alex Certify Latest News | Kannada Dunia | Kannada News | Karnataka News | India News - Part 400
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸಚಿವರನ್ನು ಭೇಟಿಯಾದ ಸಚಿವ M.B ಪಾಟೀಲ್ : ರಾಜ್ಯದ ಅಭಿವೃದ್ದಿಗೆ ಸಹಕಾರ ನೀಡುವಂತೆ ಮನವಿ.!

ನವದೆಹಲಿ : ರಾಜ್ಯದ ಕೈಗಾರಿಕೆ, ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಕೇಂದ್ರ ಸರ್ಕಾರದ ಸಹಕಾರ ಕೋರಿ ಮತ್ತು ಅಗತ್ಯ ಬಂಡವಾಳ ಹೂಡಿಕೆ ನಿರೀಕ್ಷಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ Read more…

ವಯಸ್ಸಿಗೆ ಅನುಗುಣವಾಗಿ ದಿನಕ್ಕೆ ಎಷ್ಟು ಗಂಟೆ ನಿದ್ರೆ ಮಾಡಬೇಕು..? ಇಲ್ಲಿದೆ ಮಾಹಿತಿ ..!

ನಿದ್ರೆಯು ದೇವರು ನಮಗೆ ನೀಡಿದ ಪ್ರಮುಖ ಉಡುಗೊರೆಗಳಲ್ಲಿ ಒಂದಾಗಿದೆ. ನಿದ್ರೆಯು ದಣಿದ ದೇಹವನ್ನು ವಿಶ್ರಾಂತಿಗೊಳಿಸುತ್ತದೆ. ನಿದ್ರೆಯು ಹಿಂದಿನ ಜೀವನದ ಒಳ್ಳೆಯದು ಮತ್ತು ಕೆಟ್ಟದ್ದನ್ನು ಮತ್ತು ಕಷ್ಟಕರ ಸಂತೋಷಗಳನ್ನು ಮರೆಯುವಂತೆ Read more…

BIG NEWS: ಸಿಎಂ ಬದಲಾವಣೆಯಾದರೆ ನಾನೂ ಸ್ಪರ್ಧೆ ಮಾಡ್ತೀನಿ, ಬಿಡಲ್ಲ ಎಂದ ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಂಗ್ರೆಸ್ ನ ಹಿರಿಯ ಶಾಸಕರೇ ತಾವೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿಗಳೆಂದು ಬಹಿರಂಗವಾಗಿ ಹೇಳಿಕೆ ನಿಡುತ್ತಿರುವುದು Read more…

BREAKING : ಪಾಕಿಸ್ತಾನ, ದೆಹಲಿ-NCR’ ನಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪ |Earthquake

ನವದೆಹಲಿ: ಪಾಕಿಸ್ತಾನದಲ್ಲಿ ಗುರುವಾರ 5.8 ತೀವ್ರತೆಯ ಭೂಕಂಪನ ಸಂಭವಿಸಿದ ನಂತರ ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್ಸಿಆರ್) ಲಘು ಭೂಕಂಪನದ ಅನುಭವವಾಗಿದೆ. ಇಸ್ಲಾಮಾಬಾದ್ ಮತ್ತು ಲಾಹೋರ್ ನಲ್ಲೂ Read more…

ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಿದ್ದು ಸಾಕು ಎಂದು ಬುದ್ಧಿವಾದ ಹೇಳಿದ್ದಕ್ಕೆ ಯುವಕನಿಂದ ದುಡುಕಿನ ನಿರ್ಧಾರ: ಆತ್ಮಹತ್ಯೆಗೆ ಶರಣು

ಚಿಕ್ಕಬಳ್ಳಾಪುರ: ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಯುವಕನಿಗೆ ಮನೆಯವರು ಬುದ್ಧಿವಾದ ಹೇಳಿದ್ದೇ ತಪ್ಪಾಗಿ ಹೋಗಿದೆ. ದುಡುಕಿದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಪ್ಯಾಯಲಗುರ್ಕಿ ಗ್ರಾಮದಲ್ಲಿ ನಡೆದಿದೆ. 21 Read more…

