alex Certify Latest News | Kannada Dunia | Kannada News | Karnataka News | India News - Part 4090
ಕನ್ನಡ ದುನಿಯಾ
    Dailyhunt JioNews

Kannada Duniya

ಬದಲಾಗಲಿದೆ ನಿಮ್ಮ ‘ಸಿಮ್’ ಗೆ ಸಂಬಂಧಿಸಿದ ಈ ನಿಯಮ

ಪ್ರಿಪೇಯ್ಡ್ ಯೋಜನೆಯನ್ನು ಪೋಸ್ಟ್ ಪೇಯ್ಡ್ ಪ್ಲಾನ್ ಆಗಿ ಬದಲಿಸುವುದು ಇನ್ಮುಂದೆ ಸುಲಭವಾಗಲಿದೆ. ಪ್ರಿಪೇಯ್ಡ್ ಸಿಮ್ ಕಾರ್ಡನ್ನು ಪೋಸ್ಟ್ ಪೇಯ್ಡ್ ಆಗಿ ಪರಿವರ್ತಿಸಲು ಮೊಬೈಲ್ ಗ್ರಾಹಕರು ಇನ್ಮುಂದೆ ದಾಖಲೆಗಳ ಮರುಪರಿಶೀಲನೆ Read more…

ಕರ್ನಾಟಕ ‘ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಜೆಪಿ ಸೇರ್ಪಡೆ

ನವದೆಹಲಿ: ಸಿಂಗಂ ಎಂದೇ ಖ್ಯಾತಿ ಪಡೆದಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ Read more…

ಖಾತೆಯಲ್ಲಿದ್ದ ಭಾರಿ ಹಣ ನೋಡಿ ಗ್ರಾಹಕನಿಗೆ ಗಾಬರಿ…!

ಇತ್ತೀಚೆಗೆ ಬ್ಯಾಂಕ್ ಮೋಸಗಳು ವಿಪರೀತ ಹೆಚ್ಚಾಗುತ್ತಿದೆ. ಅಂಥದ್ದರಲ್ಲಿ ಅಮೆರಿಕಾದಲ್ಲಿ ಗ್ರಾಹಕರೊಬ್ಬರು ತಮ್ಮ ಖಾತೆಯಲ್ಲಿ 2.45 ಬಿಲಿಯನ್ ಯುಎಸ್ ಡಾಲರ್ ಹಣ ಹೆಚ್ಚುವರಿ ಜಮಾ ಆದ ಸಂದೇಶ ನೋಡಿ ಗಾಬರಿಗೊಂಡಿದ್ದಾರೆ. Read more…

ಶ್ವಾನಗಳ ಮೇಲಿನ ಹಕ್ಕನ್ನೂ ಹಂಚಿಕೊಂಡ ವಿಚ್ಚೇದಿತ ದಂಪತಿ

ವಿಚ್ಚೇದಿತರು ತಮ್ಮ‌ಮಕ್ಕಳನ್ನು ಕಾಲಕಾಲಕ್ಕೆ ತಮ್ಮ ಸುಪರ್ದಿಗೆ ಪಡೆದುಕೊಳ್ಳುವ ಉದಾಹರಣೆ ಸಾಕಷ್ಟಿವೆ.‌ ಇಲ್ಲೊಂದು ವಿಚಿತ್ರ ಪ್ರಕರಣದಲ್ಲಿ ದೂರವಾದ ಪತಿ – ಪತ್ನಿ ತಾವು ಸಾಕಿದ್ದ ನಾಯಿಯನ್ನು ವಿಚ್ಚೇದನ‌ ಒಪ್ಪಂದದ ಭಾಗವನ್ನಾಗಿಸಿಕೊಂಡಿದ್ದಾರೆ. Read more…

ಧೋನಿ ನಗುವಿಗೆ ಅಭಿಮಾನಿಗಳು ಫಿದಾ

ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿರುವ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ಗೆ ಸಿದ್ಧವಾಗ್ತಿದ್ದಾರೆ. ಯುಎಇಯಲ್ಲಿ ನಡೆಯುವ ಐಪಿಎಲ್ ನಲ್ಲಿ ಧಮಾಲ್ ಮಾಡಲು ಕಾಯ್ತಿದ್ದಾರೆ. ಈ ಮಧ್ಯೆ ಚೆನ್ನೈ Read more…

ಜಿಯೋ ಗ್ರಾಹಕರಿಗೆ ಭರ್ಜರಿ ‘ಬಂಪರ್’

ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಗ್ರಾಹಕರಿಗಾಗಿ ಎರಡು ಹೊಸ ಡೇಟಾ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಮುಂದಿನ ತಿಂಗಳು ಪ್ರಾರಂಭವಾಗುವ ಐಪಿಎಲ್ 2020 ರ ದೃಷ್ಟಿಯಿಂದ ಈ Read more…

BIG BREAKING: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೊರೊನಾ ಪಾಸಿಟೀವ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ರಾಜಕೀಯ ನಾಯಕರನ್ನೂ ಸೋಂಕು ಎಡೆಬಿಡದೇ ಕಾಡುತ್ತಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಕೊವಿಡ್ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

ʼಬಿಗ್ ಬಾಸ್ʼ ಪ್ರೇಮಿಗಳಿಗೆ ಬ್ಯಾಡ್ ನ್ಯೂಸ್

ಕೊರೊನಾ ಮಧ್ಯೆ ಬಿಗ್ ಬಾಸ್ ಸರಣಿ 14 ಯಾವಾಗ ಶುರುವಾಗತ್ತೆ ಎಂದು ಅಭಿಮಾನಿಗಳು ಕಾಯ್ತಿದ್ದಾರೆ. ಸಲ್ಮಾನ್ ನಿರೂಪಣೆಯ ಹಿಂದಿ ಬಿಗ್ ಬಾಸ್ ಟೀಸರ್, ಜಾಹೀರಾತು ಬರ್ತಿದೆ. ಆದ್ರೆ ಬಿಗ್ Read more…

ಹಳದಿ ಬಣ್ಣದ ಬೆಕ್ಕಿನ ಹಿಂದಿದೆ ಈ ಕಥೆ…!

ಹಳದಿ ಬೆಕ್ಕು ಇಂಟರ್ನೆಟ್ ನಲ್ಲಿ ಸುದ್ದಿ ಮಾಡ್ತಿದೆ. ಹಳದಿ ಬಣ್ಣದ ಬೆಕ್ಕಾ ಎಂದು ಪ್ರಶ್ನೆ ಮಾಡ್ಬೇಡಿ. ಬೆಕ್ಕಿಗೆ ಈ ಬಣ್ಣ ಬಂದಿದ್ದು ನೈಸರ್ಗಿಕವಾಗಿಯಲ್ಲ. ಬೆಕ್ಕಿನ ದೇಹದ ಮೇಲೆ ಗಾಯವಾಗಿತ್ತಂತೆ.ಅದನ್ನು Read more…

ಮತ್ತೊಂದು ವಿವಾದದಲ್ಲಿ ರ್ಯಾಪರ್ ಚಂದನ್ ಶೆಟ್ಟಿ

‘ಬಿಗ್ ಬಾಸ್’ ವಿನ್ನರ್, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಮಲೈ ಮಹಾದೇಶ್ವರ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮಾದಪ್ಪನ ಭಕ್ತಿ ಗೀತೆಯನ್ನು ಅಶ್ಲೀಲವಾಗಿ ತೋರಿಸಿದ್ದಾರೆ ಎಂಬ ಆರೋಪ ಚಂದನ್ ಮೇಲೆ Read more…

RCB ಆಟಗಾರರಿಗೆ ಕೊಹ್ಲಿಯಿಂದ ಖಡಕ್ ಸಂದೇಶ

ಐಪಿಎಲ್ ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ತಂಡದ ಆಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ. ವಿಡಿಯೋ ಮೂಲಕ ಸಭೆ ನಡೆಸಿದ ಕೊಹ್ಲಿ, ಯಾವುದೇ ಕಾರಣಕ್ಕೂ Read more…

ಬೆಂಗಳೂರು ದಕ್ಷಿಣದಲ್ಲಿ ಹೆಚ್ಚುತ್ತಿದೆ ಕೋವಿಡ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಈ ನಡುವೆ ಬೆಂಗಳೂರಿನ ದಕ್ಷಿಣ ವಲಯದಲ್ಲಿ ಕೋವಿಡ್‌ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಣದ ಬಗ್ಗೆ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ವೈದ್ಯಕೀಯ Read more…

ಥಾಯ್ಲೆಂಡ್ ಪ್ರವಾಸಕ್ಕೆ ತೆರಳುವವರು ಓದಲೇಬೇಕು ಈ ಸುದ್ದಿ…!

