alex Certify Latest News | Kannada Dunia | Kannada News | Karnataka News | India News - Part 4070
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಆತಂಕದ ನಡುವೆ ಗುಡ್ ನ್ಯೂಸ್: ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಭಾರೀ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 6495 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 7238 ಜನ ಸೋಂಕಿತರು ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,42,423 ಕ್ಕೆ Read more…

ರಾಜಕಾರಣಿಗಳ ಮಕ್ಕಳು ಡ್ರಗ್ಸ್ ಜಾಲಕ್ಕೆ ಬೀಳುವ ಅವಕಾಶ ಹೆಚ್ಚು: ಹೆಚ್ ವಿಶ್ವನಾಥ್

ಮಂಡ್ಯ: ರಾಜಕಾರಣಿಗಳ ಮಕ್ಕಳು ಆರ್ಥಿಕವಾಗಿ ಸದೃಢವಾಗಿರುವುದರಿಂದ ಡ್ರಗ್ಸ್ ನಂತಹ ವ್ಯಸನಗಳಿಂದ ಕೆಡಲು ಹೆಚ್ಚು ಅವಕಾಶಗಳಿರುತ್ತವೆ. ಹಾಗಾಗಿ ಡ್ರಗ್ಸ್ ಜಾಲವನ್ನು ಮಟ್ಟಹಾಕಲೇಬೇಕು ಎಂದು ಮಾಜಿ ಸಚಿವ ಹೆಚ್ ವಿಶ್ವನಾಥ್ ತಿಳಿಸಿದ್ದಾರೆ. Read more…

ಬಿಗ್ ನ್ಯೂಸ್: ಜಿಡಿಪಿ ಬೆಳವಣಿಗೆ ತೀವ್ರ ಕುಸಿತದ ದಾಖಲೆ

ನವದೆಹಲಿ: ರಾಷ್ಟ್ರೀಯ ಸಂಖ್ಯಾಶಾಸ್ತ್ರೀಯ ಕಚೇರಿ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ದರ ಶೇಕಡ 23.9 ರಷ್ಟು ದಾಖಲೆಯ ಕುಸಿತ ಕಂಡಿದೆ. Read more…

ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. Read more…

ಶಾಕಿಂಗ್ ನ್ಯೂಸ್: ಕರ್ನಾಟಕ ಸೇರಿ ಮೂರು ರಾಜ್ಯದಲ್ಲಿ ದೇಶದ ಅರ್ಧದಷ್ಟು ಸೋಂಕಿತರು ಸಾವು

ನವದೆಹಲಿ: ದೇಶದಲ್ಲಿ ಭಾನುವಾರ ಮೃತಪಟ್ಟ ಕೊರೋನಾ ಸೋಂಕಿತರ ಪೈಕಿ ಸರಿ ಸುಮಾರು ಅರ್ಧದಷ್ಟು ಸೋಂಕಿತರು ಮೂರು ರಾಜ್ಯಗಳಲ್ಲಿ ಸಾವನ್ನಪ್ಪಿದ್ದಾರೆ. ಅದರಲ್ಲಿಯೂ ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಶೇಕಡ 43 Read more…

ಸರ್ಕಾರಿ ನೌಕರ, ವ್ಯಾಪಾರಿ ಸೇರಿ 3 ಭಯೋತ್ಪಾದಕರು ಅರೆಸ್ಟ್

ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಬಂಧಿತರು ಐಎಸ್ಐ ಏಜೆಂಟ್ ಮೊಹಮ್ಮದ್ ಖಾಸಿಂ ಸೂಚನೆಯಂತೆ ಕೆಲಸ ಮಾಡುತ್ತಿದ್ದರು. ಪಾಕಿಸ್ತಾನದ ಐಎಸ್ಐ ಏಜೆಂಟ್ ಮೊಹಮ್ಮದ್ ಖಾಸಿಂ ಸೂಚನೆಯಂತೆ ಕೆಲಸ Read more…

BIG BREAKING: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

ನವದೆಹಲಿ: ದೀರ್ಘಕಾಲ ಕೋಮಾದಲ್ಲಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. 1935 ಡಿಸೆಂಬರ್ 11 ರಂದು ಜನಿಸಿದ್ದ Read more…

ಡ್ರಗ್ಸ್ ಜಾಲದಲ್ಲಿನ ಸ್ಯಾಂಡಲ್ ವುಡ್ ಸ್ಟಾರ್ ಗಳ ಹೆಸರು ಕೇಳಿ ಸಿಸಿಬಿ ಅಧಿಕಾರಿಗಳಿಗೆ ಶಾಕ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಸಿಸಿಬಿ ವಿಚಾರಣೆ ಅಂತ್ಯಗೊಂಡಿದೆ. ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ಕನ್ನಡ ಚಿತ್ರರಂಗದ Read more…

