alex Certify Latest News | Kannada Dunia | Kannada News | Karnataka News | India News - Part 409
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಳಗಾವಿ ನೈತಿಕ ಪೊಲೀಸ್ ಗಿರಿ ಕೇಸ್; 7 ಆರೋಪಿಗಳು ಪೊಲೀಸ್ ವಶಕ್ಕೆ; 17 ಜನರ ವಿರುದ್ಧ FIR ದಾಖಲು

ಬೆಳಗಾವಿ: ಬೇರೆ ಬೇರೆ ಕೋಮಿನ ಯುವಕ-ಯುವತಿ ಎಂದು ತಪ್ಪಾಗಿ ಭಾವಿಸಿ ಸಹೋದರ ಹಾಗೂ ಸಹೋದರಿ ಮೇಲೆಯೇ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಬೆಳಗಾವಿ ಮಾರ್ಕೆಟ್ ಠಾಣೆ Read more…

ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಉದ್ಯೋಗ ಪಡೆದವರಿಗೆ ಬಿಗ್ ಶಾಕ್: ಗ್ರಾಮ ಲೆಕ್ಕಿಗ ಹುದ್ದೆ ಗಿಟ್ಟಿಸಿದ್ದ 8 ಮಂದಿಗೆ ಜೈಲು ಶಿಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ನಕಲಿ ಅಂಕಪಟ್ಟಿ ನೀಡಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆ ಪಡೆದಿದ್ದ 8 ಮಂದಿಗೆ ಚಾಮರಾಜನಗರ ಸಿಜೆಎಂ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ವಿವಿಧ Read more…

ʻಯುವನಿಧಿʼ ಫಲಾನುಭವಿಗಳಿಗೆ ಗುಡ್ ನ್ಯೂಸ್ : ʻಭತ್ಯೆʼ ಜೊತೆಗೆ ಸಿಗಲಿದೆ ʻಉದ್ಯಮಶೀಲತೆʼ ತರಬೇತಿ!

ಕಲಬುರಗಿ : ಯುಜನರ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ “ಯುವ ನಿಧಿ” ಯೋಜನೆ ಕೇವಲ ನಿರುದ್ಯೋಗಿಗಳಿಗೆ ಹಣ ನೀಡುವುದಷ್ಟೆ ಅಲ್ಲ, ಬದಲಾಗಿ ಅವರಿಗೆ ಉದ್ಯಮಶೀಲತೆ ಕಲ್ಪಿಸಿ Read more…

BIG NEWS : ಕೋಮುಗಲಭೆಗೆ ಯತ್ನ ಆರೋಪ : ʻಪುನೀತ್ ಕೆರೆಹಳ್ಳಿʼ ವಿರುದ್ಧ ಮತ್ತೊಂದು ʻFIRʼ ದಾಖಲು!

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮುಗಲಭೆ ಯತ್ನಿಸಿರುವ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರ ರಕ್ಷಣೆ ಪಡೆಯ ಪುನೀತ್‌ ಕೆರೆಹಳ್ಳಿ ವಿರುದ್ಧ ದೂರು ದಾಖಲಾಗಿದೆ. ರಾಷ್ಟ್ರ ರಕ್ಷಣಾ ಪಡೆ ವಾಟ್ಸಪ್‌ ಗ್ರೂಪ್‌ Read more…

ಗ್ರಂಥಾಲಯ ಇಲಾಖೆ ಕಚೇರಿ ಮೇಲೆ ದಾಳಿ: ಮಹತ್ವದ ದಾಖಲೆಗಳ ಜಪ್ತಿ

ಬೆಂಗಳೂರು: ಅವ್ಯವಹಾರ ನಡೆದ ಆರೋಪಕ್ಕೆ ಸಂಬಂಧಿಸಿದಂತೆ ಗ್ರಂಥಾಲಯ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿ ಟವರ್ ನಲ್ಲಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆಯ Read more…

GST update: ಮಾರ್ಚ್ 1 ರಿಂದ ಇ-ಇನ್ ವಾಯ್ಸ್ ಕಡ್ಡಾಯಗೊಳಿಸಿದ ಸರ್ಕಾರ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(GST) ಅಡಿಯಲ್ಲಿ ನೋಂದಾಯಿಸಿಕೊಂಡು ವಾರ್ಷಿಕ 5 ಕೋಟಿಗೂ ಹೆಚ್ಚು ವಹಿವಾಟು ನಡೆಸುವ ಉದ್ದಿಮೆಗಳು ಬಿ2ಬಿ ವಹಿವಾಟುಗಳಿಗೆ ಇ-ಇನ್ ವಾಯ್ಸ್ ಸೃಷ್ಟಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಮಾರ್ಚ್ Read more…

