alex Certify Latest News | Kannada Dunia | Kannada News | Karnataka News | India News - Part 407
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ: ಇಂದು ಮಹತ್ವದ ಸಭೆ

ಬೆಂಗಳೂರು: ಲೋಕಸಭೆ ಚುನಾವಣೆ ಸಿದ್ಧತೆ ಆರಂಭಿಸಲು ಇಂದು ಬಿಜೆಪಿ ಮಹತ್ವದ ಸಭೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. Read more…

ನೀವು ಸದಾ ತುರುಬು ಕಟ್ಟಿಕೊಳ್ತೀರಾ…..?

ತುರುಬು ಕಟ್ಟುವುದು ಈಗ ಫ್ಯಾಷನ್. ವಿಶೇಷ ಸಂದರ್ಭಗಳಲ್ಲಿ ಹುಡುಗಿಯರು ಬೇರೆ ಬೇರೆ ಸ್ಟೈಲ್ ನ ತುರುಬು ಕಟ್ಟಿಕೊಳ್ತಾರೆ. ಬಹುತೇಕ ಕೂದಲು ಉದ್ದವಿರುವವರು ಈ ಹೇರ್ ಸ್ಟೈಲ್ ಮಾಡೋದು ಹೆಚ್ಚು. Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ: ಮನೆಯಲ್ಲೇ ಆತ್ಮಹತ್ಯೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಸುಳ್ಯಪದವಿನ ಕನ್ನಡ್ಕದಲ್ಲಿ ಭಾನುವಾರ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಡುವನ್ನೂರು ಗ್ರಾಮದ ಕನ್ನಡ್ಕ ಕಜೆಮೂಲೆ ನಿವಾಸಿ ಚಂದ್ರಶೇಖರಗೌಡ ಅವರ ಪುತ್ರಿ Read more…

ʼನೇಲ್ ಪಾಲಿಶ್ʼ ಹಚ್ಚುವಾಗ ಇರಲಿ ಈ ಬಗ್ಗೆ ಗಮನ

ಹುಡುಗಿಯರು ತಮ್ಮ ಬ್ಯೂಟಿ ಪ್ರಾಡೆಕ್ಟ್ ಬಗ್ಗೆ ಹೆಚ್ಚು ಚಿಂತಿತರಾಗಿರುತ್ತಾರೆ. ಯಾವುದೇ ಸಮಾರಂಭಕ್ಕೆ ಹೋಗುವ ಮೊದಲು ಎಲ್ಲ ಮೇಕಪ್ ಉತ್ಪನ್ನಗಳನ್ನು ಖರೀದಿ ಮಾಡ್ತಾರೆ. ಸಮಾರಂಭದ ದಿನ ಯಾವುದೇ ಸಮಸ್ಯೆಯಾಗದಿರಲಿ ಎನ್ನುವ Read more…

ಶಿರಡಿ ಸಾಯಿಬಾಬಾ ಮಂದಿರಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ, ಪೂಜೆ ಸಲ್ಲಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಪ್ರವಾಸದ ವೇಳೆ ಶಿರಡಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಮಳೆ ಬೆಳೆ ಉತ್ತಮವಾಗಲಿ. ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ Read more…

ಅಕ್ಕಿ ಹುಳು ಹಿಡಿಯದಂತೆ ರಕ್ಷಿಸುವುದು ಹೇಗೆ……?

ಉಳಿದೆಲ್ಲಾ ಸಾಮಾನುಗಳಿಗೆ ಹೋಲಿಸಿದರೆ ಅಕ್ಕಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಮನೆಗೆ ತರುತ್ತೇವೆ. ಇಪ್ಪತ್ತೈದು ಕೆಜಿ ಅಕ್ಕಿಯನ್ನು ಮನೆಗೆ ತಂದರೆ ಹಲವು ದಿನಗಳ ತನಕ ಅದನ್ನು ಹಾಳಾಗದಂತೆ ನೋಡಿಕೊಳ್ಳಬೇಕಾಗುತ್ತದೆ. ಅಂಥ ಸಂದರ್ಭದಲ್ಲಿ Read more…