ಡ್ರಗ್ಸ್ ಮಾಫಿಯಾದಲ್ಲಿ ಶಾಸಕರ ಮಕ್ಕಳೇ ಬಾಗಿ

ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಶಾಸಕರ ಮಕ್ಕಳೇ ಬಾಗಿಯಾಗಿದ್ದಾರೆ. ಈ ಹಿಂದೆ ಶಾಸಕರೊಬ್ಬರು ವಿಧಾನಸೌಧದಲ್ಲಿ ಕಣ್ಣೀರಿಟ್ಟಿದ್ದರು. ಅಂದು ನಾನೂ ಕೂಡ ಅಲ್ಲಿದ್ದೆ. ಅಂದೇ ನಾನು ಡ್ರಗ್ಸ್ ಮಾಫಿಯಾ ಮಟ್ಟಹಾಕುವಂತೆ ಸರ್ಕಾರವನ್ನು Read more…

ಖುಷಿ ಸುದ್ದಿ…! ಇನ್ಮುಂದೆ 399 ರೂ.ಗೆ ಸಿಗಲಿದೆ ಜಿಯೋ ಫೈಬರ್

ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಖುಷಿ ಸುದ್ದಿ ನೀಡಿದೆ. ಜಿಯೋ ಫೈಬರ್ ಸುಂಕದ ಯೋಜನೆಗೆ ಹೊಸ ರೂಪ ನೀಡಿದೆ. ಇಂಟರ್ನೆಟ್ ಸಂಪರ್ಕ ಹೆಚ್ಚು ಅಗತ್ಯವಿರುವ ಸಮಯದಲ್ಲಿ ಹೊಸ ಸುಂಕದ Read more…

ಮೂರು ತಿಂಗಳ ಜೈಲು ಶಿಕ್ಷೆ ತಪ್ಪಿಸಿಕೊಂಡ ಪ್ರಶಾಂತ್ ಭೂಷಣ್

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸುಪ್ರೀಂ ಕೋರ್ಟ್ ಗೆ ಒಂದು ರೂಪಾಯಿ ದಂಡ ನೀಡಲು ಮುಂದಾಗಿದ್ದಾರೆ. ಒಂದು ವೇಳೆ ಪ್ರಶಾಂತ್ ಭೂಷಣ್ ಒಂದು Read more…

ಅಂತರಾಷ್ಟ್ರೀಯ ವಿಮಾನ ಹಾರಾಟ ನಿಷೇಧ ಸೆ.30ರವರೆಗೆ ಮುಂದೂಡಿಕೆ

ಅಂತರಾಷ್ಟ್ರೀಯ ವಿಮಾನ ಹಾರಾಟ ನಿಷೇಧ ಇನ್ನೂ ಒಂದು ತಿಂಗಳು ಮುಂದೂಡಲ್ಪಟ್ಟಿದೆ. ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ಸೆಪ್ಟೆಂಬರ್ 30ರವರೆಗೆ ವಿಮಾನ ಹಾರಾಟ ನಿಷೇಧ ವಿಸ್ತರಿಸಿರುವುದಾಗಿ ಹೇಳಿದೆ. ಡೈರೆಕ್ಟರೇಟ್ Read more…

ಒಮ್ಮೆ ರಿಚಾರ್ಜ್ ಮಾಡಿದ್ರೆ ವರ್ಷ ಪೂರ್ತಿ ಸಿಗುತ್ತೆ ಇದ್ರ ಲಾಭ

ಟೆಲಿಕಾಂ ಕಂಪನಿಗಳ ಮಧ್ಯೆ ಸ್ಪರ್ಧೆಯಿದೆ. ಹಾಗಾಗಿ ಕಂಪನಿಗಳು ಗ್ರಾಹಕರಿಗೆ ಅಗ್ಗದ ಪ್ಲಾನ್ ನೀಡ್ತಿವೆ. ಇದ್ರಲ್ಲಿ ಸರ್ಕಾರಿ ಕಂಪನಿ ಬಿ ಎಸ್ ಎನ್ ಎಲ್ ಕೂಡ ಹಿಂದೆ ಬಿದ್ದಿಲ್ಲ. ಬಿ Read more…