ಬಾಲಿವುಡ್ ನಟಿ ‘ದೀಪಿಕಾ ಪಡುಕೋಣೆ’ ಪುತ್ರಿಯ ಡೀಪ್ ಫೇಕ್ ಫೋಟೋ ವೈರಲ್ |Deep Fake

‘ನಟಿ ದೀಪಿಕಾ ಪಡುಕೋಣೆ ಇತ್ತೀಚೆಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದೀಗ ಮಗಳ ಡೀಪ್ ಫೇಕ್ ಫೋಟೋ ವೈರಲ್ ಆಗಿದ್ದು, ಇದಕ್ಕೆ ನಟಿ ದೀಪಿಕಾ ಪ್ರತಿಕ್ರಿಯೆ ನೀಡಿದ್ದಾರೆ. ದೀಪಿಕಾ Read more…

ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಅಪ್ಪಿ ತಪ್ಪಿಯೂ ಈ ಸಂಖ್ಯೆಯ ʻಕರೆʼ ಸ್ವೀಕರಿಸಬೇಡಿ..!

ದೇಶದಲ್ಲಿ ಪ್ರತಿದಿನ ಹಗರಣಗಳು ನಡೆಯುತ್ತಿವೆ.ಅತ್ಯಂತ ಮುಖ್ಯವಾದ ವಿಷಯವೆಂದರೆ ಈ ಸಂಖ್ಯೆಗಳನ್ನು ಗುರುತಿಸುವುದು ಮತ್ತು ಈ ಸಂಖ್ಯೆಗಳಿಂದ ಬರುವ ಕರೆಗಳನ್ನು ತಪ್ಪಾಗಿಯೂ ಸ್ವೀಕರಿಸಬಾರದು.ತಪ್ಪಾಗಿ ಕರೆಗಳನ್ನು ಸ್ವೀಕರಿಸಬೇಡಿ, ನಿಮ್ಮ ಸಂಪೂರ್ಣ ಆದಾಯ Read more…

BIG NEWS: ನಡುರಸ್ತೆಯಲ್ಲೇ ಯುವಕನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿತ; ಕಾಲಿನಿಂದ ಒದ್ದು, ಹೊಡೆದು ಎಳೆದೊಯ್ದ ಗ್ಯಾಂಗ್

ಬೆಂಗಳೂರು: ಗ್ಯಾಂಗ್ ವೊಂದು ನಡು ರಸ್ತೆಯಲ್ಲಿಯೇ ಯುವಕನೊಬ್ಬನನ್ನು ಹಿಡಿದು ಹಿಗಾ ಮುಗ್ಗಾ ಥಳಿಸಿ ಎಳೆದೊಯ್ದಿರುವ ಘಟನೆ ಬೆಂಗಳೂರಿನ ಹೆಚ್ಎಎಲ್ ರಸ್ತೆಯಲ್ಲಿ ನಡೆದಿದೆ. ಹೆಚ್ಎಎಲ್ ರಸ್ತೆಯ ರಾವ್ ಸ್ಯಾಟಲೈಟ್ ಸೆಂಟರ್ Read more…

ವಾಯುಪಡೆ ಮಹಿಳಾ ಅಧಿಕಾರಿ ಮೇಲೆ ವಿಂಗ್ ಕಮಾಂಡರ್’ ನಿಂದ ಅತ್ಯಾಚಾರ : FIR ನಲ್ಲಿ ಶಾಕಿಂಗ್ ಮಾಹಿತಿ ಬಹಿರಂಗ

ಜಮ್ಮು ಮತ್ತು ಕಾಶ್ಮೀರದ ವಾಯುಪಡೆ ನಿಲ್ದಾಣದ ವಿಂಗ್ ಕಮಾಂಡರ್ ವಿರುದ್ಧ ಅತ್ಯಾಚಾರ, ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಭಾರತೀಯ ವಾಯುಪಡೆಯ(ಐಎಎಫ್) ಮಹಿಳಾ ಫ್ಲೈಯಿಂಗ್ ಆಫೀಸರ್ ದೂರು ನೀಡಿದ್ದಾರೆ. Read more…

ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂ ಸಾಲ ಸೌಲಭ್ಯ, ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆ ಬೇಕು..?