‘ಸಾಲಗಾರ’ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ವಾಹನ, ವೈಯಕ್ತಿಕ ಸಾಲದ ಬಡ್ಡಿ ದರ ದಿಢೀರ್ ಏರಿಕೆ

ಮುಂಬೈ: ದೇಶದ ಬ್ಯಾಂಕುಗಳು ವೈಯಕ್ತಿಕ ಮತ್ತು ವಾಹನ ಸಾಲಗಳ ಮೇಲಿನ ಬಡ್ಡಿ ದರಗಳನ್ನು ಸದ್ದಿಲ್ಲದೇ ಏರಿಕೆ ಮಾಡಿವೆ. ಗೃಹ ಸಾಲದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ದಿಢೀರ್ ಬಡ್ಡಿ ದರ ಏರಿಕೆಯಿಂದ Read more…

ಆಹಾರಧಾನ್ಯ ಉತ್ಪಾದನೆಯಲ್ಲಿ ಸ್ವಾವಲಂಬನೆ: 2027ರೊಳಗೆ ಬೇಳೆ ಆಮದು ಸಂಪೂರ್ಣ ಸ್ಥಗಿತ

ಬೆಂಗಳೂರು: ಆಹಾರಧಾನ್ಯ ಉದ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಾಗಿದ್ದು, 2027 ರೊಳಗೆ ಬೇಳೆ ಆಮದು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕೇಂದ್ರ ಕೃಷಿ ಸಚಿವ Read more…

ನೆನಪಿನ ಶಕ್ತಿ ಹೆಚ್ಚಾಗಿ, ದಿನಪೂರ್ತಿ ಫ್ರೆಶ್ ಆಗಿರಲು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನ ತಿನ್ನಿ

ಆಯುರ್ವೇದದಲ್ಲಿ ಅನೇಕ ಔಷಧಿ ಸಸ್ಯಗಳನ್ನು ಶತಮಾನಗಳಿಂದಲೂ ಬಳಸಲಾಗ್ತಿದೆ. ಇದ್ರಲ್ಲಿ ಬ್ರಾಹ್ಮಿ ಕೂಡ ಒಂದು. ಅನೇಕ ಔಷಧಿ ಗುಣವನ್ನು ಹೊಂದಿರುವ ಬ್ರಾಹ್ಮಿ, ಮಿದುಳಿನ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅನೇಕ ರೋಗಗಳಿಂದ Read more…

ಸರ್ಕಾರ ಬದಲಾದ ಕೂಡಲೇ ತನಿಖೆ ಆದೇಶ ವಾಪಸ್ ಪಡೆಯಬಾರದು: ಹೈಕೋರ್ಟ್ ಮಹತ್ವದ ಅಭಿಪ್ರಾಯ

ಬೆಂಗಳೂರು: ಸರ್ಕಾರ ಬದಲಾದ ಕೂಡಲೇ ತನಿಖೆಗೆ ನೀಡಿದ ಆದೇಶ ವಾಪಸ್ ಪಡೆಯುವ ಕೆಲಸ ಮಾಡಬಾರದು ಎಂದು ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ನರೇಗಾ ಯೋಜನೆ ಕಾಮಗಾರಿಗಳಿಗೆ ನಕಲಿ ಬಿಲ್ Read more…

ರೈತರಿಗೆ ಗುಡ್ ನ್ಯೂಸ್: ಕೃಷಿಗೆ 7 ಗಂಟೆ ವಿದ್ಯುತ್, ಅಕ್ರಮ-ಸಕ್ರಮದಡಿ ಮೂಲ ಸೌಕರ್ಯ: ಸೋಲಾರ್ ಪಂಪ್ಸೆಟ್ ಗೆ ಆದ್ಯತೆ

