alex Certify Latest News | Kannada Dunia | Kannada News | Karnataka News | India News - Part 403
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರೇ ಗಮನಿಸಿ : ‘ಆಯುಷ್ಮಾನ್’ ಕಾರ್ಡ್ ಗೆ ನೋಂದಣಿ ಮಾಡೋದು ಹೇಗೆ..? ತಿಳಿಯಿರಿ

ವೈದ್ಯಕೀಯ ತಂಡವು ಮನೆ ಮನೆಗೆ ತೆರಳಿ ಅಂಡ್ರಾಯ್ಡ್ ಮೊಬೈಲ್ಗಳ ಮೂಲಕ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಆಯುಷ್ಮಾನ್ ಭಾರತ್ ಕಾರ್ಡ್ಗಳನ್ನು ಸೃಜನೆ ಮಾಡಿಕೊಡುತ್ತಿದ್ದು, ತಾಂತ್ರಿಕ ತೊಂದರೆ ಕಂಡುಬಂದಲ್ಲಿ ಹತ್ತಿರದ ಸಮುದಾಯ ಆರೋಗ್ಯ Read more…

ವಿಕಲಚೇತನರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

2023-24 ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ 05 ಫಲಾನುಭವಿ ಆಧಾರಿತ ಯೋಜನೆಗಳಡಿ ಸೇವಾಸಿಂಧು ತಂತ್ರಾಂಶದಡಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದೈಹಿಕ ವಿಕಲಚೇತನರಿಗೆ Read more…

ಯಾತ್ರಿಕರಿಗೆ ಮುಖ್ಯ ಮಾಹಿತಿ : ‘ದಿವ್ಯಾ ಅಯೋಧ್ಯೆ’ ಆ್ಯಪ್ ನಲ್ಲಿ ಈ ಎಲ್ಲಾ ಮಾಹಿತಿಗಳು ಲಭ್ಯ

ನವದೆಹಲಿ : ಮಹತ್ವದ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಸ ಅಪ್ಲಿಕೇಶನ್ ಅನ್ನು ಅನಾವರಣಗೊಳಿಸಿದರು. ದಿವ್ಯಾ ಅಯೋಧ್ಯೆ ಅಪ್ಲಿಕೇಶನ್ ಒನ್-ಸ್ಟಾಪ್ Read more…

ಸೇವಾ ನ್ಯೂನ್ಯತೆ: ಪರಿಹಾರ ಮೊತ್ತ ಪಾವತಿಸಲು ಇನ್ಶೂರೆನ್ಸ್ ಕಂಪೆನಿಗೆ ಆದೇಶ

ಶಿವಮೊಗ್ಗ: ಸೇವಾ ನ್ಯೂನ್ಯತೆ ಪ್ರಕರಣದಲ್ಲಿ ಅರ್ಜಿದಾರರಿಗೆ ಪರಿಹಾರ ಮೊತ್ತ ಪಾವತಿಸಲು ಇನ್ಶೂರೆನ್ಸ್ ಕಂಪೆನಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಅರ್ಜಿದಾರರಾದ ಸಿ.ಡಿ. ರವಿರಾಜ್ ಹೆಚ್‍ಡಿಎಫ್‍ಸಿ-ಇಆರ್‍ಜಿಓ ಜನರಲ್ Read more…

BREAKING : ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ನಮೀಬಿಯಾ ಚಿರತೆ ಸಾವು

ನವದೆಹಲಿ : ಮಧ್ಯಪ್ರದೇಶದ ‘ಕುನೊ’ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದ ಮತ್ತೊಂದು  ಚಿರತೆ  ಮೃತಪಟ್ಟಿದೆ. ಸಾವಿಗೆ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ಮರಣೋತ್ತರ ಪರೀಕ್ಷೆಯ ನಂತರ ಕಂಡುಹಿಡಿಯಲಾಗುತ್ತದೆ. ಇಂದು Read more…

ಅಯೋಧ್ಯೆ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ವಿರಾಟ್ ಕೊಹ್ಲಿ ದಂಪತಿಗೆ ಆಹ್ವಾನ

