alex Certify Latest News | Kannada Dunia | Kannada News | Karnataka News | India News - Part 4017
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲರ ಮನ ಗೆದ್ದಿದೆ RPF ಪೇದೆ ಮಾಡಿರುವ ಮಾನವೀಯ ಕಾರ್ಯ

ಭೋಪಾಲ ರೈಲ್ವೆ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುವ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಜವಾನ ಇಂದರ್ ಸಿಂಗ್ ಯಾದವ್ ಈಗ ಜಾಲತಾಣದಲ್ಲಿ ನೆಟ್ಟಿಗರ ಮನಗೆದ್ದಿದ್ದಾರೆ. ಏಕೆ ಗೊತ್ತಾ? ಕೊರೊನಾ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು Read more…

ಬಿಗ್ ನ್ಯೂಸ್: ಚೀನಾ ವಿರುದ್ಧದ ಪೋಸ್ಟ್ ಗಳಿಗೆ ಟಿಕ್ ಟಾಕ್ ನಿಂದ ಬ್ರೇಕ್…?

ಭಾರತದಲ್ಲಿ ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿರುವ ಆಪ್ ಗಳಲ್ಲಿ ಟಿಕ್ ಟಾಕ್ ಮುಂಚೂಣಿಯಲ್ಲಿದೆ. ಚೀನಾ ಮೂಲದ ಈ ಆಪ್ ಅನ್ನು ರಿಮೂವ್ ಮಾಡುವ ಅಭಿಯಾನ ಕೂಡ ನಡೆಸಲಾಗಿತ್ತು. ಇದೀಗ ಟಿಕ್ Read more…

BIG NEWS: ಸದ್ಯಕ್ಕೆ ಶಾಲೆಗಳನ್ನು ಆರಂಭಿಸದಂತೆ ಹೆಚ್ಚಾಗುತ್ತಿದೆ ಒತ್ತಡ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿರುವುದರಿಂದ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಈಗ ದೇಶದಲ್ಲಿ ಐದನೇ ಹಂತದ ಲಾಕ್ಡೌನ್ Read more…

ಲೇವಡಿ ಮಾಡಿದ ಅಧಿಕಾರಿಗೆ ಚಪ್ಪಲಿಯಲ್ಲಿ ಬಾರಿಸಿದ ಬಿಜೆಪಿ ನಾಯಕಿ

ಸಾರ್ವಜನಿಕರ ಎದುರಲ್ಲೇ ಲೇವಡಿ ಮಾಡಿದ ಸರ್ಕಾರಿ ಅಧಿಕಾರಿಗೆ ಬಿಜೆಪಿ ನಾಯಕಿ ಚಪ್ಪಲಿಯಲ್ಲಿ ಬಾರಿಸಿದ್ದಾರೆ. ಈ ಘಟನೆ ಹರ್ಯಾಣದ ಹಿಸಾರ್ ನ ಬಲ್ಸಮಂದ್ ಮಂಡಿಯಲ್ಲಿ ನಡೆದಿದ್ದು, ಈಗ ಪೊಲೀಸ್ ಠಾಣೆಯಲ್ಲಿ Read more…

ಬೆರಗಾಗಿಸುತ್ತೆ ಬೆನ್ನಿನಿಂದ ಹಣ್ಣನ್ನು ಕತ್ತರಿಸುವ ವಿಡಿಯೋ

ಸಾಮಾಜಿಕ ಜಾಲತಾಣ ವಿನೋದದ ಗುಚ್ಛ. ಸಾಕಷ್ಟು ಪ್ರತಿಭಾವಂತರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ, ಬೆಳೆಯುವ ಕೇಂದ್ರವೂ ಹೌದು, ಟ್ವಿಟರ್, ಫೇಸ್ಬುಕ್, ಟಿಕ್‌ ಟಾಕ್, ಇನ್ಸ್ಟಾಗ್ರಾಂ, ಯೂ ಟ್ಯೂಬ್ ಹೀಗೆ ಹಲವಾರು Read more…