ಡ್ರಗ್ಸ್ ಮಾಫಿಯಾ ಕರ್ನಾಟಕಕ್ಕೆ ಕಳಂಕ ಎಂದ ಚಾಲೆಂಜಿಂಗ್ ಸ್ಟಾರ್

ದಾವಣಗೆರೆ: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆಯೂ ನಡೆಯುತ್ತಿದೆ. ಯಾರೆಲ್ಲ ಇದ್ದಾರೆ ಎಂಬುದು ತನಿಖೆಯಿಂದ ಹೊರಬರಲಿ. ವಿಚಾರಣೆ ನಡೆಯುತ್ತಿರುವ ವೇಳೆ Read more…

ಶಾಶ್ವತವಾಗಿ ಮನೆಯಿಂದಲೇ ಕೆಲಸ ಮಾಡಲಿದ್ದಾರೆ ಈ ಕಂಪನಿ ಉದ್ಯೋಗಿಗಳು

ಕೊರೊನಾ ವೈರಸ್ ಕಾರಣ ವಿಶ್ವದಾದ್ಯಂತ ಅನೇಕ ಕಂಪನಿಗಳು ವರ್ಕ್ ಫ್ರಂ ಹೋಮ್ ಗೆ ಅವಕಾಶ ನೀಡಿವೆ. ಗೂಗಲ್ ಮತ್ತು ಫೇಸ್ಬುಕ್ ಸೇರಿದಂತೆ ಅನೇಕ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮುಂದಿನ Read more…

2025 ರ ವೇಳೆಗೆ ಸ್ಯಾಂಡಲ್ ವುಡ್ ನಲ್ಲಿ ಅಲ್ಲಲ್ಲೇ ಕುಡಿದು ಅಲ್ಲಲ್ಲೇ ಬೀಳ್ತಾರೆ ಎಂದ ನಿರ್ದೇಶಕ

2025ರ ವೇಳೆಗೆ ಇಡೀ ಸ್ಯಾಂಡಲ್ ವುಡ್ ಹಾಳಾಗಿ ಬಿಡುತ್ತೆ. ಬಹುತೇಕರು ಅಲ್ಲಲ್ಲೇ ಕುಡಿದು ಅಲ್ಲಲ್ಲೇ ಬೀಳ್ತಾರೆ ಎಂದು ನಿರ್ದೇಶಕ ರವಿ ಶ್ರೀವತ್ಸ ಹೇಳಿಕೆ ನೀಡಿದ್ದಾರೆ. ಸ್ಯಾಂಡಲ್ ವುಡ್ ಗೆ Read more…

ಸಿಸಿಬಿಯಿಂದ ಇಂದ್ರಜಿತ್ ವಿಚಾರಣೆ ಆರಂಭ; ಯಾರ ಒತ್ತಡವೂ ನನಗಿಲ್ಲ ಎಂದ ನಿರ್ದೇಶಕ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸಿಸಿಬಿ ಮುಂದೆ ಹಾಜರಾಗಿದ್ದು, ವಿಚಾರಣೆ ಆರಂಭವಾಗಿದೆ. ಸಿಸಿಬಿ ಕಚೇರಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ Read more…

ಬಿಗ್ ನ್ಯೂಸ್: ಸೆ.15 ರೊಳಗೆ ಒಂದು ರೂ. ದಂಡ ಕಟ್ಟದಿದ್ದರೆ ಪ್ರಶಾಂತ್ ಭೂಷಣ್ ಗೆ ಜೈಲು

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟಿನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಒಂದು ರೂಪಾಯಿ ದಂಡ ವಿಧಿಸಲಾಗಿದೆ. ಈ ದಂಡವನ್ನು ಪಾವತಿಸಲು ಸೆಪ್ಟೆಂಬರ್ 15 ರವರೆಗೆ ಕಾಲಾವಕಾಶ Read more…

ಭ್ರಷ್ಟ ನೌಕರರನ್ನು ಕಿತ್ತೊಗೆಯಲು ಕೇಂದ್ರದ ನಿರ್ಧಾರ

ಆಡಳಿತದಲ್ಲಿ ಮತ್ತಷ್ಟು ಪಾರದರ್ಶಕತೆ ಹಾಗೂ ಸಮರ್ಪಕತೆ ತರಲು ಚಿಂತನೆ ನಡೆಸುತ್ತಿರುವ ಕೇಂದ್ರ ಸರ್ಕಾರ ತನ್ನ ವಿವಿಧ ಮಂತ್ರಾಲಯಗಳಲ್ಲಿ ಕೆಲಸ ಮಾಡುವ ಭ್ರಷ್ಟ ಅಧಿಕಾರಿಗಳನ್ನು ನೌಕರಿಯಿಂದ ಕಿತ್ತೊಗೆಯಲು ನೋಡುತ್ತಿದೆ. ಕೇಂದ್ರ Read more…

ಬ್ರೇಕಿಂಗ್ ನ್ಯೂಸ್: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ‘ಸುಪ್ರೀಂ’ನಿಂದ ಪ್ರಶಾಂತ್ ಭೂಷಣ್ ಗೆ 1 ರೂಪಾಯಿ ದಂಡ…!