ಕೊರೊನಾ ಮಧ್ಯೆಯೇ ಅನೇಕ ದೇಶಗಳಲ್ಲಿ ಲಾಕ್ ಡೌನ್ ತೆರವುಗೊಳಿಸಲಾಗ್ತಿದೆ. ವಿದೇಶಗಳು ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡಲು ಸಾಕಷ್ಟು ಪ್ರಯತ್ನ ನಡೆಸುತ್ತಿವೆ. ಈ ಮಧ್ಯೆ ಥಾಯ್ಲೆಂಡ್ ಮಹತ್ವದ ಘೋಷಣೆ ಮಾಡಿದೆ. Read more…

ಕೋವಿಡ್ ನಿಂದ ಪರಿಹಾರ ತಡವಾಗಿದೆ ಎಂದು ಹೇಳಿದ ಸಿಎಂ

ಬೆಳಗಾವಿ: ಅಧಿಕಾರಿಗಳಿಗೆ ಪ್ರಾಮಾಣಿಕವಾಗಿ ಬೆಳೆ ಹಾನಿ ಸರ್ವೆ ನಡೆಸಲು ಸೂಚಿಸಿದ್ದೇನೆ. ಜನಪ್ರತಿನಿಧಿಗಳು, ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ನೆರೆ ಹಾನಿ ಹಾಗೂ ಪರಿಹಾರದ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು Read more…

BIG NEWS: ವರದಿಯಾಯ್ತು ವಿಶ್ವದ ಮೊದಲ ಪ್ರಕರಣ – ಕೊರೊನಾದಿಂದ ಗುಣಮುಖನಾಗಿದ್ದವನಿಗೆ ಮತ್ತೆ ಕಾಣಿಸಿಕೊಂಡ ಸೋಂಕು

ಕೊರೊನಾದಿಂದ ಚೇತರಿಸಿಕೊಂಡ ನಾಲ್ಕೈದು ತಿಂಗಳ ನಂತ್ರ ಮತ್ತೆ 33 ವರ್ಷದ ವ್ಯಕ್ತಿಗೆ ಕೊರೊನಾ ಕಾಣಿಸಿಕೊಂಡಿದೆ. ಕೋವಿಡ್ -19 ನೆಗೆಟಿವ್ ಪರೀಕ್ಷಿಸಿದ ನಂತರ ಏಪ್ರಿಲ್ ನಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. Read more…

ಬಾಕ್ಸ್‌ ತೆರೆದು ನೋಡಿ ಬೆಚ್ಚಿಬಿದ್ದ ಗ್ರಾಹಕ…!

ಆನ್‌ಲೈನ್ ಗ್ರಾಹಕರು ಮನೆಬಾಗಿಲಿಗೆ ಉತ್ಪನ್ನ ತರಿಸಿಕೊಂಡು ಬೆಪ್ಪು ಬೀಳುವ ಉದಾಹರಣೆ ಸಾಕಷ್ಟಿವೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ಆನ್ ಲೈನ್ ಗ್ರಾಹಕ ತಾನು ಬುಕ್ ಮಾಡಿದ ಉತ್ಪನ್ನದ ಜತೆ ಜೀವಂತ Read more…

ಶವಕ್ಕೆ ನೀರು ಹಾಕ್ತಿದ್ದಂತೆ ಎದ್ದು ಕುಳಿತ ಬಾಲಕಿ…!

ಮಗಳನ್ನು ಕಳೆದುಕೊಂಡು ದುಃಖದಲ್ಲಿ ಅಂತ್ಯ ಸಂಸ್ಕಾರಕ್ಕೆ ತಯಾರಿ ನಡೆಸಿದ್ದ ತಾಯಿ ದಂಗಾಗಿದ್ದಳು. ಶವಕ್ಕೆ ನೀರು ಹಾಕ್ತಿದ್ದಂತೆ ಮತ್ತೆ ಹೃದಯ ಬಡಿತ ಶುರುವಾಗಿತ್ತು. ಹುಡುಗಿ ಎದ್ದು ಕುಳಿತಿದ್ದಳು. ಇದನ್ನು ನೋಡಿ Read more…

ಆಲಮಟ್ಟಿ ಬಳಿ ಬಿಜೆಪಿ ಮುಖಂಡರು – ಪೊಲೀಸರ ನಡುವೆ ವಾಗ್ವಾದ

ವಿಜಯಪುರ: ಜಿಲ್ಲೆಯ ಆಲಮಟ್ಟಿ ಜಲಾಶಯದ ಬಳಿ ಬಿಜೆಪಿ ಮುಖಂಡರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಪೊಲೀಸರು ಬಿಜೆಪಿ ನಾಯಕನಿಗೆ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ವಿಜಯಪುರದ ನಿಡಗುಡಿ Read more…

ಬೆರಗಾಗಿಸುತ್ತೆ ಪ್ರಕೃತಿ ವಿಸ್ಮಯದ ಈ ವಿಡಿಯೋ…!

