alex Certify Latest News | Kannada Dunia | Kannada News | Karnataka News | India News - Part 402
ಕನ್ನಡ ದುನಿಯಾ
    Dailyhunt JioNews

Kannada Duniya

ದೇವಸ್ಥಾನಗಳಲ್ಲಿ ಕಳವು ಮಾಡುತ್ತಿದ್ದ ಜೈಲು ವಾರ್ಡನ್ ಸೇರಿ ಮೂವರು ಅರೆಸ್ಟ್

ಗದಗ: ದೇವಾಲಯಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಅಮಾನತುಗೊಂಡ ಜೈಲು ವಾರ್ಡನ್ ಸೇರಿದಂತೆ ಮೂವರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಅಮಾನತಾಗಿರುವ ಬಂಧಿಖಾಕಾನೆ ಇಲಾಖೆ ನೌಕರ ಶ್ರೀಕಾಂತ ಗುಡದೂರ, ಆತನ ಸಹಚರರಾದ Read more…

BIG NEWS : ಬಿಜೆಪಿಗೆ ಬಿಗ್ ಶಾಕ್ : ಹಗರಣಗಳ ತನಿಖೆಗೆ ಸಮಿತಿ ರಚಿಸಿ ‘ಸಿಎಂ ಸಿದ್ದರಾಮಯ್ಯ’ ಆದೇಶ.!

ಬೆಂಗಳೂರು : ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದ ಹಗರಣಗಳ ಕುರಿತು ತನಿಖೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಸಮಿತಿ ರಚಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮತ್ತು Read more…

ರಾಜ್ಯ ಸರ್ಕಾರದಿಂದ ವಿವಿಧ ಸಮುದಾಯಗಳಿಗೆ ಸಾಲ ಸೌಲಭ್ಯ : ಅರ್ಜಿ ಸಲ್ಲಿಸಲು ಸೆ.15 ಕೊನೆಯ ದಿನ.!

ಬೆಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಾದ ಕರ್ನಾಟಕ ಒಕ್ಕಲಿಗ Read more…

ಗಮನಿಸಿ : ಕರಾಮುವಿವಿಯಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, (ಕೆಎಸ್ಯು) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2024-25 ನೇ ಸಾಲಿನ ಜುಲೈ ಆವೃತ್ತಿಯಲ್ಲಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಶಿವಮೊಗ್ಗ Read more…

ಪ್ಯಾರಾಲಿಂಪಿಕ್ಸ್ ನಲ್ಲಿ ಪದಕ ವಿಜೇತರಿಗೆ ಭರ್ಜರಿ ಬಹುಮಾನ: ಚಿನ್ನ, ಬೆಳ್ಳಿ, ಕಂಚು ಪದಕ ಗೆದ್ದವರಿಗೆ 75 ಲಕ್ಷ, 50 ಲಕ್ಷ, 30 ಲಕ್ಷ ರೂ. ನಗದು

ನವದೆಹಲಿ: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ವಿಜೇತರಿಗೆ ಕೇಂದ್ರ ಕ್ರೀಡಾ ಸಚಿವಾಲಯದಿಂದ ಭರ್ಜರಿ ನಗದು ಬಹುಮಾನ ಘೋಷಿಸಲಾಗಿದೆ. ಚಿನ್ನದ ಪದಕ ಗೆದ್ದ ಭಾರತದ ಕ್ರೀಡಾಪಟುಗಳಿಗೆ 75 ಲಕ್ಷ ರೂ. Read more…

ರಾಜ್ಯ ಸರ್ಕಾರದಿಂದ SC ಸಮುದಾಯಕ್ಕೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿ ಸಮುದಾಯಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ Read more…

BIG NEWS : 373 ‘ಪ್ರಾಥಮಿಕ ಶಾಲೆ’ಗಳಲ್ಲಿ ‘ಆಂಗ್ಲ ಮಾಧ್ಯಮ’ ವಿಭಾಗ ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ.!

ಬೆಂಗಳೂರು : 373 ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ (ದ್ವಿಭಾಷಾ) ವಿಭಾಗಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. 2024-25ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿ 1,419 ಸರ್ಕಾರಿ ಪ್ರಾಥಮಿಕ Read more…

ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ನಾಮ ನಿರ್ದೇಶಗಳ ಆಹ್ವಾನ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ Read more…

ALERT : ‘ಕ್ಯಾಶ್ ಬ್ಯಾಕ್’ ಹೆಸರಿನಲ್ಲಿ ದೊಡ್ಡ ಸ್ಕ್ಯಾಮ್ ಬಯಲಿಗೆ ! ಈ ರೀತಿ ವಂಚಿಸ್ತಾರೆ ಹುಷಾರ್..!