BPL – APL ಕಾರ್ಡ್ ಇಲ್ಲದವರಿಗೂ ನೆಮ್ಮದಿ ಸುದ್ದಿ ನೀಡಿದ ಆರೋಗ್ಯ ಸಚಿವ ಶ್ರೀರಾಮುಲು

ರಾಜ್ಯದಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ಸೋಂಕಿತರ ಸಂಖ್ಯೆ 5000 ಸಮೀಪಕ್ಕೆ ಬಂದು ನಿಂತಿದೆ. ಅದರಲ್ಲೂ ಉಡುಪಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಆತಂಕಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಇದೇ ಪರಿಸ್ಥಿತಿ Read more…

ಕಾಮದಾಸೆ ತೀರಿಸಿಕೊಳ್ಳಲು ಶಿಶ್ನದೊಳಗೆ ಕೇಬಲ್‌ ತೂರಿಸಿಕೊಂಡ ಭೂಪ

ಗವಾಹಟಿ: ಕಾಮ ಉತ್ಕಟತೆಯನ್ನು ತೀರಿಸಿಕೊಳ್ಳಲು ವ್ಯಕ್ತಿಯೊಬ್ಬ ತನ್ನ ಖಾಸಗಿ ಜಾಗದಿಂದ ಮೊಬೈಲ್ ಕೇಬಲ್ ತೂರಿಸಿಕೊಂಡು ತೊಂದರೆಗೀಡಾದ ಘಟನೆ ಅಸ್ಸಾಂನಲ್ಲಿ ಬೆಳಕಿಗೆ ಬಂದಿದೆ. ಆಸ್ಪತ್ರೆಯೊಂದರ ತಜ್ಞ ವೈದ್ಯ ಡಾ.ವಾಲಿವುಲ್ ಇಸ್ಲಾಂ Read more…

ನಟಿ ನಯನತಾರಾ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ನಟಿ ನಯನತಾರಾ ಹುಟ್ಟಿದ್ದು 18 ನವೆಂಬರ್ 1984 ರಲ್ಲಿ ಕೇರಳದ ತಿರುವಲ್ಲ ಎಂಬ ಊರಿನಲ್ಲಿ. ಚಿತ್ರರಂಗಕ್ಕೆ ಬರುವ ಮುನ್ನ ಇವರ ಹೆಸರು ಡಯಾನಾ ಮರಿಯಮ್ ಕುರಿಯನ್ ಎಂದು. 19 Read more…

ಸಂಬಳದ ಜೊತೆಗೆ ಹೆಚ್ಚುವರಿ ಹಣ ಗಳಿಸಲು ಇಲ್ಲಿದೆ ‌ಉಪಾಯ

ಕೊರೊನಾ ಮಹಾಮಾರಿ ವಕ್ಕರಿಸಿರುವ ಕಾರಣ ಎಲ್ಲರೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಿಂಗಳ ಸಂಬಳದಲ್ಲಿ ಹೇಗೋ ಜೀವನ ನಡೆಯುತ್ತಿದೆ, ಆದ್ರೆ ನಯಾಪೈಸೆ ಉಳಿತಾಯ ಮಾಡಲು ಸಾಧ್ಯವಾಗೋಲ್ಲ ಅನ್ನೋದು ಹಲವರ ಅಳಲು. Read more…

ಮಧ್ಯಪ್ರದೇಶದಲ್ಲಿ ಕಾಮುಕರಿಂದ ಪೈಶಾಚಿಕ ಕೃತ್ಯ

ಇಂದೋರ್: ಮಧ್ಯಪ್ರದೇಶದ ಇಂದೋರ್ ವಿಜಯನಗರ್ ನಲ್ಲಿ ಯುವತಿ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದು ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಜೂನ್ 2 ರಂದು ಘಟನೆ ನಡೆದಿದೆ. ಯುವತಿಯ Read more…

ಪಡಿತರ ಚೀಟಿ ಹೊಂದಿದವರು, ಇಲ್ಲದವರಿಗೆ ಮಾಹಿತಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ರೇಷನ್ ಬಿಡುಗಡೆ – 35 ಕೆಜಿ ಅಕ್ಕಿ ಉಚಿತ