ಪ್ರಕೃತಿ ತನ್ನೊಳಗಿನ ವಿಸ್ಮಯಗಳ ಮೂಲಕ ನಮ್ಮನ್ನು ಆಗಾಗ ಬೆರಗುಗೊಳಿಸುತ್ತಲೇ ಇರುತ್ತದೆ. ಈ ಚಿಟ್ಟೆಯೂ ಅಂತಹುದೇ ಒಂದು ವಿಸ್ಮಯ. ರೆಕ್ಕೆ ಮುಚ್ಚಿದರೆ ತರಗೆಲೆಯಂತೆ ಕಾಣುತ್ತದೆ. ಬಿಚ್ಚಿದರೆ ಬಣ್ಣದ ಚಿಟ್ಟೆಯಂತೆ ಕಂಗೊಳಿಸುತ್ತದೆ. Read more…

30 ಸಾವಿರ ವೇತನ ಪಡೆಯುವ ನೌಕರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ಕೇಂದ್ರ ಸರ್ಕಾರ ಉದ್ಯೋಗಿಗಳಿಗೆ ಶೀಘ್ರವೇ ಖುಷಿ ಸುದ್ದಿಯೊಂದನ್ನು ನೀಡುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ ಸರ್ಕಾರ, ವೇತನ 21 ಸಾವಿರಕ್ಕಿಂತ ಹೆಚ್ಚಿರುವ ನೌಕರರಿಗೂ ಇ.ಎಸ್.ಐ.ಸಿ. ಲಾಭ ನೀಡುವ ಬಗ್ಗೆ ಚಿಂತನೆ Read more…

ಚಿಕಿತ್ಸೆ ಪಡೆಯಲು ಅಮೆರಿಕಾಗೆ ಹೊರಟ ಸಂಜಯ್ ದತ್..!

ಬಾಲಿವುಡ್ ನಟ ಸಂಜಯ್ ದತ್, ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಇದೀಗ ಹೆಚ್ಚಿನ ಚಿಕಿತ್ಸೆ ಪಡೆದುಕೊಳ್ಳಲು ಅಮೆರಿಕಾಗೆ ತೆರಳಲು ಸಿದ್ಧರಾಗಿದ್ದಾರೆ ಎಂಬ ಮಾಹಿತಿ ಇದೆ. ಸದ್ಯ ಅವರು ಮುಂಬೈನ Read more…

ವಿಲೀನದ ಬಳಿಕ ‌ʼಬ್ಯಾಂಕ್ʼ ಗ್ರಾಹಕರಿಗೆ ಎದುರಾಗಿದೆ ಈ ತೊಂದರೆ

ಬೆಂಗಳೂರು: ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳನ್ನು ಬೃಹತ್ ಬ್ಯಾಂಕ್ ಗಳನ್ನಾಗಿ ಮಾಡುವ ಉದ್ದೇಶದಿಂದ ಈಗಾಗಲೇ ಹಲವು ಬ್ಯಾಂಕ್ ಗಳನ್ನು ವಿಲೀನ ಮಾಡಲಾಗಿದೆ. ದೇನಾ ಬ್ಯಾಂಕ್‌ ಮತ್ತು ವಿಜಯ ಬ್ಯಾಂಕ್‌ Read more…

‘ವೇತನ’ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೊರೊನಾ ಕಾರಣದಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ, ಕಂಪನಿಗಳು, ಕಾರ್ಖಾನೆಗಳು ಮುಚ್ಚುತ್ತಿವೆ. ಈ ನಡುವೆಯೂ ಒಂದಷ್ಟು ಪಾಸಿಟಿವ್ ಸುದ್ದಿ ಬರಲಾರಂಭಿಸಿವೆ. ಡೆಲಾಯ್ಟ್ ಇಂಡಿಯಾ ಕಾರ್ಯಪಡೆ ನಡೆಸಿದ ಸರ್ವೇ ಪ್ರಕಾರ Read more…

ಎಲ್ಲರಿಗೂ ಕೊರೊನಾ ಲಸಿಕೆ: ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೊರೊನಾ ಲಸಿಕೆಯನ್ನು ಸಿದ್ಧಪಡಿಸಿ ಎಲ್ಲರಿಗೂ ಲಭಿಸುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. 3 ಸಾವಿರ ಕೋಟಿ ರೂಪಾಯಿ ಮಿಷನ್ ಕೋವಿಡ್ Read more…

ಕನ್ನಡ‌ ನಂಬರ್‌ ಪ್ಲೇಟ್‌ ಹಾಕಿದ್ದಕ್ಕೆ ದಂಡ ವಿಧಿಸಿದ ಬೆಳಗಾವಿ ಪೊಲೀಸರು…!