ಕೇಂದ್ರ ಸರ್ಕಾರವು ಸಾಮಾನ್ಯ ಜನರಿಗೆ ಸಹಾಯ ಮಾಡಲು ಅನೇಕ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಪ್ರಾರಂಭಿಸಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಈಗ ನಾವು ಅಂತಹ ಯೋಜನೆಯ ಬಗ್ಗೆ ನಿಮಗೆ ಹೇಳಲಿದ್ದೇವೆ. Read more…

BREAKING NEWS: ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಆತ್ಮಹತ್ಯೆ 

ಮುಂಬೈ: ಖ್ಯಾತ ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯ ಟೆರೇಸ್ ನಿಂದ ಜಿಗಿದು ಅನಿಲ್ Read more…

BREAKING NEWS: ತರಗತಿಯಲ್ಲಿಯೇ ಕುಸಿದು ಬಿದ್ದ ವಿದ್ಯಾರ್ಥಿ: ಹೃದಯಾಘಾತದಿಂದ ಸಾವು

ರಾಯಚೂರು: ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗಲೇ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ತರುಣ್ ಅತ್ತನೂರು (14) ಮೃತ ದುರ್ದೈವಿ. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ Read more…

SHOCKING NEWS: ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಂ ಗೆ ಬೆಂಕಿಯಿಟ್ಟ ಭೂಪ

ಕಲಬುರಗಿ: ಬೈಕ್ ಸರಿಯಾಗಿ ರಿಪೇರಿ ಮಾಡಿಕೊಟ್ಟಿಲ್ಲ ಎಂದು ವ್ಯಕ್ತಿಯೋರ್ವ ಬೈಕ್ ಶೋ ರೂಂಗೆ ಬೆಂಕಿ ಹಚ್ಚಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮೊಹಮ್ಮದ್ ನದೀಮ್ ಎಂಬಾತ, ತನ್ನ ಎಲೆಕ್ಟ್ರಿಕ್ ಬೈಕ್ Read more…

BREAKING NEWS: ಸಚಿವ ಸತೀಶ್ ಜಾರಕಿಹೊಳಿ ಪರ ಬಿಜೆಪಿ ಶಾಸಕ ಬ್ಯಾಟಿಂಗ್: ಅವರು ಮುಖ್ಯಮಂತ್ರಿಯಾದರೆ ನಮ್ಮ ಬೆಂಬಲವಿದೆ ಎಂದ ವಿಠ್ಠಲ ಹಲಗೇಕರ್

ಬೆಳಗಾವಿ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರಿ ಚರ್ಚೆಯಾಗುತ್ತಿದ್ದು, ಈ ನಡುವೆ ಬಿಜೆಪಿ ಶಾಸಕರೊಬ್ಬರು ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಸತೀಶ್ ಜಾರಕಿಹೊಳಿ ಸಿಎಂ Read more…

ಜರ್ಮನ್ ಯುವತಿಗೆ ಸಾಧ್ಯವಾಗಿದ್ದು ಇವರಿಗ್ಯಾಕೆ ಆಗೋಲ್ಲ ? ‘ಬೆಂಗಳೂರು ಕನ್ನಡಿಗರಿಗೆ ಸೇರಿದ್ದು’ ಅಭಿಯಾನದ ನಡುವೆ ಗಮನ ಸೆಳೆದ ವಿಡಿಯೋ

ಜರ್ಮನ್ ಯುವತಿಯೊಬ್ಬರು ಸೀರೆಯುಟ್ಟು ಸಾರ್ವಜನಿಕ ಸ್ಥಳದಲ್ಲಿ ಕನ್ನಡ ಮಾತನಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಡಿದೆ. ‘ಬೆಂಗಳೂರು ಕನ್ನಡಿಗರಿಗೆ ಸೇರಿದ್ದು’ ಅಭಿಯಾನದ ನಡುವೆ ಈ ವಿಡಿಯೋ ವೈರಲ್ ಆಗಿದೆ. ಪ್ರಸ್ತುತ Read more…