ಭಾರತೀಯ ವಾಯುಪಡೆಯ ʻC-130 ಜೆʼ ವಿಮಾನ ಕಾರ್ಗಿಲ್ ಏರ್ಸ್ಟ್ರಿಪ್ ನಲ್ಲಿ ರಾತ್ರಿ ಲ್ಯಾಂಡಿಂಗ್ ಯಶಸ್ವಿ | Watch Video

ನವದೆಹಲಿ: ಭಾರತೀಯ ವಾಯುಪಡೆಯ ಸಿ -130 ಜೆ ವಿಮಾನವು ಇತ್ತೀಚೆಗೆ ಕಾರ್ಗಿಲ್ ಏರ್ಸ್ಟ್ರಿಪ್ನಲ್ಲಿ ತನ್ನ ಮೊದಲ ರಾತ್ರಿ ಲ್ಯಾಂಡಿಂಗ್ ಅನ್ನು ಯಶಸ್ವಿಯಾಗಿ ನಡೆಸಿತು. ಭಾರತೀಯ ವಾಯುಪಡೆಯ ಅಧಿಕಾರಿಗಳ ಪ್ರಕಾರ, Read more…

BIG NEWS: ಆಸ್ಪತ್ರೆಯಿಂದ ಹೊರಬರುತ್ತಿದ್ದ ತಾಯಿ-ಮಗನ ಮೇಲೆ ಬೀದಿನಾಯಿ ದಾಳಿ; ಇಬ್ಬರ ಸ್ಥಿತಿ ಗಂಭೀರ

ರಾಯಚೂರು: ಆಸ್ಪತ್ರೆಯಿಂದ ಹೊರಬರುತ್ತಿದ್ದ ತಾಯಿ ಹಾಗೂ ಮಗನ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಆಸ್ಪತ್ರೆಯಿಂದ ಹೊರಬಂದು Read more…

BREAKING : ಶಿವಮೊಗ್ಗದಲ್ಲಿ ಯುವತಿಗೆ ʻKFDʼ ಸೋಂಕು ದೃಢ!

‌ಶಿವಮೊಗ್ಗ : ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರದ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ ಯುವತಿಗೆ ಕೆಎಫ್‌ ಡಿ ಸೋಂಕು ದೃಢಪಟ್ಟಿದ್ದು, ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗ Read more…

ಮನೆ ಕಟ್ಟೋರಿಗೆ ಬಿಗ್ ಶಾಕ್ : ಸಿಮೆಂಟ್, ಕಬ್ಬಿಣ ಸೇರಿ ಕಟ್ಟಡ ಸಾಮಾಗ್ರಿಗಳ ಬೆಲೆಯಲ್ಲಿ ಭಾರೀ ಏರಿಕೆ

ನವದೆಹಲಿ : ಮನೆ, ಕಟ್ಟಡ ನಿರ್ಮಾಣ ಸಾಮಗ್ರಿಗಳ ಬೆಲೆಗಳು ಮತ್ತೊಮ್ಮೆ ಏರಲು ಪ್ರಾರಂಭಿಸಿವೆ. ಅವಧಿಯಲ್ಲಿ ಸಿಮೆಂಟ್‌, ಕಬ್ಬಿಣ ಸೇರಿದಂತೆ ಕಟ್ಟಡ ಸಾಮಾಗ್ರಿಗಳ ಬೆಲೆಯಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ. Read more…

BIG NEWS : ಪ್ರಧಾನಿ ಮೋದಿ ಭಾರತದ ಭವಿಷ್ಯವನ್ನೇ ಬದಲಿಸಿದ್ದಾರೆ : ಯುಪಿ ಸಿಎಂ ಆದಿತ್ಯನಾಥ್ ಬಣ್ಣನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಭವಿಷ್ಯವನ್ನೇ ಬದಲಾಯಿಸಿದ್ದಾರೆ ಮತ್ತು ಅವರ ನಾಯಕತ್ವದಲ್ಲಿ ದೇಶದ ಬಗ್ಗೆ ಗೌರವ ಹೆಚ್ಚಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ Read more…

BREAKING NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ FIR ದಾಖಲು

ಬೆಳಗಾವಿ: ಮಾಜಿ ಸಚಿವ ರಮೇಶ್ ಜರಕಿಹೊಳಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜಾರಕಿಹೊಳಿ ವಿರುದ್ಧ 420 ಕೇಸ್ ದಾಖಲಿಸಲಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ರಾಜ್ಯ ಸಹಕಾರಿ ಅಫೆಕ್ಸ್ ಬ್ಯಾಂಕ್ Read more…

ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆ : ಮತದಾನದ ದಿನದಂದು ಭಾರತವನ್ನು ಶ್ಲಾಘಿಸಿದ ಪ್ರಧಾನಿ ಶೇಖ್ ಹಸೀನಾ

ಢಾಕಾ: ಬಾಂಗ್ಲಾದೇಶದಲ್ಲಿ ಇಂದು ಚುನಾವಣೆ ನಡೆಯಲಿದ್ದು, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಭಾರತಕ್ಕೆ ಶುಭ ಕೋರಿದ್ದಾರೆ ಮತ್ತು ಭಾರತದಂತಹ ವಿಶ್ವಾಸಾರ್ಹ ಸ್ನೇಹಿತನನ್ನು ಹೊಂದಲು ಬಾಂಗ್ಲಾದೇಶ ಅದೃಷ್ಟಶಾಲಿ ಎಂದು Read more…

BIG NEWS: ಚಿತ್ರಸಂತೆಗೆ ಕ್ಷಣಗಣನೆ; ಜನರಿಗಾಗಿ ವಿಶೇಷ ಮೆಟ್ರೋ ಫೀಡರ್ ಬಸ್ ವ್ಯವಸ್ಥೆ; ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಚಿತ್ರಕಲಾ ಪರಿಷತ್ ವತಿಯಿಂದ ಚಿತ್ರಸಂತೆ ಆಯೋಜಿಸಲಾಗಿದೆ. ಚಿತ್ರಸಂತೆಗೆ ಬರುವವರಿಗಾಗಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ 21ನೇ ಚಿತ್ರಸಂತೆ ನಡೆಯಲಿದ್ದು, Read more…

BIG NEWS : ಬಿಜೆಪಿಯಿಂದ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಕೋಮು ಗಲಬೆ ನಡೆಸುವ ʻಫತ್ವಾʼ ಬಂದಿದೆ : ಬಿ.ಕೆ. ಹರಿಪ್ರಸಾದ್ ಹೊಸ ಬಾಂಬ್

ಬೆಂಗಳೂರು : ಬಿಜೆಪಿಯಿಂದ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಕೋಮು ಗಲಬೆ ನಡೆಸುವ ಫತ್ವಾ ಬಂದಿದೆ  ಎಂದು ಎಂಎಲ್‌ ಸಿ ಬಿ.ಕೆ. ಹರಿಪ್ರಸಾದ್‌ ಗಂಭೀರ ಆರೋಪ ಮಾಡಿದ್ದಾರೆ. ಈ Read more…

BIG NEWS: 3 ಡಿಸಿಎಂ ಆಯ್ಕೆ ವಿಚಾರ; ಹೈಕಮಾಂಡ್ ಅಂಗಳಕ್ಕೆ ಕೊಂಡೊಯ್ಯಲು ರಾಜ್ಯ ಕಾಂಗ್ರೆಸ್ ನಾಯಕರ ನಿರ್ಧಾರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮೂರು ಡಿಸಿಎಂ ಆಯ್ಕೆ ವಿಚಾರ ಭಾರಿ ಚರ್ಚೆಗೆ ಬಂದಿದ್ದು, ಈ ವಿಷಯವನ್ನು ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಅಂಗಳಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ. ಈ Read more…

ಪತಿ ನಾಪತ್ತೆ ಎಂದು ದೂರು ನೀಡಿದ ಪತ್ನಿ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಕೊಲೆ ರಹಸ್ಯ

 ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿಸಿದ ಘಟನೆ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬೇತಮಂಗಲ ಪೊಲೀಸರು ವೈಟ್ ಫೀಲ್ಡ್ ಮೋರಿಯಲ್ಲಿ ಶವ Read more…

ಮಾಲ್ಡೀವ್ಸ್ ಅಧ್ಯಕ್ಷ, ವಿದೇಶಾಂಗ ಮತ್ತು ಪ್ರವಾಸೋದ್ಯಮ ಸಚಿವಾಲಯದ ಅಧಿಕೃತ ವೆಬ್ಸೈಟ್ ಗಳ ಮೇಲೆ ಸೈಬರ್ ದಾಳಿ

ಮಾಲ್ಡೀವ್ಸ್‌ :  ಲಕ್ಷದ್ವೀಪ ದ್ವೀಪಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ, ಭಾರತೀಯರು ಮತ್ತು ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ಗಳಿಂದ ಮಾಲ್ಡೀವ್ಸ್ ಸಾಮಾಜಿಕ ಮಾಧ್ಯಮಗಳು ತುಂಬಿದ ಕೆಲವೇ ಗಂಟೆಗಳ Read more…