ದಾವಣಗೆರೆ: ಸರ್ಕಾರದ ಸೂಚನೆಯಂತೆ ಬೆಸ್ಕಾಂ ರೈತರ ಪಂಪ್ ಸೆಟ್ ಗಳಿಗೆ ನಿರಂತರ ವಿದ್ಯುತ್ ಪೂರೈಕೆಗೆ ಬದ್ದವಾಗಿದ್ದು, ಮಳೆಯ ಕೊರತೆಯ ನಡುವೆ ಬೇಸಿಗೆ ನಿರ್ವಹಣೆಗಾಗಿ ಸಾವಿರ ಮೆಗಾವ್ಯಾಟ್ ವಿದ್ಯುತ್ ಖರೀದಿಗೆ Read more…

‘ನಾಣ್ಯ’ ನದಿಗೆಸೆಯುವುದರ ಹಿಂದಿದೆ ಈ ವೈಜ್ಞಾನಿಕ ಕಾರಣ

ಪ್ರಯಾಣ ಸಂದರ್ಭಗಳಲ್ಲಿ ನದಿ ಎದುರಾದಾಗ ನಾಣ್ಯವನ್ನು ಎಸೆಯುವ ಪದ್ದತಿ ಆನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ನದಿಗೆ ಕಟ್ಟಲಾಗಿರುವ ಸೇತುವೆ ಮೇಲೆ ರೈಲು ಹೋಗುವಾಗ ಈಗಲೂ ಅನೇಕರು ನಾಣ್ಯವನ್ನು ನದಿಗೆ Read more…

ರಾಜ್ಯದಲ್ಲಿಂದು ಕೊರೋನಾ ಆರ್ಭಟ: ತ್ರಿಶತಕ ದಾಟಿದ ಹೊಸ ಕೇಸ್: 329 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 329 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 177 ಜನರಿಗೆ ಕೊರೋನಾ ಸೋಂಕು ತಗುಲಿದೆ. ಗದಗದಲ್ಲಿ 48 ವರ್ಷದ ವ್ಯಕ್ತಿ ಕೊರೋನಾದಿಂದ ಮೃತಪಟ್ಟಿದ್ದಾರೆ. Read more…

ತಾಯಿಯನ್ನೇ ಕೊಂದ ಪುತ್ರಿ: ವರ್ಷದ ಬಳಿಕ ಬಯಲಾಯ್ತು ಕೊಲೆ ರಹಸ್ಯ

ಮಂಡ್ಯ: ಪತಿಯೊಂದಿಗೆ ಸೇರಿ ತಾಯಿಯನ್ನೇ ಪುತ್ರಿ ಕೊಲೆ ಮಾಡಿದ ಘಟನೆ ಒಂದು ವರ್ಷ ಮೂರು ತಿಂಗಳ ನಂತರ ಬೆಳಕಿಗೆ ಬಂದಿದೆ. ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದ ಶಾರದಮ್ಮ(50) ಕೊಲೆಯಾದ Read more…

ಡ್ರಗ್ಸ್ ಬಳಸುತ್ತಾರೆ ಎಲೋನ್ ಮಸ್ಕ್: ಮಂಡಳಿ ಸದಸ್ಯರ ಚಿಂತೆಗೆ ಕಾರಣವಾಯ್ತು ಬಿಗ್ ಬಿಲಿಯನೇರ್ ವರ್ತನೆ

ಶ್ರೀಮಂತ ಉದ್ಯಮಿ ಎಲೋನ್ ಮಸ್ಕ್ ಅವರ ಮಾದಕ ದ್ರವ್ಯ ಸೇವನೆ ಅಭ್ಯಾಸ ಅವರು ನಡೆಸುವ ವ್ಯವಹಾರಗಳ ಕಾರ್ಯನಿರ್ವಾಹಕರು ಮತ್ತು ಮಂಡಳಿಯ ಸದಸ್ಯರನ್ನು ಚಿಂತೆಗೀಡು ಮಾಡಿದೆ ಎಂದು ವಾಲ್ ಸ್ಟ್ರೀಟ್ Read more…