ನವದೆಹಲಿ: ಜನವರಿ 22 ರಂದು ನಡೆಯಲಿರುವ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತೀಯ ಕ್ರಿಕೆಟ್ ಐಕಾನ್ ವಿರಾಟ್ ಕೊಹ್ಲಿ, ನಟಿ ಅನುಷ್ಕಾ ಶರ್ಮಾ ಅವರಿಗೆ ಆಹ್ವಾನ ಬಂದಿದೆ. Read more…

BREAKING : ಇನ್ಮುಂದೆ ಏರ್ ಪೋರ್ಟ್ ಗಳಲ್ಲಿ ವಾರ್ ರೂಂ ಕಡ್ಡಾಯ” : ಕೇಂದ್ರದಿಂದ ‘ಕ್ರಿಯಾ ಯೋಜನೆ’ ಬಿಡುಗಡೆ

ನವದೆಹಲಿ :   ಇನ್ಮುಂದೆ ಏರ್ ಪೋರ್ಟ್ ಗಳಲ್ಲಿ ವಾರ್ ರೂಂ ಕಡ್ಡಾಯವಾಗಿದ್ದು, ಕೇಂದ್ರ ಸರ್ಕಾರ ‘ಕ್ರಿಯಾ ಯೋಜನೆ’ ಬಿಡುಗಡೆ ಮಾಡಿದೆ. ದಟ್ಟ ಮಂಜಿನಿಂದ ಉಂಟಾಗುವ ಸಮಸ್ಯೆಗಳನ್ನ ಎದುರಿಸಲು ವಿಮಾನಯಾನ Read more…

ರಾಮ ಮಂದಿರ ಮಂತ್ರಾಕ್ಷತೆ ವಿತರಣೆ ಮಾಡುತ್ತಿದ್ದ ಸಂಚಾಲಕನ ಮೇಲೆ ಹಲ್ಲೆ

ಮಂಗಳೂರು: ರಾಮ ಮಂದಿರ ಮಂತ್ರಾಕ್ಷತೆ ವಿತರಣೆ ಮಾಡುತ್ತಿದ್ದ ಸಂಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಂಡೂರಿನಲ್ಲಿ ನಡೆದಿದೆ. ಸಂತೋಷ್ ಹಲ್ಲೆಗೊಳಗಾದ ಸಂಚಾಲಕ. ಸಂತೋಷ್ Read more…

ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಪೊಲೀಸ್ ಇಲಾಖೆಗೆ ‘CM ಸಿದ್ದರಾಮಯ್ಯ’ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಪೊಲೀಸರಿಗೆ ನಮ್ಮ ಸರ್ಕಾರ Read more…

‘ರಾಮಮಂದಿರ ಉದ್ಘಾಟನೆ’ ಪ್ರಧಾನಿ ಮೋದಿಯ ರಾಜಕೀಯ ಕಾರ್ಯಕ್ರಮ : ರಾಹುಲ್ ಗಾಂಧಿ ವಾಗ್ಧಾಳಿ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಸಮಾರಂಭವು ಪ್ರಧಾನಿ ನರೇಂದ್ರ ಮೋದಿಯವರ ರಾಜಕೀಯ ಕಾರ್ಯಕ್ರಮ ಎಂದು ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. Read more…

BREAKING : ‘ಡೀಪ್ ಫೇಕ್’ ವಿಡಿಯೋಗೆ ಕಡಿವಾಣ : 7-8 ದಿನಗಳಲ್ಲಿ ಕೇಂದ್ರದಿಂದ ಕಠಿಣ ‘ಐಟಿ ನಿಯಮ’ ಜಾರಿಗೆ

ನವದೆಹಲಿ : ‘ಡೀಪ್ ಫೇಕ್’ ವಿಡಿಯೋಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದ್ದು, 7-8 ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಕಠಿಣ ಐಟಿ ನಿಯಮ ಜಾರಿಗೆ ಬರಲಿದೆ. ಹೌದು, ಮುಂದಿನ Read more…