ಸಂಘ-ಸಂಸ್ಥೆಗಳ ಜಾಹೀರಾತು ಫಲಕಗಳಲ್ಲಿ ಶೇ.60% ಕನ್ನಡ ಕಡ್ಡಾಯ

ಶಿವಮೊಗ್ಗ :  ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಂಗಡಿ/ ಉದ್ದಿಮೆ/ಮಳಿಗೆಗಳು ಮತ್ತು ಸಂಘ-ಸಂಸ್ಥೆಗಳು ಅಥವಾ ಇತರೆ ಯಾವುದೇ ರೀತಿಯ ಪ್ರದರ್ಶನ ಫಲಕಗಳು, ಜಾಹೀರಾತು ಫಲಕಗಳು ಕನಿಷ್ಠ Read more…

’51 ಇಂಚು ಉದ್ದ, 1.5 ಟನ್ ತೂಕ, ಮಗುವಿನ ಮುಗ್ಧತೆ…’ ಅಯೋಧ್ಯೆಯ ʻರಾಮ್ ಲಲ್ಲಾʼ ಮೂರ್ತಿ ಹೇಗಿದೆ ಎಂದು ತಿಳಿಯಿರಿ

ಅಯೋಧ್ಯಾ : ಭಗವಾನ್ ರಾಮನ ವಿಗ್ರಹವು 51 ಇಂಚು ಎತ್ತರ, 1.5 ಟನ್ ತೂಕವಿದೆ ಮತ್ತು ಮಗುವಿನ ಮುಗ್ಧತೆಯನ್ನು ಹೊಂದಿದೆ. ಪ್ರತಿ ವರ್ಷ ರಾಮನವಮಿಯಂದು ಮಧ್ಯಾಹ್ನ 12 ಗಂಟೆಗೆ Read more…

ಗುಡ್ ನ್ಯೂಸ್: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣ ಕಡ್ಡಾಯ ನಿಯಮ ಸಡಿಲಗೊಳಿಸಿದ ಸರ್ಕಾರ

ಬೆಂಗಳೂರು: ಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯ ಎಂಬ ನಿಯಮವನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಬಡ್ತಿ Read more…

ಹಮಾಸ್-ಇಸ್ರೇಲ್ ಯುದ್ಧದಲ್ಲಿ 23,861 ಮಂದಿ ಸಾವು : ನೆತನ್ಯಾಹು ಸರ್ಕಾರ ಪದಚ್ಯುತಗೊಳಿಸುವಂತೆ ಪ್ರತಿಭಟನೆ

ಟೆಲ್ ಅವೀವ್ : ಸಿರಿಯಾಲ್ ಮತ್ತು ಹಮಾಸ್ ನಡುವಿನ ಯುದ್ಧವು ದೀರ್ಘಕಾಲದಿಂದ ನಡೆಯುತ್ತಿದೆ. ಯುದ್ಧದಲ್ಲಿ ಎರಡೂ ಕಡೆಯ ಸುಮಾರು 23,000 ಜನರು ಸಾವನ್ನಪ್ಪಿದ್ದಾರೆ. ಭಯೋತ್ಪಾದಕ ಸಂಘಟನೆ ಹಮಾಸ್ ಅನೇಕ Read more…

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಪ್ರಕಟ | India vs England

ಮುಂಬೈ :   ಭಾರತ ಮತ್ತು ಇಂಗ್ಲೆಂಡ್ ನಡುವಣ ಐದು ಟೆಸ್ಟ್ ಪಂದ್ಯಗಳ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದ್ದು, ಜನವರಿ 25 ರಿಂದ ಸರಣಿ ಆರಂಭವಾಗಲಿದೆ.  ಜನವರಿ 25 ರಿಂದ Read more…

ಬೆಳಗಾವಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಳಗಾವಿ: ಬೆಳಗಾವಿಯಲ್ಲಿ ನಿನ್ನೆ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ರಸ್ಟ್ ಸಿಕ್ಕಿದೆ. ನಿನ್ನೆ ಕೋಟೆ ಕೆರೆ ಬಳಿ ಯುವನಿಧಿಗೆ ಅರ್ಜಿ ಸಲ್ಲಿಸಲು ಬಂದಿದ್ದ ಯುವಕ, ಯುವತಿ Read more…