ತೋಟಗಾರಿಕೆ ನರ್ಸರಿ ಸರ್ಟಿಫಿಕೇಟ್ ಕೋರ್ಸ್’ ಗೆ ಅರ್ಜಿ ಆಹ್ವಾನ

ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸೆ. 30 ರಿಂದ ತೋಟಗಾರಿಕೆಯಲ್ಲಿ ನರ್ಸರಿ ಬಗ್ಗೆ ಮೂರು ತಿಂಗಳುಗಳ ಸರ್ಟಿಫಿಕೇಟ್ ಕೋರ್ಸ್ ನಡೆಸಲು ಉದ್ದೇಶಿಸಿದ್ದು, ಅರ್ಹ Read more…

ಮುಂಬೈನಲ್ಲಿದ್ದಾನೆ ಜಗತ್ತಿನ ಅತಿ ಶ್ರೀಮಂತ ಭಿಕ್ಷುಕ; 2 ಫ್ಲಾಟ್ ಮಾಲೀಕ, ತಿಂಗಳಿಗೆ ಲಕ್ಷಾಂತರ ರೂ. ಆದಾಯ…!

ಭಿಕ್ಷುಕರೆಂದರೆ ಅತೀ ಬಡವರು, ಅವರಿಗೆ ಸ್ವಂತ ಮನೆ ಇರುವುದಿಲ್ಲ, ಆರ್ಥಿಕವಾಗಿ ತೊಂದರೆಯಲ್ಲಿರುವ ಅವರು ಕಷ್ಟದ ಜೀವನ ನಡೆಸುತ್ತಾರೆ ಎಂದೆಲ್ಲಾ ನೀವು ಭಾವಿಸಿರಬಹುದು. ಆದರೆ ಆಶ್ಚರ್ಯಕರ ರೀತಿಯಲ್ಲಿ ಸಂಪತ್ತನ್ನು ಸಂಗ್ರಹಿಸಿದ್ದು Read more…

Shocking Video | ಮದ್ಯದ ಅಮಲಿನಲ್ಲಿ ಪೊಲೀಸ್‌ ಅಧಿಕಾರಿಗೇ ಹಿಗ್ಗಾಮುಗ್ಗಾ ಥಳಿತ

ಮಧ್ಯಪ್ರದೇಶದಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದರಲ್ಲಿ ಯುವಕನೊಬ್ಬ ನಿರ್ಭೀತಿಯಿಂದ ಸಬ್‌ಇನ್‌ಸ್ಪೆಕ್ಟರ್‌ಗೆ ಥಳಿಸಿದ್ದಾನೆ. ಇಂದೋರ್‌ನಲ್ಲಿ ನಡೆದಿರುವ ಘಟನೆಯು ಬೆಚ್ಚಿ ಬೀಳಿಸಿದ್ದು, ಸಾರ್ವಜನಿಕ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಘಟನೆಯ ವೇಳೆ Read more…

ರೈಲಿನಲ್ಲಿ ವಿಶೇಷಚೇತನ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ; ಸ್ನಾನಗೃಹದ ಬಾಗಿಲು ತೆಗೆದ ಯುವಕರಿಗೆ ಶಾಕ್….!

ಜಾರ್ಖಂಡ್‌ನಲ್ಲಿ ಅತ್ಯಾಚಾರದ ಗಂಭೀರ ಘಟನೆಯೊಂದು ಬೆಳಕಿಗೆ ಬಂದಿದೆ. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ವಿಕಲಚೇತನ ಮಹಿಳೆ ಪ್ರಯಾಣಿಸುತ್ತಿದ್ದ ಉತ್ಕಲ್ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ Read more…

BREAKING : ಇನ್ನೂ 5 ‘ಪೋಕ್ಸೊ’ ನ್ಯಾಯಾಲಯಗಳನ್ನು ಸ್ಥಾಪಿಸುವ ಪ್ರಸ್ತಾಪಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಅನುಮೋದನೆ

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಐದು ಹೆಚ್ಚುವರಿ ಪೋಕ್ಸೊ ನ್ಯಾಯಾಲಯಗಳನ್ನು ಸ್ಥಾಪಿಸುವ ಪ್ರಸ್ತಾಪಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಅನುಮೋದನೆ ನೀಡಿದ್ದು, ಒಟ್ಟು 67 ಕ್ಕೆ ತಲುಪಿದೆ. ಹಣಕಾಸು ಖಾತೆ ರಾಜ್ಯ Read more…