ಅಫ್ಘಾನಿಸ್ತಾನ ವಿರುದ್ಧ T20I ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಶರ್ಮಾ ನಾಯಕ, ತಂಡಕ್ಕೆ ಮರಳಿದ ವಿರಾಟ್ ಕೊಹ್ಲಿ

ನವದೆಹಲಿ: ಭಾನುವಾರ ಮುಂಬೈನಲ್ಲಿ ನಡೆದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯ್ಕೆಗಾರರ ಸಭೆಯ ನಂತರ ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಟಿ20 ಅಂತರರಾಷ್ಟ್ರೀಯ ಸರಣಿಗೆ ಭಾರತೀಯ ತಂಡವನ್ನು ಪ್ರಕಟಿಸಿತು. ಭಾರತ Read more…

ಯುಪಿಎಸ್‌ಸಿ ಆಕಾಂಕ್ಷಿ ಯುವತಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಎಎಸ್ಪಿ ವಿರುದ್ಧ ಕೇಸ್ ದಾಖಲು

ಲಖನೌ: 23 ವರ್ಷದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ, ಬಲವಂತದ ಗರ್ಭಪಾತ ಮತ್ತು ಬೆದರಿಕೆ ಆರೋಪದಡಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು Read more…

BREAKING NEWS: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆ ಮಾಲ್ಡೀವ್ಸ್ ಸರ್ಕಾರದಿಂದ 3 ಸಚಿವರು ಸಸ್ಪೆಂಡ್

ಮಾಹೆ: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬೆನ್ನಲ್ಲೇ ಮಾಲ್ಡಿವ್ಸ್ ನ ಮೂವರು ಸಚಿವರನ್ನು ಅಮಾನತು ಮಾಡಲಾಗಿದೆ. ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿಯ ಬಗ್ಗೆ ಅವಹೇಳನಕಾರಿ ಹೇಳಿಕೆ Read more…

ಪೋಷಕರನ್ನು ಹೊರ ಹಾಕುವ, ವೃದ್ಧಾಶ್ರಮಕ್ಕೆ ಸೇರಿಸುವ ಮಕ್ಕಳ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು: ಇನ್ನು ಮುಂದೆ ತಂದೆ, ತಾಯಿಯನ್ನು ವೃದ್ಧಾಶ್ರಮಕ್ಕೆ ಸೇರಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಪೋಷಕರನ್ನು ವೃದ್ದಾಶ್ರಮಕ್ಕೆ ಸೇರಿಸುವ ಮಕ್ಕಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ. Read more…

ಕಲ್ಲು, ಮರಳು, ಜಲ್ಲಿ, ಎಂ. ಸ್ಯಾಂಡ್ ಸಾಗಾಣೆ ವಾಹನಗಳಿಗೆ ಜಿಪಿಎಸ್ ಕಡ್ಡಾಯ

ಶಿವಮೊಗ್ಗ: ಉಪ ಖನಿಜಗಳ ಅಕ್ರಮ ಗಣಿಗಾರಿಕೆ/ ಸಾಗಾಣಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ರಿವೆನ್ಷನ್ ಆಫ್ ಇಲ್ಲೀಗಲ್ ಮೈನಿಂಗ್, ಟ್ರಾನ್ಸ್ ಪೋರ್ಟ್ ಆಂಡ್ ಸ್ಟೋರೇಜ್ ಆಫ್ ಮೈನರಲ್ ರೂಲ್ 2011 Read more…

ನಕ್ಸಲ್ ಬೆಂಬಲಿಗನೆಂದು ಶಿಕ್ಷಕ ಅರೆಸ್ಟ್: ಬಿಡುಗಡೆಗೆ ಒತ್ತಾಯಿಸಿ ಮಕ್ಕಳು, ಗ್ರಾಮಸ್ಥರ ಪ್ರತಿಭಟನೆ

ಮಾನ್‌ ಪುರ: ಛತ್ತೀಸ್‌ ಗಢದ ಮೊಹ್ಲಾ-ಮಾಪ್ನೂರ್-ಅಂಬಗಢ ಚೌಕಿ ಜಿಲ್ಲೆಯಲ್ಲಿ ಮಾವೋವಾದಿ ಬೆಂಬಲಿಗನೆಂದು ಆರೋಪಿಸಿ 25 ವರ್ಷದ ಶಾಲಾ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಂಧನದಿಂದ ಆಕ್ರೋಶಗೊಂಡ Read more…