ದಾವಣಗೆರೆ: ಕೋವಿಡ್-19 ಸೋಂಕು ಹರಡುತ್ತಿರುವ ಹಿನ್ನಲೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜೂನ್ ಮಾಹೆಗೆ ಬಿಡುಗಡೆಯಾಗಿರುವ ಪಡಿತರದ ಮಾಹಿತಿ Read more…

ರೈಲು ನಿಲ್ದಾಣದಲ್ಲಿ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ರೈಲು ನಿಲ್ದಾಣದಲ್ಲಿ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕರು ಇದನ್ನು ತಡೆಯಲು ಬಂದ ರೈಲ್ವೆ ರಕ್ಷಣಾ ಪಡೆಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಬೆಂಗಳೂರು ವೈಟ್ ಫೀಲ್ಡ್ ರೈಲು Read more…

ರಾಜ್ಯಸಭೆ ಚುನಾವಣೆ: ಯಾರಿಗೆ ಬಿಜೆಪಿ ಟಿಕೆಟ್..? ಕುತೂಹಲಕಾರಿ ಬೆಳವಣಿಗೆ

ರಾಜ್ಯಸಭೆಗೆ ಬಿಜೆಪಿಯಿಂದ ಯಾರಿಗೆ ಟಿಕೆಟ್ ಸಿಗಲಿದೆ ಎನ್ನುವ ಕುರಿತು ತೀವ್ರ ಕುತೂಹಲ ಮೂಡಿಸಿದೆ. ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಕೇಂದ್ರ ಸಮಿತಿಗೆ ಯಾರ ಹೆಸರನ್ನು ಶಿಫಾರಸು Read more…

ಮತ್ತೊಮ್ಮೆ ಏಷ್ಯಾದ ನಂ.1 ಶ್ರೀಮಂತರಾಗಿ ಹೊರಹೊಮ್ಮಿರುವ ಅಂಬಾನಿ ಆಸ್ತಿ ಎಷ್ಟು ಗೊತ್ತಾ…?

ಕಳೆದ ಹಲವು ವರ್ಷಗಳಿಂದ ಏಷ್ಯಾದ ನಂಬರ್ ಒನ್ ಶ್ರೀಮಂತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ, ಕೊರೊನಾ ಲಾಕ್ಡೌನ್ ನಿಂದಾಗಿ ರಿಲಯನ್ಸ್ ಷೇರುಗಳ ಮೌಲ್ಯ Read more…

ವೇತನದ ನಿರೀಕ್ಷೆಯಲ್ಲಿದ್ದ ಅನುದಾನಿತ ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್

ದೇಶಕ್ಕೆ ಮಹಾಮಾರಿಯಾಗಿ ಕಾಡುತ್ತಿರುವ ಕೊರೊನಾ ನಿಯಂತ್ರಣಕ್ಕಾಗಿ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಲಾಕ್ಡೌನ್ ಜಾರಿಯಲ್ಲಿದ್ದು, ಇದರ ಪರಿಣಾಮವಾಗಿ ಸಾರ್ವಜನಿಕರು ಮಾತ್ರವಲ್ಲದೆ ಸರ್ಕಾರಗಳು ಸಹ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. Read more…

ಚಾಮರಾಜನಗರ ಜಿಲ್ಲಾಧಿಕಾರಿಗೆ ಕರೆ ಮಾಡಿ ಅಭಿನಂದಿಸಿದ ಕೇಂದ್ರ ಆರೋಗ್ಯ ಸಚಿವ

ಚೀನಾದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ವಿಶ್ವದಲ್ಲೆಡೆ ವ್ಯಾಪಿಸಿದ್ದು, ಸೋಂಕು ತಗುಲದ ನಗರಗಳೇ ಇಲ್ಲ ಎಂಬ ಪರಿಸ್ಥಿತಿ ತಲೆದೋರಿದೆ. ಇದರ ಮಧ್ಯೆಯೂ ಬೆರಳೆಣಿಕೆಯ ನಗರಗಳಲ್ಲಿ ಕೊರೊನಾ ಇನ್ನೂ ವಕ್ಕರಿಸಿಲ್ಲ. Read more…

ಹಿರಿಯ ನಾಗರಿಕರ ಓಡಾಟ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಕೇಂದ್ರ ಸರ್ಕಾರ

  ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದು, ಇದರ ಮಧ್ಯೆಯೂ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ಈ ಸೋಂಕು Read more…

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವವರಿಗೊಂದು ಸೂಚನೆ

5ನೇ ಹಂತದ ಲಾಕ್ ಡೌನ್ ಜಾರಿ ಸಂದರ್ಭದಲ್ಲಿ ಧಾರ್ಮಿಕ ಮಂದಿರಗಳನ್ನು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಇದಕ್ಕಾಗಿ ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಜೂನ್ 8 ರಿಂದ ಧಾರ್ಮಿಕ Read more…

ಮನೆಯಲ್ಲಿ ಕುಳಿತೇ ಕ್ರೀಡಾಪಟುಗಳಿಂದ ಕೋಟಿ ಕೋಟಿ ಗಳಿಕೆ…!

ಮಾರಣಾಂತಿಕ ಕೊರೊನಾ ನಿಯಂತ್ರಣಕ್ಕಾಗಿ ವಿಶ್ವದ ಬಹುತೇಕ ರಾಷ್ಟ್ರಗಳು ಲಾಕ್ಡೌನ್ ಘೋಷಿಸಿದ್ದ ಕಾರಣ ಎಲ್ಲ ಚಟುವಟಿಕೆಗಳು ಬಂದ್ ಆಗಿದ್ದವು. ಆ ಬಳಿಕ ಲಾಕ್ಡೌನ್ ಸಡಿಲಿಕೆಯಾದರೂ ಕ್ರೀಡಾ ಕ್ಷೇತ್ರ ಹಾಗೂ ಮನೋರಂಜನಾ Read more…

ಶಾಕಿಂಗ್ ನ್ಯೂಸ್: ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿದ ಗಂಡ, ಸ್ನೇಹಿತರಿಂದ ಮಗನ ಎದುರಲ್ಲೇ ಸಾಮೂಹಿಕ ಅತ್ಯಾಚಾರ

ಕೇರಳದ ತಿರುವನಂತಪುರಂ ಸಮೀಪದ ಕದಿಲಾಂಕ್ಕುಲಂ ಬಳಿ ಆಘಾತಕಾರಿ ಘಟನೆ ನಡೆದಿದೆ. ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಗಂಡ ಮತ್ತು ಆತನ ನಾಲ್ವರು ಸ್ನೇಹಿತರು ಅತ್ಯಾಚಾರ ಎಸಗಿದ್ದಾರೆ. ಮಹಿಳೆಯ 5 Read more…

ಡಿಸಿಸಿ ಬ್ಯಾಂಕ್ ಗಳ ಚುನಾವಣೆ ಮುಂದೂಡಿದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಶುಕ್ರವಾರ ಒಂದೇ ದಿನ 515 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯವನ್ನೇ ಬೆಚ್ಚಿ Read more…

ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗ್ರಾಮವೊಂದರಲ್ಲಿ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 22 ವರ್ಷದ ನಾಗರಾಜ್ ಅತ್ಯಾಚಾರ ಎಸಗಿದ Read more…

ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಭಕ್ತರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಿದ್ದು, ಈಗ ಐದನೇ ಹಂತದ ಲಾಕ್ ಡೌನ್ ಜಾರಿಯಲ್ಲಿದೆ. ಜೂನ್ 30 ರವರೆಗೆ ಇದು ಮುಂದುವರೆಯಲಿದ್ದು, ಇದರ Read more…

ಬಿಗ್ ನ್ಯೂಸ್: 3 ತಿಂಗಳಲ್ಲೇ ಬಿಜೆಪಿ ಕುರಿತು ಸಿಂಧಿಯಾಗೆ ಭ್ರಮನಿರಸನ…! ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ ಯುವ ನಾಯಕ

ಮಧ್ಯ ಪ್ರದೇಶದ ಪ್ರಭಾವಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ತಮ್ಮ ಬೆಂಬಲಿಗ ಶಾಸಕರಿಂದ ರಾಜೀನಾಮೆ ಕೊಡಿಸುವ ಮೂಲಕ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಉರುಳಿಸಿದ್ದರು. ಬಳಿಕ ಅಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, Read more…