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಒಂದು ರೂಪಾಯಿ ದಂಡ ವಿಧಿಸಿದೆ. ಸೆಪ್ಟೆಂಬರ್ 15ರೊಳಗೆ ಈ ದಂಡವನ್ನು ಪಾವತಿಸುವಂತೆ ಪ್ರಶಾಂತ್ ಭೂಷಣ್ ಅವರಿಗೆ Read more…

ಅಚ್ಚರಿ…! ಮೋದಿ ʼಮನ್ ಕಿ ಬಾತ್ʼ ಗೆ ಬಂತು ಇಷ್ಟೊಂದು ಡಿಸ್ ಲೈಕ್ಸ್

ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದ ಮೂಲಕ ದೇಶದ ಜನರನ್ನುದ್ದೇಶಿಸಿ ಮಾತನಾಡಿದ್ದಾರೆ. ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಸಂಬಂಧಿಸಿದ ಈ ವಿಡಿಯೋವನ್ನು ಭಾರತೀಯ ಜನತಾ Read more…

‌ʼಸಾಜನ್ʼ ಚಿತ್ರದಲ್ಲಿ ನಟಿಸಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಮಾಧುರಿ

ಬಾಲಿವುಡ್‌ನ ಆಲ್‌ ಟೈಮ್ ಹಿಟ್ ‌ಗಳಲ್ಲಿ ಒಂದಾದ ’ಸಾಜನ್’ ಚಿತ್ರ ಬಿಡುಗಡೆಯಾಗಿ 29 ವಸಂತಗಳು ಮುಗಿದಿವೆ. ಇದೇ ವೇಳೆ ಆ ಚಿತ್ರದಲ್ಲಿ ನಟಿಸಿದ್ದ ನಟಿ ಮಾಧುರಿ ದೀಕ್ಷಿತ್‌ ತಮ್ಮ Read more…

ರೈನಾ ಮೇಲೆ ಅಸಮಾಧಾನಗೊಂಡ ಶ್ರೀನಿವಾಸನ್: 11 ಕೋಟಿ ಕಳೆದುಕೊಳ್ತಾರೆಂದ ಮಾಲೀಕ

ಸುರೇಶ್ ರೈನಾ ಐಪಿಎಲ್ ತೊರೆದು ಭಾರತಕ್ಕೆ ವಾಪಸ್ ಆಗಿರುವುದು ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಶ್ರೀನಿವಾಸನ್ ಅಸಮಾಧಾನಕ್ಕೆ ಕಾರಣವಾಗಿದೆ. ಸುರೇಶ್ ರೈನಾ ಐಪಿಎಲ್ ತೊರೆದಿರುವುದು ಎಲ್ಲರಿಗೂ ಶಾಕ್ ನೀಡಿದೆ. Read more…

ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ ಅನುಭವಿಸಿದ ಮಲ್ಯ

ವಿದೇಶಕ್ಕೆ ಓಡಿ ಹೋಗಿರುವ ವಿಜಯ್ ಮಲ್ಯಗೆ ಸುಪ್ರಿಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಮಲ್ಯ ನ್ಯಾಯಾಂಗ ನಿಂದನೆ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಸಾವಿರಾರು ಕೋಟಿ ಸಾಲ Read more…

ಖಾಸಗಿ ಕಂಪನಿ ಉದ್ಯೋಗಿಗಳ ‘ರಜೆ’ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ವಿಶ್ವದಲ್ಲಿ ಕೊರೊನಾ ಕಾಣಿಸಿಕೊಂಡ ಬಳಿಕ, ಹಲವು‌ ಬದಲಾವಣೆಗಳು ಬಂದಿವೆ. ಅದರಲ್ಲೂ ವರ್ಕ್ ಫ್ರಂ‌ ಹೋಂ ಶುರುವಾದ ಬಳಿಕ ಕಾರ್ಪೋರೇಟ್ ವಲಯದಲ್ಲಿ ಹಲವು ಬದಲಾವಣೆಯಾಗಿದ್ದು, ಅದರಲ್ಲಿ ರಜೆ ವಿಷಯವೂ ಒಂದಂತೆ. Read more…