ಕೆರೆ ಮಣ್ಣು ತೆಗೆದ ಪ್ರಕರಣ: ಶಿವಮೊಗ್ಗ ಜಿಪಂ ಸಿಇಒ ಬಂಧನಕ್ಕೆ ವಾರೆಂಟ್

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಕೆರೆಯಲ್ಲಿ ಮಣ್ಣು ತೆಗೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ನಂತರವೂ ವರದಿ ಸಲ್ಲಿಸದ ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ Read more…

BIG NEWS : ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆಗಳಿಗಾಗಿ 6 ಭಾರತೀಯ ಯುದ್ಧನೌಕೆಗಳ ನಿಯೋಜನೆ : ನೌಕಾಪಡೆಯ ಮುಖ್ಯಸ್ಥ ಹರಿಕುಮಾರ್ ಮಾಹಿತಿ

ನವದೆಹಲಿ : ಕಡಲ್ಗಳ್ಳತನ ವಿರೋಧಿ ಮತ್ತು ಡ್ರೋನ್ ವಿರೋಧಿ ಕಾರ್ಯಾಚರಣೆಗಳಿಗಾಗಿ ಭಾರತೀಯ ನೌಕಾಪಡೆಯು ಒಟ್ಟು ಆರು ಯುದ್ಧನೌಕೆಗಳನ್ನು ನಿಯೋಜಿಸಿದೆ ಮತ್ತು ಅವುಗಳಲ್ಲಿ ಹೆಚ್ಚಿನವುಗಳನ್ನು ಅರೇಬಿಯನ್ ಸಮುದ್ರ ಮತ್ತು ಅಡೆನ್ Read more…

ಜ. 17 ರಿಂದ ಸರಕು ಸಾಗಣೆ ವಾಹನಗಳ ಸೇವೆ ಸ್ಥಗಿತಗೊಳಿಸಿ ಲಾರಿ ಮಾಲೀಕರ ಪ್ರತಿಭಟನೆ

ಬೆಂಗಳೂರು: ಹಿಟ್ ಅಂಡ್ ರನ್ ಪ್ರಕರಣದಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಲು ನೂತನ ಭಾರತೀಯ ಸಂಹಿತೆಯಲ್ಲಿ ಅವಕಾಶ ನೀಡಲಾಗಿದೆ. ಇದನ್ನು ವಿರೋಧಿಸಿ ಜನವರಿ 17 ರಿಂದ Read more…

ಉತ್ತರ ಗಾಝಾದಲ್ಲಿ 3 ತಿಂಗಳಲ್ಲಿ 8.000 ʻಹಮಾಸ್ʼ ಬಂದೂಕುಧಾರಿಗಳ ಹತ್ಯೆ: ಇಸ್ರೇಲ್ ಸೇನೆ ಮಾಹಿತಿ

ಗಾಝಾ : ಇಸ್ರೇಲ್-ಹಮಾಸ್‌ ಯುದ್ಧ ಆರಂಭವಾಗಿ 3 ತಿಂಗಳಲ್ಲಿ ಸುಮಾರು 8.000 ʻಹಮಾಸ್ʼ ಬಂದೂಕುದಾರಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್‌ ಸೇನೆ ಹೇಳಿದೆ. ಉತ್ತರ ಗಾಝಾದಲ್ಲಿ ಹಮಾಸ್ನ “ಮಿಲಿಟರಿ Read more…

BREAKING : ಹಾಸನದಲ್ಲಿ ತಾಯಿ, ಇಬ್ಬರು ಮಕ್ಕಳ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆರೋಪಿ ನಿಂಗಪ್ಪ ಅರೆಸ್ಟ್‌

ಹಾಸನ : ಹಾಸನ  ಜಿಲ್ಲೆಯ ದಾಸರಕೊಪ್ಪಲಿನಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳ ಹತ್ಯೆ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ವಿಜಯಪುರ ಮೂಲದ ನಿಂಗಪ್ಪ ಕಾಗವಾಡ, Read more…

ಅಂಗನವಾಡಿ ಮಕ್ಕಳಿಗೆ ಸಿಹಿ ಸುದ್ದಿ: ‘ರೆಡಿ ಟು ಮಿಕ್ಸ್’ ಆಹಾರ ನೀಡಲು ಸಿದ್ಧತೆ

ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ರೆಡಿ ಟು ಮಿಕ್ಸ್ ಆಹಾರ ನೀಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಇನ್ನು ಅಂಗನವಾಡಿಗಳಲ್ಲಿ ಚಿಕ್ಕಿ ಬದಲಿಗೆ ಸಿರಿಧಾನ್ಯಗಳ ಲಡ್ಡು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...