ಪರಿಹಾರ ಕೋರಿದ ಮಹಿಳೆಗೆ ಕಪಾಳಮೋಕ್ಷ; ವಿಡಿಯೋ ವೈರಲ್ ಆಗ್ತಿದ್ದಂತೆ ಲೇಡಿ ಆಫೀಸರ್ ʼಸಸ್ಪೆಂಡ್ʼ

ಸಮರ್ಪಕವಾಗಿ ಪರಿಹಾರ ನೀಡುವಂತೆ ಪ್ರವಾಹ ಸಂತ್ರಸ್ತೆ ಕೇಳಿದ್ದಕ್ಕೆ ಗ್ರಾಮದ ಅಧಿಕಾರಿ, ಮಹಿಳೆಗೆ ಕಪಾಳಮೋಕ್ಷ ಮಾಡಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ಅಜಿತ್ ಸಿಂಗ್ ನಗರದ ಪ್ರವಾಹ ಪೀಡಿತ ಪ್ರದೇಶದ Read more…

‘ಎಲ್ಲವೂ ಮುಗಿದುಹೋಯ್ತು’; ಐಶ್ವರ್ಯಾ- ಅಭಿ ಡಿವೋರ್ಸ್ ವದಂತಿ ನಡುವೆ ʼಬಿಗ್ ಬಿʼ ಕುತೂಹಲಕಾರಿ ಪೋಸ್ಟ್

ಬಾಲಿವುಡ್ ನ ತಾರಾ ಜೋಡಿಗಳಾದ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಅವರ ವಿಚ್ಛೇದನದ ವದಂತಿಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತವೆ. ಈ ಮೂಲಕ ಅಮಿತಾಬ್ ಬಚ್ಚನ್ ಮತ್ತು ಅವರ Read more…

BIG NEWS: ಶಿಕ್ಷಕರಿಗೆ ಖಡಕ್ ಎಚ್ಚರಿಕೆ ನೀಡಿದ ಸಚಿವ ಮಧು ಬಂಗಾರಪ್ಪ

ಬೆಳಗಾವಿ: ಶಾಲೆಗೆ ಬಂದು ಮಕ್ಕಳಿಗೆ ಪಾಠ ಮಾಡುವುದನ್ನು ಬಿಟ್ಟು ಶಾಲೆಗೆ ಚಕ್ಕರ್ ಹಾಕಿ ಬೇರೆ ಬೇರೆ ಕೆಲಸದಲ್ಲಿ ತೊಡಗುವ ಶಿಕ್ಷಕರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ Read more…

VIDEO | ಸುತ್ತಲೂ ಪ್ರವಾಹದ ನೀರು; ಜೀವ ಉಳಿಸಿಕೊಳ್ಳಲು ಕಾರ್ ಮೇಲೆ ಕೂತ ದಂಪತಿಯ ಶಾಂತತೆಗೆ ಸೆಲ್ಯೂಟ್

ಗುಜರಾತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು ಜನ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇತಹ ಪರಿಸ್ಥಿತಿಯಲ್ಲೂ ದಂಪತಿಯ ಸಮಾಧಾನ ಚಿತ್ತ ನಡೆ ನೆಟ್ಟಿಗರ ಗಮನ ಸೆಳೆದಿದೆ. ಸಬರ್‌ಕಾಂತ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ನೀರಿನ ಮಟ್ಟ Read more…

ಬ್ರಾ ಧರಿಸದೇ ಬಟನ್ ಲೆಸ್ ಶರ್ಟ್ ಧರಿಸಿ ಹಾಟ್ ಲುಕ್; ಪಡ್ಡೆಹುಡುಗರ ನಿದ್ದೆಗೆಡಿಸಿದ ಸೋಫಿಯಾ….!