ದಾವೂದ್‌ ನಮ್ಮ ಪ್ರಜೆಯಲ್ಲ ಎಂದು ಹೇಳಿದ ಡೊಮಿನಿಕಾ ಸರ್ಕಾರ

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಯಾವತ್ತೂ ಸಹ ತನ್ನ ಪ್ರಜೆಯಾಗಿರಲಿಲ್ಲ ಎಂದು ಡೊಮಿನಿಕಾ ದೇಶದ ಸರ್ಕಾರ ಅಧಿಕೃತವಾಗಿ ಹೇಳಿಕೆ ಕೊಟ್ಟಿದೆ. “ದಾವೂದ್ ಇಬ್ರಾಹಿಂ ಕಸ್ಕರ್‌, ಪೌರತ್ವ ಅಥವಾ ಹೂಡಿಕೆ Read more…

ಕೋವಿಡ್-19 ಚುಚ್ಚುಮದ್ದಿನ ವೆಚ್ಚ ಭರಿಸಲಿವೆಯೇ ಆರೋಗ್ಯ ವಿಮಾ ಸಂಸ್ಥೆಗಳು…? ಇಲ್ಲಿದೆ ಮಾಹಿತಿ

ಕೊರೊನಾ ವೈರಸ್‌ಗೆ ಚುಚ್ಚುಮದ್ದು ಕಂಡುಹಿಡಿಯಲು ಜಗತ್ತಿನಾದ್ಯಂತ ಯತ್ನಗಳು ಸಾಗುತ್ತಿವೆ. ಬಹಳಷ್ಟು ಚುಚ್ಚುಮದ್ದುಗಳ ಪ್ರಯೋಗಗಳು ಮೂರನೇ ಹಂತದಲ್ಲಿದ್ದು, ವೈರಾಣುಗಳ ವಿರುದ್ಧ ಮದ್ದು ಆದಷ್ಟು ಬೇಗ ಬರಲಿದೆ ಎಂಬ ಭರವಸೆಗಳನ್ನು ಹುಟ್ಟಿಸುತ್ತಲೇ Read more…

ವರ್ಕ್ ಫ್ರಂ ಹೋಮ್ ವೇಳೆ ಲ್ಯಾಪ್ ಟಾಪ್ ಹ್ಯಾಂಗ್ ಆಗ್ತಿದೆಯಾ…? ಇಲ್ಲಿದೆ ಪರಿಹಾರ

ಕೊರೊನಾ ಕಾರಣದಿಂದಾಗಿ ಅನೇಕ ಕಂಪನಿಗಳು ವರ್ಕ್ ಫ್ರಂ ಹೋಮ್ ಗೆ ಅವಕಾಶ ನೀಡಿವೆ. ಮನೆಯಲ್ಲಿ ಕೆಲಸ ಮಾಡುವವರಿಗೆ ಕಂಪ್ಯೂಟರ್ ಹ್ಯಾಂಗ್ ಆಗುವ ಹಾಗೂ ನಿಧಾನವಾಗುವ ಸಮಸ್ಯೆ ಕಾಡ್ತಿದೆ. ಇದಕ್ಕೆ Read more…

ಬಿಗ್ ನ್ಯೂಸ್: ಕೊರೊನಾ ಹಿನ್ನೆಲೆಯಲ್ಲಿ ಹಬ್ಬಗಳ ಆಚರಣೆಗೆ ಬರಲಿದೆ ನಿಯಮಾವಳಿ

ದೇಶಾದ್ಯಂತ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇರುವ ಕಾರಣದಿಂದ ಮುಂಬರುವ ಹಬ್ಬದ ಮಾಸಕ್ಕೆ ಸರ್ಕಾರ ಕೆಲವೊಂದು ನಿಯಮಾವಳಿಗಳನ್ನು ತರಲು ಮುಂದಾಗಿವೆ. ಹಬ್ಬ ಹರಿದಿನಗಳಲ್ಲಿ ಜನರು ಒಂದೆಡೆ ಸೇರುವ Read more…

ಇಎಂಐ ಪಾವತಿ ಕುರಿತು RBI ನಿಂದ ಮಹತ್ವದ ನಿರ್ಧಾರ

ಕೊರೊನಾ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಜಾರಿಗೆ ತಂದ ಲಾಕ್ ಡೌನ್ ನಿಂದಾಗಿ ಸಾಲ ಮರುಪಾವತಿ ಕಷ್ಟವೆಂಬ ಕಾರಣಕ್ಕೆ ಇಎಂಐ ವಿನಾಯಿತಿ ನೀಡಲಾಗಿದ್ದು, ಸೆಪ್ಟೆಂಬರ್‌ನಿಂದ ಇದು ಜಾರಿಯಲ್ಲಿರುವುದಿಲ್ಲ. ಕೇಂದ್ರ ಸರಕಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...