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಅನೇಕ ಪಾವತಿ ಅಗ್ರಿಗೇಟರ್ ಅಪ್ಲಿಕೇಶನ್ ಗಳು ಪ್ರತಿ ರೀಚಾರ್ಜ್ ಮತ್ತು ಖರೀದಿಯ ಮೇಲೆ ಕ್ಯಾಶ್ ಬಾಕ್ ನೀಡುತ್ತವೆ. ಆದರೆ, ಈ ಕ್ಯಾಶ್ ಬಾಕ್ Read more…

‘ಆತ್ಮಹತ್ಯೆ ತಡೆ’ಯಲು ಸರ್ಕಾರದ ಮಹತ್ವದ ಕ್ರಮ: ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

ಬೆಂಗಳೂರು: ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ನಿಮ್ಹಾನ್ಸ್ ಸಹಯೋಗದಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ಬಗ್ಗೆ ನೀತಿ ರೂಪಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಶ್ವ Read more…

ಪ್ಯಾಕ್ ಮಾಡಿದ ಹಾಲನ್ನು ಏಕೆ ಕುದಿಸಬಾರದು..? ಮಹತ್ವದ ಸಲಹೆ ನೀಡಿದ ತಜ್ಞರು.!

ನವದೆಹಲಿ: ಹಾಲು ಕ್ಯಾಲ್ಸಿಯಂನ ಶಕ್ತಿ ಕೇಂದ್ರವಾಗಿದೆ . ವಿಶೇಷವಾಗಿ ಮೂಳೆಗಳು ಮತ್ತು ಕೀಲುಗಳಿಗೆ ಇದು ಪ್ರೋಟೀನ್ ನ ಶಕ್ತಿ ಕೇಂದ್ರವಾಗಿದೆ, ಇದು ನಿಮ್ಮ ದೇಹವು ಸ್ವಂತವಾಗಿ ತಯಾರಿಸಲು ಸಾಧ್ಯವಾಗದ Read more…

ಗಮನಿಸಿ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ಕೊನೆಯ ದಿನ, ಇಲ್ಲದಿದ್ರೆ 500 ರೂ. ದಂಡ ಫಿಕ್ಸ್..!

ಬೆಂಗಳೂರು: ರಾಜ್ಯದಲ್ಲಿ ಸೆ.16ರಿಂದ HSRP ನಂಬರ್ ಪ್ಲೇಟ್ ಕಡ್ಡಾಯವಾಗಿದ್ದು, ಇಲ್ಲದಿದ್ರೆ 500 ರೂ. ದಂಡ ವಿಧಿಸಲಾಗುತ್ತದೆ. ಹೌದು. ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ(HSRP) ಅಳವಡಿಕೆಗೆ ರಾಜ್ಯ ಸರ್ಕಾರದ Read more…

ಈರುಳ್ಳಿ ರೇಟ್ ಕೇಳಿ ಬೆಚ್ಚಿಬಿದ್ದ ಗ್ರಾಹಕರು…!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುಣಮಟ್ಟದ ಈರುಳ್ಳಿ ದರ ಕೆಜಿಗೆ 80 ರೂಪಾಯಿ ಇದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ದೇಶದಲ್ಲಿ ಈರುಳ್ಳಿ ದರ ಕೆಜಿಗೆ ಸರಾಸರಿ Read more…

ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಿಗ್ ಶಾಕ್: ಪಾವತಿಗಳ ಮೇಲೆ ಶೇ. 18 ರಷ್ಟು GST..?