ಚಲಿಸುತ್ತಿದ್ದ ಬೈಕ್ ನಲ್ಲೇ ಜೋಡಿಗಳ ರೊಮ್ಯಾನ್ಸ್ : ವಿಡಿಯೋ ವೈರಲ್ |Watch Video

ಮುಂಬೈನ ನಡು ರಸ್ತೆಯಲ್ಲೇ ಚಲಿಸುವ ಗಾಡಿ ಮೇಲೆ ಜೋಡಿಗಳು ರೊಮ್ಯಾನ್ಸ್ ಮಾಡಿದ ವಿಡಿಯೋ ವೈರಲ್ ಆಗಿದೆ. ಯುವಕ ಬೈಕ್ ಚಲಾಯಿಸುತ್ತಿದ್ದರೆ, ಯುವತಿ ಬೆಡ್ ಶೀಟ್ ತರಹದ ಬಟ್ಟೆ ಹೊದ್ದು Read more…

BIG NEWS: ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಸಹಾಯಕ ಗ್ರಂಥಪಾಲಕರ ವೇತನ ತಾರತಮ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ದಂಡ ವಿಧಿಸಿದೆ. ಸರ್ಕಾರಿ ಸಹಾಯಕ ಗ್ರಂಥಪಾಲಕರ ವೇತನ ತಾರತಮ್ಯ ವಿಚಾರ ಸರಿಪಡಿಸುವಂತೆ ಹೈಕೋರ್ಟ್ ಆದೇಶ Read more…

ಲೇಪಾಕ್ಷಿ ಆಲಯದಲ್ಲಿ ‘ರಾಮ ಭಜನೆ’ ಹಾಡಿದ ನಮೋ : ವಿಡಿಯೋ ವೈರಲ್ |Watch Video

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆಂಧ್ರಪ್ರದೇಶದ ಲೇಪಾಕ್ಷಿಯ ವೀರಭದ್ರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನಿ ಮೋದಿ ದೇವಾಲಯದಲ್ಲಿ ರಾಮಭಜನೆ ಮಾಡಿ ಪ್ರಾರ್ಥನೆ ಸಲ್ಲಿಸುತ್ತಿರುವ ವೀಡಿಯೋ ವೈರಲ್ Read more…

ಮದುವೆಗೆ ದೊಡ್ಡವರ ಒಪ್ಪಿಗೆ ಇದ್ರೂ ಓಡಿಹೋಗಿ ಮದುವೆ ಆಗ್ತೇನೆ ಅನ್ನೋದ್ಯಾಕೆ ಈಕೆ…..?

ಮನೆಯವರ ಒಪ್ಪಿಗೆ ಸಿಕ್ಕಿದ್ಮೇಲೆ ಪ್ರೇಮಿಗಳು ಎಲ್ಲರ ಸಮ್ಮುಖದಲ್ಲಿ ಮದುವೆ ಆಗ್ತಾರೆ. ಆದ್ರೆ ಈ ಜೋಡಿ ಸ್ವಲ್ಪ ಭಿನ್ನವಾಗಿದೆ. ಮನೆಯವರ ಒಪ್ಪಿಗೆ ಸಿಕ್ಕಿದ್ಮೇಲೂ ಓಡಿ ಹೋಗಿ ಮದುವೆ ಆಗುವ ಆಲೋಚನೆ Read more…

BIG NEWS : ಪ್ರಧಾನಿ ಮೋದಿ ಹುಟ್ಟೂರಲ್ಲಿ ಭಾರತದ ಅತ್ಯಂತ ಹಳೆಯ ಮಾನವ ವಸಾಹತುಗಳ ಪುರಾವೆ ಪತ್ತೆ

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಖರಗ್ಪುರ) ನಡೆಸಿದ ಜಂಟಿ ಅಧ್ಯಯನವು ಹರಪ್ಪನ್ ಕುಸಿತದ ನಂತರವೂ ಪ್ರಧಾನಿಯವರ ಹುಟ್ಟೂರಾದ ವಡ್ನಗರದಲ್ಲಿ ಭಾರತದ ಅತ್ಯಂತ ಹಳೆಯ ಮಾನವ ವಸಾಹತುಗಳ ಪುರಾವೆ ಪತ್ತೆ  Read more…