ಆದಾಯ ಸಂಗ್ರಹಣೆಯ ಗುರಿ ತಲುಪಲು ವಿಫಲ: ಅಧಿಕಾರಿಗಳ ಸಂಬಳ ತಡೆಹಿಡಿದ ಸರ್ಕಾರ

ಪಾಟ್ನಾ: ಪ್ರಸಕ್ತ ಹಣಕಾಸು ವರ್ಷದಲ್ಲಿ ಇದುವರೆಗೆ ಆಯಾ ಪ್ರದೇಶಗಳಲ್ಲಿ ಆದಾಯ ಸಂಗ್ರಹಣೆಯ ಗುರಿಯನ್ನು ತಲುಪಲು ವಿಫಲವಾದ ಹಲವಾರು ಜಿಲ್ಲಾ ಖನಿಜ ಅಭಿವೃದ್ಧಿ ಅಧಿಕಾರಿಗಳ ವೇತನವನ್ನು ಬಿಹಾರ ಸರ್ಕಾರ ತಡೆಹಿಡಿದಿದೆ Read more…

BIG NEWS: ಹೆಲ್ಮೆಟ್ ನಿಂದ ಹೊಡೆದು ಗರ್ಭಿಣಿ ಪತ್ನಿಯನ್ನು ಹತ್ಯೆಗೈದಿದ್ದ ಪತಿ ಅರೆಸ್ಟ್

ದಾವಣಗೆರೆ: ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಪತಿ ಮಹಾಶಯ ಪತ್ನಿಯನ್ನು ಹೆಮೆಟ್ ನಿಂದ ಹೊಡೆದು ಕೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಜ.4ರಂದು ದಾವಣಗೆರೆಯ ಚನ್ನಗಿರಿ ತಾಲೂಕಿನ Read more…

ಟೈರ್ ಬ್ಲಾಸ್ಟ್….. ನೋಡ ನೋಡುತ್ತಿದ್ದಂತೆ ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಓಮ್ನಿ ವ್ಯಾನ್; ಓರ್ವನಿಗೆ ಗಂಭೀರ ಗಾಯ

ಕಲಬುರ್ಗಿ: ಚಲಿಸುತ್ತಿದ್ದ ಓಮ್ನಿ ವ್ಯಾನ್ ನ ಟೈರ್ ಬ್ಲಾಸ್ಟ್ ಆಗಿ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ಹೊತ್ತಿ ಉರಿದ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ Read more…

BIG NEWS: ಈಸ್ಟ್ ಇಂಡಿಯಾ ಕಂಪನಿ ತರ ಲೂಟಿ ಮಾಡುವುದು ಈಗಿನ ಕಾಂಗ್ರೆಸ್ ಕೆಲಸ; ಮಾಜಿ ಸಿಎಂ HDK ಆರೋಪ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೆಡಿಎಸ್ ನ್ನು ಮುಗಿಸುವುದೇ ಇವರ ಉದ್ದೇಶ ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ವರನ ಮದುವೆ ಮೆರವಣಿಗೆಯಲ್ಲಿ ಶಬ್ಧವಿಲ್ಲದೇ ನೃತ್ಯದ ಸಂಭ್ರಮ; ಹೆಡ್ ಫೋನ್ ಬಳಸಿ ಕುಣಿದ ವಿಡಿಯೋ ವೈರಲ್

ಭಾರತದಲ್ಲಿ ಸಾಂಪ್ರದಾಯಿಕ ಮದುವೆಗಳು ಭಾರೀ ಸದ್ದಿನಿಂದಲೇ ನಡೆಯುತ್ತವೆ. ವರ – ವಧುವಿನ ಮೆರವಣಿಗೆ ವೇಳೆ ಅದ್ಧೂರಿ ಆಚರಣೆ, ಜೋರು ಧ್ವನಿಯಲ್ಲಿ ಹಾಡು ಹಾಕಿ ನೃತ್ಯ ಮಾಡುವುದು ಸೇರಿದಂತೆ ಸದ್ದು Read more…