ನವದೆಹಲಿ: 2000 ರೂ.ಗಿಂತ ಕಡಿಮೆ ಬೆಲೆಯ ಡೆಬಿಟ್, ಕ್ರೆಡಿಟ್ ಕಾರ್ಡ್ ಪಾವತಿಗಳ ಮೇಲೆ ಶೇಕಡ 18ರಷ್ಟು ಜಿಎಸ್‌ಟಿ ವಿಧಿಸಲು ಜಿಎಸ್‌ಟಿ ಮಂಡಳಿ ಮುಂದಾಗಿದೆ. ಇದರಿಂದಾಗಿ ಕಾರ್ಡ್ ಪಾವತಿ ದುಬಾರಿಯಾಗುವ Read more…

ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಶಿಕ್ಷಕಿ ಅರೆಸ್ಟ್

ಉಡುಪಿ: ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಸರ್ಕಾರಿ ಶಾಲೆಯ ಶಿಕ್ಷಕಿಯನ್ನು ಪೋಲೀಸರು ಬಂಧಿಸಿದ್ದಾರೆ. ಈ ವೇಳೆ ಯುವತಿಯೊಬ್ಬಳನ್ನು ರಕ್ಷಿಸಲಾಗಿದೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ನಿವಾಸಿಯಾಗಿರುವ ಬಂಧಿತ Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಪ್ರತಿ ಬಾಟಲ್ ಬಿಯರ್ ದರ 10 ರೂ. ಹೆಚ್ಚಳ..?

ಬೆಂಗಳೂರು: ಶೀಘ್ರದಲ್ಲೇ ಬಿಯರ್ ಬೆಲೆ ಏರಿಕೆಯಾಗಲಿದ್ದು, ಪ್ರತಿ ಬಾಟಲ್ ಗೆ 10 ರೂ. ಹೆಚ್ಚಳವಾಗಲಿದೆ. ಒಂದೂವರೆ ವರ್ಷದಲ್ಲಿ ಮೂರನೇ ಬಾರಿಗೆ ದರ ಏರಿಕೆಯಾಗಲಿದೆ. ಪ್ರೀಮಿಯಂ, ಸೆಮಿ ಪ್ರೀಮಿಯಂ ಮದ್ಯದ Read more…

ಮೂಳೆ ದುರ್ಬಲಗೊಳ್ಳಲು ಕಾರಣವಾಗ್ಬಹುದು ನಿಮ್ಮ ಈ ‘ಆಹಾರ’

ಪ್ರತಿ ದಿನ ಹೆಚ್ಚಿನ ಪ್ರಮಾಣದಲ್ಲಿ ಕೆಫೀನ್ ಸೇವನೆ ಮಾಡುವವರಿದ್ದಾರೆ. ಈ ಕೆಫೀನ್ ಆರೋಗ್ಯಕ್ಕೆ ಒಳ್ಳೆಯದಲ್ಲ. ಅನೇಕ ಸಮಸ್ಯೆಗಳಿಗೆ ಕೆಫೀನ್ ಕಾರಣವಾಗುತ್ತದೆ. ಹೆಚ್ಚು ಕೆಫೀನ್ ಸೇವನೆಯು ನಿಮ್ಮ ಮೂಳೆಗಳನ್ನು ದುರ್ಬಲಗೊಳಿಸುತ್ತದೆ. Read more…

‘ಆಹಾರ’ದಲ್ಲಿರುವ ಪೋಷಕಾಂಶ ಹಾಗೇ ಉಳಿಸಲು ಇಲ್ಲಿವೆ ಕೆಲ ಟಿಪ್ಸ್

ಆಹಾರ ಸೇವನೆ ಮಾಡುವಾಗ ಪೋಷಕಾಂಶಗಳ ಬಗ್ಗೆ ಅನೇಕರು ಆಲೋಚನೆ ಮಾಡುವುದಿಲ್ಲ. ಕೆಲವೊಮ್ಮೆ ಅಡುಗೆ ಮಾಡುವ ವಿಧಾನಗಳಿಂದ ಆಹಾರದಲ್ಲಿರುವ ಫೋಷಕಾಂಶ ನಷ್ಟವಾಗುತ್ತದೆ. ದೇಹಕ್ಕೆ ಪೋಷಕಾಂಶಗಳು ಅತ್ಯಗತ್ಯವಾಗಿದ್ದು ಕೆಲವೊಂದು ಟಿಪ್ಸ್ ಮೂಲಕ Read more…

BIG NEWS: ನಕಲಿ ಜಿಎಸ್‌ಟಿ ನೋಂದಣಿ ತಡೆಗೆ ‘ಆಧಾರ್ ಬಯೋಮೆಟ್ರಿಕ್: ರಾಜ್ಯದೆಲ್ಲೆಡೆ 120 ಸೇವಾ ಕೇಂದ್ರ ಆರಂಭ