ನಂಬರ್ ಪ್ಲೇಟ್ ಮೇಲೆ ವಾಹನ ನಂಬರ್ ಬಿಟ್ಟು ಬೇರೆ ಅಕ್ಷರಗಳನ್ನು ಬರೆಸಿಕೊಂಡರೆ ಅಂತಹ ನಂಬರ್ ಪ್ಲೇಟ್ ದೋಷಪೂರಿತ ಅಂತಾ ದಂಡ ಹಾಕೋದನ್ನು ನೋಡಿದ್ದೇವೆ. ಆದರೆ ವಾಹನದ ನಂಬರ್‌ನ ಕನ್ನಡದಲ್ಲಿ Read more…

ಸಾಯುವ ಮೊದಲು ಮಾದಕ ವಸ್ತು ಮಾರಾಟಗಾರನನ್ನು ಭೇಟಿಯಾಗಿದ್ರಾ ಸುಶಾಂತ್….?

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ದಿನಕ್ಕೊಂದು ಹೇಳಿಕೆಗಳನ್ನು ಅನೇಕ ಜನ ನೀಡುತಲೇ ಇದ್ದಾರೆ. ಈಗಾಗಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಸಿಬಿಐ ಕೂಡ ತನಿಖೆಯನ್ನು Read more…

ಚಿತ್ರ ನೋಡಿ ಜಾಹೀರಾತು ಗುರುತಿಸಿ; ಐಪಿಎಸ್ ಅಧಿಕಾರಿಯಿಂದ‌ ಟಾಸ್ಕ್

ಬಹುತೇಕರು ಬಾಲ್ಯದಲ್ಲಿ ಟಿವಿ ಧಾರಾವಾಹಿಗಳನ್ನು ನೋಡಿ ಅದರ ರಿದಮ್ ಗೆ ಹೆಜ್ಜೆ ಹಾಕಿರುತ್ತೀರಿ. ಅಂಥವರಿಗೆ ಬಾಲ್ಯದ ನೆನಪು ಮಾಡಿಕೊಳ್ಳಲು ಒಂದೊಳ್ಳೆ ಟಾಸ್ಕ್ ಇಲ್ಲಿದೆ. ಹಲ ವರ್ಷಗಳ ಹಿಂದೆ ಬರುತ್ತಿದ್ದ Read more…

ಬೆಚ್ಚಿಬೀಳಿಸುತ್ತೆ ಕಳೆದ 24 ಗಂಟೆಯಲ್ಲಿ ವರದಿಯಾಗಿರುವ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶಾದ್ಯಂತ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 60,975 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ Read more…

ಇಹಲೋಕ ತ್ಯಜಿಸಿದ್ರಾ ಉತ್ತರ ಕೊರಿಯಾ ಸರ್ವಾಧಿಕಾರಿ..?

ನಿನ್ನೆಯಷ್ಟೆ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್‌ ಉನ್ ಕೋಮಾದಲ್ಲಿದ್ದಾರೆ. ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಸಂಪೂರ್ಣ ಆಡಳಿತವನ್ನು ತಮ್ಮ ಸಹೋದರಿ ಕೈಗೆ ಕೊಟ್ಟಿದ್ದಾರೆ ಎಂಬ ವರದಿಗಳು ಹರಿದಾಡಿದ್ದವು. Read more…

ಹಾಲು ಉತ್ಪಾದಕರಿಗೆ ಮತ್ತೊಂದು ಶಾಕ್

ಶಿವಮೊಗ್ಗ: ಕೊರೊನಾ ಕಾರಣದಿಂದಾಗಿ ಹಾಲಿನ ಬೇಡಿಕೆ ಕುಸಿದು ಉತ್ಪಾದನೆ ಹೆಚ್ಚಳ ಆಗಿರುವುದರಿಂದ ಹಾಲು ಖರೀದಿ ದರವನ್ನು ಇಳಿಕೆ ಮಾಡಲಾಗಿದೆ. ಬೇಡಿಕೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹಾಸನ, ಮೈಸೂರು, ಧಾರವಾಡ, ತುಮಕೂರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...