.ರವಿ ‘ಆ ಪದ’ ಬಳಸಿದ್ದು ನಿಜ; ಅವರ ಮಾತು ಕೇಳಿ ನಾನೇ ಒಂದು ಕ್ಷಣ ದಂಗಾದೆ: MLC ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ವಿಚಾರವಗಿ ಮತ್ತೊಮ್ಮೆ ಸ್ಪಷ್ಟಪಡಿಸಿರುವ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ಸಿ.ಟಿ.ರವಿ ‘ಆ Read more…

BREAKING NEWS: ಪತ್ನಿಯ ಅಕ್ರಮ ಸಂಬಂಧ ಆರೋಪ: ಆತ್ಮಹತ್ಯೆಗೆ ಶರಣಾದ ಪತಿ

ಬೆಂಗಳೂರು: ಪತ್ನಿಗೆ ಅಕ್ರಮ ಸಂಬಂಧವಿರುವ ಆರೋಪ ಹಿನ್ನೆಲೆಯಲ್ಲಿ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ನಡೆದಿದೆ. ಸ್ವಾಮಿ ಆತ್ಮಹತ್ಯೆಗೆ ಶರಣಾಗಿರುವ ಲಾರಿ ಮಾಲೀಕ. ಪತ್ನಿ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೋರ್ವ ಬಾಣಂತಿ ಸಾವು

ಬೆಂಗಳೂರು: ಬಳ್ಳಾರಿ, ಬೆಳಗಾವಿ ಬಳಿಕ ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಣಂತಿಯರ ಸರಣಿ ಸಾವು ಸಂಭವಿಸಿದೆ. ಹೆರಿಗೆಯಾದ ಒಂದೇ ತಿಂಗಳಲ್ಲಿ ಬಾಣಂತಿ ಸಾವು ಪ್ರಕರಣದ ಬೆನ್ನಲ್ಲೇ ಇದೀಗ ವಾಣಿ Read more…

ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ: ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. Read more…

ಮೇವಿನ ಹೊಟ್ಟು ಕೊಂಡೊಯ್ಯುವಾಗ ಭೀಕರ ಅಪಘಾತ: ಮೂವರು ರೈತರು ದುರ್ಮರಣ

ಬೆಳಗಾವಿ: ಮಾರಾಟಕ್ಕೆಂದು ಮೇವಿನ ಹೊಟ್ಟು ಐಶರ್ ವಾಹನದಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಟಿಟಿ ವಾಹನ ಡಿಕ್ಕಿಯಾಗಿ ಮೂವರು ರೈತರು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಅಳ್ನಾವರ-ಗೋವಾ ಹೆದ್ದಾರಿಯಲ್ಲಿ ನಡೆದಿದೆ. ಬೆಳಗಾವಿ Read more…

BIG NEWS: ಎರಡು ದಿನಗಳ ಬಳಿಕ ಮೌನ ಮುರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್: ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಅಂದಿದ್ರೆ ಸುಮ್ಮನಿರ್ತಿದ್ರಾ? ಎಂದು ಆಕ್ರೋಶ

ಬೆಳಗಾವಿ: ಬಿಜೆಪಿಯವರು ಇಡೀ ಹೆಣ್ಣುಕುಲಕ್ಕೆ ಅಪಮಾನ ಮಾಡಿದ್ದಾರೆ. ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಅಂದಿದ್ರೆ ಸುಮ್ಮನಿರ್ತಿದ್ರಾ? ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ Read more…

ಬಳ್ಳಾರಿ, ಬೆಳಗಾವಿ ಬಳಿಕ ಬೆಂಗಳೂರಿನ ಸರದಿ: ಹೆರಿಗೆಯಾದ ಒಂದೇ ತಿಂಗಳಿಗೆ ಬಾಣಂತಿ ಸಾವು

ಬೆಂಗಳೂರು: ಬಳ್ಳಾರಿ, ಬೆಳಗಾವಿಯಲ್ಲಿ ಬಾಣಂತಿಯರ ಸಾವು ಪ್ರಕರಣದ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಬಾಣಂತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅನುಷಾ (24) ಮೃತ ಬಾಣಂತಿ. ತಿಂಗಳ ಹಿಂದಷ್ಟೇ ತರಿಕೆರೆಯ ರಾಜ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...