ಬೆಂಗಳೂರು: ನಕಲಿ ಜಿಎಸ್‌ಟಿ ನೋಂದಣಿ ತಡೆಯಲು ರಾಜ್ಯದ ವಿವಿಧೆಡೆ ಆಧಾರ್ ಬಯೋಮೆಟ್ರಿಕ್ ಮೂಲಕ ನೋಂದಣಿ ಮಾಡುವ 120 ಜಿಎಸ್‌ಟಿ ಸೇವಾ ಕೇಂದ್ರಗಳನ್ನು ವಾಣಿಜ್ಯ ತೆರಿಗೆ ಇಲಾಖೆ ಆರಂಭಿಸಿದೆ. ಬೆಂಗಳೂರಿನ Read more…

ಈ ತರಕಾರಿ ಸಿಪ್ಪೆಯಿಂದ ಕಪ್ಪಗಾಗುತ್ತೆ ಬಿಳಿ ಕೂದಲು….!

ಚಿಕ್ಕ ವಯಸ್ಸಿನಲ್ಲೇ ಕೂದಲು ಬಿಳಿಯಾಗುವುದು, ಉದುರುವುದು ಇತ್ತೀಚಿನ ದಿನಗಳಲ್ಲಿ ಕಾಮನ್‌ ಆಗಿಬಿಟ್ಟಿದೆ. ಬಿಳಿ ಕೂದಲು ಮೂಡಿದ ತಕ್ಷಣ ಕೆಮಿಕಲ್‌ ಯುಕ್ತ ಕಪ್ಪು ಬಣ್ಣವನ್ನು ಹಚ್ಚಬೇಡಿ. ಅದರ ಬದಲು ಕೆಲವೊಂದು Read more…

BIG NEWS: ಇ -ತ್ಯಾಜ್ಯ ಖರೀದಿ, ಸಂರಕ್ಷಣೆಗೆ ಪ್ರತ್ಯೇಕ ನಿಯಮ

ಬೆಂಗಳೂರು: ಇ- ತ್ಯಾಜ್ಯ ಮರು ಖರೀದಿ ಮಾಡಲು ನಿಯಮಗಳನ್ನು ರೂಪಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಇ- ತ್ಯಾಜ್ಯ ಹೆಚ್ಚಾಗುತ್ತಿದ್ದು, Read more…

ಪದೇ ಪದೇ ಕಿವಿ ತುರಿಸುತ್ತಿದ್ದರೆ ವಹಿಸದಿರಿ ನಿರ್ಲಕ್ಷ್ಯ….!

ಕಿವಿ ನಮ್ಮ ದೇಹದ ಅಮೂಲ್ಯ ಅಂಗಗಳಲ್ಲಿ ಒಂದು. ಕಿವಿಯಲ್ಲಿ ತುರಿಕೆ ಕಾಣಿಸಿಕೊಳ್ಳಲು ಅನೇಕ ಕಾರಣಗಳಿವೆ. ಕೆಲವೊಮ್ಮೆ ಕಿವಿ ತುರಿಕೆ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು. ನಿರಂತರ ಕಿವಿ ತುರಿಕೆ ಹಾಗೂ Read more…

BREAKING: ತಡರಾತ್ರಿ ಲಾರಿ ಪಲ್ಟಿಯಾಗಿ ಘೋರ ದುರಂತ: ಭೀಕರ ಅಪಘಾತದಲ್ಲಿ 7 ಕೂಲಿ ಕಾರ್ಮಿಕರು ಸ್ಥಳದಲ್ಲೇ ದುರ್ಮರಣ

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಉಭಯ ಗೋದಾವರಿ ಜಿಲ್ಲೆಗಳನ್ನು Read more…

ದಿನದ ಈ ಸಮಯದಲ್ಲಿ ಆಹಾರ ಸೇವಿಸಿದ್ರೆ ವೇಗವಾಗಿ ಬರ್ನ್ ಆಗುತ್ತೆ ಕ್ಯಾಲೋರಿ

ಪ್ರತಿ ದಿನ ವ್ಯಾಯಾಮ, ವಾಕಿಂಗ್, ಜಿಮ್ ಅಂತಾ ಒಂದಾದ ಮೇಲೆ ಒಂದು ಕಸರತ್ತು ಮಾಡಿದ್ರೂ ಬೊಜ್ಜು ಕರಗುವುದಿಲ್ಲ. ವ್ಯಾಯಾಮದ ಜೊತೆ ಡಯಟ್ ಮಾಡಿ ಜನರು ಸುಸ್ತಾಗಿರುತ್ತಾರೆ. ಆದ್ರೆ ಈ Read more…