ರಾಜ್ಯಸಭೆಗೆ ಸ್ಪರ್ಧೆ: ‘ಗುಟ್ಟು’ಬಿಡದ ದೇವೇಗೌಡರು

ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ದೇವೇಗೌಡರಿಗೆ ಬೆಂಬಲ ನೀಡಲು ಕಾಂಗ್ರೆಸ್ ತೀರ್ಮಾನ ಕೈಗೊಂಡಿದೆ. ಆದರೆ, Read more…

ಮುಂದೂಡಿಕೆಯಾಗಿದ್ದ UPSC ಪರೀಕ್ಷೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವೆಗಳ ಪರೀಕ್ಷೆ ಕುರಿತು ಮಹತ್ವದ ಮಾಹಿತಿಯೊಂದು ಇಲ್ಲಿದೆ. ಮೇ 31 ರಂದು ನಡೆಯಬೇಕಾಗಿದ್ದ ಪೂರ್ವಭಾವಿ ಪರೀಕ್ಷೆ ಕರೋನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದು Read more…

ವೀರಪ್ಪ ಮೊಯ್ಲಿ, ಮುನಿಯಪ್ಪ, ಹರಿಪ್ರಸಾದ್ ಕಾಂಗ್ರೆಸ್ ಹೈಕಮಾಂಡ್ ಬಿಗ್ ಶಾಕ್

ಕಾಂಗ್ರೆಸ್ ಪಕ್ಷದಿಂದ ನಿರೀಕ್ಷೆಯಂತೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ. ಆಕಾಂಕ್ಷಿಗಳಾಗಿದ್ದ ಕಾಂಗ್ರೆಸ್ ನಾಯಕರಾದ ವೀರಪ್ಪ ಮೊಯ್ಲಿ, ಮುನಿಯಪ್ಪ ಮತ್ತು ಹರಿಪ್ರಸಾದ್ ಅವರಿಗೆ Read more…

ವಲಸೆ ಕಾರ್ಮಿಕರಿಗೆ ಭರ್ಜರಿ ‘ಶುಭ’ ಸುದ್ದಿ ನೀಡಿದ ಸುಪ್ರೀಂ ಕೋರ್ಟ್

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಬಹುತೇಕ ಎಲ್ಲ ವರ್ಗದ ಜನತೆ ಸಂಕಷ್ಟಕ್ಕೆ ಸಿಲುಕಿದ್ದರು. ಅದರಲ್ಲೂ ವಲಸೆ ಕಾರ್ಮಿಕರು ಕೆಲಸವಿಲ್ಲದೆ ಒಂದೊತ್ತಿನ ಊಟಕ್ಕೂ Read more…

ಭಾರತದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್, ಪತ್ನಿಗೆ ಕೊರೋನಾ ಪಾಸಿಟಿವ್

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಕಿಸ್ತಾನದ ಕರಾಚಿಯಲ್ಲಿರುವ ದಾವೂದ್ ಇಬ್ರಾಹಿಂ ಮತ್ತು ಆತನ Read more…

ರಾಜ್ಯಕ್ಕೆ ಎಂಟ್ರಿ ಕೊಟ್ಟ ಮುಂಗಾರು, ನಾಳೆಯಿಂದ ಭಾರೀ ಮಳೆ

ನೈರುತ್ಯ ಮುಂಗಾರು ಮಾರುತಗಳು ರಾಜ್ಯಕ್ಕೆ ಪ್ರವೇಶಿಸಿದ್ದು ಭಾನುವಾರದಿಂದ ರಾಜ್ಯದ ಬಹುತೇಕ ಭಾಗದಲ್ಲಿ ಭಾರೀ ಮಳೆಯಾಗಲಿದೆ. ನಿರೀಕ್ಷೆಯಂತೆ ಜೂನ್ 1 ರಂದು ಕೇರಳ ಪ್ರವೇಶಿಸಿದ ಮುಂಗಾರು ಮಾರುತಗಳು ರಾಜ್ಯಕ್ಕೆ ಎಂಟ್ರಿಕೊಟ್ಟಿದ್ದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...