BREAKING : ಶಿವಮೊಗ್ಗದಲ್ಲಿ ಪ್ರೇಮಿಗಳ ನಡುವೆ ಕಿರಿಕ್ , ಪ್ರೇಯಸಿಗೆ ಚಾಕು ಇರಿದ ಪ್ರಿಯತಮ

ಶಿವಮೊಗ್ಗ : ಪ್ರೇಮಿಗಳ ನಡುವೆ ಕಿರಿಕ್ ನಡೆದು ಯುವಕ ಯುವತಿಗೆ ಚಾಕು ಇರಿದ ಘಟನೆ ಶಿವಮೊಗ್ಗದ ಶಿವಪ್ಪನಾಯಕ ವೃತ್ತದ ಬಳಿ ನಡೆದಿದೆ. ಯಾವುದೋ ವಿಚಾರಕ್ಕೆ ಯುವಕ-ಯುವತಿಯ ನಡುವೆ ಜಗಳ Read more…

BIG NEWS: ಕರ್ತವ್ಯಕ್ಕೆ ಹಾಜರಾಗಬೇಕಿದ್ದ ಹೆಡ್ ಕಾನ್ಸ್ ಟೇಬಲ್ ಏಕಾಏಕಿ ನಾಪತ್ತೆ

ಮಂಗಳೂರು: ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಬೇಕಿದ್ದ ಹೆಡ್ ಕಾನ್ಸ್ ಟೇಬಲ್ ಓರ್ವರು ಏಕಾಏಕಿ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಕಂಕನಾಡಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ Read more…

ಅಯೋಧ್ಯೆ ರಾಮಮಂದಿರದಲ್ಲಿ ಬೆಳಗಿದ 108 ಅಡಿ ಉದ್ದದ ಅಗರಬತ್ತಿ : ವಿಡಿಯೋ ವೈರಲ್ |Watch Video

ಅಯೋಧ್ಯೆ : (ಜನವರಿ 16) ಇಂದಿನಿಂದ ಅಯೋಧ್ಯೆ ರಾಮ ಮಂದಿರದಲ್ಲಿ ರಾಮ್ ಲಾಲಾ ಪ್ರತಿಷ್ಠಾಪನೆಯ ಆಚರಣೆಗಳು ಪ್ರಾರಂಭವಾಗಿವೆ. ಇದರ ನಡುವೆ ಗುಜರಾತ್ ನಿಂದ ತಂದ 108 ಅಡಿ ಧೂಪದ್ರವ್ಯದ Read more…

‘ಕರ್ನಾಟಕ ಸಾಹಿತ್ಯ ಅಕಾಡೆಮಿ’ಯಿಂದ ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಪ್ರತಿ ವರ್ಷದಂತೆ 2022ನೆಯ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ Read more…

BIG NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ‘CM ಸಿದ್ದರಾಮಯ್ಯ’ ಗುಡ್ ನ್ಯೂಸ್ : ಶೀಘ್ರದಲ್ಲೇ ಖಾಲಿ ಇರುವ ಹುದ್ದೆಗಳ ಭರ್ತಿ

ಬೆಂಗಳೂರು : ಶೀಘ್ರದಲ್ಲೇ ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ Read more…

BIG NEWS: ಮಗನ ಸಾವಿನಿಂದ ನೊಂದ ತಂದೆ ಆತ್ಮಹತ್ಯೆಗೆ ಶರಣು

ಮಂಗಳೂರು: ಮಗನ ಸಾವಿನಿಂದ ಮನನೊಂದಿದ್ದ ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. 14 ವರ್ಷದ ಮಗ ಯಕ್ಷಿತ್ Read more…