BREAKING: ಗಾಜಾ ಮೇಲೆ ಇಸ್ರೇಲ್ ದಾಳಿಯಲ್ಲಿ 3 ಹಿರಿಯ ಹಮಾಸ್ ನಾಯಕರ ಹತ್ಯೆ

ಜೆರುಸಲೇಂ: ದಕ್ಷಿಣ ಗಾಜಾದಲ್ಲಿ ಗೊತ್ತುಪಡಿಸಿದ ಸುರಕ್ಷಿತ ವಲಯದ ಮೇಲೆ ನಡೆದ ದಾಳಿಯಲ್ಲಿ ಮೂವರು ಹಿರಿಯ ಹಮಾಸ್ ಉಗ್ರರನ್ನು ಕೊಂದಿರುವುದಾಗಿ ಇಸ್ರೇಲಿ ಮಿಲಿಟರಿ ಹೇಳಿದೆ. ಗಾಜಾ ಮೂಲದ ಆರೋಗ್ಯ ಅಧಿಕಾರಿಗಳ Read more…

ಮುಟ್ಟಿನ ವೇಳೆ ಮಹಿಳೆಯರಲ್ಲಾಗುವ ಈ ಬದಲಾವಣೆಗಳ ಬಗ್ಗೆ ನಿಮಗೆ ಗೊತ್ತಾ…….?

ಮುಟ್ಟಿನ ಸಂದರ್ಭದಲ್ಲಿ ಮಹಿಳೆಯರ ದೇಹದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಮಹಿಳೆಯರ ಮನಃಸ್ಥಿತಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಾಣಬಹುದು. ಕೆಲವು ಮಹಿಳೆಯರು ತುಂಬಾ ಕೋಪಗೊಳ್ಳುತ್ತಾರೆ. ಮತ್ತೆ ಕೆಲವು ಮಹಿಳೆಯರು ತುಂಬಾ ಪ್ರೀತಿಸುತ್ತಾರೆ. ಕೆಲವರಿಗೆ Read more…

ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಶಾಕ್: ಅಕ್ರಮಗಳ ಪತ್ತೆಗೆ ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚನೆ

ಬೆಂಗಳೂರು: ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದ ಅಕ್ರಮಗಳು ಸೇರಿ ಒಟ್ಟು 26 ಹಗರಣಗಳ ಕುರಿತು ತನಿಖೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ Read more…

BIG NEWS: ಬಳ್ಳಾರಿ ಚುನಾವಣೆಗೆ ವಾಲ್ಮೀಕಿ ನಿಗಮದ 20 ಕೋಟಿ ರೂ. ಬಳಕೆ: ಮಾಜಿ ಸಚಿವ ನಾಗೇಂದ್ರ ಆರೋಪಿ ನಂ. 1

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಮುಖ ರೂವಾರಿ ಮಾಜಿ ಸಚಿವ ಬಿ. ನಾಗೇಂದ್ರ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಹಗರಣದ Read more…

ಶರೀರದಲ್ಲಿ ʼವಿಟಮಿನ್ ಡಿʼ ಕೊರತೆಯಾಗಿದ್ಯಾ…..? ಹೀಗೆ ಪತ್ತೆ ಮಾಡಿ

ನಮ್ಮ ದೇಹಕ್ಕೆ ವಿಟಮಿನ್ ಡಿ ಅತ್ಯಗತ್ಯ. ದೇಹದಲ್ಲಿ ಇದ್ರ ಕೊರತೆಯಾದ್ರೆ ಅನೇಕ ಸಮಸ್ಯೆ ನಮ್ಮನ್ನು ಕಾಡುತ್ತದೆ. ಸೂರ್ಯನ ಬೆಳಕು ವಿಟಮಿನ್ ಡಿ ಯ ಅತ್ಯುತ್ತಮ ಮೂಲವಾಗಿದೆ. ಆಹಾರದ ಮೂಲಕವೂ Read more…

ಅನರ್ಹ ಫಲಾನುಭವಿಗಳಿಗೆ ಶಾಕ್: 20 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್ ರದ್ದು ಮಾಡಲು ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಪಡೆದುಕೊಂಡಿರುವ ಸುಮಾರು 20 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಅನರ್ಹರ ಪತ್ತೆ ಹಚ್ಚಲು ಖಾಸಗಿ ಸಂಸ್ಥೆಗೆ ಸಮೀಕ್ಷೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...