ಮದುವೆ ಮಾಡಿಸುವುದಾಗಿ ಹೇಳಿ ಯುವತಿಗೆ ವಂಚನೆ, ಲೈಂಗಿಕ ಕಿರುಕುಳ; ಪಟ್ಟಣ ಪಂಚಾಯಿತಿ ಸದಸ್ಯನ ವಿರುದ್ಧ ಆರೋಪ

ಬಾಗಲಕೋಟೆ: ಪಟ್ಟಣ ಪಂಚಾಯಿತಿ ಸದಸ್ಯನೊಬ್ಬ ಯುವತಿಗೆ ಪ್ರೀತಿಸಿದ ಯುವಕನೊಂದಿಗೆ ಮದುವೆ ಮಾಡಿಸುವುದಾಗಿ ಹೇಳಿ ಬರೋಬ್ಬರಿ 9 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ Read more…

ಚರ್ಚೆಗೆ ಕಾರಣವಾಯ್ತು ಬಿಎಂಟಿಸಿ ಬಸ್ ಮೇಲಿನ ರಸಂ ಜಾಹೀರಾತು….!

ಬಿಎಂಟಿಸಿ ಬಸ್ ಮೇಲೆ ಇದ್ದ ಜಾಹೀರಾತು ಪ್ರದರ್ಶನವೊಂದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದೆ. ತ್ವರಿತವಾಗಿ ರಸಂ ಮಾಡಲು ಅನುಕೂಲವಾಗುವಂತೆ ಕಂಪನಿಯೊಂದರ ರಸಂ ಪೇಸ್ಟ್ ನ ಜಾಹೀರಾತನ್ನ ಬಸ್ ಮೇಲೆ Read more…

ಭೂಕಂಪ ಪೀಡಿತ ಜಪಾನ್ ನಲ್ಲಿ ಪವಾಡ; 5 ದಿನದ ಬಳಿಕ ಅವಶೇಷಗಳಡಿ ಜೀವಂತವಾಗಿ ಪತ್ತೆಯಾದ 90 ವರ್ಷದ ವೃದ್ಧೆ….!

ಜಪಾನ್ ನಲ್ಲಿ 7.6 ತೀವ್ರತೆಯ ಭೂಕಂಪ ಸಂಭವಿಸಿದ 5 ದಿನದ ಬಳಿಕ 90 ವರ್ಷದ ವೃದ್ಧೆ ಅವಶೇಷಗಳಡಿ ಜೀವಂತವಾಗಿ ಪತ್ತೆಯಾಗಿದ್ದಾರೆ. ಭೀಕರ ಭೂಕಂಪ ಸಂಭವಿಸಿದ 124 ಗಂಟೆ ಬಳಿಕವೂ Read more…

Viral Video | ದಿನಸಿ ಖರೀದಿಸಲು ಬಂದ ಯುವತಿಯ ಸ್ತನ ಹಿಡಿದು ಅನುಚಿತ ವರ್ತನೆ; ಅಂಗಡಿಯವನಿಗೆ ಚಪ್ಪಲಿಯಿಂದ ಥಳಿತ

ದಿನಸಿ ಖರೀದಿಸಲು ಅಂಗಡಿಗೆ ತೆರಳಿದ್ದ ಯುವತಿಯ ಸ್ತನಗಳನ್ನು ಹಿಡಿದ ವ್ಯಕ್ತಿಗೆ ಚಪ್ಪಲಿಯಿಂದ ಥಳಿಸಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಕೇರಳದ ತ್ರಿಶೂರ್ ನಲ್ಲಿ ನಡೆದಿರುವ ಘಟನೆಯಲ್ಲಿ ವ್ಯಕ್ತಿಗೆ ಯುವತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...