ಸಾಮಾಜಿಕ ಜಾಲತಾಣ ಪ್ರಭಾವಿ ಸೋಫಿಯಾ ಅನ್ಸಾರಿ ಮತ್ತೊಮ್ಮೆ ತನ್ನ ಬೋಲ್ಡ್ ಫೋಟೋಗಳ ಮೂಲಕ ಅಂತರ್ಜಾಲದಲ್ಲಿ ಸಂಚಲನ ಮೂಡಿಸಿದ್ದಾರೆ. ಡೆನಿಮ್ ಜೀನ್ಸ್ ಮತ್ತು ಓಪನ್ ಬಟನ್ ಟಾಪ್ ನಲ್ಲಿ ಸೋಫಿಯಾ Read more…

BIG NEWS: ಮಂಡ್ಯ ಹೆಣ್ಣುಭ್ರೂಣ ಪತ್ತೆ, ಹತ್ಯೆ ಪ್ರಕರಣ: ಮತ್ತೆ ಮೂವರು ಆರೋಪಿಗಳು ಅರೆಸ್ಟ್

ಮಂಡ್ಯ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಡ್ಯದಲ್ಲಿ ನಡೆದಿದ್ದ ಹೆಣ್ಣುಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಕಳೆದ ನಾಲ್ಕೈದು ದಿನಗಳಲ್ಲಿಯೇ Read more…

ಉಸಿರಾಟದಲ್ಲಿ ದುರ್ವಾಸನೆ , ಕೆಮ್ಮು ಎಂದು ಆಸ್ಪತ್ರೆಗೆ ಹೋದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!

ರಾತ್ರಿಯಲ್ಲಿ ಆರಾಮವಾಗಿ ಮಲಗಿದ್ದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅಹಿತಕರ ಅನುಭವವಾಯಿತು. ಆದರೆ ಏನೂ ಇಲ್ಲ.. ಎಂದು ನಿದ್ರೆಗೆ ಜಾರಿದನು. 3 ದಿನಗಳ ನಂತರ, ಉಸಿರಾಟದಲ್ಲಿ ಕೆಟ್ಟ ವಾಸನೆ , ವಿಪರೀತ Read more…

BREAKING : ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಸಾವು, 12 ಮಂದಿ ಅಸ್ವಸ್ಥ

ಮೈಸೂರು : ಕಲುಷಿತ ನೀರು ಸೇವಿಸಿ ಓರ್ವ ಮೃತಪಟ್ಟು, 12 ಮಂದಿ ಅಸ್ವಸ್ಥಗೊಂಡ ಘಟನೆ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿಯಲ್ಲಿ ನಡೆದಿದೆ. ಕಲುಷಿತ ನೀರು ಸೇವಿಸಿ ಈ ಘಟನೆ ನಡೆದಿದ್ದು, Read more…

BIG NEWS: ಬಿಜೆಪಿ ನಾಯಕರ ಬಂಡಾಯ ಶಮನಕ್ಕೆ ಯತ್ನ: RSS ಮುಖಂಡರಿಂದ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರ ಬಂಡಾಯ ಶಮನಕ್ಕೆ ಆರ್.ಎಸ್.ಎಸ್ ಮುಂದಾಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ನಾಯಕರನ್ನೊಳಗೊಂಡಂತೆ ಮಹತ್ವದ ಸಭೆ ಕರೆದಿದೆ. ಬಿಜೆಪಿ ನಾಯಕರಲ್ಲಿನ ಅಸಮಾಧಾನ, ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ Read more…

ನಮ್ಮ ಪ್ರಾಣವನ್ನೇ ತೆಗೆಯಬಹುದು ಪಾತ್ರೆ ತೊಳೆಯಲು ಬಳಸುವ ಸ್ಪಾಂಜ್‌…..!

ಪ್ರತಿ ಮನೆಯಲ್ಲೂ ಪಾತ್ರೆ ತೊಳೆಯಲು ಬಳಸುವ ಸ್ಪಾಂಜ್‌ ಇದ್ದೇ ಇರುತ್ತದೆ. ಪಾತ್ರೆ ಮತ್ತು ಅಡುಗೆ ಮನೆಯನ್ನು ಸ್ವಚ್ಛ ಮಾಡಲು ಇದು ಅನಿವಾರ್ಯವೂ ಹೌದು. ಆದರೆ ಈ ಪುಟ್ಟ ಕಿಚನ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...