BREAKING : ಪೊಲೀಸ್ ಸಿಬ್ಬಂದಿಗಳ ‘ವೈದ್ಯಕೀಯ ತಪಾಸಣೆ’ ಭತ್ಯೆ 500 ರೂ ಹೆಚ್ಚಳ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದ ಪೊಲೀಸ್ ಸಿಬ್ಬಂದಿಗಳ ವೈದ್ಯಕೀಯ ತಪಾಸಣೆ ಭತ್ಯೆ 500 ರೂ ಹೆಚ್ಚಳ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ Read more…

ಗಮನಿಸಿ : ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್(ಸಿಎಆರ್ ಮತ್ತು ಡಿಎಆರ್-ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿ: 28-01-2024 Read more…

BIG NEWS: ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಿ; ಇಲ್ಲದಿದ್ದರೆ ಡಿಸಿಪಿಗಳನ್ನೇ ಹೊಣೆ ಮಾಡಲಾಗುವುದು; ಸಿಎಂ ಖಡಕ್ ಎಚ್ಚರಿಕೆ

ಬೆಂಗಳೂರು: ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯ ಪೊಲಿಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ Read more…

BIG NEWS : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ‘SIT’ ತನಿಖೆಗೆ ನೀಡುವಂತೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ನೀಡುವಂತೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹಿಸಿದ್ದಾರೆ.ಈ ಬಗ್ಗೆ ಟ್ವೀಟ್ Read more…

BREAKING : ಆಂಧ್ರಪ್ರದೇಶದ ಕಾಂಗ್ರೆಸ್ ಅಧ್ಯಕ್ಷೆಯಾಗಿ ‘ವೈ.ಎಸ್.ಶರ್ಮಿಳಾ’ ನೇಮಕ

ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆಯಾಗಿ ವೈ.ಎಸ್.ಶರ್ಮಿಳಾ ನೇಮಕಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿದೆ. ಅಧ್ಯಕ್ಷ ಗಿಡುಗು ರುದ್ರ ರಾಜು ಹಸ್ಸಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಹಿನ್ನೆಲೆ ಇತ್ತೀಚೆಗೆ ಕಾಂಗ್ರೆಸ್ Read more…

Australian Open : 11 ವರ್ಷಗಳ ಬಳಿಕ ಎರಡನೇ ಸುತ್ತಿಗೆ ಎಂಟ್ರಿ ಕೊಟ್ಟ ಭಾರತದ ʻಸುಮಿತ್ ನಗಾಲ್ʼ

ನವದೆಹಲಿ :  ಭಾರತದ ಸುಮಿತ್ ನಗಾಲ್ 11 ವರ್ಷಗಳ ನಂತರ ಆಸ್ಟ್ರೇಲಿಯನ್ ಓಪನ್ ನಲ್ಲಿ ಎರಡನೇ ಸುತ್ತು ತಲುಪಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಂ.1 ಟೆನಿಸ್ Read more…

ಬೆಂಗಳೂರು : ಜ.18 ರಿಂದ ‘ಲಾಲ್ ಬಾಗ್ ಫ್ಲವರ್ ಶೋ’ ಆರಂಭ, ಈ ಬಾರಿಯ ಥೀಮ್ ಏನು?

ಬೆಂಗಳೂರು : ಜನವರಿ 18ರಿಂದ 28 ರವರೆಗೆ ಬೆಂಗಳೂರಿನ ‘ಲಾಲ್ ಬಾಗ್ ’ ನಲ್ಲಿ ಫ್ಲವರ್ ಶೋ ನಡೆಯಲಿದೆ . ಜ.18ರಂದು ಸಿಎಂ ಸಿದ್ಧರಾಮಯ್ಯ ಫಲಪುಷ್ಪ ಪ್ರದರ್ಶನಕ್ಕೆ ಸಂಜೆ.6ಗಂಟೆಗೆ Read more…

ರಾಜ್ಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ʻಶುಲ್ಕ ಮರುಪಾವತಿʼ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಪಿಯುಸಿ ಯಿಂದ ಪಿಹೆಚ್‍ಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಹಾಗೂ ವೃತಿಪರ ಮತ್ತು ತಾಂತ್ರಿಕ ಪದವಿಯಲ್ಲಿ ವ್ಯಾಸಂಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...